alex Certify State GOVT. | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ರಂಜಾನ್ ಹಿನ್ನೆಲೆ: ಸರ್ಕಾರದಿಂದ ಹೊಸ ಗೈಡ್ ಲೈನ್ ಬಿಡುಗಡೆ

ಬೆಂಗಳೂರು: ನಾಳೆಯಿಂದ ರಂಜಾನ್ ಹಬ್ಬ ಆರಂಭವಾಗುತ್ತಿದ್ದು, ಕೊರೊನಾ ಸೋಂಕು ಹೆಚ್ಚುತಿರುವ ಹಿನ್ನೆಲೆಯಲ್ಲಿ ರಂಜಾನ್ ಆಚರಣೆಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಂಜಾನ್ ಹೊಸ ಗೈಡ್ ಲೈನ್ Read more…

BIG NEWS: ರಾಜ್ಯ ಸರ್ಕಾರದ ವಿರುದ್ಧವೇ ತಿರುಗಿ ಬಿದ್ದ ಹೆಚ್. ವಿಶ್ವನಾಥ್

ಮೈಸೂರು: ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ ನ್ಯಾಷನಲ್ ಸರ್ಕಾರ. ಮೂರು ಪಕ್ಷಗಳ ಮುಖಂಡರು ಸೇರಿ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ನಾವು ಯಾಕಾದರೂ ಮೈತ್ರಿ ಸರ್ಕಾರವನ್ನು ಉರುಳಿಸಿದೆವೋ ಎನಿಸುತ್ತಿದೆ ಎಂದು ಎಂ.ಎಲ್.ಸಿ Read more…

BIG NEWS: ಪಂಚಮಸಾಲಿಗೆ ಮೀಸಲಾತಿ ಸಾಧ್ಯವಿಲ್ಲ – ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ಮುಂದುವರೆದಿರುವಾಗಲೇ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಮೀಸಲಾತಿ ಕಲ್ಪಿಸಲು ಸಾಧ್ಯವಿಲ್ಲ ಎಂದು ಸಚಿವರ Read more…

BIG NEWS: ಸರ್ಕಾರದ ಶುಲ್ಕ ಕಡಿತಕ್ಕೆ ಸಿಡಿದೆದ್ದ ಖಾಸಗಿ ಶಾಲೆಗಳು – ಮತ್ತೆ ಪ್ರತಿಭಟನೆಗೆ ನಿರ್ಧಾರ

ಬೆಂಗಳೂರು: ಶೇ.30ರಷ್ಟು ಶುಲ್ಕ ಕಡಿತ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಸಿಡಿದೆದ್ದಿರುವ ಖಾಸಗಿ ಶಾಲೆಗಳು ಮತ್ತೆ ಪ್ರತಿಭಟನೆಗೆ ಮುಂದಾಗಿವೆ. ಶುಲ್ಕ ಕಡಿತ ಆದೇಶವನ್ನು ಪುನರ್ ಪರಿಶೀಲನೆ Read more…

BIG NEWS: ಅಸಮಾಧಾನ ಸ್ಫೋಟದ ಬೆನ್ನಲ್ಲೇ ನಾಲ್ಕು ಸಚಿವರ ಖಾತೆ ಮರುಹಂಚಿಕೆ

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಹಾಗೂ ಅದಲು-ಬದಲು ಮಾಡಿದ ಬೆನ್ನಲ್ಲೇ ಸಚಿವರಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿತ್ತು. ಈ ಹಿನ್ನೆಲೆಯಲ್ಲಿ ಕೆಲ ಸಚಿವರ ಖಾತೆ ಮರುಹಂಚಿಕೆ ಮಾಡಿ ಸಿಎಂ Read more…

BREAKING NEWS: ನೈಟ್ ಕರ್ಫ್ಯೂ ನಲ್ಲಿ ಕೆಲ ಬದಲಾವಣೆ – ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ನೈಟ್ ಕರ್ಫ್ಯೂನಲ್ಲಿ ಕೆಲ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇಂದು ರಾತ್ರಿಯಿಂದಲೇ ಏಕಾಏಕಿ ನೈಟ್ Read more…

ವಜ್ರ ರೀತಿಯ ಹರಳು ಪತ್ತೆ: ಹೆಚ್ಚಿನ ತನಿಖೆಗೆ ಮುಂದಾದ ಸರ್ಕಾರ

ನಾಗಾಲ್ಯಾಂಡ್​​ನ ರೈತನೊಬ್ಬನಿಗೆ ವಜ್ರದ ರೀತಿಯ ಕಲ್ಲು ಕಂಡುಬಂದ ಹಿನ್ನೆಲೆ ರಾಜ್ಯ ಸರ್ಕಾರ ಭೂ ವಿಜ್ಞಾನಿಗಳಿಗೆ ಈ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದೆ. ನಾಗಾಲ್ಯಾಂಡ್​ನ ಸೋಮ ಜಿಲ್ಲೆಯಲ್ಲಿ ವಜ್ರದ Read more…

ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ಮುಂದಾಗಿದೆ. ಈ ಕುರಿತು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಸಭೆ Read more…

ರಾಜ್ಯ ಬಿಜೆಪಿಯದ್ದು ಮಹಾಪುಕ್ಕಲು ಸರ್ಕಾರ ಎಂದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹಿಂದೆ ಆದ ಪ್ರವಾಹ ಪರಿಹಾರವನ್ನೇ ನೀಡಿಲ್ಲ, ಮನೆಗಳನ್ನು ಸ್ಥಳಾಂತರ ಮಾಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಈವರೆಗೆ ಮಾಡಿಲ್ಲ. ಈಗ ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...