alex Certify State | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೋಮವಾರ, ಮಂಗಳವಾರ Read more…

ವಾಹನ ಸವಾರರಿಗೆ ಮುಖ್ಯ ಮಾಹಿತಿ: ಸಂಚಾರ ನಿಯಮ ಉಲ್ಲಂಘನೆಗೆ ಆನ್ಲೈನ್ ನಲ್ಲಿ ದಂಡ ಪಾವತಿ ರಾಜ್ಯಾದ್ಯಂತ ವಿಸ್ತರಣೆ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಆನ್ಲೈನ್ ನಲ್ಲೇ ದಂಡಪಾವತಿ ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ. ಇಷ್ಟು ದಿನ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ಆನ್ಲೈನ್ ದಂಡ ಪಾವತಿ ಅವಕಾಶವನ್ನು ರಾಜ್ಯದ ಎಲ್ಲಾ Read more…

ರಾಜ್ಯದಲ್ಲಿ ಹೆಚ್ಚಿದ ರಣ ಬಿಸಿಲು: ಮುಂದಿನ 5 ದಿನ ಬಿಸಿ ಗಾಳಿ ಮುನ್ಸೂಚನೆ

ಬೆಂಗಳೂರು: ಮುಂದಿನ 5 ದಿನಗಳ ಕಾಲ ಉತ್ತರ ಕರ್ನಾಟಕ ಭಾಗದ ಬಹುತೇಕ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 17 ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ Read more…

ರಾಜ್ಯದಲ್ಲಿ ಇಂದಿನಿಂದ ಬಿಸಿ ಗಾಳಿ: 17 ಜಿಲ್ಲೆಗಳಿಗೆ ‘ಶಾಖಾಘಾತ’ದ ಮುನ್ಸೂಚನೆ: ‘ಆರೆಂಜ್ ಅಲರ್ಟ್’

ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರದಿಂದ ನಾಲ್ಕು ದಿನಗಳ ಕಾಲ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ವತಿಯಿಂದ 17 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಲಾಗಿದೆ. ರಾಜ್ಯದ Read more…

ಏ. 28, 29ರಂದು ರಾಜ್ಯದಲ್ಲಿ ಮೋದಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮೇ 7 ರಂದು 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ರಾಜ್ಯದಲ್ಲಿ ಭರ್ಜರಿ ಪ್ರಚಾರ Read more…

ರಾಜ್ಯದಲ್ಲಿ ಇಂದು 11 -20 ಸೆಂ.ಮೀ.ವರೆಗೆ ಭಾರಿ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇರುವುದರಿಂದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದಲ್ಲಿ ಮುಂಗಾರು Read more…

ರಾಜ್ಯದ ಹಲವೆಡೆ ಮಳೆ ಆರ್ಭಟ: ನಾಲ್ವರು ಸಾವು

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳ ಶುಕ್ರವಾರ ಮಳೆಯಾಗಿದೆ. ವಿವಿಧಡೆ ಮಳೆ ಸಂಬಂಧಿತ ಅವಘಡಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕು: ಮೂರು ದಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಲಿದ್ದು, ಮುಂದಿನ ಮೂರು ದಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 18ರಂದು ಕರಾವಳಿ ಜಿಲ್ಲೆಗಳನ್ನು Read more…

ರಾಜ್ಯದ ವಿವಿಧೆಡೆ ಮಳೆ ಆರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಹಾವೇರಿ, ಗದಗ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಯಲ್ಲಿ ಮಳೆಯಾಗಿದೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ತಾಂಬಾ ಗ್ರಾಮದಲ್ಲಿ Read more…

ರೈತರು ಸೇರಿ ರಾಜ್ಯದ ಜನತೆಗೆ ಶುಭ ಸುದ್ದಿ: ತಿಂಗಳಾಂತ್ಯಕ್ಕೆ ಎಲ್ಲಾ ಕಡೆ ಮಳೆ

ಬೆಂಗಳೂರು: ರಾಜ್ಯದ ಚಿಕ್ಕಮಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿ ಹಲವಡೆ ಸಾಧಾರಣ ಮಳೆಯಾಗಿದೆ. ಭಾನುವಾರ ರಾಜ್ಯದ ಕೆಲವು ಕಡೆ ಮಳೆಯಾಗಿದ್ದು, ಬಾಳೆಹೊನ್ನೂರಿನಲ್ಲಿ 2 ಸೆ.ಮೀ., ಬೆಳಗಾವಿಯ ಲೋಂಡಾದಲ್ಲಿ 1ಸೆ.ಮೀ. ಮಳೆಯಾಗಿದ್ದು, Read more…

ರಾಜ್ಯದಲ್ಲಿ ಪಕ್ಷ ಶುದ್ಧೀಕರಣ ಮಾಡುತ್ತೇವೆ: ಮಾಜಿ ಸಿಎಂ ಡಿ.ವಿ. ಸದಾನಂದಗೌಡ

ಪುತ್ತೂರು: ರಾಜ್ಯದಲ್ಲಿ ಪಕ್ಷ ಶುದ್ಧೀಕರಣ ಕೆಲಸ ಮಾಡುತ್ತೇವೆ ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಪ್ರಧಾನಿ ಮೋದಿ Read more…

ರಾಜ್ಯದಲ್ಲಿ ಮಳೆ ಬಗ್ಗೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ 12 ಜಿಲ್ಲೆಗಳಲ್ಲಿ ಮಾರ್ಚ್ 20 ರಿಂದ 24ರ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, Read more…

ನಾಳೆ ರಾಜ್ಯದ 2 ವಂದೇ ಭಾರತ್ ರೈಲುಗಳಿಗೆ ಮೋದಿ ಹಸಿರು ನಿಶಾನೆ

ಬೆಂಗಳೂರು: ರಾಜ್ಯದ ಎರಡು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಲಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ನೈರುತ್ಯ ರೈಲ್ವೆ ಬೆಂಗಳೂರು ಹೆಚ್ಚುವರಿ ವಿಭಾಗೀಯ ರೈಲ್ವೆ Read more…

BIG NEWS: ರಾಜ್ಯದಲ್ಲಿ 17,836 ಕೋಟಿ ರೂ. ಬಂಡವಾಳ ಹೂಡಿಕೆ: 27 ಸಾವಿರಕ್ಕೂ ಅಧಿಕ ಉದ್ಯೋಗ ಸೃಷ್ಟಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಉನ್ನತ ಮಟ್ಟದ ಅನುಮೋದನಾ ಸಮಿತಿ ಸಭೆ ಜರುಗಿತು. ಸಭೆಯಲ್ಲಿ 6 ಹೊಸ ಯೋಜನೆಗಳಿಗೆ ಹಾಗೂ Read more…

ರಾಜ್ಯದ 224 ಕ್ಷೇತ್ರಗಳಲ್ಲಿ ಇಂದು ಬಿಜೆಪಿ ‘ನಾರಿ ಶಕ್ತಿ’ ಯಾತ್ರೆ

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಂದು ರಾಜ್ಯಾದ್ಯಂತ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ನಾರಿ ಶಕ್ತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಹಿಳಾ Read more…

ರಾಜ್ಯದಲ್ಲಿ ಇಂದಿನಿಂದ ಕ್ರಾಂತಿಕಾರಕ ಬದಲಾವಣೆಯ ಸಿವಿಲ್ ಪ್ರಕ್ರಿಯೆ ಸಂಹಿತೆ ಜಾರಿ: ಇನ್ನು ಬಡವರ ವ್ಯಾಜ್ಯ ಶೀಘ್ರ ಇತ್ಯರ್ಥ

ಗದಗ: ಮಾರ್ಚ್ 4ರಿಂದ ರಾಜ್ಯದಲ್ಲಿ ಸಿವಿಲ್ ಪ್ರಕ್ರಿಯೆ ಸಂಹಿತೆ(ಕರ್ನಾಟಕ ತಿದ್ದುಪಡಿ) ಅಧಿನಿಯಮ 2023 ಜಾರಿಯಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ ತಿಳಿಸಿದ್ದಾರೆ. ನ್ಯಾಯಾಲಯಗಳಲ್ಲಿ Read more…

ರಾಜ್ಯದಲ್ಲಿ ಮೊದಲ ದಿನವೇ 60 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ

ಬೆಂಗಳೂರು: ಭಾನುವಾರದಿಂದ ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ ಶುರುವಾಗಿದ್ದು, ಮೊದಲ ದಿನ ನಿರ್ದಿಷ್ಟ ಗುರಿಯ ಶೇಕಡ 96ರಷ್ಟು ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗಿದೆ. 60 ಲಕ್ಷ ಮಕ್ಕಳಿಗೆ ಲಸಿಕೆ Read more…

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಮಾ. 3 ರಿಂದ 6ರವರೆಗೆ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು: ರಾಜ್ಯಾದ್ಯಂತ ಮಾರ್ಚ್ 3 ರಿಂದ 6 ರವರೆಗೆ ಮೂರು ದಿನಗಳ ಕಾಲ ಪೋಲಿಯೋ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಯಸಿಕೆ ಹಾಕಿಸಬೇಕು ಎಂದು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಲೋಡ್ ಶೆಡ್ಡಿಂಗ್ ಇಲ್ಲ, ಬೇಡಿಕೆಯನುಸಾರ ವಿದ್ಯುತ್ ಪೂರೈಕೆ

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಇಲ್ಲ. ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಸಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಚಾರ್ಜ್ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ Read more…

BIG NEWS: ರಾಜ್ಯದಲ್ಲಿ 4 ವರ್ಷದ ಪದವಿ ಕೋರ್ಸ್ ಕೈ ಬಿಡಲು ಉನ್ನತ ಶಿಕ್ಷಣ ಇಲಾಖೆ ಅಸ್ತು

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ, ರಾಷ್ಟ್ರೀಯ ಶಿಕ್ಷಣ ನೀತಿ(NEP)ಯಡಿ ರಾಜ್ಯ ಉನ್ನತ ಶಿಕ್ಷಣದಲ್ಲಿ ಪರಿಚಯಿಸಿದ 4 ವರ್ಷದ ಪದವಿ, ಬಹು ಐಚ್ಛಿಕ ವಿಷಯಗಳ ಆಯ್ಕೆಯ ಅವಕಾಶಗಳನ್ನು Read more…

ರಾಜ್ಯದಲ್ಲಿ ಪ್ರಪ್ರಥಮ ಲ್ಯಾಪ್ಟಾಪ್ ತಯಾರಿಕಾ ಘಟಕ ಆರಂಭಕ್ಕೆ ವಿಸ್ಟ್ರಾನ್ ಒಪ್ಪಂದ: 3 ಸಾವಿರಕ್ಕೂ ಅಧಿಕ ಉದ್ಯೋಗ, 1500 ಕೋಟಿ ರೂ. ಹೂಡಿಕೆ

ಬೆಂಗಳೂರು: ತೈವಾನ್ ಮೂಲದ ವಿಸ್ಟ್ರಾನ್ ಕಂಪನಿ ರಾಜ್ಯದಲ್ಲಿ ಲ್ಯಾಪ್ಟಾಪ್ ಉತ್ಪಾದನಾ ಘಟಕ ಆರಂಭಿಸಲು ಮುಂದಾಗಿದೆ. 1,500 ಕೋಟಿ ರೂ. ಹೂಡಿಕೆ ಮಾಡಲಿದೆ. ಈ ಸಂಬಂಧ ವಿಸ್ಟ್ರಾನ್ ಅಧ್ಯಕ್ಷರು ರಾಜ್ಯ Read more…

ರಾಜ್ಯದಲ್ಲಿಂದು 161 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 161 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಕಳೆದ 24 ಗಂಟೆಯಲ್ಲಿ 4967 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ Read more…

ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ: ‘ಬೋಯಿಂಗ್ ಸುಕನ್ಯಾ’ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನ ದೇವನಹಳ್ಳಿ ಸಮೀಪ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಉದ್ಘಾಟನೆ, ವಿಮಾನಯಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜ Read more…

ಮತ್ತೆ ಏರಿಕೆ ಕಂಡ ಕೊರೋನಾ ಕೇಸ್: ಬೆಂಗಳೂರು 89 ಸೇರಿ ರಾಜ್ಯದಲ್ಲಿಂದು 149 ಜನರಿಗೆ ಸೋಂಕು ದೃಢ

ಬೆಂಗಳೂರು: ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಇಂದು 149 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 89 Read more…

ರೈತರಿಗೆ ಸಚಿವ ಕೃಷ್ಣ ಬೈರೇಗೌಡ ಗುಡ್ ನ್ಯೂಸ್: ರಾಜ್ಯದೆಲ್ಲೆಡೆ ಪೌತಿ ಖಾತೆ ಆಂದೋಲನ

ಮೈಸೂರು: ಪೌತಿ ಖಾತೆ ಪಡೆದುಕೊಳ್ಳಲು ಸಾಧ್ಯವಾಗದೆ ಸಾಕಷ್ಟು ಜನರಿಗೆ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ರಾಜ್ಯದಲ್ಲೇ ಪೌತಿ ಖಾತೆ ಆಂದೋಲನ ನಡೆಸಲು ಉದ್ದೇಶಸಲಾಗಿದೆ ಎಂದು ಕಂದಾಯ Read more…

ರಾಜ್ಯದಲ್ಲಿ 672 ಜನರಲ್ಲಿ ಕೊರೋನಾ ಸಕ್ರಿಯ: 165 ಸೋಂಕಿತರು ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 87 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜಧಾನಿ ಬೆಂಗಳೂರಿನಲ್ಲಿ 38 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಮೈಸೂರು ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕಿತರೊಬ್ಬರು Read more…

ರಾಜ್ಯದಲ್ಲಿ ಕೊರೋನಾ ಇಳಿಕೆ: ಹೊಸದಾಗಿ 63 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 63 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 14 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 1.02 ರಷ್ಟು ಇದೆ. ಕಳೆದ Read more…

BIG NEWS: ಜ. 17 ರಿಂದ ಲಾರಿ ಮಾಲೀಕರ ಮುಷ್ಕರ: ಅಗತ್ಯ ವಸ್ತು ಸಾಗಣೆಗೆ ವಿನಾಯಿತಿ

ಬೆಂಗಳೂರು: ಜನವರಿ 17 ರಿಂದ ರಾಜ್ಯದ ಲಾರಿ ಮಾಲೀಕರ ಸಂಘದಿಂದ ಅಭಿವೃದ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ. ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಲಾರಿ ಚಾಲಕರಿಗೆ 10 ವರ್ಷ ಜೈಲು ಶಿಕ್ಷೆ, Read more…

ಬೆಂಗಳೂರಲ್ಲಿ 124 ಜನ ಸೇರಿ ರಾಜ್ಯದಲ್ಲಿಂದು 240 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 240 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 124 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ರಾಜ್ಯದಲ್ಲಿ Read more…

ರಾಜ್ಯದಲ್ಲಿಂದು ಕೊರೋನಾದಿಂದ ಇಬ್ಬರು ಸಾವು: 252 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 252 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೈಸೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...