alex Certify State | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಹೆಚ್ಚಿದ ಸೋಂಕು: ಮಕ್ಕಳನ್ನು ಶಾಲೆಗೆ ಕಳುಹಿಸುವ ಪೋಷಕರಿಗೆ ಮತ್ತೆ ಆತಂಕ

ಬೆಂಗಳೂರು: ಲಸಿಕೆ ಬಂದ ನಂತರದಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ಸೋಂಕು ತೀವ್ರವಾಗಿ ಹೆಚ್ಚಾಗತೊಡಗಿದೆ. ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. Read more…

ಕಾರ್ಮಿಕರು ಸೇರಿದಂತೆ ಬಡ ಜನರಿಗೆ ರೇಷನ್: ಇಲ್ಲಿದೆ ಗುಡ್ ನ್ಯೂಸ್

ನವದೆಹಲಿ: ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಮಹತ್ವದ ಘೋಷಣೆ ಮಾಡಿದ್ದರು. ಯೋಜನೆಯ ವ್ಯಾಪ್ತಿಗೆ ಎಲ್ಲಾ ರಾಜ್ಯಗಳು Read more…

BIG NEWS: ರಾಜ್ಯದಲ್ಲಿ ಗುಜರಿ ಸೇರಲಿವೆ 15 ವರ್ಷ ಮೇಲ್ಪಟ್ಟ ಇಷ್ಟೊಂದು ವಾಹನ

ಬೆಂಗಳೂರು: 15 ವರ್ಷ ಮೇಲ್ಪಟ್ಟ ವಾಹನಗಳನ್ನು ಗುಜರಿಗೆ ಹಾಕುವ ಕೇಂದ್ರ ಸರ್ಕಾರದ ನಿಯಮದಿಂದಾಗಿ ಬೆಂಗಳೂರು ಮಹಾನಗರದಲ್ಲಿ ಬರೋಬ್ಬರಿ 22 ಲಕ್ಷ ವಾಹನಗಳು ಗುಜರಿ ಸೇರಲಿವೆ/ 21,96,963 ವಾಹನಗಳು 15 Read more…

BIG NEWS: ಮೀಸಲಾತಿ ಹೆಚ್ಚಳ ಕುರಿತು ಮಹತ್ವದ ಬೆಳವಣಿಗೆ –ರಾಜ್ಯಗಳ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್

ನವದೆಹಲಿ: ಮೀಸಲಾತಿಯ ಗರಿಷ್ಠ ಪ್ರಮಾಣ ಶೇಕಡ 50 ರಷ್ಟು ಮಿತಿ ಹೆಚ್ಚಳ ಮಾಡುವ ಬಗ್ಗೆ ಸುಪ್ರೀಂಕೋರ್ಟ್ ನಿಂದ ರಾಜ್ಯಗಳ ಅಭಿಪ್ರಾಯ ಕೇಳಲಾಗಿದೆ. ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಬಹುದೇ ಎಂದು Read more…

ಪಬ್ಜಿ ಪ್ರಿಯರಿಗೆ ಖುಷಿ ಸುದ್ದಿ: PUBG New State ಆಟಕ್ಕೆ ಉತ್ತಮ ಪ್ರತಿಕ್ರಿಯೆ

ಭಾರತದಲ್ಲಿ ಪಬ್ಜಿ ಆಟ ನಿಷೇಧಿಸಿದ ನಂತ್ರ ಲಕ್ಷಾಂತರ ಮಂದಿ ನಿರಾಶೆಗೊಂಡಿದ್ದರು. ಆದ್ರೆ ಶೀಘ್ರದಲ್ಲೇ ಒಳ್ಳೆ ಸುದ್ದಿ ಸಿಗಲಿದೆ. ಗೂಗಲ್ ಪ್ಲೇ ಸ್ಟೋರ್‌ನಲ್ಲಿ PUBG New Stateನ ಪೂರ್ವ ನೋಂದಣಿ Read more…

BIG NEWS: ರಾಜ್ಯದಲ್ಲಿ 6057 ಸೋಂಕಿತರಿಗೆ ಚಿಕಿತ್ಸೆ, 528 ಜನರಿಗೆ ಹೊಸದಾಗಿ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 528 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,52,565 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 413 ಜನ Read more…

BIG NEWS: 453 ಜನರಿಗೆ ಕೊರೋನಾ ಸೋಂಕು, 7 ಜನ ಸಾವು -5576 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 453 ಜನರಿಗೆ ಕೊರೋನಾ ಸೋಂಕು ತಗುಲಿದೆ. 947 ಜನ ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,31,725 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 5576 Read more…

BIG NEWS: ರಾಜ್ಯದಲ್ಲಿ ಲ್ಯಾಪ್‌ಟಾಪ್, ಟ್ಯಾಬ್ ತಯಾರಿಕೆಗೆ ಹೂಡಿಕೆ ಪ್ರಸ್ತಾವನೆ ಇಟ್ಟ ಡಿಕ್ಸನ್ ಕಂಪನಿ

ಬೆಂಗಳೂರು: ಲ್ಯಾಪ್‌ಟಾಪ್‌, ಟ್ಯಾಬ್‌ ಇತ್ಯಾದಿ ಎಲೆಕ್ಟ್ರಾನಿಕ್‌ ಉತ್ಪನ್ನಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ನೊಯ್ಡಾ ಮೂಲದ ಡಿಕ್ಸನ್‌ ಕಂಪನಿ, ರಾಜ್ಯದಲ್ಲಿ ತಯಾರಿಕಾ ಘಟಕ ಆರಂಭ ಮಾಡಲು ಮುಂದೆ ಬಂದಿದ್ದು, ಈ ಬಗ್ಗೆ Read more…

BIG NEWS: ರಾಜ್ಯದಲ್ಲಿ ಹೊಸದಾಗಿ 334 ಜನರಿಗೆ ಸೋಂಕು, 6077 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 334 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು ಒಂದೇ ದಿನ 313 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,30,778 ಜನ ಗುಣಮುಖರಾಗಿ ಆಸ್ಪತ್ರೆಯಿಂದ Read more…

BREAKING NEWS: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಕೆ, 368 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 368 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,45,638 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 5772 ಸಕ್ರಿಯ ಪ್ರಕರಣಗಳು Read more…

ರಾಜ್ಯಕ್ಕೆ ವಿಶ್ವದ ಶ್ರೀಮಂತ ಉದ್ಯಮಿ ಸಂಸ್ಥೆಯಿಂದ ಗುಡ್ ನ್ಯೂಸ್: ಟೆಸ್ಲಾ ಘಟಕ ಸ್ಥಾಪನೆ –ಸಿಎಂ ಮಾಹಿತಿ

ಬೆಂಗಳೂರು: ವಿಶ್ವದ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಮಾಲೀಕತ್ವದ ಎಲೆಕ್ಟ್ರಿಕ್ ಕಾರ್ ತಯಾರಿಕಾ ಸಂಸ್ಥೆ ಟೆಸ್ಲಾ ವತಿಯಿಂದ ರಾಜ್ಯದಲ್ಲಿ ಕಾರ್ ಉತ್ಪಾದನಾ ಘಟಕ ಆರಂಭಿಸಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Read more…

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ; ಇಂದು 419 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 419 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 9,44,856 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

BREAKING: ರಾಜ್ಯದಲ್ಲಿಂದು 531 ಜನರಿಗೆ ಕೊರೋನಾ ದೃಢ, 3 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 531 ಜನರಿಗೆ ಕೊರೋನಾ ಸೋಂಕು ತಗಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,42,031 ಕ್ಕೆ ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ 3 ಮಂದಿ Read more…

BIG NEWS: ರಾಜ್ಯದಲ್ಲಿಂದು 388 ಜನರಿಗೆ ಸೋಂಕು, ಮೂವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 388 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಮೂವರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,220 ಜನ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ Read more…

ರಾಜ್ಯದಲ್ಲಿಂದು 464 ಜನರಿಗೆ ಸೋಂಕು, ಇಬ್ಬರ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 464 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 12,213 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ Read more…

BIG BREAKING NEWS: ಫೆಬ್ರವರಿ ಮೊದಲ ವಾರದಿಂದಲೇ ಲಸಿಕೆ ನೀಡಲು ಎಲ್ಲಾ ರಾಜ್ಯಗಳಿಗೆ ಕೇಂದ್ರದಿಂದ ಸೂಚನೆ

ನವದೆಹಲಿ: ಫ್ರಂಟ್ಲೈನ್ ವಾರಿಯರ್ಸ್ ಗೆ ಫೆಬ್ರವರಿ ಮೊದಲ ವಾರದಲ್ಲಿ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ ನೀಡಲಾಗಿದೆ. ಎಲ್ಲ ರಾಜ್ಯ ಸರ್ಕಾರಗಳಿಗೆ ಕೇಂದ್ರದಿಂದ ಪತ್ರ ಬರೆಯಲಾಗಿದ್ದು, ಮುಂಚೂಣಿ Read more…

BREAKING: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ – 468 ಜನರಿಗೆ ಸೋಂಕು, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 468 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,38,401 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 607 ಜನ ಸೋಂಕಿತರು ಗುಣಮುಖರಾಗಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೊರೋನಾ ಮತ್ತಷ್ಟು ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 428 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,37,383 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಮೂವರು ಕೊರೋನಾ Read more…

ರಾಜ್ಯದಲ್ಲಿ ಕೊರೋನಾ ಇಳಿಮುಖ: 674 ಜನರಿಗೆ ಸೋಂಕು, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 674 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,34,252 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 815 ಮಂದಿ Read more…

BREAKING: ರಾಜ್ಯದಲ್ಲಿಂದು 501 ಜನರಿಗೆ ಕೊರೋನಾ, ನಾಲ್ವರ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 501 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,33,578 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಕೊರೋನಾ ಸೋಂಕಿನಿಂದ Read more…

BIG NEWS: ರಾಜ್ಯದಲ್ಲಿಂದು 645 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 645 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,33,077 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 6 ಜನ ಸೋಂಕಿತರು Read more…

ಮೀನು ಪ್ರಿಯರಿಗೆ ಶಾಕ್: ಹಕ್ಕಿ ಜ್ವರದ ಮಧ್ಯೆ ಗಗನಕ್ಕೇರಿದ ಬೆಲೆ

ದೇಶದಲ್ಲಿ ಹಕ್ಕಿ ಜ್ವರ ಜನರಲ್ಲಿ ಭಯ ಹುಟ್ಟಿಸಿದೆ.‌ ಇದ್ರಿಂದ ಚಿಕನ್, ಮೊಟ್ಟೆಗೆ ಬೇಡಿಕೆ ಕಡಿಮೆಯಾಗಿದೆ. ಆದ್ರೆ ಮೀನಿಗೆ ಬೇಡಿಕೆ ಹೆಚ್ಚಾಗಿದೆ. ಮೊಟ್ಟೆ, ಮಾಂಸದ ಬದಲು ಜನರು ಮೀನಿನ ಸೇವನೆ Read more…

ಅಕಾಲಿಕ ಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಮತ್ತೆ 2 ದಿನ ಭಾರೀ ಮಳೆ -ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ರಾಜ್ಯದ ಹಲವು ಭಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಮುಂದುವರೆದಿದ್ದು, ಬೆಳೆಗಳು ಹಾನಿಯಾಗಿವೆ. ಮತ್ತೆ ಎರಡು ದಿನ ರಾಜ್ಯದಲ್ಲಿ ಭಾರೀ Read more…

BIG BREAKING: ಕೋಳಿ ಮಾಂಸ, ಮೊಟ್ಟೆ ಮಾರಾಟ – ಸೇವನೆ, ಹಕ್ಕಿಜ್ವರ ನಿಗಾ ಬಗ್ಗೆ ಸಚಿವ ಪ್ರಭು ಚವ್ಹಾಣ್ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಹಕ್ಕಿ ಜ್ವರದ ಬಗ್ಗೆ ತೀವ್ರವಾಗಿ ನಿಗಾವಹಿಸಲು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಸೂಚನೆ Read more…

ರಾಜ್ಯದಲ್ಲಿಂದು ಹೊಸದಾಗಿ 761 ಜನರಿಗೆ ಸೋಂಕು, 7 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 761 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,24,898 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ ರಾಜ್ಯದಲ್ಲಿ 7 Read more…

BIG NEWS: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ

ಬೆಂಗಳೂರು: ರಾಜ್ಯದಲ್ಲಿಂದು ಹೊಸದಾಗಿ 784 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,24,137 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1238 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ Read more…

ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೋನಾ ಭಾರೀ ಇಳಿಮುಖ – 755 ಜನರಿಗೆ ಸೋಂಕು, 3 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 755 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,21,128 ಕ್ಕೆ ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ ಮೂವರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ Read more…

BIG NEWS: ಹೊಸ ವರ್ಷದೊಂದಿಗೆ ಇಂದಿನಿಂದ ಶಾಲೆ ಶುರು

ಬೆಂಗಳೂರು: 10 ತಿಂಗಳ ನಂತರ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಇಂದಿನಿಂದ ಆರಂಭವಾಗಲಿವೆ. 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿದ್ದು, ಇದರೊಂದಿಗೆ 6 ರಿಂದ 9 ನೇ Read more…

ಕೊರೋನಾದಿಂದ ರಾಜ್ಯದಲ್ಲಿಂದು 9 ಮಂದಿ ಸಾವು, 952 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 952 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,19,496 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 9 ಜನ Read more…

ನಾಳೆಯಿಂದಲೇ ಶಾಲೆ-ಕಾಲೇಜು ಶುರು, 10 ತಿಂಗಳ ನಂತರ ಮಕ್ಕಳ ಕಲರವ

ಬೆಂಗಳೂರು: ಬರೋಬ್ಬರಿ 10 ತಿಂಗಳ ನಂತರ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ನಾಳೆಯಿಂದ ಆರಂಭವಾಗಲಿವೆ. 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ನಾಳೆಯಿಂದ ಆರಂಭವಾಗಲಿದ್ದು, ಇದರೊಂದಿಗೆ 6 ರಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...