alex Certify State | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಲೋಡ್ ಶೆಡ್ಡಿಂಗ್ ಇಲ್ಲ, ಬೇಡಿಕೆಯನುಸಾರ ವಿದ್ಯುತ್ ಪೂರೈಕೆ

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಇಲ್ಲ. ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಸಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಚಾರ್ಜ್ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ Read more…

BIG NEWS: ರಾಜ್ಯದಲ್ಲಿ 4 ವರ್ಷದ ಪದವಿ ಕೋರ್ಸ್ ಕೈ ಬಿಡಲು ಉನ್ನತ ಶಿಕ್ಷಣ ಇಲಾಖೆ ಅಸ್ತು

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ, ರಾಷ್ಟ್ರೀಯ ಶಿಕ್ಷಣ ನೀತಿ(NEP)ಯಡಿ ರಾಜ್ಯ ಉನ್ನತ ಶಿಕ್ಷಣದಲ್ಲಿ ಪರಿಚಯಿಸಿದ 4 ವರ್ಷದ ಪದವಿ, ಬಹು ಐಚ್ಛಿಕ ವಿಷಯಗಳ ಆಯ್ಕೆಯ ಅವಕಾಶಗಳನ್ನು Read more…

ರಾಜ್ಯದಲ್ಲಿ ಪ್ರಪ್ರಥಮ ಲ್ಯಾಪ್ಟಾಪ್ ತಯಾರಿಕಾ ಘಟಕ ಆರಂಭಕ್ಕೆ ವಿಸ್ಟ್ರಾನ್ ಒಪ್ಪಂದ: 3 ಸಾವಿರಕ್ಕೂ ಅಧಿಕ ಉದ್ಯೋಗ, 1500 ಕೋಟಿ ರೂ. ಹೂಡಿಕೆ

ಬೆಂಗಳೂರು: ತೈವಾನ್ ಮೂಲದ ವಿಸ್ಟ್ರಾನ್ ಕಂಪನಿ ರಾಜ್ಯದಲ್ಲಿ ಲ್ಯಾಪ್ಟಾಪ್ ಉತ್ಪಾದನಾ ಘಟಕ ಆರಂಭಿಸಲು ಮುಂದಾಗಿದೆ. 1,500 ಕೋಟಿ ರೂ. ಹೂಡಿಕೆ ಮಾಡಲಿದೆ. ಈ ಸಂಬಂಧ ವಿಸ್ಟ್ರಾನ್ ಅಧ್ಯಕ್ಷರು ರಾಜ್ಯ Read more…

ರಾಜ್ಯದಲ್ಲಿಂದು 161 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 161 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಕಳೆದ 24 ಗಂಟೆಯಲ್ಲಿ 4967 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ Read more…

ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ: ‘ಬೋಯಿಂಗ್ ಸುಕನ್ಯಾ’ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನ ದೇವನಹಳ್ಳಿ ಸಮೀಪ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಉದ್ಘಾಟನೆ, ವಿಮಾನಯಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜ Read more…

ಮತ್ತೆ ಏರಿಕೆ ಕಂಡ ಕೊರೋನಾ ಕೇಸ್: ಬೆಂಗಳೂರು 89 ಸೇರಿ ರಾಜ್ಯದಲ್ಲಿಂದು 149 ಜನರಿಗೆ ಸೋಂಕು ದೃಢ

ಬೆಂಗಳೂರು: ಕಳೆದ ಎರಡು ದಿನಗಳಿಂದ ಕಡಿಮೆಯಾಗಿದ್ದ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಇಂದು 149 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 89 Read more…

ರೈತರಿಗೆ ಸಚಿವ ಕೃಷ್ಣ ಬೈರೇಗೌಡ ಗುಡ್ ನ್ಯೂಸ್: ರಾಜ್ಯದೆಲ್ಲೆಡೆ ಪೌತಿ ಖಾತೆ ಆಂದೋಲನ

ಮೈಸೂರು: ಪೌತಿ ಖಾತೆ ಪಡೆದುಕೊಳ್ಳಲು ಸಾಧ್ಯವಾಗದೆ ಸಾಕಷ್ಟು ಜನರಿಗೆ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ರಾಜ್ಯದಲ್ಲೇ ಪೌತಿ ಖಾತೆ ಆಂದೋಲನ ನಡೆಸಲು ಉದ್ದೇಶಸಲಾಗಿದೆ ಎಂದು ಕಂದಾಯ Read more…

ರಾಜ್ಯದಲ್ಲಿ 672 ಜನರಲ್ಲಿ ಕೊರೋನಾ ಸಕ್ರಿಯ: 165 ಸೋಂಕಿತರು ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 87 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜಧಾನಿ ಬೆಂಗಳೂರಿನಲ್ಲಿ 38 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಮೈಸೂರು ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕಿತರೊಬ್ಬರು Read more…

ರಾಜ್ಯದಲ್ಲಿ ಕೊರೋನಾ ಇಳಿಕೆ: ಹೊಸದಾಗಿ 63 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 63 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 14 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 1.02 ರಷ್ಟು ಇದೆ. ಕಳೆದ Read more…

BIG NEWS: ಜ. 17 ರಿಂದ ಲಾರಿ ಮಾಲೀಕರ ಮುಷ್ಕರ: ಅಗತ್ಯ ವಸ್ತು ಸಾಗಣೆಗೆ ವಿನಾಯಿತಿ

ಬೆಂಗಳೂರು: ಜನವರಿ 17 ರಿಂದ ರಾಜ್ಯದ ಲಾರಿ ಮಾಲೀಕರ ಸಂಘದಿಂದ ಅಭಿವೃದ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗಿದೆ. ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಲಾರಿ ಚಾಲಕರಿಗೆ 10 ವರ್ಷ ಜೈಲು ಶಿಕ್ಷೆ, Read more…

ಬೆಂಗಳೂರಲ್ಲಿ 124 ಜನ ಸೇರಿ ರಾಜ್ಯದಲ್ಲಿಂದು 240 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 240 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 124 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ರಾಜ್ಯದಲ್ಲಿ Read more…

ರಾಜ್ಯದಲ್ಲಿಂದು ಕೊರೋನಾದಿಂದ ಇಬ್ಬರು ಸಾವು: 252 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 252 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೈಸೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳ Read more…

ರಾಜ್ಯದಲ್ಲಿಂದು ಕೊರೋನಾ ಆರ್ಭಟ: ತ್ರಿಶತಕ ದಾಟಿದ ಹೊಸ ಕೇಸ್: 329 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 329 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 177 ಜನರಿಗೆ ಕೊರೋನಾ ಸೋಂಕು ತಗುಲಿದೆ. ಗದಗದಲ್ಲಿ 48 ವರ್ಷದ ವ್ಯಕ್ತಿ ಕೊರೋನಾದಿಂದ ಮೃತಪಟ್ಟಿದ್ದಾರೆ. Read more…

ಬೆಂಗಳೂರಲ್ಲಿ 163 ಸೇರಿ ರಾಜ್ಯದಲ್ಲಿಂದು 328 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 328 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 409 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 163 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ Read more…

ರಾಜ್ಯದಲ್ಲಿಂದು ಕೊರೋನಾ ಆರ್ಭಟ: ಬೆಂಗಳೂರು 172 ಸೇರಿ 298 ಜನರಿಗೆ ಸೋಂಕು; ನಾಲ್ವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 298 ಹೊಸ ಕೋವಿಡ್ ಕೇಸ್ ಪತ್ತೆಯಾಗಿವೆ. ಬೆಂಗಳೂರಲ್ಲಿ 178 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು ನಾಲ್ವರು ಕೊರೋನಾ ಸೋಂಕಿತರು ಮೃತಪಟ್ಟಿದ್ದಾರೆ. ಧಾರವಾಡ, Read more…

ಸೌಲಭ್ಯಕ್ಕಾಗಿ ‘ಕಾರ್ಡ್’ ಪಡೆದ ಅನರ್ಹರಿಗೆ ಶಾಕ್: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆ: ರದ್ದುಪಡಿಸಲು ಸರ್ಕಾರ ಕ್ರಮ

ಬೆಂಗಳೂರು: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆಯಾಗಿದೆ. ಬೀದರ್ ನಲ್ಲಿ ಬರೋಬ್ಬರಿ 26,545 ಕಾರ್ಡ್ ಗಳು ಪತ್ತೆಯಾಗಿದ್ದು, ಅನರ್ಹ ನೋಂದಣಿ ಪತ್ತೆ ಮಾಡಿ ರದ್ದು ಮಾಡಲು Read more…

ರಾಜ್ಯದಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಕೋರ್ಬಿವ್ಯಾಕ್ಸ್ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಮುನ್ನೆಚ್ಚರಿಕೆ ಡೋಸ್ ನೀಡಲು ಕೇಂದ್ರ ಸರ್ಕಾರ 30,000 ಕೋರ್ಬಿವ್ಯಾಕ್ಸ್ ಲಸಿಕೆಗಳನ್ನು ಕಳುಹಿಸಿದೆ. ರಾಜ್ಯ ಆರೋಗ್ಯ Read more…

‘ಕನ್ನಡ ನಾಮಫಲಕ ಹೋರಾಟದಿಂದ ಬಂಡವಾಳ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ’

ಬೆಂಗಳೂರು: ಕನ್ನಡ ನಾಮಫಲಕ ಹೋರಾಟದಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಆತಂಕ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BREAKING: ರಾಜ್ಯದಲ್ಲಿಂದು ಒಂದೇ ದಿನ 103 ಕೋವಿಡ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 103 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 80 ಹೊಸ ಕೇಸ್ ಪತ್ತೆಯಾಗಿದೆ. ಮೈಸೂರಿನಲ್ಲಿ ಇಂದು ಕೊರೋನಾ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. 479 Read more…

ರಾಜ್ಯಾದ್ಯಂತ ಕುಸಿದ ತಾಪಮಾನ: ಕೊರೆಯುವ ಮಾಗಿಯ ಚಳಿಗೆ ಜನ ಹೈರಾಣ

ಬೆಂಗಳೂರು: ರಾಜ್ಯಾದ್ಯಂತ ತಾಪಮಾನ ಕುಸಿದಿದ್ದು, ಮಾಗಿ ಚಳಿ ತೀವ್ರತೆ ಹೆಚ್ಚಾಗಿದೆ. ಹಿಂಗಾರು ಮಳೆ ದೂರವಾಗುತ್ತಿದ್ದಂತೆ ಬಿಸಿಲ ಬೇಗೆ ಹೆಚ್ಚಿತ್ತು. ಕಳೆದ ವಾರದಿಂದ ಚಳಿಯ ತೀವ್ರತೆ ಹೆಚ್ಚಾಗತೊಡಗಿದೆ. ಬೆಂಗಳೂರು ಸೇರಿದಂತೆ Read more…

ರಾಜ್ಯದಲ್ಲಿಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. 11 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಂದ ಇಂದು Read more…

ರಾಜ್ಯದಲ್ಲಿಂದು 22 ಜನರಿಗೆ ಕೊರೋನಾ ಸೋಂಕು ದೃಢ, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 22 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 2.47ರಷ್ಟು Read more…

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ: ಇಲ್ಲಿದೆ ವಿವಿಧೆಡೆ ದಾಳಿಯ ವಿವರ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮತ್ತು ಅವರಿಗೆ ಸೇರಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ Read more…

BIG BREAKING: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: 13 ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ರಾಜ್ಯದ 63 Read more…

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ: ಬೆಂಗಳೂರು ಸೇರಿ ಹಲವೆಡೆ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಚಂಡಮಾರುತ ಪರಿಣಾಮ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಕೆಳಗಡೆ ಸಾಧಾರಣ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಭಾನುವಾರ ಬೆಳಿಗ್ಗೆ ಚಂಡಮಾರುತವಾಗಿ Read more…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಚಂಡಮಾರುತದಿಂದ ರಾಜ್ಯದ ಮೇಲೆ ಪರಿಣಾಮ ಇಲ್ಲ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ ಹಾಗೂ ಚಂಡಮಾರುತದಿಂದ ರಾಜ್ಯದ ಮೇಲೆ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಭಾನುವಾರ Read more…

BIG NEWS: 10755 ಮಂದಿಗೆ ಉದ್ಯೋಗಾವಕಾಶ; 3607 ಕೋಟಿ ರೂ. ಹೂಡಿಕೆಯ 62 ಯೋಜನೆಗೆ ಅನುಮೋದನೆ

ಬೆಂಗಳೂರು: ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅಧ್ಯಕ್ಷತೆಯ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನ ಸಮಿತಿಯು 3607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳಿಂದ Read more…

ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್: ರಾಜ್ಯದಲ್ಲಿ 4 ದಿನ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 28 ರಿಂದ ಡಿಸೆಂಬರ್ 1 ರವರೆಗೆ ರಾಜ್ಯದಲ್ಲಿ Read more…

ಬೇರೆ ರಾಜ್ಯದಲ್ಲಿ ಎಫ್ಐಆರ್ ದಾಖಲಾಗಿದ್ದರೂ ಯಾವುದೇ ರಾಜ್ಯದ ಹೈಕೋರ್ಟ್, ಸೆಷನ್ಸ್ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಬಹುದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಬೇರೆ ರಾಜ್ಯಗಳಲ್ಲಿ ಎಫ್ಐಆರ್ ದಾಖಲಾಗಿದ್ದರೂ ಯಾವುದೇ ರಾಜ್ಯದ ಹೈಕೋರ್ಟ್, ಸೆಷನ್ಸ್ ಕೋರ್ಟ್ ಗಳು ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಬಹುದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ Read more…

BIG NEWS: ರಾಜ್ಯಾದ್ಯಂತ ಇನ್ನೂ ಎರಡು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆಯಿಂದ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...