alex Certify State | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾಮಳೆಯಿಂದ ತತ್ತರಿಸಿದ್ದ ಜನತೆಗೆ ಮತ್ತೊಂದು ಶಾಕ್: ರಾಜ್ಯದಲ್ಲೀಗ ಮೈ ಕೊರೆಯುವ ಚಳಿಗೆ ಥಂಡಾ ಹೊಡೆದ ಜನ

ಬೆಂಗಳೂರು: ಮುಂಗಾರು ಹಂಗಾಮಿನಲ್ಲಿ ಭಾರಿ ಮಳೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಮೈ ಕೊರೆಯುವ ಚಳಿ ಗಡಗಡ ನಡುಗುವಂತೆ ಮಾಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ದಾಖಲಾಗುತ್ತಿದೆ. ಜನ Read more…

ಗಮನಿಸಿ…! ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಆಗಲಿದೆ. ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಸಾಧಾರಣ Read more…

ಬಡವರಿಗೆ ಸಿಹಿ ಸುದ್ದಿ: ರಾಜ್ಯದಲ್ಲೂ ಮೇಲ್ವರ್ಗದ ಬಡವರಿಗೆ ಶೇ. 10 ಮೀಸಲಾತಿ ಜಾರಿ

ಬೆಂಗಳೂರು: ಮೇಲ್ವರ್ಗದ ಬಡವರಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ತಕ್ಷಣವೇ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ Read more…

ರಾಜ್ಯದ ಹಲವೆಡೆ ರಾಹುಗ್ರಸ್ಥ ಚಂದ್ರಗ್ರಹಣ ಗೋಚರ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರಾಹುಗ್ರಸ್ತ ಚಂದ್ರಗ್ರಹಣ ಗೋಚರವಾಗಿದೆ, ಕಲಬುರಗಿ, ಕೊಪ್ಪಳ, ಬೀದರ್, ಗದಗ ಸೇರಿದಂತೆ ಹಲವು ಕಡೆಗಳಲ್ಲಿ ಚಂದ್ರ ಗ್ರಹಣ ಗೋಚರವಾಗಿದೆ. ರಾಯಚೂರಿನಲ್ಲಿಯೂ ಚಂದ್ರಗ್ರಹಣ ಗೋಚರವಾಗಿದೆ. ಮಧ್ಯಾಹ್ನ Read more…

ಭಾರಿ ಮಳೆಯಿಂದ ತತ್ತರಿಸಿದ್ದ ಜನತೆಗೆ ಮತ್ತೊಂದು ಶಾಕ್: ರಾಜ್ಯದಲ್ಲೀಗ ಭಾರಿ ಚಳಿಯ ತೀವ್ರತೆಗೆ ಜನ ತತ್ತರ

ಬೆಂಗಳೂರು: ಹವಾಮಾನ ಬದಲಾವಣೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಭಾರಿ ಕುಸಿತ ಕಂಡಿದ್ದು, ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಅಕ್ಟೋಬರ್ ತಿಂಗಳ ಚಳಿ 10 ವರ್ಷ Read more…

ಗಮನಿಸಿ: ಇಂದು ಬರಿಗಣ್ಣಿನಿಂದ ಸೂರ್ಯಗ್ರಹಣ ನೋಡಬೇಡಿ

ಬೆಂಗಳೂರು: ಇಂದು ಸಂಜೆ 5 ಗಂಟೆಯಿಂದ ರಾಜ್ಯದ ವಿವಿಧೆಡೆ ಸೂರ್ಯಗ್ರಹಣ ಗೋಚರಿಸಲಿದೆ. ಬರಿಗಣ್ಣಿನಿಂದ ಗ್ರಹಣ ವೀಕ್ಷಿಸಬೇಡಿ. ನೇರವಾಗಿ ಗ್ರಹಣ ವೀಕ್ಷಿಸುವುದು ಕಣ್ಣಿಗೆ ಅಪಾಯಕಾರಿ ಎಂದು ಹೇಳಲಾಗಿದೆ. ಸೂರ್ಯ ಮತ್ತು Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ವಿದ್ಯುತ್ ಪ್ರಿಪೇಯ್ಡ್ ಮೀಟರ್ ಅಳವಡಿಕೆ ಕಡ್ಡಾಯ: ಮೊದಲೇ ಹಣ ಕಟ್ಟಿ ವಿದ್ಯುತ್ ಬಳಸಿ

ಬೆಂಗಳೂರು: ವಿದ್ಯುತ್ ಪ್ರಿಪೇಯ್ಡ್ ವ್ಯವಸ್ಥೆ ಶೀಘ್ರವೇ ಜಾರಿ ಆಗಲಿದೆ. ರಾಜ್ಯದಾದ್ಯಂತ ಪ್ರಿಪೇಯ್ಡ್ ಸ್ಮಾರ್ಟ್ ಮೀಟರ್ ಕಡ್ಡಾಯ ಅಳವಡಿಕೆಗೆ ಸರ್ಕಾರ ಸಿದ್ಧತೆ ಕೈಗೊಂಡಿದೆ. ಕೇಂದ್ರ ಸರ್ಕಾರ ನೀಡುವ ಸಬ್ಸಿಡಿ ಉಳಿಸಿಕೊಳ್ಳಲು Read more…

ಗಮನಿಸಿ…! ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ ಎರಡು, ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನ ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು Read more…

ರಾಜ್ಯದಲ್ಲಿ ಕೊರೊನಾ ಮತ್ತೆ ಏರಿಕೆ: ಆಫೀಸ್, ಟಾಕೀಸ್, ಹೋಟೆಲ್, ಶಾಪಿಂಗ್ ಮಾಲ್, ಬಸ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದೆ. ಕೊರೋನಾ ಏರಿಕೆ ಕಂಡ ಹಿನ್ನಲೆ ಮತ್ತು Read more…

BIG NEWS: ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿದೆ. ಈ ವಾರ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ Read more…

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿ.ಟಿ. ರವಿ ನೇಮಕ ಸಾಧ್ಯತೆ

ಬೆಂಗಳೂರು: ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬಿಜೆಪಿ ಕೇಂದ್ರ ಸಮಿತಿಯಲ್ಲಿ ಈಗಾಗಲೇ 8 Read more…

BIG NEWS: ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯಕ್ಕೆ ಬ್ರೇಕ್ ಹಾಕಲು ರಾಹುಲ್ ಗಾಂಧಿ ಮಹತ್ವದ ಕ್ರಮ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಾಭಿಪ್ರಾಯ ತಡೆಗೆ ಹೈಕಮಾಂಡ್ ಮುಂದಾಗಿದೆ. ವಿಧಾನಸಭೆ ಚುನಾವಣೆಗೆ ಒಗ್ಗಟ್ಟಿನಿಂದ ಪಕ್ಷವನ್ನು ಮುನ್ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ಹುಬ್ಬಳ್ಳಿಯಲ್ಲಿ ರಾಜ್ಯ Read more…

ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ದರ ಭಾರಿ ಹೆಚ್ಚಳ

ಬೆಂಗಳೂರು: ಬೇಡಿಕೆಗೆ ತಕ್ಕಂತೆ ಮೊಟ್ಟೆ ಪೂರೈಕೆಯಾಗದ ಕಾರಣ ಮತ್ತು ಉತ್ಪಾದನಾ ವೆಚ್ಚ ಬಲು ದುಬಾರಿಯಾದ ಹಿನ್ನೆಲೆಯಲ್ಲಿ ಮೊಟ್ಟೆ ದರ ಭಾರಿ ಏರಿಕೆ ಕಂಡಿದೆ. ಮೊಟ್ಟೆ ಚಿಲ್ಲರೆ ಮಾರಾಟ ದರ Read more…

ಗಮನಿಸಿ: ರಾಜ್ಯದಲ್ಲಿ ಮುಂದಿನ 48 ಗಂಟೆ ಕಾಲ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ; ಉಮೇಶ್ ಕತ್ತಿ ಹೇಳಿಕೆಗೆ ಅಶ್ವತ್ಥನಾರಾಯಣ್ ಖಂಡನೆ

ಹಾಸನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿರುವುದಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ Read more…

ವಾಡಿಕೆಗೆ ಮೊದಲೇ ಮುಂಗಾರು, ಕೇರಳದಲ್ಲಿ ಭಾರೀ ಮಳೆ, ರಾಜ್ಯದಲ್ಲೂ 5 ದಿನ ಭಾರಿ ವರ್ಷಧಾರೆ ಸಾಧ್ಯತೆ

ಬೆಂಗಳೂರು: ಆಂಧ್ರದ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ Read more…

ಕೊರೋನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ…? ಶಂಕಿತ ಟೊಮ್ಯಾಟೊ ವೈರಸ್ ಪತ್ತೆ, ಕಟ್ಟೆಚ್ಚರ

ಬೆಂಗಳೂರು: ಕೊರೋನಾ ಬೆನ್ನಲ್ಲೇ ರಾಜ್ಯಕ್ಕೆ ಮತ್ತೊಂದು ಮಹಾಮಾರಿ ಎಂಟ್ರಿ ಕೊಟ್ಟಿದ್ದು, ಕೇರಳದಲ್ಲಿ ಕಂಡುಬಂದ ಮಹಾಮಾರಿ ರಾಜ್ಯಕ್ಕೂ ಪ್ರವೇಶಿಸಿರುವ ಶಂಕೆ ವ್ಯಕ್ತವಾಗಿದೆ. ನಾಲ್ಕು ವರ್ಷದ ಮಗುವಿಗೆ ಶಂಕಿತ ಟೊಮ್ಯಾಟೊ ಜ್ವರ Read more…

ದಕ್ಷಿಣ ಒಳನಾಡು ಸೇರಿ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ನಾಳೆ Read more…

‘ಮಳೆ’ ಕುರಿತು ಸಾರ್ವಜನಿಕರಿಗೆ ಇಲ್ಲಿದೆ ಮಾಹಿತಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಅಕಾಲಿಕ ಮಳೆಯಾಗುತ್ತಿದ್ದು, ಇದರಿಂದಾಗಿ ಬೆಳೆ ನಷ್ಟದ ಜೊತೆಗೆ ಜನ – ಜಾನುವಾರು ಸಾವು ಸಹ ಸಂಭವಿಸಿದೆ. ಇದರ ಮಧ್ಯೆ ಹವಾಮಾನ ಇಲಾಖೆ Read more…

ಕೊರೋನಾ ಕಡಿಮೆಯಾಗುವ ಹೊತ್ತಲ್ಲೇ ಮತ್ತೊಂದು ಶಾಕ್: ರಾಜ್ಯದಲ್ಲಿ ಡೆಂಗಿ ಪ್ರಕರಣ ಹೆಚ್ಚಳ

ಬೆಂಗಳೂರು: ಕೊರೋನಾ ಅಬ್ಬರ ಕಡಿಮೆಯಾಗತೊಡಗಿದ್ದು, ಇದೇ ವೇಳೆ ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಏರುಗತಿಯಲ್ಲಿದೆ. ರಾಜ್ಯದಲ್ಲಿ ವಾರದಲ್ಲಿ 65 ಪ್ರಕರಣಗಳು ದೃಢಪಟ್ಟಿವೆ. 22 ಜಿಲ್ಲೆಗಳಲ್ಲಿ ಡೆಂಗಿ ಜ್ವರ ಕಾಣಿಸಿಕೊಂಡಿದ್ದು, ಇದುವರೆಗೆ Read more…

ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು, ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಸುಗಮವಾಗಿ ಆರಂಭ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್ಎಸ್ಎಲ್ಸಿ ಪರೀಕ್ಷೆ ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಿದೆ. ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷಾ ಕೊಠಡಿಗೆ ಕಡ್ಡಾಯವಾಗಿ ಶಾಲಾ Read more…

BIG NEWS: ಸಂಪುಟಕ್ಕೆ ಮೇಜರ್ ಸರ್ಜರಿ; ಪಂಚರಾಜ್ಯ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿಯೂ ಗರಿಗೆದರಿದ ರಾಜಕೀಯ ಚಟುವಟಿಕೆ

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆಗೆ ಪ್ರಕ್ರಿಯೆ ಪ್ರಾರಂಭವಾಗಿದೆ. ಸಚಿವ ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸಬರಿಗೆ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಭಾರಿ ಬಿಸಿಲ ಹೊಡೆತಕ್ಕೆ ಜನ ತತ್ತರ ಸಾಧ್ಯತೆ

ಬೆಂಗಳೂರು: ಈ ವರ್ಷ ಬಿಸಿಲು ಪ್ರಖರತೆ ಹೆಚ್ಚಾಗಲಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬಿಸಿಲ ಬೇಗೆ ಹೆಚ್ಚಾಗುತ್ತಿದ್ದು, ಅನೇಕ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದೆ. ನವೆಂಬರ್ ನಲ್ಲಿ ಜಾಸ್ತಿ ಮಳೆಯಾಗಿದ್ದ ಕಾರಣ Read more…

ಗಮನಿಸಿ: ವಾಯುಭಾರ ಕುಸಿತ ಪರಿಣಾಮ ನಾಳೆಯಿಂದ ಮಳೆ

ಬೆಂಗಳೂರು: ವಾಯುಭಾರ ಕುಸಿತ ಪರಿಣಾಮ ನಾಳೆಯಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ. ಕಳೆದ ಎರಡು ತಿಂಗಳಿಂದ ಒಣ ಹವೆ ಮುಂದುವರೆದಿದ್ದು, ಮಾರ್ಚ್ 7 ರಿಂದ ರಾಜ್ಯದ ವಿವಿಧೆಡೆ ಮುಂಗಾರು Read more…

ಬಜರಂಗದಳ ಕಾರ್ಯಕರ್ತನ ಹತ್ಯೆ ಖಂಡಿಸಿ ಫೆ. 23 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಖಂಡಿಸಿ ಫೆಬ್ರವರಿ 23 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹರ್ಷ ಹತ್ಯೆ ಪ್ರಕರಣ ಖಂಡಿಸಿ ಹಾಗೂ ದುಷ್ಕರ್ಮಿಗಳ ವಿರುದ್ಧ ಕಠಿಣ Read more…

5 ನೇ ದಿನಕ್ಕೆ ಕಾಂಗ್ರೆಸ್ ಧರಣಿ, ಇಂದು ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಆಹೋರಾತ್ರಿ ಧರಣಿ 5 ನೇ ದಿನಕ್ಕೆ ಕಾಲಿಟ್ಟಿದೆ. ವಿಧಾನಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಪಕ್ಷ ಹೋರಾಟ ಕೈಗೊಂಡಿದೆ. Read more…

BREAKING NEWS: ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ, 5 ಸಾವಿರಕ್ಕಿಂತ ಕಡಿಮೆಯಾದ ಹೊಸ ಪ್ರಕರಣಗಳ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಭಾರೀ ಇಳಿಕೆಯಾಗಿದ್ದು, ದೈನಂದಿನ ಹೊಸ ಪ್ರಕರಣಗಳ ಸಂಖ್ಯೆ 5 ಸಾವಿರಕ್ಕಿಂತಲೂ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 4452 ಜನರಿಗೆ ಕೊರೋನಾ ಪಾಸಿಟಿವ್ ವರದಿ Read more…

BREAKING NEWS: ರಾಜ್ಯದಲ್ಲಿಂದು 16436 ಜನರಿಗೆ ಸೋಂಕು, 60 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 16,436 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 44,819 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,48,800 ಸಕ್ರಿಯ ಪ್ರಕರಣಗಳಿವೆ. ಇವತ್ತು 1,45,204 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ Read more…

3 ನೇ ಅಲೆಯಲ್ಲಿ ಒಂದೇ ದಿನ ದಾಖಲೆಯ 81 ಜನರ ಜೀವ ತೆಗೆದ ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ 20,505 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 81 ಜನ ಸೋಂಕಿತರು ಮೃತಪಟ್ಟಿದ್ದಾರೆ. 40,903 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 38,44,338 ಕ್ಕೆ Read more…

BIG NEWS: ರಾಜ್ಯದಲ್ಲಿಂದು 60914 ಜನ ಗುಣಮುಖ, ಬೆಂಗಳೂರಲ್ಲೂ ಕೊರೋನಾ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 14,366 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 58 ಜನ ಸೋಂಕಿತರು ಮೃತಪಟ್ಟಿದ್ದಾರೆ. 60,914 ಜನ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 38,23,833 ಕ್ಕೆ ಏರಿಕೆಯಾಗಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...