alex Certify Statement | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ: ಮತ್ತೆ ಪುನರುಚ್ಛರಿಸಿದ ಡಿಸಿಎಂ

ಬೆಂಗಳೂರು: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಮತ್ತೊಮ್ಮೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. Read more…

ರಾಜ್ಯ ರಾಜಕಾರಣದಲ್ಲಿ ಏನಾದರೂ ನಡೆಯುವ ಸಾಧ್ಯತೆ: ಬಿಜೆಪಿ ಶಾಸಕ ಸ್ಪೋಟಕ ಹೇಳಿಕೆ

ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ನಡೆಯುವ ಸಾಧ್ಯತೆ ಇದೆ. ನಾವು ಸನ್ಯಾಸಿಗಳಲ್ಲ, ಅಂತಹ ಪರಿಸ್ಥಿತಿ ಬಂದರೆ ನಿಭಾಯಿಸುತ್ತೇವೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ Read more…

BIG NEWS: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ‘ಮೈಸೂರು ಬಂದ್’

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸದನದಲ್ಲಿ ಅವಮಾನಿಸಿ ಹೇಳಿಕೆ ನೀಡಿದ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ ಜನವರಿ 7ರಂದು ಮೈಸೂರು Read more…

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಿ. 28ರಂದು ವಿಜಯಪುರ ಬಂದ್ ಗೆ ಕರೆ

ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಸಂಸತ್ ಭವನದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಿಸೆಂಬರ್ 28 Read more…

ನಿನ್ನ ಬಾಯಿಗೆ ನೀನೇ ಬೀಗ ಹಾಕಿಕೊಳ್ಳದಿದ್ರೆ ನಾವೇ ಹಾಕ್ತೀವಿ ಹುಷಾರ್: ಯತ್ನಾಳ್ ವಿರುದ್ಧ ಶಾಮನೂರು ಶಿವಶಂಕರಪ್ಪ ಆಕ್ರೋಶ

ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ, ವಿಶ್ವಗುರು ಬಸವಣ್ಣನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದರೆ ಹುಷಾರ್ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾಜಿ Read more…

ಮುಸ್ಲಿಮರ ವಿರುದ್ಧ ಹೇಳಿಕೆ: ವಿಚಾರಣೆಗೆ ಹಾಜರಾಗಲು ಸ್ವಾಮೀಜಿಗೆ ನೋಟಿಸ್

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನಿಷೇಧಿಸಬೇಕೆಂದು ಹೇಳಿಕೆ ನೀಡಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಬೆಂಗಳೂರಿನ ಉಪ್ಪಾರಪೇಟೆ Read more…

BREAKING: ಮುಸ್ಲಿಮರಿಗೆ ಮತದಾನದ ಹಕ್ಕು ನಿಷೇಧ ಹೇಳಿಕೆ: ಸ್ವಾಮೀಜಿ ವಿರುದ್ಧ ಎಫ್ಐಆರ್

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನಿಷೇಧಿಸಬೇಕು ಎಂದು ಹೇಳಿದ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬಿಎನ್ಎಸ್ ಸೆಕ್ಷನ್ 299 ರ ಅಡಿ ಸ್ವಾಮೀಜಿ Read more…

ಚಿನ್ಮೋಯ್ ಕೃಷ್ಣ ದಾಸ್ ಬಂಧನಕ್ಕೆ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಆಕ್ರೋಶ: ತಕ್ಷಣ ಬಿಡುಗಡೆಗೆ ಒತ್ತಾಯ

ನವದೆಹಲಿ: ಚಿನ್ಮೋಯ್ ಕೃಷ್ಣ ದಾಸ್ ಬಂಧನದ ಕುರಿತು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಪ್ರತಿಕ್ರಿಯೆ ನೀಡಿದ್ದು, ಅವರನ್ನು ಅನ್ಯಾಯವಾಗಿ ಬಂಧಿಸಲಾಗಿದೆ, ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. Read more…

BREAKING NEWS: ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಹೇಳಿಕೆ: ವಿವಾದದ ಬೆನ್ನಲ್ಲೇ ವಿಷಾದ ವ್ಯಕ್ತಪಡಿಸಿದ ಚಂದ್ರಶೇಖರನಾಥ ಸ್ವಾಮೀಜಿ

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಮಾಡಬೇಕು ಎಂಬ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ವಾಮೀಜಿಗಳ ಹೇಳಿಕೆ Read more…

BREAKING: ನನ್ನ ಹೇಳಿಕೆಯಿಂದ ಡ್ಯಾಮೇಜ್ ಆಗಿಲ್ಲ: ಸಚಿವ ಜಮೀರ್ ಅಹಮದ್

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಕರಿಯಾ ಕುಮಾರಸ್ವಾಮಿ ಎಂದು ಹೇಳಿಕೆ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಜಮೀರ್ ಅಹ್ಮದ್ ಖಾನ್, ನನ್ನ ಹೇಳಿಕೆಯಿಂದ ಉಪ Read more…

ಸಚಿವ ಜಮೀರ್ ಅಹ್ಮದ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೊಸಕೋಟೆ Read more…

ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಪುತ್ರಿ ನಿಶಾ ಹೇಳಿಕೆಗೆ ನಿರ್ಬಂಧ: ಹೈಕೋರ್ಟ್ ಆದೇಶ

ಬೆಂಗಳೂರು: ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಅವರ ಮೊದಲ ಪತ್ನಿಯ ಪುತ್ರಿ ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಅವಹೇಳನಕಾರಿ Read more…

ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ಅವಹೇಳನ: ಅರಣ್ಯಾಧಿಕಾರಿ ವಿರುದ್ಧ ಎಫ್ಐಆರ್

ಮಂಗಳೂರು: ಬಿಲ್ಲವ ಸಮಾಜದ ಒಂದು ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರಾಗಿದ್ದಾರೆ ಎಂದು ಹೇಳಿಕೆ ನೀಡಿದ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ Read more…

BREAKING: ಈ ಪ್ರಕರಣದಲ್ಲಿ ನನಗೆ ಯಾವುದೇ ಗಂಡಾಂತರ ಬರಲ್ಲ: ಲೋಕಾಯುಕ್ತ ವಿಚಾರಣೆ ಮುಗಿಸಿ ಹೊರಬಂದ HDK ಮೊದಲ ಪ್ರತಿಕ್ರಿಯೆ

ಬೆಂಗಳೂರು: ಗಂಗೇನಹಳ್ಳಿ ಡಿ ನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಲೋಕಾಯುಕ್ತ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಸುಮಾರು ಒಂದೂವರೆ ಗಂಟೆ ಕಾಲ ಅವರು Read more…

ಟಿಪ್ಪು ಸುಲ್ತಾನ್, ಔರಂಗಜೇಬ್ ವಿರುದ್ಧ ಅಸಂವಿಧಾನಿಕ ಪದ ಬಳಕೆ: ಯತ್ನಾಳ್ ವಿರುದ್ಧ ದೂರು

ಬಾಗಲಕೋಟೆ: ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ Read more…

ರಾಹುಲ್ ಗಾಂಧಿ ವಿರುದ್ಧ ಹೇಳಿಕೆ, ಕೇಂದ್ರ ಸಚಿವ ರವನೀತ್ ವಿರುದ್ಧ ದೂರು ದಾಖಲು

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೇಂದ್ರ ರೈಲ್ವೆ ಮತ್ತು ಆಹಾರ ಖಾತೆ ಸಹಾಯಕ ಸಚಿವ ರವನೀತ್ ಸಿಂಗ್ Read more…

ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಹೇಳಿಕೆ ನೀಡಿದ್ದ ಯತ್ನಾಳ್ ಗೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂದು ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಹೈಕೋರ್ಟ್ ಹಿಗ್ಗಾಮುಗ್ಗಾ Read more…

ರಾಹುಲ್ ಗಾಂಧಿ ಬಗ್ಗೆ ಕೀಳು ಪದ ಬಳಸಿ ಅವಹೇಳನ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಕೀಳು ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪದಡಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Read more…

ಯಾವ ಜಾತಿಯಲ್ಲಿ ಹುಟ್ಟಿದ್ದೇನೆ ಎಂದೇ ಗೊತ್ತಿಲ್ಲ, ಕಂಟ್ರಿ ಪಿಸ್ತೂಲ್ ಇದ್ದಂಗೆ: ರಾಹುಲ್ ಗಾಂಧಿ ಹುಟ್ಟಿನ ಬಗ್ಗೆ ಪ್ರಶ್ನಿಸಿ ವಿವಾದ ಸೃಷ್ಟಿಸಿದ ಯತ್ನಾಳ್

ವಿಜಯಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜಾತಿ ಸಮೀಕ್ಷೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಅವರಿಗೆ ಯಾವ ಜಾತಿಯಲ್ಲಿ ಹುಟ್ಟಿದ್ದೇನೆ ಎಂದೇ ಗೊತ್ತಿಲ್ಲ ಎಂದು ರಾಹುಲ್ ಗಾಂಧಿ ಹುಟ್ಟಿನ ಬಗ್ಗೆ Read more…

ಬಜೆಟ್ ನಂತ್ರ ದೊಡ್ಡ ಹೇಳಿಕೆ ನೀಡಿದ ಆನಂದ್ ಮಹೇಂದ್ರ

ಬಜೆಟ್ ನಂತರ ಕಾರ್ಪೊರೇಟ್ ವಲಯದಿಂದ ಪ್ರತಿಕ್ರಿಯೆ ಬರಲಾರಂಭಿಸಿವೆ. ಮಹೀಂದ್ರಾ ಗ್ರೂಪ್ ನ ಅಧ್ಯಕ್ಷ ಆನಂದ್‌ ಮಹೀಂದ್ರಾ, ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಉದ್ಯೋಗ ಸೃಷ್ಟಿಗೆ ಸಂಬಂಧಿಸಿದ ಕಾರ್ಯದಲ್ಲಿ Read more…

ಪದವಿ ಪಡೆದರೆ ಕೆಲಸ ಸಿಗೋಲ್ಲ ಅದರ ಬದಲು ಪಂಕ್ಙರ್ ಶಾಪ್ ತೆರೆಯಿರಿ; ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಮಧ್ಯಪ್ರದೇಶದ ಬಿಜೆಪಿ ಶಾಸಕರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಶಾಸಕರು, ಪಿಎಂ ಕಾಲೇಜ್ ಆಫ್ ಎಕ್ಸಲೆನ್ಸ್ ಉದ್ಘಾಟನಾ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪಂಕ್ಚರ್ ಅಂಗಡಿ ತೆರೆಯುವ ಸಲಹೆ Read more…

ವಿಧಾನಪರಿಷತ್ ನಲ್ಲಿ ಗದ್ದಲಕ್ಕೆ ಕಾರಣವಾದ ‘ನಿತ್ಯ ಸುಮಂಗಲಿ’

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ‘ನಿತ್ಯ ಸುಮಂಗಲಿ’ ಪದ ಗದ್ದಲಕ್ಕೆ ಕಾರಣವಾಗಿದೆ. ತಮ್ಮ ಭಾಷಣದ ವೇಳೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ನಿತ್ಯ ಸುಮಂಗಲಿ ಪದ ಬಳಸಿದ್ದಾರೆ. Read more…

ಹೆಚ್ಚುವರಿ ಡಿಸಿಎಂ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡ: ಪ್ರಹ್ಲಾದ್ ಜೋಶಿ ಆರೋಪ

ಹುಬ್ಬಳ್ಳಿ: ಹೆಚ್ಚುವರಿ ಡಿಸಿಎಂ ಸ್ಥಾನದ ಬಗ್ಗೆ ಪದೇ ಪದೇ ಚರ್ಚೆಯಾಗುತ್ತಿರುವುದರ ಹಿಂದೆ ಸಿದ್ದರಾಮಯ್ಯನವರ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ Read more…

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣೆ: ಬಂಧನ ಭೀತಿಯಲ್ಲಿ ಸೂರಜ್ ರೇವಣ್ಣ

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಬಂಧನ ಭೀತಿಯಲ್ಲಿದ್ದಾರೆ. ಹಾಸನದ ಸಿಇಎನ್ ಠಾಣೆಯಲ್ಲಿ ಸೂರಜ್ ರೇವಣ್ಣ ಅವರ Read more…

ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ಎಂಎಲ್ಸಿ ಸೂರಜ್ ರೇವಣ್ಣ ಪ್ರತಿಕ್ರಿಯೆ

ಹಾಸನ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಾಗಿದೆ. ತಮ್ಮ ವಿರುದ್ಧ ಕೇಳಿ ಬಂದ ಅಸಹಜ Read more…

ಅಷ್ಟು ಕ್ರೂರ ಮನಸ್ಥಿತಿ ಇರುತ್ತೆ ಎಂದು ಯಾರೂ ಭಾವಿಸಿರಲಿಲ್ಲ: ದರ್ಶನ್ ಗ್ಯಾಂಗ್ ನಿಂದ ಕೊಲೆ ಪ್ರಕರಣ ಬಗ್ಗೆ ಸಿ.ಟಿ. ರವಿ ಮಹತ್ವದ ಹೇಳಿಕೆ

ಚಿಕ್ಕಮಗಳೂರು: ನಟ ದರ್ಶನ್ ಪ್ರಕರಣ ನಾಗರಿಕ ಸಮಾಜ ತಲೆತಗ್ಗಿಸುವಂತಹುದು. ಅಷ್ಟು ಕ್ರೂರ ಮನಸ್ಥಿತಿ ಇರುತ್ತೆ ಎಂದು ಯಾರೂ ಭಾವಿಸಿರಲಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ Read more…

BIG NEWS: ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧಿಸದಂತೆ ಒತ್ತಡ ವದಂತಿ ಬಗ್ಗೆ ಡಿಸಿಎಂ ಡಿಕೆಶಿ ಮಹತ್ವದ ಹೇಳಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧಿಸದಂತೆ ಒತ್ತಡ ಹಾಕಲಾಗಿತ್ತು ಎಂಬುದರ ಕುರಿತಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ದರ್ಶನ್ ಬಂಧಿಸದಂತೆ Read more…

ದಶರಥ ಮಹಾರಾಜರಿಗೆ ಶ್ರೀರಾಮ ಜನಿಸಿಲ್ಲ, ಪುರೋಹಿತನಿಗೆ ಹುಟ್ಟಿದ್ದು: ಕೆ.ಎಸ್. ಭಗವಾನ್ ಮತ್ತೊಂದು ವಿವಾದ

ಹರಿಹರ: ಶ್ರೀರಾಮ ದಶರಥ ಮಹಾರಾಜರಿಗೆ ಜನಿಸಿಲ್ಲ, ಬದಲಿಗೆ ಪುರೋಹಿತನಿಗೆ ಹುಟ್ಟಿದ್ದು ಎಂದು ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಮತ್ತೊಂದು ವಿವಾದ ಹುಟ್ಟುಹಾಕಿದ್ದಾರೆ. ಅಂಬೇಡ್ಕರ್ ಅವರ 133ನೇ, ಪ್ರೊ. Read more…

ನಾನು ಜೈಲಿಂದ ಹೊರ ಬಂದ ದಿನವೇ ಸರ್ಕಾರ ಪತನ: ದೇವರಾಜೇಗೌಡ

ಹಾಸನ: ನಾನು ಜೈಲಿಂದ ಹೊರ ಬಂದ ದಿನವೇ ಸರ್ಕಾರ ಪತನವಾಗಲಿದೆ ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದ್ದಾರೆ. ಎಸ್ಐಟಿ ವಶದಲ್ಲಿರುವ ದೇವರಾಜೇಗೌಡ ಪೊಲೀಸ್ ವಾಹನದಲ್ಲಿ ಮಾತನಾಡುತ್ತಾ, Read more…

ಪ್ರಜ್ವಲ್ ಪೆನ್ ಡ್ರೈವ್ ಹಿಂದೆ ಡಿಸಿಎಂ ಡಿಕೆಶಿ ಕೈವಾಡ: 100 ಕೋಟಿ ಆಫರ್: ದೇವರಾಜೇಗೌಡ ಸ್ಪೋಟಕ ಹೇಳಿಕೆ

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ವಕೀಲ ದೇವರಾಜೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನನ್ನನ್ನು ಕರೆಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...