alex Certify Statement | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಸುಮಲತಾ ಅಂಬರೀಶ್ ಗರಂ

ಬೆಂಗಳೂರು: ತಮ್ಮ ಬಗ್ಗೆ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗರಂ ಆಗಿದ್ದಾರೆ. ಚುನಾವಣೆಯಿಂದಲೂ ಇಂತಹ ಮಾತು Read more…

ಅಂಬರೀಶ್ ಇದ್ದಾಗ ಧೈರ್ಯ ಇರಲಿಲ್ಲ -ಪೇಟೆ ರೌಡಿ ತರ ಮಾತು ಸರಿಯಲ್ಲ – ಪ್ರತಾಪ್ ಸಿಂಹ ವಿರುದ್ಧ ಸುಮಲತಾ ಆಕ್ರೋಶ

ಬೆಂಗಳೂರು: ತಮ್ಮ ಬಗ್ಗೆ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗರಂ ಆಗಿದ್ದಾರೆ. ಚುನಾವಣೆಯಿಂದಲೂ ಇಂತಹ ಮಾತು Read more…

ನಾಯಕತ್ವದ ಬಗ್ಗೆ ಗೊಂದಲದ ಹೇಳಿಕೆ: ಕಾಂಗ್ರೆಸ್ ನಿಂದ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ನಾಯಕತ್ವದ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸಬಾರದು ಎಂದು ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಶಿಸ್ತು ಪಾಲನಾ ಸಮಿತಿ Read more…

ಗೌರವ ಇದ್ದ ಮಹಿಳೆ ಅತ್ಯಾಚಾರದ ಬಳಿಕ ಆತ್ಮಹತ್ಯೆ ಮಾಡಿಕೊಳ್ತಾಳೆ: ಕೇರಳ ಕಾಂಗ್ರೆಸ್ ಅಧ್ಯಕ್ಷರ ವಿವಾದಿತ ಹೇಳಿಕೆ

ತಿರುವನಂತಪುರ: ಗೌರವ ಇದ್ದರೆ ರೇಪ್ ಆದ ನಂತರ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ ಎಂದು ಕೇರಳ ಕಾಂಗ್ರೆಸ್ ಅಧ್ಯಕ್ಷ ಮಲ್ಲಪಲ್ಲಿ ರಾಮಚಂದ್ರನ್ ವಿವಾದಿತ ಹೇಳಿಕೆ ನೀಡಿದ್ದಾರೆ. ಆತ್ಮಗೌರವ ಇರುವ ಮಹಿಳೆಯರು Read more…

ಮೂರಂಕಿ ದಾಟದ ಪಕ್ಷದಲ್ಲಿ 30 ಸಿಎಂ ಆಕಾಂಕ್ಷಿಗಳು, ಮುಳುಗುತ್ತಿರುವ ಹಡಗಿಗೆ ನಾವಿಕನಾಗಲು ದುಂಬಾಲು: ಸುಧಾಕರ್

ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಚಿವ ತನ್ವೀರ್ ಸೇಠ್ ಹೇಳಿರುವುದಕ್ಕೆ ಆರೋಗ್ಯ ಮತ್ತು ವೈದ್ಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ Read more…

ಮೋದಿ ಇಚ್ಛೆಯಂತೆ ಬದಲಾವಣೆ, ಶಿಸ್ತು ಕ್ರಮದ ಮಾತಿಗೆ ವ್ಯಂಗ್ಯ: ಮತ್ತೆ ಸಿಎಂ ಯಡಿಯೂರಪ್ಪ ವಿರುದ್ಧ ಯತ್ನಾಳ್ ಹೇಳಿಕೆ

ವಿಜಯಪುರ: ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಬಹಳ ದಿನ ಇರಲ್ಲ, ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತೆ ಸಿಎಂ ಬಗ್ಗೆ ಹೇಳಿಕೆ ನೀಡಿದ್ದಾರೆ. Read more…

ಬಿಜೆಪಿ ವಿರುದ್ಧ ದೂರು, ಸೋಮಶೇಖರ್ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಆರ್.ಆರ್. ನಗರ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ವೋಟರ್ ಐಡಿ ಕಲೆಕ್ಟ್ ಮಾಡುತ್ತಿದ್ದು, ಮತದಾನವನ್ನು ತಡೆಯುವುದು ಅವರ ಉದ್ದೇಶವಾಗಿದೆ. ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಕೆಪಿಸಿಸಿ Read more…

ರಾಜಕೀಯ ಮುತ್ಸದ್ಧಿ ಸಿದ್ಧರಾಮಯ್ಯನವರೇ ವಿದೂಷಕನಂತೆ ವರ್ತಿಸಿ ಅಪ್ರಬುದ್ಧರಾಗಬೇಡಿ: ವಿಶ್ವನಾಥ್ ತಿರುಗೇಟು

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿರುವುದಕ್ಕೆ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರೇ ಆಸ್ಥಾನದ Read more…

BIG NEWS: ಬಿಜೆಪಿ ಸಚಿವೆಯನ್ನು ಐಟಂ ಗರ್ಲ್ ಎಂದು ಕರೆದ ಮಾಜಿ ಮುಖ್ಯಮಂತ್ರಿಗೆ ನೋಟಿಸ್

ಭೋಪಾಲ್: ಮಧ್ಯಪ್ರದೇಶ ಬಿಜೆಪಿ ಸಚಿವೆಯನ್ನು ಐಟಂ ಗರ್ಲ್ ಎಂದು ಕರೆದಿದ್ದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ವಿರುದ್ಧ ಸ್ವಪಕ್ಷೀಯರಿಂದಲೇ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ Read more…

ನಕಲಿ ಸಮಾಜವಾದಿಯ ಅಹಿಂದ ಮುಖವಾಡ ನಾಡಿಗೇ ಗೊತ್ತಿದೆ: ಸಿದ್ಧರಾಮಯ್ಯಗೆ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

‘ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆ ಸಂಬಂಧ ಜೆಡಿಎಸ್ ಜೊತೆ ಚರ್ಚೆ ನಡೆಸಿದ್ದೆವು. ಆದರೆ ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವವರಿಂದ ಬೆಂಬಲ ಸಿಗಲಿಲ್ಲ ಎಂದು ಹಸಿ ಸುಳ್ಳು ಹೇಳುವ Read more…

ಮಾಫಿಯಾ ಹಣದಿಂದ ಸರ್ಕಾರ ಬುಡಮೇಲು: ರಾತ್ರೋರಾತ್ರಿ ವಿಮಾನ ಬದಲಿಸಿದ ಸುಧಾಕರ್, ಮುಂಬೈ ವೀರರಿಗೆ ಗೊತ್ತು – HDK ತಿರುಗೇಟು

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ನನ್ನ ಹಿನ್ನೆಲೆ ಬಗ್ಗೆ ಮಾತನಾಡಿದ್ದಾರೆ. ಬಹುಶಃ ಅವರಿಗೆ ಸ್ಮರಣ ಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ Read more…

ಚಿರುಗೆ ಡ್ರಗ್ಸ್ ನಂಟಿನ ಆರೋಪ: ಇಂದ್ರಜಿತ್ ಲಂಕೇಶ್ ವಿರುದ್ಧ ತೀವ್ರ ಆಕ್ರೋಶ

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಜಾಲದ ನಂಟು ಕುರಿತಾಗಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾತನಾಡಿ ಚಿರಂಜೀವಿ ಸರ್ಜಾ ಅವರ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಂದ್ರಜಿತ್ ಲಂಕೇಶ್ Read more…

ಮಾಜಿ ಸಿಎಂ ಸಿದ್ಧರಾಮಯ್ಯಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು

ಬೆಂಗಳೂರು: ಜಿಎಸ್ಟಿ ಪರಿಹಾರ ಹಣ ಬಾಕಿ ಉಳಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಗರಂ ಆಗಿದ್ದಾರೆ. ಮಾನ ಮರ್ಯಾದೆ Read more…

ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ದಲಿತರ ಪರವಾಗಿಲ್ಲ. ಭಯೋತ್ಪಾದಕರ ಪರವೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಳಿನ್ Read more…

ಕೊರೋನಾ ಹೊತ್ತಲ್ಲೇ ಮೊಸರಲ್ಲಿ ಕಲ್ಲು ಹುಡುಕುತ್ತಿರುವ ಕಾಂಗ್ರೆಸ್ ನಾಯಕರಿಗೆ ಪಕ್ಷ ಪುನಶ್ಚೇತನದ ಭ್ರಮೆ: ಸಚಿವ ಸುಧಾಕರ್ ಆಕ್ರೋಶ – ಆರೋಪಕ್ಕೆ ತಿರುಗೇಟು

ಬೆಂಗಳೂರು: ಕೊರೋನಾದಂತಹ ಸಂಕಷ್ಟದ ಸಂದರ್ಭದಲ್ಲಿ ಇಡೀ ವಿಶ್ವವೇ ಒಂದಾಗಿ ಹೋರಾಡುತ್ತಿರುವಾಗ ಕಾಂಗ್ರೆಸ್ ಸುಳ್ಳು ಆಪಾದನೆ ಮಾಡಿ ತಮ್ಮ ರಾಜಕೀಯ ದುರುದ್ದೇಶಕ್ಕೆ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು Read more…

ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಟಾಂಗ್

ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆರೋಪಿಸಿರುವುದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ Read more…

‘ರಾಜೀನಾಮೆ ನೀಡಿದ 10 ಜನರನ್ನು ಮಂತ್ರಿ ಮಾಡಿದ್ದಾರೆ’

ಕೊಪ್ಪಳ: ಸಂಸದ ಡಿ.ಕೆ. ಸುರೇಶ್ ತಮ್ಮ ಕ್ಷೇತ್ರದ ಬಗ್ಗೆ ಮಾತನಾಡಲಿ. ಪ್ರಧಾನಮಂತ್ರಿ ಬಗ್ಗೆ ಮಾತನಾಡುವುದು ಸರಿಯಲ್ಲ. ಪ್ರಧಾನಮಂತ್ರಿಯವರ ತಾಕತ್ತು ಇಡೀ ವಿಶ್ವಕ್ಕೆ ಗೊತ್ತಿದೆ ಎಂದು ಕೊಪ್ಪಳದಲ್ಲಿ ಸಚಿವ ಎಸ್.ಟಿ. Read more…

ಸಿದ್ದರಾಮಯ್ಯರನ್ನು ಹಾಡಿ ಹೊಗಳಿ ಡಿಕೆಶಿಗೆ ರಮೇಶ್ ಜಾರಕಿಹೊಳಿ ಟಾಂಗ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ನಾಯಕ. ಅವರ ಬಗ್ಗೆ ಏನೂ ಹೇಳುವುದಿಲ್ಲ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಮಾತನಾಡಿದ ಅವರು, ಮಾಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...