alex Certify Statement | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರು ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿ 9 ಸಂತ್ರಸ್ತೆಯರಿಂದ ಹೇಳಿಕೆ ದಾಖಲು

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಚುರುಕುಗೊಂಡಿದೆ. ಎಸ್ಐಟಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದು, ಪ್ರಕರಣದಲ್ಲಿ ಸಂತ್ರಸ್ತೆಯರ ಗುರುತಿಸಿ ವಿಚಾರಣೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ Read more…

ಸ್ವಂತ ತಂದೆಗೆ ಆಶ್ರಯ ಕೊಡದ ಕುಮಾರ್ ಬಂಗಾರಪ್ಪರಿಂದ ನೀತಿ ಪಾಠ ಸಲ್ಲದು: ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ‘ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರಿಗೆ ಆಶ್ರಯ ಕೊಡಲಾಗದ ಕುಮಾರ್ ಬಂಗಾರಪ್ಪ ಅವರು, ಸ್ವಂತ ತಂದೆಯನ್ನು ಮನೆಯಿಂದ ಹೊರ ದೂಡಿದರು. ಇಂತವರಿಂದ ನೀತಿ ಪಾಠದ ಅವಶ್ಯಕತೆ ನನಗಿಲ್ಲ’ ಎಂದು Read more…

ಗ್ಯಾರಂಟಿ ಯೋಜನೆ ಟೀಕಿಸಿದ ನಟಿ ಶ್ರುತಿಗೆ ಶಾಕ್: ಮಹಿಳಾ ಆಯೋಗದಿಂದ ನೋಟಿಸ್

ಬೆಂಗಳೂರು: ರಾಜ್ಯ ಮಹಿಳಾ ಆಯೋಗದಿಂದ ಬಿಜೆಪಿ ನಾಯಕಿ, ನಟಿ ಶ್ರುತಿ ಅವರಿಗೆ ನೋಟಿಸ್ ನೀಡಲಾಗಿದೆ. ಶಕ್ತಿ ಯೋಜನೆ ಬಗ್ಗೆ ನಟಿ ಶ್ರುತಿ ಹೇಳಿಕೆ ನೀಡಿದ್ದರು. ಲೋಕಸಭೆ ಚುನಾವಣೆ ಪ್ರಚಾರದ Read more…

ಕಾಂಗ್ರೆಸ್ ಗೆದ್ದರೆ ಮಂಗಳಸೂತ್ರ ಕಸಿದು ಮುಸ್ಲಿಮರಿಗೆ ಕೊಡುತ್ತೆ ಹೇಳಿಕೆ: ಮೋದಿ ವಿರುದ್ಧ ದೂರು

ಶಿವಮೊಗ್ಗ: ಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳ ಸೂತ್ರವನ್ನು ಕಸಿದು ಮುಸ್ಲಿಮರಿಗೆ ಕೊಡುತ್ತದೆ ಎಂದು ಪ್ರಧಾನಿ ಮೋದಿ ನೀಡಿದ ಹೇಳಿಕೆ ಕೋಮು ಭಾವನೆ ಕೆರಳಿಸುವಂತಿದೆ. ಅವರ ವಿರುದ್ಧ ಸೂಕ್ತ ಕ್ರಮ Read more…

BIG NEWS: ನೇಹಾ ಹತ್ಯೆ ಪ್ರಕರಣ: ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು: ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನಾನು ನೀಡಿದ್ದ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನೇಹಾ ಹತ್ಯೆ ಪ್ರಕರಣಕ್ಕೆ Read more…

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲು 86 ಶಾಸಕರ ಸಹಿ ಹಾಕಿಸಿಕೊಟ್ಟಿದ್ದೇ ನಾನು: ಹರಿಹಾಯ್ದ ಸೋಮಣ್ಣ

ತುಮಕೂರು: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು 86 ಶಾಸಕರ ಸಹಿ ಹಾಕಿಸಿ ದೇವೇಗೌಡರಿಗೆ ಕೊಟ್ಟಿದ್ದು ಇದೇ ಸೋಮಣ್ಣ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ Read more…

ನಾನು ಮಹಿಳೆಯರನ್ನು ಅಪಮಾನಿಸಿಲ್ಲ: ಹೆಚ್.ಡಿ.ಕೆ. ಸ್ಪಷ್ಟನೆ

ಬೆಂಗಳೂರು: ನಾನು ಮಹಿಳೆಯರನ್ನು ಅಪಮಾನಿಸಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿ ಹೆಸರಲ್ಲಿ ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ. ಮುಗ್ಧ ಜನರನ್ನು, ಮಹಿಳೆಯರನ್ನು ಗ್ಯಾರಂಟಿ ಯೋಜನೆಗಳ ಮೂಲಕ Read more…

BIG NEWS: ಹೆಚ್.ಡಿ.ಕೆ ಹೇಳಿಕೆ ಹೆಣ್ಣುಮಕ್ಕಳಿಗೆ ಮಾತ್ರವಲ್ಲ, ಇಡೀ ನಾಡಿಗೆ ಮಾಡಿದ ಅವಮಾನ; ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ

ಮಡಿಕೇರಿ: ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ನಾಯಕರು ಮಾಜಿ ಸಿಎಂ ವಿರುದ್ಧ ಕೆಂಡ Read more…

ನಾಡಿನ ಮಹಿಳೆಯರಿಗೆ ಕುಮಾರಸ್ವಾಮಿ ಅಪಮಾನ: ಉಗ್ರಪ್ಪ ಕಿಡಿ

ಬೆಂಗಳೂರು: ಗ್ಯಾರಂಟಿಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಡಿನ ಮಹಿಳೆಯರನ್ನ Read more…

ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿದ ಶಾಸಕ ಯತ್ನಾಳ್ ವಿರುದ್ಧ ದೂರು

ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ Read more…

ಸಂಸದ ಸಿದ್ದೇಶ್ವರ ಪತ್ನಿ ಗಾಯತ್ರಿ ಅಡುಗೆ ಮಾಡುವುದಕ್ಕೆ ಲಾಯಕ್ಕು ಹೇಳಿಕೆ ಬಗ್ಗೆ ಚುನಾವಣಾ ಆಯೋಗಕ್ಕೆ ಶಾಮನೂರು ಸ್ಪಷ್ಟನೆ

ದಾವಣಗೆರೆ: ಸಂಸದ ಸಿದ್ದೇಶ್ವರ ಪತ್ನಿ, ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರು ಅಡುಗೆ ಮಾಡುವುದಕ್ಕೆ ಲಾಯಕ್ಕು ಎಂದು ಹೇಳಿದ್ದ ಶಾಸಕ ಶಾಮನೂರು ಶಿವಶಂಕರಪ್ಪ ತಮ್ಮ Read more…

ಅಮಿತ್ ಶಾ ಗೂಂಡಾ ಎಂದ ಯತೀಂದ್ರ ಸಿದ್ಧರಾಮಯ್ಯಗೆ ಚುನಾವಣಾ ಆಯೋಗ ನೋಟಿಸ್

ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಗೂಂಡಾ ಎಂದು ಹೇಳಿಕೆ ನೀಡಿದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ. ಇತ್ತೀಚೆಗೆ ಹನೂರಿನಲ್ಲಿ Read more…

ಶಾಮನೂರು ಶಿವಶಂಕರಪ್ಪ ‘ಅಡುಗೆ ಮಾಡಲು ಲಾಯಕ್ಕು’ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಖಂಡನೆ

ಬೆಂಗಳೂರು: ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

ಮಾಜಿ ಸಿಎಂ ಬೊಮ್ಮಾಯಿ ಬಗ್ಗೆ ನೀಡಿದ ಹೇಳಿಕೆಗೆ ಸಚಿವ ಹೆಚ್. ಕೆ. ಪಾಟೀಲ್ ವಿಷಾದ

ಗದಗ: ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ವಿಷಾದ Read more…

ಬಿಜೆಪಿ ಅಭ್ಯರ್ಥಿ ಸೋಮಣ್ಣ ವಿರುದ್ಧ ವೈಯಕ್ತಿಕ ನಿಂದನೆ: ಶಾಸಕ ಶ್ರೀನಿವಾಸ್ ವಿರುದ್ಧ ಪ್ರಕರಣ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ವಿರುದ್ಧ ವೈಯಕ್ತಿಕ ನಿಂದನೆ ಮಾಡಿದ ಆರೋಪದ ಮೇಲೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯಡಿ Read more…

ಅಮಿತ್ ಶಾ ಬಗ್ಗೆ ಯತೀಂದ್ರ ಹೇಳಿಕೆಗೆ ಯಡಿಯೂರಪ್ಪ ಖಂಡನೆ: ಕೂಡಲೇ ಕ್ಷಮೆಯಾಚಿಸಲು ಆಗ್ರಹ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆಯನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಖಂಡಿಸಿದ್ದಾರೆ. ನಮ್ಮ Read more…

BIG NEWS: ಈ ಬಾರಿ ಅನಂತ್ ಕುಮಾರ್ ಹೆಗಡೆಗೆ ಬಿಜೆಪಿ ಟಿಕೆಟ್ ಕೈ ತಪ್ಪುವ ಸಾಧ್ಯತೆ: ಕಾಗೇರಿ, ಕೋಣೆಮನೆ, ಸೂಲಿಬೆಲೆ ಅಭ್ಯರ್ಥಿಗಳಾಗುವ ಸಂಭವ

ಬೆಂಗಳೂರು: ವಿವಾದಿತ ಹೇಳಿಕೆಗಳ ಕಾರಣದಿಂದ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಯವರಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮರು ಸ್ಪರ್ಧೆಗೆ ಅವಕಾಶ ಸಿಗುವ ಸಾಧ್ಯತೆ ಕ್ಷೀಣಿಸಿದೆ. ಸಂವಿಧಾನ Read more…

ಪ್ರಧಾನಿ ಮೋದಿ ವಿರುದ್ಧ ವಿವಾದಿತ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಕೈಗೆ ಸಿಕ್ಕರೆ ಕಾಲಲ್ಲಿರೋದು ತೆಗೆದು ಹೊಡೆಯುತ್ತಿದ್ದೆ ಎಂದು ವಿವಾದಿತ ಹೇಳಿಕೆ ನೀಡಿದ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್. ಮಂಜುನಾಥ್ ವಿರುದ್ಧ ಎಫ್ಐಆರ್ Read more…

ಅನಂತ್ ಕುಮಾರ್ ಹೆಗಡೆ ಸಂವಿಧಾನ ತಿದ್ದುಪಡಿ ಹೇಳಿಕೆ ವೈಯಕ್ತಿಕ: ಬಿಜೆಪಿ

ಕಾರವಾರ: ಸಂವಿಧಾನದ ತಪ್ಪುಗಳನ್ನು ಸರಿಪಡಿಸಲು ಬಿಜೆಪಿಗೆ 400ಕ್ಕೂ ಹೆಚ್ಚು ಸ್ಥಾನ ಬೇಕು ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ. ಸಂವಿಧಾನದಲ್ಲಿ ಕಾಂಗ್ರೆಸ್ ಬೇಡವಾದ ಅಂಶಗಳನ್ನು ಸೇರಿಸಿದೆ. ಅವುಗಳನ್ನು Read more…

ಸುಳ್ಳುರಾಮಯ್ಯ ಬಿರುದಾಂಕಿತ ನೀವು ಕೊನೆಗೂ ಸತ್ಯ ನುಡಿದಿದ್ದೀರಿ: ಕಾಂಗ್ರೆಸ್ ಮತಗಳಿಂದಲೇ ಸುಮಲತಾ ಗೆದ್ದಿದ್ದರು ಎಂಬ ಸಿಎಂ ಹೇಳಿಕೆಗೆ HDK ಪ್ರತಿಕ್ರಿಯೆ

ಬೆಂಗಳೂರು: ಕಾಂಗ್ರೆಸ್ ಮತಗಳಿಂದಲೇ ಸುಮಲತಾ ಅಂಬರೀಶ್ ಗೆದ್ದಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು Read more…

ಬಿಜೆಪಿಯೊಳಗಿನ ಬೆಳವಣಿಗೆಗಳಿಂದ ಅಸಮಾಧಾನಗೊಂಡ ಸಿ.ಟಿ. ರವಿ: ಚುನಾವಣೆ ಬಳಿಕ ಸಿಡಿಯಲಿದೆ ಬಾಂಬ್

ಚಿಕ್ಕಮಗಳೂರು: ಬಿಜೆಪಿಯೊಳಗಿನ ಬೆಳವಣಿಗೆಗಳಿಂದ ಮಾಜಿ ಸಚಿವ ಸಿ.ಟಿ. ರವಿ ಅಸಮಾಧಾನಗೊಂಡಿದ್ದಾರೆ. ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ಮನದಲ್ಲಿ ಬಹಳ ಭಾವನೆಗಳು ಇವೆ. ಹೇಳಲು ಬಹಳ ಇದೆಯಾದರೂ ಸಮಯ ಇದಲ್ಲ Read more…

ರಾಜ್ಯ ಇನ್ನೂ ದಿವಾಳಿಯಾಗಿಲ್ಲ, ಇನ್ನಷ್ಟು ಗ್ಯಾರಂಟಿ ಕೊಡಲಿ: ಸಿಎಂ ಹೇಳಿಕೆಗೆ HDK ತಿರುಗೇಟು

ಹಾಸನ: ಗ್ಯಾರಂಟಿ ಯೋಜನೆ ಜಾರಿಯಿಂದ ರಾಜ್ಯ ದಿವಾಳಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ರಾಜ್ಯ ಇನ್ನೂ ದಿವಾಳಿಯಾಗಿಲ್ಲ, ಬೇಕಿದ್ದರೆ Read more…

ಡಿ.ಕೆ. ಸುರೇಶ್ ದೇಶ ವಿಭಜನೆ ಯೋಚನೆಯೇ ತಪ್ಪು: ಕೆ.ಎಸ್. ಈಶ್ವರಪ್ಪ

ನವದೆಹಲಿ: ಸಂಸದ ಡಿ.ಕೆ. ಸುರೇಶ್ ಅವರ ದೇಶ ವಿಭಜನೆ ಯೋಚನೆಯೇ ತಪ್ಪು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ದೇಶ ವಿಭಜನೆಗಾಗಿ ಸ್ವಾತಂತ್ರ್ಯ Read more…

ಹೇಳಿಕೆಗೆ ಅಪಾರ್ಥ ಕಲ್ಪಿಸಬಾರದು: ಈಶ್ವರಪ್ಪ ಬೆನ್ನಿಗೆ ನಿಂತ ಯಡಿಯೂರಪ್ಪ

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿಕೆಗೆ ಅಪಾರ್ಥ ಕಲ್ಲಿಸುವ ಕೆಲಸ ಆಗಬಾರದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ Read more…

ಗುಂಡಿಕ್ಕಿ ಕೊಲ್ಲುವ ಹೇಳಿಕೆ: ಈಶ್ವರಪ್ಪ ವಿರುದ್ಧ ಎಫ್ಐಆರ್

ದಾವಣಗೆರೆ: ಗುಂಡಿಕ್ಕಿ ಕೊಲ್ಲುವ ಹೇಳಿಕೆ ನೀಡಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸಂಸದ ಡಿ.ಕೆ. ಸುರೇಶ್, ಶಾಸಕ ವಿನಯ್ ಕುಲಕರ್ಣಿ ಅವರ ರೀತಿ Read more…

BREAKING: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್: ಗೃಹ ಸಚಿವ ಪರಮೇಶ್ವರ್ ಮಾಹಿತಿ

ದಾವಣಗೆರೆ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್ ಆಗಿದೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ. Read more…

ಆಕ್ಷೇಪಾರ್ಹ ಹೇಳಿಕೆ: ಶಾಸಕ ಯತ್ನಾಳ್ ಗೆ ರಿಲೀಫ್

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಮಿತಿ ಉಲ್ಲಂಘನೆ Read more…

ಸಚಿವರಿಗೆ ಎಐಸಿಸಿ ಅಧ್ಯಕ್ಷ ಖರ್ಗೆ ಖಡಕ್ ವಾರ್ನಿಂಗ್: ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಚರ್ಚೆ ನಡೆಸದಂತೆ ತಾಕೀತು

ನವದೆಹಲಿ: ಡಿಸಿಎಂ ವಿಚಾರದಲ್ಲಿ ಬಹಿರಂಗ ಹೇಳಿಕೆ ನೀಡದಂತೆ ಸಚಿವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಸಚಿವರೊಂದಿಗಿನ ಸಭೆಯಲ್ಲಿ ಉಪಮುಖ್ಯಮಂತ್ರಿ ಹುದ್ದೆ ವಿಚಾರ ಚರ್ಚೆಯಾಗುತ್ತಿರುವ ಕುರಿತು Read more…

ಕಲ್ಲಡ್ಕ ಪ್ರಭಾಕರ ಭಟ್ ಗೆ ನಿರೀಕ್ಷಣಾ ಜಾಮೀನು

ಶ್ರೀರಂಗಪಟ್ಟಣ: ಮುಸ್ಲಿಂ ಮಹಿಳೆಯರ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ Read more…

‘ಸೋಮಾರಿ ಸಿದ್ದ’ ಪದ ಬಳಕೆ: ಸಂಸದ ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ದಾಖಲು

ಮೈಸೂರು: ನಾನು ಸೋಮಾರಿ ಸಿದ್ದ ಅಲ್ಲ ಎಂದು ಹೇಳಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬಿಜೆಪಿ ಸಂಸದ ಪ್ರತಾಪ ಸಿಂಹ ಅವರ ವಿರುದ್ಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...