alex Certify Statement | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಹಮಾಸ್-ಇಸ್ರೇಲ್ ಸಂಘರ್ಷ ಮುಂದುವರೆದ್ರೆ, ವಿಶ್ವದ ಇತರೆ ದೇಶಗಳಲ್ಲೂ ಯುದ್ಧ ನಡೆಯಬಹುದು : ಯುಎಸ್ ಅಧ್ಯಕ್ಷರ ಮಹತ್ವದ ಹೇಳಿಕೆ

ವಾಷಿಂಗ್ಟನ್ : ಅಂತರರಾಷ್ಟ್ರೀಯ ಆಕ್ರಮಣವು ಇದೇ ರೀತಿ ಮುಂದುವರಿದರೆ, ಅದು ವಿಶ್ವದ ಇತರ ಪ್ರದೇಶಗಳಲ್ಲಿ ಸಂಘರ್ಷ ಮತ್ತು ಅವ್ಯವಸ್ಥೆಗೆ ಕಾರಣವಾಗಬಹುದು ಎಂದು ಯುಎಸ್ ಅಧ್ಯಕ್ಷ ಜೋ ಬೈಡನ್ ಹೇಳಿದರು. Read more…

ಒಕ್ಕಲಿಗರ ಬಗ್ಗೆ ಹೇಳಿಕೆ ನೀಡಿದ ಭಗವಾನ್ ಗೆ ಶಾಕ್: ದಸರಾ ಯುವ ಕವಿಗೋಷ್ಠಿಯಿಂದ ಕೊಕ್

ಮೈಸೂರು: ಒಕ್ಕಲಿಗರ ಬಗ್ಗೆ ಪ್ರೊ. ಕೆ.ಎಸ್. ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ದಸರಾ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಅವರಿಗೆ ಕೊಕ್ ನೀಡಲಾಗಿದೆ. ರಾಜ್ಯ ಒಕ್ಕಲಿಗರ ಪಡೆಯ Read more…

ಗಾಝಾ ಮೇಲೆ ಇಸ್ರೇಲ್ ಸಂಪೂರ್ಣ ಮುತ್ತಿಗೆ ಸ್ವೀಕಾರಾರ್ಹವಲ್ಲ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್

ಬಿಷ್ಕೆಕ್: ಗಾಝಾದ ಇಡೀ ಪ್ರದೇಶವನ್ನು ಮುತ್ತಿಗೆ ಹಾಕುವ ಇಸ್ರೇಲ್ ನ ನಿರ್ಧಾರ ಸ್ವೀಕಾರಾರ್ಹವಲ್ಲ ಎಂದು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ ಮತ್ತು ಗಾಝಾದ ಇಡೀ ಜನಸಂಖ್ಯೆಯು ಹಮಾಸ್ Read more…

`ಗಾಝಾ ಮುತ್ತಿಗೆಯಿಂದ ದುಃಖಿತನಾಗಿದ್ದೇನೆ’ : ಇಸ್ರೇಲ್ ಯುದ್ಧದ ಬಗ್ಗೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಮಹತ್ವದ ಹೇಳಿಕೆ

ಇಸ್ರೇಲ್ : ಇಸ್ರೇಲ್ ಮತ್ತು ಭಯೋತ್ಪಾದಕ ಸಂಘಟನೆ ಹಮಾಸ್ ನಡುವೆ ಯುದ್ಧ ಸಮರ ಸಾರಿದೆ. ಏತನ್ಮಧ್ಯೆ, ಮೊದಲ ಬಾರಿಗೆ, ವಿಶ್ವಸಂಸ್ಥೆ ಈ ಯುದ್ಧದ ಬಗ್ಗೆ ಹೇಳಿಕೆ ನೀಡಿದೆ. ಗಾಝಾ Read more…

BIG NEWS: ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವೆಂಬ ಶಾಮನೂರು ಹೇಳಿಕೆ ಮುಗಿದ ಅಧ್ಯಾಯ: HK ಪಾಟೀಲ್

ಬೆಂಗಳೂರು: ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಹೆಚ್.ಕೆ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ Read more…

ನಾನು ಯಾರಿಗೂ ಬೆಣ್ಣೆ ಹಚ್ಚಿ ಎಂಎಲ್ಸಿ ಆಗಿಲ್ಲ: 7 ಬಾರಿ ಜನರಿಂದ ಆಯ್ಕೆಯಾಗಿದ್ದೇನೆ: ಶಾಮನೂರು ಗುಡುಗು

ದಾವಣಗೆರೆ: ವೀರಶೈವ ಲಿಂಗಾಯತ ಸಮುದಾಯದ 7 ಜನ ಸಚಿವ ಸ್ಥಾನದಲ್ಲಿದ್ದಾರೆ. ಇದರ ಬಗ್ಗೆ ನಮ್ಮ ತಕರಾರು ಇಲ್ಲ. ಆದರೆ, ಸಮುದಾಯದ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳಿಗೆ ಅನ್ಯಾಯವಾಗಿದೆ ಎಂದು Read more…

ಪರಿಹಾರಕ್ಕಾಗಿ ರೈತರ ಆತ್ಮಹತ್ಯೆ ಹೇಳಿಕೆ: ಕ್ಷಮೆ ಕೇಳಿದ ಸಚಿವ ಶಿವಾನಂದ ಪಾಟೀಲ

ಹಾವೇರಿ: ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂಬ ಹೇಳಿಕೆ ನೀಡಿದ್ದ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಕ್ಷಮೆಯಾಚಿಸಿದ್ದಾರೆ. 5 ಲಕ್ಷ ರೂ. ಪರಿಹಾರ ಘೋಷಣೆಯಾದ ನಂತರ ರೈತರ Read more…

ಈದ್ಗಾ ಮೈದಾನದಲ್ಲಿ ಗಣಪತಿ ದರ್ಶನ ಪಡೆದು ಪ್ರಚೋದನಾಕಾರಿ ಹೇಳಿಕೆ ನೀಡಿದ ಪ್ರಮೋದ್ ಮುತಾಲಿಕ್ ವಿರುದ್ಧ ಎಫ್ಐಆರ್

ಹುಬ್ಬಳ್ಳಿ: ಪ್ರಚೋದನಾಕಾರಿ ಹೇಳಿಕೆ ಆರೋಪದಡಿ ಶ್ರೀರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಕೇಸು ದಾಖಲಾಗಿದೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಐಪಿಸಿ ಸೆಕ್ಷನ್ 153 ಎ, Read more…

BIGG NEWS : ಸನಾತನ ಧರ್ಮ ನಿರ್ಮೂಲನೆಯಾಗಲೇಬೇಕು: ಸಚಿವ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ!

ಚೆನ್ನೈ : ತಮಿಳುನಾಡು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮತ್ತೆ ಮಾತನಾಡಿದ್ದಾರೆ. ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ Read more…

BREAKING: ಸಿಎಂ ಸಿದ್ಧರಾಮಯ್ಯ ಟೀಕಿಸಿದ್ದ ಹರಿಪ್ರಸಾದ್ ಗೆ ಬಿಗ್ ಶಾಕ್: ಎಐಸಿಸಿ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಎಐಸಿಸಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. Read more…

ನಾನು `ಬರಾಕ್ ಒಬಾಮಾ’ ಜೊತೆಗೆ ಲೈಂಗಿಕ ಸಂಬಂಧ ಹೊಂದಿದ್ದೆ : ಅಮೆರಿಕದ ವ್ಯಕ್ತಿಯೊಬ್ಬನಿಂದ ಸ್ಪೋಟಕ ಹೇಳಿಕೆ!

ವಾಷಿಂಗ್ಟನ್ : ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಬಗ್ಗೆ ವ್ಯಕ್ತಿಯೊಬ್ಬರು ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಆ ವ್ಯಕ್ತಿ ಒಬಾಮಾ ಜೊತೆ ಲೈಂಗಿಕ ಸಂಬಂಧ ಹೊಂದಿರುವುದಾಗಿ ಹೇಳಿಕೊಂಡಿದ್ದಾನೆ. ಫಾಕ್ಸ್ Read more…

ಹೊಸದಾಗಿ ಮತಾಂತರ ಆದವರು 5 ಸಲ ನಮಾಜ್ ಮಾಡ್ತಾರೆ: 20 ಸ್ಥಾನ ಗೆಲ್ತೇವೆ ಎಂಬ ಶೆಟ್ಟರ್ ಹೇಳಿಕೆಗೆ ಸಿ.ಟಿ. ರವಿ ವ್ಯಂಗ್ಯ

ಹಾಸನ: ರಾಜ್ಯದಲ್ಲಿ 15 ರಿಂದ 20 ಸಂಸದ ಸ್ಥಾನ ಗೆಲ್ಲುವುದಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹೇಳಿಕೆಗೆ ಮಾಜಿ ಸಚಿವ ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ. ಹಾಸನದಲ್ಲಿ ಮಾತನಾಡಿದ Read more…

BIGG NEWS : ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಯನ್ನು ಆಹ್ವಾನಿಸದಿರುವುದೇ ಸನಾತನ ಧರ್ಮದ ತಾರತಮ್ಯ : ಉಧಯನಿಧಿ ಸಮರ್ಥನೆ

ಚೆನ್ನೈ : ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ಭಾರೀ ವಿವಾದ ಹುಟ್ಟುಹಾಕಿರುವ ಬೆನ್ನಲ್ಲೇ ಇದೀಗ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನೂತನ ಸಂಸತ್ Read more…

ಹಿಂದೂ ಧರ್ಮದ ಬಗ್ಗೆ ಸಚಿವ ಪರಮೇಶ್ವರ್ ಹೇಳಿಕೆ ವಿಚಾರ : ಶಾಸಕ ಅಶ್ವಥ್ ನಾರಾಯಣ ವಾಗ್ದಾಳಿ

ಬೆಂಗಳೂರು : ಹಿಂದೂ ಧರ್ಮದ ಬಗ್ಗೆ ಸಚಿವ ಡಾ.ಜಿ ಪರಮೇಶ್ವರ್ ಹೇಳಿಕೆ ವಿಚಾರದ ಕುರಿತಂತೆ ಶಾಸಕ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವಥ್ ನಾರಾಯಣ, ಸನಾತನ Read more…

ಹಿಂದೂ ಧರ್ಮ ಯಾವಾಗ ಹುಟ್ಟಿತು…? ಹುಟ್ಟಿಸಿದವರು ಯಾರು…?: ಸನಾತನ ಧರ್ಮದ ಬಗ್ಗೆ ಉದಯನಿಧಿ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದ ಹೊತ್ತಲ್ಲೇ ಪರಮೇಶ್ವರ್ ಹೇಳಿಕೆ

ತುಮಕೂರು: ಸನಾತನ ಧರ್ಮದ ಕುರಿತಾಗಿ ತಮಿಳುನಾಡು ಸಚಿವ ಉದಯಗಿರಿ ಸ್ಟಾಲಿನ್ ನೀಡಿದ ಹೇಳಿಕೆ ದೇಶದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಹೊತ್ತಲ್ಲೇ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹಿಂದೂ ಧರ್ಮದ Read more…

ಹಿಂದೂ ವಿವಾಹದ ಬಗ್ಗೆ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಭಾಷಣದ ವಿಡಿಯೋ ವೈರಲ್ | WATCH

ಚೆನ್ನೈ : ಸನಾತನ ಧರ್ಮ ವಿವಾದದ ಮಧ್ಯೆ ಹಿಂದೂ ವಿವಾಹಗಳ ಬಗ್ಗೆ ಸಿಎಂ ಎಂ.ಕೆ.ಸ್ಟಾಲಿನ್ ಅವರ ಭಾಷಣ ಸಾಮಾಜಿಕ ಮಾಧ್ಯಮದಲ್ಲಿ ಮತ್ತೆ ಕಾಣಿಸಿಕೊಂಡಿದೆ. ವಿಡಿಯೋ ವೈರಲ್ ಆಗಿದೆ. ಹಿಂದೂ Read more…

BIGG NEWS : `ಸನಾತನ ಧರ್ಮ’ದ ವಿರುದ್ಧ ಅವಹೇಳನಕಾರಿ ಹೇಳಿಕೆ : ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲು!

ನವದೆಹಲಿ: ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ದೆಹಲಿ ಪೊಲೀಸರಿಗೆ ದೂರು ನೀಡಲಾಗಿದೆ. ಸನಾತನ ನಿರ್ಮೂಲನಾ Read more…

BREAKING NEWS: ಸಂಸದ ಸ್ಥಾನದಿಂದ ಅನರ್ಹರಾದ ನಂತರ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

ಹಾಸನ: ಹಾಸನ ಲೋಕಸಭೆ ಸದಸ್ಯ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಹೈಕೋರ್ಟ್ ಅನರ್ಹಗೊಳಿಸಿದೆ. ಸಂಸದ ಸ್ಥಾನದಿಂದ ವಜಾಗೊಂಡ ನಂತರ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಲಯದ ತೀರ್ಪಿಗೆ Read more…

ನದಿ ನೀರು ಸಮುದ್ರ ಸೇರಲೇಬೇಕು : `ಆಪರೇಷನ್ ಹಸ್ತ’ದ ಬಗ್ಗೆ ಡಿಕೆಶಿ ಸ್ಪೋಟಕ ಹೇಳಿಕೆ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಕಾಂಗ್ರೆಸ್ ನ ಆಪರೇಷನ್ ಹಸ್ತದ ಕುರಿತಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪರೋಕ್ಷವಾಗಿ ಸುಳಿವು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಗಾದೆ ಮಾತು ಬಳಸಿ ಜಾತಿ ನಿಂದನೆ ಮಾಡಿದ ನಟ ಉಪೇಂದ್ರ ಅರೆಸ್ಟ್ ಮಾಡಿ; ಮಾಜಿ ಮೇಯರ್ ಪುರುಷೋತ್ತಮ್ ಆಗ್ರಹ

ಮೈಸೂರು: ಗಾದೆ ಮಾತು ಬಳಸಿ ಜಾತಿ ನಿಂದನೆ ಮಾಡಿದ ಉಪೇಂದ್ರ ಅವರನ್ನು ಬಂಧಿಸುವಂತೆ ಮೈಸೂರು ನಗರ ಪಾಲಿಕೆ ಮಾಜಿ ಮೇಯರ್ ಪುರುಷೋತ್ತಮ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ನಟ ಉಪೇಂದ್ರ ಬಂಧನವಾಗುವವರೆಗೂ Read more…

ಸಚಿವರಿಂದ ಆಕ್ಷೇಪಾರ್ಹ ಪದ ಬಳಕೆ: ದೂರು ನೀಡಿದರೂ ಪ್ರಕರಣ ದಾಖಲಿಸಲು ಹಿಂದೇಟು ಆರೋಪ

ಬೆಂಗಳೂರು: ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನಾ Read more…

ಕಾಂಗ್ರೆಸ್ ನಲ್ಲಿ ಸಂಚಲನ ಸೃಷ್ಟಿಸಿದ ಸಚಿವ ಮುನಿಯಪ್ಪ ಹೇಳಿಕೆ: ಹಿರಿಯರು ಮಂತ್ರಿ ಸ್ಥಾನದಿಂದ ಕೆಳಗಿಳಿಯಲು ಸಲಹೆ

ಬೆಂಗಳೂರು: ಎರಡೂವರೆ ವರ್ಷಕ್ಕೆ ಹಳಬರೆಲ್ಲರೂ ಸಚಿವ ಸ್ಥಾನದಿಂದ ಕೆಳಗಿಳಿದು ಉಳಿದವರಿಗೆ ಅವಕಾಶ ಮಾಡಿಕೊಡಬೇಕು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ Read more…

ಅಟ್ರಾಸಿಟಿ ಕೇಸ್ ದಾಖಲು: ಅರೆಸ್ಟ್ ಆಗ್ತಾರಾ ‘ರಿಯಲ್ ಸ್ಟಾರ್’ ಉಪೇಂದ್ರ…? ಕುತೂಹಲ ಮೂಡಿಸಿದ ಬೆಳವಣಿಗೆ

ಬೆಂಗಳೂರು: ಪರಿಶಿಷ್ಟರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ನಟ ರಿಯಲ್ ಸ್ಟಾರ್ ಉಪೇಂದ್ರ ಅವರ ವಿರುದ್ಧ ಅಟ್ರಾಸಿಟಿ ಕೇಸು ದಾಖಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಹಾಯಕ Read more…

ಯಾಕೆ ಇಷ್ಟೊಂದು ದ್ವೇಷ? ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ನಟ ಉಪೇಂದ್ರ ಮತ್ತೆ ಸ್ಪಷ್ಟನೆ

ಫೇಸ್ ಬುಕ್ ಲೈವ್ ನಲ್ಲಿ ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ನಟ ಉಪೇಂದ್ರ ಅವರ ವಿರುದ್ಧ ಬೆಂಗಳೂರಿನ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ. ಆಕ್ಷೇಪಾರ್ಹ Read more…

BREAKING NEWS: ನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು

ಬೆಂಗಳೂರು: ನಟ ಉಪೇಂದ್ರ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಸಮುದಾಯವೊಂದನ್ನು ನಿಂದಿಸಿದ ಆರೋಪದ ಮೇಲೆ ಅವರ ವಿರುದ್ಧ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಫೇಸ್ಬುಕ್ Read more…

ಖರ್ಗೆ, ಖಂಡ್ರೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಆರಗ ಜ್ಞಾನೇಂದ್ರ ವಿರುದ್ಧ ಭಾರಿ ಆಕ್ರೋಶ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಕುರಿತು ಮಾಜಿ ಸಚಿವ ಆರಗ ಜ್ಞಾನೇಂದ್ರ ಅವಹೇಳನಕಾರಿ ಹೇಳಿಕೆ ನೀಡಿದ್ದು, ಭಾರಿ ಆಕ್ರೋಶ Read more…

BIG NEWS: ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು; ಕೆಳಗಿಳಿಸೋದು ಗೊತ್ತು… ಸಿದ್ದರಾಮಯ್ಯಗೆ ಟಾಂಗ್ ನೀಡಿದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ. ಎದೆ ಕೊಟ್ಟು ನಿಲ್ಲುತ್ತೇನೆ. ಮಂತ್ರಿ ಆಗೋದು Read more…

BIGG NEWS : `ಮೈತ್ರಿ’ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಂದ ಮಹತ್ವದ ಹೇಳಿಕೆ

ಬೆಂಗಳೂರು: ವಿಪಕ್ಷ ನಾಯಕರ ಮೈತ್ರಿಕೂಟದ ಸಭೆಗೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹೋರಾಟ ನಡೆಸಿದ್ದು, ಈ ಬಗ್ಗೆ ಮಾಜಿ ಪ್ರಧಾನಿ, Read more…

ಆಂತರಿಕ ವಿಚಾರ ಬಹಿರಂಗವಾಗಿ ಚರ್ಚಿಸಿ ಪಕ್ಷದ ಘನತೆಗೆ ಧಕ್ಕೆ ತರಬೇಡಿ: ರಾಜ್ಯ ಬಿಜೆಪಿ ನಾಯಕರಿಗೆ ಕಟೀಲ್ ಸೂಚನೆ

ಬೆಂಗಳೂರು: ವಿರೋಧ ಪಕ್ಷದ ನಾಯಕರ ನೇಮಕ, ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಬಹಿರಂಗ ಹೇಳಿಕೆ ನೀಡದಂತೆ ರಾಜ್ಯ ಬಿಜೆಪಿ ನಾಯಕರಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೂಚನೆ Read more…

ಈಶ್ವರಪ್ಪ ಹೇಳಿಕೆಗೆ ಬೈರತಿ ಬಸವರಾಜ್ ಕೆಂಡಾಮಂಡಲ

ಬಾಗಲಕೋಟೆ: ಕಾಂಗ್ರೆಸ್ ನವರನ್ನು ಸೇರಿಸಿಕೊಂಡು ಹೀಗೆಲ್ಲಾ ಆಯ್ತು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ನೀಡಿದ ಹೇಳಿಕೆಗೆ ಮಾಜಿ ಸಚಿವ ಬೈರತಿ ಬಸವರಾಜ್ ಕೆಂಡಾಮಂಡಲರಾಗಿದ್ದಾರೆ. ಯಾವುದೇ ಕಾರಣಕ್ಕೂ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...