alex Certify Statement | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯ, ಹೆಚ್.ಕೆ. ಪಾಟೀಲ್ ಔಟ್ ಡೇಟೆಡ್: ಪ್ರಹ್ಲಾದ್ ಜೋಶಿ ತಿರುಗೇಟು

ಹುಬ್ಬಳ್ಳಿ: ಕಳಸ ಬಂಡೂರಿ ಡಿಪಿಆರ್ ನಲ್ಲಿ ದಿನಾಂಕ ನಮೂದು ಆಗಿಲ್ಲ ಎಂಬ ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಅವರ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. Read more…

ಬೊಗೊಳೋ ನಾಯಿ ಕಚ್ಚಲ್ಲ…! ಕರ್ನಾಟಕಕ್ಕೆ ನುಗ್ಗುತ್ತೇವೆ ಎಂದು ಹೇಳಿದ ಸಂಜಯ್ ರಾವತ್ ಗೆ ಸಿಎಂ ಬೊಮ್ಮಾಯಿ, ಸಚಿವ ಅಶೋಕ್ ತಿರುಗೇಟು

ಬೆಳಗಾವಿ: ಗಡಿ ವಿವಾದ ವಿಚಾರವಾಗಿ ಮಹಾರಾಷ್ಟ್ರ ನಾಯಕರ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ. ಭಾರತಕ್ಕೆ ಚೀನಾ ನುಗ್ಗಿದಂತೆ ಕರ್ನಾಟಕಕ್ಕೆ ನುಗ್ಗುತ್ತೇವೆ Read more…

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡಿದ ಬಿಲಾವಲ್ ಭುಟ್ಟೊಗೆ ಸೂಫಿ ಕೌನ್ಸಿಲ್ ತರಾಟೆ

ಪ್ರಧಾನಿ ಮೋದಿ ಅವರ ವಿರುದ್ಧ ಪಾಕ್ ಸಚಿವ ಬಿಲಾವಲ್ ಭುಟ್ಟೊ ಹೇಳಿಕೆ ಅವರನ್ನು ಕೆಳಗಿಳಿಸಿದೆ ಎಂದು  ಸೂಫಿ ಕೌನ್ಸಿಲ್ ಪಾಕ್ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ. ಅಖಿಲ ಭಾರತ ಸೂಫಿ Read more…

ಕರ್ನಾಟಕ ಸರ್ಕಾರ ನಮಗೆ ಪಾಠ ಮಾಡುವ ಅಗತ್ಯವಿಲ್ಲ: ಗಡಿ ವಿವಾದದ ಬಗ್ಗೆ ಮತ್ತೆ ಹೇಳಿಕೆ ನೀಡಿದ ಏಕನಾಥ್ ಶಿಂಧೆ

ಮುಂಬೈ: ಕರ್ನಾಟಕ ಸರ್ಕಾರ ನಮಗೆ ಪಾಠ ಮಾಡುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಹಾರಾಷ್ಟ್ರದ Read more…

ದಾಖಲೆ ಬಿಡುಗಡೆ ಮಾಡ್ತೇವೆ, ಸತ್ಯ ಎದುರಿಸಿ: ಸಿದ್ಧರಾಮಯ್ಯಗೆ ಸಿಎಂ ಬೊಮ್ಮಾಯಿ ತಿರುಗೇಟು

ಹಾಸನ: ನಾವು ಏನೇ ಟೀಕೆ ಮಾಡಿದರೂ ಮುಖ್ಯಮಂತ್ರಿಗಳು ಲಘುವಾಗಿ ಪರಿಗಣಿಸುತ್ತಾರೆ ಎಂದು ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ತಿರುಗೇಟು ನೀಡಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮಾರಗೊಂಡನಹಳ್ಳಿ ಹೆಲಿಪ್ಯಾಡ್ ನಲ್ಲಿ Read more…

ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸಿದ್ರೆ ಒಡೆದು ಹಾಕ್ತೇವೆ: ಪ್ರತಾಪ್ ಸಿಂಹ

ಮೈಸೂರು: ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂದು ಬಿಜೆಪಿ ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ. ಜಾಲತಾಣದಲ್ಲಿ ಅವರ ಹೇಳಿಕೆಯ Read more…

ಬಿಜೆಪಿ ವಿರುದ್ಧ ಸತೀಶ್ ಜಾರಕಿಹೊಳಿ ಬೆಂಬಲಿಗರ ಆಕ್ರೋಶ: ತಜ್ಞರ ಸಮಿತಿ ರಚನೆಗೆ ಆಗ್ರಹ

ಬಾಗಲಕೋಟೆ: ಹಿಂದೂ ಪದದ ಬಗ್ಗೆ ಹೇಳಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಇದನ್ನು ವಿರೋಧಿಸಿ ಸತೀಶ ಜಾರಕಿಹೊಳಿ ಬೆಂಬಲಿಸಿ ಬೆಂಬಲಿಗರು ಪ್ರತಿಭಟನೆ Read more…

ಸಿದ್ಧರಾಮಯ್ಯನವರ ಬಗ್ಗೆ ಕೇಳಬೇಡಿ; ಋಷಿ, ನದಿ ಮೂಲ ಕೇಳಬಾರದು: ಸಿ.ಟಿ. ರವಿ

ಬೆಂಗಳೂರು: ಸಿದ್ದರಾಮಯ್ಯ ಅವರ ವಿರುದ್ಧ ಮುಕುಡಪ್ಪ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸತ್ಯ ಹೇಳಿದರೆ ಕೆಲವರಿಗೆ Read more…

ಟಗರು ಎಗರಿ ಬೀಳುತ್ತೆ ಗುಸು ಗುಸು: ಸಿದ್ಧರಾಮಯ್ಯ ಬಗ್ಗೆ ಹೇಳಿಕೆಗೆ ಕ್ಷಮೆ ಕೇಳಿದ ಮುಕುಡಪ್ಪ

ಬೆಂಗಳೂರು: ಸಿದ್ದರಾಮಯ್ಯ ಬಗ್ಗೆ ಹೇಳಿಕೆಗೆ ಮುಕುಡಪ್ಪ ಕ್ಷಮೆಯಾಚಿಸಿದ್ದಾರೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಕುರುಬ ಸಮುದಾಯದ ಮುಖಂಡ ಕೆ. ಮುಕುಡಪ್ಪ ಹೇಳಿದ್ದಾರೆ. ಸಿದ್ದರಾಮಯ್ಯ ಕುರುಬರ Read more…

ಸತೀಶ್ ಜಾರಕಿಹೊಳಿ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಹೋರಾಟ

ಶಿವಮೊಗ್ಗ: ಹಿಂದೂ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, Read more…

‘ಹಿಂದೂ’ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ನಾಯಕರಿಂದಲೇ ಆಕ್ಷೇಪ

ಬೆಂಗಳೂರು: ಹಿಂದೂ ಪದದ ಅರ್ಥವೇ ಅಶ್ಲೀಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ತೀವ್ರವಾಗಿ ಖಂಡಿಸಿದ್ದಾರೆ. ಟ್ವೀಟ್ ಮೂಲಕ Read more…

ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರಮೋದ್ ಮುತಾಲಿಕ್ ಕಿಡಿ

ಹಿಂದೂ ಪದದ ಕುರಿತಾಗಿ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. Read more…

BREAKING: CPI ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಲೈಂಗಿಕ ದೌರ್ಜನ್ಯ ನಡೆದಿಲ್ಲವೆಂದು ಹೇಳಿಕೆ ಬದಲಿಸಿದ ಯುವತಿ

ಚಿತ್ರದುರ್ಗ: ಸಿಪಿಐ ಉಮೇಶ್ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮಾನಸಿಕ ಒತ್ತಡದಿಂದ ದೂರು ನೀಡಿದ್ದೆ ಎಂದು ಯುವತಿ ಹೇಳಿದ್ದಾಳೆ. ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಗೆ ಆಗಮಿಸಿ Read more…

ಚೀಪ್ ಪಬ್ಲಿಸಿಟಿಗಾಗಿ ಇಂತಹ ಮಾತು: ನಟ ಚೇತನ್ ವಿರುದ್ಧ ಪೇಜಾವರ ಶ್ರೀ ಅಸಮಾಧಾನ

ಮಂಡ್ಯ: ನಟ ಚೇತನ್ ವಿರುದ್ಧ ಪೇಜಾವರ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದು, ಚೀಪ್ ಪಬ್ಲಿಸಿಟಿಗೋಸ್ಕರ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ Read more…

ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿಗೆ ಓಲಾ ಎಲೆಕ್ಟ್ರಿಕ್​ ಸ್ಕೂಟರ್​: ಇಂದು MoveOS 3.0 ಬಿಡುಗಡೆ

ಮುಂಬೈ: ಈಗ ಎಲ್ಲೆಲ್ಲೂ ಎಲೆಕ್ಟ್ರಿಕ್​ ಸ್ಕೂಟರ್​ಗಳದ್ದೇ ಮಾತು. ಅದೇ ರೀತಿ ಓಲಾ ಕೂಡ ಇ-ವಾಹನದಲ್ಲಿ ಮುಂಚೂಣಿಯಲ್ಲಿದೆ ಓಲಾ- S1 Pro ನ ವಿತರಣೆಗಳು 2021 ರ ಡಿಸೆಂಬರ್‌ನಲ್ಲಿ ಪ್ರಾರಂಭವಾಗಿದ್ದು, Read more…

BREAKING: ಭೂತದಕೋಲ ಹಿಂದೂ ಸಂಪ್ರದಾಯವಲ್ಲ ಎಂದ ನಟ ಚೇತನ್ ಗೆ ಮಸಿ ಬಳಿಯಲು ಯತ್ನಿಸಿದ ಕಾರ್ಯಕರ್ತರು ವಶಕ್ಕೆ

ಬೆಂಗಳೂರು: ‘ಕಾಂತಾರ’ ಸಿನಿಮಾ ಬಗ್ಗೆ ಮಾತನಾಡುವಾಗ ಭೂತದಕೋಲ ಹಿಂದೂ ಸಂಪ್ರದಾಯವಲ್ಲ ಎಂದು ನಟ ಚೇತನ್ ಹೇಳಿದ್ದನ್ನು ವಿರೋಧಿಸಿ ಅವರಿಗೆ ಮಸಿ ಬಳಿಯಲು ತೆರಳುತ್ತಿದ್ದ 12 ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. Read more…

ಮುರುಘಾ ಸ್ವಾಮೀಜಿ ಕೇಸ್: ಬಾಲಕಿಯರಿಂದ ಹೇಳಿಕೆ ದಾಖಲು

ಚಿತ್ರದುರ್ಗ: ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯರನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದಾರೆ. ಸಿ.ಆರ್.ಪಿ.ಸಿ. ಸೆಕ್ಷನ್ 164 ರ ಅಡಿ ನ್ಯಾಯಾಧೀಶರ ಎದುರು Read more…

ಯಡಿಯೂರಪ್ಪ ವಯಸ್ಸಿನ ಮುಂದೆ ನಾವೆಲ್ಲರೂ ಬಚ್ಚಾ ಅಲ್ಲವೇ? ರಾಹುಲ್ ಗಾಂಧಿ ಬಚ್ಚಾ ಎಂಬ BSY ಹೇಳಿಕೆಗೆ ಡಿಕೆಶಿ ಗರಂ

ಬಳ್ಳಾರಿ: ರಾಹುಲ್ ಗಾಂಧಿ ಬಚ್ಚಾ ಎಂಬ ಯಡಿಯೂರಪ್ಪ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಗರಂ ಆಗಿದ್ದಾರೆ. ಯಡಿಯೂರಪ್ಪ ವಯಸ್ಸಿನ ಮುಂದೆ ನಾವೆಲ್ಲರೂ ಬಚ್ಚಾ ಅಲ್ಲವೇ? ನಾನು ಕೂಡ ಯಡಿಯೂರಪ್ಪನವರಿಗೆ ಗೌರವ Read more…

ಮುರುಘಾ ಸ್ವಾಮೀಜಿ ಪ್ರಕರಣ: ತನಿಖೆಗಾಗಿ ಸಂತ್ರಸ್ತರ ಹೇಳಿಕೆ ದಾಖಲು

ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಆರ್ಪಿಸಿ ಸೆಕ್ಷನ್ 164ರ ಅಡಿ ಸಂತ್ರಸ್ತೆ ಹೇಳಿಕೆ ದಾಖಲಿಸಿಕೊಳ್ಳಲು ಕೋರ್ಟಿಗೆ ಮನವಿ ಮಾಡಿದ್ದೇವೆ ಎಂದು ಚಿತ್ರದುರ್ಗ Read more…

ರಾಹುಲ್ ಗಾಂಧಿ ಹೇಳಿಕೆಗೆ ಯಡಿಯೂರಪ್ಪ ತಿರುಗೇಟು

ರಾಮನಗರ: ರಾಜ್ಯದಲ್ಲಿ 140 ಸ್ಥಾನಗಳನ್ನು ಗೆದ್ದು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಮನಗರ ತಾಲೂಕಿನ ಹರಿಸಂದ್ರ ಗ್ರಾಮದಲ್ಲಿ ಮಾತನಾಡಿದ ಅವರು, ಯಾರು Read more…

ಡಿಕೆಶಿಯಲ್ಲಿ ಇಂಥ ಕಲಾವಿದ ಇದಾನೆ ಅಂದ್ಕೊಂಡಿರಲಿಲ್ಲ. ಅವರಿಗೆ ಆಸ್ಕರ್ ಪ್ರಶಸ್ತಿ ಕೊಡ್ಬೇಕು, ಸಿನಿಮಾದಲ್ಲಿ ಟ್ರೈ ಮಾಡ್ಲಿ: ಸಿ.ಟಿ. ರವಿ ವ್ಯಂಗ್ಯ

‘ಭಾರತ್ ಜೋಡೋ ಯಾತ್ರೆ’ಯಲ್ಲಿ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಸಂಕಷ್ಟ ವಿವರಿಸುವ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಣ್ಣೀರು ಹಾಕಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ Read more…

ಟಿಕೆಟ್ ಕೊಡಲ್ಲವೆಂಬ ಡಿಕೆಶಿ ಹೇಳಿಕೆಗೆ ದಿನೇಶ್ ಗುಂಡೂರಾವ್ ತಿರುಗೇಟು, ಆಕ್ರೋಶ ಹೊರ ಹಾಕಿದ ದೇಶಪಾಂಡೆ

ಬೆಂಗಳೂರು: ಟಿಕೆಟ್ ಬಗ್ಗೆ ಯಾರೋ ಒಬ್ಬರು ತೀರ್ಮಾನ ಮಾಡುವುದಲ್ಲ. ಎಲ್ಲರ ಅಭಿಪ್ರಾಯ ಪಡೆದು ಹೈಕಮಾಂಡ್ ಟಿಕೆಟ್ ಘೋಷಣೆ ಮಾಡುತ್ತದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೆಲಸ Read more…

ನಂಗೆ ಬೆದರಿಕೆ ಇಲ್ಲದಿದ್ರೂ ಭದ್ರತೆ ಹೆಚ್ಚಿಸಿದ್ದಾರೆ:ಸಿದ್ಧರಾಮಯ್ಯ, ಕೊತ್ವಾಲ್ ರಾಮಚಂದ್ರ ಶಿಷ್ಯರೂ ರಾಜಕಾರಣದಲ್ಲಿದ್ದಾರೆ: ಸಿ.ಟಿ. ರವಿ ವ್ಯಂಗ್ಯ

ಬೆದರಿಕೆ ಇಲ್ಲದಿದ್ದರೂ ನನಗೆ ಭದ್ರತೆ ಹೆಚ್ಚಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕ ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಯಾವುದೇ ಬೆದರಿಕೆ ಇಲ್ಲದೆ ಇರಬಹುದು. Read more…

BIG NEWS: ‘ನಮಗಿದು ಕೊನೆ ಚುನಾವಣೆ’; ನಿಖಿಲ್ ಹೇಳಿಕೆಗೆ ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದೇನು ?

ಬೆಂಗಳೂರು: 2023 ಜೆಡಿಎಸ್ ಗೆ ಕೊನೆ ಚುನಾವಣೆ ಎಂಬ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ. ವಿಧಾನಸೌಧದಲ್ಲಿ Read more…

ಅಧಿಕಾರಕ್ಕೆ ಬಂದು 3 ವರ್ಷವಾಯ್ತು, ರಾಜಕಾಲುವೆ ಒತ್ತುವರಿ ತೆರವು ಮಾಡಲಿಲ್ಲ, ಒಳಚರಂಡಿ ಸ್ವಚ್ಛಗೊಳಿಸಲಿಲ್ಲ: ನಮ್ಮಿಂದಲೇ ಪ್ರವಾಹ ಅಂದ್ರೆ ಏನರ್ಥ…?

ಚಾಮರಾಜನಗರ: ಕಾಂಗ್ರೆಸ್ ದುರಾಡಳಿತದಿಂದ ಬೆಂಗಳೂರಿನಲ್ಲಿ ಮಳೆ ಅವಾಂತರ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿಗೆ ಬಿಜೆಪಿಯೇ ನೇರ Read more…

ರಾಜ್ಯ ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ: ಸಿ.ಟಿ. ರವಿ ಹೇಳಿದ್ದೇನು ಗೊತ್ತಾ…?

ದಾವಣಗೆರೆ: ಪೋಕ್ಸೋ ಕೇಸ್ ನಲ್ಲಿ ಮುರುಘಾ ಮಠದ ಶ್ರೀಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆ ನೀಡಿ, ಮುರುಘಾ ಸ್ವಾಮೀಜಿ ಈಗಾಗಲೇ Read more…

ಮನೆ ನಿರ್ಮಿಸಿಕೊಡಲು 50 ರೂ. ಕೂಡ ಪಡೆದಿಲ್ಲ: ಭ್ರಷ್ಟಾಚಾರ ಆರೋಪಕ್ಕೆ ರೇಣುಕಾಚಾರ್ಯ ತಿರುಗೇಟು

ದಾವಣಗೆರೆ: ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತು ಅವರ ಸಹೋದರರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದ್ದು, ಇದಕ್ಕೆ ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ. ನನ್ನ ಕ್ಷೇತ್ರದಲ್ಲಿ ಮನೆ ನಿರ್ಮಿಸಿ ಕೊಡಲು 50 Read more…

ಮುರುಘಾ ಶ್ರೀಗಳಿಗೆ ಸಂಕಷ್ಟ: ಜಡ್ಜ್ ಎದುರು ಬಾಲಕಿಯರ ಹೇಳಿಕೆ, ಬಂಧಿಸದಂತೆ ಜಾಮೀನಿಗೆ ಸ್ವಾಮೀಜಿ ಅರ್ಜಿ

ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ನ್ಯಾಯಾಧೀಶರ ಎದುರು ಬಾಲಕಿಯರು ಹಾಜರಾಗಿ ಹೇಳಿಕೆ ನೀಡಲಿದ್ದಾರೆ. ಪೊಲೀಸರು ಈಗಾಗಲೇ ಬಾಲಕಿಯರ ವಿಚಾರಣೆ ನಡೆಸಿ Read more…

BIG BREAKING: ಹೀಗಿದೆ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮುರುಘಾ ಶರಣರ ಮೊದಲ ಪ್ರತಿಕ್ರಿಯೆ

ಚಿತ್ರದುರ್ಗ: ಇದು ದೊಡ್ಡ ಮಟ್ಟದ ಕಿರುಕುಳ ಮತ್ತು ಪಿತೂರಿಯಾಗಿದೆ ಎಂದು ಮುರುಘಾ ಶರಣರು ಹೇಳಿದ್ದಾರೆ. ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರು ಭಕ್ತರೊಂದಿಗಿನ Read more…

ಭೂತದ ಬಾಯಲ್ಲಿ ಭಗವದ್ಗೀತೆ: HDK ವಿರುದ್ಧ ಶ್ರೀರಾಮುಲು ವಾಗ್ದಾಳಿ

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಆಗಿದ್ದಾಗ ನಾನು ಪರ್ಸೆಂಟ್ ವ್ಯವಹಾರ ಮಾಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹಾಡಿದಂತೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...