alex Certify Statement | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಕಾರ್ಯಕರ್ತರು ಬಟನ್ ಚಾಕು ಇಟ್ಟುಕೊಂಡಿದ್ರು: ಸ್ಪೋಟಕ ಮಾಹಿತಿ ನೀಡಿದ ಕೆಪಿಸಿಸಿ ವಕ್ತಾರ ಲಕ್ಷ್ಮಣ್

ಮೈಸೂರು: ಕೊಡಗಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಪ್ರತಿಕ್ರಿಯೆ ನೀಡಿದ್ದು, ಘಟನೆ ನಡೆದ ದಿನ Read more…

ಲಿಂಗಾಯತ ಧರ್ಮ ಪಶ್ಚಾತ್ತಾಪ ವಿಚಾರ: ರಂಭಾಪುರಿ ಶ್ರೀ ಬಳಿ ಯಾವುದೇ ನೋವು ತೋಡಿಕೊಂಡಿಲ್ಲ: ಸಿದ್ಧರಾಮಯ್ಯ

ಹಾಸನ: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಸಿದ್ಧರಾಮಯ್ಯ ಪಶ್ಚಾತ್ತಾಪಪಟ್ಟಿದ್ದಾರೆ ಎಂದು ರಂಭಾಪುರಿ ಶ್ರೀಗಳು ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾನು ರಂಭಾಪುರಿ ಶ್ರೀಗಳ Read more…

ರಾಜೀನಾಮೆ ಕೊಡಿ: ಮಾಧುಸ್ವಾಮಿ ಹೇಳಿಕೆಗೆ ಸ್ವಪಕ್ಷೀಯ ಸಚಿವರಿಂದಲೇ ತೀವ್ರ ಆಕ್ಷೇಪ

ಬೆಂಗಳೂರು: ಸರ್ಕಾರ ನಡಿತಾ ಇಲ್ಲ ಮ್ಯಾನೇಜ್ ಮಾಡ್ತಿದ್ದೀವಿ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿಕೆ ನೀಡಿರುವುದಕ್ಕೆ ಸ್ವಪಕ್ಷೀಯ ಸಚಿವರಿಂದಲೇ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಚಿವರಾಗಿ ಮಾಧುಸ್ವಾಮಿ ಜವಾಬ್ದಾರಿಯುತ Read more…

ಸರ್ಕಾರ ನಡಿತಾ ಇಲ್ಲ ಮ್ಯಾನೇಜ್ ಮಾಡ್ತಿದ್ದೀವಿ ಎಂಬ ಸಚಿವ ಮಾಧುಸ್ವಾಮಿ ಹೇಳಿಕೆಗೆ ಸಚಿವರಿಂದಲೇ ತಿರುಗೇಟು

ಬೆಂಗಳೂರು: ಸರ್ಕಾರ ನಡಿತಾ ಇಲ್ಲ ಮ್ಯಾನೇಜ್ ಮಾಡ್ತಾ ಇದ್ದೀವಿ ಅಷ್ಟೇ ಎಂಬ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿಕೆಗೆ ಸಚಿವರೇ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಹಕಾರ ಸಚಿವ Read more…

ಎಲ್ಲಾ ಯೋಜನೆಗಳ ಹರಿಕಾರ ಕುಮಾರಸ್ವಾಮಿ,ನಾವು ಅವರ ಕೃಪೆಯಿಂದ ಬದುಕುತ್ತಿದ್ದೇವೆ: ರಮೇಶ್ ಕುಮಾರ್ ವ್ಯಂಗ್ಯ

ಕೋಲಾರ: ರಾಜ್ಯದಲ್ಲಿ ಎಲ್ಲಾ ಯೋಜನೆಗಳ ಹರಿಕಾರ ಹೆಚ್.ಡಿ. ಕುಮಾರಸ್ವಾಮಿ ಅವರೇ. ನಾವು ಅವರ ಕೃಪೆಯಿಂದಲೇ ಬದುಕುತ್ತಿದ್ದೇವೆ ಎಂದು ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಕೋಲಾರ Read more…

ಬಿಜೆಪಿ ಸಂಸದನ ವಿರುದ್ಧ ಪಕ್ಷದ ಕಾರ್ಯಕರ್ತರಿಂದಲೇ ತೀವ್ರ ಆಕ್ರೋಶ

ದಾವಣಗೆರೆ: ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿಕೆಗೆ ಪಕ್ಷದ ಕಾರ್ಯಕರ್ತರಿಂದಲೇ ವಿರೋಧ ವ್ಯಕ್ತವಾಗಿದೆ. ಸಿದ್ದೇಶ್ವರ್ ಅವರು ಕೂಡಲೇ ಕಾರ್ಯಕರ್ತರ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಲಾಗಿದೆ. ಬಿಜೆಪಿ ಕಾರ್ಯಕರ್ತರು ಇರುವುದರಿಂದಲೇ ಸಿದ್ದೇಶ್ವರ Read more…

ಜಮೀರ್ ಹೇಳಿಕೆ, ಸಿಎಂ ಆಯ್ಕೆ ಬಗ್ಗೆ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಜಮೀರ್ ಅವರ ಮುಂದಿನ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಮಾತನಾಡುತ್ತಾ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, Read more…

ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ; ನನ್ನ ಲೆವೆಲ್ ಏನೆಂದು ಜನರನ್ನು ಕೇಳಿ: ಡಿಕೆಶಿಗೆ ಮತ್ತೆ ಜಮೀರ್ ಟಾಂಗ್

ಹುಬ್ಬಳ್ಳಿ: ಪಕ್ಷ ಪೂಜೆಯ ಜೊತೆಗೆ ವ್ಯಕ್ತಿ ಪೂಜೆ ಮಾಡುತ್ತೇನೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ. Read more…

ಒಕ್ಕಲಿಗರ ಬಗ್ಗೆ ಎಚ್ಚರಿಕೆಯಿಂದ ಮಾತಾಡಿ: ಅಶೋಕ್ ವಾರ್ನಿಂಗ್

ಬೆಂಗಳೂರು: ಒಕ್ಕಲಿಗರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತಾಡಿ. ಒಕ್ಕಲಿಗರು ಅಷ್ಟೇನೂ ಚೀಪ್ ಅಲ್ಲ, ಎಚ್ಚರಿಕೆ ಕೊಡುತ್ತಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, Read more…

ನನ್ನ ಬಗ್ಗೆ ಅನುಕಂಪ ಬೇಡ, ಅವರ ಪಕ್ಷ ನೋಡಿಕೊಳ್ಳಲಿ: ಡಿಕೆಶಿಗೆ ಯಡಿಯೂರಪ್ಪ ತಿರುಗೇಟು

ಶಿವಮೊಗ್ಗ: ಯಡಿಯೂರಪ್ಪ ಮಾನಸಿಕವಾಗಿ ಕುಗ್ಗಿದ್ದಾರೆ. ಬಿಜೆಪಿ ಬಳಸಿ ಬಿಸಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ನಾನು ನಾಲ್ಕು ಬಾರಿ ಮುಖ್ಯಮಂತ್ರಿ ಆಗಲು Read more…

‘ಕಾಂಗ್ರೆಸ್ ಗೆ ಜಾತಿ ಕೆಸರು ಹಚ್ಚಿದ ಡಿಕೆಶಿ, ಸಿದ್ಧರಾಮಯ್ಯ: ರಮೇಶ್ ಕುಮಾರ್ ಹೇಳಿಕೆಯಿಂದ ಕಾಂಗ್ರೆಸ್ ಭ್ರಷ್ಟತನ ಬಯಲು’

ಮೈಸೂರು: ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕಾಂಗ್ರೆಸ್ ಗೆ ಜಾತಿ ಕೆಸರು ಅಂಟಿಸಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ Read more…

ಕಾಂಗ್ರೆಸ್ ಬಣ ರಾಜಕೀಯಕ್ಕೆ ಕಿಚ್ಚು ಹಚ್ಚಿದ ಜಮೀರ್ ಹೇಳಿಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ 20 ವರ್ಷಗಳ ನಂತರ ಒಕ್ಕಲಿಗ ಸಮುದಾಯಕ್ಕೆ ಉನ್ನತ ಜವಾಬ್ದಾರಿ ನೀಡಿದ್ದು, ಎಲ್ಲರಿಗೂ ಮುಖ್ಯಮಂತ್ರಿ ಆಗುವ ಅವಕಾಶ ನೀಡಿದ್ದೀರಿ. ನನಗೂ ಒಂದು ಅವಕಾಶ Read more…

ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ರಮೇಶ್ ಕುಮಾರ್ ಹೇಳಿಕೆ

ಬೆಂಗಳೂರು: ಗಾಂಧಿ ಹೆಸರಿನಿಂದಾಗಿ 4 ತಲೆಮಾರಿಗೆ ಆಗುವಷ್ಟು ಸಂಪತ್ತು ಮಾಡಿಕೊಂಡಿದ್ದೇವೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಸೋನಿಯಾ ಗಾಂಧಿ Read more…

ಅಶೋಕ ಸ್ತಂಭ ಅನಾವರಣ ಮಾಡುವ ಮೂಲಕ ನಿಯಮ ಉಲ್ಲಂಘಿಸಿದ್ರಾ ಪ್ರಧಾನಿ ? ಗುರುತರ ಆರೋಪ ಮಾಡಿದ ಓವೈಸಿ

ಲೋಕಸಭೆಯ ನೂತನ ಕಟ್ಟಡದ ಮೇಲಿರುವ ಅಶೋಕ ಸ್ತಂಭವನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಕ್ಕು ಲೋಕಸಭೆ ಸ್ಪೀಕರ್‌ಗೆ ಸೇರಿದ್ದು Read more…

ರಾಹುಲ್ ಗಾಂಧಿ ಹೇಳಿಕೆ ತಿರುಚಿದ TV ನಿರೂಪಕ ಅರೆಸ್ಟ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ತಿರುಚಿದ ವಿಡಿಯೋ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿವಾಹಿನಿಯ ನಿರೂಪಕ ರೋಹಿತ್ ರಂಜನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. Read more…

ಸಿದ್ದರಾಮಯ್ಯಗೆ ಡಿಕೆಶಿ ಟಾಂಗ್: ಸಾಮೂಹಿಕ ನಾಯಕತ್ವಕ್ಕೆ ಆದ್ಯತೆ, ವ್ಯಕ್ತಿಗಿಂತ ಪಕ್ಷ ನಿಷ್ಠೆಗೆ ಪ್ರಾಮುಖ್ಯತೆ

ಬೆಂಗಳೂರು: ಸಿದ್ದರಾಮಯ್ಯ ಹಾಗೂ ತಮ್ಮ ನಡುವಿನ ನಾಯಕತ್ವ ಪೈಪೋಟಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಸಿದ್ಧರಾಮಯ್ಯ Read more…

ಗುವಾಹಟಿಗೆ ಬರುವಂತೆ ನನಗೂ ಆಫರ್​ ಬಂದಿತ್ತು: ಸಂಜಯ್​ ರಾವತ್​ ಸ್ಫೋಟಕ ಹೇಳಿಕೆ

ಮಹಾರಾಷ್ಟ್ರದಲ್ಲಿ ಉದ್ಧವ್​ ಠಾಕ್ರೆ ನೇತೃತ್ವದ ಮಹಾ ವಿಕಾಸ್​ ಅಘಾಡಿ ಸರ್ಕಾರ ಪತನಗೊಳ್ಳಲು ಕಾರಣವಾದ ಬಂಡಾಯ ಶಾಸಕರ ಬಗ್ಗೆ ಶಿವಸೇನೆ ನಾಯಕ ಸಂಜಯ್​ ರಾವತ್​ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಗುವಾಹಟಿಯಲ್ಲಿ Read more…

ಎಲ್ಲಾ ನಿಗಮ, ಮಂಡಳಿ ವಿಸರ್ಜಿಸಿ ನಿಷ್ಠಾವಂತರಿಗೆ ಕೊಡಬೇಕಿತ್ತು; ನನಗೆ ಸಚಿವ ಸ್ಥಾನ ಕೇಳಿಲ್ಲ: ಯತ್ನಾಳ್

ರಾಯಚೂರು: ಮಂತ್ರಿ ಸ್ಥಾನ ಬೇಕಾದವರು ದೆಹಲಿಗೆ ಹೋಗುತ್ತಾರೆ, ಬರುತ್ತಾರೆ. ನಾನು ಮುಖ್ಯಮಂತ್ರಿ ಸ್ಥಾನ ಅಥವಾ ಸಚಿವ ಸ್ಥಾನ ಕೇಳಿಲ್ಲ, ಆರಾಮಾಗಿದ್ದೇನೆ ಎಂದು ವಿಜಯಪುರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ Read more…

BIG NEWS: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಾವು ಬಯಸಿ ವ್ಯಂಗ್ಯವಾಡಿದ ಕೆ.ಎನ್.ರಾಜಣ್ಣ; ವಾಗ್ದಾಳಿ ಭರದಲ್ಲಿ ಸಾವಿನ ರಾಜಕಾರಣ ಮಾಡಿದ ಮಾಜಿ ಶಾಸಕ

ಹಾಸನ: ರಾಜಕಾರಣಿಗಳ ಮಾತಿಗೆ ಹಿಡಿತವಿರುವುದಿಲ್ಲ ಎಂಬುದು ಈಗಾಗಲೇ ಹಲವು ಬಾರಿ ಸಾಬೀತಾಗಿದೆ. ಆದರೆ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡರೊಬ್ಬರು ಮಾತಿನ ಭರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಾವನ್ನೇ ಪರೋಕ್ಷವಾಗಿ Read more…

BIG NEWS: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೇಳಿಕೆ ಮೂರ್ಖತನದ್ದು; ಸ್ವಪಕ್ಷದ ಸಚಿವರ ವಿರುದ್ಧ ಗುಡುಗಿದ ಬಸವರಾಜ್ ಹೊರಟ್ಟಿ

ಹುಬ್ಬಳ್ಳಿ; ಕರ್ನಾಟಕ ಅಖಂಡವಾಗಿರಬೇಕು ಪ್ರತ್ಯೇಕ ರಾಜ್ಯ ಮಾಡಬೇಕು ಎಂಬುದು ಮೂರ್ಖತನದ ಹೇಳಿಕೆ ಎಂದು ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಏಕೀಕೃತ ಕರ್ನಾಟಕದ ವಿರುದ್ಧ ಕತ್ತಿ ಬೀಸುತ್ತಲೇ ಇದ್ದರೂ ತುಟಿ ಬಿಚ್ಚದ ಬಿಜೆಪಿ ಸರ್ಕಾರ; ಉಮೇಶ್ ಕತ್ತಿಯನ್ನು ಸಂಪುಟದಿಂದ ವಜಾಗೊಳಿಸಿ; ಡಿ.ಕೆ.ಶಿ ಆಗ್ರಹ

ಬೆಂಗಳೂರು: ಲೋಕಸಭಾ ಚುನಾವಣೆಯ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದಿರುವ ಸಚಿವ ಉಮೇಶ್ ಕತ್ತಿ ಅವರನ್ನು ಮುಖ್ಯಮಂತ್ರಿಗಳು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ Read more…

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ; ಉಮೇಶ್ ಕತ್ತಿ ಹೇಳಿಕೆಗೆ ಅಶ್ವತ್ಥನಾರಾಯಣ್ ಖಂಡನೆ

ಹಾಸನ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿರುವುದಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ Read more…

ಭಾರತ ಮೋದಿ, ಅಮಿತ್ ಶಾ, ಠಾಕ್ರೆ, ನನ್ನದೂ ಅಲ್ಲ; ದ್ರಾವಿಡರು, ಆದಿವಾಸಿಗಳಿಗೆ ಸೇರಿದೆ: ಓವೈಸಿ

ಭೀವಂಡಿ: ಭಾರತ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಠಾಕ್ರೆ ಮತ್ತು ನನ್ನದೂ ಅಲ್ಲ.ಭಾರತ ದ್ರಾವಿಡರು ಮತ್ತು ಆದಿವಾಸಿಗಳಿಗೆ ಸೇರಿದ ದೇಶವಾಗಿದೆ ಎಂದು ಎಐಎಂಐಎಂ Read more…

BIG BREAKING: ತ್ಯಾಗದ ಮಾತಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಅಚ್ಚರಿ ಹೇಳಿಕೆ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ…?

ಮಂಡ್ಯ: ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತ್ಯಾಗದ ಮಾತುಗಳನ್ನಾಡಿದ್ದಾರೆ. ತಮ್ಮ ಬಳಿ ಏನಿದೆ ಅದನ್ನೆಲ್ಲ ತ್ಯಾಗ ಮಾಡಬೇಕು ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ Read more…

ಎಂ.ಬಿ. ಪಾಟೀಲ್ ಕಟ್ಟಾ ಕಾಂಗ್ರೆಸ್ಸಿಗ: ಡಿಕೆಶಿ ಹೇಳಿಕೆಗೆ ರಮ್ಯಾ ಟಾಂಗ್

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಮತ್ತು ಕೆಪಿಸಿಸಿ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರನ್ನು ಭೇಟಿಯಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. Read more…

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಒಂದು ಸಮುದಾಯದ ವಿರುದ್ಧ ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಸಂವಿಧಾನಬಾಹಿರ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೋರ್ಟ್ Read more…

ಆರಗ ಜ್ಞಾನೇಂದ್ರ ಅದಕ್ಷ ಹೋಂ ಮಿನಿಸ್ಟರ್: ಸಿದ್ಧರಾಮಯ್ಯ ಗರಂ

ಬಾಗಲಕೋಟೆ: ಬೆಂಗಳೂರಿನ ಜೆಜೆ ನಗರದಲ್ಲಿ ಯುವಕ ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ ನೀಡಿದ ಹೇಳಿಕೆಗೆ ವಿಪಕ್ಷನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ Read more…

ಮುಂದಿನ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷದ ಆಕ್ಸಿಜನ್ ಕಿತ್ತು ಹಾಕ್ತಾರೆ: ಆರಗ ಜ್ಞಾನೇಂದ್ರ

ಬೆಂಗಳೂರು: ಹಿಜಾಬ್ ಕುರಿತಾಗಿ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ನೀಡಿದ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಪಕ್ಷದವರು ಸಮವಸ್ತ್ರವನ್ನು ವಿರೋಧ ಮಾಡುತ್ತಾರೆ. ಹಿಜಾಬ್ Read more…

ಸಿದ್ಧರಾಮಯ್ಯ ಹೇಳಿಕೆಗೆ ರಂಭಾಪುರಿ ಸ್ವಾಮೀಜಿ ಗರಂ

ದಾವಣಗೆರೆ: ಸ್ವಾಮೀಜಿಗಳ ಬಟ್ಟೆ ಹಿಜಾಬ್ ಗೆ ಹೋಲಿಸಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ರಂಭಾಪುರಿ ಶ್ರೀಗಳು ಗರಂ ಆಗಿದ್ದಾರೆ. ದಾವಣಗೆರೆ ತಾಲ್ಲೂಕಿನ ಹೂವಿನಮಡು ಗ್ರಾಮದಲ್ಲಿ ಮಾತನಾಡಿದ Read more…

ಜೈಲಿಗೆ ಹೋಗಿ ಬಂದವ್ರು ಅಧ್ಯಕ್ಷರಾಗಿರುವುದರಿಂದ ಆಫರ್ ಕೊಡುವ ದುಸ್ಥಿತಿಗೆ ಬಂದಿದೆ ಕಾಂಗ್ರೆಸ್: ಈಶ್ವರಪ್ಪ

ರಾಯಚೂರು: ಕಾಂಗ್ರೆಸ್ ಪಕ್ಷದ ಸದಸ್ಯತ್ವ ಮಾಡಿಸಲು ಆಫರ್ ಕೊಡುವುದರ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಗಿ ಟೀಕಿಸಿದ್ದಾರೆ. ಸದಸ್ಯತ್ವ ಮಾಡಿಸಲು ಆಫರ್ ಕೊಡುವ ದುಸ್ಥಿತಿಗೆ ಕಾಂಗ್ರೆಸ್ ಪಕ್ಷ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...