alex Certify Stay | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದರ್ಶನ್ ಗೆ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ: ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದು, ಸದ್ಯ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ Read more…

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಪರ ಮತ ಯಾಚಿಸಿದ್ದಕ್ಕೆ ಕೇಸ್: ತಡೆ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು: ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ನರೇಂದ್ರ ಮೋದಿ ಪರ ಮತ ಕೇಳಿದ್ದಕ್ಕೆ ಸುಳ್ಯದ ಶಿವಪ್ರಸಾದ್ ವಿರುದ್ಧ ಚುನಾವಣಾ ಅಧಿಕಾರಿ ಹೂಡಿದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ. ಮೋದಿಗೆ ಮತ Read more…

ಪಿತೃದೋಷದ ಸಂಕೇತ ನೀಡುತ್ತೆ ಈ ಘಟನೆ

ಈಗ ಪಿತೃಪಕ್ಷ ನಡೆಯುತ್ತಿದೆ. ಪೂರ್ವಜರ ಆರಾಧನೆಯಲ್ಲಿ ಜನರು ನಿರತರಾಗಿದ್ದಾರೆ. ಜಾತಕದಲ್ಲಿ ಪಿತೃದೋಷ ಅನೇಕರನ್ನು ಕಾಡುತ್ತದೆ. ಈ ಪಿತೃದೋಷದಿಂದ ಜೀವನದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಪಿತೃದೋಷವಿರುವ ವ್ಯಕ್ತಿಗೆ ಮಾನಸಿಕ ಸಮಸ್ಯೆ Read more…

ಹಿಜಾಬ್ ವಿವಾದ: ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ತಡೆ ಹಿಡಿದ ರಾಜ್ಯ ಸರ್ಕಾರ

ಉಡುಪಿ: ಹಿಜಾಬ್ ವಿವಾದದ ಪರಿಣಮದಿಂದಾಗಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದ ಪ್ರಾಂಶುಪಾಲರಿಗೆ ಪ್ರಶಸ್ತಿ ತಡೆ ಹಿಡಿದಿರುವ ಘಟನೆ ನಡೆದಿದೆ. ಇಂದು ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಕುಂದಾಪುರ ಸರ್ಕಾರಿ ಪದವಿಪೂರ್ವ Read more…

ಮಳೆಗಾಲದಲ್ಲಿ ಕಾಡುವ ʼಫಂಗಲ್ ಸೋಂಕುʼ ನಿರ್ಲಕ್ಷಿಸಬೇಡಿ

ಮಳೆಗಾಲದಲ್ಲಿ ಫಂಗಲ್ ಸೋಂಕಿನ ಅಪಾಯ ಹೆಚ್ಚಿರುತ್ತದೆ. ಮಳೆಗಾಲದಲ್ಲಿ ಬ್ಯಾಕ್ಟೀರಿಯಾಗಳು ಸಾಮಾನ್ಯವಾಗಿ ಹಲವು ಪಟ್ಟು ವೇಗವಾಗಿ ಹರಡುತ್ತವೆ. ಕಾಲ್ಬೆರಳು ಸೇರಿದಂತೆ ದೇಹದ ನಿರ್ಲಕ್ಷ್ಯಿತ ಸ್ಥಳಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಮಳೆಗಾಲದಲ್ಲಿ ಜನರು Read more…

ನವವೃಂದಾವನ ಗಡ್ಡೆಯಲ್ಲಿ ಜಯತೀರ್ಥರ ಆರಾಧನೆಗೆ ಹೈಕೋರ್ಟ್ ತಡೆ

ಕೊಪ್ಪಳ: ಆನೆಗೊಂದಿ ಬಳಿ ಇರುವ ನವವೃಂದಾವನ ಗಡ್ಡೆಯಲ್ಲಿ ಪೂಜೆ ವಿವಾದಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಪೀಠ ಮತ್ತೆ ತಡೆ ನೀಡಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ನವವೃಂದಾವನ ಗಡ್ಡೆಯಲ್ಲಿ Read more…

BREAKING: ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್

ನವದೆಹಲಿ: ದೆಹಲಿ ಹೈಕೋರ್ಟ್ ಜಾಮೀನು ತಡೆ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಕೀಲರ ಮೂಲಕ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರವಿಂದ್ ಕೇಜ್ರಿವಾಲ್ Read more…

ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ಕೇಂದ್ರ ಸಚಿವ HDK ಅನುಮತಿ; ಗಣಿಗಾರಿಕೆಗೆ ತಡೆ ನೀಡಿ ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಬೆಂಗಳೂರು: ಬಳ್ಳಾರಿಯ ದೇವದಾರಿ ಬೆಟ್ಟದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅನುಮತಿ ನೀಡಿ ಆದೇಶ ಹೊರಡಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ Read more…

ಉಪನಗರ ರೈಲು ಯೋಜನೆ: ಮರ ಕಡಿಯಲು ಹೈಕೋರ್ಟ್ ತಡೆ

ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆಯ ಕಾರಿಡಾರ್-2 ಕಾಮಗಾರಿಗಾಗಿ ಮರ ಕಡಿಯುವ ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ. ಕಾರಿಡಾರ್-2 ಬೆನ್ನಿಗಾನಹಳ್ಳಿ ಮತ್ತು ಚಿಕ್ಕಬಾಣಾವರ ಮಧ್ಯೆ ಕಾಮಗಾರಿಗಾಗಿ ಜುಲೈ 12ರವರೆಗೆ Read more…

ಮಾಜಿ ಸಿಎಂ ಕುಮಾರಸ್ವಾಮಿಗೆ ರಿಲೀಫ್: ದಾರಿ ತಪ್ಪಿದ್ದಾರೆ ಹೇಳಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯ ಮಹಿಳಾ Read more…

ಮನೆಯಲ್ಲಿ ಈ ಸಮಸ್ಯೆ ಇದ್ದರೆ ಕಾಡುತ್ತೆ ಅನಾರೋಗ್ಯ

ನಿಮ್ಮ ಆರೋಗ್ಯ ಹದಗೆಡಲು ಮನೆಯ ವಾಸ್ತು ದೋಷವೂ ಕಾರಣವಾಗಿರಬಹುದು. ವಾಸ್ತು ದೋಷದಿಂದ ಅಲ್ಲಿ ವಾಸಿಸುವ ಜನರ ಆರೋಗ್ಯ ಹಾಳಾಗುತ್ತದೆ. ವಾಸ್ತು ದೋಷದಿಂದ ಸಮಸ್ಯೆ ಶುರುವಾದ್ರೆ ಅದು ಚಿಕಿತ್ಸೆಯಿಂದ ಕಡಿಮೆಯಾಗುವುದಿಲ್ಲ. Read more…

BIG NEWS: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅಭಿಯೋಜಕರ ನೇಮಕಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅಭಿಯೋಜಕರನ್ನಾಗಿ ಬಾಲಕೃಷ್ಣನ್ ನೇಮಕಕ್ಕೆ Read more…

ಇಡೀ ದಿನ ಉತ್ಸಾಹ, ಶಕ್ತಿ ಬೇಕೆಂದ್ರೆ ಬೆಳ್ಳಂಬೆಳಿಗ್ಗೆ ಈ ಕೆಲಸ ಮಾಡಿ

ಯಾವುದೆ ಕೆಲಸದ ಆರಂಭ ಶುಭವಾಗಿದ್ದರೆ ಕೆಲಸ ಪೂರ್ಣಗೊಂಡಂತೆ. ಹಾಗೆ ದಿನದ ಆರಂಭ ಚೆನ್ನಾಗಿದ್ದರೆ ದಿನ ಸಂತೋಷದಿಂದ ಕಳೆಯುತ್ತದೆ. ದಿನವಿಡೀ ಉತ್ಸಾಹ, ಶಕ್ತಿ ಇರಬೇಕೆಂದ್ರೆ ಬೆಳಿಗ್ಗೆ ಚೆನ್ನಾಗಿರಬೇಕು. ದಿನವಿಡೀ ಶಕ್ತಿಯುತವಾಗಿ Read more…

BIG NEWS: ಅಪಪ್ರಚಾರದ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ನಟ ಜಗ್ಗೇಶ್

ಬೆಂಗಳೂರು: ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್, ತಮ್ಮ ವಿರುದ್ಧ ಅಪಪ್ರಚಾರದ ಸುದ್ದಿಗಳನ್ನು ಪ್ರಕಟಿಸದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲ ಮಾಧ್ಯಮಗಳಲ್ಲಿ Read more…

ಅನಾರೋಗ್ಯದಿಂದ ದೂರವಿರಲು ಬೇಸಿಗೆಯಲ್ಲಿ ಬೇಡವೇ ಬೇಡ ಈ ಆಹಾರ ಸೇವನೆ

ಬೇಸಿಗೆ ಶುರುವಾಗಿದೆ. ಬಿಸಿಲ ಧಗೆ ನಿಧಾನವಾಗಿ ಹೆಚ್ಚಾಗ್ತಿದೆ. ಬೇಸಿಗೆಯಲ್ಲಿ ಆರೋಗ್ಯ ರಕ್ಷಣೆ ಸವಾಲಿನ ಕೆಲಸ. ಕೊರೊನಾ ಸಂದರ್ಭದಲ್ಲಿ ಜನರು ಮತ್ತಷ್ಟು ಜಾಗರೂಕರಾಗಿರಬೇಕಾಗುತ್ತದೆ. ಬೇಸಿಗೆಯಲ್ಲಿ ಸದಾ ತಣ್ಣನೆ ಆಹಾರ ಸೇವನೆ Read more…

ಕೆ.ಎಸ್.ಈಶ್ವರಪ್ಪಗೆ ಹೈಕೋರ್ಟ್ ರಿಲೀಫ್; FIRಗೆ ತಡೆ; ರಾಜಕಾರಣಿಗಳ ಆಕ್ಷೇಪಾರ್ಹ ಹೇಳಿಕೆಗಳಿಗೆ ತರಾಟೆಗೆ ತೆಗೆದುಕೊಂಡ ಕೋರ್ಟ್

ಬೆಂಗಳೂರು: ಪ್ರಚೋದನಕಾರಿ ಹೇಳಿಕೆ ಆರೋಪದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ಗೆ ಹೈಕೋರ್ಟ್ ತಡೆ ನೀಡಿದೆ. ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಲ್ಲಿ ರಾಜ್ಯಕ್ಕೆ Read more…

BIG NEWS: ಮಥುರಾದ ಕೃಷ್ಣ ಜನ್ಮಭೂಮಿ ಪಕ್ಕದ ಶಾಹಿ ಈದ್ಗಾ ಬಗ್ಗೆ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಮಥುರಾದ ಕೃಷ್ಣ ಜನ್ಮಭೂಮಿ ದೇಗುಲದ ಪಕ್ಕದಲ್ಲಿರುವ ಶಾಹಿ ಈದ್ಗಾವನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸರ್ವೆ ನಡೆಸಲು ಅವಕಾಶ ನೀಡಿದ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಶುಕ್ರವಾರ ತಡೆ ನೀಡಲು ಸುಪ್ರೀಂ Read more…

ʼನಾಗರ ಪಂಚಮಿʼ ಯಂದು ಈ ಉಪಾಯ ಮಾಡಿ ಹಾವಿನಿಂದ ದೂರವಿರಿ

ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು ನಾಗರ ಪಂಚಮಿಯನ್ನು ಆಚರಿಸಲಾಗುತ್ತದೆ. ಈ ದಿನ ಎಲ್ಲರಿಗೂ ತಿಳಿದಂತೆ ನಾಗ ದೇವರ ಪೂಜೆ, ಆರಾಧನೆ ನಡೆಯುತ್ತದೆ. ಶ್ರಾವಣ ಮಾಸದಲ್ಲಿ ಹೆಚ್ಚು ಮಳೆಯಾಗುತ್ತದೆ. Read more…

ಪ್ರತಿನಿತ್ಯ ಮೊಸರು ಸೇವಿಸಿ ಈ ರೋಗಗಳಿಗೆ ಹೇಳಿ ಗುಡ್‌ ಬೈ

ಮೊಸರು ಭಾರತೀಯರ ಪ್ರಮುಖ ಆಹಾರ ಪದಾರ್ಥ. ಮೊಸರು ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಜೀವಸತ್ವಗಳಿಂದ ಸಮೃದ್ಧವಾಗಿರುತ್ತೆ. ಅಷ್ಟೆ ಅಲ್ಲ ಇದರಲ್ಲಿ ಲ್ಯಾಕ್ಟೋಸ್, ಕಬ್ಬಿಣ ಮತ್ತು ರಂಜಕ ಅಂಶವೂ ಇವೆ. ಮೊಸರನ್ನ Read more…

ರಾಜ್ಯ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ, ಬಹಳ ದಿನ ನಡೆಯಲ್ಲ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಹಾವೇರಿ: ಕಾಂಗ್ರೆಸ್ ನಾಯಕರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯ ಶಿಗ್ಗಾಂವಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಆರ್.ಆಸ್.ಎಸ್ ಗೆ Read more…

BIG NEWS: ಆಪರೇಷನ್ ರಾಜಕಾಲುವೆಗೆ ಟ್ವಿಸ್ಟ್; ತಹಶೀಲ್ದಾರ್ ಎಡವಟ್ಟಿಗೆ ಮುಜುಗರಕ್ಕೀಡಾದ ಪಾಲಿಕೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಪರೇಷನ್ ರಾಜಕಾಲುವೆ ತೆರವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಟ್ಟಡಗಳ ತೆರವಿಗೆ ಸ್ಥಳೀಯರು ಕೋರ್ಟ್ ನಿಂದ ತಡೆ ತಂದಿದ್ದರೂ ತಹಶೀಲ್ದಾರ್, ಬಿಬಿಎಂಪಿಯ ಅಧಿಕಾರಿಗಳ ಗಮನಕ್ಕೆ Read more…

ಜ್ಞಾನವಾಪಿ ಮಸೀದಿ ವಿವಾದ: ಸ್ಥಳ ಸಮೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ

ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿ ನ್ಯಾಯಾಲಯ, ಸ್ಥಳ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಇಲಾಖೆಗೆ ಅನುಮತಿ ನೀಡಿದ್ದು, ಇದಕ್ಕೆ ಈಗ ಅಲಹಾಬಾದ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅಕ್ಟೋಬರ್ Read more…

BIG NEWS: ನಲಪಾಡ್ ಅಕಾಡೆಮಿ ಒತ್ತುವರಿ ತೆರವಿಗೆ ಕೋರ್ಟ್ ನಿಂದ ತಡೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚಾರಣೆ ನಿಟ್ಟಿನಲ್ಲಿ ನಾಲ್ಕನೇ ದಿನವೂ ಜೆಸಿಬಿಗಳು ಘರ್ಜಿಸುತ್ತಿದ್ದು, ಕೆಲವಡೆ ಒತ್ತುವರಿಗೆ ಜನಪ್ರತಿನಿದಿಗಳಿಂದಲೇ ಅಡ್ಡಿಯಾಗುತ್ತಿರುವ ಘಟನೆ ನಡೆದಿದೆ. ಶಾಸಕ ಹ್ಯಾರಿಸ್ ಅವರಿಗೆ Read more…

ಫಿಟ್​ ಆಗಿರಲು ನಾಯಿಯೂ ಮಾಡುತ್ತೆ ವರ್ಕೌಟ್…! ಇಲ್ಲಿದೆ ವಿಡಿಯೋ

ಇಂದಿನ ಜೀವನ ಪದ್ಧತಿಯಲ್ಲಿ ವರ್ಕೌಟ್​ ಬಗ್ಗೆ ಹೆಚ್ಚೆಚ್ಚು ಜಾಗೃತಿ ಮೂಡಿಸಲಾಗುತ್ತಿದೆ. ಈ ಅವಕಾಶಗಳನ್ನು ಬಳಸಿಕೊಂಡು ದೊಡ್ಡ ಪ್ರಮಾಣದಲ್ಲಿ ವ್ಯವಹಾರವೂ ನಡೆಯುತ್ತಿದೆ. ಈ ನಡುವೆ ನಾಯಿಯೊಂದು ವರ್ಕೌಟ್​ ನಿಯಮವನ್ನು ಕಾಪಿ Read more…

BIG NEWS: ಜ್ಞಾನವಾಪಿ ವಿವಾದ; ವಾರಣಾಸಿ ಕೋರ್ಟ್ ವಿಚಾರಣೆಗೆ ‘ಸುಪ್ರೀಂ’ ತಡೆ

ನವದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ದೇವರ ವಿಗ್ರಹಗಳು ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಮಸೀದಿ ಸರ್ವೆಗೆ ಆದೇಶ ನೀಡಿದ್ದ ವಾರಣಾಸಿ ಕೋರ್ಟ್ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಜ್ಞಾನವಾಪಿ Read more…

ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ ಪಡೆಯಲು ನಿರಾಕರಣೆ: ಇದೇ ಕಾರಣಕ್ಕೆ ನೀಡಿದ್ದ ವಿಚ್ಛೇದನಕ್ಕೆ ಕೋರ್ಟ್ ತಡೆ  

ಮಾನಸಿಕ ಅಸ್ವಸ್ಥತೆಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಪತ್ನಿ ನಿರಾಕರಿಸಿದ ನಂತರ ಮಾನಸಿಕ ಕ್ರೌರ್ಯದ ಆಧಾರದ ಮೇಲೆ ವಿಚ್ಛೇದನ ನೀಡಿದ್ದ ಕೇರಳ ಹೈಕೋರ್ಟ್‌ನ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. Read more…

ಈ ಸುಂದರ ಮನೆಯಲ್ಲಿ ವಾಸಿಸಲು ಸಿಗುತ್ತೆ ಹಣ..!

ಒಳ್ಳೆಯ ಕೆಲಸ, ಐಷಾರಾಮಿ ಮನೆ, ಓಡಾಡಲು ವಾಹನ ಇರಬೇಕೆಂದು ಎಲ್ಲರೂ ಬಯಸ್ತಾರೆ.ಇದಕ್ಕಾಗಿ ಹಗಲಿರುಳು ಕಷ್ಟಪಡ್ತಾರೆ. ಆದ್ರೆ ಅನೇಕರಿಗೆ ಕನಸು ನನಸು ಮಾಡಲು ಸಾಧ್ಯವಾಗುವುದಿಲ್ಲ. ಐಷಾರಾಮಿ ಮನೆ ಬಾಡಿಗೆ ಪಡೆಯುವುದೂ Read more…

ಈ ರಾಶಿ ಮೇಲೆ ಪ್ರಭಾವ ಬೀರಲಿದೆ ಕೊನೆಯ ಚಂದ್ರಗ್ರಹಣ

ಬಾಹ್ಯಾಕಾಶದಲ್ಲಿರುವ ಎಲ್ಲಾ ಗ್ರಹಣಗಳು ರಾಶಿಚಕ್ರದ ಮೇಲೆ ಪರಿಣಾಮ ಬೀರುತ್ತವೆ. ಈ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ, ನವೆಂಬರ್ ತಿಂಗಳಲ್ಲಿ ಸಂಭವಿಸಲಿದೆ. ಈ ಚಂದ್ರಗ್ರಹಣವು ನವೆಂಬರ್ 19 ರ Read more…

ʼಕೊರೊನಾʼ ನಿಯಂತ್ರಣಕ್ಕೆ ಸರ್ಕಾರದಿಂದ ಮಹತ್ವದ ಸೂಚನೆ

ಕೊರೊನಾ ತಡೆಗಟ್ಟಲು ಸರ್ಕಾರ ಹೊಸ ಸಲಹೆಯನ್ನು ನೀಡಿದೆ. ಕೊರೊನಾ ರೋಗಿ ಕೆಮ್ಮಿದಾಗ ಹಾಗೂ ಸೀನಿದಾಗ ಹೊರ ಬರುವ ವೈರಸ್ ಗಾಳಿಯಲ್ಲಿ 10 ಮೀಟರ್ ವರೆಗೆ ಕ್ರಮಿಸಬಲ್ಲದು. ಇಂತಹ ಪರಿಸ್ಥಿತಿಯಲ್ಲಿ Read more…

ಈ ಬಾರಿ ಈ ರಾಜ್ಯದಲ್ಲಿ ಏರಿಕೆಯಾಗಲ್ಲ ಶಾಲಾ ಶುಲ್ಕ

ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ಉತ್ತರ ಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ರಾಜ್ಯದ ಎಲ್ಲ ಶಾಲೆಗಳಿಗೆ 2021-2022ರ ಶೈಕ್ಷಣಿಕ ವರ್ಷದಲ್ಲಿ ಶುಲ್ಕ ಹೆಚ್ಚಳ ಮಾಡದಂತೆ ಸೂಚನೆ ನೀಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...