alex Certify Stone Pelting | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭುಗಿಲೆದ್ದ ವಕ್ಫ್ ವಿವಾದ: ಅನ್ಯಕೋಮಿನ ಮುಖಂಡರ ಮನೆ ಮೇಲೆ ಕಲ್ಲು ತೂರಾಟ

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಅನ್ಯಕೋಮಿನ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ವಕ್ಫ್ ಹೆಸರಿಗೆ ಆಸ್ತಿ ವರ್ಗಾಯಿಸಿಕೊಂಡು ಮನೆಗಳನ್ನು ಖಾಲಿ ಮಾಡಿಸುತ್ತಾರೆ Read more…

BREAKING: ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ: ಬಿಗುವಿನ ವಾತಾವರಣ

ದಾವಣಗೆರೆ: ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದಿದೆ. ಬೇತೂರು ರಸ್ತೆಯ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಘಟನೆ ನಡೆದಿದೆ. ದಾವಣಗೆರೆ ನಗರದ ಶಾಂತಿ ಟಾಕೀಸ್ ರಸ್ತೆಯಲ್ಲಿ Read more…

ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಬೀಡಿಗಾಗಿ ಕೈದಿಗಳ ಗಲಾಟೆ, ಕಲ್ಲು ತೂರಾಟ

ಶಿವಮೊಗ್ಗ: ನಗರದ ಹೊರವಲಯದ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ ಬೀಡಿ ಸೇದಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ಕೈದಿಗಳು ಗಲಾಟೆ ಮಾಡಿ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 21 Read more…

BREAKING: ಮಂಗಳೂರಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ರಾತ್ರಿ ನಡೆದಿದೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಾಳ್ಳ ಮೂರನೇ ಬ್ಲಾಕ್ Read more…

BREAKING: ನಾಗಮಂಗಲ ಗಣೇಶ ವಿಸರ್ಜನೆ ವೇಳೆ ಗಲಭೆ: 50 ಮಂದಿ ಅರೆಸ್ಟ್

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರು ಅಂಗಡಿಗಳಿಗೆ, ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, 13 ಅಂಗಡಿಗಳನ್ನು ಧ್ವಂಸ Read more…

ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಅಂಗಡಿ, ವಾಹನಗಳಿಗೆ ಬೆಂಕಿ: ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಪೊಲೀಸರು ನಾಲ್ಕೈದು ಬಾರಿ ಲಾಠಿ ಪ್ರಹಾರ Read more…

BIG NEWS : ಬಾಂಗ್ಲಾದೇಶದ ‘ಹಿಂದೂ’ಗಳ ಮೇಲಿನ ದಾಳಿ ಖಂಡಿಸಿ ಮಹಾರಾಷ್ಟ್ರದಲ್ಲಿ ಕಲ್ಲು ತೂರಾಟ, ಘರ್ಷಣೆ |Video

ಮಹಾರಾಷ್ಟ್ರ : ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಅಲ್ಪಸಂಖ್ಯಾತರ ವಿರುದ್ಧ ನಡೆದ ದೌರ್ಜನ್ಯಗಳ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆದಿದ್ದು, ಮಹಾರಾಷ್ಟ್ರದ ಎರಡು ನಗರಗಳಲ್ಲಿ ಶುಕ್ರವಾರ ಉದ್ವಿಗ್ನತೆ ಉಂಟಾಗಿದೆ. ನಾಸಿಕ್ Read more…

ರೋಡ್ ಶೋ ವೇಳೆ ಕಲ್ಲು ತೂರಾಟದಲ್ಲಿ ಆಂಧ್ರ ಸಿಎಂ ಜಗನ್ ರೆಡ್ಡಿ ಗಾಯ

ವಿಜಯವಾಡ: ಆಂಧ್ರಪ್ರದೇಶದ ಮುಖ್ಯಮಂತ್ರಿ, ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ವಿಜಯವಾಡದಲ್ಲಿ ಶನಿವಾರ ರೋಡ್‌ ಶೋ ನಡೆಸುವ ವೇಳೆ ಅಪರಿಚಿತರಿಂದ ಕಲ್ಲು ತೂರಾಟ ನಡೆಸಿದ್ದರಿಂದ ಗಾಯಗೊಂಡಿದ್ದಾರೆ. Read more…

ಗುಜರಾತ್ ಸಚಿವರಿದ್ದ ‘ವಂದೇ ಭಾರತ್’ ರೈಲಿನ ಮೇಲೆ ಕಲ್ಲು ತೂರಾಟ : ಕಿಟಕಿ ಗಾಜು ಜಖಂ

ರಾಜ್ಕೋಟ್ : ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಗುಜರಾತ್ ರಾಜ್ಕೋಟ್ ಜಿಲ್ಲೆಯಲ್ಲಿ ನಡೆದಿದೆ. ಕಲ್ಲು ತೂರಾಟ ನಡೆದಾಗ ಗುಜರಾತ್ ಸಾರಿಗೆ ರಾಜ್ಯ Read more…

ರೂರ್ಕೆಲಾ-ಭುವನೇಶ್ವರ ʻವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ, ಕಿಟಕಿಗೆ ಹಾನಿ

ನವದೆಹಲಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಮತ್ತೊಂದು ಘಟನೆಯಲ್ಲಿ, ರೂರ್ಕೆಲಾ-ಭುವನೇಶ್ವರ (20835) ರೈಲನ್ನು ಅಪರಿಚಿತ ದುಷ್ಕರ್ಮಿಗಳು ಭಾನುವಾರ ಒಡಿಶಾದಲ್ಲಿ ಗುರಿಯಾಗಿಸಿಕೊಂಡಿದ್ದಾರೆ. ರಾಜ್ಯದ ಧೆಂಕನಲ್-ಅಂಗುಲ್ Read more…

ಬಿಜೆಪಿ ಸರ್ಕಾರ ಬಂದ್ರೆ ಕಲ್ಲು ತೂರಾಡಿದವರ ಮನೆಗಳ ಮೇಲೆ ಬುಲ್ಡೋಜರ್ ಓಡಿಸುತ್ತೇವೆ : ಶಾಸಕ ಯತ್ನಾಳ್ ಹೇಳಿಕೆ

ಯಾದಗಿರಿ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ್ರೆ ಕಲ್ಲು ತೂರಾಟ ಮಾಡುವವರ ಮನೆ ಮೇಲೆ ಬುಲ್ಡೋಜರ್ ಓಡಿಸುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS: ನಿಷೇಧಾಜ್ಞೆ ಜಾರಿ ಬಳಿಕ ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣ, ಹಲವರು ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಗುಡ್ಡ ಶಾಂತಿನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಬಳಿಕ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಎಸ್.ಪಿ. ಮಿಥುನ್ ಕುಮಾರ್ ತಿಳಿಸಿದ್ದಾರೆ. Read more…

ಶಿವಮೊಗ್ಗದಲ್ಲಿ ಪೊಲೀಸರ ಮೇಲೆಯೇ ಕಲ್ಲು ತೂರಾಟ, ಸೆಕ್ಷನ್ 144 ಜಾರಿ

ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ. ನಗರದಲ್ಲಿ ಈದ್ Read more…

BREAKING NEWS: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಲಾಗಿದೆ. ಶಿವಮೊಗ್ಗದ ರಾಗಿಗುಡ್ಡ- ಶಾಂತಿನಗರ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಎರಡು ಗುಂಪುಗಳಿಂದ Read more…

BREAKING : ತೀವ್ರ ಸ್ವರೂಪ ಪಡೆದ `ಬೆಂಗಳೂರು ಬಂದ್’ : ಹೋಟೆಲ್ ಮೇಲೆ ಕಲ್ಲು ತೂರಾಟ!

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಮಧ್ಯಾಹ್ನದ ನಂತರ Read more…

BIGG NEWS : ರೈಲುಗಳ ಮೇಲೆ `ಕಲ್ಲು’ ಎಸೆದರೆ 10 ವರ್ಷ ಜೈಲು ಶಿಕ್ಷೆ!

ರಾಮನಗರ : ರೈಲುಗಳ ಮೇಲೆ ಕಲ್ಲು ಎಸೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇದಕ್ಕೆ 10 ವರ್ಷ ಜೈಲುಶಿಕ್ಷೆಗೆ ಅವಕಾಶವಿದೆ ಎಂದು ರೈಲ್ವೆ ಭದ್ರತಾ ಹಿರಿಯ ಆಯುಕ್ತ ದೇವಾಂಶ್ ಶುಕ್ಲಾ ಹೇಳಿದ್ದಾರೆ. Read more…

BREAKING : ಕಲಬುರಗಿಯಲ್ಲಿ ತಡರಾತ್ರಿ `ಬಸವ ಎಕ್ಸ್ ಪ್ರೆಸ್ ರೈಲಿ’ನ ಮೇಲೆ ಕಲ್ಲು ತೂರಾಟ!

ಕಲಬುರಗಿ : ಕಲಬುರಗಿಯಲ್ಲಿ ತಡರಾತ್ರಿ ಕಿಡಿಗೇಡಿಗಳು ಬಸವ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಕಲಬುರಗಿ  ತಾಲೂಕಿನ ಬಬಲಾದ ಗ್ರಾಮದ Read more…

ರಾಮನಗರದಲ್ಲೂ `ವಂದೇ ಭಾರತ್ ಎಕ್ಸ್ ಪ್ರೆಸ್’ ಗೆ ಕಿಡಿಗೇಡಿಗಳಿಂದ ಕಲ್ಲೆಸೆತ!

ರಾಮನಗರ:  ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕಿಡಿಗೇಡಿಗಳು ಕಲ್ಲೆಸೆದಿರುವ ಘಟನೆ ರಾಮನಗರ ತಾಲೂಕಿನ ವಡೇರಹಳ್ಳಿ ಬಳಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ Read more…

BREAKING : ಚಿಕ್ಕಮಗಳೂರು ಜಿಲ್ಲೆಯಲ್ಲೂ `ವಂದೇ ಭಾರತ್ ರೈಲಿ’ಗೆ ಕಲ್ಲು ತೂರಿದ ಕಿಡಿಗೇಡಿಗಳು

ಚಿಕ್ಕಮಗಳೂರು : ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲೂ ಕಿಡಿಗೇಡಿಗಳು ಕಲ್ಲು ತೂರಿರುವ Read more…

ದುಷ್ಕರ್ಮಿಗಳ ಕಲ್ಲು ತೂರಾಟದಲ್ಲಿ ಎರಡು ವರ್ಷದ ಮಗು ಸಾವು

ಡುಂಗರ್‌ಪುರ: ರಾಜಸ್ಥಾನದ ಡುಂಗರ್‌ಪುರ ಪ್ರದೇಶದಲ್ಲಿ ದುಷ್ಕರ್ಮಿಗಳು ನಡೆಸಿದ ಕಲ್ಲು ತೂರಾಟದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ. ಚೋರಾಸಿ ಠಾಣೆಯ ಪ್ರಭಾರಿ ಅಮೃತಲಾಲ್ ಪ್ರಕಾರ, Read more…

BREAKING: ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ಪರಮೇಶ್ವರ್ ಮೇಲೆ ಕಲ್ಲು ತೂರಾಟ: ತಲೆಗೆ ಗಾಯವಾಗಿ ರಕ್ತ ಸೋರಿಕೆ

ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲೇಟು ಬಿದ್ದು ಕಾಂಗ್ರೆಸ್ ಅಭ್ಯರ್ಥಿ ಪರಮೇಶ್ವರ್ ಅವರ ತಲೆಗೆ Read more…

ಸಿರಿಗೆರೆ ಸ್ವಾಮೀಜಿ ಬೈಕ್ ರ್ಯಾಲಿ ವೇಳೆ ಕಲ್ಲು ತೂರಾಟ; ಮನೆಗಳಿಗೆ ಹಾನಿ, ಬಣವೆಗಳಿಗೆ ಬೆಂಕಿ

ಹೊಸಪೇಟೆ: ಸಿರಿಗೆರೆ ಸ್ವಾಮೀಜಿ ಬೈಕ್ ರ್ಯಾಲಿ ವೇಳೆ ಕಲ್ಲು ತೂರಾಟ ನಡೆದ ಘಟನೆ ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಕಾಳಾಪುರದಲ್ಲಿ ನಡೆದಿದೆ. ಸಿರಿಗೆರೆ ಸ್ವಾಮೀಜಿ ಮತ್ತು ಉಜ್ಜೈನಿ ಮಠದ Read more…

ಕಾನ್ಪುರ ಹಿಂಸಾಚಾರ ಕುರಿತು ಸ್ಪೋಟಕ ಮಾಹಿತಿ ಬಹಿರಂಗ: ಕಲ್ಲು ತೂರಾಟಕ್ಕೆ 500 – 1000 ರೂಪಾಯಿ, ಪೆಟ್ರೋಲ್ ಬಾಂಬ್ ಎಸೆದಿದ್ದಕ್ಕೆ 5,000 ರೂಪಾಯಿ….!

ಜೂನ್ 3 ರಂದು ಕಾನ್ಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಈ ಘಟನೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಕೇಸ್ ಡೈರಿಯನ್ನು Read more…

ಶಾಕಿಂಗ್​: ದಲಿತ ವರ ಕುದುರೆ ಏರಿ ಬಂದದ್ದಕ್ಕೆ ಕಲ್ಲು ತೂರಾಟ

ಪೊಲೀಸ್​ ಸಿಬ್ಬಂದಿ ಸಮ್ಮುಖದಲ್ಲಿಯೇ ವಧುವಿನ ನಿವಾಸಕ್ಕೆ ಕುದುರೆ ಏರಿ ಹೋಗುತ್ತಿದ್ದ ದಲಿತ ವರನ ಮದುವೆ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ ಆಘಾತಕಾರಿ ಘಟನೆಯು ಜೈಪುರದಲ್ಲಿ ನಡೆದಿದೆ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...