alex Certify Stone throw | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಸೀದಿ ಸರ್ವೆಗೆ ಆಗಮಿಸಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ: ಕಾರು, ಬೈಕ್ ಗಳಿಗೆ ಬೆಂಕಿ ಹಚ್ಚಿದ ಉದ್ರಿಕ್ತರು

ಮಸೀದಿ ಸರ್ವೆಗೆ ಬಂದಿದ್ದ ಅಧಿಕಾರಿಗಳ ಮೇಲೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ನಲ್ಲಿ ನಡೆದಿದೆ. ಈಗ ಜಾಮಾ Read more…

ದುಷ್ಕರ್ಮಿಗಳ ಅಟ್ಟಹಾಸ: KSRTC ಎರಡು ಬಸ್ ಗಳ ಮೇಲೆ ತೆಲಂಗಾಣದಲ್ಲಿ ಕಲ್ಲು ತೂರಾಟ

ಹೈದರಾಬಾದ್: ತೆಲಂಗಾಣದಲ್ಲಿ ದುಷ್ಕರ್ಮಿಗಳು ರಾಜ್ಯದ ಕೆ.ಎಸ್.ಆರ್.ಟಿ.ಸಿ ಬಸ್ ಗಳ ಮೇಲೆ ಕಲ್ಲು ತೂರಟ ನಡೆಸಿದ್ದಾರೆ. ಕೆ.ಎಸ್.ಆರ್.ಟಿ.ಸಿಯ ಐರಾವತ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಬಸ್ ಗಳ ಮೇಲೆ ಕಲ್ಲು Read more…

ಲಾಕಪ್ ಡೆತ್ ಆರೋಪ: ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ; 11 ಪೊಲೀಸರಿಗೆ ಗಾಯ; ಪೊಲೀಸ್ ವ್ಯಾನ್ ಗಳು ಜಖಂ

ದಾವಣಗೆರೆ: ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು ಹಿನ್ನೆಲೆಯಲ್ಲಿ ಲಾಕಪ್ ಡೆತ್ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಆರೋಪಿಯ ಸಂಬಂಧಿಕರು ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಘಟನೆ ಚನ್ನಗಿರಿಯಲ್ಲಿ Read more…

ರಸ್ತೆ ಕಾಮಗಾರಿ ವೇಳೆ ದೂಳು ಬರುತ್ತೆ ಎಂದು ಗಲಾಟೆ: ಕಾರ್ಮಿಕರ ಮೇಲೆ ಕಲ್ಲು ತೂರಾಟ; NHAI ವಾಹನ ಜಖಂ ಗೊಳಿಸಿದ ದುಷ್ಕರ್ಮಿಗಳು

ಮಂಗಳೂರು: ರಸ್ತೆ ಕಾಮಗಾರಿ ವೇಳೆ ದೂಳು ಬರುತ್ತಿದೆ ಎಂದು ಗಲಾಟೆ ನಡೆಸಿ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನ ಕೈಕಂಬ ಬಳಿ Read more…

ಕೊಳಗಲ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ, ಕಲ್ಲುತೂರಾಟ; ಪರಿಸ್ಥಿತಿ ಉದ್ವಿಗ್ನ

ಬಳ್ಳಾರಿ: ದೇವರ ಮೂರ್ತಿ ಕೂರಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಕಲ್ಲುತೂರಾಟ ನಡೆಸಿರುವ ಘಟನೆ ಬಳ್ಳಾರಿಯ ಕೊಳಗಲ್ ಗ್ರಾಮದಲ್ಲಿ ನಡೆದಿದೆ. ಪವಾಡ ಪುರುಷ ಎರ್ರಿತಾತ ಸ್ವಾಮಿಯ Read more…

NWKRTC ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ; 6 ಜನರಿಗೆ ಗಾಯ

ತುಮಕೂರು: ಎನ್ ಡಬ್ಲ್ಯು ಕೆ ಆರ್ ಟಿಸಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, 6 ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ಟೋಲ್ ಬಳಿ Read more…

BREAKING: ಮತ ಎಣಿಕೆ ವೇಳೆಯೇ ಹಿಂಸಾಚಾರ; ಸಚಿವರ ಕಾರಿನ ಮೇಲೆ ಕಲ್ಲು ತೂರಾಟ

ಹೈದರಾಬಾದ್: ತೆಲಂಗಾಣದಲ್ಲಿ ಮತ ಎಣಿಕೆ ನಡೆಯುತ್ತಿದ್ದಾಗಲೇ ಹಿಂಸಾಚಾರ ನಡೆದಿದೆ. ಸಚಿವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಸಚಿವ ನಿರಂಜನ್ ರೆಡ್ಡಿ ಕಾರಿನ ಮೇಲೆ ಅಪರಿಚಿತರ ಗುಂಪು Read more…

BIG NEWS: ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲುತೂರಾಟ; FIR ದಾಖಲು

ಬೆಂಗಳೂರು: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನದಿ ನೀರು ಬಿಟ್ಟ ವಿಚಾರವಾಗಿ ರಾಜ್ಯದ ರೈತರು ಪ್ರತಿಭಟನೆ ನಡೆಸಿರುವ ಮಧ್ಯೆಯೇ ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವ Read more…

BIG NEWS: ಶಕ್ತಿ ಯೋಜನೆ ಎಫೆಕ್ಟ್; ಬಸ್ ನಿಲ್ಲಿಸದೇ ತೆರಳಿದ ಚಾಲಕ; ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ ಬಸ್ ಮೇಲೆ ಕಲ್ಲುತೂರಾಟ

ಬೆಳಗಾವಿ: ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಗಳಲ್ಲಿ ಜನವೋ ಜನ.. ಬಸ್ ಗಳು ಫುಲ್ ರಶ್ ಆಗಿ ಓಡಾಡುತ್ತಿದ್ದು, ವಿದ್ಯಾರ್ಥಿಗಳು, ಹಿರಿಯ Read more…

ನೇತ್ರ‍ಾವತಿ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ

ಕಾಸರಗೋಡು: ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ. ದುಷ್ಕರ್ಮಿಗಳು ಎಕ್ಸ್ ಪ್ರೆಸ್ ರೈಲಿನ ಎಸ್ 2 ಕೋಚ್ Read more…

BREAKING NEWS: ಕೊಲೆ ಆರೋಪಿಗಳ ಸಂಬಂಧಿಕರ ಮನೆ ಮೇಲೆ ಕಲ್ಲು ತೂರಾಟ; ಬೈರಗಾನಹಳ್ಳಿ ಉದ್ವಿಗ್ನ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಎಂಬುವವರ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೈರಗಾನಹಳ್ಳಿಯಲ್ಲಿ ನಡೆದಿತ್ತು. ಘಟನೆ ಬೆನ್ನಲ್ಲೇ ಬೈರಗಾನಹಳ್ಳಿಯಲ್ಲಿ ಗುಂಪು Read more…

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಮತ್ತೆ ಕಲ್ಲು ಎಸೆದ ಕಿಡಿಗೇಡಿಗಳು

ರಾಮನಗರ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ಘಟನೆಗಳು ಪದೇ ಪದೇ ಮರುಕಳಿಸುತ್ತಲೇ ಇದೆ. ಇದೀಗ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ Read more…

BIG NEWS: ಕಲಬುರಗಿ-ಬೀದರ್ ಪ್ಯಾಸೇಂಜರ್ ರೈಲಿನ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು : ಆಶಾ ಕಾರ್ಯಕರ್ತೆಗೆ ಗಾಯ

ಕಲಬುರಗಿ: ಪ್ಯಾಸೇಂಜರ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿರುವ ಘಟನೆ ಕಲಬುರ್ಗಿಯ ಸುಲ್ತಾನಪುರ ರೈಲು ನಿಲ್ದಾಣದ ಬಳಿ ನಡೆದಿದೆ. ಚಲಿಸುತ್ತಿದ್ದ ಕಲಬುರ್ಗಿ-ಬೀದರ್ ಪ್ಯಾಸೇಂಜರ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ Read more…

BIG NEWS: ಬಿಜೆಪಿ ಅಭ್ಯರ್ಥಿ ಕಾರಿನ ಮೇಲೆ ಕಲ್ಲು ತೂರಾಟ; ನಾಮಪತ್ರ ಸಲ್ಲಿಕೆ ವೇಳೆ ಘಟನೆ

ಗದಗ: ವಿಧಾನಸಭಾ ಚುನಾವಣೆಗೆ ಇಂದು ರಾಜಕೀಯ ಪಕ್ಷಗಳ ಘಟಾನುಘಟಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ Read more…

BIG NEWS: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಕಲ್ಲು ತೂರಾಟ

ಸುರಪುರ: ಬಿಜೆಪಿ ಶಾಸಕ ರಾಜುಗೌಡ ತವರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ ಆರಂಭವಾಗಿದ್ದು, ಎರಡೂ ಪಕ್ಷದ ಕಾರ್ಯಕರ್ತರು ಪರಸ್ಪರ ಕಲ್ಲುತೂರಾಟ ನಡೆಸಿದ್ದಾರೆ. ಯಾದಗಿರಿ ಜಿಲ್ಲೆಯ ಕೊಡೆಕಲ್ Read more…

BIG NEWS: ಬಿ.ಎಸ್.ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ; ಗೃಹ ಸಚಿವರ ತವರಲ್ಲೇ ರಕ್ಷಣೆ ಇಲ್ಲ; ಗುಪ್ತಚರ ಇಲಾಖೆ ಯಾವ ಬಿಲದಲ್ಲಿ ಗೆಣಸನ್ನು ಹುಡುಕುತ್ತಿತ್ತು ? ಸರ್ಕಾರವನ್ನು ಕುಟುಕಿದ ಕಾಂಗ್ರೆಸ್

ಬೆಂಗಳೂರು: ಬಿಜೆಪಿಯ ನಕಲಿ ಚುನಾವಣಾ ತಂತ್ರಗಳು ತಿರುಗುಬಾಣವಾಗಿ ಬಿಜೆಪಿಯನ್ನೇ ಅಟ್ಟಾಡಿಸುತ್ತಿದೆ! ಬಂಜಾರಾ ಸೇರಿದಂತೆ ಹಲವು ಸಮುದಾಯಗಳು ಸರ್ಕಾರದ ವಿರುದ್ದ ಸಿಡಿದು ನಿಲ್ಲುವ ಮೂಲಕ ಬಿಜೆಪಿಯ ಅವನತಿಗೆ ಮುನ್ನುಡಿ ಬರೆಯುವುದು Read more…

BIG NEWS: ಮಾಜಿ ಸಿಎಂ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣ; ಕೇಸ್ ದಾಖಲಿಸಬೇಡಿ ಎಂದ BSY

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರು ಕೇಸ್ ದಾಖಲಿಸಬೇಡಿ ಎಂದು ಹೇಳಿದ್ದಾರೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗ Read more…

BREAKING NEWS: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ

ಶಿವಮೊಗ್ಗ: ಒಳ ಮೀಸಲಾತಿ ವಿಂಗಡಣೆ ವಿರೋಧಿಸಿ ಬಂಜಾರಾ ಸಮುದಾಯದವರು ನಡೆಸುತ್ತಿದ್ದ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉದ್ರಿಕ್ತರ ಗುಂಪು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ Read more…

BIG NEWS: ಹಿಂದೂ ಸಂಘಟನೆ ರ್ಯಾಲಿ ವೇಳೆ ಗಲಾಟೆ, ಕಲ್ಲು ತೂರಾಟ

ಹಾವೇರಿ: ಹಿಂದೂ ಸಂಘಟನೆಗಳ ರ್ಯಾಲಿ ವೇಳೆ ಗಲಾಟೆ ನಡೆದು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ರಾಯಣ್ಣ ಪುತ್ಥಳಿ ಮೆರವಣಿಗೆಗೆ ಅಡ್ಡಿ ಪಡಿಸಿದ್ದಕ್ಕೆ ಹಿಂದೂ Read more…

BIG NEWS: ವಂದೇ ಭಾರತ್ ರೈಲಿಗೆ ಕಲ್ಲುತೂರಾಟ; ಪ್ರಯಾಣಿಕರಿಗೆ ಗಾಯ

ಬೆಂಗಳೂರು: ಇತ್ತೀಚೆಗೆ ಆರಂಭವಾಗಿದ್ದ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಮೈಸೂರು-ಚೆನ್ನೈ ವಂದೇ ಭಾರತ ಎಕ್ಸ್ Read more…

ಸರ್ಕಾರಿ ವಾಹನದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಟ್ವಿಸ್ಟ್: ಅಪಘಾತ ಮುಚ್ಚಿಡಲು ಮರಾಠಿಗರ ದಾಳಿ ಎಂದು ಕತೆ ಕಟ್ಟಿದ್ದ ಚಾಲಕ

ಬೆಳಗಾವಿ: ಸರ್ಕಾರಿ ವಾಹನದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬೊಲೆರೋ ವಾಹನ ಅಪಘಾತ ಮಾಡಿದ ಚಾಲಕ ಕಲ್ಲು ತೂರಿ ಬೆದರಿಕೆ ಹಾಕಿದ್ದಾಗಿ ಕಟ್ಟಿದ್ದ. ಮರಾಠಿಗರು ಕಲ್ಲು Read more…

BIG NEWS: ಮಹಾರಾಷ್ಟ್ರ ಆಯ್ತು ಈಗ ತಮಿಳುನಾಡಿನಲ್ಲಿಯೂ ಕನ್ನಡಿಗರ ವಾಹನದ ಮೇಲೆ ಕಲ್ಲುತೂರಾಟ

ಚೆನ್ನೈ: ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದ್ದು, ಮಹಾರಾಷ್ಟ್ರದಲ್ಲಿ ಕರ್ನಾಟಕದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆದಿರುವ ಘಟನೆಗಳ ಬೆನ್ನಲ್ಲೇ ಇದೀಗ ತಮಿಳುನಾಡಿನಲ್ಲಿಯೂ ಕನ್ನಡಿಗರ Read more…

BIG NEWS: ತಾರಕಕ್ಕೇರಿದ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ರಾಜ್ಯದ ಬಸ್ ಗಳ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದ್ದು, ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ. ಪುಣೆಯಿಂದ ಅಥಣಿಗೆ ಬರುತ್ತಿದ್ದ ಕೆ ಎಸ್ Read more…

BIG NEWS: NIA ದಾಳಿ ಗೆ ಖಂಡನೆ; ಹಿಂಸಾಚಾರಕ್ಕೆ ತಿರುಗಿದ PFI ಸಂಘಟನೆ ಪ್ರತಿಭಟನೆ

ತಿರುವನಂತಪುರಂ: ಎನ್ ಐಎ ದಾಳಿ ಖಂಡಿಸಿ ಕೇರಳದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಪಿ ಎಫ್ ಐ ಸಂಘಟನೆ ಕಾರ್ಯಕರ್ತರು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG BREAKING: ಶಿವಮೊಗ್ಗದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ; ವಾಹನಗಳಿಗೆ ಬೆಂಕಿ; ಮನೆಗಳ ಮೇಲೂ ಕಲ್ಲು ತೂರಾಟ ನಡೆಸಿದ ಉದ್ರಿಕ್ತರು

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತನ ಹತ್ಯೆ ಬಳಿಕ ಬೂದಿಮುಚ್ಚಿದ ಕೆಂಡದಂತಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ ಇದೀಗ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಸಿಕ್ಕ ಸಿಕ್ಕಲ್ಲಿ ಉದ್ರಿಕ್ತರು ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. Read more…

BIG BREAKING: ಶಿವಮೊಗ್ಗದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ; ವಾಹನಗಳಿಗೆ ಬೆಂಕಿ; ಮನೆಗಳ ಮೇಲೂ ಕಲ್ಲು ತೂರಾಟ ನಡೆಸಿದ ಉದ್ರಿಕ್ತರು

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತನ ಹತ್ಯೆ ಬಳಿಕ ಬೂದಿಮುಚ್ಚಿದ ಕೆಂಡದಂತಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ ಇದೀಗ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಸಿಕ್ಕ ಸಿಕ್ಕಲ್ಲಿ ಉದ್ರಿಕ್ತರು ಕಲ್ಲು ತೂರಾಟ ನಡೆಸಿ, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. Read more…

BIG NEWS: ಕಾಲೇಜಿನ ಮೇಲೆ ಕಲ್ಲು ತೂರಾಟ; ವಿದ್ಯಾರ್ಥಿಗೆ ಗಂಭೀರ ಗಾಯ; ಬಾಗಲಕೋಟೆ ಸರ್ಕಾರಿ ಪಿಯು ಕಾಲೇಜಿನಲ್ಲಿ ಪರಿಸ್ಥಿತಿ ಉದ್ವಿಗ್ನ

ಬಾಗಲಕೋಟೆ: ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಭುಗಿಲೆದ್ದಿದ್ದು, ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ತರಗತಿಗಳನ್ನು ಬಹಿಷ್ಕರಿಸಿದ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...