alex Certify Stop | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್

ಶಿವಮೊಗ್ಗ: ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದ ಅಡಿಕೆ Read more…

ಬೇರೆಯವರ ನಿದ್ರೆಗೆಡಿಸುವ ಗೊರಕೆಗೆ ಹೀಗೆ ಹೇಳಿ ಗುಡ್ ಬೈ

ನಿಮ್ಮ ಗೊರಕೆ ಬೇರೆಯವರ ನಿದ್ರೆ ಹಾಳು ಮಾಡ್ತಿದೆಯಾ? ಉತ್ತರ ಹೌದು ಎಂದಾಗಿದ್ರೆ ಈ ಸುದ್ದಿಯನ್ನು ಅವಶ್ಯಕವಾಗಿ ಓದಿ.  ಆಯಾಸದಿಂದಾಗಿ ಗೊರಕೆ ಬರುತ್ತೆ ಎನ್ನಲಾಗುತ್ತದೆ. ಆದರೆ ಅದು ಹಾಗಲ್ಲ. ಗೊರಕೆಗೆ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ತಿಪಟೂರಿನಲ್ಲಿ ಜನಶತಾಬ್ದಿ ರೈಲುಗಳ ನಿಲುಗಡೆಗೆ ರೈಲ್ವೇ ಸಚಿವಾಲಯ ಅನುಮೋದನೆ

ಬೆಂಗಳೂರು: ಇನ್ನು ಜನಶತಾಬ್ದಿ ರೈಲುಗಳು ತುಮಕೂರು ಜಿಲ್ಲೆಯ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಯಾಗಲಿವೆ. ಹುಬ್ಬಳ್ಳಿ –ಬೆಂಗಳೂರು, ಶಿವಮೊಗ್ಗ -ಬೆಂಗಳೂರು ಜನ ಶತಾಬ್ದಿ ರೈಲುಗಳನ್ನು ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಿಲುಗಡೆ Read more…

ಬೆಳಗಾವಿ- ಬೆಂಗಳೂರು ಬೆಳಗಿನ ವಿಮಾನ ಹಾರಾಟ ಅ. 27ರಿಂದ ಸ್ಥಗಿತ

ಬೆಳಗಾವಿ: ಪ್ರಯಾಣಿಕರ ದಟ್ಟಣೆ ನಡುವೆಯೂ ಬೆಳಗಾವಿ -ಬೆಂಗಳೂರು ಮಾರ್ಗವಾಗಿ ಪ್ರತಿದಿನ ಬೆಳಗ್ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನ ಸಂಚಾರವನ್ನು ಅಕ್ಟೋಬರ್ 27ರಿಂದ ಸ್ಥಗಿತಗೊಳಿಸಲಾಗುವುದು. ಬೆಳಗ್ಗೆ ಬೆಂಗಳೂರಿಗೆ ತೆರಳಿ ಒಂದೇ Read more…

ಮೈಸೂರು ಅರಮನೆ ಮುಂಭಾಗ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ನಿಲ್ಲಿಸಲು ನಿರ್ಧಾರ

ಮೈಸೂರು: ಮೈಸೂರು ಅರಮನೆ ಮುಂಭಾಗ ಪಾರಿವಾಳಗಳಿಗೆ ಆಹಾರ ಹಾಕುವುದನ್ನು ನಿಲ್ಲಿಸಲು ಸಾರ್ವಜನಿಕರು ನಿರ್ಧಾರ ಕೈಗೊಂಡಿದ್ದಾರೆ. ಪಾರಿವಾರಗಳಿಂದ ಪಾರಂಪರಿಕ ಕಟ್ಟಡ, ವಾಸ್ತುಶಿಲ್ಪಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ ಪಾರಿವಾಳಗಳಿಗೆ ಅರಮೆನೆ ಮುಂದೆ ಆಹಾರ Read more…

BIG NEWS: ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸಲು ಚರ್ಚೆ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಯಿಂದ ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ನಿರಾಸೆಯಾಗಿದೆ. ಈ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಬೇಕೆಂಬ ಚರ್ಚೆ ಜೋರಾಗಿಯೇ Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಶಾಕ್: ‘ಅನ್ನಭಾಗ್ಯ’ ನಗದು ವರ್ಗಾವಣೆ ಸ್ಥಗಿತ: 3 ತಿಂಗಳಿಂದ ಖಾತೆಗೆ ಜಮಾ ಆಗದ ಹೆಚ್ಚುವರಿ ಅಕ್ಕಿ ಹಣ

ಬೆಂಗಳೂರು: ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ಬದಲಿಗೆ ನೀಡುವ 170 ರೂ. ನಗದು ವರ್ಗಾವಣೆ ಮೂರು ತಿಂಗಳಿನಿಂದ ಸ್ಥಗಿತವಾಗಿದೆ. ಫಲಾನುಭವಿಗಳ Read more…

BIG NEWS: ಬಿಜೆಪಿ ತಿರಂಗಾ ಯಾತ್ರೆಗೆ ತಡೆ; ಪೊಲೀಸರೊಂದಿಗೆ ಬಿಜೆಪಿ ಕಾರ್ಯಕರ್ತರ ವಾಗ್ವಾದ; ಟೌನ್ ಹಾಲ್ ಬಳಿ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ಬಿಜೆಪಿ ಇದೀಗ ತಿರಂಗಾ Read more…

2000 ರೂ. ನೀಡುವ ಗ್ಯಾರಂಟಿ ನಿಲ್ಲಿಸೋಣವೇ…? ಯೋಜನೆ ಬೇಕೋ? ಬೇಡವೋ? ಸ್ಪಷ್ಟಪಡಿಸಿ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಗ್ಯಾರಂಟಿ ಯೋಜನೆಗಳ ಹಣ ಮದ್ಯದ ಅಂಗಡಿಗಳ ಪಾಲಾಗುತ್ತಿದೆ ಎಂಬ ಬಿಜೆಪಿ ಸದಸ್ಯ ಸಿದ್ದು ಸವದಿ ಹೇಳಿಕೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ Read more…

ಆಹಾರಧಾನ್ಯ ಉತ್ಪಾದನೆಯಲ್ಲಿ ಸ್ವಾವಲಂಬನೆ: 2027ರೊಳಗೆ ಬೇಳೆ ಆಮದು ಸಂಪೂರ್ಣ ಸ್ಥಗಿತ

ಬೆಂಗಳೂರು: ಆಹಾರಧಾನ್ಯ ಉದ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಾಗಿದ್ದು, 2027 ರೊಳಗೆ ಬೇಳೆ ಆಮದು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಕೃಷಿ ಸಚಿವ Read more…

ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ಸಂಚಾರ ಸ್ಥಗಿತ

ಬೆಂಗಳೂರು: ಬೆಂಗಳೂರಿನಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದರಿಂದಾಗಿ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಂಡಿದ್ದು, ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ Read more…

ಬೀದರ್-ಬೆಂಗಳೂರು ವಿಮಾನ ಸೇವೆ ಸ್ಥಗಿತಗೊಳಿಸಿದ ಸ್ಟಾರ್ ಏರ್

ಬೀದರ್: ಬೀದರ್ ನಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ವಿಮಾನ ಹಾರಾಟ ನಡೆಸಿದ್ದ ಸ್ಟಾರ್ ಏರ್ ಇದೀಗ ತನ್ನ ಸೇವೆಯನ್ನು ನಿಲ್ಲಿಸಿದೆ. ಬೀದರ್ ನಿಂದ ಬೆಂಗಳೂರು, ದೆಹಲಿ, ಹೈದರಾಬಾದ್ ಹಾಗೂ Read more…

ಪುಸ್ತಕ ಓದುವಾಗ ಕಾಡುವ ನಿದ್ದೆಯನ್ನು ದೂರ ಮಾಡಲು ಇಲ್ಲಿದೆ ಟಿಪ್ಸ್‌…!

ಮಕ್ಕಳಿಗೆ ಓದುವುದು ಅಂದ್ರೆ ಬಹಳ ಬೇಸರದ ಸಂಗತಿ. ಹೋಮ್‌ವರ್ಕ್‌ ಮಾಡಲು ಪುಸ್ತಕ ತೆಗೆದ ತಕ್ಷಣ ನಿದ್ರೆ ಬರಲಾರಂಭಿಸುತ್ತದೆ. ಪುಸ್ತಕ ಓದಲು ಹೊರಟಾಗ ನಿದ್ದೆ ಬರುವ ಸಮಸ್ಯೆ ಕೇವಲ ಮಕ್ಕಳಿಗೆ Read more…

BIG NEWS: ಪೊಲೀಸ್ ಠಾಣೆಗಳಲ್ಲಿ ಮಹಿಳಾ ಹೆಲ್ಪ್ ಡೆಸ್ಕ್ ಸ್ಥಗಿತಕ್ಕೆ ಆದೇಶ

ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ ಮಹಿಳಾ ಹೆಲ್ಪ್ ಡೆಸ್ಕ್ ಸ್ಥಗಿತಕ್ಕೆ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 31ರಿಂದ ಮಹಿಳಾ ಹೆಲ್ಪ್ ಡೆಸ್ಕ್ ಸೇವೆ ಸ್ಥಗಿತಗೊಳ್ಳಲಿದೆ. ಮಹಿಳಾ ಹೆಲ್ಪ್ ಡೆಸ್ಕ್ Read more…

ಲೈಂಗಿಕ ಆಸಕ್ತಿ ಮರಳಿ ಪಡೆಯಲು ಪುರುಷರು ಸೇವಿಸಿ ಈ ಆಹಾರ

ಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿ ನಮ್ಮ ಆರೋಗ್ಯದ ಮೇಲೆ ಮಾತ್ರವಲ್ಲ ಲೈಂಗಿಕ ಜೀವನದ ಮೇಲೂ ಪರಿಣಾಮ ಬೀರುತ್ತಿದೆ. ದೈಹಿಕ ದೌರ್ಬಲ್ಯ ಸಣ್ಣ ವಯಸ್ಸಿನಲ್ಲಿಯೇ ಲೈಂಗಿಕ ಆಸಕ್ತಿ Read more…

BIG NEWS: KSOU ಬೋಧಕ, ಬೋಧಕೇತರ ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಗೆ ತಡೆ ಹಿಡಿದ ಸರ್ಕಾರ ಆದೇಶ

ಬೆಂಗಳೂರು: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(KSOU) ನಡೆಸುತ್ತಿರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ತಡೆ ಹಿಡಿಯುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಕೆ.ಎಸ್.ಒ.ಯು. ವತಿಯಿಂದ 7 Read more…

ವಯಸ್ಸು 30 ರ ನಂತ್ರ ಇರಲಿ ಈ ವಿಷಯದ ಬಗ್ಗೆ ಗಮನ

30 ವರ್ಷದ ನಂತ್ರ ಕೇವಲ ದೇಹದಲ್ಲಿ ಮಾತ್ರ ಬದಲಾವಣೆಯಾಗೋದಿಲ್ಲ ಜೀವನ ಶೈಲಿಯಲ್ಲಿಯೂ ಸಾಕಷ್ಟು ಬದಲಾವಣೆಗಳಾಗುತ್ತವೆ. 30 ವರ್ಷದ ನಂತ್ರ ಸುಖ-ನೆಮ್ಮದಿಯ ಜೀವನ ಬಯಸುವವರು ನೀವಾಗಿದ್ದರೆ ಕೆಲವೊಂದು ವಿಷಯಗಳನ್ನು ತಿಳಿದುಕೊಳ್ಳುವುದು Read more…

ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಶಾಕ್: ಬೆಲೆ ಏರಿಕೆ ಕಾರಣ ಮೊಟ್ಟೆ ಪೂರೈಕೆ ಸ್ಥಗಿತ

ಬೆಂಗಳೂರು: ಮೊಟ್ಟೆ ದರ ಏರಿಕೆಯಾಗಿರುವ ಕಾರಣದಿಂದ ಕರ್ನಾಟಕ ಸಹಕಾರ ಕೋಳಿ ಒಕ್ಕೂಟ ಹಾಗೂ ಇತರೆ ಗುತ್ತಿಗೆದಾರರು ಅಂಗನವಾಡಿಗಳಿಗೆ ಮೊಟ್ಟೆ ಪೂರೈಕೆ ಮಾಡುವುದನ್ನು ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿರುವ 65,911 ಅಂಗನವಾಡಿ Read more…

ಶಕ್ತಿ ಯೋಜನೆ ಶಾಕ್: ಸಂಚಾರ ಸ್ಥಗಿತಗೊಳಿಸಿದ 20 ಸಾವಿರ ಖಾಸಗಿ ಬಸ್: ಸಂಕಷ್ಟದಲ್ಲಿ 70 ಸಾವಿರ ಕುಟುಂಬ

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆ ಜಾರಿಯಾದ ನಂತರ ರಾಜ್ಯದಲ್ಲಿ 20,000 ಖಾಸಗಿ ಬಸ್ ಗಳು ಸಂಚಾರ ಸ್ಥಗಿತಗೊಳಿಸಿವೆ. Read more…

‘ಮಾನಸಿಕ ಒತ್ತಡ’ ಕಡಿಮೆಯಾಗಲು ಸಹಕಾರಿ ಶಾರೀರಿಕ ಸಂಬಂಧ

ಜೀವನಕ್ಕೆ ಆಹಾರ, ನೀರು, ಗಾಳಿ, ನಿದ್ರೆ ಹೇಗೆ ಅಗತ್ಯವೋ ಹಾಗೆ ಆರೋಗ್ಯವಂತ ಜೀವನಕ್ಕೆ ಸೆಕ್ಸ್ ಕೂಡ ಬೇಕು. ಒಂದು ಸಂಶೋಧನೆ ಪ್ರಕಾರ, ವಾರದಲ್ಲಿ ಒಮ್ಮೆ ಶಾರೀರಿಕ ಸಂಬಂಧ ಬೆಳೆಸುವ Read more…

ಭಾರತ –ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ: ಆಟ ಸ್ಥಗಿತ

ಕೊಲಂಬೊ: ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಮಳೆ ಬಂದು ಪಂದ್ಯ ನಿಂತಾಗ ಭಾರತ 24.1 ಓವರ್ ನಲ್ಲಿ ಎರಡು ವಿಕೆಟ್ ನಷ್ಟಕ್ಕೆ 147 Read more…

ಈರುಳ್ಳಿ ಕತ್ತರಿಸುವಾಗ ಕಣ್ಣೀರು ಬರದಂತೆ ತಡೆಯಲು ಸುಲಭದ ಟ್ರಿಕ್ಸ್‌…..!

ಈರುಳ್ಳಿಯನ್ನು ಕಣ್ಣೀರುಳ್ಳಿ ಎಂದೂ ಕರೆಯಲಾಗುತ್ತದೆ. ಯಾಕಂದ್ರೆ ಪ್ರತಿ ಬಾರಿ ಈರುಳ್ಳಿ ಹೆಚ್ಚುವಾಗಲೂ ಗೃಹಿಣಿಯರ ಕಣ್ಣಲ್ಲಿ ನೀರು ಬರುತ್ತದೆ. ಹಾಗಾಗಿ ಅಡುಗೆ ಮಾಡುವಾಗ ಈರುಳ್ಳಿ ಕತ್ತರಿಸುವುದು ತುಂಬಾ ಕಷ್ಟದ ಕೆಲಸ. Read more…

ಒಸಡುಗಳಲ್ಲಿ ರಕ್ತಸ್ರಾವವಾದರೆ ಗಾಬರಿ ಬೇಡ, ಇದಕ್ಕೂ ಇದೆ ಸುಲಭದ ಮನೆಮದ್ದು….!

ಬ್ರಷ್‌ ಮಾಡುವಾಗ ಕೆಲವೊಮ್ಮೆ ಒಸಡುಗಳಲ್ಲಿ ರಕ್ತಸ್ರಾವವಾಗುತ್ತದೆ. ಅನೇಕ ಬಾರಿ ನಾವು ಅದನ್ನು ನಿರ್ಲಕ್ಷಿಸುತ್ತೇವೆ. ಆದರೆ ಇದಕ್ಕೆ ಪರಿಹಾರ ಕಂಡುಕೊಳ್ಳದಿದ್ದರೆ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು. ಒಸಡುಗಳ ರಕ್ತಸ್ರಾವವನ್ನು ತಡೆಯಲು ಕೆಲವು Read more…

BIG NEWS: ಧಾರಾಕಾರ ಮಳೆ; ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಮುಂದಾಗಿದ್ದ ಬಿಬಿಎಂಪಿ ಅಧಿಕಾರಿಗಳಿಗೆ ಮಳೆ ಅಡ್ದಿಯಾಗಿದೆ. ಮಹಾದೇವಪುರ ವಿಭಾಗದ ದೊಡ್ಡನೆಕ್ಕುಂದಿ ಪ್ರದೇಶದಲ್ಲಿ ರಾಜಕಾಲುವೆ ಒತ್ತುವರಿ ಮಾಡಿ Read more…

ಮೊಬೈಲ್ ಗ್ರಾಹಕರಿಗೆ ಗುಡ್ ನ್ಯೂಸ್: ಮೇ 1 ರಿಂದ ಹೊಸ ನಿಯಮ; ನಕಲಿ ಕರೆ, ಎಸ್ಎಂಎಸ್ ಕಿರಿಕ್ ಗೆ ಬ್ರೇಕ್

ನವದೆಹಲಿ: ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ –ಟ್ರಾಯ್ ಮೇ 1 ರಿಂದ ಹೊಸ ನಿಯಮ ಜಾರಿಗೆ ತರಲಿದ್ದು, ನಕಲಿ ಕರೆ ಮತ್ತು ಎಸ್ಎಂಎಸ್ ಕಿರಿಕಿರಿಗೆ ಬ್ರೇಕ್ ಬೀಳಲಿದೆ. ಹೊಸ Read more…

ಸಿಡಿ ಕೇಸ್ ಇಲ್ಲಿಗೇ ಬಿಡಿ: ಇಲ್ಲದಿದ್ರೆ 3 ದೊಡ್ಡ ಕುಟುಂಬಗಳಿಗೆ ಡ್ಯಾಮೇಜ್: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಸಿಡಿ ಕೇಸ್ ತನಿಖೆ ಸಿಬಿಐಗೆ ಬಯಸುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಗ್ರಹಿಸಿರುವ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಗೋಕಾಕ್ ನಲ್ಲಿ ಮಾತನಾಡಿದ Read more…

ಬೋಳು ತಲೆಗೆ ಕಾರಣವಾಗುತ್ತೆ 20 ರೂಪಾಯಿಯ ಈ ಪಾನೀಯ….!

ಕಾಲಕ್ಕೆ ತಕ್ಕಂತೆ ಜನರ ಜೀವನ ಶೈಲಿಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಪರಿಣಾಮ ಕೂದಲು ಉದುರುವಿಕೆ, ಬೊಕ್ಕತಲೆಯಂತಹ ಅನೇಕ ಸಮಸ್ಯೆಗಳು ಯುವಜನತೆಯಲ್ಲೂ ಸಾಮಾನ್ಯವಾಗಿಬಿಟ್ಟಿದೆ. ಇದರ ಹಿಂದಿರುವ ಕಾರಣಗಳು ನಿಜಕ್ಕೂ ಆಶ್ಚರ್ಯಕರವಾಗಿವೆ. ಆಹಾರ Read more…

ಈ ಬಸ್ ನಿಲ್ದಾಣದಲ್ಲಿ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿದ್ರೆ ಅಷ್ಟೆ ಕಥೆ….!

ಸುರತ್ಕಲ್- ಇಲ್ಲೊಂದು ಹೈಟೆಕ್ ಬಸ್ ನಿಲ್ದಾಣ ಇದೆ. ಈ ನಿಲ್ದಾಣ ಎಷ್ಟು ಸುಸಜ್ಜಿತವಾಗಿದೆ ಅಂದರೆ ನೀವು ಊಹಿಸೋದಕ್ಕೂ ಸಾಧ್ಯವಿಲ್ಲ. ಅಂತಹ ಈ ನಿಲ್ದಾಣ ಇರೋದು ಸುರತ್ಕಲ್ ನಲ್ಲಿ. ಮಂಗಳೂರು-ಉಡುಪಿ Read more…

ರಸ್ತೆ ಬದಿ ಗಿಟಾರ್‌ ಬಾರಿಸುವಾಗ ಪ್ರೇಕ್ಷಕರಾದ ಪೊಲೀಸರು: ನೆಟ್ಟಿಗರ ಶ್ಲಾಘನೆ

ಮುಂಬೈನ ರಸ್ತೆಯ ಬಸ್ ನಿಲ್ದಾಣದ ಬಳಿ ಗಿಟಾರ್‌ನಲ್ಲಿ ಕೇಸರಿಯಾ ಹಾಡನ್ನು ನುಡಿಸುತ್ತಿದ್ದ ಸಂಗೀತ ಕಲಾವಿದನಿಗೊಂದು ಅಚ್ಚರಿಯ ಘಟನೆ ನಡೆದಿದ್ದು, ಅದೀಗ ವೈರಲ್‌ ಆಗಿದೆ. ಈತ ಗಿಟಾರ್ ನುಡಿಸುವಾಗ ಇಬ್ಬರು Read more…

ಬಿಬಿಎಂಪಿ ಚುನಾವಣೆ ಹಿನ್ನಲೆ: ಬೆಂಗಳೂರಲ್ಲಿ ಒತ್ತುವರಿ ತೆರವು ಸ್ಥಗಿತಗೊಳಿಸಲು ಸಂಪುಟ ಸಭೆಯಲ್ಲಿ ಸಚಿವರ ಆಗ್ರಹ

ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿಯೂ ಬೆಂಗಳೂರಿನಲ್ಲಿ ಒತ್ತುವರಿ ತೆರವಿನ ಬಗ್ಗೆ ಚರ್ಚೆ ನಡೆಸಲಾಗಿದ್ದು, ಒತ್ತುವರಿ ತೆರವಿನ ಬಗ್ಗೆ ಸಚಿವರೊಬ್ಬರು ವಿರೋಧ ವ್ಯಕ್ತಪಡಿಸಿದ್ದಾರೆ. ಒತ್ತುವರಿ ತೆರವು ಸರಿಯಲ್ಲ ಎಂದು ಕ್ಯಾಬಿನೆಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...