alex Certify Stress | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದು ತುಂಬಾ ಅಪಾಯ…….!

ಸಾಮಾನ್ಯವಾಗಿ ಎಲ್ಲರೂ ಬೆಳಗ್ಗೆ ಎದ್ದ ತಕ್ಷಣ ರಿಫ್ರೆಶ್‌ ಆಗಲು ಚಹಾ ಕುಡಿಯುತ್ತೇವೆ. ಇದನ್ನು ಬೆಡ್ ಟೀ ಎಂದು ಕರೆಯಲಾಗುತ್ತದೆ. ಚಹಾದೊಂದಿಗೆ ದಿನವನ್ನು ಪ್ರಾರಂಭಿಸುವ ಅಭ್ಯಾಸವು ಭಾರತದಲ್ಲಿ ಬಹಳ ಹಳೆಯದು. Read more…

ʼಹೃದಯಾಘಾತʼ ಕ್ಕೂ ಮುನ್ನ ಕಾಣಿಸಿಕೊಳ್ಳುವ ಈ ಲಕ್ಷಣಗಳ ಕುರಿತು ಇರಲಿ ಎಚ್ಚರ…..!

ಹೃದಯವನ್ನು ಸದೃಢವಾಗಿರಿಸಿಕೊಳ್ಳುವುದು ಬಹಳ ಮುಖ್ಯ.ಯಾಕೆಂದರೆ ಹೃದಯದ ಸಮಸ್ಯೆ ಒಮ್ಮೆ ಕಾಣಿಸಿಕೊಂಡರೆ ಜೀವನವಿಡೀ ನೀವು ಔಷಧಗಳನ್ನು ಅವಲಂಬಿಸಬೇಕಾಗುತ್ತದೆ. ಬದಲಾಗುತ್ತಿರುವ ಜೀವನಶೈಲಿಯಲ್ಲಿ ನಿಮ್ಮ ಆಹಾರ ಪದ್ಧತಿ ಮತ್ತು ವ್ಯಾಯಾಮದ ಬಗ್ಗೆ ಹೆಚ್ಚಿನ Read more…

ಸದಾಕಾಲ ಒತ್ತಡ ಎದುರಿಸುವವರಿಗೂ ಇದೆ ನೆಮ್ಮದಿ ಸುದ್ದಿ

  ಯಾವಾಗಲೂ ಕೆಲಸ ಹಾಗೂ ಕೌಟುಂಬಿಕ ಜೀವನದಲ್ಲಿ ಸಮತೋಲನ ಕಾಪಾಡಿಕೊಳ್ಳಲಾಗದೇ ಸಾಕಷ್ಟು ಒತ್ತಡ ಎದುರಿಸುವುದು ನಾವಂದುಕೊಂಡಂತೆ ಆರೋಗ್ಯಕ್ಕೆ ಯಾವಾಗಲೂ ನಕಾರಾತ್ಮಕ ಪ್ರಭಾವ ಬೀರುವುದಿಲ್ಲವಂತೆ. ಈ ಒತ್ತಡದಿಂದಾಗಿ ವ್ಯಕ್ತಿಗತವಾಗಿ ನಮ್ಮ Read more…

ದಿನವಿಡೀ ದಣಿದ ದೇಹಕ್ಕೆ ಬಿಡುವಿನ ವೇಳೆಯಲ್ಲಿ ಇರಲಿ ಒಂದಿಷ್ಟು ರಿಲ್ಯಾಕ್ಸ್

ಆಧುನಿಕ ಜೀವನ ಶೈಲಿಯಿಂದ ಜನರ ಕೆಲಸದ ವಿಧಾನಗಳು ಬದಲಾಗಿವೆ. ಹಿಂದೆಲ್ಲಾ ದೈಹಿಕ ಶ್ರಮದ ಕೆಲಸಗಳು ಹೆಚ್ಚಾಗಿದ್ದವು. ಈಗ ಮಾನಸಿಕ ಒತ್ತಡದ ಕೆಲಸಗಳೇ  ಜಾಸ್ತಿಯಾಗಿವೆ. ದೈಹಿಕ ಶ್ರಮದ ಜೊತೆಗೆ ಮಾನಸಿಕ Read more…

ಕ್ಷಣಮಾತ್ರದಲ್ಲಿ ಒತ್ತಡ ನಿವಾರಿಸಲು ಹೀಗೆ ಮಾಡಿ

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಒತ್ತಡದಲ್ಲಿ ಬದುಕುತ್ತಿದ್ದಾರೆ. ಮನೆ, ಕಚೇರಿ ಕೆಲಸ ಹೀಗೆ ಎಲ್ಲದರಲ್ಲೂ ಒತ್ತಡ ಇದ್ದೇ ಇರುತ್ತದೆ. ಈ ಒತ್ತಡವನ್ನು ಕ್ಷಣಮಾತ್ರದಲ್ಲಿ ನಿವಾರಿಸಲು ಕೆಲವೊಂದು ಸುಲಭದ ತಂತ್ರಗಳಿವೆ, ಅವುಗಳ Read more…

ಈ ಸಿಂಪಲ್ ʼಟ್ರಿಕ್ಸ್ʼ ಸುಲಭವಾಗಿಸುತ್ತೆ ನಿಮ್ಮ ಕೆಲಸ

ಕಾಲ ಬದಲಾದಂತೆ ಕೆಲಸದ ವಿಧಾನಗಳು ಕೂಡ ಬದಲಾಗಿವೆ. ದೈಹಿಕ ಶ್ರಮದ ಕೆಲಸಗಳು ಒಂದು ಕಡೆಯಾದರೆ, ಮಾನಸಿಕ ಒತ್ತಡದ ನಡುವೆ ಕೆಲಸ ಮಾಡಬೇಕಾದ ಅನಿವಾರ್ಯತೆ ಮತ್ತೊಂದು ಕಡೆ. ಒಂದೇ ರೀತಿಯ Read more…

‘ಕಚೇರಿ’ ಕೆಲಸದ ಒತ್ತಡ ಕಡಿಮೆಗೊಳಿಸುತ್ತೆ ಈ ಹವ್ಯಾಸ….!

ಸುದೀರ್ಘ ಹಾದಿ ಹಿಡಿದು ಆಫೀಸಿಗೆ ಹೋಗುವುದು, ಟ್ರಾಫಿಕ್, ಡೆಡ್ಲೈನ್‌ಗಳು, ಭಾರೀ ಕೆಲಸದ ಒತ್ತಡಗಳು, ಸಹೋದ್ಯೋಗಿಗಳ ಕಿರಿಕಿರಿ, ಬಾಸ್‌ನ ವರ್ತನೆಗಳು……ಕೆಲಸಗಾರನ ಕೆಲಸದ ವಾತಾವರಣವನ್ನು ಹಾಳು ಮಾಡಬಲ್ಲ ಅನೇಕ ಫ್ಯಾಕ್ಟರ್‌ಗಳನ್ನು ದಿನಂಪ್ರತಿ Read more…

ಸುಖ ದಾಂಪತ್ಯಕ್ಕೆ ಅನುಸರಿಸಿ ಈ ಸೂತ್ರ

ಸಂಸಾರದಲ್ಲಿ ಗಂಡ- ಹೆಂಡತಿ ನಡುವೆ ಜಗಳ ಕಾಮನ್ ಆದರೂ, ಅದೆಲ್ಲಾ ಉಂಡು ಮಲಗುವ ತನಕ ಎಂಬ ಮಾತು ಪ್ರಚಲಿತದಲ್ಲಿದೆ. ದಂಪತಿ ನಡುವೆ ಉತ್ತಮ ಬಾಂಧವ್ಯಕ್ಕೆ ಸೆಕ್ಸ್ ಅವಶ್ಯಕ ಎಂದು Read more…

ಚುನಾವಣಾ ಫಲಿತಾಂಶದ ಒತ್ತಡ ಕಡಿಮೆ ಮಾಡಿಕೊಳ್ಳಲು ಇಲ್ಲಿದೆ ಸುಲಭದ ಟಿಪ್ಸ್‌

ಕ್ರಿಕೆಟ್‌, ಫುಟ್ಬಾಲ್‌ ಪಂದ್ಯಗಳನ್ನು ವೀಕ್ಷಿಸುವಾಗ ಒತ್ತಡ ಹಾಗೂ ಕಾತರ ಸಹಜ. ಅದೇ ರೀತಿ ಲೋಕಸಭಾ ಚುನಾವಣೆ ಫಲಿತಾಂಶದ ಸಂದರ್ಭದಲ್ಲೂ ಜನರು ತೀವ್ರ ಒತ್ತಡ ಅನುಭವಿಸಿದ್ದಾರೆ. ಸೋಲು-ಗೆಲುವಿನ ಲೆಕ್ಕಾಚಾರ ಜನರನ್ನು Read more…

ಈ ನಾಲ್ಕು ರಾಶಿಯವರು ಮುತ್ತನ್ನು ಧರಿಸುವುದರಿಂದ ಇದೆ ಲಾಭ

ಆಭರಣ ಪ್ರಿಯರು ವಿವಿಧ ರೀತಿಯ ಆಭರಣಗಳನ್ನು ಧರಿಸುತ್ತಾರೆ. ಮುತ್ತು, ರತ್ನ, ಹವಳ, ವಜ್ರ ಮುಂತಾದ ನವರತ್ನಗಳ ಆಭರಣಗಳು ಎಲ್ಲರಿಗೂ ಶೋಭೆ ನೀಡುತ್ತದೆ. ನವರತ್ನಗಳಲ್ಲಿ ಒಂದಾದ ಮುತ್ತನ್ನು ಚಂದ್ರನ ರತ್ನ Read more…

ಒತ್ತಡ, ತಲೆನೋವು ನಿವಾರಣೆಗೆ ಇಲ್ಲಿದೆ ಸರಳ ‘ಉಪಾಯ’

ಮನುಷ್ಯ ಅಂದ್ಮೇಲೆ ಸಮಸ್ಯೆಗಳು ಕಾಮನ್. ಪ್ರತಿಯೊಬ್ಬರಿಗೂ ತಮ್ಮದೇ ಆದ  ಕಚೇರಿ ಅಥವಾ ಮನೆಯ  ಸಮಸ್ಯೆಗಳಿರುತ್ತೆ. ಈ ಸಮಸ್ಯೆಗಳು ಮಾನಸಿಕವಾಗಿ ಹೆಚ್ಚಿನ ಒತ್ತಡವನ್ನು, ಖಿನ್ನತೆಯನ್ನು ಉಂಟುಮಾಡುತ್ತದೆ. ಸರಿಯಾದ ಸಮಯಕ್ಕೆ ಊಟ Read more…

ಮಾನಸಿಕ ಆರೋಗ್ಯಕ್ಕೂ ಮಾರಕ ಹೆಚ್ಚುತ್ತಿರುವ ವಾಯುಮಾಲಿನ್ಯ; ಆರೋಗ್ಯ ಇಲಾಖೆಯಿಂದ ಅಚ್ಚರಿಯ ಮಾಹಿತಿ ಬಹಿರಂಗ…!

ಭಾರತಕ್ಕೆ ವಾಯುಮಾಲಿನ್ಯ ಮಾರಕವಾಗ್ತಿದೆ. ವಾಯು ಮಾಲಿನ್ಯ ಮಾನಸಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ದೆಹಲಿ ಆರೋಗ್ಯ ಇಲಾಖೆ ಹೇಳಿದೆ. ಇದು ನಿಜಕ್ಕೂ ಆತಂಕಕಾರಿ ಸಂಗತಿ. ಸಂಶೋಧಕರ ಪ್ರಕಾರ Read more…

ಮಹಿಳೆಯರಿಗೆ ಏಕೆ ಹೆಚ್ಚಾಗ್ತಿದೆ ಪಿಸಿಓಡಿ ? ಇಲ್ಲಿದೆ ವಿವರ

ಬದಲಾಗುತ್ತಿರುವ ಜೀವನಶೈಲಿ, ಆಹಾರದಲ್ಲಿ ವ್ಯತ್ಯಾಸ, ಫಿಟ್ನೆಸ್‌ ಕೊರತೆ ಹಾಗೂ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಹಿಳೆಯರಿಗೆ ದುಬಾರಿಯಾಗಿ ಪರಿಗಣಿಸುತ್ತಿದೆ. ಇದೇ ಕಾರಣಕ್ಕೆ ಅನೇಕ  ಪಾಲಿ ಸಿಸ್ಟಿಕ್ ಓವೇರಿಯನ್ ಡಿಸೀಸ್ ಅಂದರೆ Read more…

ಅತಿಯಾದ ಆಲೋಚನೆ ಗಂಭೀರ ರೋಗಕ್ಕೆ ದಾರಿ

ವಿಷ್ಯ ಚಿಕ್ಕದಿರಲಿ ಇಲ್ಲ ದೊಡ್ಡದಿರಲಿ ಅನೇಕರು ಇಡೀ ದಿನ ಆಲೋಚನೆ ಮಾಡ್ತಿರುತ್ತಾರೆ. ಅವರ ತಲೆಯಲ್ಲಿ ಒಂದಲ್ಲ ಒಂದು ವಿಷ್ಯ ಓಡ್ತಿರುತ್ತದೆ. ನಿಮಗೆ ನೀವು ಮಾಡುವ ಆಲೋಚನೆ ಗಂಭೀರ ಎನ್ನಿಸದೆ Read more…

ʼಅಪ್ಪುಗೆʼ ಹೆಚ್ಚಿಸುತ್ತೆ ರೋಗ ನಿರೋಧಕ ಶಕ್ತಿ

ನಿಮ್ಮ ಪ್ರೀತಿಪಾತ್ರರನ್ನು ತಬ್ಬಿಕೊಳ್ಳಲು ಇನ್ನು ಮುಂದೆ ಹಿಂಜರಿಯಬೇಕಾಗಿಲ್ಲ. ಏಕೆಂದರೆ ಹಾಗೆ ಮಾಡುವುದರಿಂದ ಒಳ್ಳೆಯದೇ ಆಗಲಿದೆ ಎಂಬುದು ಈಗ ಸಾಬೀತಾಗಿದೆ. ಹಾಗಂತ ವಿಜ್ಞಾನವೇ ಹೇಳುತ್ತಿದೆ. ಅಂದರೆ ತಬ್ಬಿಕೊಳ್ಳುವುದರಿಂದ ದೇಹದ ರೋಗ Read more…

ಒತ್ತಡದಿಂದ ಕೂದಲು ನಿರಂತರವಾಗಿ ಉದುರುತ್ತದೆಯೇ ? ಇಲ್ಲಿದೆ ಅಸಲಿ ಸತ್ಯ…!

ಬಿಡುವಿಲ್ಲದ ಜೀವನಶೈಲಿಯಿಂದಾಗಿ ಪ್ರತಿಯೊಬ್ಬರಲ್ಲೂ ಒತ್ತಡದ ಸಮಸ್ಯೆ ಇದ್ದೇ ಇದೆ. ಕಚೇರಿ ಕೆಲಸವಿರಲಿ, ಮನೆಯ ಜವಾಬ್ದಾರಿಗಳಿರಲಿ ಅಥವಾ ವೈಯಕ್ತಿಕ ಸಮಸ್ಯೆಗಳಿರಲಿ ಪ್ರತಿಯೊಬ್ಬರ ಜೀವನದಲ್ಲೂ ಒತ್ತಡ ಇದ್ದೇ ಇರುತ್ತದೆ. ಈ ಒತ್ತಡದ Read more…

ಮಹಿಳೆಯರು ಒತ್ತಡ ನಿಭಾಯಿಸಿಕೊಳ್ಳಲು ಈ ವಿಧಾನ ಅನುಸರಿಸಿ

ಮನೆ, ಅಫೀಸ್, ಮಕ್ಕಳು ಹೀಗೆ ಎಲ್ಲಾ ಕಡೆ ಕೆಲಸ ನಿಭಾಯಿಸುವುದರಿಂದ ಸಹಜವಾಗಿಯೇ ಮಹಿಳೆಯರು ಒತ್ತಡವನ್ನು ಅನುಭವಿಸುತ್ತಾರೆ. ಇದರಿಂದ ಅವರ ಮಾನಸಿಕ ಆರೋಗ್ಯ ಕ್ಷೀಣಿಸುತ್ತದೆ. ಜತೆಗೆ ಕಿರಿಕಿರಿ, ಸಿಟ್ಟು, ದೈಹಿಕ Read more…

ಒತ್ತಡ ಕಾಡ್ತಿದ್ದರೆ ʼಓಂʼ ಉಚ್ಚಾರ ಮಾಡಿ

ಬದಲಾಗುತ್ತಿರುವ ಜೀವನಶೈಲಿ ಹಾಗೂ ಕೆಲಸದ ಒತ್ತಡ ಮನುಷ್ಯದ ದೈಹಿಕ ಆರೋಗ್ಯದ ಮೇಲೆ ಮಾತ್ರವಲ್ಲ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರಿದೆ. ಮಾನಸಿಕ ಖಾಯಿಲೆಗಳು ಈಗಿನ ದಿನಗಳಲ್ಲಿ ಹೆಚ್ಚಾಗ್ತಿದೆ. ಖಿನ್ನತೆಯಿಂದ Read more…

ಎಷ್ಟೇ ತಿಂದ್ರೂ ಹೊಟ್ಟೆ ತುಂಬ್ತಿಲ್ವಾ ? ಇಲ್ಲಿದೆ ಇದರ ಹಿಂದಿನ ಕಾರಣ…!

  ಹಸಿವಾದಾಗ ನಾವು ಆಹಾರ ಸೇವನೆ ಮಾಡ್ತೇವೆ. ದಿನಕ್ಕೆ ಮೂರು ನಾಲ್ಕು ಬಾರಿ ಆಹಾರ ಸೇವನೆ ಮಾಡಿದ ನಂತ್ರವೂ ಹಸಿವು ಇಂಗುತ್ತಿಲ್ಲ ಎಂದಾದ್ರೆ ಎಚ್ಚರಿಕೆಯಿಂದ ಇರಿ. ನಿಮ್ಮ ಈ Read more…

ಪರೀಕ್ಷೆ ಅಥವಾ ಸಂದರ್ಶನಕ್ಕೂ ಮೊದಲು ಹೊಟ್ಟೆ ಅಪ್ಸೆಟ್‌ ಆಗುವುದ್ಯಾಕೆ ? ಅದಕ್ಕೂ ಇದೆ ʼವೈಜ್ಞಾನಿಕʼ ಕಾರಣ

ಪರೀಕ್ಷೆ ಅಥವಾ ಇಂಟರ್‌ವ್ಯೂ ಇದೆ ಎಂದಾಕ್ಷಣ ಎಲ್ಲರಿಗೂ ಟೆನ್ಷನ್‌ ಸಹಜ. ಪರೀಕ್ಷೆ ಮತ್ತು ಸಂದರ್ಶನಕ್ಕೂ ಮೊದಲು ಕೆಲವರಿಗೆ ಹೊಟ್ಟೆ ಅಪ್ಸೆಟ್‌ ಆಗುತ್ತದೆ. ಇದು ಏಕೆ ಸಂಭವಿಸುತ್ತದೆ ಎಂಬುದನ್ನು ಎಂದಾದರೂ Read more…

ಪುರುಷರು ಈ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ತಾರಂತೆ

ದಾಂಪತ್ಯ ಜೀವನದಲ್ಲಿ ಸಂಗಾತಿಗಳು ತಮ್ಮ ಒತ್ತಡವನ್ನು ಬೇರೆ ಬೇರೆ ರೀತಿಯಲ್ಲಿ ಕಡಿಮೆ ಮಾಡಿಕೊಳ್ತಾರೆ. ಬ್ರಿಟಿಷ್ ಸಂಶೋಧನೆಯೊಂದರ ಪ್ರಕಾರ ಮಹಿಳೆಯರು ಬೇರೆ ರೀತಿ ಹಾಗೂ ಪುರುಷರು ಬೇರೆ ರೀತಿ ಒತ್ತಡವನ್ನು Read more…

ಒತ್ತಡ ನಿವಾರಣೆ ಜೊತೆಗೆ ಹತ್ತಾರು ಕಾಯಿಲೆಗಳನ್ನೂ ನಿವಾರಿಸುತ್ತೆ ಕುಟುಂಬದೊಂದಿಗಿನ ಭೋಜನ !

ಆಧುನಿಕ ಜೀವನ ಶೈಲಿಯಲ್ಲಿ ಒತ್ತಡ ಸಾಮಾನ್ಯ ಸಮಸ್ಯೆ. ಕೆಲಸದ ಒತ್ತಡ, ಆರ್ಥಿಕ ಸಮಸ್ಯೆಗಳು, ಕೌಟುಂಬಿಕ ಮತ್ತು ಸಂಬಂಧದಲ್ಲಿ ಸಮಸ್ಯೆ, ವೈಯಕ್ತಿಕ ಸಮಸ್ಯೆ ಹೀಗೆ ಒತ್ತಡಕ್ಕೆ ಹಲವು ಕಾರಣಗಳಿರಬಹುದು. ಒತ್ತಡವನ್ನು Read more…

ತಲೆನೋವಿನ ಸಮಸ್ಯೆ ಹೆಚ್ಚಿಸುತ್ತಿದೆ ಒತ್ತಡ, ಅಪಾಯದಲ್ಲಿದ್ದಾರೆ ಯುವಜನತೆ…..!

ಭಾರತದಲ್ಲಿ ತಲೆನೋವಿನ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಕರೋನಾ ಸಾಂಕ್ರಾಮಿಕ ಜನರ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಒತ್ತಡ ಮತ್ತು ಆತಂಕಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚುತ್ತಲೇ ಇವೆ. Read more…

‌ʼಆತಂಕʼ ಹೆಚ್ಚಿಸುತ್ತೆ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ

ಇಂದಿನ ಆಧುನಿಕ ಯುಗದಲ್ಲಿ ಒತ್ತಡ ಅಥವಾ ಆತಂಕಕ್ಕೆ ಒಳಗಾಗದವರು ಯಾರೂ ಇಲ್ಲವೇನೋ. ಗಂಡ ಕಚೇರಿಯಿಂದ ತಡವಾಗಿ ಬಂದರೂ ಆತಂಕ, ಮಕ್ಕಳು ಸರಿಯಾಗಿ ಓದದಿದ್ದರೂ ಆತಂಕ. ಇವನ್ನೆಲ್ಲಾ ಸಂಭಾಳಿಸಿಕೊಂಡು ಉತ್ತಮ Read more…

ಈ ಸುಲಭ ʼಉಪಾಯʼ ಕಡಿಮೆ ಮಾಡುತ್ತೆ ಒತ್ತಡ

ವಾಕ್ ಮಾಡುವುದರಿಂದ ಸ್ಟ್ರೆಸ್ ಕಡಿಮೆಯಾಗುತ್ತದೆ. ಹೃದಯದ ಆರೋಗ್ಯ ಕೂಡ ಕಾಪಾಡಿಕೊಳ್ಳಬಹುದು. ಪ್ರತಿನಿತ್ಯ ಬೆಳಗ್ಗೆ-ಸಂಜೆ ನಿಗದಿತ ಟೈಮ್ ನಲ್ಲಿನ 30 ರಿಂದ 40 ನಿಮಿಷ ನಡಿಗೆ 100 ಗ್ರಾಂನಷ್ಟು ಕ್ಯಾಲೋರಿಯನ್ನು Read more…

ಯಾವಾಗಲೂ ನಿಮ್ಮ ಬಳಿಯಿರಲಿ ಡಾರ್ಕ್ ಚಾಕಲೇಟ್‌; ಔಷಧಿಯಂತೆ ಕೆಲಸ ಮಾಡುತ್ತೆ ಇದು….!

ಡಾರ್ಕ್ ಚಾಕೊಲೇಟ್ ಆರೋಗ್ಯಕ್ಕೆ ಉತ್ತಮ ಅನ್ನೋದು ಬಹುತೇಕ ಎಲ್ಲರಿಗೂ ತಿಳಿದಿದೆ. ಉದ್ವೇಗ ಮತ್ತು ಭಯವಿದ್ದಾಗ  ಡಾರ್ಕ್ ಚಾಕೊಲೇಟ್ ತಿನ್ನುವುದರಿಂದ ಮನಸ್ಸು ಶಾಂತವಾಗುತ್ತದೆ. ಇದು ಹಲವು ಅಧ್ಯಯನಗಳಲ್ಲೂ ದೃಢಪಟ್ಟಿದೆ. ರಕ್ತದೊತ್ತಡವನ್ನು Read more…

ವಾಸ್ತು ದೋಷ ನಿವಾರಣೆಗೆ ಬೆಸ್ಟ್ ಈ ಟಿಪ್ಸ್

ಅನೇಕ ಬಾರಿ ವ್ಯಕ್ತಿ ಮಾನಸಿಕ ಒತ್ತಡದಿಂದ ಬಳಲ್ತಾನೆ. ಇದು ಕುಟುಂಬದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಹೊರ ಬರಲು ವೈದ್ಯರ ಬಳಿ ಹೋಗ್ತಾರೆ ಜನರು. ಆದ್ರೆ ವೈದ್ಯರಿಂದ ಯಾವುದೇ Read more…

ಒತ್ತಡದಿಂದ ವಯಸ್ಸಿನ ಮೇಲೆ ಪರಿಣಾಮ: ಅಧ್ಯಯನದಲ್ಲಿ ಬಹಿರಂಗ

ಒತ್ತಡವು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ತಿಳಿದುಬಂದಿದೆ, ಆದರೆ ಅಮೇರಿಕನ್ ವಿಜ್ಞಾನಿಗಳು ಒತ್ತಡದಿಂದ ವಯಸ್ಸಿನ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬುದನ್ನು ಅಧ್ಯಯನ ಮಾಡಿದ್ದಾರೆ. ಇದನ್ನು Read more…

ಮನೆಯ ʼವಾಸ್ತು ದೋಷʼ ತಂದೊಡ್ಡುತ್ತೆ ಒತ್ತಡ ಹಾಗೂ ಖಿನ್ನತೆ

ಒತ್ತಡ, ಖಿನ್ನತೆ ಕೇವಲ ವಯಸ್ಕರಲ್ಲಿ ಮಾತ್ರವಲ್ಲ ಸಣ್ಣ ಮಕ್ಕಳಲ್ಲೂ ಇತ್ತೀಚಿಗೆ ಕಾಡಲು ಶುರುವಾಗಿದೆ. ಒತ್ತಡ ಹೆಚ್ಚಾದಂತೆ ಖಿನ್ನತೆ ಕಾಡಲು ಶುರುವಾಗುತ್ತದೆ. ಸಣ್ಣ ಪುಟ್ಟ ವಿಚಾರಗಳಿಗೂ ಜನರು ಒತ್ತಡ, ಖಿನ್ನತೆ Read more…

ಪ್ರತಿನಿತ್ಯ 3 ಸಾವಿರ ಉದ್ಯೋಗಿಗಳ ವಜಾ…! ಕೆಲಸ ಕಳೆದುಕೊಂಡವರು ಈ ಒತ್ತಡ ಎದುರಿಸಲು ಇಲ್ಲಿದೆ ಟಿಪ್ಸ್

ಬಹುರಾಷ್ಟ್ರೀಯ ಕಂಪನಿಗಳು, ಸ್ಟಾರ್ಟಪ್‌ಗಳು ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿವೆ. ಜನವರಿ ತಿಂಗಳ ಆರಂಭದಲ್ಲಿ ಗೂಗಲ್, ಮೈಕ್ರೋಸಾಫ್ಟ್, ಅಮೆಜಾನ್ ಮತ್ತು ವಿಪ್ರೊದಂತಹ ದೊಡ್ಡ ಟೆಕ್ ಕಂಪನಿಗಳು ಅನೇಕ ಉದ್ಯೋಗಿಗಳನ್ನು ಕೆಲಸದಿಂದ ಕಿತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...