alex Certify Student | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ: 10ನೇ ತರಗತಿ ಓದ್ತಿದ್ದಾನೆ ಕೃತ್ಯವೆಸಗಿದ ಆರೋಪಿ ಬಾಲಕ

ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ, ಸಜ್ಜನ್‌ ಗಢ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಪ್ರಕರಣದಲ್ಲಿ ಅತ್ಯಂತ ಆಘಾತಕಾರಿ Read more…

‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯ ಬಗ್ಗೆ ನಿರರ್ಗಳವಾಗಿ ಭಾಷಣ ಮಾಡಿದ್ದ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ

ಅಹಮದಾಬಾದ್: ಶಿಕ್ಷಕನೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್ ನ ಸಬರ್ಕಾಂತ್ ಜಿಲ್ಲೆಯಲ್ಲಿ ನಡೆದಿದೆ. 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕ ಶಿಕ್ಷಕ ಅಟ್ಟಹಾಸ ಮೆರೆದಿದ್ದಾನೆ. ವಿದ್ಯಾರ್ಥಿನಿ ಓದಿನಲ್ಲಿ Read more…

ಶಾಲೆಯಲ್ಲಿ ವಾಂತಿ ಮಾಡಿಕೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ಕರೆದೊಯ್ದ ಶಿಕ್ಷಕರಿಗೆ ಶಾಕ್

ಚಾಮರಾಜನಗರ: 10ನೇ ತರಗತಿ ಓದುತ್ತಿರುವ 15 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು, ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ. ವಿದ್ಯಾರ್ಥಿನಿ ಶುಕ್ರವಾರ ಶಾಲೆಯಲ್ಲಿ Read more…

ಹಸುಗಳಿಗೆ ನೀರು ಕೊಡಬೇಕು ಅದಕ್ಕೆ ರಜೆ ನೀಡಿ: ಶಿಕ್ಷಕರಿಗೆ ವಿದ್ಯಾರ್ಥಿನಿ ಬರೆದ ರಜಾ ಚೀಟಿ ಭಾರಿ ವೈರಲ್!

ಕೆಲ ವಿದ್ಯಾರ್ಥಿಗಳು ಶಾಲೆಗೆ ರಜೆ ಹಾಕಲು ಕುಂಟು ನೆಪ ಹೇಳಿ ತಪ್ಪಿಸಿಕೊಳ್ಳಲು ಬರೆಯುವ ಲಿವ್ ಲೆಟರ್ ಗಳು ಆಗಾಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತವೆ. ಅದೇ ರೀತಿ ವಿದ್ಯಾರ್ಥಿನಿಯೊಬ್ಬಳು Read more…

ಶಿಕ್ಷಕನಿಂದಲೇ ನೀಚ ಕೃತ್ಯ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪದಡಿ ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಗ್ರಾಮೀಣ ಪ್ರದೇಶದ ಶಾಲೆಯೊಂದರ ಮುಖ್ಯ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತರಾಗಿದ್ದಾರೆ. ಮುಖ್ಯ ಶಿಕ್ಷಕ ಮನೋಹರ Read more…

BIG NEWS: ನಾಲ್ಕನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಾಲೆಯ ಮುಖ್ಯಸ್ಥೆಯ ಪತಿ ಸೇರಿ ನಾಲ್ವರು ಆರೋಪಿಗಳು ಅರೆಸ್ಟ್

ಚೆನ್ನೈ: 4ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಮಿಳುನಡಿನ ತಿರುಚನಾಪಳ್ಳಿ ಖಾಸಗಿ ಶಾಲೆಯಲ್ಲಿ ನಡೆದಿದೆ. ತಿರುಚನಾಪಳ್ಳಿಯ ಮಣಪ್ಪರೈನಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ Read more…

BIG NEWS : ರಾಮನಗರ ; ಹಾಸ್ಟೆಲ್’ ನಲ್ಲೇ ನೇಣು ಬಿಗಿದುಕೊಂಡು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ.!

ರಾಮನಗರ: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೇಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದಯಾನಂದ ಸಾಗರ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ. 19 ವರ್ಷದ Read more…

ವಿದ್ಯಾರ್ಥಿನಿ ನೇಹಾ ಕೊಲೆ ಆರೋಪಿ ಕಾಲೇಜಿಂದ ಅಮಾನತು

ಹುಬ್ಬಳ್ಳಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್ ನನ್ನು ನಗರದ ಪಿ.ಸಿ. ಜಾಬೀನ್ ಸೈನ್ಸ್ ಕಾಲೇಜಿನಿಂದ ಅಮಾನತು ಮಾಡಲಾಗಿದೆ. ಕಾಲೇಜ್ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿ Read more…

BIG NEWS: ಚಲಿಸುತ್ತಿದ್ದ ರೈಲಿನಿಂದ ಹೇಮಾವತಿ ನದಿಗೆ ಬಿದ್ದ ವಿದ್ಯಾರ್ಥಿ: ಮುಂದೇನಾಯ್ತು?

ಹಾಸನ: ಚಲಿಸುತ್ತಿದ್ದ ರೈಲಿನಿಂದ ವಿದ್ಯಾರ್ಥಿಯೋರ್ವ ಆಯತಪ್ಪಿ ಹೇಮಾವತಿ ನದಿಗೆ ಬಿದ್ದ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರ ಪಟ್ಟಣದಲ್ಲಿ ನಡೆದಿದೆ. 17 ವರ್ಷದ ಮುಜಾವೀರ್ ನದಿಗೆ ಬಿದ್ದ ವಿದ್ಯಾರ್ಥಿ. ಪ್ರಥಮ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇನ್ನು ‘ಸಿಇಟಿ’ ಅರ್ಜಿ ದೃಢೀಕರಣಕ್ಕೆ ‘ಆಧಾರ್’ ಬಳಕೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ(CET)ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ದೃಢೀಕರಣಕ್ಕೆ ಆಧಾರ್ ಬಳಕೆ ಮಾಡಲು ಕರ್ನಾಟಕ ಪರೀಕ್ಷಾ Read more…

ದಾರುಣ ಘಟನೆ: ಮಂಗಗಳ ಕಿತಾಪತಿಗೆ ಹೆದರಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು

ಪಾಟ್ನಾ: ಮಂಗಗಳ ಕಿತಾಪತಿಗೆ ಹೆದರಿ ಮಹಡಿ ಮೇಲಿಂದ ಬಿದ್ದು 10ನೇ ತರಗತಿಯ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬಿಹಾರದ ಸೀವಾನ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಮನೆಯ ಮಹಡಿ ಮೇಲೆ ವಿದ್ಯಾರ್ಥಿನಿ Read more…

ಅತಿಥಿ ಉಪನ್ಯಾಸಕನಿಂದ ನೀಚ ಕೃತ್ಯ: ಪೋಷಕರಿಂದ ಥಳಿತ

ಚಿಕ್ಕೋಡಿ: ನಗರದ ಖಾಸಗಿ ಪಿಯು ಕಾಲೇಜಿನ ಅತಿಥಿ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಆಕ್ರೋಶಗೊಂಡ ಪೋಷಕರು ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಅತಿಥಿ Read more…

BIG NEWS: ಅಧರ್ಮದ ಜಗತ್ತು ತೊರೆಯುತ್ತಿದ್ದೇನೆ ಎಂದು ಪತ್ರ ಬರೆದಿಟ್ಟು ಕಾಲೇಜು ವಿದ್ಯಾರ್ಥಿ ನಾಪತ್ತೆ!

ಬೆಂಗಳೂರು: ಅಧರ್ಮದ ಜಗತ್ತು ತೊರೆದು, ಸತ್ಯದ ಕಡೆಗೆ ಹೋಗುತ್ತಿದ್ದೇನೆ ಎಂದು ಪತ್ರ ಬರೆದಿಟ್ಟು ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೋಹಿತ್ ಋಷಿ ನಾಪತ್ತೆಯಾಗಿರುವ ವಿದ್ಯಾರ್ಥಿ. ವಿದ್ಯಾರಣ್ಯಪುರದ ನಿವಾಸಿ Read more…

ಕಾರ್ ಬಾನೆಟ್‌ ಮೇಲೆ ಕುಳಿತು ಶೋಕಿ; ಅಡ್ಡಾದಿಡ್ಡಿ ಚಲಿಸುತ್ತಿದ್ದಂತೆ ವಿದ್ಯಾರ್ಥಿಗಳು ಪಲ್ಟಿ | Video

ಕಾಲೇಜು ಜೀವನ ಮುಗಿಯುವ ಸಂಭ್ರಮದ ಸಮಯದಲ್ಲಿ ವಿದ್ಯಾರ್ಥಿಗಳು ಮಾಡಿದ ಅಪಾಯಕಾರಿ ಸ್ಟಂಟ್‌ನಿಂದಾಗಿ ಭೀಕರ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಸಂಭ್ರಮಿಸುತ್ತಿದ್ದ ವಿದ್ಯಾರ್ಥಿಗಳು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. Read more…

ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು: ಕಂಬನಿ ಮಿಡಿದ ಸಹಪಾಠಿಗಳು

ತುಮಕೂರು: ಎರಡು ದಿನಗಳ ಹಿಂದೆಯಷ್ಟೇ ತುಮಕೂರು ಜಿಲ್ಲೆಯಲ್ಲಿ ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿ ಮೃತಪಟ್ಟ ಪ್ರಕರಣ ಮಾಸುವ ಮೊದಲೇ ಪಾವಗಢದಲ್ಲಿ ಪ್ರಥಮ ಬಿಕಾಂ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪಾವಗಡದ ಸರ್ಕಾರಿ Read more…

BREAKING: ಕಾಲೇಜ್ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವನಗುಡಿಯಲ್ಲಿರುವ ಬಿಎಂಎಸ್ ಕಾಲೇಜಿನಲ್ಲಿ ಓದುತ್ತಿದ್ದ ಅಕ್ಷಯ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ನಾಲ್ಕನೇ ವರ್ಷದ ಏರೋ Read more…

BREAKING: ಟ್ರ್ಯಾಕ್ಟರ್- ಕಾರ್ ಡಿಕ್ಕಿ: ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಾರಂದೂರು ಸಮೀಪ ಟ್ರಾಕ್ಟರ್ ಹಾಗೂ ಕಾರ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೃತಿ(21) ಮೃತಪಟ್ಟ ವಿದ್ಯಾರ್ಥಿನಿ Read more…

BREAKING NEWS: 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು: ಬಾಲಕರ ವಿರುದ್ಧ ಕಿರುಕುಳ ಆರೋಪ: ಪ್ರಕರಣ ದಾಖಲು

ಗದಗ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಢದಲ್ಲಿ ನಡೆದಿದೆ. ಖುಷಿ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿಯೇ ದುಪ್ಪಟ್ಟಾದಿಂದ Read more…

SHOCKING: ಹೃದಯಾಘಾತದಿಂದ ವಿದ್ಯಾರ್ಥಿ ಸಾವು

ಕಲಬುರಗಿ: ಹೃದಯಾಘಾತದಿಂದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ವಾಡಿಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಕೊರೇಶ್ ಸಿದ್ದಣ್ಣ ಮದ್ರಿ(17) ಮೃತಪಟ್ಟ ವಿದ್ಯಾರ್ಥಿ. ಕಲಬುರಗಿಯಲ್ಲಿ ಪ್ಯಾರಾಮೆಡಿಕಲ್ ಓದುತ್ತಿದ್ದ Read more…

SHOCKING NEWS: 8 ವರ್ಷದ ಬಾಲಕಿಗೆ ಹೃದಯಾಘಾತ: ಶಾಲೆಯ ಕಾರಿಡಾರ್ ನಲ್ಲೇ ಕುಸಿದು ಬಿದ್ದು ಸಾವು

ಅಹಮದಾಬಾದ್: ಇತ್ತೀಚಿನ ದಿನಗಳಲ್ಲಿ ಚಿಕ್ಕ ಚಿಕ್ಕ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚುತ್ತಿವೆ. 8 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಶಾಲೆಯಲ್ಲಿಯೇ ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಗುಜರಾತ್ Read more…

BREAKING NEWS: 7ನೇ ತರಗತಿ ವಿದ್ಯಾರ್ಥಿಯಿಂದ ದುಡುಕಿನ ನಿರ್ಧಾರ: ಆತ್ಮಹತ್ಯೆಗೆ ಶರಣು

ತುಮಕೂರು: 7ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ತ್ರಿಶಾಲ್ (13) ಆತ್ಮಹತ್ಯೆ ಮಡಿಕೊಂಡಿರುವ Read more…

ಬಸ್ ಟಿಕೆಟ್ ದರ ಹೆಚ್ಚಳ ಬೆನ್ನಲ್ಲೇ ಮತ್ತೆ ಶಾಕ್: ಪಾಸ್ ದರವೂ ಶೇ. 15ರಷ್ಟು ಏರಿಕೆ

ಬೆಂಗಳೂರು: ಬಸ್ ಪ್ರಯಾಣ ದರ ಶೇ. 15 ರಷ್ಟು ಹೆಚ್ಚಳ ಮಾಡಿದ ಹಿನ್ನೆಲೆಯಲ್ಲಿ ಬಿಎಂಟಿಸಿ ಸಾಮಾನ್ಯ ಪಾಸ್ ಗಳು ಸೇರಿದಂತೆ ಎಲ್ಲಾ ರೀತಿಯ ಪಾಸ್ ಗಳ ದರವನ್ನು ಹೆಚ್ಚಳ Read more…

ಸಹಕರಿಸಿದ್ರೆ ಕಾಲೇಜಿಗೇ ಟಾಪರ್ ಮಾಡ್ತೀನಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಪ್ರಿನ್ಸಿಪಾಲ್ ಅರೆಸ್ಟ್

ವಿಜಯಪುರ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕು ಮನಗೂಳಿ ಪಟ್ಟಣದ Read more…

BIG NEWS: ಟ್ಯೂಷನ್ ಟೀಚರ್ ನಿಂದ ವಿದ್ಯಾರ್ಥಿನಿ ಕಿಡ್ನ್ಯಾಪ್: ಆರೋಪಿ ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ

ಟ್ಯೂಷನ್ ಟೀಚರ್ ಓರ್ವ 10ನೇ ತರಗತಿ ವಿದ್ಯಾರ್ಥಿನಿ ಕಿಡ್ನ್ಯಾಪ್ ಮಾಡಿದ್ದು, ಆರೋಪಿ ಬಗ್ಗೆ ಸುಳಿವು ನೀಡಿದವರಿಗೆ ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ಕನಕಪುರ ಮೂಲದ ಟ್ಯೂಷನ್ ಟೀಚರ್ ಅಭಿಷೇಕ್ Read more…

SHOCKING: ಶಾಲೆಯಿಂದ ಬ್ಯಾಗ್ ತರದ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಪರಾರಿಯಾದ ಸ್ನೇಹಿತರು

ಬೆಳಗಾವಿ: ಶಾಲೆಯಿಂದ ಬ್ಯಾಗ್ ತರಲು ನಿರಾಕರಿಸಿದ್ದಕ್ಕೆ 10ನೇ ತರಗತಿ ವಿದ್ಯಾರ್ಥಿಗೆ ಸಹಪಾಠಿಗಳು ಚಾಕುವಿನಿಂದ ಇರಿದಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನ ವಾಲ್ಮೀಕಿ ಮೈದಾನದಲ್ಲಿ ಘಟನೆ ನಡೆದಿದೆ. ಪ್ರದೀಪ್ ಬಂಡಿವಡ್ಡರ್ Read more…

ನಾಪತ್ತೆಯಾಗಿದ್ದ ಕೇರಳ ಮೂಲದ ವಿದ್ಯಾರ್ಥಿನಿ ಸ್ಕಾಟ್ಲೆಂಡ್ ನದಿಯಲ್ಲಿ ಶವವಾಗಿ ಪತ್ತೆ

ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಭಾರತೀಯ ಮೂಲದ ಕೇರಳ ವಿದ್ಯಾರ್ಥಿನಿ ಸ್ಕಾಟ್ಲೆಂಡ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಕೇರಳ ಮೂಲದ 22 ವರ್ಷದ ಸಂತ್ರಾ ಸಾಜು ಸ್ಕಟಿಷ್ ನ ಎಡಿನ್ ಬರ್ಗ್ Read more…

ಚಲಿಸುತ್ತಿದ್ದ ರೈಲಿಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಲಿಸುತ್ತಿದ್ದ ರೈಲಿಗೆ ಹಾರಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಾಣಾಗಿರುವ ಘಟನೆ ಉತ್ತರ ಪ್ರದೇಶದ ಆಮ್ರೋಹದಲ್ಲಿ ನಡೆದಿದೆ. 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದವಳು. ಮೃತ ವಿದ್ಯಾರ್ಥಿನಿ ಗಜರೌಲಾ Read more…

ಪರೀಕ್ಷೆಯಲ್ಲಿ ಉತ್ತರ ತೋರಿಸದ ವಿದ್ಯಾರ್ಥಿ ಮೇಲೆ ಹಲ್ಲೆ

ಚಿಂತಾಮಣಿ: ಪರೀಕ್ಷೆಯಲ್ಲಿ ಉತ್ತರ ತೋರಿಸಿಲ್ಲ ಎಂದು ವಿದ್ಯಾರ್ಥಿ ಮೇಲೆ ಮತ್ತೊಬ್ಬ ವಿದ್ಯಾರ್ಥಿ ಮತ್ತು ಆತನ ಸಹಚರರು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚೇಳೂರಿನ ಮಂಜುನಾಥ್(21) Read more…

BREAKING NEWS: ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು

ವಿಜಯಪುರ: ಶಾಲೆಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಅನಿರುದ್ಧ ಸಾಮ್ರಾಣಿ (20) ನೀರು ಪಾಲಾಗಿರುವ ಯುವಕ. Read more…

ವಿದ್ಯಾರ್ಥಿ ಮೇಲೆ ಹಲ್ಲೆ: ಶಿಕ್ಷಕ ಅಮಾನತು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಬ್ಬೂರು ಫಾರಂನಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಬಬ್ಬೂರು ಫಾರಂ ಸರ್ಕಾರಿ ಹಿರಿಯ ಪ್ರಾಥಮಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...