alex Certify Student Death | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರಿ ಶಾಲೆಯೊಂದರಲ್ಲಿ ದುರಂತ: ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿನಿ ಸಾವು

ಕಾರವಾರ: ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದಲ್ಲಿ ನಡೆದಿದೆ. ಎರಡನೇ ತರಗತಿ ವಿದ್ಯಾರ್ಥಿನಿ ಸಾನ್ವಿ Read more…

ಹೆಡ್ ಫೋನ್ ಹಾಕಿಕೊಂಡು ಮೊಬೈಲ್ ನೋಡುತ್ತ ರೈಲ್ವೆ ಟ್ರ್ಯಾಕ್ ಮೇಲೆ ಕುಳಿತಿದ್ದ ವಿದ್ಯಾರ್ಥಿ: ರೈಲು ಡಿಕ್ಕಿಯಾಗಿ ಸಾವು

ಭೋಪಾಲ್: ರೈಲ್ವೆ ಹಳಿಮೇಲೆ ಕುಳಿತು ಹೆಡ್ ಫೋನ್ ಹಾಕಿಕೊಂಡು ಮೊಬೈಲ್ ನೋಡುವುದರಲ್ಲಿ ತಲ್ಲೀನನಾಗಿದ್ದ ವಿದ್ಯಾರ್ಥಿಯೊಬ್ಬ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ದಾರುಣ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ. Read more…

BREAKING: ಪಿಕಪ್ ವಾಹನ-ಆಟೋ ಭೀಕರ ಅಪಘಾತ: ಓರ್ವ ವಿದ್ಯಾರ್ಥಿನಿ ದುರ್ಮರಣ

ಮಂಗಳೂರು: ಶಾಲಾ ಮಕ್ಕಳ ಪಿಕಪ್ ವಾಹನ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಪಾದೆ ಬಳಿ ನಡೆದಿದೆ. ದೇರಳಕಟ್ಟೆ Read more…

BREAKING NEWS: ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಬಸ್: ಓರ್ವ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ರಸ್ತೆಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆಯೇ ಸರ್ಕಾರಿ ಬಸ್ ಹರಿದಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ. 10 ವರ್ಷದ Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

ಕೋಲಾರ: ರಾಜ್ಯದಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ. ಅಡ್ಡಗಲ್ ಬಳಿ Read more…

BIG NEWS: ಶಾಲಾ ಆವರಣದಲ್ಲಿ ವಿದ್ಯುತ್ ಶಾಕ್ ಗೆ ಬಾಲಕ ಬಲಿ: 8 ಸಿಬ್ಬಂದಿಗಳು ಸಸ್ಪೆಂಡ್

ಚಿಕ್ಕಮಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿದೇಸಾಯಿ Read more…

BIG NEWS: ಗೀತಂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಸಾವು; 7 ಜನರ ವಿರುದ್ಧ ದೂರು ದಾಖಲು

ಬೆಂಗಳೂರು: ಗೀತಂ ವಿಶ್ವವಿದ್ಯಾಲಯದ ಹಾಸ್ಟೇಲ್ ನ 6ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣ ಸಂಬಂಧ 7 ಜನರ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ Read more…

BIG NEWS: ಭೀಕರ ಅಪಘಾತ; ಎಂಜಿನಿಯರಿಂಗ್ ವಿದ್ಯಾರ್ಥಿನಿ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಹಲವರು ಬಲಿಯಾಗುತ್ತಿದ್ದಾರೆ. ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ. Read more…

BREAKING : ಕೊಡಗಿನಲ್ಲಿ ಘೋರ ದುರಂತ : ನದಿಗೆ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಕೊಡಗು : ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅರ್ಜಿ ಗ್ರಾಮದ ಬರಪೊಳೆಯಲ್ಲಿ ನಡೆದಿದೆ. ಬಿಇ ವ್ಯಾಸಂಗ ಮಾಡುತ್ತಿದ್ದ Read more…

ತುಮಕೂರಿನಲ್ಲಿ ಘೋರ ಘಟನೆ : ಘಟಿಕೋತ್ಸವಕ್ಕೆ ಬಂದಿದ್ದ ವಿದ್ಯಾರ್ಥಿಗೆ ಹಾವು ಕಡಿದು ಸಾವು

ತುಮಕೂರು : ಹಾವು ಕಡಿದು ಘಟಿಕೋತ್ಸವಕ್ಕೆ ಬಂದಿದ್ದ ವಿದ್ಯಾರ್ಥಿ ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ  ಸಿದ್ದಾರ್ಥ್ ಮೆಡಿಕಲ್ ಕಾಲೇಜಿನಲ್ಲಿ ಘಟಿಕೋತ್ಸವ ನಡೆದಿತ್ತು, ಇದರಲ್ಲಿ ಕೇರಳ ಮೂಲಕ ಆದಿತ್ Read more…

ರಾಯಚೂರಿನಲ್ಲಿ ಬಿಎಡ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು : ರೈಲ್ವೆ ಹಳಿ ಬಳಿ ಶವ ಪತ್ತೆ

ರಾಯಚೂರು : ರಾಯಚೂರಿನಲ್ಲಿ ಬಿಎಡ್ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ರೈಲ್ವೆ ಹಳಿ ಬಳಿ ಶವ ಪತ್ತೆಯಾಗಿದೆ. ಮೃತರನ್ನು ಹನುಮಂತ (23) ಎಂದು ಗುರುತಿಸಲಾಗಿದೆ. ಈತ ಖಾಸಗಿ ಕಾಲೇಜೊಂದರಲ್ಲಿ ಬಿಎಸ್ Read more…

BIG NEWS: ಕುಸಿದು ಬಿದ್ದ ವಸತಿ ಶಾಲೆ ನೀರಿನ ಟ್ಯಾಂಕ್; ವಿದ್ಯಾರ್ಥಿ ದುರ್ಮರಣ

ರಾಮನಗರ: ಮೊರಾರ್ಜಿ ವಸತಿ ಶಾಲೆಯ ನೀರಿನ ಟ್ಯಾಂಕ್ ಗೋಡೆ ಕುಸಿದು ಬಿದ್ದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ದಾರುಣ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. 12 ವರ್ಷದ ವಿದ್ಯಾರ್ಥಿ ಕೌಶಿಕ್ ಮೃತ Read more…

BREAKING : ರಾಯಚೂರಿನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ರಾಯಚೂರು : ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಯಚೂರಿನ ಕೊತ್ತದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ಮಲ್ಲೇಶ್ (18) ಎಂದು ಗುರುತಿಸಲಾಗಿದೆ. ರಾಯಚೂರು ನಗರದ Read more…

BREAKING : ‘KSRTC’ ಬಸ್ ಹಾಗೂ ಬೈಕ್ ನಡುವೆ ಅಪಘಾತ : ವಿದ್ಯಾರ್ಥಿ ಸ್ಥಳದಲ್ಲೇ ಸಾವು

ರಾಮನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ಮಾಗಡಿ ತಾಲೂಕಿನ ಜೋಡಟ್ಟಿ ಗ್ರಾಮದಲ್ಲಿ ಈ Read more…

BIG NEWS: ವಿದ್ಯಾರ್ಥಿ ಸಾವು ಪ್ರಕರಣ; ಸ್ಪಷ್ಟನೆ ನೀಡಿದ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯ

ಬೆಂಗಳೂರು: ಪ್ರತಿಭಟನಾನಿರತ ವಿದ್ಯಾರ್ಥಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯ ಸ್ಪಷ್ಟನೆ ನೀಡಿದ್ದು, ಪ್ರತಿಭಟನೆ ವೇಳೆ ಆತ ಮೃತಪಟ್ಟಿಲ್ಲ ಎಂದು ತಿಳಿಸಿದೆ. ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ Read more…

BIG NEWS: ಪ್ರತಿಭಟನಾ ನಿರತ ವಿದ್ಯಾರ್ಥಿ ಸಾವು; ಅಜೀಂ ಪ್ರೇಮ್ ಜಿ ವಿವಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಧರಣಿ ನಿರತ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಭಿಷೇಕ್ (23) Read more…

BIG NEWS: ಭೀಕರ ಅಪಘಾತ; ಓರ್ವ ವಿದ್ಯಾರ್ಥಿನಿ ದುರ್ಮರಣ; ಇಬ್ಬರ ಸ್ಥಿತಿ ಗಂಭೀರ

ಬೆಳಗಾವಿ: ಬಸ್ ವ್ಯವಸ್ಥೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿ ವಾಪಸ್ ಆಗುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ ಹೊಡೆದು ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ Read more…

BIG NEWS: ವಿದ್ಯಾರ್ಥಿನಿ ಮೇಲೆ ಹರಿದ ಟಿಪ್ಪರ್ ಲಾರಿ; ಸ್ಥಳದಲ್ಲೇ ದುರ್ಮರಣ; ಇಬ್ಬರಿಗೆ ಗಾಯ

ಶಿವಮೊಗ್ಗ: ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿನಿಯರ ಮೇಲೆಯೇ ಹರಿದು ಹೋಗಿದ್ದು, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಣ್ಣಮನೆ ಸೇತುವೆ Read more…

BIG NEWS: ಕಲ್ಲು ಕ್ವಾರಿಯಲ್ಲಿ ಈಜಲು ಹೋದ ವಿದ್ಯಾರ್ಥಿ ದುರ್ಮರಣ

ಬೆಂಗಳೂರು: ಕಲ್ಲು ಕ್ವಾರಿ ಹೊಂಡದಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. 16 ವರ್ಷದ ಪವನ್ ಮೃತ ಬಾಲಕ. ದಾಬಸ್ ಪೇಟೆಯ Read more…

BIG NEWS: ಚಿರತೆ ದಾಳಿ; ಕಾಲೇಜು ವಿದ್ಯಾರ್ಥಿ ಸಾವು

ಮೈಸೂರು: ಚಿರತೆ ದಾಳಿಗೆ ಕಾಲೇಜು ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಮಲ್ಲಿಕಾರ್ಜುನ ಬೆಟ್ಟದಲ್ಲಿ ನಡೆದಿದೆ. ಮಂಜುನಾಥ್ (20) ಮೃತ ವಿದ್ಯಾರ್ಥಿ. ಎಂ.ಎಲ್. ಹುಂಡಿ Read more…

BIG NEWS: ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿ; ಎಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

ಕಾರವಾರ: ಭೀಕರ ಕಾರು ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮಹಮ್ಮದ್ ಉನೈಸ್ ಅಮ್ಜೆಡ್ Read more…

SHOCKING NEWS: ಕಬಡ್ಡಿ ಆಡುತ್ತಲೇ ಹೃದಯಾಘಾತಕ್ಕೀಡಾದ ವಿದ್ಯಾರ್ಥಿ; ಅಖಾಡದಲ್ಲಿಯೇ ದುರ್ಮರಣ

ಚೆನ್ನೈ: ಇತ್ತೀಚೆಗೆ ಕಿಕ್ ಬಾಕ್ಸಿಂಗ್ ಸ್ಪರ್ಧೆ ವೇಳೆಯೇ ಕ್ರೀಡಾಪಟು ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಕಬಡ್ಡಿ ಪಂದ್ಯಾವಳಿಯಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ Read more…

BIG NEWS: ವಿದ್ಯುತ್ ತಂತಿ ತಗುಲಿ ಶಾಲೆಯಲ್ಲಿ ಮೃತಪಟ್ಟ ವಿದ್ಯಾರ್ಥಿನಿ; ಹೆಡ್ ಮಾಸ್ಟರ್ ಸಸ್ಪೆಂಡ್

ಬೆಳಗಾವಿ: ಶಾಲೆಗೆ ಬಂದ ವಿದ್ಯಾರ್ಥಿನಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಡೋಣೆವಾಡಿಯಲ್ಲಿ ನಡೆದಿದೆ. ಅನುಷ್ಕಾ ಸದಾಶಿವ ಬೆಂಡೆ (9) ಮೃತ Read more…

BIG NEWS: ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಬೈಕ್; ಕಾಲೇಜು ವಿದ್ಯಾರ್ಥಿ ದುರ್ಮರಣ

ಬೆಂಗಳೂರು: ತಂದೆ ಹಾಗೂ ಮಗ ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಂದೆ ಗಂಭೀರವಾಗಿ ಗಾಯಗೊಂಡಿರುವ Read more…

SHOCKING NEWS: ವಿದ್ಯಾರ್ಥಿ ಮೇಲೆ ಹರಿದ ಟ್ರ್ಯಾಕ್ಟರ್; ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

ಕೊಪ್ಪಳ: ಹಾಸ್ಟೆಲ್ ಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಬ್ಬರ ಮೇಲೆ ಟ್ರ್ಯಾಕ್ಟರ್ ಹರಿದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆ ಕವಲೂರು ಗ್ರಾಮದ Read more…

ಧ್ವಜಾರೋಹಣ ಕಂಬ ನೆಡುವಾಗ ವಿದ್ಯಾರ್ಥಿ ದುರ್ಮರಣ ಪ್ರಕರಣ; ಸರ್ಕಾರದಿಂದಲೇ ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚ

ಬೆಂಗಳೂರು: 75 ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಶಾಲೆಯಲ್ಲಿ ಧ್ವಜಾರೋಹಣ ಮಾಡಲು ಕಂಬ ನೆಡುವಾಗ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...