alex Certify Student | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಹಾವು ಕಚ್ಚಿದ್ದರೂ ಸಕಾಲಕ್ಕೆ ಸಿಗದ ಚಿಕಿತ್ಸೆ; ಕಾಲೇಜು ವಿದ್ಯಾರ್ಥಿನಿ ದುರಂತ ಸಾವು

ಮನೆಯಲ್ಲಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ರಾತ್ರಿ ಹಾವು ಕಚ್ಚಿದ್ದು, ಆದರೆ ಕಚ್ಚಿದ್ದು ಹಾವು ಹೌದೋ ಅಲ್ಲವೋ ಎಂಬ ಗೊಂದಲದಲ್ಲಿ ಪೋಷಕರು ಆಕೆಗೆ ಸಕಾಲಕ್ಕೆ ಚಿಕಿತ್ಸೆ ಕೊಡಿಸದ ಕಾರಣ ದುರಂತ Read more…

ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಏಕಕಾಲದಲ್ಲಿ ಎರಡು ‘ಪದವಿ’ ಪಡೆಯಲು ಅವಕಾಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿ (ನ್ಯಾಕ್), ಮುಕ್ತ ವಿವಿಗೆ ಎ ಪ್ಲಸ್ ಮಾನ್ಯತೆ ನೀಡಿದ್ದು, Read more…

SSLC ವಿದ್ಯಾರ್ಥಿಗಳೇ ಗಮನಿಸಿ: ಮರು ಮೌಲ್ಯಮಾಪನ ಅವಧಿ ಮತ್ತೊಮ್ಮೆ ವಿಸ್ತರಣೆ

ಈ ಬಾರಿಯ 10ನೇ ತರಗತಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪೂರಕ ಪರೀಕ್ಷೆಗೆ ನೋಂದಣಿ, ಉತ್ತರ ಪತ್ರಿಕೆಗಳ ಮರು ಎಣಿಕೆ ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ Read more…

SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ…!

ಈ ಬಾರಿಯ 10ನೇ ತರಗತಿ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಒಂದು ಇಲ್ಲಿದೆ. ಪೂರಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ನೋಂದಣಿ ಮತ್ತು ಉತ್ತರ Read more…

CET ಪರೀಕ್ಷೆ: ಅರ್ಜಿ ಸಲ್ಲಿಕೆ – ಶುಲ್ಕ ಪಾವತಿ ಕುರಿತು ಇಲ್ಲಿದೆ ಮಾಹಿತಿ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಲು ಮೇ 11 Read more…

ಕಡು ಬಡತನದಲ್ಲೂ ಅರಳಿದ ಪ್ರತಿಭೆ: 625ಕ್ಕೆ 625 ಅಂಕ ಪಡೆದ ಅನುಪಮಾ ರಾಜ್ಯಕ್ಕೆ ‘ಟಾಪರ್’

ಈ ಬಾರಿಯ 10ನೇ ತರಗತಿ ಫಲಿತಾಂಶ ಸೋಮವಾರದಂದು ಪ್ರಕಟವಾಗಿದ್ದು, ಒಟ್ಟಾರೆ ಶೇ.83.83 ರಷ್ಟು ಫಲಿತಾಂಶ ಬಂದಿದೆ. ಟಾಪ್ 3 ಜಿಲ್ಲೆಗಳಲ್ಲಿ ಚಿತ್ರದುರ್ಗ ಮೊದಲ ಸ್ಥಾನದಲ್ಲಿದ್ದು, ನಂತರದ ಸ್ಥಾನದಲ್ಲಿ ಮಂಡ್ಯ Read more…

ತಂದೆ ಸಾವಿನ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಶೇ. 70ರಷ್ಟು ಅಂಕ

ಶಿವಮೊಗ್ಗ: ತಂದೆ ಸಾವಿನ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಶೇಕಡ 70ರಷ್ಟು ಅಂಕ ಗಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿನಿ Read more…

ಮೋದಿ ಫೋಟೋಶೂಟ್ ಮಾಡಿಸಲು ಎಷ್ಟೆಲ್ಲಾ ಕಸರತ್ತು….! ವಿಡಿಯೋ ಟ್ವೀಟ್‌ ಮಾಡಿ ಕಾಂಗ್ರೆಸ್‌ ವ್ಯಂಗ್ಯ

ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ  ನರೇಂದ್ರ  ಮೋದಿಯವರು ಕರ್ನಾಟಕಕ್ಕೆ  ಆಗಮಿಸಿದ್ದ ವೇಳೆ   ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ರೋಡ್‌ ಶೋ ನಡೆಸಿದ್ದರು. ಆಪಾರ ಸಂಖ್ಯೆಯಲ್ಲಿ ಈ ರೋಡ್‌ ಶೋ Read more…

ಇಂದು ಬೆಳಿಗ್ಗೆ 10 ಗಂಟೆಗೆ SSLC ರಿಸಲ್ಟ್; ಫಲಿತಾಂಶ ವೀಕ್ಷಿಸಲು ಇಲ್ಲಿದೆ ಲಿಂಕ್

ಈ ಬಾರಿಯ 10ನೇ ತರಗತಿಯ ಫಲಿತಾಂಶವನ್ನು ಇಂದು ಬೆಳಿಗ್ಗೆ 10 ಗಂಟೆಗೆ ಪ್ರಕಟಿಸಲಾಗುತ್ತಿದ್ದು, ವಿದ್ಯಾರ್ಥಿಗಳು, ಪೋಷಕರು ಕಾತರದಿಂದ ಕಾಯುತ್ತಿದ್ದಾರೆ. ಮುಂದಿನ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ Read more…

ಇಂದು NEET ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ವೈದ್ಯ ಮತ್ತು ದಂತ ವೈದ್ಯ ಕೋರ್ಸ್ ಗಳ ಪ್ರವೇಶಕ್ಕಾಗಿ ಇಂದು ಕರ್ನಾಟಕವೂ ಸೇರಿದಂತೆ ಎಲ್ಲ ರಾಜ್ಯಗಳಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಮಹತ್ವದ Read more…

BIG NEWS: ಮಳೆಗಾಲದೊಳಗೆ ವಿದ್ಯಾರ್ಥಿಗಳಿಗೆ 2ನೇ ಯೂನಿಫಾರ್ಮ್ ಸಿಗೋದು ‘ಡೌಟ್’

ಈ ಬಾರಿಯ ಶೈಕ್ಷಣಿಕ ವರ್ಷ ಮೇ 29 ರಿಂದ ಆರಂಭವಾಗಲಿದ್ದು, ಈ ವೇಳೆಗೆ ವಿದ್ಯಾರ್ಥಿಗಳಿಗೆ ಮೊದಲ ಜೊತೆ ಸಮವಸ್ತ್ರ ಸಿಗುವ ನಿರೀಕ್ಷೆ ಇದೆ. 1 ರಿಂದ 10ನೇ ತರಗತಿ Read more…

ಇತಿಹಾಸದಲ್ಲೇ ಮೊದಲ ಬಾರಿಗೆ ಸಿಇಟಿಗೆ ದಾಖಲೆ ಸಂಖ್ಯೆ ಅಭ್ಯರ್ಥಿಗಳ ನೋಂದಣಿ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆ ಸಂಖ್ಯೆಯ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಬಾರಿ ಸಿಇಟಿಗೆ 2.55 Read more…

ಶಾಲಾ ಮಕ್ಕಳಿಗೆ ಆಧಾರ್ ನೋಂದಣಿ ಕಡ್ಡಾಯ: ಶೇ. 60ರಷ್ಟು ಆಧಾರ್ ಜೋಡಣೆ ಪೂರ್ಣ

ಬೆಂಗಳೂರು: ಶಾಲಾ ಮಕ್ಕಳಿಗೆ ಆಧಾರ್ ನೋಂದಣಿ ಕಡ್ಡಾಯಗೊಳಿಸಿದ್ದು, ವಿದ್ಯಾರ್ಥಿಗಳ ಆಧಾರ್ ಜೋಡಣೆ ಶೇಕಡ 60ರಷ್ಟು ಪೂರ್ಣಗೊಂಡಿದೆ. ವಿದ್ಯಾರ್ಥಿಗಳಿಗೆ ಸಿಗುವ ಬಹುತೇಕ ಸೌಲಭ್ಯಗಳಿಗೆ ಆಧಾರ್ ಜೋಡಣೆ ಕಡ್ಡಾಯವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ Read more…

‘ಮನ್ ಕೀ ಬಾತ್’ ಕೇಳಲು ಬಾರದ ವಿದ್ಯಾರ್ಥಿಗಳಿಗೆ 100 ರೂಪಾಯಿ ದಂಡ….!

ಪ್ರಧಾನಿ ನರೇಂದ್ರ ಮೋದಿಯವರು ನಡೆಸಿಕೊಡುವ ‘ಮನ್ ಕೀ ಬಾತ್’ ಈಗಾಗಲೇ ನೂರು ಸಂಚಿಕೆಗಳನ್ನು ಪೂರೈಸಿದೆ. ಏಪ್ರಿಲ್ 30 ರಂದು 100ನೇ ಕಂತು ಪ್ರಸಾರವಾಗಿದ್ದು, ಇದನ್ನು ಕೋಟ್ಯಾಂತರ ಮಂದಿ ಆಲಿಸಿದ್ದಾರೆ. Read more…

ಫೇಲ್ ಆಗಿದ್ದ ವಿದ್ಯಾರ್ಥಿನಿಗೆ ಮರು ಮೌಲ್ಯಮಾಪನದಲ್ಲಿ 94 ಅಂಕ….!

ವಿದ್ಯಾರ್ಥಿ ಜೀವನದಲ್ಲಿ ಪರೀಕ್ಷೆ ಒಂದು ಪ್ರಮುಖ ಘಟ್ಟ. ಉತ್ತಮ ಅಂಕ ಗಳಿಸಬೇಕೆಂಬ ಕಾರಣಕ್ಕೆ ವರ್ಷಪೂರ್ತಿ ಕಷ್ಟಪಟ್ಟು ಓದುವ ವಿದ್ಯಾರ್ಥಿಗಳಿಗೆ ಮೌಲ್ಯಮಾಪನದ ವೇಳೆ ಒಂದಷ್ಟು ಎಡವಟ್ಟಾದರೂ ಅಪಾರ ನಷ್ಟ. ಅಂತವುದೇ Read more…

ವಿದ್ಯಾರ್ಥಿಗಳೇ ಗಮನಿಸಿ: ಬಸ್ ಪಾಸ್ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪದವಿ, ಸ್ನಾತಕೋತ್ತರ, ಡಿಪ್ಲೋಮೋ, ಬಿ ಫಾರ್ಮಾ ಮತ್ತು ವಿವಿಧ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿದೆ. ವಿದ್ಯಾರ್ಥಿಗಳು Read more…

ಫಲಿತಾಂಶದ ನಿರೀಕ್ಷೆಯಲ್ಲಿರುವ SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿಯ 10 ನೇ ತರಗತಿ ಪರೀಕ್ಷೆ ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ ರಾಜ್ಯದ 3,305 ಕೇಂದ್ರಗಳಲ್ಲಿ ಸುಗಮವಾಗಿ ನಡೆದಿತ್ತು. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು Read more…

ಪ್ರಧಾನಿ ರೋಡ್ ಶೋ ದಿನದಂದೇ ನೀಟ್ ಎಕ್ಸಾಂ; ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಗಮನಕ್ಕಿರಲಿ ಈ ವಿಷಯ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಮೇ 7 ರಂದು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಅದೇ ದಿನ ನೀಟ್ ಎಕ್ಸಾಂ ಕೂಡ Read more…

ಬಯಲಾಯ್ತು ಮೌಲ್ಯಮಾಪಕರ ಬೇಜವಾಬ್ದಾರಿ: ಫಲಿತಾಂಶದ ವೇಳೆ 37 ಅಂಕ ಪಡೆದಿದ್ದ ವಿದ್ಯಾರ್ಥಿನಿಗೆ 97 ಅಂಕ

ಧಾರವಾಡ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾದಾಗ 37 ಅಂಕ ಪಡೆದಿದ್ದ ವಿದ್ಯಾರ್ಥಿನಿ ಈಗ 97 ಅಂಕ ಗಳಿಸಿದ್ದಾಳೆ. ಇದರಿಂದಾಗಿ ಉತ್ತರ ಪತ್ರಿಕೆ ಮೌಲ್ಯಮಾಪಕರ ನಿರ್ಲಕ್ಷ್ಯ ಮತ್ತೊಮ್ಮೆ ಬಯಲಾದಂತಾಗಿದೆ. Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಲಾಗಿದೆ. 2022 -23ನೇ ಸಾಲಿನ ಮಾರ್ಚ್ ಅಂತ್ಯದವರೆಗೆ ಬಸ್ ಪಾಸ್ ಪಡೆದುಕೊಂಡಿರುವ ಪದವಿ, ಸ್ನಾತಕೋತ್ತರ ಪದವಿ, ಬಿ ಫಾರ್ಮ್, ಡಿಪ್ಲೊಮಾ Read more…

NEET ಬರೆಯಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ವೈದ್ಯಕೀಯ ಸೀಟುಗಳ ಹಂಚಿಕೆಗಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ಬಾರಿಯ ನೀಟ್ Read more…

SHOCKING: ಕಾಲೇಜು ಫೆಸ್ಟ್ ವೇಳೆ ಚಾಕುವಿನಿಂದ ಇರಿದು ವಿದ್ಯಾರ್ಥಿ ಹತ್ಯೆ

ಬೆಂಗಳೂರು: ಬೆಂಗಳೂರಿನ ರೇವಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ರಾತ್ರಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ(24) Read more…

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ; ಸುದ್ದಿ ತಿಳಿದು ತಾನೂ ವಿಷ ಸೇವಿಸಿದ ಗೆಳತಿ

ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸುದ್ದಿ ತಿಳಿದು ಫೇಲ್ ಆಗಿದ್ದ ಆಕೆಯ ಗೆಳತಿ ಕೂಡ ವಿಷ ಸೇವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಕಳಸ Read more…

Watch Video | ತುಂಬಿದ ತರಗತಿಯಲ್ಲಿ ವಿದ್ಯಾರ್ಥಿಗೆ ಅವಮಾನ ಮಾಡಿದ ಪ್ರಾಧ್ಯಾಪಕ

ತುಂಬಿದ ತರಗತಿಯಲ್ಲಿ ತಮ್ಮ ವಿದ್ಯಾರ್ಥಿಯೊಬ್ಬನನ್ನು ಅಲಹಾಬಾದ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರು ಅವಮಾನ ಮಾಡಿದ ವಿಡಿಯೋವೊಂದು ವೈರಲ್‌ ಆಗಿದೆ. ತಾನು ಕೊಟ್ಟ ಶಿಕ್ಷೆಯನ್ನು ಸರಿಯಾಗಿ ಪಾಲಿಸಲಿಲ್ಲ ಎಂಬ ಕಾರಣಕ್ಕೆ ಸಿಟ್ಟುಗೊಂಡ ಪ್ರಾಧ್ಯಾಪಕ Read more…

SSLC ಪರೀಕ್ಷೆ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಈ ಬಾರಿಯ 10ನೇ ತರಗತಿ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ವಿದ್ಯಾರ್ಥಿಗಳು ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಏಪ್ರಿಲ್ 24 ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ Read more…

600 ಕ್ಕೆ 600 ಅಂಕ ಪಡೆದ ಅನನ್ಯಾಗೆ 3 ಲಕ್ಷ ರೂ. ಬಹುಮಾನ, ಉಚಿತ ಶಿಕ್ಷಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿನಿ ಅನನ್ಯಾ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಆಳ್ವಾಸ್ ಕಾಲೇಜಿನ ಅನನ್ಯಾ Read more…

BIG NEWS: ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಚಾಮರಾಜನಗರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜೆ ಎಸ್ ಎಸ್ ಪಿಯು ಕಾಲೇಜು ವಿದ್ಯಾರ್ಥಿನಿ ವಿಜಯಲಕ್ಷ್ಮಿ Read more…

ದ್ವಿತೀಯ ಪಿಯು ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಜೀವನದ ಪ್ರಮುಖ ಘಟ್ಟ ಎಂದೇ ಪರಿಗಣಿಸಲ್ಪಡುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, Read more…

ಮಧ್ಯಾಹ್ನದ ‘ಬಿಸಿಯೂಟ’ ಹಾಗೂ ‘ಕ್ಷೀರ ಭಾಗ್ಯ’ ಯೋಜನೆ ಕುರಿತಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸೂಚನೆ

2023 – 24ನೇ ಸಾಲಿನ ಶೈಕ್ಷಣಿಕ ವರ್ಷ ಮೇ 29 ರಿಂದ ಆರಂಭವಾಗುತ್ತಿದ್ದು, ಇದಕ್ಕೆ ಪೂರ್ವಭಾವಿಯಾಗಿ ಶಿಕ್ಷಣ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಶಾಲಾರಂಭದ ಮೊದಲ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಾಲಾರಂಭದ ಮೊದಲ ದಿನವೇ ‘ಯೂನಿಫಾರಂ’

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಪ್ರತಿ ಬಾರಿಯೂ ವಿಳಂಬವಾಗಿ ಲಭ್ಯವಾಗುತ್ತಿದ್ದ ಶಾಲಾ ಸಮವಸ್ತ್ರ ಈ ಶೈಕ್ಷಣಿಕ ವರ್ಷದಲ್ಲಿ ಶಾಲೆ ಆರಂಭದ ಮೊದಲ ದಿನವೇ ಸಿಗಲಿದೆ. ಶಿಕ್ಷಣ ಇಲಾಖೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...