alex Certify Student | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ತಂದೆ ಸಾವಿನ ನೋವಿನಲ್ಲೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿರುವ ನಡುವೆ ಲಾಕ್ ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ 10ನೇ ತರಗತಿ ಪರೀಕ್ಷೆಗಳು ನಡೆಯುತ್ತಿವೆ. ಇದರ ಮಧ್ಯೆ ವಿದ್ಯಾರ್ಥಿಯೊಬ್ಬ ತನ್ನ ತಂದೆ ಸಾವನ್ನಪ್ಪಿದ ನೋವಿನಲ್ಲೂ ಪರೀಕ್ಷೆ Read more…

ಆನ್ಲೈನ್ ಕ್ಲಾಸ್ ನಲ್ಲಿ ಉಪನ್ಯಾಸಕಿ ಪಾಠ, ವಿದ್ಯಾರ್ಥಿ ಮಾಡಿದ್ದೇನು ಗೊತ್ತಾ…?

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಆನ್ಲೈನ್ ಕ್ಲಾಸ್ ನಡೆಸಲಾಗುತ್ತಿದ್ದು, ಈ ವೇಳೆ ವಿದ್ಯಾರ್ಥಿಯೊಬ್ಬ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಆನೇಕಲ್ ತಾಲೂಕು ಜಿಗಣಿ ಹೋಬಳಿಯಲ್ಲಿರುವ ಆಯುರ್ವೇದಿಕ್ ಮೆಡಿಕಲ್ Read more…

ನಾಳೆಯಿಂದ ‘SSLC’ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಶಾಕ್

ಕೋಲಾರ: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ನಾಳೆ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ಬಾಲಮಂದಿರದಲ್ಲಿದ್ದ ವಿದ್ಯಾರ್ಥಿನಿಗೆ Read more…

ಜುಲೈನಲ್ಲಿ NEET – JEE ಪರೀಕ್ಷೆ ನಡೆಯುವುದು ಅನುಮಾನ…!

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಸಾರ್ವಜನಿಕರ ಬದುಕನ್ನು ಮಾತ್ರವಲ್ಲ ವಿದ್ಯಾರ್ಥಿಗಳ ಭವಿಷ್ಯವನ್ನೂ ಮುಸುಕಾಗಿಸಿದೆ. ಕೊರೊನಾ ಕಾರಣಕ್ಕೆ ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ -ಕಾಲೇಜುಗಳು ಬಂದ್ Read more…

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಫೋಟೋ ವಿಶೇಷತೆ ಏನು ಗೊತ್ತಾ…?

ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಒಂದು ಫುಲ್ ವೈರಲ್ ಆಗಿದ್ದು, ಬಹಳಷ್ಟು ಮಂದಿ ಶೇರ್ ಮಾಡಿದ್ದಾರೆ. ಅಷ್ಟಕ್ಕೂ ಈ ಫೋಟೋದ ವಿಶೇಷತೆ ಕೇಳಿದರೆ ನಿಮ್ಮ ಮುಖದಲ್ಲಿ ನಗು ಮೂಡದೆ ಇರಲಾರದು. Read more…

‘ಪಿಯುಸಿ’ ಇಂಗ್ಲಿಷ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಗುರುವಾರದಂದು ನಡೆಸಲಾಗಿತ್ತು. ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಪದವಿ ಪೂರ್ವ Read more…

‘ಪರೀಕ್ಷೆ’ಯ ಮಾಹಿತಿಯೇ ಇರಲಿಲ್ಲ ಈ ವಿದ್ಯಾರ್ಥಿಗೆ…!

ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಜೂನ್ 18 ರ ಗುರುವಾರದಂದು ನಡೆಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಪರೀಕ್ಷೆ ಸಂದರ್ಭದಲ್ಲಿ ಹಲವು ಕ್ರಮಗಳನ್ನು Read more…

KSRTC ಬಸ್ ನಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಉಚಿತ ಪ್ರಯಾಣ ಕುರಿತಂತೆ ಇಲ್ಲಿದೆ ಮಾಹಿತಿ

ಲಾಕ್ ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಈಗ ನಿಗದಿಪಡಿಸಲಾಗಿದ್ದು, ಜೂನ್ 25 ರಿಂದ ಜುಲೈ 4ರವರೆಗೆ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚಿನ Read more…

SSLC ಪರೀಕ್ಷೆಗೆ ರೆಡಿಯಾಗುತ್ತಿದ್ದ ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್: ಸಂಪರ್ಕದಲ್ಲಿದ್ದ 55 ಮಂದಿಗೆ ಕ್ವಾರಂಟೈನ್

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್ ವರದಿ ಬಂದ ಹಿನ್ನಲೆಯಲ್ಲಿ ಆತ ವಾಸವಾಗಿದ್ದ ಕೆ. ದಾಸರಹಳ್ಳಿ ಗ್ರಾಮವನ್ನು Read more…

ದಕ್ಷಿಣ ಭಾರತದ ಏಕೈಕ ಕೊರೋನಾ ಮುಕ್ತ ಜಿಲ್ಲೆ ಚಾಮರಾಜನಗರದಲ್ಲೂ ಸೋಂಕು…?

ದಕ್ಷಿಣ ಭಾರತದ ಏಕೈಕ ಕೋರೋನಾ ಮುಕ್ತ ಜಿಲ್ಲೆಯಾಗಿರುವ ರಾಜ್ಯದ ಚಾಮರಾಜನಗರ ಜಿಲ್ಲೆಯಲ್ಲಿ ಯುವಕನೊಬ್ಬನಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ ಎನ್ನಲಾಗಿದೆ. ಚಾಮರಾಜನಗರದಲ್ಲಿ ಇದುವರೆಗೆ ಒಂದೇ ಒಂದು ಕೊರೋನಾ ಪಾಸಿಟಿವ್ Read more…

BIG NEWS: ಇಂದಿನಿಂದ ಬಾಗಿಲು ತೆರೆಯಲಿವೆ ಶಾಲೆಗಳು…!

ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಕಳೆದ ಎರಡೂವರೆ ತಿಂಗಳುಗಳಿಂದ ಮುಚ್ಚಲಾಗಿದ್ದ ಶಾಲೆಗಳು ಇಂದಿನಿಂದ ಬಾಗಿಲು ತೆರೆಯಲಿವೆ. ಶಾಲೆಗಳು ತೆರೆದರೂ ವಿದ್ಯಾರ್ಥಿಗಳು ಬರುವುದಿಲ್ಲ. ಬದಲಾಗಿ Read more…

ಪಿಯು ಇಂಗ್ಲಿಷ್ ಪರೀಕ್ಷೆ ಬರೆಯಲು ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿತ್ತು. ಹೀಗಾಗಿ ಬಾಕಿ ಉಳಿದಿದ್ದ ಪಿಯುಸಿ ಇಂಗ್ಲೀಷ್ Read more…

ಶಾಕಿಂಗ್ ಸುದ್ದಿ: ಆನ್ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಕೊರೊನಾ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ಡೌನ್ ಜಾರಿಯಲ್ಲಿರುವ ಕಾರಣ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಪಾಠ ಮಾಡಲಾಗುತ್ತಿದೆ. ಆದರೆ ಆನ್ಲೈನ್ ತರಗತಿಗಳಿಗೆ Read more…

ಶಾಲಾ – ಕಾಲೇಜು ಆರಂಭದ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಕಳೆದ ಮಧ್ಯರಾತ್ರಿಯಿಂದ ದೇಶದಾದ್ಯಂತ 5ನೇ ಹಂತದ ಲಾಕ್ ಡೌನ್ ಜಾರಿಯಾಗಿದ್ದು, ಜೂನ್ 31ರವರೆಗೆ ಇದು ಮುಂದುವರಿಯಲಿದೆ. ಈ ಲಾಕ್ ಡೌನ್ ನಲ್ಲಿ ಕೇಂದ್ರ ಸರ್ಕಾರ ಸಾಕಷ್ಟು ಸಡಿಲಿಕೆಗಳನ್ನು ನೀಡಿದ್ದು, Read more…

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಲಾಕ್ಡೌನ್ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಯನ್ನು ಈಗ ನಿಗದಿಪಡಿಸಲಾಗಿದ್ದು, ಹತ್ತನೇ ತರಗತಿ ಪರೀಕ್ಷೆಗಳು ಜೂನ್ 25ರಿಂದ ಆರಂಭವಾಗಲಿದ್ದು, ಪಿಯುಸಿ ಪರೀಕ್ಷೆ ಜೂನ್ 18ರಂದು ನಡೆಯಲಿದೆ. Read more…

ಪದವಿ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್

ಪದವಿ ಹೊಂದಲು ಬಯಸುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಭರ್ಜರಿ ಸಿಹಿಸುದ್ದಿ ನೀಡಿದೆ. ಏಕಕಾಲದಲ್ಲಿ ಎರಡು ಪದವಿ ಪಡೆಯಲು ಈಗ ಅವಕಾಶ ಕಲ್ಪಿಸಲಾಗುತ್ತಿದೆ. ವಿದ್ಯಾರ್ಥಿಗಳು ಒಂದು ಪದವಿಯನ್ನು Read more…

ಶೈಕ್ಷಣಿಕ ಸಾಲ ಪಡೆದು ಶಿಕ್ಷಣ ಪೂರೈಸಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಶೈಕ್ಷಣಿಕ ಸಾಲ ಪಡೆದು ಶಿಕ್ಷಣ ಪೂರೈಸಿದ್ದ ವಿದ್ಯಾರ್ಥಿಗಳಿಗೆ ಹರಿಯಾಣ ಸರ್ಕಾರ ಸಿಹಿ ಸುದ್ದಿ ನೀಡಿದೆ. ಈ ಸಾಲದ ಮೇಲಿನ ಮೂರು ತಿಂಗಳ ಬಡ್ಡಿಯನ್ನು ಭರಿಸಲು ಸರ್ಕಾರ ತೀರ್ಮಾನಿಸಿದೆ. ಹರಿಯಾಣ Read more…

MCA ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಎಂಸಿಎ (ಮಾಸ್ಟರ್ ಇನ್ ಕಂಪ್ಯೂಟರ್ ಅಪ್ಲಿಕೇಶನ್ಸ್) ವ್ಯಾಸಂಗ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಮೂರು ವರ್ಷಗಳಿದ್ದ ಈ Read more…

NCTE ಮಾನ್ಯತೆ ಪಡೆಯದ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಭರ್ಜರಿ ಬಂಪರ್ ಸುದ್ದಿ

ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ ಅನುಮತಿ ಪಡೆಯದೆ ದೇಶದಾದ್ಯಂತ ನಡೆಸಲಾಗುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಕೋರ್ಸ್ ಮಾಡಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಬಂಪರ್ ಸುದ್ದಿಯೊಂದು ಇಲ್ಲಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂತಹ ಕೋರ್ಸ್ Read more…

ಲಾಕ್ ಡೌನ್ ಸಂದರ್ಭದಲ್ಲಿ ಓದಿದ ಶಾಲೆ ದುರಸ್ತಿ ಮಾಡಿಸಿದ ಟೆಕ್ಕಿ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಬಹುತೇಕ ಎಲ್ಲ ಚಟುವಟಿಕೆಗಳು ಬಂದ್ ಆಗಿದ್ದವು. ಈ ಸಂದರ್ಭದಲ್ಲಿ ಬಹುತೇಕರು ಟಿವಿ ವೀಕ್ಷಿಸುವ ಅಥವಾ ಗೇಮ್ ಆಡುವುದರ Read more…

CBSE 9 & 11 ನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡವರಿಗೆ ಬಂಪರ್

ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿ.ಬಿ.ಎಸ್.ಇ) 9 ಮತ್ತು 11 ನೇ ತರಗತಿ ಪರೀಕ್ಷೆಯಲ್ಲಿ ಪ್ರಸಕ್ತ ವರ್ಷ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಭರ್ಜರಿ ಬಂಪರ್ ಅವಕಾಶವೊಂದನ್ನು ನೀಡಲು ನಿರ್ಧರಿಸಿದೆ. ಈ Read more…

ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ: ಸಿಇಟಿ ಪರೀಕ್ಷೆಗೆ ದಿನಾಂಕ ಪ್ರಕಟ

ಕೊರೊನಾ ವೈರಸ್‌ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್‌ ಡೌನ್‌ ಜಾರಿಗೊಳಿಸಿದ್ದರಿಂದ ದ್ವಿತೀಯ ಪಿಯುಸಿ ಇಂಗ್ಲೀಷ್‌ ವಿಷಯದ ಪರೀಕ್ಷೆ ಮುಂದೂಡಲಾಗಿತ್ತು. ಅಲ್ಲದೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯೂ ಮುಂದೂಡಿಕೆಯಾಗಿತ್ತು. Read more…

ಬ್ರೇಕಿಂಗ್‌ ನ್ಯೂಸ್:‌ ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ – ಲಾಕ್‌ ಡೌನ್‌ ಕುರಿತು ಮಹತ್ವದ ಮಾಹಿತಿ

ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದು, ಮೇ 17 ರ ನಂತರ ಲಾಕ್‌ ಡೌನ್‌ ಮುಂದುವರೆಯಲಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು Read more…

ಅಷ್ಟು ಸುಲಭವಿಲ್ಲ ಶಾಲಾ – ಕಾಲೇಜುಗಳ ಆರಂಭ…!

ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರದಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮ್ಯಾರಥಾನ್ ಮೀಟಿಂಗ್ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಲಾಕ್ ಡೌನ್ ಮುಂದುವರಿಕೆ ಸೇರಿದಂತೆ ಹಲವು Read more…

SSLC ಪರೀಕ್ಷೆ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮತ್ತೊಂದು ‘ಗುಡ್ ನ್ಯೂಸ್’

ಲಾಕ್ ಡೌನ್ ಜಾರಿಯಾಗಿರುವುದರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಮುಂದೂಡಿಕೆಯಾಗಿದೆ. ಲಾಕ್ ಡೌನ್ ಮುಗಿದ ನಂತರ ಪರೀಕ್ಷೆಯನ್ನು ಆರಂಭಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಕೈಗೊಂಡಿದೆ. ಕೊರೋನಾ ಸೋಂಕು Read more…

‘ಪರೀಕ್ಷೆ’ ಬರೆಯುವ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ದೇಶದಾದ್ಯಂತ ಕರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿರುವ ಕಾರಣ ಇದರ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ಎರಡು ಬಾರಿ ಲಾಕ್ ಡೌನ್ ಘೋಷಿಸಿದ್ದು, ಇದೀಗ ಲಾಕ್ ಡೌನ್ ಅನ್ನು Read more…

ಮನೆಯಲ್ಲಿ ಕುಳಿತು ಹೀಗೆ ಗಳಿಸಿ ಹಣ

ಲಾಕ್ ಡೌನ್ ಹಿನ್ನಲೆಯಲ್ಲಿ ಎಲ್ಲ ಕೆಲಸಗಳು ರದ್ದಾಗಿವೆ. ಶಾಲೆ-ಕಾಲೇಜುಗಳು ಕೂಡ ಬಂದ್ ಆಗಿವೆ. ಅನೇಕ ವಿಶ್ವವಿದ್ಯಾನಿಲಯಗಳು ಪರೀಕ್ಷೆಯನ್ನು ಮುಂದೂಡಿವೆ. ಈ ಸಮಯದಲ್ಲಿ ವಿದ್ಯಾರ್ಥಿಗಳು ಖಾಲಿ ಕುಳಿತಿದ್ದು, ಗಳಿಕೆಗೆ ಇಂಟರ್ನೆಟ್ Read more…

ಮಧ್ಯರಾತ್ರಿ ಪಕ್ಕದ ಮನೆಗೆ ಹೋದವಳ ಸ್ಥಿತಿ ಹೀಗಾಯ್ತು

ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದರೂ ಅಪರಾಧ ಪ್ರಕರಣಗಳು ನಿಂತಿಲ್ಲ. ಅತ್ಯಾಚಾರ, ಕೌಟುಂಬಿಕ ದೌರ್ಜನ್ಯಗಳು ವರದಿಯಾಗ್ತಿವೆ. ಈಗ ಗ್ವಾಲಿಯರ್ ನಿಂದ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪಕ್ಕದ ಮನೆಯಲ್ಲಿ ವಾಸವಾಗಿದ್ದ Read more…

ಪರೀಕ್ಷೆ ಬರೆಯಲು ಸಜ್ಜಾಗುತ್ತಿರುವ SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಚೀನಾದ ವುಹಾನ್ ನಗರದಲ್ಲಿ ಆರಂಭಗೊಂಡ ಕರೋನಾ ವೈರಸ್ ಈಗ ವಿಶ್ವದಾದ್ಯಂತ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಈ ಮಹಾಮಾರಿಗೆ ಈಗಾಗಲೇ ಲಕ್ಷಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಕರೋನಾ ಭಾರತದಲ್ಲೂ ವಕ್ಕರಿಸಿಕೊಂಡಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...