alex Certify Student | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಸಹಪಾಠಿಗಳಿಂದಲೇ ವಿದ್ಯಾರ್ಥಿ ಹತ್ಯೆ, 6 ದಿನಗಳ ನಂತರ ಶವ ಪತ್ತೆ

ಹಜಾರಿಬಾಗ್: ಕಳೆದ ವಾರ ನಾಪತ್ತೆಯಾಗಿದ್ದ 11 ನೇ ತರಗತಿ ವಿದ್ಯಾರ್ಥಿ ಶುಕ್ರವಾರ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸಿದ್ಧ ಆಂಗ್ಲ ಮಾಧ್ಯಮ Read more…

BIG NEWS: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಖಾಸಗಿ ಬಸ್ ಕ್ಲೀನರ್ ಅರೆಸ್ಟ್

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್ ಕ್ಲೀನರ್ ಅತ್ಯಾಚಾರವೆಸಗಿರುವ ಪ್ರಕರಣ ಬೆಂಗಳೂರಿನ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ದೊಡ್ಡಬಳ್ಲಾಪುರ ಮೂಲದ ಆನಂದ್ (24) ಎಂಬಾತನನ್ನು ದಾಬಸ್ ಪೇಟೆ Read more…

ಗಂಡು ಮಗುವಿಗೆ ಜನ್ಮ ನೀಡಿದ ಹಾಸ್ಟೆಲ್ ವಿದ್ಯಾರ್ಥಿನಿ: ಇಬ್ಬರು ಅಮಾನತು

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ಹಾಸ್ಟೆಲ್ ವೊಂದರಲ್ಲಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಇದರ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆಯ Read more…

ಅಜ್ಜಿ ಟಿಕೆಟ್ ಕೊಡಿ ಎಂದಿದ್ದಕ್ಕೆ ಕಪಾಳ ಮೋಕ್ಷ ಮಾಡಿದ ಮಹಿಳಾ ಕಂಡಕ್ಟರ್: ಕಿವಿ ಕೇಳಿಸದಂತಾದ ವಿದ್ಯಾರ್ಥಿನಿ

ಮಂಡ್ಯ: ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅಜ್ಜಿ ಟಿಕೆಟ್ ಕೊಡಿ ಎಂದು ಮಹಿಳಾ ಕಂಡಕ್ಟರ್ ಗೆ ಕೇಳಿದ್ದು, ಕೋಪಗೊಂಡ ಅವರು ಕಪಾಳ ಮೋಕ್ಷ ಮಾಡಿದ್ದಾರೆ. ಕೆಎಂ ದೊಡ್ಡಿಯಿಂದ Read more…

ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಬಂಧಕ್ಕೆ ವಾಟ್ಸಾಪ್ ನಲ್ಲಿ ಅಶ್ಲೀಲ ಸಂದೇಶ ಸೆಂಡ್

ಹಮೀರ್‌ ಪುರ: ಅಶ್ಲೀಲ ಪದಗಳನ್ನು ಬಳಸಿ ವಾಟ್ಸಾಪ್‌ ನಲ್ಲಿ ಚಾಟ್ ಮಾಡುವ ಮೂಲಕ ವಿದ್ಯಾರ್ಥಿನಿಯೊಂದಿಗೆ ದೈಹಿಕ ಸಂಬಂಧ ಬೆಳೆಸಲು ಶಿಕ್ಷಕ ಯತ್ನಿಸಿದ್ದಾನೆ. ವಿದ್ಯಾರ್ಥಿನಿ ಎಲ್ಲಾ ಚಾಟ್‌ ಗಳ ಸ್ಕ್ರೀನ್‌ Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ: ಮನೆಯಲ್ಲೇ ಆತ್ಮಹತ್ಯೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಸುಳ್ಯಪದವಿನ ಕನ್ನಡ್ಕದಲ್ಲಿ ಭಾನುವಾರ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಡುವನ್ನೂರು ಗ್ರಾಮದ ಕನ್ನಡ್ಕ ಕಜೆಮೂಲೆ ನಿವಾಸಿ ಚಂದ್ರಶೇಖರಗೌಡ ಅವರ ಪುತ್ರಿ Read more…

BIG NEWS: ವಿದ್ಯಾರ್ಥಿನಿಯರಿಗೆ ಕಿರುಕುಳ; ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಸಸ್ಪೆಂಡ್

ಮೈಸೂರು: ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಶಾಲೆಯ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಪ್ರಕಾಶ್ ಅಮಾನತುಗೊಂಡಿರುವ ಮುಖ್ಯ ಶಿಕ್ಷಕ. Read more…

BREAKING NEWS: ಬಸ್ ತಡೆದು ತೀವ್ರಗೊಂಡ ವಿದ್ಯಾರ್ಥಿಗಳ ಪ್ರತಿಭಟನೆ; ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥ

ಬೆಳಗಾವಿ: ಪ್ರತಿಭಟನೆ ನಡೆಸುತಿದ್ದ ವೇಳೆ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಸ್ತವಾಡದಲ್ಲಿ ನಡೆದಿದೆ. ಬಸ್ತವಾಡದಲ್ಲಿ ವಿದ್ಯಾರ್ಥಿಗಳು ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದರು. Read more…

ವಿದ್ಯಾರ್ಥಿನಿ ಕರೆದೊಯ್ದು ರೈಲಿಗೆ ತಲೆಕೊಟ್ಟ ಶಾಲಾ ಬಸ್ ಚಾಲಕ: ಪೋಷಕರಿಗೆ ಶಾಕ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ಚಲಿಸುತ್ತಿದ್ದ ರೈಲಿಗೆ ಬಿದ್ದು ಶಾಲಾ ಬಸ್ ಚಾಲಕ ಹಾಗೂ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಲಕ ಸಂತೋಷ್(28) ಮತ್ತು 8ನೇ ತರಗತಿ Read more…

BREAKING : ಕಾಲೇಜು ಆಡಳಿತ ಮಂಡಳಿ ಕಿರುಕುಳ ಆರೋಪ : ಬೆಂಗಳೂರಿನಲ್ಲಿ ‘ವಿದ್ಯಾರ್ಥಿ’ ಆತ್ಮಹತ್ಯೆ

ಬೆಂಗಳೂರು : ಮಾತ್ರೆ ಸೇವಿಸಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಎಎಂಸಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು Read more…

ನಿಮಿಷದೊಳಗೆ ‘ಪ್ರಕೃತಿ’ ಯ ಚಿತ್ರ ಬಿಡಿಸಿದ 10ನೇ ತರಗತಿ ವಿದ್ಯಾರ್ಥಿ…!

ಉಡುಪಿ ಜಿಲ್ಲೆ ಕಾರ್ಕಳದ 10ನೇ ತರಗತಿ ವಿದ್ಯಾರ್ಥಿಯೊಬ್ಬ ನಿಮಿಷದೊಳಗೆ ‘ಪ್ರಕೃತಿ’ ಯ ಚಿತ್ರ ಬಿಡಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿದ್ದಾರೆ. ಕಾರ್ಕಳ Read more…

ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಅಸಭ್ಯ ವರ್ತನೆ: ಶಿಕ್ಷಕಿ ಅಮಾನತು

ಚಿಕ್ಕಬಳ್ಳಾಪುರ: ಶಾಲಾ ಶೈಕ್ಷಣಿಕ ಅಧ್ಯಯನ ಪ್ರವಾಸದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢಶಾಲೆಯ Read more…

BREAKING NEWS: ಶಿವಮೊಗ್ಗ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣ; ಮುಖ್ಯ ಶಿಕ್ಷಕ ಸಸ್ಪೆಂಡ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಶಂಕರಪ್ಪ ಎಂಬುವವರನ್ನು ಅಮಾನತು Read more…

ಆಳ್ವಾಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರಿಂದ ಶವ ಸ್ಥಳಾಂತರಿಸದಂತೆ ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೋಜ್(18) ನೇಣಿಗೆ ಶರಣಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ಹಾಸ್ಟೆಲ್ Read more…

SHOCKING NEWS: ಹೃದಯಾಘಾತ: 7ನೇ ತರಗತಿ ವಿದ್ಯಾರ್ಥಿನಿ ಸಾವು

ಚಿಕ್ಕಮಗಳೂರು: 7ನೇ ತರಗತಿ ವಿದ್ಯಾರ್ಥಿನಿಯೋರ್ವಳು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆಯಲ್ಲಿ ನಡೆದಿದೆ. 13 ವರ್ಷದ ಸೃಷ್ಟಿ ಮೃತ ವಿದ್ಯಾರ್ಥಿನಿ. ಇಂದು Read more…

ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು

ರಾಮನಗರ: ಸ್ನೇಹಿತರೊಂದಿಗೆ ರಾಮನಗರ ಜಿಲ್ಲೆ ಕನಕಪುರದ ಚುಂಚಿ ಫಾಲ್ಸ್ ಗೆ ವಿಹಾರಕ್ಕೆ ಹೋಗಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರಿನಲ್ಲಿ ಮುಳುಗಿದ್ದಾರೆ. ವಿದ್ಯಾರ್ಥಿ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರು ಗ್ರಾಮಾಂತರ Read more…

SHOCKING: ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವಾಗ ವಿದ್ಯಾರ್ಥಿನಿ ಮೊಬೈಲ್ ಕಸಿದುಕೊಂಡು ಚಾಕುವಿನಿಂದ ಇರಿತ

ಬೆಂಗಳೂರು: ವಿದ್ಯಾರ್ಥಿನಿ ಮೊಬೈಲ್ ಕಸಿದುಕೊಂಡು ಚಾಕುವಿನಿಂದ ಇರಿದ ಘಟನೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರತಿಷ್ಠಿತ ಕಾಲೇಜಿನ ಎಲ್.ಎಲ್.ಬಿ. ವಿದ್ಯಾರ್ಥಿನಿ ಅಮೃತಾ(19) ಗಾಯಗೊಂಡವರು. ಕೋಡಿಹಳ್ಳಿ ನಿವಾಸಿಯಾಗಿರುವ Read more…

ಹೋಂ ವರ್ಕ್ ಮಾಡದ ವಿದ್ಯಾರ್ಥಿಗೆ ರಾಡ್ ನಿಂದ ಥಳಿಸಿದ ಶಿಕ್ಷಕಿ

ಬೆಂಗಳೂರು: ಹೋಂವರ್ಕ್ ಮಾಡದ 7ನೇ ತರಗತಿ ವಿದ್ಯಾರ್ಥಿ ಮೇಲೆ ಶಿಕ್ಷಕಿ ರಾಡ್ ನಿಂದ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ಹುಳಿಮಾವು ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡ Read more…

BIG NEWS: ಪ್ರತಿಭಟನಾ ನಿರತ ರೈತರು, ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್

ಬೆಳಗಾವಿ: ಭೂಮಿ ಉಳಿವಿಗಾಗಿ ಒತ್ತಾಯಿಸಿ ಕಿತ್ತೂರಿನ ಕುಲವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಗ್ರಾಮಗಳ ರೈತರು ಹಾಗೂ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು Read more…

BIG NEWS: ಭೂಮಿ ಉಳಿವಿಗೆ ಆಗ್ರಹಿಸಿ 9 ಗ್ರಾಮಗಳ ರೈತರ ಪ್ರತಿಭಟನೆ; ಹೋರಾಟಕ್ಕೆ ಸಾಥ್ ನೀಡಿದ ವಿದ್ಯಾರ್ಥಿಗಳು

ಬೆಳಗಾವಿ: ಒಂದೆಡೆ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೆ. ಇನ್ನೊಂದೆಡೆ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಿದೆ. 9 ಗ್ರಾಮಗಳ ರೈತರು ಭೂಮಿ ಉಳಿವಿಗೆ ಒತ್ತಾಯಿಸಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರಸ್ತೆ Read more…

ಕೇಂದ್ರದಿಂದ ಶಾಕಿಂಗ್ ಮಾಹಿತಿ: ದೇಶದಲ್ಲಿ 2019-21ರಲ್ಲಿ 35,000 ವಿದ್ಯಾರ್ಥಿಗಳ ಆತ್ಮಹತ್ಯೆ

ನವದೆಹಲಿ: 2019 ಮತ್ತು 2021ರ ನಡುವೆ ದೇಶದಲ್ಲಿ 35,000 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ ಎಂದು ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಲಾಗಿದೆ. ಕೇಂದ್ರ ಸಾಮಾಜಿಕ ನ್ಯಾಯ Read more…

ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ

ಶಿವಮೊಗ್ಗ: ಶಿವಮೊಗ್ಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಇಂದು ಬೆಳಿಗ್ಗೆ ಕಾಲೇಜು ಕಟ್ಟಡದಿಂದ ಬಿದ್ದು ಮೇಘಶ್ರೀ ಮೃತಪಟ್ಟಿದ್ದಾಳೆ. ಮೃತ ವಿದ್ಯಾರ್ಥಿನಿ ಮೇಘಶ್ರೀ ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದವಳು. Read more…

ಆಟವಾಡುವಾಗಲೇ ಆಘಾತಕಾರಿ ಘಟನೆ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಬೆಂಗಳೂರು: ಶಾಲೆಯಲ್ಲಿ ಬಾಸ್ಕೆಟ್ ಬಾಲ್ ಆಟವಾಡುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಆನೇಕಲ್ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ಎಫ್ಎಸ್ ಶಾಲೆಯಲ್ಲಿ ನಡೆದಿದೆ. ಮೊದಲ ವರ್ಷದ ಪಿಯುಸಿ Read more…

SHOCKING NEWS: ಪಕ್ಕದ ಮನೆಯವನಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಬೆಂಗಳೂರು: 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಪಕ್ಕದಮನೆಯವನೇ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. 13 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ 43 ವರ್ಷದ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಜ್ರ ಬಸ್ ಪಾಸ್ ನಲ್ಲಿ ರಿಯಾಯಿತಿ

ಬೆಂಗಳೂರು: ಬಿಎಂಟಿಸಿ ವಜ್ರ ಬಸ್ ಗಳಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಮಾಸಿಕ ಬಸ್ ಪಾಸ್ ವಿತರಿಸುತ್ತಿದೆ. ವಜ್ರ ಮಾಸಿಕ ಬಸ್ ಪಾಸ್ ದರ 1800 ರೂ. ಗಳಾಗಿದ್ದು, Read more…

ಕಟ್ಟಡದಿಂದ ಜಿಗಿದು ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೈಮಂಡ್ ಖುಷ್ವಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಐಐಎಸ್‌ಸಿ ಕ್ಯಾಂಪಸ್ ಕಟ್ಟಡದಿಂದ ಜಿಗಿದು ಖುಷ್ವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2022ರ ಬ್ಯಾಚ್ನ Read more…

ʻಫೋರ್ಬ್ಸ್ ಅಂಡರ್ 30ʼ ಪಟ್ಟಿಯಲ್ಲಿ ಯುಎಸ್ ವಿದ್ಯಾರ್ಥಿ ʻಜ್ಯಾಕ್ ಸ್ವೀನಿʼ ಸೇರ್ಪಡೆ| Forbes 30 Under 30 list

ಸ್ಯಾನ್ ಫ್ರಾನ್ಸಿಸ್ಕೋ: ಖಾಸಗಿ ಜೆಟ್ ಗಳನ್ನು ಪತ್ತೆಹಚ್ಚುವ ಬಾಟ್‌ ಗಳನ್ನು  ಕಾಲೇಜು ವಿದ್ಯಾರ್ಥಿ ಜ್ಯಾಕ್ ಸ್ವೀನಿ ಫೋರ್ಬ್ಸ್ ನ  ಅಂಡರ್ 30 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಯುಎಸ್ ಮೂಲದ Read more…

ವಿದ್ಯಾರ್ಥಿನಿಗೆ ಜಾತಿ ನಿಂದನೆ: ಪ್ರೊಫೆಸರ್ ವಿರುದ್ಧ ದೂರು ದಾಖಲು

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ವಿರುದ್ಧ ಜಾತಿ ನಿಂದನೆ ದೂರು ದಾಖಲಾಗಿದೆ. ಮೈಕ್ರೋ ಬಯಾಲಜಿ ವಿಭಾಗದ ಪ್ರೊಫೆಸರ್ ಶುಭ ಗೋಪಾಲ್ ಅವರ ವಿರುದ್ಧ ವಿದ್ಯಾರ್ಥಿನಿ ಸಿ. ಹರ್ಷಾ ತೇಜಸ್ವಿನಿ Read more…

BIG NEWS: ಹಾವು ಕಡಿದು 4ನೇ ತರಗತಿ ವಿದ್ಯಾರ್ಥಿನಿ ಸಾವು

ಕಲಬುರ್ಗಿ: ಹಾವು ಕಡಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಿಲ್ವಾಡ್ (ಬಿ) ಗ್ರಾಮದಲ್ಲಿ ನಡೆದಿದೆ. 10 ವರ್ಷದ ಸೋನಿಕಾ ಪಾಟೀಲ್ ಮೃತ ವಿದ್ಯಾರ್ಥಿನಿ. Read more…

ಶಾಲೆಯಲ್ಲಿ ಕೋಳಿ ಕುಕ್ಕಿ ವಿದ್ಯಾರ್ಥಿಗೆ ಗಾಯ: ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪೆದ್ದನಪಾಳ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಮಗುವಿಗೆ ಕೋಳಿ ಕುಕ್ಕಿ ಗಾಯಗೊಳಿಸಿದೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಎಸ್.ಡಿ.ಎಂ.ಸಿ. ಪದಾಧಿಕಾರಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...