alex Certify Students | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜು. 15 ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ಈ ಕುರಿತು ಆದೇಶ ಹೊರಡಿಸಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಇನ್ನೂ Read more…

ವಿದ್ಯಾರ್ಥಿಗಳ ಮೇಲೆ ಶಿಸ್ತು ಕ್ರಮದಿಂದ ಮನಸ್ಸಿಗೆ ಘಾಸಿ: ನೀತಿ ಮರು ಪರಿಶೀಲನೆಗೆ ಹೈಕೋರ್ಟ್ ಸಲಹೆ

ಬೆಂಗಳೂರು: ಕಠಿಣ ಕ್ರಮದಿಂದ ಮಕ್ಕಳ ಮನಸ್ಸಿಗೆ ಘಾಸಿ ಉಂಟಾಗುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಶಿಸ್ತು ಕ್ರಮ ನೀತಿ ಮರುಪರಿಶೀಲಿಸಬೇಕು ಎಂದು ಹೈಕೋರ್ಟ್ ಸಲಹೆ ನೀಡಿದೆ. ಕಠಿಣ ಶಿಸ್ತು ಕ್ರಮ Read more…

BIG NEWS : ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿ ಹಣಕ್ಕೆ ಕತ್ತರಿ : 7 ಕೋಟಿ ಕಡಿತಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿ ಹಣ ಕಡಿತ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರ ನೀಡಬೇಕಿದ್ದ ಅನುದಾನದಲ್ಲಿ 7 ಕೋಟಿ ಕಡಿತ ಮಾಡಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸಿಇಟಿ ಅರ್ಜಿ ತಿದ್ದುಪಡಿಗೆ ಅವಕಾಶ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದೆ. ಶಾಲಾ, ಕಾಲೇಜುಗಳ ವಿವರಗಳ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಸಿಇಟಿ ಆನ್ಲೈನ್ ಅರ್ಜಿಯಲ್ಲಿ ಅಭ್ಯರ್ಥಿಗಳು ದಾಖಲಿಸಿದ ಶಾಲಾ-ಕಾಲೇಜುಗಳಲ್ಲಿನ Read more…

BIG NEWS: ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು; ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಇತ್ತೀಚೆಗೆ ಡ್ರಗ್ಸ್ ಜಾಲಕ್ಕೆ ಕೆಲ ನಟ, ನಟಿಯರು ಬಲಿಯಾಗಿದ್ದಾರೆ. ಯುವ ಜನತೆ ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ವಿಧಾನಸೌಧದ ಮೆಟ್ಟಿಲುಗಳ Read more…

ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಪ್ರತಿಭೆ ಅನಾವರಣಕ್ಕೆ ‘ಪ್ರತಿಭಾ ಕಾರಂಜಿ’ಯಲ್ಲಿ ಅವಕಾಶ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 2023 -24 ನೇ ಸಾಲಿನ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಶಿಕ್ಷಣ ಇಲಾಖೆಯಿಂದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಪ್ರತಿಭಾ ಕಾರಂಜಿ Read more…

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜು. 30ರೊಳಗೆ ಶೂ ವಿತರಣೆ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಜುಲೈ 30ರೊಳಗೆ ಒಂದು ಜೊತೆ ಉಚಿತ ಶೂ ಮತ್ತು ಎರಡು ಜೊತೆ ಸಾಕ್ಸ್ ವಿತರಿಸಲು ಸರ್ಕಾರ ಸೂಚನೆ ನೀಡಿದೆ. Read more…

ಶಾಲಾ ವಾಹನ ಅಪಘಾತ: ಐವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬೆಂಗಳೂರು: ಶಾಲಾ ವಾಹನ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಸಮೀಪ ನಡೆದಿದೆ. ಪಾಲನ ಜೋಗಹಳ್ಳಿ ಸಮೀಪದ ಬಿ.ಹೆಚ್. Read more…

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಊಟಕ್ಕೆ ಸೋನಾಮಸೂರಿ ಅಕ್ಕಿ ನೀಡಲು ಸಚಿವರ ಸೂಚನೆ

ಬೆಂಗಳೂರು: ರಾಜ್ಯದ 31 ಜಿಲ್ಲೆಗಳ ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಮಟ್ಟದ ಎಸ್.ಸಿ., ಎಸ್.ಟಿ. ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ಊಟಕ್ಕೆ ಸೋನಾಮಸೂರಿ ನೀಡುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ Read more…

BIG NEWS: 1 – 10ನೇ ತರಗತಿ ಮಕ್ಕಳಿಗೆ ಭರ್ಜರಿ ಸುದ್ದಿ: ಶಾಲಾ ಬ್ಯಾಗ್ ಹೊರೆ ಇಳಿಕೆ

ಬೆಂಗಳೂರು: ಯಶಪಾಲ ಶರ್ಮಾ ಸಮಿತಿಯ ಹೊರೆಯಿಲ್ಲದ ಕಲಿಕೆ ಅನುಸಾರ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ತಗ್ಗಿಸುವ ಬಗ್ಗೆ ಶಾಲಾ ಶಿಕ್ಷಣ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಉಚಿತ ವಿದ್ಯಾರ್ಥಿ ನಿಲಯ  ಪ್ರವೇಶಕ್ಕೆ  ನಗರದಲ್ಲಿ ವ್ಯಾಸಂಗ ಮಾಡುತ್ತಿರುವ ವೀರಶೈವ ಸಮಾಜದಲ್ಲಿರುವ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಶಿವಮೊಗ್ಗ ಜಿಲ್ಲಾ ವೀರಶೈವ ನೌಕರರ Read more…

ಪೋಷಕರಿಗೆ ಮುಖ್ಯ ಮಾಹಿತಿ : ವಿವಿಧ ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : 2023-24 ನೇ ಸಾಲಿನ 7ನೇ, 8ನೇ ಮತ್ತು 9ನೇ ತರಗತಿಯ ವಸತಿ ಶಾಲೆಯ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಪೋಷಕರು 7ನೇ, 8ನೇ ಮತ್ತು 9ನೇ Read more…

ವಿದ್ಯಾರ್ಥಿಗಳು, ಪೋಷಕರಿಗೆ ಶಾಕ್: ಇಂಜಿನಿಯರಿಂಗ್ ಪ್ರವೇಶ ಶುಲ್ಕ ಶೇ. 10 ರಷ್ಟು ಹೆಚ್ಚಳ

ಬೆಂಗಳೂರು: ಈ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಹಾಗೂ ಕಾಮೆಡ್ -ಕೆ ಕೋಟಾ ಸೀಟುಗಳ ಪ್ರವೇಶ ಶೇಕಡ 10ರಷ್ಟು ಹೆಚ್ಚಳವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ Read more…

ವೈದ್ಯಕೀಯ ಪದವಿಗೆ ಹೊಸ ನಿಯಮ: ಕೋರ್ಸ್ ಪೂರ್ಣಗೊಳಿಸಲು 9 ವರ್ಷ ಕಾಲಮಿತಿ

ನವದೆಹಲಿ: ಎಂ.ಬಿ.ಬಿ.ಎಸ್. ಪದವಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಹೊಸ ನಿಯಮ ಜಾರಿಗೆ ತಂದಿದೆ. ವಿದ್ಯಾರ್ಥಿಗಳು ತಾವು ಕೋರ್ಸ್ ಗೆ ಪ್ರವೇಶ ಪಡೆದ ದಿನದಿಂದ 9 ವರ್ಷದೊಳಗೆ ಕೋರ್ಸ್ Read more…

ನಾಳೆಯಿಂದ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ: ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ

ಬೆಂಗಳೂರು: 2023 ನೇ ಸಾಲಿನ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ಜೂನ್ 12ರ ನಾಳೆಯಿಂದ ಜೂನ್ 19ರ ವರೆಗೆ ನಡೆಯಲಿದೆ. ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ರಾಜ್ಯದಾದ್ಯಂತ 458 ಪರೀಕ್ಷಾ ಕೇಂದ್ರಗಳಲ್ಲಿ Read more…

ತಾಳೆಯಾಗದ ಸಿಇಟಿ ಅಭ್ಯರ್ಥಿಗಳ 25 ಸಾವಿರ ಮೀಸಲು ಪ್ರಮಾಣ ಪತ್ರ: ಸಾಮಾನ್ಯ ವರ್ಗ ಎಂದು ಪರಿಗಣನೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸಿ ಸಿಇಟಿ ಬರೆದ ವಿದ್ಯಾರ್ಥಿಗಳು ಮೀಸಲು ಸೌಲಭ್ಯ ಪಡೆಯಲು ಸಲ್ಲಿಸಿದ 25,000 ಪ್ರಮಾಣ ಪತ್ರಗಳು ತಾಳೆಯಾಗದ ಕಾರಣ ಮತ್ತೊಮ್ಮೆ ಅಪ್ಲೋಡ್ ಮಾಡಲು Read more…

ಎನ್ಇಪಿ ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ ಅನುಷ್ಠಾನ: ಸಚಿವ ಸುಧಾಕರ್

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿ(NEP) ರದ್ದುಗೊಳಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದ್ದಾರೆ. ಮಹಾರಾಣಿ ಕ್ಲಸ್ಟರ್ ವಿವಿ, ರೋಟರಿ ಕ್ಲಬ್ Read more…

ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಶವಗಳನ್ನಿಟ್ಟಿದ್ದ ಶಾಲೆ ಧ್ವಂಸ

ವಿದ್ಯಾರ್ಥಿಗಳು ಶಾಲೆಗೆ ಮರಳಲು ನಿರಾಕರಿಸಿದ್ದರಿಂದ ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರ ಶವಾಗಾರಕ್ಕೆ ಬಳಸಲಾದ ಶಾಲೆಯನ್ನು ಧ್ವಂಸಗೊಳಿಸಲಾಗಿದೆ. ಒಡಿಶಾದ ಬಹನಾಗಾದ ಶಾಲೆಯೊಂದನ್ನು ಭೀಕರ ಮೂರು ರೈಲು ಅಪಘಾತದಲ್ಲಿ ಸತ್ತವರ ಶವಗಳನ್ನು Read more…

ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ಬರೆವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಕೆಎಸ್ಆರ್ಟಿಸಿ ಅವಕಾಶ ಕಲ್ಪಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ Read more…

ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜೂ. 12 ಅಥವಾ 14ರಂದು ಫಲಿತಾಂಶ ಪ್ರಕಟ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಪರೀಕ್ಷೆ ಫಲಿತಾಂಶ ಜೂನ್ 12 ಅಥವಾ 14ರಂದು ಪ್ರಕಟವಾಗುವ ಸಾಧ್ಯತೆ ಇದೆ. Read more…

ವಿದ್ಯಾರ್ಥಿನಿಯರಿಗೆ ಮುಜುಗರ ತಪ್ಪಿಸಲು ಸ್ಕರ್ಟ್, ಶರ್ಟ್ ಸಮವಸ್ತ್ರ ಬದಲಿಗೆ ಚೂಡಿದಾರ್, ಪ್ಯಾಂಟ್ ವಸ್ತ್ರಸಂಹಿತೆ ಜಾರಿಗೆ ಶಿಫಾರಸು

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ಕರ್ಟ್, ಶರ್ಟ್ ಮಾದರಿ ಸಮವಸ್ತ್ರದ ಬದಲಿಗೆ ಚೂಡಿದಾರ್, ಪ್ಯಾಂಟ್ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಕ್ಷಣ ಇಲಾಖೆಗೆ ಶಿಫಾರಸು Read more…

ಬೀಚ್ ನಲ್ಲಿ ಜೊತೆಯಾಗಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ: ನಾಲ್ವರು ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದ ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿ ಆರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ. ಮೂವರು ವಿದ್ಯಾರ್ಥಿನಿಯರು, ಮೂವರು ವಿದ್ಯಾರ್ಥಿಗಳ Read more…

CET ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಪ್ರಮಾಣ ಪತ್ರ, ಅಂಕ ವಿವರ ಸಲ್ಲಿಕೆಗೆ ಅವಕಾಶ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ, ಅಂಕ ವಿವರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಸಿಇಟಿ ಬರೆದಿದ್ದರೂ ವಿಶೇಷ ಪ್ರವರ್ಗಗಳ ಪ್ರಮಾಣ ಪತ್ರ Read more…

ರಾಜ್ಯದ ಎಲ್ಲಾ ಶಾಲೆ, ಕಾಲೇಜು, ವಿವಿಗಳಲ್ಲಿ ಪ್ರತಿದಿನ ಸಂವಿಧಾನ ಓದು ಕಡ್ಡಾಯ ಸಾಧ್ಯತೆ

ಬೆಂಗಳೂರು: ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿದಿನ ಸಂವಿಧಾನ ಪ್ರಸ್ತಾವನೆ ಓದಿಸಲು ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಇಲಾಖೆ Read more…

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಪ್ರೌಢಶಾಲೆಗಳಿಗೆ 6,000 ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 6,000 ಅತಿಥಿ ಶಿಕ್ಷಕರ ನೇಮಕಾತಿಗೆ ಸೂಚನೆ ನೀಡಲಾಗಿದೆ. 2023 -24ನೇ ಸಾಲಿಗೆ ರಾಜ್ಯದ ಸರ್ಕಾರಿ Read more…

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಜೂನ್ 15 ರವರೆಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಶೈಕ್ಷಣಿಕ ಚಟುವಟಿಕೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಜೂನ್ 15 ರವರೆಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ Read more…

ತಡರಾತ್ರಿ ಭೀಕರ ಅಪಘಾತದಲ್ಲಿ 7 ವಿದ್ಯಾರ್ಥಿಗಳು ಸಾವು

ಗುವಾಹಟಿ: ಅಸ್ಸಾಂನ ಗುವಾಹಟಿಯ ಜಲುಕ್ಬರಿ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ 7 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು Read more…

ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ನೋಂದಣಿ ಅವಧಿ ವಿಸ್ತರಣೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ನೋಂದಣಿ ಅವಧಿ ವಿಸ್ತರಿಸಲಾಗಿದೆ. ಹಾಜರಾತಿ ಕೊರತೆ ಕಾರಣ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು, ಹೆಸರು ನೋಂದಣಿಗೆ ಮೇ Read more…

ದೇಶಾದ್ಯಂತ ನಾಳೆ ಕಾಮೆಡ್ -ಕೆ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಕಾಮೆಡ್ -ಕೆ ಪ್ಯಾನ್ ಇಂಡಿಯಾ ಸದಸ್ಯ ವಿವಿಗಳಲ್ಲಿ ಆಡಳಿತ ಮಂಡಳಿ ಕೋಟಾ ಸೀಟುಗಳ ಪ್ರವೇಶಕ್ಕೆ ಮೇ 28ರ ಭಾನುವಾರ ದೇಶಾದ್ಯಂತ Read more…

ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 12 ನೇ ತರಗತಿ/ಪಿಯುಸಿ ಅಂಕ ದಾಖಲಿಸಲು ಸೂಚನೆ

ಬೆಂಗಳೂರು: ಸಿಇಟಿ ವಿದ್ಯಾರ್ಥಿಗಳಿಗೆ ಪಿಯುಸಿ ಅಂಕ ದಾಖಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚನೆ ನೀಡಿದೆ. ಪ್ರಸಕ್ತ ಸಾಲಿನ ಸಿಇಟಿ ಬರೆದ ವಿದ್ಯಾರ್ಥಿಗಳ ಪೈಕಿ 2023ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...