alex Certify Students | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಾಳೆ ಸೀಟು ವಿವರ ಪ್ರಕಟ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ರ್ಯಾಂಕಿಂಗ್ ಅನ್ವಯ ಅ. 10 ರಿಂದ ಪ್ರಕ್ರಿಯೆ ಆರಂಭವಾಗಲಿವೆ. ಅ. 10 ರಂದು ಬೆಳಿಗ್ಗೆ 11 ಗಂಟೆ Read more…

5, 8 ನೇ ಕ್ಲಾಸ್ ಗೆ ಪಬ್ಲಿಕ್ ಪರೀಕ್ಷೆ…? ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗೆ ಕ್ರಮ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ನಿರ್ಧರಿಸಿದೆ. ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದ Read more…

ವಿದ್ಯಾರ್ಥಿಗಳ ಖಾತೆಗೆ ಪ್ರೋತ್ಸಾಹಧನ ಜಮಾ: ಇಲ್ಲಿದೆ ಮಾಹಿತಿ

ಧಾರವಾಡ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನ ಮಂಜೂರಾದ ವಿದ್ಯಾರ್ಥಿವೇತನ, Read more…

ತರಗತಿಗೆ ಹಾಜರಾಗದೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು: ಪೊಲೀಸರಿಗೆ ದೂರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಡಾ. ಜಿ.ಎ. ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ತರಗತಿಗೆ ಹಾಜರಾಗದೆ ಬಿಎಡ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ತನಿಖೆ ನಡೆಸುವಂತೆ ಸಾಗರ Read more…

ಅ. 1 ರಿಂದ ಪದವಿ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಅಕ್ಟೋಬರ್ 1 ರಿಂದ 9 ರವರೆಗೆ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ 430 ಸರ್ಕಾರಿ ಪದವಿ ಕಾಲೇಜುಗಳಿಗೆ ಅ. 1ರಿಂದ Read more…

ಇಂಜಿನಿಯರಿಂಗ್ ಪ್ರವೇಶಕ್ಕೆ ಇಂದು ಪ್ರಕಟವಾಗಬೇಕಿದ್ದ ಸಿಇಟಿ RANK ಪಟ್ಟಿ ಅ. 1 ರಂದು ಪ್ರಕಟ

ಬೆಂಗಳೂರು: ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನ ಸಿಇಟಿ ಪರಿಷ್ಕೃತ RANKING ಪಟ್ಟಿಯನ್ನು ಸೆಪ್ಟಂಬರ್ 29 ರ ಬದಲಿಗೆ ಅಕ್ಟೋಬರ್ 1 ರಂದು ಪ್ರಕಟವಾಗಲಿದೆ. ಅಕ್ಟೋಬರ್ 3 Read more…

ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ವೈದ್ಯಕೀಯ ಕೋರ್ಸ್ ಪ್ರವೇಶ ಶುಲ್ಕ ಶೇ. 10 ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು: ವೈದ್ಯಕೀಯ ಕೋರ್ಸ್ ಪ್ರವೇಶ ಶುಲ್ಕವನ್ನು ಶೇ. 10 ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಕಷ್ಟಸಾಧ್ಯವಾಗಲಿದೆ. Read more…

SSLC ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಇರಲ್ಲ ಸುಲಭ ಪ್ರಶ್ನೆ, ಬರೆಯಬೇಕು ವಿಸ್ತೃತ ಉತ್ತರ, ಶೇ. 75 ಹಾಜರಾತಿ ಕಡ್ಡಾಯ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕೊರೋನಾ ಪೂರ್ವ ರೀತಿಯಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸಲಾಗುವುದು. ಸುಲಭದ ಪ್ರಶ್ನೆ ಇರುವುದಿಲ್ಲ. ವಿಸ್ತೃತ ಉತ್ತರ Read more…

ಡಾನ್ಸ್​ ಮೂಲಕ ಹಿಂದಿ ವ್ಯಾಕರಣ ಕಲಿಯುತ್ತಿರುವ ಮಕ್ಕಳು; ವಿಡಿಯೋ ವೈರಲ್

ಹೊಸ ಭಾಷೆಯನ್ನು ಕಲಿಯುವುದು ಕೆಲವು ಮಕ್ಕಳಿಗೆ ಕಠಿಣವಾಗಬಹುದು. ಆದರೆ ಶಿಕ್ಷಕರು ಮಕ್ಕಳಿಗೆ ಕಲಿಕೆಯನ್ನು ಸಲೀಸು ಮಾಡಲು ಹೊಸ ಹೆಜ್ಜೆಯನ್ನು ತೆಗೆದುಕೊಳ್ಳುತ್ತಾರೆ. ಶಾಲಾ ಮಕ್ಕಳು ಹಿಂದಿ ವ್ಯಾಕರಣದ ಮೂಲಭೂತ ಅಂಶಗಳನ್ನು Read more…

ರಾತ್ರೋರಾತ್ರಿ ಕಿಟಕಿ ರಾಡ್ ಮುರಿದು ಹಾಸ್ಟೆಲ್ ನಿಂದ ಪರಾರಿಯಾದ ವಿದ್ಯಾರ್ಥಿನಿಯರು

ಮಂಗಳೂರು: ರಾತ್ರೋರಾತ್ರಿ ಮೂವರು ವಿದ್ಯಾರ್ಥಿನಿಯರು ಕಿಟಕಿ ರಾಡ್ ಮುರಿದು ಹಾಸ್ಟೆಲ್ ನಿಂದ ಪರಾರಿಯಾದ ಘಟನೆ ಮಂಗಳವಾರ ನಡೆದಿದೆ. ಮಂಗಳೂರಿನ ಮೇರಿ ಹಿಲ್ ಸಮೀಪದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಮೂವರು Read more…

ಕಡಿಮೆ ಅಂಕ ಕೊಟ್ಟ ಶಿಕ್ಷಕನ ಬೈಕ್ ಗೇ ಬೆಂಕಿ ಹಚ್ಚಿದ ವಿದ್ಯಾರ್ಥಿಗಳು

ತರಗತಿಯ ಪ್ರಾಜೆಕ್ಟ್‌ ನಲ್ಲಿ ಉತ್ತೀರ್ಣ ಅಂಕಗಳನ್ನು ನೀಡಲು ನಿರಾಕರಿಸಿದ ಕಾರಣ 12 ನೇ ತರಗತಿಯ ವಿದ್ಯಾರ್ಥಿಗಳ ಗುಂಪು ತಮ್ಮ ಶಾಲಾ ಶಿಕ್ಷಕರ ಬೈಕ್‌ ಗೆ ಬೆಂಕಿ ಹಚ್ಚಿದ ಘಟನೆ Read more…

ತನ್ನ ಚಿತ್ರವನ್ನು ಬಿಡಿಸುವಂತೆ ಶಿಕ್ಷಕಿಯಿಂದ 1ನೇ ತರಗತಿ ಮಕ್ಕಳಿಗೆ ಟಾಸ್ಕ್​

ಒಂದನೇ ತರಗತಿ ಶಿಕ್ಷಕಿಯೊಬ್ಬರು ಒಂದನೇ ತರಗತಿ ಮಕ್ಕಳಿಗೆ ವಿಶೇಷ ಟಾಸ್ಕ್​ ನೀಡಿದ್ದು, ಅದರ ಫಲಿತಾಂಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಹಜವಾಗಿ ಪುಟ್ಟ ಮಕ್ಕಳ ಕಲ್ಪನೆ ನೆಟ್ಟಿಗರ ಹೃದಯ ತಟ್ಟಿದೆ. Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 6 ಸಾವಿರ ರೂ. ವಿದ್ಯಾರ್ಥಿ ವೇತನ

ಮಡಿಕೇರಿ: ಭಾರತೀಯ ಅಂಚೆ ಇಲಾಖೆ 6 ನೇ ತರಗತಿಯಿಂದ 9 ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಂದ “ದೀನ್ ದಯಾಳ್ ಸ್ಪರ್ಶ್ ಯೋಜನೆ” ಯ ಅಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ Read more…

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: RANK ಸರಿ ಇದೆ ಎಂದು ರಾಜ್ಯ ಸರ್ಕಾರದಿಂದ ಮೇಲ್ಮನವಿ

ಬೆಂಗಳೂರು: ಸಿಇಟಿ ರ‍್ಯಾಂಕ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ. ಈಗಿನ ರ್ಯಾಂಕಿಂಗ್ ಸರಿಯಾಗಿದೆ ಎಂದು ಸರ್ಕಾರ ವಾದ ಮಂಡಿಸಿದೆ. 2020 -21ನೇ ಸಾಲಿನ Read more…

ತರಗತಿಯಲ್ಲೇ ವಿದ್ಯಾರ್ಥಿನಿಯಿಂದ ಭರ್ಜರಿ ಡಾನ್ಸ್;‌ ಹುಚ್ಚೆದ್ದು ಕುಣಿದ ಸಹಪಾಠಿಗಳು

ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ತರಗತಿಯೊಳಗೆ ಬಾಲಕಿಯೊಬ್ಬಳು ಡ್ಯಾನ್ಸ್​ ಮಾಡುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿ, ಜನಪ್ರಿಯ ಬಾಲಿವುಡ್​ ಹಾಡು ‘ಚಿಕ್ನಿ ಚಮೇಲಿ’ ಗೆ ಆ Read more…

ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಪ್ರಾಚಾರ್ಯ ಸೇರಿ ಇಬ್ಬರು ವಶಕ್ಕೆ

ಕಲ್ಬುರ್ಗಿ: ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕು ಕುಂಚಾವರಂ ಠಾಣೆ ಪೊಲೀಸರು ಪ್ರಾಚಾರ್ಯ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಪ್ರೌಢಶಾಲೆ Read more…

ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಪರೀಕ್ಷಾ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಇಂದು ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಿದೆ. ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2022 Read more…

ಹಿಜಾಬ್​ ಧರಿಸಿದ ವಿದ್ಯಾರ್ಥಿನಿಯರಿಂದ ʼಓಣಂʼ ಆಚರಣೆ

  ಉತ್ತರ ಕೇರಳದ ವಂಡೂರ್​ ಪ್ರದೇಶದ ಪ್ರೌಢಶಾಲೆಯೊಂದರಲ್ಲಿ ಹಿಜಾಬ್​ ಧರಿಸಿದ್ದ ವಿದ್ಯಾರ್ಥಿನಿಯರು ಓಣಂ ಆಚರಿಸುತ್ತಿರುವ ಕಿರು ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಕಾಂಗ್ರೆಸ್​ ನಾಯಕ ಶಶಿ Read more…

BIG BREAKING: ನಾಳೆಯೇ ಮೆಡಿಕಲ್, ಡೆಂಟಲ್ ಕೋರ್ಸ್ ಪ್ರವೇಶದ ನೀಟ್ ಪರೀಕ್ಷೆ ಫಲಿತಾಂಶ: ಇಲ್ಲಿದೆ ವೆಬ್ಸೈಟ್ ಮಾಹಿತಿ

ನವದೆಹಲಿ: ನಾಳೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ಜುಲೈ 17 ರಂದು ದೇಶಾದ್ಯಂತ 546 ನಗರಗಳಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ವೈದ್ಯಕೀಯ ಮತ್ತು Read more…

ಶಾಲೆಯಲ್ಲೇ ಶಾಕಿಂಗ್ ಘಟನೆ: ದಲಿತ ಬಾಲಕಿಯರು ಬಡಿಸಿದ ಬಿಸಿಯೂಟ ಎಸೆಯಲು ಮಕ್ಕಳಿಗೆ ತಾಕೀತು

ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ದಲಿತ ಹುಡುಗಿಯರು ಬಡಿಸುತ್ತಿದ್ದ ಮಧ್ಯಾಹ್ನದ ಊಟ ಎಸೆಯುವಂತೆ ವಿದ್ಯಾರ್ಥಿಗಳಿಗೆ ಹೇಳಿದ್ದಕ್ಕಾಗಿ ಅಡುಗೆಯವನನ್ನು ಬಂಧಿಸಲಾಗಿದೆ ಸರ್ಕಾರಿ ಶಾಲೆಯೊಂದರಲ್ಲಿ ಇಬ್ಬರು ದಲಿತ ಬಾಲಕಿಯರೊಂದಿಗೆ ತಾರತಮ್ಯ ತೋರಿದ ಆರೋಪದ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: KSRTC ಬಸ್ ಪಾಸ್ ಅವಧಿ ವಿಸ್ತರಣೆ

ಶಿವಮೊಗ್ಗ: ಕ.ರಾ.ರ.ಸಾ.ನಿಗಮದಿಂದ ವಿತರಿಸಲಾಗುತ್ತಿರುವ ರಿಯಾಯಿತಿ ಪಾಸ್ ಆಧಾರಿತ ಪ್ರಯಾಣದ ಅವಧಿಯನ್ನು ಆಗಸ್ಟ್ 22 ರಿಂದ ಅಕ್ಟೋಬರ್ 22 ರ ಅಂತ್ಯದವರೆಗೆ ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳಿಂದ ನಿಗದಿತ ಮೊತ್ತ ಪಡೆದುಕೊಂಡು ರಶೀದಿ Read more…

SHOCKING: ಕಡಿಮೆ ಅಂಕ ಕೊಟ್ಟಿದ್ದಕ್ಕೆ ಕೋಪ; ಶಿಕ್ಷಕರನ್ನೇ ಮರಕ್ಕೆ ಕಟ್ಟಿ ಥಳಿಸಿದ ವಿದ್ಯಾರ್ಥಿಗಳು…..!

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿರೋ ರೆಸಿಡೆನ್ಷಿಯಲ್‌ ಸ್ಕೂಲ್‌ನಲ್ಲಿ ಗಣಿತ ಶಿಕ್ಷಕರು ಮತ್ತು ಶಾಲೆಯ ಕ್ಲರ್ಕ್‌ಗೆ ವಿದ್ಯಾರ್ಥಿಗಳೇ ಥಳಿಸಿದ್ದಾರೆ. 9ನೇ ತರಗತಿಯ ಪ್ರಾಕ್ಟಿಕಲ್‌ ಎಕ್ಸಾಮ್‌ನಲ್ಲಿ ಕಡಿಮೆ ಅಂಕ ನೀಡಿದ್ದಾರೆಂದು ರೊಚ್ಚಿಗೆದ್ದ ವಿದ್ಯಾರ್ಥಿಗಳು Read more…

ಸರ್ಕಾರಿ ಶಾಲೆಗಳ 1 ರಿಂದ 10 ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ

ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ 44,98,573 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿ ಒಂದು ಜತೆ ಶೂ, ಎರಡು ಜತೆ ಸಾಕ್ಸ್ ವಿತರಣೆಗೆ 132 ಕೋಟಿ ರೂ. Read more…

BIG NEWS: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಲಲಿತ್ ಮೊದಲ ಕೆಲಸದ ದಿನವಾದ ಇಂದು ಹಿಜಾಬ್ ಕೇಸ್ ವಿಚಾರಣೆ

ನವದೆಹಲಿ: ರಾಜ್ಯ ಸರ್ಕಾರ ಶಾಲಾ, ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ಧರಿಸಲು ನಿಷೇಧಿಸಿರುವ ಆದೇಶವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು Read more…

SHOCKING NEWS: ವೀರ್ಯ ತುಂಬಿದ ಕಾಂಡೋಮ್​ ತರಲು ವಿದ್ಯಾರ್ಥಿಗಳಿಗೆ ಶಿಕ್ಷಕಿ ತಾಕೀತು

ವೀರ್ಯ ತುಂಬಿದ ಕಾಂಡೋಮ್​ ತರಲು ವಿದ್ಯಾರ್ಥಿಗಳಿಗೆ ಶಿಕ್ಷಕಿ ಸೂಚನೆ ನೀಡಿದ್ದರ ವಿರುದ್ಧ ಪೋಷಕರು ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಇದು ನಡೆದಿರುವುದು ಭಾರತದಲ್ಲಲ್ಲ. ಬೊಲಿವಿಯಾದಲ್ಲಿ. ಸೆಕ್ಸ್​ ಶಿಕ್ಷಣ ನೀಡುವ Read more…

SHOCKING: ಪ್ರತಿಷ್ಠಿತ ಮಠದ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಆರೋಪ

ಮೈಸೂರು: ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿ ಬಂದಿದ್ದು, ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಮಹಿಳಾ ಸಾಂತ್ವನ ಮತ್ತು Read more…

ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿ: ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ

ಬೆಂಗಳೂರು: ರೈತ ವಿಜ್ಞಾನಿಧಿ ಯೋಜನೆಯನ್ನು ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಹತ್ವಕಾಂಕ್ಷಿಯ ರೈತ ವಿದ್ಯಾನಿಧಿ Read more…

ಪದವಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 2022-23ನೇ ಸಾಲಿಗೆ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ, ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ(ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕಾಗಿ ಹೊಸದಾಗಿ Read more…

ಕೃಷಿ ಕೂಲಿ ಕಾರ್ಮಿಕರು, ಕುಶಲಕರ್ಮಿಗಳ ಮಕ್ಕಳಿಗೆ ಸಿಹಿ ಸುದ್ದಿ

ಕಲಬುರಗಿ: ರೈತರ ಮಕ್ಕಳಿಗೆ ವೈದ್ಯಕೀಯ, ಇಂಜಿನಿಯರಿಂಗ್ ಶಿಕ್ಷಣ ಕಲಿಯಲು ವಿದ್ಯಾರ್ಥಿ ವೇತನ ನೀಡುವಂತೆ ರೈತರ ಜಮೀನುಗಳಲ್ಲಿ ಕೆಲಸ ಮಾಡುವ ಕೂಲಿಕಾರ್ಮಿಕರ ಮಕ್ಕಳು, ಮತ್ತು ಕಮ್ಮಾರ, ಬಡಿಗ ಇತರೆ ಕುಶಲಕರ್ಮಿಗಳ Read more…

ಕಾರ್ಮಿಕರ ಮಕ್ಕಳಿಗೆ ಆರ್ಥಿಕ ನೆರವು: ಇಲ್ಲಿದೆ ಗುಡ್ ನ್ಯೂಸ್

ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಬೀಡಿ, ಗಣಿ, ಸಿನೆಮಾ, ಹಾಗೂ ಸುಣ್ಣದ ಕಲ್ಲು, ಡಾಲಮೈಟ್ ಗಣಿಗಳು, ಕಬ್ಬಿಣ ಕ್ರೋಮ್ ಮತ್ತು ಮ್ಯಾಂಗನೀಸ್ ಕಾರ್ಮಿಕರ ಮಕ್ಕಳಿಗೆ 2022-23 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...