alex Certify Students | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಶೂಟೌಟ್

ಪಾಟ್ನಾ: ಶಾಲೆಗೆ ತೆರಳುತ್ತಿದ್ದ 15 ವರ್ಷದ ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಯೋರ್ವ ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಇಂದು ಮುಂಜಾನೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ Read more…

ವಿದ್ಯಾರ್ಥಿಗಳು ಗೈರಾಗಿದ್ದರೂ ಹಾಜರಾತಿ ಹಾಕಿದ ಶಿಕ್ಷಕರು ಸಸ್ಪೆಂಡ್

ಬಳ್ಳಾರಿ: ಬಳ್ಳಾರಿಯ ಮಿಲ್ಲರ್ ಪೇಟೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಪ್ರಕಾಶ ಟಿ. ಹಾಗೂ ಶಿಕ್ಷಕ ಮಲ್ಲಿಕಾರ್ಜುನಪ್ಪ ಶಾಲೆಯಲ್ಲಿ ದಾಖಲಾದ 8ನೇ ತರಗತಿಯ Read more…

ಕಾರ್ಮಿಕರ ಮಕ್ಕಳಿಗೆ ಇಲ್ಲಿದೆ ಗುಡ್ ನ್ಯೂಸ್

ಧಾರವಾಡ: ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಬೀಡಿ, ಗಣಿ, ಸಿನೆಮಾ, ಹಾಗೂ ಸುಣ್ಣದ ಕಲ್ಲು, ಡಾಲಮೈಟ್ ಗಣಿಗಳು, ಕಬ್ಬಿಣ ಕ್ರೋಮ್ ಮತ್ತು ಮ್ಯಾಂಗನೀಸ್ ಕಾರ್ಮಿಕರ ಮಕ್ಕಳಿಗೆ Read more…

ಬಿಸಿಎಂ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಹಾಸ್ಟೆಲ್ ಗಳಲ್ಲಿ ಶೇ. 25 ರಷ್ಟು ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪ್ರವೇಶ

ಹೊಸಪೇಟೆ: ಬಿಸಿಎಂ ಹಾಸ್ಟೆಲ್ ಗಳಲ್ಲಿ ಶೇಕಡ 25 ರಷ್ಟು ಹೆಚ್ಚುವರಿ ಸ್ಥಾನ ಕಲ್ಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಹರಪನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ Read more…

ಪ್ರಥಮ ದರ್ಜೆಯಲ್ಲಿ ಪಾಸಾದವರಿಗೆ ಗುಡ್ ನ್ಯೂಸ್: 35 ಸಾವಿರ ರೂ.ವರೆಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ

2021-22ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸ್‍ಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ, ಪ್ರೋತ್ಸಾಹಧನ ಮಂಜೂರು ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು Read more…

BIG NEWS: ಯುವತಿ ವಿಚಾರ; ಯುವಕರ ಗುಂಪಿನ ನಡುವೆ ಕಾಲೇಜು ಕ್ಯಾಂಟೀನ್ ನಲ್ಲೇ ಮಾರಾಮಾರಿ

  ಕಲಬುರ್ಗಿ: ಹುಡುಗಿಯ ವಿಚಾರವಾಗಿ ಯುವಕರ ಗುಂಪು ಕಾಲೇಜಿನ ಕ್ಯಾಂಟೀನ್ ನಲ್ಲಿಯೇ ಮನಬಂದಂತೆ ಹೊಡೆದಾಡಿಕೊಂಡ ಘಟನೆ ಕಲಬುರ್ಗಿ ಜಿಲ್ಲೆಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಕ್ಯಾಂಟೀನ್ ನಲ್ಲಿ ಒಂದು ಗುಂಪಿನ Read more…

CET RANKING ಗೊಂದಲದಲ್ಲಿದ್ದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: KEA ತೀರ್ಮಾನ ಸರಿಯಾಗಿದೆ: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿ ರ್ಯಾಂಕಿಂಗ್ ಪಟ್ಟಿಯಲ್ಲಿ ಉಂಟಾಗಿರುವ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪ್ರತಿಕ್ರಿಯೆ ನೀಡಿದ್ದು, ಸಿಇಟಿ ರ್ಯಾಂಕಿಂಗ್ ವಿಚಾರದಲ್ಲಿ ಕೆಇಎ Read more…

ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿ ಅವಧಿ ವಿಸ್ತರಣೆ

ಬೆಂಗಳೂರು: ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿ ಅವಧಿ ವಿಸ್ತರಿಸಲಾಗಿದೆ. ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಯ ನಂತರ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ Read more…

ಪ್ರವಾಹಕ್ಕೆ ಸಿಲುಕಿದ ಶಾಲೆಯೊಳಗೆ ಕುರ್ಚಿ ಏರಿಬಂದ ಶಿಕ್ಷಕಿ; ವಿಡಿಯೋ ವೈರಲ್‌ ಆಗ್ತಿದ್ದಂತೆ ಸಸ್ಪೆಂಡ್

ದೇಶದ ಬಹುತೇಕ ಕಡೆ ಮಳೆಯಿಂದಾಗಿ ಪ್ರವಾಹ ಕಾಣಿಸಿದೆ. ಜನ ಜೀವನ ಅಸ್ತವ್ಯಸ್ತವಾಗಿದೆ. ಲಕ್ನೋದ ಶಾಲೆಯೊಂದರ ಆವರಣದಲ್ಲೂ ನೀರು ತುಂಬಿದ್ದು, ಆ ಶಾಲೆಯ ಶಿಕ್ಷಕಿ ಮಕ್ಕಳು ಜೋಡಿಸಿದ ಕುರ್ಚಿ ಸಾಲನ್ನು Read more…

ದುಡುಕಿದ ವಿದ್ಯಾರ್ಥಿನಿಯರು: ಒಟ್ಟಿಗೆ ನಾಲೆಗೆ ಹಾರಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುವರಂಗ ಸೇತುವೆ ಬಳಿ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ Read more…

ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್‌ಫೋನ್ ಯೋಜನೆ ಜಾರಿ ಬಗ್ಗೆ ಸರ್ಕಾರದ ಎಚ್ಚರಿಕೆ

ನವದೆಹಲಿ: ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್‌ ಫೋನ್ ಯೋಜನೆ ಜಾರಿ ಬಗ್ಗೆ ಎಚ್ಚರದಿಂದಿರುವಂತೆ ಸರ್ಕಾರ ತಿಳಿಸಿದೆ. ಸರ್ಕಾರ ಜನರಿಗೆ ಅನುಕೂಲವಾಗುವಂತೆ ಹಲವಾರು ಯೋಜನೆ ರೂಪಿಸಿ ಜಾರಿಗೊಳಿಸಿದೆ. ಆದಾಗ್ಯೂ, ಹಲವಾರು ವಂಚಕರು Read more…

ಕಲುಷಿತ ಆಹಾರ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸನ: ಹಾಸನ ಜಿಲ್ಲೆ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ವಿದ್ಯಾರ್ಥಿನಿಯರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಲೂರಿನ ಕಿತ್ತೂರು Read more…

ಕಾಂಡೋಮ್ ಗೆ ಮುಗಿಬಿದ್ದ ಸ್ಟೂಡೆಂಟ್ಸ್: ಹೆಚ್ಚಾಗ್ತಿದೆ ‘ಕಾಂಡೋಮ್ ಬಳಕೆ’ ಚಟ; ಇಲ್ಲಿದೆ ಶಾಕಿಂಗ್ ಮಾಹಿತಿ

ಬಂಗಾಳದ ದುರ್ಗಾಪುರದಲ್ಲಿ ಸುವಾಸನೆಯ ಕಾಂಡೋಮ್‌ ಗಳ ಮಾರಾಟ ಭಾರೀ ಹೆಚ್ಚಳವಾಗಿದೆ. ಅಂದ ಹಾಗೆ, ಎಲ್ಲಾ ರೀತಿಯ ವ್ಯಸನಗಳು ಆರೋಗ್ಯಕ್ಕೆ ಕೆಟ್ಟವು. ಮಾಧ್ಯಮ ವರದಿಗಳ ಪ್ರಕಾರ, ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ Read more…

ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ಹರಿಬಿಟ್ಟ ಐವರು ವಶಕ್ಕೆ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಐವರನ್ನು Read more…

1 ರಿಂದ 8 ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್: ಸ್ಪೋಕನ್ ಇಂಗ್ಲೀಷ್ ಆರಂಭ

ಬೆಂಗಳೂರು: ಸಂವಹನ ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಎಲ್ಲಾ ಶಾಲೆಗಳಲ್ಲಿ ಒಂದರಿಂದ ಎಂಟನೇ ತರಗತಿವರೆಗೆ ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭಿಸಲು ಸರ್ಕಾರ ಯೋಜನೆ ರೂಪಿಸಿದೆ. ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ Read more…

ಸಾಕು ಪ್ರಾಣಿಗಳಿಗೂ ಬಂತು ಸ್ಮಾರ್ಟ್​ ವಾಚ್; PES ವಿದ್ಯಾರ್ಥಿಗಳಿಂದ ವಿನ್ಯಾಸ

ಹೊಸ ಜನರೇಷನ್​ ವಿದ್ಯಾಥಿರ್ಗಳು ಇಂದಿನ ಕಾಲಮಾನಕ್ಕೆ ತಕ್ಕಂತೆ ಇರುವ ಅಗತ್ಯಗಳನ್ನು ಗುರುತಿಸಿ ಸಂಶೋಧನೆ ಮಾಡುತ್ತಿದ್ದಾರೆ. ಇದಕ್ಕೊಂದು ಉದಾಹರಣೆ ಎಂಬಂತೆ ಬೆಂಗಳೂರಿನ ಪಿಇಎಸ್​ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಸಾಕುಪ್ರಾಣಿಗಳಿಗಾಗಿ ಸ್ಮಾರ್ಟ್​ ವಾಚ್​ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆಗಸ್ಟ್ 12 ರಿಂದ 25 ರವರೆಗೆ ನಡೆಯಲಿದ್ದು, ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 12 ಕನ್ನಡ ಮತ್ತು ಅರೇಬಿಕ್ ಆಗಸ್ಟ್ 13 Read more…

BIG NEWS: ಲೇಡಿಸ್ ಹಾಸ್ಟೆಲ್ ವಾರ್ಡನ್ ಪತಿಯಿಂದ ವಿದ್ಯಾರ್ಥಿನಿಯರಿಗೆ ಕಿರುಕುಳ; ಪತಿ ಹುಚ್ಚಾಟಕ್ಕೆ ಪತ್ನಿಯೂ ಸಾಥ್

ತುಮಕೂರು: ಸರ್ಕಾರಿ ಶಾಲೆಯ ಲೇಡಿಸ್ ಹಾಸ್ಟೆಲ್ ವಾರ್ಡನ್ ಪತಿ ಮಹಾಶಯ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ವಾರ್ಡನ್ ಪತಿಯ ಕಿರುಕುಳಕ್ಕೆ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದ ವಿವಿ, ಪದವಿ ಕಾಲೇಜಿಗೆ ಏಕರೂಪ ಪ್ರವೇಶ

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಪದವಿ ಕಾಲೇಜುಗಳಿಗೆ ಇಂದಿನಿಂದ ಏಕಕಾಲಕ್ಕೆ ಪ್ರವೇಶ ಪ್ರಕ್ರಿಯೆ ಶುರುವಾಗಲಿದೆ. ಇದೇ ಮೊದಲ ಬಾರಿಗೆ ಆನ್ಲೈನ್ ಮೂಲಕ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ದ್ವಿತೀಯ Read more…

6 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ 6 ಸಾವಿರ ರೂ.: ಅಂಚೆ ಇಲಾಖೆ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ

ಬಳ್ಳಾರಿ: ಅಂಚೆ ಇಲಾಖೆಯು ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆಯನ್ನು ಉತ್ತೇಜಿಸಲು ‘ದೀನ್ ದಯಾಳ್ ಸ್ಪರ್ಶ್ ಯೋಜನೆ’ ಅಡಿಯಲ್ಲಿ, ಸ್ಕಾಲರ್ ಶಿಪ್ ಪ್ರಶಸ್ತಿಗಾಗಿ 6ನೇ ತರಗತಿಯಿಂದ 9ನೇ ತರಗತಿಯಲ್ಲಿ Read more…

ಐಟಿಐ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಕೊಪ್ಪಳ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ ಇಲ್ಲಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈ.ಲಿ. ಬೆಂಗಳೂರು ರವರ ವತಿಯಿಂದ ಹಿಂದಿನ ವರ್ಷಗಳಲ್ಲಿ ಐಟಿಐ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಹಾಗೂ Read more…

ಪದವಿ ಸೇರ ಬಯಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ: ಒಂದೇ ಅರ್ಜಿಯಲ್ಲಿ ಹಲವು ಕಾಲೇಜುಗಳಿಗೂ ಸೀಟು ಪಡೆಯಲು ಅವಕಾಶ: ಜು. 11 ರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಜುಲೈ 11 ರಿಂದ ಅಧಿಕೃತವಾಗಿ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಆನ್ಲೈನ್ Read more…

6 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ 10 ಸಾವಿರ ರೂಪಾಯಿ; ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಸೌಲಭ್ಯ

ದಾವಣಗೆರೆ: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು(6ನೇ ತರಗತಿಯಿಂದ 10ನೇ ತರಗತಿ) ಗಳಿಗೆ ವಾರ್ಷಿಕ 10,000 ರೂ.ದಂತೆ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಣಕಾಸು ನೆರವಿಗಾಗಿ ಇಲ್ಲಿದೆ ವಿವಿಧ ವಿದ್ಯಾರ್ಥಿ ವೇತನಗಳ ಕುರಿತ ಮಾಹಿತಿ

ವಿದ್ಯಾರ್ಥಿ ವೇತನದ ಕುರಿತಾಗಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ. ವಿವಿಧ ವಯಸ್ಸಿನ ಮತ್ತು ಅರ್ಹತೆ ಹೊಂದಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಕೋವಿಡ್-19 ಸಾಂಕ್ರಾಮಿಕ ರೋಗದ ನಂತರ ತಮ್ಮ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ

ಬಳ್ಳಾರಿ: 2021-22 ನೇ ಸಾಲಿನಲ್ಲಿ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಲಿ ವರ್ಷದ 2022ರ ಆಗಸ್ಟ್/ಸೆಪ್ಟೆಂಬರ್/ನವೆಂಬರ್ ಮಾಹೆವರೆಗೂ Read more…

ರಾಜ್ಯಾದ್ಯಂತ ಇಂದಿನಿಂದ SSLC ಪೂರಕ ಪರೀಕ್ಷೆ

ಬೆಂಗಳೂರು: ಜೂನ್ 27 ರಿಂದ ಜುಲೈ 4 ರವರೆಗೆ ರಾಜ್ಯದಾದ್ಯಂತ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿದೆ. 423 ಕೇಂದ್ರಗಳಲ್ಲಿ 94,649 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಮಂಡಳಿ ಈಗಾಗಲೇ Read more…

ಮತ್ತೊಂದು ವಿವಿಯ ಎಡವಟ್ಟು…! ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದವರು ನಂತರ ‘ಫೇಲ್’

ಬೆಂಗಳೂರು ವಿಶ್ವವಿದ್ಯಾಲಯದ ಸುಮಾರು ಎರಡು ಡಜನ್ ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ಮೂರು ತಿಂಗಳ ಪಿಜಿ ಕೋರ್ಸ್ ಕಳೆದ ಬಳಿಕ ತಾವು ಡಿಗ್ರಿಯನ್ನೇ ಪೂರೈಸಿಲ್ಲ ಎಂಬ ಕಹಿ ಸತ್ಯ ಗೊತ್ತಾಗಿದೆ. Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಏಕಕಾಲಕ್ಕೆ ಎರಡು ಪದವಿ ಪಡೆಯಲು ಅವಕಾಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು, ಯುವಕರನ್ನು ಉನ್ನತ ಶಿಕ್ಷಣದತ್ತ ಸೆಳೆಯಲು ಮುಂದಾಗಿದ್ದು, ದ್ವಿಪದವಿಗೆ ಅವಕಾಶ ನೀಡಿದೆ. ಯುಜಿಸಿ ನಿಯಮಾವಳಿ ಅನ್ವಯ ಇದೇ ಮೊದಲ ಬಾರಿಗೆ ಏಕಕಾಲಕ್ಕೆ ಎರಡು Read more…

ಪದವಿ ಸೇರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶುಲ್ಕ ಹೆಚ್ಚಳ ಇಲ್ಲ

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ಈ ಬಾರಿ ಪದವಿಗೆ ಶುಲ್ಕ ಹೆಚ್ಚಳ ಮಾಡಿಲ್ಲ. 2021 -22 ನೇ ಸಾಲಿನ ಶುಲ್ಕವನ್ನೇ ಪ್ರಸಕ್ತ ಸಾಲಿಗೆ ಮುಂದುವರೆಸುವಂತೆ ಕಾಲೇಜು ಶಿಕ್ಷಣ ಇಲಾಖೆ Read more…

ವಿಟಿಯು ಎಡವಟ್ಟು: 100 ಮಾರ್ಕ್ಸ್ ಪರೀಕ್ಷೆಗೆ 106 ಅಂಕ; ಮೊದಲು ಪಾಸಾಗಿದ್ದವರು ಫೇಲ್

ಬೆಂಗಳೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮೌಲ್ಯಮಾಪನ ವಿಭಾಗದ ಎಡವಟ್ಟಿನಿಂದ ಗರಿಷ್ಠ ಅಂಕಗಳಿಗಿಂತ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಗಮನಕ್ಕೆ ಬಂದ ಕೂಡಲೇ ಈ ಲೋಪ ಸರಿಪಡಿಸಲಾಗಿದ್ದು, ಫಲಿತಾಂಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...