alex Certify Students | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ಪುಟಾಣಿ ಮಕ್ಕಳಿಗೆ ಶಿಕ್ಷಕಿ ‘ವೆಲ್ ​ಕಮ್’​ ; ವಿಡಿಯೋಗೆ ನೆಟ್ಟಿಗರು ಫಿದಾ

ಎರಡು ವರ್ಷ ಕೊರೊನಾದಿಂದ ಶಾಲೆ ಮುಖವೇ ನೋಡದ ಮಕ್ಕಳು, ಈ ವರ್ಷ ಮತ್ತೆ ರೆಗ್ಯೂಲರ್ ಇದ್ದಾರೆ. ಆದರೆ ಇಲ್ಲೊಬ್ಬರು ಟೀಚರ್ ಇದ್ದಾರೆ ನೋಡಿ, ಮಕ್ಕಳನ್ನ ಹೇಗೆ ಖುಷಿಯಾಗಿ ಇಡ್ಬಹುದು Read more…

SSLC ಪ್ರಥಮ ದರ್ಜೆಯಲ್ಲಿ ಪಾಸಾದವರಿಗೆ 15 ಸಾವಿರ ರೂ. ಪ್ರೋತ್ಸಾಹಧನ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 7,000 ರೂ. ನೀಡಲಾಗುವುದು. Read more…

ಮತ್ತೊಂದು ತಿರುವು ಪಡೆದ ಹಿಜಾಬ್ ವಿವಾದ: ನೋಟಿಸ್ ನೀಡಿದ್ದಕ್ಕೆ ಟಿಸಿ ಕೇಳಿದ ವಿದ್ಯಾರ್ಥಿನಿಯರು

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಹಿಜಾಬ್ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ಹಿಜಾಬ್ ಧರಿಸಿಕೊಂಡು ತರಗತಿಗೆ ಹಾಜರಾಗಲು ಪಟ್ಟು ಹಿಡಿದಿದ್ದ ಐವರು ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ತೆರಳಲು ಟಿಸಿ Read more…

SSLC ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಖ್ಯ ಮಾಹಿತಿ: ಜೂ. 27ರಿಂದ ಪೂರಕ ಪರೀಕ್ಷೆ

ಬೆಂಗಳೂರು: ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 27 ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಎಸ್ಎಸ್ಎಲ್ಸಿ ಪ್ರವೇಶ ಪತ್ರವನ್ನು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದ ಪದವಿ ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇಂದಿನಿಂದ ಪದವಿ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಅರ್ಜಿ ನಮೂನೆ Read more…

ಅಧ್ಯಯನ ಕೇಂದ್ರವಾಗಿ ಬದಲಾಗಿದೆ ಈ ರೈಲ್ವೆ ನಿಲ್ದಾಣ, ಪ್ರತಿದಿನ ವಿದ್ಯಾರ್ಥಿಗಳು ಇಲ್ಲಿಗೇ ಬಂದು ಓದೋದ್ಯಾಕೆ ಗೊತ್ತಾ ?

ಏನನ್ನಾದರೂ ಸಾಧಿಸಬೇಕು ಅನ್ನೋ ಛಲವಿದ್ರೆ ಎಂತಹ ಸವಾಲನ್ನು ಕೂಡ ಮೆಟ್ಟಿ ನಿಲ್ಲಬಹುದು. ನಮ್ಮಲ್ಲಿನ ಕೆಲವು ವಿದ್ಯಾರ್ಥಿಗಳು ಇದನ್ನು ಸಾಬೀತು ಮಾಡಿದ್ದಾರೆ. ಆ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ Read more…

ಜೈಪುರ ಕಾಲೇಜಲ್ಲಿ ಮಾರಕಾಸ್ತ್ರಗಳಿಂದ ವಿದ್ಯಾರ್ಥಿಗಳ ಮಾರಾಮಾರಿ

ಜೈಪುರ ಕಾಲೇಜೊಂದರಲ್ಲಿ ಸೋಮವಾರ ನಡೆದ ವಿದ್ಯಾರ್ಥಿಗಳ ನಡುವಿನ ಮಾರಾಮಾರಿಯಲ್ಲಿ ಮಾರಕಾಸ್ತ್ರಗಳನ್ನು ಬಳಸಲಾಗಿದೆ. ಇದಕ್ಕೆ ಇಂಬು ಕೊಟ್ಟಂತೆ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ Read more…

BIG NEWS: ಹಿಜಾಬ್ ಗಾಗಿ ಪಟ್ಟು ಹಿಡಿದ ವಿದ್ಯಾರ್ಥಿನಿಯರು; ಒಮ್ಮೆ ಪಾಕ್, ಸೌದಿಗೆ ಹೋಗಿ ನೋಡಲಿ; ನಮ್ಮ ದೇಶದ ಮಹತ್ವ ಅರಿವಾಗುತ್ತೆ; ಸವಾಲು ಹಾಕಿದ ಯು.ಟಿ. ಖಾದರ್

ಮಂಗಳೂರು: ಮಂಗಳೂರಿನ ಕೆಲ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಕಾಲೇಜು ಆಡಳಿತ ಮಂಡಳಿ ಸೂಚನೆ ಹೊರತಾಗಿಯೂ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಗೆ ಪಟ್ಟು ಹಿಡಿದ್ದಾರೆ. ಈ ವಿದ್ಯಾರ್ಥಿನಿಯರಿಗೆ ವಿಧಾನಸಭೆ Read more…

BIG NEWS: ಹಿಜಾಬ್ ಧರಿಸಿ ಕಾಲೇಜಿಗೆ ಬಂದ 6 ವಿದ್ಯಾರ್ಥಿನಿಯರು ಅಮಾನತು

ಮಂಗಳೂರು: ಸೂಚನೆ ಬಳಿಕವೂ ಹಿಜಾಬ್ ಧರಿಸಿ ಬಂದಿದ್ದ 6 ವಿದ್ಯಾರ್ಥಿನಿಯರನ್ನು ದಕ್ಷಿಣ ಕನ್ನಡದ ಉಪ್ಪಿನಂಗಡಿ ಸರ್ಕಾರಿ ಕಾಲೇಜಿನ ಆಡಳಿತ ಮಂಡಳಿ ಅಮಾನತು ಮಾಡಿದೆ. ಹಿಜಾಬ್ ವಿವಾದವನ್ನು ತಣ್ಣಗಾಗಿಸುವ ನಿಟ್ಟಿನಲ್ಲಿ Read more…

ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಹೊಸಪೇಟೆ(ವಿಜಯನಗರ): ಕಕರಸಾನಿ ಹೊಸಪೇಟೆ ವಿಭಾಗದಿಂದ ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ಗಳನ್ನು ಜೂ. 1 ರಿಂದ ವಿತರಿಸಲಾಗುವುದು. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸಪೇಟೆ ವಿಭಾಗದ ವತಿಯಿಂದ Read more…

ಶಾಲೆ-ಕಾಲೇಜುಗಳಲ್ಲಿ ಯೋಗಶಿಕ್ಷಣ: ಯೋಗ ಶಿಕ್ಷಕರ ನೇಮಕ; ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಂದಿನ ವರ್ಷದಿಂದ ಯೋಗ ಪಾಠ ಆರಂಭವಾಗಲಿದೆ. ಶಾಲೆ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ ಮತ್ತು ಯೋಗಾಭ್ಯಾಸ ಪ್ರಾರಂಭಿಸಲಾಗುವುದು. ಮೊದಲು ಪ್ರೌಢಶಾಲೆ, ಕಾಲೇಜುಗಳಲ್ಲಿ ಯೋಗಶಿಕ್ಷಣ, ಯೋಗಭ್ಯಾಸ ಶುರುವಾಗಲಿದೆ. ಯೋಗ Read more…

RAGGING: ವಿದ್ಯಾರ್ಥಿಗಳಿಗೆ ಬಿಸಿ ಮುಟ್ಟಿಸಿದ ಹೈಕೋರ್ಟ್, ವಿದ್ಯಾರ್ಥಿನಿಯ ಚಿಕಿತ್ಸಾ ವೆಚ್ಚ ಭರಿಸಲು ಆದೇಶ

ಕೊಲ್ಕತ್ತಾ: ವಿಶ್ವವಿದ್ಯಾಲಯದಲ್ಲಿ ರ್ಯಾಗಿಂಗ್ ಮಾಡಿದ ವಿದ್ಯಾರ್ಥಿಗಳಿಗೆ ಕೊಲ್ಕತ್ತಾ ಹೈಕೋರ್ಟ್ ಬಿಸಿ ಮುಟ್ಟಿಸಿದ್ದು, ಸಂತ್ರಸ್ತ ವಿದ್ಯಾರ್ಥಿನಿಯ ವೈದ್ಯಕೀಯ ವೆಚ್ಚ ಭರಿಸುವಂತೆ ಆದೇಶಿಸಿದೆ. ಶಾಲಾ ವಿದ್ಯಾರ್ಥಿಗಳಿಗೆ ಪಾಠ ಹೇಳುವ ಮೂಲಕ ಸಮಾಜ Read more…

ಕರೋನಾ ಸಂಕಷ್ಟದ ವೇಳೆ ಶೇ.24 ವಿದ್ಯಾರ್ಥಿಗಳ ಬಳಿ ಇರಲಿಲ್ಲ ಇ-ಉಪಕರಣಗಳು; ಸಮೀಕ್ಷೆಯಲ್ಲಿ ಶಾಕಿಂಗ್‌ ಸಂಗತಿ ಬಹಿರಂಗ

ನವದೆಹಲಿ: ದೇಶಾದ್ಯಂತ ನಡೆದ ಸಮೀಕ್ಷೆಯಲ್ಲಿ ಭಾಗವಹಿಸಿದ ಮೂರು, ಐದು, ಏಳು ಮತ್ತು 10ನೇ ತರಗತಿಯ 34 ಲಕ್ಷ ಶಾಲಾ ವಿದ್ಯಾರ್ಥಿಗಳ ಪೈಕಿ ಶೇಕಡ 38 ವಿದ್ಯಾರ್ಥಿಗಳಿಗೆ ಕರೊನಾ ಅವಧಿಯಲ್ಲಿ Read more…

ಸಿಇಟಿ ಬಗ್ಗೆ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ನೀಟ್ ಮಾದರಿಯಲ್ಲಿ ಕಟ್ಟುನಿಟ್ಟಾಗಿ ಸಿಇಟಿ ನಡೆಸಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಮಾಂಗಲ್ಯಸರ, ಮೂಗುತಿ, ಓಲೆ, ಬಳೆ ನಿಷೇಧಿಸಲಾಗಿದೆ. ಯಾವುದೇ ರೀತಿಯ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ, ರಿಯಾಯಿತಿ ಬಸ್ ಪಾಸ್ ವಿತರಣೆಗೆ ಅರ್ಜಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗದಿಂದ 2022-23 ನೇ ಸಾಲಿನ ‘ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ ಪಾಸ್ ಗಳನ್ನು ಸೇವಾಸಿಂಧು ಪೋರ್ಟಲ್(ಆನ್‍ಲೈನ್)ನಲ್ಲಿ ವಿತರಿಸಲು ಮೇ 23 ರಿಂದ  Read more…

SSLC ಉತ್ತರ ಪತ್ರಿಕೆ ಸ್ಕ್ಯಾನ್ ಪ್ರತಿ, ಮರು ಮೌಲ್ಯಮಾಪನ, ಅಂಕಗಳ ಮರು ಎಣಿಕೆ ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮರುಮೌಲ್ಯಮಾಪನ, ಅಂಕಗಳ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ಮೇ 24 ರಿಂದ ಜೂನ್ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ. Read more…

ಇಂದು ಮಧ್ಯಾಹ್ನ SSLC ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಇಲ್ಲಿದೆ ವೆಬ್ಸೈಟ್ ವಿವರ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಪಲಿತಾಂಶ ಮೇ 19 ರ ಇಂದು ಮಧ್ಯಾಹ್ನ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಧ್ಯಾಹ್ನ 12.30 ಕ್ಕೆ ಕರ್ನಾಟಕ Read more…

BIG NEWS: ನಾಳೆಯೇ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ SSLC ಫಲಿತಾಂಶ ಪ್ರಕಟ: ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್ಎಸ್ಎಲ್ಸಿ ಪರೀಕ್ಷೆಯ ಪಲಿತಾಂಶ ಮೇ 19 ರ ಗುರುವಾರ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ Read more…

75 ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಕ ಅರೆಸ್ಟ್

ಕೇರಳದ ಮಲಪ್ಪುರಂ ಜಿಲ್ಲೆಯ ಶಾಲೆಯೊಂದರ ಶಿಕ್ಷಕ ತನ್ನ 30 ವರ್ಷಗಳ ಸೇವೆಯಲ್ಲಿ 75 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ. 58 ವರ್ಷದ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಜೂ. 30 ರವರೆಗೆ ಹಳೆ ಬಸ್ ಪಾಸ್ ಬಳಕೆಗೆ ಅವಕಾಶ

ಬೆಂಗಳೂರು: ಮೇ 16 ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಹಳೆಯ ಬಸ್ ಪಾಸ್ ಗಳನ್ನು ಬಳಕೆ ಮಾಡಿಕೊಳ್ಳಲು ಕೆಎಸ್ಆರ್ಟಿಸಿ ಅವಕಾಶ ಕಲ್ಪಿಸಿದೆ. 2022 -23 ನೇ Read more…

ಶತಮಾನಗಳಷ್ಟು ಹಳೆಯ ಚೈನೀಸ್ ಪಿಂಗಾಣಿ ಪತ್ತೆ ಹಚ್ಚಿದ ಶಾಲಾ ವಿದ್ಯಾರ್ಥಿಗಳು

ತಮಿಳುನಾಡಿನ ವಿದ್ಯಾರ್ಥಿಗಳ ತಂಡ ಶತಮಾನಗಳಷ್ಟು ಹಳೆಯದಾದ ಚೈನೀಸ್ ಪಿಂಗಾಣಿ ಪತ್ತೆ ಮಾಡಿದ್ದು, ಸಂಶೋಧನೆಗೆ ಹೊಸ ಹೊಳಹು ನೀಡಿದ್ದಾರೆ. 10ನೇ ತರಗತಿ ಐವರು ವಿದ್ಯಾರ್ಥಿಗಳು ರಾಮನಾಥಪುರಂ ಜಿಲ್ಲೆಯ ಪೊಕ್ಕನರೆಂದಲ್ ಮತ್ತು Read more…

ಫಲಿತಾಂಶಕ್ಕೆ ಕಾಯ್ತಿರುವ SSLC ಮಕ್ಕಳಿಗೆ ಸಿಹಿ ಸುದ್ದಿ: ಶೇ. 10 ರಷ್ಟು ಕೃಪಾಂಕ

ಬೆಂಗಳೂರು: ಪರೀಕ್ಷೆ ಬರೆದು ಫಲಿತಾಂಶ ಎದುರು ನೋಡುತ್ತಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಫೇಲಾಗುವುದನ್ನು ಕಡಿಮೆ ಮಾಡಲು ಶೇಕಡ 10 ರಷ್ಟು ಕೃಪಾಂಕ ನೀಡಲಾಗುತ್ತದೆ. ಮೂರು ವಿಷಯಗಳಿಗೆ Read more…

ಎಸ್ಎಸ್ಎಲ್ಸಿ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಎಸ್ಎಸ್ಎಲ್ಸಿ ಫಲಿತಾಂಶದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಮೇ 15 ರ ಬದಲು 19 ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಮೌಲ್ಯಮಾಪನ Read more…

SSLC ಪರೀಕ್ಷಾ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬೆಂಗಳೂರು: 2022 ರ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಇದೇ ವಾರದಲ್ಲಿ ಬಿಡುಗಡೆಗೊಳಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕೇವಲ ಎರಡು Read more…

ಮತ್ತೆ ಕೊರೋನಾ ಸ್ಪೋಟ: 2 ಹಾಸ್ಟೆಲ್ ನ 64 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

ರಾಯಗಢ: ಒಡಿಶಾದ ರಾಯಗಡ ಜಿಲ್ಲೆಯಲ್ಲಿ 64 ಶಾಲಾ ವಿದ್ಯಾರ್ಥಿಗಳಿಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಎರಡು ಹಾಸ್ಟೆಲ್‌ ಗಳಲ್ಲಿ ಉಳಿದುಕೊಂಡಿರುವ 64 ಶಾಲಾ ವಿದ್ಯಾರ್ಥಿಗಳು ಭಾನುವಾರ COVID-19 ಗೆ ಧನಾತ್ಮಕ Read more…

ರೈತರಿಗೆ ಸಿಎಂ ಗುಡ್ ನ್ಯೂಸ್: ರಾಜ್ಯದಲ್ಲಿ ಪುಣ್ಯಕೋಟಿ ದತ್ತು ಯೋಜನೆ ಪ್ರಾರಂಭ

ಬೆಂಗಳೂರು: ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು 11,000 ರೂ.ಗಳ ವಾರ್ಷಿಕ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು Read more…

BIG NEWS: PSI ಪರೀಕ್ಷಾ ಅಕ್ರಮದ ಬೆನ್ನಲ್ಲೇ ಮತ್ತೊಂದು ಅಕ್ರಮ ಬೆಳಕಿಗೆ; ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿಯೂ ಗೋಲ್ ಮಾಲ್

ಬೆಂಗಳೂರು: 545 ಪಿ ಎಸ್ ಐ ಹುದ್ದೆ ಅಕ್ರಮ ಮಾಸುವ ಮುನ್ನವೇ ಜವಹರ ಲಾಲ್ ನೆಹರು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಏಪ್ರಿಲ್ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪಾಲಿಟೆಕ್ನಿಕ್ ಗಳಲ್ಲಿ ಪ್ರವೇಶ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ ಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ ಎರಡನೇ ವರ್ಷದ ಮೂರನೇ ಸೆಮಿಸ್ಟರ್ ಅರೆಕಾಲಿಕ ಡಿಪ್ಲೊಮಾ ಕೋರ್ಸುಗಳ ಪ್ರವೇಶವನ್ನು ಮೇ 10 ರವರೆಗೆ ವಿಸ್ತರಣೆ Read more…

ಎಸ್ಎಸ್ಎಲ್ಸಿ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳು, ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಿದೆ. ಮೇ 12 ರಂದು ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲು ಪ್ರೌಢಶಿಕ್ಷಣ ಮಂಡಳಿ ಯೋಜಿಸಿತ್ತು. ಮೌಲ್ಯಮಾಪನ Read more…

ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ: ವಸತಿ ಶಾಲೆಗಳಲ್ಲಿ ಅವಕಾಶ

ರಾಯಚೂರು: ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆಗಳ ವತಿಯಿಂದ 2022-23ನೇ ಸಾಲಿಗೆ ಜಿಲ್ಲೆಯಲ್ಲಿ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...