alex Certify Students | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉಕ್ರೇನ್‌ನಿಂದ ಹಿಂದಿರುಗಿದವರಿಗೆ KSRTC ಬಸ್ ಗಳಲ್ಲಿ ಉಚಿತ ಪ್ರಯಾಣ

ಉಕ್ರೇನ್‌ನಲ್ಲಿ ಯುದ್ಧ ಮುಂದುವರೆದಿದೆ. ಜನರು ಬದುಕುಳಿಯಲು ಶಕ್ತಿಮೀರಿ ಪ್ರಯತ್ನ ಮಾಡುತ್ತಿದ್ದಾರೆ. ಹೀಗಿರುವಾಗ ಉಕ್ರೇನ್ ದೇಶಕ್ಕೆ ವಿದ್ಯಾಭ್ಯಾಸ ಮಾಡಲು ಹೋಗಿದ್ದ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಅಥವಾ ವಾಪಸ್ಸಾದವರಿಗೆ, Read more…

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಆಕಾಶವಾಣಿ ಫೋನ್ ಇನ್ ಮಾರ್ಗದರ್ಶನ

ಶಿವಮೊಗ್ಗ: ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಮಾರ್ಚ್ 7 ರಿಂದ 11 ವರೆಗೆ ಬೆಳಿಗ್ಗೆ 11 Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಸಿಹಿ ಸುದ್ದಿ: RTE ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅರ್ಜಿ ಅರ್ಜಿ ಸಲ್ಲಿಕೆ ಅವಧಿಯನ್ನು ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದ್ಯಾಸಿರಿ ಯೋಜನೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ  ಪ್ರವಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ Read more…

BIG NEWS: ಉಕ್ರೇನ್‌ ನಲ್ಲಿನ ಭೀಕರ ಪರಿಸ್ಥಿತಿಯನ್ನು ವಿಡಿಯೋ ಮೂಲಕ ಬಿಚ್ಚಿಟ್ಟ ವಿದ್ಯಾರ್ಥಿನಿ

ಉಕ್ರೇನ್‌ ನಲ್ಲಿ ಭಾರತೀಯ ವಿದ್ಯಾರ್ಥಿಯ ದುರಂತ ಸಾವಿನ ಬಳಿಕ ಆತಂಕ ಮತ್ತಷ್ಟು ಹೆಚ್ಚಾಗಿದೆ. ಆದಷ್ಟು ಬೇಗ ತವರು ಸೇರಬೇಕೆಂದು ಅಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಇನ್ನಿಲ್ಲದ ಪ್ರಯತ್ನ ಪಡ್ತಿದ್ದಾರೆ. ಉಕ್ರೇನ್‌ Read more…

BIG NEWS: 2nd PU ಪರೀಕ್ಷೆ ದಿನವೇ JEE ಮುಖ್ಯ ಪರೀಕ್ಷೆ; ಪೇಚಿಗೆ ಸಿಲುಕಿದ ವಿದ್ಯಾರ್ಥಿಗಳು

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ದಿನದಂದೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಜಂಟಿ ಪ್ರವೇಶ ಪರೀಕ್ಷೆ- JEE ಕೂಡ ನಡೆಯಲಿದ್ದು, ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದಾರೆ. ಐಐಟಿಗಳಿಗೆ ಪ್ರವೇಶ ಕಲ್ಪಿಸಲು ಜೆಇಇ Read more…

SSLC, PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಹಾಜರಾತಿ ಕಡ್ಡಾಯ ನಿಯಮ ಸಡಿಲ

ಬೆಂಗಳೂರು: ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಅಂತಿಮ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕಡ್ಡಾಯ ತರಗತಿ ಹಾಜರಾತಿ ನಿಯಮದಲ್ಲಿ ಸಡಿಲಿಕೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಈ ಶೈಕ್ಷಣಿಕ ಸಾಲಿನಲ್ಲಿ ಭೌತಿಕ ತರಗತಿಗಳು Read more…

ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿಗಳಿಗೆ ಇಲ್ಲೇ ಶಿಕ್ಷಣ ಮುಂದುವರೆಸಲು ವ್ಯವಸ್ಥೆ

ಬೆಂಗಳೂರು: ಯುದ್ಧ ಪೀಡಿತ ಉಕ್ರೇನ್ ನಿಂದ ರಾಜ್ಯಕ್ಕೆ ಮರಳಿದ ವಿದ್ಯಾರ್ಥಿಗಳಿಗೆ ಇಲ್ಲಿಯೇ ಶಿಕ್ಷಣ ಮುಂದುವರಿಸಲು ವ್ಯವಸ್ಥೆ ಮಾಡಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಸೂಕ್ತ Read more…

ರಷ್ಯಾ –ಉಕ್ರೇನ್ ಸಂಘರ್ಷ: ಮಹತ್ವದ ಸಭೆ ನಡೆಸಿದ ಮೋದಿ

ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರೆಸಿದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಸತತ ಎರಡು ಗಂಟೆಗಳ ಕಾಲ ಉನ್ನತ ಮಟ್ಟದ Read more…

BREAKING: ಆಪರೇಷನ್ ಗಂಗಾ; ಭಾರತಕ್ಕೆ ಬಂದ ವಿದ್ಯಾರ್ಥಿಗಳು, ಉಕ್ರೇನ್ ನಿಂದ ಭಾರತೀಯರ ಏರ್ ಲಿಫ್ಟ್

ನವದೆಹಲಿ: ರಷ್ಯಾ ದಾಳಿಯಿಂದ ಯುದ್ಧಪೀಡಿತ ನೆಲೆಯಾಗಿರುವ ಉಕ್ರೇನ್ ನಿಂದ ಆಪರೇಷನ್ ಗಂಗಾ ಹೆಸರಲ್ಲಿ ಭಾರತೀಯರ ಏರ್ ಲಿಫ್ಟ್ ಮಾಡಲಾಗಿದೆ. ರಾತ್ರಿ 2 ಗಂಟೆಗೆ ದೆಹಲಿಗೆ ಬಂದ ವಿದ್ಯಾರ್ಥಿಗಳ ಎರಡನೇ Read more…

BIG BREAKING: ಉಕ್ರೇನ್ ನಿಂದ ಭಾರತೀಯರ ಕರೆ ತರಲು ಮಹತ್ವದ ಕ್ರಮ

ನವದೆಹಲಿ: ರಷ್ಯಾ ದಾಳಿ ಹಿನ್ನೆಲೆಯಲ್ಲಿ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಚೆರ್ನಿವ್ಟ್ರಿಯಿಂದ ಭಾರತೀಯ ವಿದ್ಯಾರ್ಥಿಗಳು ಪ್ರಯಾಣ ಬೆಳೆಸಲಿದ್ದಾರೆ. ಭಾರತೀಯ ವಿದ್ಯಾರ್ಥಿಗಳ ಮೊದಲ ತಂಡ ಪ್ರಯಾಣ Read more…

9 – 12 ನೇ ತರಗತಿ ವಿದ್ಯಾರ್ಥಿಗಳಿಗೆ ‘ಕೋಡಿಂಗ್ ಸ್ಪರ್ಧೆ’; ವಿಜೇತರಿಗೆ ಸಿಗಲಿದೆ 3 ಲಕ್ಷ ರೂಪಾಯಿ…!

ಕೋಡಿಂಗ್ HPE CodeWars 2022 ನ್ನು ಪ್ರಕಟಿಸಿದೆ.ಇದು ಹೈಸ್ಕೂಲ್​ ವಿದ್ಯಾರ್ಥಿಗಳಿಗೆ ಹ್ಯಾಕಥಾನ್​ ಹಾಗೂ ಕೋಡಿಂಗ್​ ಸ್ಪರ್ಧೆಯಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಿದವರು HPE ಮತ್ತು STEM.org ಗುರುತಿನ ಪ್ರಮಾಣಪತ್ರಗಳೊಂದಿಗೆ HPE Read more…

ಹಿಜಾಬ್ ಗೆ ಅನುಮತಿ ನೀಡದ ಕಾರಣ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿನಿಯರು

ಉಡುಪಿ: ಹಿಜಾಬ್ ಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬಹಿಷ್ಕರಿಸಿದ್ದಾರೆ. ಕೋರ್ಟ್ ಮೊರೆ ಹೋದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ. ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು Read more…

ಇಂದಿನಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ: ಗೈರು ಹಾಜರಾದವರಿಗೆ ಮರು ಪರೀಕ್ಷೆ ಇಲ್ಲ

ಬೆಂಗಳೂರು: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಫೆಬ್ರವರಿ 21 ರಿಂದ ಆರಂಭವಾಗಲಿದೆ. ಯಾವುದೇ ಕಾರಣದಿಂದ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳಿಗೆ ಪುನಃ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ ಎಂದು ಪದವಿ Read more…

ಹಿಜಾಬ್ ವಿವಾದ, ವಿದ್ಯಾರ್ಥಿನಿಯರ ಹಿಂದೆ ಕಾಣದ ಕೈಗಳ ಕೆಲಸ

ಉಡುಪಿ: ರಾಜ್ಯದಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ. ಹೈಕೋರ್ಟ್ ಮಧ್ಯಂತರ ತೀರ್ಪು ಸ್ಪಷ್ಟವಾಗಿದೆ. ಸಮವಸ್ತ್ರ Read more…

BIG NEWS: ಸಿಂಧೂರ, ತಿಲಕ ಧರಿಸಿದವರಿಗೆ ತರಗತಿಗೆ ಪ್ರವೇಶ ನಿರಾಕರಿಸುವಂತಿಲ್ಲ; ಸಚಿವ ನಾಗೇಶ್

ಬೆಂಗಳೂರು: ಸಿಂಧೂರ, ತಿಲಕ ಧರಿಸಿದ ವಿದ್ಯಾರ್ಥಿಗಳನ್ನು ತರಗತಿಗೆ ಹಾಜರಾಗದಂತೆ ತಡೆಯುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಂಧೂರ, ತಿಲಕ, Read more…

ಹಿಜಾಬ್ ವಿವಾದಕ್ಕೆ ಮತ್ತೊಂದು ತಿರುವು, ಮಧ್ಯಂತರ ಅರ್ಜಿ ಸಲ್ಲಿಕೆ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಹೈಕೋರ್ಟ್ ಗೆ ಮತ್ತೊಂದು ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ. ಕುಂದಾಪುರದ ರೇಷ್ಮಾ ಅವರು ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಹೊರಗಡೆ ಪ್ರಕರಣ Read more…

BIG NEWS: ಶಾಲಾ – ಕಾಲೇಜು ವಿದ್ಯಾರ್ಥಿಗಳ ಬೇಸಿಗೆ ‘ರಜೆ’ ಗೆ ಬೀಳಲಿದೆ ಕತ್ತರಿ

ಕೊರೋನಾ ಕಾರಣದಿಂದ ವಿದ್ಯಾರ್ಥಿಗಳು ಕಳೆದ ಎರಡು ವರ್ಷಗಳಿಂದ ಸರಿಯಾಗಿ ಶಾಲಾ-ಕಾಲೇಜುಗಳಿಗೆ ಹೋಗಲು ಸಾಧ್ಯವಾಗಿಲ್ಲ. ದೀರ್ಘ ರಜೆಯಿಂದ‌ ಮಕ್ಕಳು ಕಲಿಕೆಯಿಂದ ದೂರವಾಗಿದ್ದಾರೆ. ವಿದ್ಯಾರ್ಥಿಗಳ ಈ ಕಲಿಕಾ ಅಂತರವನ್ನು ಕಡಿಮೆ ಮಾಡುವ Read more…

ಉಡುಪಿ ವಿದ್ಯಾರ್ಥಿನಿಯರ ವೈಯಕ್ತಿಕ ವಿವರ ಹಂಚಿಕೊಂಡ ರಾಜ್ಯ ಬಿಜೆಪಿ ವಿರುದ್ಧ ವ್ಯಾಪಕ ಆಕ್ರೋಶ…!

ಹಿಜಾಬ್ ನಿರ್ಬಂಧ ಪ್ರಶ್ನಿಸಿ‌ ನ್ಯಾಯಾಲಯದ ಮೊರೆ ಹೋದ ಉಡುಪಿಯ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಮನೆ ವಿಳಾಸ ಸೇರಿದಂತೆ ಅವರ ವೈಯಕ್ತಿಕ ವಿವರಗಳನ್ನು ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ  ಹಂಚಿಕೊಂಡ Read more…

BREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ; ಡಿವೈಡರ್ ಹಾರಿ ಲಾರಿಗೆ ಕಾರ್ ಡಿಕ್ಕಿ, ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಬೆಂಗಳೂರು: ಡಿವೈಡರ್ ಹಾರಿ ಲಾರಿಗೆ ಕಾರ್ ಡಿಕ್ಕಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗೇಟ್ ಬಳಿ Read more…

ಚಾಮುಂಡೇಶ್ವರಿ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ: ಹೆಚ್.ಡಿ. ಕುಮಾರಸ್ವಾಮಿ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮುಂದಿನ ಜೆಡಿಎಸ್ ಅಭ್ಯರ್ಥಿ ನಾನೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎಂದು ಕಾರ್ಯಕರ್ತರು Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಏ. 16 ರಿಂದ ವಾರ್ಷಿಕ ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಏಪ್ರಿಲ್ 16 ರಿಂದ ಮೇ 6 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. 2021 -22 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ Read more…

ಹಿಜಾಬ್, ಕೇಸರಿ ಶಾಲು ವಿವಾದ: ಎಲ್ಲಾ ವಿದ್ಯಾರ್ಥಿಗಳು ಡ್ರೆಸ್ ಕೋಡ್ ಅನುಸರಿಸಬೇಕು; ಕೇಂದ್ರ

ನವದೆಹಲಿ: ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್, ಕೇಸರಿ ಶಾಲು ಗದ್ದಲದ ನಡುವೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಶಾಲೆಗಳಲ್ಲಿ ಡ್ರೆಸ್ ಕೋಡ್ ಅನ್ನು ಅನುಸರಿಸಬೇಕು ಎಂದು Read more…

BIG NEWS: ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿಗಳಿಗೆ ಸಿಎಂ ಮನವಿ

ನವದೆಹಲಿ: ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರ ಬಹಳ ಸೂಕ್ಷ್ಮವಾದ ವಿಚಾರವಾಗಿದ್ದು, ಯಾರೂ ಕೂಡ ಪ್ರಚೋದನಕಾರಿ ಕೆಲಸ ಮಾಡುವಂತಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮಾರ್ಚ್ 28 ರಿಂದ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ

ಬೆಂಗಳೂರು: ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ನಡೆಯಲಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಥಮ ಪಿಯುಸಿ ವಾರ್ಷಿಕ ಮತ್ತು ಪೂರಕ Read more…

BIG NEWS: ಹಿಜಾಬ್ ಧರಿಸಿ ಪಾಠ ಕೇಳಲು ಅವಕಾಶ ಕೋರಿ ಅರ್ಜಿ, ಹೈಕೋರ್ಟ್ ನಲ್ಲಿಂದು ಮಹತ್ವದ ವಿಚಾರಣೆ

ನವದೆಹಲಿ: ರಾಜ್ಯದ ಶಾಲಾ, ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಮುಸ್ಲಿಂ Read more…

ಹಿಜಾಬ್‌, ಕೇಸರಿ ಬಳಿಕ ಈಗ ನೀಲಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

ಹಿಜಾಬ್‌ ವರ್ಸಸ್‌ ಕೇಸರಿ ಶಾಲು ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ಈಗ ಕಾಲೇಜೊಂದರ ಹಲವು ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಬಂದಿದ್ದು, ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ಚಿಕ್ಕಮಗಳೂರಿನ ಐ.ಡಿ.ಎಸ್.ಜಿ. Read more…

BIG NEWS: ಖಾಸಗಿ ಕಾಲೇಜಿಗೂ ಹಬ್ಬಿದ ಹಿಜಾಬ್-ಕೇಸರಿ ಶಾಲು ವಿವಾದ; ಕುಂದಾಪುರದಲ್ಲಿ ವಿದ್ಯಾರ್ಥಿಗಳಿಂದ ಮೆರವಣಿಗೆ

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾವ ಮುಂದುವರೆದಿದ್ದು, ಕಾಲೇಜಿಗೆ ರಜೆ ನೀಡಿದರೂ ಪಟ್ಟು ಬಿಡದ ವಿದ್ಯಾರ್ಥಿಗಳು ಕೇಸರಿ ಶಾಲು, ಹಿಜಾಬ್ ಧರಿಸಿ ಆಗಮಿಸಿದ್ದಾರೆ. ಕುಂದಾಪುರ, Read more…

ನಿಗದಿಯಂತೆ ನಡೆಯಲಿದೆ ‘ಗೇಟ್’ ಪರೀಕ್ಷೆ: ಎಕ್ಸಾಂ ಮುಂದೂಡಿಕೆಗೆ ಸುಪ್ರೀಂಕೋರ್ಟ್ ನಿರಾಕರಣೆ

ನವದೆಹಲಿ: ಇಂಜಿನಿಯರಿಂಗ್ ಗ್ರಾಜುಯೇಟ್ ಆಪ್ಟಿಟ್ಯೂಡ್ ಪರೀಕ್ಷೆ(ಗೇಟ್) ಮುಂದೂಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ನಿಗದಿಯಂತೆಯೇ ಫೆಬ್ರವರಿ 5, 6, 12 ಮತ್ತು 13 ರಂದು ಪರೀಕ್ಷೆ ನಡೆಯಲಿದೆ. ಕೊರೋನಾ ಹಿನ್ನೆಲೆಯಲ್ಲಿ ದೇಶದ Read more…

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹೆಚ್ಚು ಅಂಕ ಪಡೆಯಲು ಸದಾವಕಾಶ

ದಾವಣಗೆರೆ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ವತ್ ಲರ್ನಿಂಗ್ ಆ್ಯಪ್ ಮೂಲಕ ಉಚಿತ ಶಿಕ್ಷಣ ನೀಡಲಾಗುವುದು. ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಮೈಸೂರಿನ ವಿದ್ವತ್ ಇನ್ನೋವೇಟಿವ್ ಸಲ್ಯೂಷನ್ಸ್ ಪ್ರೈಲಿ. ಇವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...