alex Certify Students | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳೇ ಗಮನಿಸಿ: ರದ್ದಾಗಿದೆ ಈ 7 ಬಿ.ಇಡಿ ಕಾಲೇಜುಗಳ ಮಾನ್ಯತೆ

ಬಿ.ಇಡಿ ವ್ಯಾಸಂಗ ಮಾಡಬಯಸುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ ರಾಜ್ಯದ 7 ಬಿ.ಇಡಿ ಕಾಲೇಜುಗಳ ಮಾನ್ಯತೆಯನ್ನು ರದ್ದುಗೊಳಿಸಿದ್ದು, ಜೊತೆಗೆ ಎರಡು ಕಾಲೇಜುಗಳಲ್ಲಿ ಸೀಟುಗಳ Read more…

ನಗೆಪಾಟಲಿಗೀಡಾಗಿದೆ ಪಾಕ್ ವಿಶ್ವವಿದ್ಯಾಲಯದ ಎಡವಟ್ಟು

ಪಾಕಿಸ್ತಾನ ಒಂದು ಎಡವಟ್ಟು ರಾಷ್ಟ್ರ ಅನ್ನೋದ್ರಲ್ಲಿ ಯಾವುದೇ ಸಂದೇಹವಿಲ್ಲ. ಈ ದಿನಗಳಲ್ಲಿ ಪಾಕಿಸ್ತಾನ ವಿಚಿತ್ರ ವಿಷಯವೊಂದಕ್ಕಾಗಿ ಭಾರೀ ಸುದ್ದಿಯಲ್ಲಿದೆ. ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ತನ್ನ ಇಬ್ಬರು ವಿದ್ಯಾರ್ಥಿಗಳಿಗೆ ಸಂಗೀತ ಕೇಳುತ್ತಿದ್ದರು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂಜಿನಿಯರಿಂಗ್ ಪ್ರವೇಶಕ್ಕೆ ಜೂನ್ 20 ರಿಂದ ಕಾಮೆಡ್-ಕೆ ಪರೀಕ್ಷೆ

ಬೆಂಗಳೂರು: ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಕಾಮೆಡ್-ಕೆ ಯೂನಿಗೇಜ್ ಪರೀಕ್ಷೆ ಜೂನ್ 20 ರಂದು ನಡೆಯಲಿದೆ. ಕರ್ನಾಟಕ ಪ್ರೊಫೆಷನಲ್ ಕಾಲೇಜಸ್ ಫೌಂಡೇಶನ್ ಟ್ರಸ್ಟ್ ಮತ್ತು ಯೂನಿಗೇಜ್ ನಿಂದ Read more…

ಬಿಪಿಎಲ್ ಕಾರ್ಡುದಾರರ ಪಡಿತರ ಹೆಚ್ಚಳಕ್ಕೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರಿಗೆ ಪಡಿತರ ಯೋಜನೆಯಡಿ ನೀಡುತ್ತಿರುವ ಅಕ್ಕಿ ಪ್ರಮಾಣವನ್ನು ಹೆಚ್ಚಳ ಮಾಡಬೇಕೆಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಪಡಿತರ ಯೋಜನೆಯಡಿ ಬಿಪಿಎಲ್ ಕುಟುಂಬಗಳಿಗೆ Read more…

ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕರು

ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳನ್ನು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮಾಗಡಿ ಸಮೀಪದ ಕುದೂರು ಖಾಸಗಿ ಪ್ರೌಢಶಾಲೆಯಲ್ಲಿ ನಡೆದಿದೆ. ಫೆಬ್ರವರಿಯಲ್ಲಿ ನಡೆದ ಎಸ್ಎಸ್ಎಲ್ಸಿ ಪೂರ್ವಸಿದ್ಧತಾ Read more…

ಪರೀಕ್ಷೆ ಮುಗಿದ 24 ಗಂಟೆಗಳಲ್ಲೇ ಫಲಿತಾಂಶ: RGUHS ನಿಂದ ವಿಶಿಷ್ಟ ದಾಖಲೆ

ಪರೀಕ್ಷೆ ಬರೆದ ಬಳಿಕ ಬಹಳಷ್ಟು ಸಂದರ್ಭಗಳಲ್ಲಿ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಚಾತಕ ಪಕ್ಷಿಗಳಂತೆ ಕಾಯುತ್ತಾರೆ. ಇಂಥದರ ನಡುವೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪರೀಕ್ಷೆ ಮುಗಿದ 24 ಗಂಟೆಗಳಲ್ಲೇ Read more…

BIG NEWS: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ –ಇಲ್ಲಿದೆ ಮಾಹಿತಿ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೇ 24 ರಿಂದ ಜೂನ್ 16 ರವರೆಗೆ 2020 -21 ನೇ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಮಾ. 31 ರವರೆಗೆ ಅವಕಾಶ

ಕಲಬುರಗಿ: ಎಲ್ಲಾ ವರ್ಗದ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಹಳೆಯ (2019-20) ಬಸ್ ಪಾಸ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಬಸ್ ಪಾಸ್ ಜೊತೆಗೆ ಪ್ರಸ್ತುತ ಸಾಲಿನಲ್ಲಿ Read more…

‘ಕೊರೊನಾ’ದಿಂದಾದ ಹಾನಿ ಕುರಿತು ಶಾಕಿಂಗ್ ಸಂಗತಿ ಬಹಿರಂಗ

ಕಳೆದ ವರ್ಷದ ಆರಂಭದಲ್ಲಿ ದೇಶದಲ್ಲಿ ಕಾಣಿಸಿಕೊಂಡ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದು, ಇದರ ಪರಿಣಾಮವಾಗಿ ಆರ್ಥಿಕ ವ್ಯವಹಾರಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು. ಆ ಬಳಿಕ ಲಾಕ್ ಡೌನ್ Read more…

SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಇಂಟರ್ನಲ್ ಅಂಕಗಳೂ ಇರಲಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಂದಿನಂತೆಯೇ ಪರೀಕ್ಷೆ ನಡೆಸಲಿದೆ. Read more…

ಕೊರೊನಾ 2ನೇ ಅಲೆ: ಸದ್ಯಕ್ಕೆ ಪ್ರಾಥಮಿಕ ಶಾಲೆ ಆರಂಭಿಸದಿರಲು ತೀರ್ಮಾನ

ದೇಶದಲ್ಲಿ ಆರಂಭವಾಗಿರುವ ಕೊರೊನಾ ಎರಡನೇ ಅಲೆ ಆತಂಕ ಮೂಡಿಸಿದೆ. ಈ ಮೊದಲು ಕೊರೊನಾ ಇಳಿಮುಖವಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲಾ – ಕಾಲೇಜುಗಳನ್ನು ಆರಂಭಿಸಲಾಗಿತ್ತು. ಜೊತೆಗೆ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು Read more…

‘ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಸಲ್ಲಿಸುವ ಅಲ್ಪಸಂಖ್ಯಾತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಯಸುವ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ, Read more…

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಪ್ರಯಾಣಕ್ಕೆ ಮಾ. 31 ರವರೆಗೆ ಅವಕಾಶ

ಕಲಬುರಗಿ: ಪದವಿ ಹಾಗೂ ಇತರ ವರ್ಗದ ವಿದ್ಯಾರ್ಥಿಗಳಿಗೆ 2020-21ನೇ ಶೈಕ್ಷಣಿಕ ವರ್ಷದ ಚಟುವಟಿಕೆ ಪ್ರಾರಂಭವಾಗಿವೆ. ಎಲ್ಲಾ ವರ್ಗದ ಶಾಲಾ/ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಹಳೆಯ (2019-20) ಬಸ್ ಪಾಸ್ Read more…

ವಿದ್ಯಾರ್ಥಿಗಳಿಗೆ ಸಚಿವ ಸುರೇಶ್ ಕುಮಾರ್ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಶಾಲಾ, ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. 2019 -20 ನೇ ಸಾಲಿನ ಪಾಸ್ ತೋರಿಸಿ ಮಾ. 31 ರವರೆಗೆ ವಿದ್ಯಾರ್ಥಿಗಳು Read more…

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮತ್ತೆ ಒಂದು ತಿಂಗಳವರೆಗೆ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳು 2019 – 20 ನೇ ಸಾಲಿನ ಬಸ್ ಪಾಸ್ ತೋರಿಸಿ Read more…

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ‘ಪಠ್ಯ ಕಡಿತ’ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ಸಾಂಕ್ರಾಮಿಕದ ಕಾರಣ ಹಲವಾರು ತಿಂಗಳುಗಳ ಕಾಲ ಶಾಲಾ – ಕಾಲೇಜುಗಳು ಬಂದ್ ಆಗಿದ್ದವು. ಆ ಬಳಿಕ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ Read more…

ನವೋದಯ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: 6 ರಿಂದ 12 ನೇ ತರಗತಿವರೆಗೆ ಉಚಿತ ಪುಸ್ತಕ – ಪ್ರವೇಶಾತಿ ನಿಯಮದಲ್ಲೂ ಬದಲಾವಣೆ

ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತರಲು ಮುಂದಾಗಿರುವ ಕೇಂದ್ರ ಸರ್ಕಾರ ಇದಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ಕೇಂದ್ರ ಶಿಕ್ಷಣ ಸಚಿವ ಡಾ. ರಮೇಶ್‌ ಪೋಕ್ರಿಯಾಲ್‌ ನಿಶಾಂಕ್‌ ನೇತೃತ್ವದಲ್ಲಿ Read more…

ಪೋಷಕರಿಗೆ ಶಾಕಿಂಗ್ ನ್ಯೂಸ್: ಆನ್ಲೈನ್ ಪಾಠದಿಂದ ಮಕ್ಕಳಲ್ಲಿ ಕಣ್ಣಿನ ಸಮಸ್ಯೆ ಉಲ್ಬಣ

ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ಶಾಲೆಗಳ ಆರಂಭ ವಿಳಂಬವಾಗಿದ್ದರಿಂದ ಮಕ್ಕಳಿಗೆ ಆನ್ಲೈನ್ ಕ್ಲಾಸ್ ನಡೆಸಲಾಗಿದ್ದು, ಇದರಿಂದ ಮಕ್ಕಳಲ್ಲಿ ಕಣ್ಣಿನ ಸಮಸ್ಯೆ ಶೇಕಡ 30 ರಷ್ಟು ಹೆಚ್ಚಾಗಿದೆ. ಆನ್ಲೈನ್ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ Read more…

ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ 11 ತಿಂಗಳ ನಂತರ ಸೋಮವಾರದಿಂದ 6, 7, 8 ನೇ ತರಗತಿಗಳು ಆರಂಭವಾಗಿ ವಿದ್ಯಾರ್ಥಿಗಳು ಖುಷಿಯಿಂದ ಶಾಲೆಗೆ ಬಂದಿದ್ದಾರೆ. ಇನ್ನು ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಸರಣ Read more…

ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಗೊಂದಲದ ಗೂಡಾದ ಬಸ್ ಪಾಸ್

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿದ್ದು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪಡೆಯುವುದು ಸಾಹಸದ ಕೆಲಸವಾಗಿದೆ. ಈ ಹಿಂದೆ ಸರಳವಾಗಿ ಬಸ್ ಪಾಸ್ ಪಡೆಯಬಹುದಾಗಿತ್ತು. ಈಗ ಹೊಸ ವ್ಯವಸ್ಥೆಯಿಂದಾಗಿ ಬಸ್ ಪಡೆಯುವುದು Read more…

ಬಿಗ್ ನ್ಯೂಸ್: ಬ್ರಾಹ್ಮಣರು, ವೈದಿಕ ಆಚರಣೆ ಕುರಿತ ವಿವಾದಿತ ಪಠ್ಯ ಕಡಿತಕ್ಕೆ ನಿರ್ಧಾರ

ಬೆಂಗಳೂರು: ಬ್ರಾಹ್ಮಣರು ಮತ್ತು ವೈದಿಕ ಆಚರಣೆಗಳ ಕುರಿತಾದ ವಿವಾದಿತ ಪಾಠಗಳನ್ನು ಪ್ರಸಕ್ತ ಸಾಲಿಗೆ ಕೈಬಿಡಲು ರಾಜ್ಯ ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ತಿರ್ಮಾನಿಸಿದೆ. ವೈದಿಕ ಆಚರಣೆಯಲ್ಲಿ ಪ್ರಾಣಿಗಳನ್ನು ಕೊಲ್ಲಲಾಗುತ್ತಿತ್ತು Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸೋಮವಾರದಿಂದಲೇ ಶಾಲೆ, ಮನೆಯಿಂದಲೇ ಊಟ ತನ್ನಿ

ಬೆಂಗಳೂರು: ರಾಜ್ಯದಲ್ಲಿ ಫೆಬ್ರವರಿ 22 ರಿಂದ ಆರರಿಂದ ಎಂಟನೇ ತರಗತಿಗಳು ಆರಂಭವಾಗಲಿವೆ. ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಬಿಬಿಎಂಪಿ ಮತ್ತು Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಬಜೆಟ್ ನಲ್ಲಿ ‘ಆರೋಗ್ಯ ಭಾಗ್ಯ’ ಘೋಷಣೆಗೆ ಒತ್ತಾಯ

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಸೌಲಭ್ಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಸಿಗಬೇಕು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಆರೋಗ್ಯ ಕಾರ್ಡ್ ಒದಗಿಸಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಬಜೆಟ್ನಲ್ಲಿ Read more…

ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಬಂಪರ್’ ಸುದ್ದಿ

ತಮ್ಮನ್ನು ಕಾಯಂಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸದಾ ಮನವಿ ಸಲ್ಲಿಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಅತಿಥಿ ಉಪನ್ಯಾಸಕರ ನೇಮಕಾತಿ ಕಲ್ಪನೆಯನ್ನೆ ರದ್ದುಪಡಿಸಿ ಎಲ್ಲರನ್ನೂ ಕಾಯಂಗೊಳಿಸುವ ಕುರಿತು ಸರ್ಕಾರ Read more…

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಶೀಘ್ರವೇ ‘ಬಿಸಿಯೂಟ’ ಧಾನ್ಯ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಶಾಲೆ ಆರಂಭ ವಿಳಂಬವಾಗಿದ್ದು, 9 ಮತ್ತು 10 ನೇ ತರಗತಿಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿವೆ. ಒಂದರಿಂದ ಎಂಟನೇ ತರಗತಿ ಇನ್ನೂ ಆರಂಭವಾಗಿಲ್ಲ. ಮಕ್ಕಳಿಗೆ ಬಿಸಿಯೂಟದ Read more…

BIG NEWS: ಪ್ರೌಢಶಾಲೆಗಳ ಎಸ್.ಡಿ.ಎಂ.ಸಿ. ಅಧ್ಯಕ್ಷ ಸ್ಥಾನದ ಕುರಿತಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ತೀರ್ಮಾನ

ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ) ಅಧ್ಯಕ್ಷ ಸ್ಥಾನ ಕುರಿತಂತೆ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ. ಈ ಕುರಿತಂತೆ Read more…

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ಸಂಕಷ್ಟದ ಕಾರಣಕ್ಕೆ ಬಂದ್ ಆಗಿದ್ದ ಶಾಲಾ – ಕಾಲೇಜುಗಳು ಇದೀಗ ಹಂತಹಂತವಾಗಿ ಆರಂಭವಾಗುತ್ತಿವೆ. ಪಿಯುಸಿ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಫ್ಲೈನ್ ತರಗತಿ ಈಗಾಗಲೇ ಆರಂಭವಾಗಿದ್ದು, ಪರೀಕ್ಷಾ Read more…

ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್: ಶಾಲೆ ಶುರುವಾದ್ರೂ ಇಲ್ಲ ಬಿಸಿಯೂಟ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಶಾಲೆ ಆರಂಭ ವಿಳಂಬವಾಗಿದೆ. ಆದರೆ, ಆರಂಭವಾಗಿರುವ ಶಾಲೆಯ ಮಕ್ಕಳಿಗೆ ಬಿಸಿಯೂಟ ಇಲ್ಲದಂತಾಗಿದೆ. ಈಗಾಗಲೇ 9,10 ನೇ ತರಗತಿ ಮಕ್ಕಳಿಗೆ ಶಾಲೆ ಆರಂಭವಾಗಿದ್ದರೂ, ಊಟ, ಆಹಾರಧಾನ್ಯ Read more…

BREAKING NEWS: ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ –ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮೇ 24 ರಿಂದ ಪರೀಕ್ಷೆಗಳು ಆರಂಭವಾಗಲಿವೆ. ಮೇ 24 ಇತಿಹಾಸ ಮೇ 25 ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ ಮೇ 26 Read more…

BIG BREAKING NEWS: ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ –ಮೇ 24 ರಿಂದ ಎಕ್ಸಾಂ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮೇ 24 ರಂದು ಇತಿಹಾಸ ವಿಷಯದ ಪರೀಕ್ಷೆ ನಡೆಯಲಿದೆ. ಮೇ 25 ರಂದು ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ವಿಷಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...