alex Certify Students | Kannada Dunia | Kannada News | Karnataka News | India News - Part 32
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ಬರೆಯಲು ಸಿದ್ಧವಾಗಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಜೂನ್ 25ರಿಂದ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಸಕಲ ತಯಾರಿ ನಡೆಸಿದ್ದು, ಇದರ ಮಧ್ಯೆ ಸುರಕ್ಷತಾ ಕ್ರಮ ಅನುಸರಿಸುವ ಕುರಿತಂತೆ Read more…

ಪಿಯು ಇಂಗ್ಲೀಷ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗಿರಲಿಲ್ಲ ‘ಕೊರೊನಾ’

ಕೊರೊನಾ ಲಾಕ್ ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆಯನ್ನು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಜೂನ್ 18ರ ಗುರುವಾರದಂದು ನಡೆಸಲಾಗಿತ್ತು. ಇದರ ಮಧ್ಯೆ ಬೆಂಗಳೂರಿನ ಜಯನಗರ ಪರೀಕ್ಷಾ Read more…

ಜುಲೈ ಮೊದಲ ವಾರ ಪಿಯುಸಿ ಫಲಿತಾಂಶ, ಇಂಗ್ಲಿಷ್ ಪರೀಕ್ಷೆಗೆ ಗೈರುಹಾಜರಾದವರಿಗೆ ಮತ್ತೊಂದು ಅವಕಾಶ

ಬೆಂಗಳೂರು: ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಜುಲೈ ಮೊದಲ ವಾರ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ Read more…

SSLC, ಪದವಿ ಪರೀಕ್ಷೆ ರದ್ದು ಮಾಡಲು ಒತ್ತಾಯಿಸಿ ಜೂನ್ 20 ರಂದು ಬೃಹತ್ ಪ್ರತಿಭಟನೆ

ದಾವಣಗೆರೆ: ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಸೇರಿದಂತೆ ಯಾವ ಪರೀಕ್ಷೆಯನ್ನು ನಡೆಸಬಾರದು ಎಂದು ಒತ್ತಾಯಿಸಿ ಜೂನ್ 20ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕನ್ನಡಪರ ಹೋರಾಟಗಾರ Read more…

ಸೆಕೆಂಡ್ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಗೈರು ಹಾಜರಾದವರಿಗೆ ಮತ್ತೊಂದು ಚಾನ್ಸ್

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಇಂದು ಯಶಸ್ವಿಯಾಗಿ ನಡೆದಿದೆ. 5,95,997 ವಿದ್ಯಾರ್ಥಿಗಳ ಪೈಕಿ 27,022 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 5,68,975 ವಿದ್ಯಾರ್ಥಿಗಳು ಪರೀಕ್ಷೆ Read more…

ಇಂದು ಸೆಕೆಂಡ್ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ಸೆಕೆಂಡ್ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆ ಜೂನ್ 18 ರಂದು ಗುರುವಾರ ರಾಜ್ಯಾದ್ಯಂತ ನಡೆಯಲಿದೆ. ಬೆಳಗ್ಗೆ 10.15 ಕ್ಕೆ ಪರೀಕ್ಷೆ ಆರಂಭವಾಗಲಿದ್ದು ಎಲ್ಲಾ Read more…

ಜೂನ್ 25 ರಿಂದ SSLC ಪರೀಕ್ಷೆ: ವಿದ್ಯಾರ್ಥಿಗಳು, ಪೋಷಕರಿಗೊಂದು ಮಾಹಿತಿ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ಈಗಾಗಲೇ ಸಿದ್ಧತೆಗಳು ಪೂರ್ಣಗೊಂಡಿದ್ದು ಜೂನ್ 25 ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಪರೀಕ್ಷೆಗೆ ಗೈರುಹಾಜರಾಗುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲರಿಗೂ ಪೂರಕ ಪರೀಕ್ಷೆಯಲ್ಲಿ ಅವಕಾಶ ಕಲ್ಪಿಸಲಾಗುವುದು. ಇದನ್ನು Read more…

ನಾಳೆಯೇ ಇಂಗ್ಲಿಷ್ ಪರೀಕ್ಷೆ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಜೂನ್ 18 ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಸರ್ಕಾರ ಕ್ರಮಕೈಗೊಂಡಿದೆ. ಕೊರೋನಾ ಸಂಕಷ್ಟದಲ್ಲಿಯೂ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸಲು ಸರ್ಕಾರ Read more…

ಸೆಕೆಂಡ್ ಪಿಯುಸಿ ಇಂಗ್ಲಿಷ್ ಪರೀಕ್ಷೆ: ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಜೂನ್ 18 ರಂದು ನಡೆಯಲಿದ್ದು, ಸಿದ್ಧತೆ ಪೂರ್ಣಗೊಳಿಸುವಂತೆ ಪಿಯು ಇಲಾಖೆಯಿಂದ ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ Read more…

SSLC, ಸೆಕೆಂಡ್ PUC ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಸೆಕೆಂಡ್ ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಒಂದು ಗಂಟೆ ಮೊದಲೇ ಬರುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಹೀಗಾಗಿ ಪರೀಕ್ಷೆ Read more…

ಪದವಿ ತರಗತಿ, ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮಂಡ್ಯ: ಲಾಕ್‌ಡೌನ್‌ ತೆರವು ನಂತರ ಪದವಿ ವಿಭಾಗದ ತರಗತಿಗಳನ್ನು ನಡೆಸಲಾಗುವುದು. ಬಳಿಕ ಪರೀಕ್ಷೆಯ ದಿನಾಂಕಗಳನ್ನು ಘೋಷಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಮಂಡ್ಯ ವಿಶ್ವವಿದ್ಯಾಲಯಕ್ಕೆ Read more…

ಕಾಮೆಡ್ – ಕೆ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಖಾಸಗಿ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಮತ್ತು ಆರ್ಕಿಟೆಕ್ಟ್ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಕಾಮೆಡ್ – ಕೆ ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದೆ. ಜುಲೈ 25 ರಂದು ಕಾಮೆಡ್ – Read more…

ಗೊಂದಲ ತಂದ ಸಚಿವರ ಹೇಳಿಕೆ: ಪೋಷಕರು, ವಿದ್ಯಾರ್ಥಿಗಳಲ್ಲಿ ಬಗೆಹರಿಯದ ಆನ್ ಲೈನ್ ತರಗತಿ ಆತಂಕ

5 ನೇ ತರಗತಿವರೆಗೆ ಆನ್ ಲೈನ್ ತರಗತಿ ನಡೆಸದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗಾಗಲೇ ಸೂಚನೆ ನೀಡಿದ್ದಾರೆ. ಆದರೆ, 7 ನೇ ತರಗತಿವರೆಗೂ ಆನ್ ಲೈನ್ ತರಗತಿ Read more…

BIG NEWS: ಜೂನ್ 25 ರಿಂದ SSLC ಪರೀಕ್ಷೆ‌ ನಡೆಯುವ ಬಗ್ಗೆ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ

ಬೆಂಗಳೂರು: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗುತ್ತಿದೆ. ವಿಶೇಷ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ Read more…

ರಾಜ್ಯದಲ್ಲಿ ಆನ್ಲೈನ್ ತರಗತಿ ಬಗ್ಗೆ ಮಹತ್ವದ ನಿರ್ಧಾರ

 ಬೆಂಗಳೂರು: ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಮುಂದುವರೆದಿರುವುದರಿಂದ ರಾಜ್ಯದಲ್ಲಿ ಆನ್ಲೈನ್ ತರಗತಿಗಳನ್ನು ನಡೆಸಿಬೇಕೇ? ಬೇಡವೇ? ಎಂಬ ಕುರಿತು ನಾಳೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಆನ್ಲೈನ್ ತರಗತಿಗಳನ್ನು ನಡೆಸಲು ವಿರೋಧ Read more…

SSLC ಪರೀಕ್ಷೆ: ವಿದ್ಯಾರ್ಥಿಗಳಿಗೊಂದು ಖುಷಿ ಸುದ್ದಿ

ಬೆಂಗಳೂರು: ಈಗಾಗಲೇ ನಿಗದಿ ಮಾಡಿರುವಂತೆಯೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವರಾದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...