alex Certify Study | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಯಾದ ʼಹಾಲುʼ ಸೇವನೆ ದೇಹಕ್ಕೆ ವಿಷ ಎಚ್ಚರ…..!

ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರು ಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. Read more…

ಕೋವಿಡ್ ಲಸಿಕೆ ಪಡೆದ ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚು: ಅಧ್ಯಯನದಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ

ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಚಿಕ್ಕ ವಯಸ್ಸಿನವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಆಘಾತಕಾರಿ ಬೆಳವಣಿಗೆಯಾಗಿದೆ. 10 ವರ್ಷದೊಳಗಿನ ಮಕ್ಕಳು ಕೂಡ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಕೋವಿಡ್ Read more…

ಅಡಿಕೆ ಕ್ಯಾನ್ಸರ್ ಕಾರಕ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆ ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಅಂಡ್ ಕ್ಯಾನ್ಸರ್ ವರದಿಯಲ್ಲಿ ಅಡಿಕೆ ಕ್ಯಾನ್ಸರ್ ಕಾರಕ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ Read more…

BIG NEWS: ಜಾಗತಿಕ ಮಟ್ಟದಲ್ಲಿ ವಿಶ್ವ ನಾಯಕನಾದ ಭಾರತ; 5ಜಿ ಬಳಕೆಯಲ್ಲಿ ಬೃಹತ್ ಮೈಲಿಗಲ್ಲು

ಮೊಬೈಲ್ ನೆಟ್‌ವರ್ಕ್ ಪ್ರಗತಿಯಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದ್ದು ವಿಶ್ವನಾಯಕನಾಗಿ ಹೊರಹೊಮ್ಮಿದೆ. ಇತ್ತೀಚಿನ ಟೆಲಿಕಾಂ ಅಧ್ಯಯನವು 5G ಚಂದಾದಾರಿಕೆಗಳು ಈಗ ದೇಶದ ಒಟ್ಟು ಮೊಬೈಲ್ ನೆಟ್‌ವರ್ಕ್ ಚಂದಾದಾರಿಕೆಗಳಲ್ಲಿ 23 Read more…

ʼಕೋವಿಡ್ʼ ಸೋಂಕಿತರಿಗೆ ಮತ್ತೊಂದು ಶಾಕಿಂಗ್ ಸುದ್ದಿ; ಮೆದುಳು ಕಾರ್ಯ ಕುಂಠಿತ ಬಗ್ಗೆ ಅಧ್ಯಯನ ಬಹಿರಂಗ

ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು ಆತಂಕ ಮೂಡಿಸಿರುವ ನಡುವೆ ಮತ್ತೊಂದು ವರದಿ ಬೆಚ್ಚಿಬೀಳಿಸಿದೆ. ಕೋವಿಡ್ -19 ಸಾಂಕ್ರಾಮಿಕ ಸೋಂಕಿಗೆ ತುತ್ತಾಗಿದ್ದ ವ್ಯಕ್ತಿಯ ದೇಹ ಗುಣವಾದ ನಂತರವೂ ಕೆಲ Read more…

ಎಚ್ಚರ….! ಪದೇ ಪದೇ ತಿನ್ನೋ ಅಭ್ಯಾಸದಿಂದ ಕುಂಠಿತವಾಗುತ್ತೆ ಆಯಸ್ಸು

ಒಪ್ಪತ್ತು ಉಂಡವ ಯೋಗಿ, ಎರಡು ಹೊತ್ತು ಉಂಡವ ಭೋಗಿ, ಮೂರು ಹೊತ್ತು ಉಂಡವ ರೋಗಿ, ನಾಲ್ಕು ಹೊತ್ತು ಉಂಡವನನ್ನು ಹೊತ್ತುಕೊಂಡು ಹೋಗಿ ಎಂಬ ಮಾತು ನಮ್ಮಲ್ಲಿ ಬಹಳ ಹಿಂದಿನಿಂದಲೇ Read more…

ಹೆಚ್ಚು ಫಲವತ್ತಾದ ಜನರಿಗೆ ಬೇಗ ಬರುತ್ತೆ ಸಾವು; ಅಧ್ಯಯನದಲ್ಲಿ ಶಾಕಿಂಗ್‌ ಸಂಗತಿ ಬಹಿರಂಗ…..!

ವಿಜ್ಞಾನ ಎಷ್ಟೇ ಮುಂದುವರಿದಿದ್ದರೂ ಕೆಲವೊಂದು ರಹಸ್ಯಗಳನ್ನು ಇದುವರೆಗೂ ಬೇಧಿಸಲು ಸಾಧ್ಯವಾಗಿಲ್ಲ. ವೃದ್ಧಾಪ್ಯ, ಹುಟ್ಟು ಮತ್ತು ಸಾವು, ಮಕ್ಕಳನ್ನು ಹೊಂದುವ ಸಾಮರ್ಥ್ಯದ ನಷ್ಟ ಇವೆಲ್ಲವೂ ವಿಜ್ಞಾನಿಗಳ ಪಾಲಿಗೆ ಕಗ್ಗಂಟಾಗಿಯೇ ಇವೆ. Read more…

ಬಳ್ಳಾರಿ ಜೈಲಿನಲ್ಲಿ ಸಮಯ ಕಳೆಯಲು ಪುಸ್ತಕಗಳ ಮೊರೆ ಹೋದ ದರ್ಶನ್

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲ್ ನಲ್ಲಿ ದರ್ಬಾರ್ ಮಾಡಿದ್ದ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಸಮಯ ಕಳೆಯಲು ಪುಸ್ತಕಗಳ ಮೊರೆ ಹೋಗಿದ್ದಾರೆ. ಜೈಲಿಗೆ ಬರುವಾಗ ಎರಡು ಬ್ಯಾಗ್ Read more…

ಚೆನ್ನಾಗಿರುತ್ತೆ ಪ್ರಕೃತಿಯ ಮಡಿಲಲ್ಲಿ ಬೆಳೆದ ಮಕ್ಕಳ ‘ಫ್ಯೂಚರ್’

ಮಕ್ಕಳು ಮಣ್ಣಿನಲ್ಲಿ ಆಡಿದರೆ, ಹುಲ್ಲುಹಾಸಿನ ಮೇಲೆ ಮಲಗಿದರೆ ಪಾಲಕರು ಮೈಕೈ ಮಣ್ಣಾಗುತ್ತದೆ ಎಂದು ಗದರಿಸುವುದನ್ನು ಕೇಳಿದ್ದೀರಿ. ಜೊತೆಗೆ ಅದೇ ಸರಿ ಎಂದುಕೊಂಡವರೂ ಹಲವರಿದ್ದಾರೆ. ಆದರೆ ಅದು ಸರಿಯಲ್ಲ ಎನ್ನುತ್ತಿದ್ದಾರೆ Read more…

ಈ ಕಾರಣಕ್ಕೆ ಪುರುಷರಲ್ಲಿ ಹೆಚ್ಚಾಗ್ತಿದೆ ʼಬಂಜೆತನʼ

ಇತ್ತೀಚಿನ ದಿನಗಳಲ್ಲಿ ತಡ ರಾತ್ರಿಯವರೆಗೆ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಬಳಸುವ ಪುರುಷರ ಸಂಖ್ಯೆ ಹೆಚ್ಚಾಗಿದೆ. ಮೊಬೈಲ್ ನಿಂದ ಹೊರ ಬರುವ ನೀಲಿ ಲೈಟ್ ಪುರುಷರ ವೀರ್ಯದ ಮೇಲೆ Read more…

BIG NEWS: ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ 5 ಲಕ್ಷಕ್ಕೂ ಅಧಿಕ ಅರ್ಜಿ…..!

ದೇಶದಲ್ಲಿ ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂಬುದು ಗೊತ್ತಿರುವ ಸಂಗತಿ. ಖಾಸಗಿ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದರೂ ಸಹ ಯುವ ಜನತೆ ಕೊನೆ ಕಾಲದವರೆಗೂ ಕೈ ಹಿಡಿಯುತ್ತದೆ ಎಂಬ Read more…

ಕಠಿಣ ಪರಿಶ್ರಮದಿಂದ ಓದಿ ಎಂಟು ಸರ್ಕಾರಿ ನೌಕರಿ ಪಡೆದುಕೊಂಡಿದ್ದ ಪಿಎಸ್ಐ ಪರಶುರಾಮ್

ಯಾದಗಿರಿಯಲ್ಲಿ ಮೃತಪಟ್ಟಿರುವ ಪಿಎಸ್ಐ ಪರಶುರಾಮ್ ಕಡು ಬಡತನದಲ್ಲಿಯೂ ಪರಿಶ್ರಮದಿಂದ ಓದಿ 8 ಸರ್ಕಾರಿ ನೌಕರಿಗಳನ್ನು ಪಡೆದುಕೊಂಡಿದ್ದರು. ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದ ಪರಶುರಾಮ ಅವರು ಬುದ್ಧಿವಂತಿಕೆ ಮತ್ತು ಕಠಿಣ Read more…

ನಿಮ್ಮ ಬಳಿ 3.53 ಲಕ್ಷ ರೂ. ಇದ್ದರೆ ಸಾಕು ನೀವು ಸೇರುತ್ತೀರಿ ವಿಶ್ವದ ಶ್ರೀಮಂತರ ಗುಂಪು; ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೇಲ್ಸ್

ವಿಶ್ವದ ಜನಸಂಖ್ಯೆಯಲ್ಲಿರುವ ಶೇಕಡಾ 10ರಷ್ಟು ಶ್ರೀಮಂತರಲ್ಲಿ ನೀವೂ ಒಬ್ಬರಾಗ್ಬೇಕು ಅಂದ್ರೆ ನೀವು ಹೆಚ್ಚು ಆಲೋಚನೆ ಮಾಡಬೇಕಾಗಿಲ್ಲ. ನಿಮಗೆ ಹೆಚ್ಚಿನ ಹಣದ ಅಗತ್ಯವೂ ಇರೋದಿಲ್ಲ ಎಂದು ಕ್ರೆಡಿಟ್ ಸ್ಯೂಸ್ ರಿಸರ್ಚ್ Read more…

ದಿನಪೂರ್ತಿ ಉತ್ಸಾಹದಿಂದ ಕೆಲಸ ಮಾಡಲು ಬೆಳಗ್ಗೆ ಇದನ್ನು ತಿನ್ನೋದು ಬೆಸ್ಟ್

ಐಸ್ ಕ್ರೀಂ ಅಂದಾಕ್ಷಣ ಎಲ್ಲರ ಬಾಯಲ್ಲೂ ನೀರೂರುತ್ತೆ. ಐಸ್ ಕ್ರೀಂ ಬೇಡ ಅಂತಾ ಯಾರೂ ಹೇಳುವುದಿಲ್ಲ. ಯಾವ ಸಮಯದಲ್ಲಾದ್ರೂ ಸರಿ ಐಸ್ ಕ್ರೀಂ ಸವಿಯೋಕೆ ಎಲ್ಲರೂ ರೆಡಿ. ಬೆಳಗ್ಗೆ Read more…

ಮಕ್ಕಳಿಗೆ ಚೆನ್ನಾಗಿ ಓದಲು ನೆರವಾಗುತ್ತೆ ಚಾಕೋಲೆಟ್

ಚಾಕಲೇಟ್‌ ಬಹುತೇಕ ಎಲ್ಲರ ಫೇವರಿಟ್‌. ಮಕ್ಕಳು ಮಾತ್ರವಲ್ಲ ವಯಸ್ಕರು ಕೂಡ ಚಾಕಲೇಟ್‌ ಇಷ್ಟಪಡ್ತಾರೆ. ಚಾಕಲೇಟ್‌ ಫ್ಲೇವರ್‌ನ ಬಹುತೇಕ ಎಲ್ಲಾ ತಿನಿಸುಗಳನ್ನು ಮಕ್ಕಳು ಖುಷಿಯಿಂದ ತಿನ್ನುತ್ತಾರೆ. ಅತಿಯಾದ ಚಾಕಲೇಟ್‌ ಆರೋಗ್ಯಕ್ಕೆ Read more…

ಆರೋಗ್ಯ ಕಾಪಾಡಿಕೊಳ್ಳಲು ತಿನ್ನಿ ದಿನಕ್ಕೊಂದು ಮುಷ್ಟಿ ನಟ್ಸ್

ಹೃದಯ ಸಮಸ್ಯೆ, ಕ್ಯಾನ್ಸರ್, ಅಕಾಲಿಕ ಮರಣ ಹೀಗೆ ಎಲ್ಲಾ ರೋಗಗಳಿಂದ ದೂರವಿರಬೇಕು ಅಂದ್ರೆ ಪ್ರತಿದಿನ 20 ಗ್ರಾಂನಷ್ಟು ನಟ್ಸ್ ತಿನ್ನಿ. ಪ್ರತಿ ದಿನ ಇದನ್ನು ತಿನ್ನುವುದರಿಂದ ಹೃದಯದ ತೊಂದರೆ Read more…

ಅತಿ ಹೆಚ್ಚು ವಿಚ್ಛೇದನಗಳ ವಿಚಾರದಲ್ಲಿ ಮೊದಲ ಸ್ಥಾನದಲ್ಲಿದೆ ಈ ದೇಶ…!

ಇತ್ತೀಚಿನ ದಿನಗಳಲ್ಲಿ ದಂಪತಿಗಳ ವಿಚ್ಛೇದನ ಸರ್ವೇಸಾಮಾನ್ಯವಾಗಿಬಿಟ್ಟಿದೆ. ಆದರೆ ವಿಶ್ವದಲ್ಲೇ ಅತಿ ಹೆಚ್ಚು ಮದುವೆಗಳು ಮುರಿದು ಬೀಳುತ್ತಿರುವುದು ಸ್ವೀಡನ್‌ನಲ್ಲಿ. ಸ್ವೀಡನ್ ವಿಚ್ಛೇದನದ ಪ್ರಮಾಣದಲ್ಲಿ ಮುಂದಿದೆ, ಅದೇ ರೀತಿ ಪೋಷಕರ ನಡುವೆ Read more…

ಕಡಿಮೆ ಕ್ಯಾಲೊರಿ ಆಹಾರ ಸೇವನೆಯಿಂದ ವೃದ್ಧಿಸುತ್ತದೆ ಆಯುಷ್ಯ

ರುಚಿಯಾಗಿದೆ ಎಂದು ಸ್ವಲ್ಪವೇ ಸ್ವಲ್ಪ ಹೆಚ್ಚಾಗಿ ತಿಂದುಬಿಟ್ಟರೂ ಸಹ ಅದನ್ನು ಕರಗಿಸಲು ನಾವೆಲ್ಲಾ ಸಾಕಷ್ಟು ಬಾರಿ ಕಾರ್ಡಿಯೋ, ಹೆಚ್ಚುವರಿ ವರ್ಕ್‌‌ಔಟ್‌ ಎಂದೆಲ್ಲಾ ಸಾಕಷ್ಟು ಮಾಡಿತ್ತೇವೆ. ಆದರೆ, ಹೆಚ್ಚಾಗಿ ತಿನ್ನುವುದರಿಂದ Read more…

ರೈತರ ಆತ್ಮಹತ್ಯೆ ಕಾರಣ, ಪರಿಹಾರ ಕ್ರಮಗಳ ಅಧ್ಯಯನಕ್ಕೆ ಸಿಎಂ ನಿರ್ಧಾರ

ಬೆಂಗಳೂರು: ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಆತ್ಮಹತ್ಯೆಗೆ ಕಾರಣ ತಿಳಿಯಲು ಮತ್ತು ಪರಿಹಾರ ಕ್ರಮಗಳ ಕುರಿತಂತೆ ಅಧ್ಯಯನ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ Read more…

ಕೊರೊನಾ ಲಸಿಕೆ ಬಳಿಕ ಮಹಿಳೆಯರಲ್ಲಿ ಮುಟ್ಟಿನ ಸಮಸ್ಯೆ; ಏಮ್ಸ್ ಅಧ್ಯಯನದಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ಕೊರೋನಾ ಲಸಿಕೆಯ ಅಡ್ಡಪರಿಣಾಮಗಳ ಬಗ್ಗೆ ಸಾಕಷ್ಟು ಚರ್ಚೆಯಾಗ್ತಿದೆ. ಈ ಮಧ್ಯೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಡೆಸಿದ ಸಂಶೋಧನೆಯ ಫಲಿತಾಂಶ ಆಘಾತಕಾರಿಯಾಗಿದೆ. ಕೊರೋನಾ ಲಸಿಕೆ, ಸುಮಾರು 6 Read more…

ಪೇಪರ್ ಕಪ್ ನಲ್ಲಿ ಟೀ ಕುಡಿಯುವ ಮುನ್ನ ಓದಿ ಈ ಸುದ್ದಿ…..!

ಈಗ ಎಲ್ಲೆಡೆ ಚಹಾ ನೀಡಲು ಪೇಪರ್ ಕಪ್ ಬಳಕೆ ಸಾಮಾನ್ಯವಾಗಿದೆ. ಆದರೆ, ಈ ಕಪ್‌ಗಳು ಕೂಡ ಮಾನವನ ಜೀವಕ್ಕೆ ಸುರಕ್ಷಿತವಲ್ಲ ಎಂಬುದನ್ನು ಸಂಶೋಧಕರು ಪತ್ತೆಹಚ್ಚಿದ್ದಾರೆ. ಖರಗ್ಪುರ ಇಂಡಿಯನ್ ಇನ್ಸ್‌ಟ್ಯೂಟ್ Read more…

ಸುಖಕರ ದಾಂಪತ್ಯ ಜೀವನಕ್ಕೆ ಈ ಸರಳ ಸೂತ್ರ ಅನುಸರಿಸಿ

ಆಧುನಿಕತೆಯಿಂದಾಗಿ ಜೀವನಶೈಲಿಯೂ ಬದಲಾಗಿದ್ದು, ಕುಟುಂಬ ವ್ಯವಸ್ಥೆಯಲ್ಲಿಯೂ ಬದಲಾವಣೆ ಕಂಡಿದೆ. ಪತಿ, ಪತ್ನಿ ಇಬ್ಬರೂ ಕೆಲಸ ಮಾಡುವುದರಿಂದ ಒತ್ತಡ ಜಾಸ್ತಿಯಾಗುತ್ತದೆ. ಜೊತೆಗೆ ಮನೆ ಕೆಲಸ ಮಾಡುವುದರಿಂದ ದಂಪತಿಗಳ ನಡುವೆ ಆತ್ಮೀಯತೆ Read more…

ನೀವು ಪುಸ್ತಕದ ಮೇಲೆ ತಲೆ ಇಟ್ಟು ಮಲಗ್ತೀರಾ…..? ನೀಡುತ್ತೆ ಈ ಸಂಕೇತ

ರಾತ್ರಿ ವೇಳೆ ಓದಿ ಮಲಗುವ ಅಭ್ಯಾಸ ಅನೇಕರಿಗಿರುತ್ತದೆ. ನಿದ್ರೆ ಬಂದ ವೇಳೆ ಪುಸ್ತಕದ ಮೇಲೆಯೇ ತಲೆಯಿಟ್ಟು ಮಲಗಿಬಿಡ್ತಾರೆ. ರಾತ್ರಿ ವೇಳೆ ಪುಸ್ತಕದ ಮೇಲೆ ತಲೆಯಿಟ್ಟು ಮಲಗುವುದು ಅಶುಭ ಸಂಕೇತ. Read more…

ಅಪಾಯದಲ್ಲಿದ್ದಾರೆ ಐಟಿ ವಲಯದ ಉದ್ಯೋಗಿಗಳು, ಅಧ್ಯಯನದಲ್ಲಿ ಬಹಿರಂಗವಾಗಿದೆ ಶಾಕಿಂಗ್‌ ಸಂಗತಿ….!

ಅಧಿಕ ಕೊಲೆಸ್ಟ್ರಾಲ್ ಬಹಳ ಗಂಭೀರವಾದ ಸಮಸ್ಯೆ. ಇದು ಹೃದಯವನ್ನು ದುರ್ಬಲಗೊಳಿಸುತ್ತದೆ ಮತ್ತು ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸುತ್ತದೆ. ರಕ್ತದಲ್ಲಿ ಕೊಲೆಸ್ಟ್ರಾಲ್ ಎಂಬ ಕೊಬ್ಬಿನ ಅಂಶ ಹೆಚ್ಚಾದಾಗ ಅಧಿಕ ಕೊಲೆಸ್ಟ್ರಾಲ್ ಉಂಟಾಗುತ್ತದೆ. Read more…

ಜನರ ಜೀವಿತಾವಧಿಯನ್ನೇ ಕಡಿಮೆ ಮಾಡಿದೆ ಕೋವಿಡ್‌, ಸಂಶೋಧನೆಯಲ್ಲಿ ಆಘಾತಕಾರಿ ಸಂಗತಿ ಬಹಿರಂಗ…..!

ಕೊರೋನಾ ಸಾಂಕ್ರಾಮಿಕವು ಆರೋಗ್ಯದ ಮೇಲೆ ಮಾತ್ರವಲ್ಲದೆ ಸಮಾಜದ ಪ್ರತಿಯೊಂದು ಅಂಶಗಳ ಮೇಲೂ ಆಳವಾದ ಪರಿಣಾಮ ಬೀರಿದೆ. ಈ ಸಾಂಕ್ರಾಮಿಕ ರೋಗವು ಪ್ರಪಂಚದಾದ್ಯಂತದ ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು Read more…

ನಿಮ್ಮನ್ನು ಇತರರಿಗಿಂತ ಸ್ಮಾರ್ಟ್‌ ಆಗಿಸುತ್ತೆ ದಿನದಲ್ಲಿ ನೀವು ಮಾಡುವ ಈ ಸಣ್ಣ ಕೆಲಸ

ರಾತ್ರಿಯಲ್ಲಿ ನಿದ್ರೆಯ ಕೊರತೆ ಅಥವಾ ಅತಿಯಾದ ಆಯಾಸದಿಂದಾಗಿ ನಮಗೆ ಹಗಲಿನಲ್ಲೂ ನಿದ್ದೆ ಬಂದಂತಾಗುತ್ತದೆ. ಕೆಲವರು ಪ್ರತಿದಿನ ಮಧ್ಯಾಹ್ನ ಊಟವಾದ ಬಳಿಕ ಸ್ವಲ್ಪ ಸಮಯ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಸಂಶೋಧನೆಯ Read more…

ಹೃದ್ರೋಗಿಗಳೇ…. ತಪ್ಪಿಸಲೇಬೇಡಿ ಬೆಳಗಿನ ವಾಕಿಂಗ್…..!

ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಗೆ ಒಳಗಾದವರು ಬೆಳಿಗ್ಗೆ ಕನಿಷ್ಠ ಅರ್ಧ ಗಂಟೆ ಕಾಲ ನಿಧಾನವಾಗಿ ನಡೆಯುವುದರಿಂದ ಹಲವು ಆರೋಗ್ಯದ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂಬುದನ್ನು ಅಧ್ಯಯನಗಳು ದೃಢಪಡಿಸಿವೆ. ಅದರಲ್ಲೂ ಬೈಪಾಸ್ ಶಸ್ತ್ರಚಿಕಿತ್ಸೆಗೆ Read more…

ಪುಸ್ತಕ ಓದುವಾಗ ಕಾಡುವ ನಿದ್ದೆಯನ್ನು ದೂರ ಮಾಡಲು ಇಲ್ಲಿದೆ ಟಿಪ್ಸ್‌…!

ಮಕ್ಕಳಿಗೆ ಓದುವುದು ಅಂದ್ರೆ ಬಹಳ ಬೇಸರದ ಸಂಗತಿ. ಹೋಮ್‌ವರ್ಕ್‌ ಮಾಡಲು ಪುಸ್ತಕ ತೆಗೆದ ತಕ್ಷಣ ನಿದ್ರೆ ಬರಲಾರಂಭಿಸುತ್ತದೆ. ಪುಸ್ತಕ ಓದಲು ಹೊರಟಾಗ ನಿದ್ದೆ ಬರುವ ಸಮಸ್ಯೆ ಕೇವಲ ಮಕ್ಕಳಿಗೆ Read more…

ಊಟದ ನಂತರ ಇನ್ಸುಲಿನ್ ಮಟ್ಟದಲ್ಲಿನ ಹೆಚ್ಚಳ ಆರೋಗ್ಯಕ್ಕೆ ಅಪಾಯಕಾರಿಯಲ್ಲ; ಹೊಸ ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಸಾಮಾನ್ಯವಾಗಿ ಆಹಾರ ಸೇವನೆಗಿಂತ ಮುಂಚೆ ಮತ್ತು ಆಹಾರ ಸೇವನೆ ನಂತರ ನಮ್ಮ ದೇಹದಲ್ಲಿ ಇನ್ಸುಲಿನ್ ಪ್ರಮಾಣದಲ್ಲಿ ವ್ಯತ್ಯಾಸಗಳನ್ನ ಕಾಣುತ್ತೇವೆ. ಆಹಾರ ಸೇವನೆಗೆ ಮುನ್ನ ಕಡಿಮೆ ಇದ್ದ ಸಕ್ಕರೆ ಅಂಶ, Read more…

BIG NEWS : ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಹೆಚ್ಚಿನ ಜನರಿಗೆ ʻನಿದ್ರಾಹೀನತೆʼ ಸಮಸ್ಯೆ : ಅಧ್ಯಯನ

ರಾತ್ರಿ ಪಾಳಿಯಲ್ಲಿ ನಿಯಮಿತವಾಗಿ ಕೆಲಸ ಮಾಡುವ ಹೆಚ್ಚಿನ ಜನರು ನಿದ್ರಾಹೀನತೆ ಸೇರಿದಂತೆ ಕೆಲವು ರೀತಿಯ ನಿದ್ರೆಯ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ಇತ್ತೀಚಿನ ಅಧ್ಯಯನವು ಸೂಚಿಸಿದೆ. ಡಿಸೆಂಬರ್ 7 ರಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...