alex Certify Sub registrar office | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿ ಭಾನುವಾರವೂ ಕಂದಾಯ ಇಲಾಖೆ ಸೇವೆ

ಬೆಂಗಳೂರು: ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿದಂತೆ ಕಂದಾಯ ಇಲಾಖೆಯ ಸೇವೆಗಳನ್ನು ಭಾನುವಾರವೂ ಪಡೆದುಕೊಳ್ಳಬಹುದು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿಗಳನ್ನು ತೆರೆಯಲಾಗುವುದು ಎಂದು ಕಂದಾಯ ಇಲಾಖೆ Read more…

ನೋಂದಣಿ ಇಲಾಖೆಯಲ್ಲಿ ಅಕ್ರಮ ತಡೆ, ಅಲೆದಾಟ ತಪ್ಪಿಸಲು ಮಹತ್ವದ ಕ್ರಮ: ಸರ್ಕಾರಿ ಸ್ವಾಮ್ಯದ ಸಂಸ್ಥೆ, ಬ್ಯಾಂಕ್ ಗಳಲ್ಲಿಯೂ ನೋಂದಣಿಗೆ ಅವಕಾಶ

ಬೆಂಗಳೂರು: ನೋಂದಣಿ ಇಲಾಖೆಯಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಜನರ ಅಲೆದಾಟ ತಪ್ಪಿಸಲು ನೋಂದಣಿ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. Read more…

ಸ್ಟ್ಯಾಂಪ್ ವೆಂಡರ್ ಗಳು ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಪಡೆದರೆ, ಅಧಿಕಾರಿಗಳ ಹೆಸರಲ್ಲಿ ಹಣ ವಸೂಲಿ ಮಾಡಿದರೆ ಪರವಾನಿಗೆ ರದ್ದು

ಬೆಂಗಳೂರು: ಉಪನೋಂದಣಾಧಿಕಾರಿ ಅಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಸ್ಟ್ಯಾಂಪ್ ವೆಂಡರ್ ಗಳು ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ಪಡೆದಲ್ಲಿ ಮತ್ತು ಅಧಿಕಾರಿಗಳ ಹೆಸರಲ್ಲಿ ಹಣ ವಸೂಲಿ ಮಾಡಿದಲ್ಲಿ ಕಾನೂನು Read more…

ಆಸ್ತಿ ನೋಂದಣಿಗೆ ಕಾವೇರಿ ತಂತ್ರಾಂಶದಡಿ ಟೋಕನ್ ಸಿಸ್ಟಂ ಪಾಲಿಸಲು ಸಚಿವ ಕೃಷ್ಣ ಬೈರೇಗೌಡ ಸೂಚನೆ

ಕಲಬುರಗಿ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆಗೆ ಡಿಸಿ ಕಚೇರಿ ಆಗಮಿಸಿದಾಗ ಮಿನಿ ವಿಧಾನಸೌಧದಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡಿದರು. Read more…

BREAKING: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳ ಮೆಗಾ ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೆಗಾ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಹೆಬ್ಬಾಳ, Read more…

ಇಂದಿನಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿ ದುಬಾರಿ: ಸ್ಥಿರಾಸ್ತಿ ಮಾರ್ಗಸೂಚಿ ದರ ಶೇ. 30ರವರೆಗೆ ಏರಿಕೆ

ಬೆಂಗಳೂರು: ಇಂದಿನಿಂದ ಆಸ್ತಿ ನೋಂದಣಿ ಶೇಕಡ 20 ರಿಂದ 30ರವರೆಗೆ ದುಬಾರಿ ಆಗಲಿದೆ. ರಾಜ್ಯದಾದ್ಯಂತ ಸ್ಥಿರಾಸ್ತಿ ಮಾರ್ಗಸೂಚಿ ದರ ಏರಿಕೆಯಾಗಿದೆ. ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿಯಾಗುವ ಆಸ್ತಿಗಳಿಗೆ ಪರಿಷ್ಕೃತ Read more…

ಸಾರ್ವಜನಿಕರ ಗಮನಕ್ಕೆ : ಸೆ.30 ರ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚ ದರಗಳನ್ನು ಪರಿಷ್ಕರಣೆ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್: ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿನ್ನು ತ್ವರಿತ ಸೇವೆ, ಲಂಚ, ದಲ್ಲಾಳಿಗಳ ಹಾವಳಿಗೆ ಬ್ರೇಕ್

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ. ಪಾಸ್ಪೋರ್ಟ್ ಮಾದರಿಯ Read more…

ಆಸ್ತಿ ನೋಂದಣಿ ಮಾರ್ಗಸೂಚಿ ದರದಲ್ಲಿ ಶೇ. 10 ರಷ್ಟು ರಿಯಾಯಿತಿ ಮುಂದುವರಿಕೆ, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಮೂಲ ಸೌಕರ್ಯ

ಬೆಂಗಳೂರು: ಆಸ್ತಿ ನೋಂದಣಿಗೆ ಉತ್ತೇಜನ ನೀಡಲು ಮಾರ್ಗಸೂಚಿ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ಸೌಲಭ್ಯ ವಿಸ್ತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಕೊರೋನಾ ಸಂಕಷ್ಟದಿಂದ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಸಿಹಿ ಸುದ್ದಿ: ಪಾಸ್ಪೋರ್ಟ್ ಕಚೇರಿ ಮಾದರಿ ಸೇವೆ: ಮನೆಯಲ್ಲೇ ದಾಖಲೆ ಅಪ್ಲೋಡ್, ಅನುಕೂಲವಾದ ದಿನ, ಸಮಯ ಆಯ್ಕೆ ಅವಕಾಶ

ಬೆಂಗಳೂರು: ಆಸ್ತಿ ಖರೀದಿದಾರರು ಮತ್ತು ಮಾರಾಟಗಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಆಸ್ತಿ ನೋಂದಣಿಯ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಲು ಮುಂದಾಗಿರುವ ಸರ್ಕಾರ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಪಾಸ್ಪೋರ್ಟ್ ಕಚೇರಿ ಮಾದರಿಯ Read more…

BIG NEWS: ಆಸ್ತಿ ನೋಂದಣಿಗೆ ಶೇಕಡ 10 ರಷ್ಟು ರಿಯಾಯಿತಿ 3 ತಿಂಗಳು ವಿಸ್ತರಣೆ

ಬೆಂಗಳೂರು: ಆಸ್ತಿ ನೋಂದಣಿಗೆ ಶೇಕಡ 10 ರಷ್ಟು ರಿಯಾಯಿತಿ ನೀಡಿರುವುದನ್ನು ಮುಂದಿನ ಮೂರು ತಿಂಗಳ ಕಾಲ ವಿಸ್ತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಆಸ್ತಿ ನೋಂದಣಿಗೆ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಶೇಕಡ 10 ರಷ್ಟು ರಿಯಾಯಿತಿ 3 ತಿಂಗಳು ವಿಸ್ತರಣೆ

ಬೆಂಗಳೂರು: ಆಸ್ತಿ ಖರೀದಿ ಮತ್ತು ಮಾರಾಟಗಾರರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಆಸ್ತಿ ನೋಂದಣಿಗೆ ಶೇಕಡ 10 ರಷ್ಟು ರಿಯಾಯಿತಿ ನೀಡಿರುವುದನ್ನು ಮುಂದಿನ ಮೂರು ತಿಂಗಳ ಕಾಲ ವಿಸ್ತರಿಸಲಾಗುವುದು. ಕಂದಾಯ Read more…

ಆಸ್ತಿ ಖರೀದಿ, ನೋಂದಣಿದಾರರಿಗೆ ಸಿಹಿಸುದ್ದಿ: ಶೇ. 10 ರಷ್ಟು ವಿನಾಯಿತಿ ವಿಸ್ತರಣೆ ಸಾಧ್ಯತೆ

ಬೆಂಗಳೂರು: ರಾಜ್ಯ ಸರ್ಕಾರ ಸ್ಥಿರಾಸ್ತಿ ಮಾರ್ಗಸೂಚಿ ದರದ ಮೇಲೆ ಶೇಕಡ 10 ರಷ್ಟು ರಿಯಾಯಿತಿ ಘೋಷಿಸಿದ್ದು, ಆಸ್ತಿ ನೋಂದಣಿಗೆ ಜನ ಮುಗಿಬಿದ್ದಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಜನಸಂದಣಿ ಕಂಡುಬಂದಿದೆ. Read more…

ಆಸ್ತಿ ಖರೀದಿ, ಮಾರಾಟ ನೋಂದಣಿದಾರರಿಗೆ ಸಿಹಿ ಸುದ್ದಿ: ರಾತ್ರಿ 8 ಗಂಟೆವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಕಾರ್ಯನಿರ್ವಹಣೆ

ಬೆಂಗಳೂರು: ರಾಜ್ಯಾದ್ಯಂತ ಸಬ್ ರಿಜಿಸ್ಟ್ರಾರ್ ಕಚೇರಿ ಅವಧಿಯನ್ನು ರಾತ್ರಿ 8 ಗಂಟೆವರೆಗೆ ವಿಸ್ತರಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಉಪನೋಂದಣಾಧಿಕಾರಿ Read more…

ಆಸ್ತಿ ಮಾಲೀಕರು, ಖರೀದಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಆಸ್ತಿ ಅಕ್ರಮಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ನೋಂದಣಿಗೆ ಬ್ಲಾಕ್ ಚೈನ್ Read more…

ಕೃಷಿ ಸಾಲ: ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಇ- ಫೈಲಿಂಗ್ ಸೇವೆಗೂ ಮೊದಲೇ ಕೃಷಿ ಸಾಲ ಪಡೆದ ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕೃಷಿ ಸಾಲಕ್ಕೆ ಸಂಬಂಧಿಸಿದ ಇ -ಫೈಲಿಂಗ್ ಸೇವೆ ಜಾರಿಗೆ ಮೊದಲು ಸಾಲ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್: ನೋಂದಣಿಗೆ ಒಟಿಪಿ ವ್ಯವಸ್ಥೆ ರದ್ದು ಮಾಡಿದ ಸರ್ಕಾರ

ಬೆಂಗಳೂರು: ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಸ್ತಿ ನೋಂದಣಿ ಸಂದರ್ಭದಲ್ಲಿ ಒನ್ ಟೈಮ್ ಪಾಸ್ ವರ್ಡ್ ಸೇವೆಯನ್ನು ಸರ್ಕಾರ ಹಿಂಪಡೆದುಕೊಂಡಿದೆ. ಆಸ್ತಿ ಮಾರಾಟ, ಕ್ರಯ, ವರ್ಗಾವಣೆ, ಅಡಮಾನ ಪತ್ರ, ಮದುವೆ Read more…

ಮಾರ್ಟಗೇಜ್, ಇ.ಸಿ., ಆಸ್ತಿ ನೋಂದಣಿ, ಮಾರಾಟಗಾರರಿಗೆ ಗುಡ್ ನ್ಯೂಸ್: ಸಬ್ ರಿಜಿಸ್ಟ್ರಾರ್ ಕಚೇರಿ ವ್ಯವಸ್ಥೆ ಸುಧಾರಣೆ

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಆಸ್ತಿ ನೋಂದಣಿ ತಂತ್ರಾಂಶ ಬದಲಾವಣೆಗೆ ತೀರ್ಮಾನಿಸಲಾಗಿದೆ. ಆಸ್ತಿ ನೋಂದಣಿಗೆ ಬಳಕೆ ಮಾಡಲಾಗುತ್ತಿರುವ ಕಾವೇರಿ ತಂತ್ರಾಂಶದಲ್ಲಿ ಸಾಮರ್ಥ್ಯ Read more…

BIG NEWS: ಉಪ ನೋಂದಣಿ ಕಚೇರಿಯಲ್ಲಿ ಅವ್ಯವಹಾರ; 9 ಅಧಿಕಾರಿಗಳು ಸರ್ಕಾರಿ ಸೇವೆಯಿಂದ ವಜಾ

ಉಪ ನೋಂದಣಿ ಕಚೇರಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದ್ದ ಹಿನ್ನೆಲೆಯಲ್ಲಿ 9 ಸಿಬ್ಬಂದಿಗಳು ಹಾಗೂ ಅಧಿಕಾರಿಗಳನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಅಂಚೆ ಇಲಾಖೆ ನೇಮಕಾತಿ: Read more…

ಆಸ್ತಿ ಖರೀದಿ, ಮಾರಾಟ, ನೋಂದಣಿದಾರರಿಗೆ ಗುಡ್ ನ್ಯೂಸ್: ‘ಅನ್ಲಾಕ್’ ಆರಂಭ – ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭಿಸಿದೆ. ರಾಜ್ಯದಲ್ಲಿ ನೋಂದಣಿ ಇಲಾಖೆ Read more…

ಆಸ್ತಿ ಖರೀದಿ, ನೋಂದಣಿ, ಮಾರಾಟ ಮಾಡುವವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸಬ್ ರಿಜಿಸ್ಟ್ರಾರ್ ಕಚೇರಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಸ್ತಾವೇಜುಗಳನ್ನು ನೋಂದಾಯಿಸುವ ಸಮಯದಲ್ಲಿ ಬದಲಾವಣೆಯಾಗಿದೆ. ಏಪ್ರಿಲ್ 15 ರಿಂದ Read more…

ಆಸ್ತಿ ನೋಂದಣಿ ಮಾಡಿಸುವವರಿಗೆ ಬಿಗ್ ಶಾಕ್: ಸರ್ವರ್ ಪ್ರಾಬ್ಲಂನಿಂದ ಭಾರಿ ಸಮಸ್ಯೆ

ಬೆಂಗಳೂರು: ಸರ್ವರ್ ಸಮಸ್ಯೆಯಿಂದಾಗಿ ಆಸ್ತಿ ನೋಂದಣಿ ಪ್ರಕ್ರಿಯೆಗೆ ಭಾರಿ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಆಸ್ತಿ ನೋಂದಣಿ ಮಾಡಿಸುವವರು ತೊಂದರೆ ಅನುಭವಿಸುವಂತಾಗಿದೆ. ಸರ್ವರ್ ಸಮಸ್ಯೆ, ನೋಂದಣಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...