alex Certify Sudhakar | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಸರ್ಕಾರದ ‘ಜನೋತ್ಸವ’ಕ್ಕೆ ದಿನಾಂಕ ನಿಗದಿ

ಚಿಕ್ಕಬಳ್ಳಾಪುರ: ಜುಲೈ 28 ರಂದು ರದ್ದಾಗಿದ್ದ ಜನೋತ್ಸವ ಸಮಾವೇಶವನ್ನು ಸೆಪ್ಟೆಂಬರ್ 8 ಕ್ಕೆ ನಿಗದಿ ಮಾಡಲಾಗಿದೆ. ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿದ್ದಕ್ಕೆ ಸೆಪ್ಟೆಂಬರ್ 8 ರಂದು ಗುರುವಾರ Read more…

‘ಉಚಿತವಾಗಿ ನೀಡಿದರೂ ಮೂರನೇ ಡೋಸ್ ಪಡೆಯುತ್ತಿಲ್ಲ ಜನ’

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಮೂರನೇ ಡೋಸ್ ಉಚಿತವಾಗಿ ನೀಡುತ್ತಿದ್ದರೂ ಜನ ಪಡೆದುಕೊಳ್ಳುತ್ತಿಲ್ಲ. ಮೂರನೇ ಡೋಸ್ ಪಡೆದವರು ಶೇಕಡ 17ರಷ್ಟು ಜನ ಮಾತ್ರ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ Read more…

ಸಚಿವರಿಂದ ಗುಡ್ ನ್ಯೂಸ್: ರೋಗಿಗಳಿಂದ ಸಲಹೆ ಪಡೆಯಲು ಸರ್ಕಾರಿ ಆಸ್ಪತ್ರೆಗಳಲ್ಲಿ ದೂರು ಪುಸ್ತಕ

ಕೋಲಾರ: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ದೂರು ಪುಸ್ತಕ ಇಡಲಾಗುವುದು. ರೋಗಿಗಳಿಂದ ಸಲಹೆ, ಸೂಚನೆ ಪಡೆಯುವ ಕ್ರಮ ಜಾರಿಗೆ ತರಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ Read more…

ಸ್ವಪಕ್ಷದ ಸಚಿವರ ವಿರುದ್ಧವೇ ಕಿಡಿ ಕಾರಿದ ಬಿಜೆಪಿ ಶಾಸಕ….!

ಬಿಜೆಪಿ ವಿಧಾನ ಪರಿಷತ್ ಸದಸ್ಯರೊಬ್ಬರು ಸ್ವಪಕ್ಷದ ಸಚಿವರ ವಿರುದ್ಧವೇ ಕಿಡಿಕಾರುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಹೌದು, ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಆರೋಗ್ಯ ಸಚಿವ ಢಾ. ಕೆ. ಸುಧಾಕರ್ Read more…

BIG NEWS: ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾದ ಚಿಕ್ಕಬಳ್ಳಾಪುರ ಬೃಹತ್ ಆರೋಗ್ಯ ಮೇಳ ವಿಶ್ವದಾಖಲೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಉಚಿತ ಬೃಹತ್ ಆರೋಗ್ಯ  ಮೇಳದಲ್ಲಿ ನಿರೀಕ್ಷೆಗೂ ಮೀರಿ ಸುಮಾರು 1.50 ಲಕ್ಷಕ್ಕೂ  ಹೆಚ್ಚು  ಜನರು ನೊಂದಣಿಯಾಗಿ ಈ ಮೇಳ ವರ್ಲ್ಡ್ Read more…

BREAKING: ‘ಆಯುಷ್ಮಾನ್’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್; ಹೆಚ್ಚುವರಿ ಉನ್ನತ ಚಿಕಿತ್ಸೆಗೆ ‘ರೆಫರಲ್ ವ್ಯವಸ್ಥೆ’ ಜಾರಿ

ಬೆಂಗಳೂರು: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ರೋಗಿಗಳನ್ನು ಹೆಚ್ಚುವರಿ ಚಿಕಿತ್ಸೆಗಾಗಿ ಉನ್ನತ ಮಟ್ಟದ ಸರ್ಕಾರಿ ಆಸ್ಪತ್ರೆ ಅಥವಾ SAST ನೋಂದಾಯಿತ ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಲು Read more…

ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರದಿಂದ ಕ್ರಾಂತಿಕಾರಿ ನಿರ್ಧಾರ: ಉಕ್ರೇನ್ ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಸರ್ಕಾರದಿಂದ ಕ್ರಾಂತಿಕಾರಿ ನಿರ್ಧಾರ ಕೈಗೊಳ್ಳಲಾಗಿದೆ. ಯುದ್ಧಪೀಡಿತ ಉಕ್ರೇನ್ ನಿಂದ ವಾಪಸಾದ ವೈದ್ಯ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಉಚಿತ ಶಿಕ್ಷಣ ನೀಡಲಾಗುವುದು. ರಾಜ್ಯದ 60 ವೈದ್ಯಕೀಯ Read more…

BIG NEWS: ‘ಕೋವಿಡ್’ ಸಭೆಯಲ್ಲಿ ಸಿಎಂ ಮಹತ್ವದ ಸೂಚನೆ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಪಾಸಿಟಿವ್ ಬಂದು ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಮೇಲೆ ನಿಗಾ ವಹಿಸುವಂತೆ ಮುಖ್ಯಮಂತ್ರಿ Read more…

2 ಡೋಸ್ ಲಸಿಕೆ ಪಡೆದವರಿಗೆ ಗುಡ್ ನ್ಯೂಸ್: ಗ್ರೀನ್ ಪಾಸ್ ನೀಡಲು ಚಿಂತನೆ; ಮೂರನೇ ಅಲೆ ತಡೆಗೆ ಸರ್ಕಾರದ ಮಹತ್ವದ ಕ್ರಮ; ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ಕೊರೊನಾ ಸಂಭವನೀಯ ಮೂರನೇ ಅಲೆಯನ್ನು ಯಶಸ್ವಿಯಾಗಿ ಮತ್ತು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಎಲ್ಲಾ ತಯಾರಿ ಮಾಡಿಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. Read more…

ಪಾದಯಾತ್ರೆಯಲ್ಲ, ಮ್ಯಾರಥಾನ್ ಬೇಕಾದ್ರೂ ಮಾಡಲಿ: ಆದರೆ, ಈಗ ಬೇಡ; ಸುಧಾಕರ್

ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡ ಪಾದಯಾತ್ರೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿರುಗೇಟು ನೀಡಿದ್ದಾರೆ. ಪಾದಯಾತ್ರೆ ಮಾಡಲು ನಮ್ಮ ವಿರೋಧವಿಲ್ಲ. ಪಾದಯಾತ್ರೆಯಲ್ಲ ಬೇಕಿದ್ದರೆ ಮಾರಥಾನ್ ಬೇಕಾದ್ರೂ ಮಾಡಲಿ. Read more…

ಒಮಿಕ್ರಾನ್‌ ಆತಂಕದ ಮಧ್ಯೆ ಆರೋಗ್ಯ ಸಚಿವರಿಂದ ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ

ಚಿಕ್ಕಬಳ್ಳಾಪುರ: ರಾಜ್ಯ ಸೇರಿದಂತೆ ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಾಣುತ್ತಿರುವುದು ಕಳವಳಕ್ಕೆ ಕಾರಣವಾಗುತ್ತಿದ್ದು, ಇದರ ಅಬ್ಬರ ಕೇವಲ ಒಂದೂವರೆ ತಿಂಗಳವರೆಗೆ ಮಾತ್ರ ಇರಲಿದೆ ಎಂದು ತಜ್ಞರು ಅಭಿಪ್ರಾಯ Read more…

ಕೊರೊನಾ ನಿಯಂತ್ರಣ ಹಿನ್ನೆಲೆ; ಇಂದು ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕೊರೊನಾ ನಿಯಂತ್ರಣದ ಕುರಿತು Read more…

ರಾಜ್ಯದ 9 ಜಿಲ್ಲೆಗಳಲ್ಲಿ ಶೇ.100ರಷ್ಟು ಮೊದಲ ಡೋಸ್ ಲಸಿಕೆಯ ಸಾಧನೆ

ಬೆಂಗಳೂರು: ರಾಜ್ಯ ಸೇರಿದಂತೆ ದೇಶದಲ್ಲಿ ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿ ಲಸಿಕೆ ಹಾಕಿಸಿಕೊಳ್ಳುವವರ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ. ಸದ್ಯ ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಮೊದಲ ಡೋಸ್ ಲಸಿಕೆಯನ್ನು Read more…

BREAKING: ಕೊರೋನಾ ಅಬ್ಬರದ ಹೊತ್ತಲ್ಲೇ ಮತ್ತೊಂದು ಶಾಕ್: ಧಾರವಾಡ 2 ಸೇರಿ ರಾಜ್ಯದಲ್ಲಿ ಮತ್ತೆ 10 ಒಮಿಕ್ರಾನ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಏರುಗತಿಯಲ್ಲಿ ಸಾಗಿ ಸಾವಿರದ ಗಡಿದಾಟಿ ಹೊಸ ಪ್ರಕರಣ ಪತ್ತೆಯಾಗ್ತಿವೆ. ಇದೇ ವೇಳೆ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 76 ಕ್ಕೆ Read more…

BIG BREAKING NEWS: ಡಿ. 28 ರಿಂದ ರಾಜ್ಯಾದ್ಯಂತ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆ ಅಂತ್ಯವಾಗಿದೆ. ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ತಜ್ಞರು ಅಧಿಕಾರಿಗಳು ಹಾಗೂ Read more…

BIG BREAKING: ರಾಜ್ಯದಲ್ಲಿ ಮತ್ತೆ ಒಮಿಕ್ರಾನ್ ಸ್ಫೋಟ, ಭದ್ರಾವತಿ 1 ಸೇರಿ 5 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ರೂಪಾಂತರಿ ಒಮಿಕ್ರಾನ್ ಸ್ಪೋಟವಾಗಿದೆ. ಹೊಸದಾಗಿ ಐದು ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಧಾರವಾಡದ 54 ವರ್ಷದ ಪುರುಷ, ಭದ್ರಾವತಿಯ 20 Read more…

BIG SHOCKING: ರಾಜ್ಯದಲ್ಲಿ ಮತ್ತೆ ಒಮಿಕ್ರಾನ್ ಸ್ಪೋಟ, ದಕ್ಷಿಣ ಕನ್ನಡದಲ್ಲಿ ಒಂದೇ ದಿನ 5 ಕೇಸ್ ಪತ್ತೆ -13 ಕ್ಕೇರಿದ ಸೋಂಕಿತರ ಸಂಖ್ಯೆ

ಬೆಂಗಳೂರು: ದಕ್ಷಿಣ ಕನ್ನಡದಲ್ಲಿ ಇಂದು 5 ಒಮಿಕ್ರಾನ್ ಕೇಸ್ ಗಳು ಪತ್ತೆಯಾಗಿವೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಈ ಕುರಿತಾಗಿ ಟ್ವೀಟ್ ಮಾಡಿದ್ದಾರೆ. ದಕ್ಷಿಣ ಕನ್ನಡದ ಎರಡು ಶಿಕ್ಷಣ Read more…

BIG BREAKING: ರಾಜ್ಯದಲ್ಲಿಂದು ಒಮಿಕ್ರಾನ್ ಸ್ಪೋಟ, ಒಂದೇ ದಿನ 5 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಐದು ಜನರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ನಾಲ್ವರು ಪುರುಷರು ಮತ್ತು Read more…

BIG NEWS: ಒಮಿಕ್ರಾನ್ ತಡೆಗೆ ಸರ್ಕಾರದಿಂದ ಕಠಿಣ ಕ್ರಮ; ಮತ್ತೆ ಲಾಕ್ಡೌನ್ ಜಾರಿ ಇಲ್ಲವೆಂದು ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ, ಆತಂಕ ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿದೇಶದಲ್ಲಿ ಕಂಡು ಬಂದ ಒಮಿಕ್ರಾನ್ ತಡೆಗೆ ರಾಜ್ಯ Read more…

ರಾಜ್ಯದಲ್ಲೂ ಕೊರೋನಾ ರೂಪಾಂತರಿ ‘ಒಮಿಕ್ರೋನ್’ ಆತಂಕ, ಸೆಕೆಂಡ್ ಡೋಸ್ ಪಡೆದೇ ಇಲ್ಲ 45 ಲಕ್ಷ ಜನ: ಸರ್ಕಾರದಿಂದ ಕಟ್ಟೆಚ್ಚರ

ಬೆಂಗಳೂರು: ರೂಪಾಂತರಿ ಕೊರೋನಾ ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯೇ ಇದರ ಬಗ್ಗೆ ಮಾಹಿತಿ ನೀಡಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ನಾಲ್ಕು Read more…

ಸಚಿವ ಸುಧಾಕರ್ ರನ್ನು ಹಾಡಿ ಹೊಗಳಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ ವಿಭಾಗಿಯ ಕೇಂದ್ರಗಳಲ್ಲಿ ಜಯದೇವ ಆಸ್ಪತ್ರೆ ಘಟಕಗಳನ್ನು ಪ್ರಾರಂಭಿಸುವ ಯೋಜನೆ ಇದೆ. ಮುಂದೆ ಯೋಜನೆ ಜಾರಿಗೆ ಬರುವ ನಿರೀಕ್ಷೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Read more…

ಮಹಿಳೆಯರ ಕುರಿತಾದ ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಿರುವುದು ದುರದೃಷ್ಟಕರ: ಸಚಿವ ಸುಧಾಕರ್

ಬೆಂಗಳೂರು: ನನ್ನ ಹೇಳಿಕೆಯ ಉದ್ದೇಶ ತಪ್ಪಾಗಿ ಅರ್ಥೈಸಿರುವುದು ದುರದೃಷ್ಟಕರ ಎಂದು ವಿವಾದಾತ್ಮಕ ಹೇಳಿಕೆ ಕುರಿತಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಏಕಾಂಗಿಯಾಗಿ ಜೀವನ ನಡೆಸುವ ಮಹಿಳೆಯರ Read more…

ಮಕ್ಕಳಿಗೆ ಗುಡ್ ನ್ಯೂಸ್: ಮೂಗಿನ ಮೂಲಕ ವ್ಯಾಕ್ಸಿನ್

ನವದೆಹಲಿ: ಎರಡು ವರ್ಷಕ್ಕಿಂತ ಮೇಲ್ಪಟ್ಟ ಸಣ್ಣ ಮಕ್ಕಳಿಗೆ ಮೂಗಿನ ಮೂಲಕ ಕೋವಿಡ್ ಲಸಿಕೆ ನೀಡಲಾಗುತ್ತದೆ. ಮೂಗಿನಲ್ಲಿ ಹನಿ ರೂಪದಲ್ಲಿ ಹಾಕುವ ಕಂಡುಹಿಡಿಯಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ Read more…

ಹೌಸ್ ಫುಲ್ ಪ್ರದರ್ಶನಕ್ಕೆ ನಿರ್ಮಾಪಕರ ಮನವಿ: ಬಿಗ್ ಬಜೆಟ್ ಸಿನಿಮಾ ಬಿಡುಗಡೆ ಸನ್ನಿಹಿತ

ಬೆಂಗಳೂರು: ಸಿನಿಮಾ ಮಂದಿರಗಳಲ್ಲಿ ಶೇಕಡ 50 ರಷ್ಟು ಪ್ರೇಕ್ಷಕರೊಂದಿಗೆ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಶೇಕಡ 100 ರಷ್ಟು ಭರ್ತಿಗೆ ಅವಕಾಶ ಕಲ್ಪಿಸುವಂತೆ ಕೋರಿ ಸ್ಯಾಂಡಲ್ವುಡ್ ನಿರ್ಮಾಪಕರು ಇಂದು ಆರೋಗ್ಯ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್ 2.5 ಕೋಟಿ ಕುಟುಂಬಕ್ಕೆ ‘ಆಯುಷ್ಮಾನ್’ ಕಾರ್ಡ್

ಬೆಂಗಳೂರು: ಮೂರು ತಿಂಗಳಲ್ಲಿ 2.50 ಕೋಟಿ ಕುಟುಂಬದವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ವಿತರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನವೆಂಬರ್ ಅಂತ್ಯಕ್ಕೆ ಎಲ್ಲರಿಗೂ ಲಸಿಕೆ; ಸಚಿವ ಸುಧಾಕರ್

ಬೆಂಗಳೂರು: ನವೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲ ವಯಸ್ಕರಿಗೂ ಎರಡೂ ಡೋಸ್ ಕೋವಿಡ್ ಲಸಿಕೆ ಪೂರ್ಣಗೊಳಿಸುವ ಗುರಿಯನ್ನು ನಿಗದಿಪಡಿಸಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ Read more…

ಕೊರೋನಾದಿಂದ ಚೇತರಿಸಿಕೊಂಡವರಿಗೆ ಶಾಕ್; ಶ್ವಾಸಕೋಶಕ್ಕೆ ಹಾನಿಯಾಗಿರಬಹುದು, ಟಿಬಿ ಪರೀಕ್ಷೆಗೆ ಸಲಹೆ

ಬೆಂಗಳೂರು: ಮಾರಕ ಕೊರೋನಾ ಸೋಂಕಿನಿಂದ ಗುಣಮುಖರಾದವರು ಟಿಬಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಆಗಸ್ಟ್ 31 ರವರೆಗೆ ಕ್ಷಯರೋಗ ಪತ್ತೆ ಆಂದೋಲನ ನಡೆಯಲಿದ್ದು, ವಿಧಾನಸೌಧದಲ್ಲಿ Read more…

ರಾಜ್ಯದ ಮಕ್ಕಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ‘ಆರೋಗ್ಯ ನಂದನ’ ಯೋಜನೆ ಜಾರಿ

ಬೆಂಗಳೂರು: ಮಕ್ಕಳ ಆರೋಗ್ಯ ತಪಾಸಣೆಗೆ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರವೇ ಚಾಲನೆ ನೀಡಲಿದ್ದಾರೆ. ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು Read more…

ಕೊರೋನಾ ನಡುವೆ ಶಾಲೆ ಆರಂಭ: ಸಚಿವ ಸುಧಾಕರ್ ಮುಖ್ಯ ಮಾಹಿತಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೋನಾ ಮೂರನೇ ಆತಂಕದ ನಡುವೆಯೂ ಶಾಲೆಗಳನ್ನು ಆರಂಭಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು. Read more…

BIG NEWS: ಕೊರೋನಾ ವಿರುದ್ಧದ ಹೋರಾಟದಲ್ಲಿ ಮಹತ್ವದ ಹೆಜ್ಜೆ, ದೇಶದಲ್ಲೇ 3 ನೇ ಸ್ಥಾನದೊಂದಿಗೆ 4 ಕೋಟಿ ಕೋವಿಡ್ ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಅನೇಕ ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. 4 ಕೋಟಿ ಕೊರೋನಾ ಪರೀಕ್ಷೆಗಳನ್ನು ಪೂರೈಸಿದ್ದು, ಈ ಮೂಲಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...