alex Certify Sudhakar | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿ ಇಂದು 1498 ಮಂದಿಗೆ ಕೊರೊನಾ ಸೋಂಕು, 15 ಮಂದಿ ಸಾವು

 ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 1498 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 15 ಮಂದಿ ಮೃತಪಟ್ಟಿದ್ದು, ಇದುವರೆಗೆ ಕೊರೋನಾ ಸೋಂಕಿನಿಂದ Read more…

ದುಪ್ಪಟ್ಟು ವೇತನ, ರಿಸ್ಕ್ ಭತ್ಯೆ, ವಿದ್ಯಾರ್ಥಿಗಳಿಗೆ ವಿಶೇಷ ಅಂಕ ನೀಡಲು ಸರ್ಕಾರ ನಿರ್ಧಾರ…?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊರೋನಾ ವಾರಿಯರ್ಸ್ ಗೆ ರಿಸ್ಕ್ ಭತ್ಯೆ ನೀಡಲು ಸರ್ಕಾರ ಚಿಂತನೆ ನಡೆಸಿದ್ದು ಎರಡು-ಮೂರು ದಿನಗಳಲ್ಲಿ ಈ ಬಗ್ಗೆ ನಿರ್ಧಾರವಾಗಲಿದೆ. Read more…

ಸೋಂಕಿತರಿಗೆ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಕೇಸ್, 1912 ಕ್ಕೆ ಕರೆ ಮಾಡಿ

ಬೆಂಗಳೂರು: ಕೊರೋನಾ ಸೋಂಕಿತರು, ಲಕ್ಷಣ ಇರುವವರಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸುವುದು ಕಾನೂನು ಬಾಹಿರವಾಗಿದೆ. ಯಾವುದೇ ಆಸ್ಪತ್ರೆ ಚಿಕಿತ್ಸೆ ನಿರಾಕರಿಸುವುದು ಕಂಡುಬಂದರೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ Read more…

BIG NEWS: ಕಠಿಣ ಸೀಲ್ ಡೌನ್ ಜಾರಿಗೆ ಸಿಎಂ ಆದೇಶ –‌ ಮತ್ತೆ ಲಾಕ್ಡೌನ್ ಬಗ್ಗೆಯೂ ಮಹತ್ವದ ಚರ್ಚೆ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನಾ ಸ್ಪೋಟವಾಗಿದ್ದು, ರಾಜ್ಯದ ಹಲವೆಡೆಯೂ ಸೋಂಕಿತರ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಟಾಸ್ಕ್ ಫೋರ್ಸ್ ಸಭೆ ನಡೆದಿದೆ. ಬೆಂಗಳೂರು Read more…

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಗೆ ಮತ್ತೆ ಕೊರೋನಾ ಶಾಕ್..? ಸಂಬಂಧಿಗೆ ಕೊರೋನಾ..?

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರ ಕುಟುಂಬದ ಮತ್ತೊಬ್ಬರಿಗೆ ಕೊರೋನಾ ಸೋಂಕು ತಗುಲಿದೆ ಎನ್ನಲಾಗಿದೆ. ಅವರ ತಂದೆಯ ಆರೋಗ್ಯ ಸ್ಥಿರವಾಗಿದೆ. ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಅವರ Read more…

BIG NEWS: ಕುಟುಂಬದ ಮೂವರಿಗೆ ಕೊರೋನಾ, ಕ್ವಾರಂಟೈನ್ ನಲ್ಲಿ ಸಚಿವ ಸುಧಾಕರ್ – ಕರೆಮಾಡಿ ವಿಚಾರಿಸಿದ ಅಮಿತ್ ಶಾ

ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಅವರ ತಂದೆ, ಪತ್ನಿ ಮತ್ತು ಪುತ್ರಿಗೆ ಕೊರೊನಾ ಸೋಂಕು ತಗಲಿದ್ದು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗಲಿ Read more…

ಇನ್ಮುಂದೆ ಕಂಟೇನ್ಮೆಂಟ್ ಜೋನ್ ಇರಲ್ಲ, ಸೋಂಕಿತನ ಮನೆಯೇ ಸೀಲ್ ಡೌನ್

ಮಂಗಳೂರು: ಇನ್ಮುಂದೆ ಕೊರೋನಾ ಸೋಂಕಿತನ ಮನೆಯನ್ನೇ ಸೀಲ್ ಡೌನ್ ಮಾಡಲಾಗುವುದು. ಮನೆಯಲ್ಲಿರುವ ವ್ಯಕ್ತಿಗೆ ಕೊರೋನಾ ಸೋಂಕು ಇದ್ದರೆ ಮನೆ ಸೀಲ್ ಡೌನ್ ಮಾಡಲಾಗುವುದು. ಇನ್ನು ಮುಂದೆ ಕಂಟೇನ್ಮೆಂಟ್ ಜೋನ್ Read more…

ಮಾನವೀಯತೆ ಮೆರೆದ ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು: ಹಠಾತ್ತನೆ ಕುಸಿದುಬಿದ್ದ ವಲಸೆ ಕಾರ್ಮಿಕನನ್ನು ಗಮನಿಸಿದ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ತೋರಿದ್ದಾರೆ. ಬೆಂಗಳೂರಿನ Read more…

BIG NEWS: ಕೊರೋನಾ ತಡೆಗೆ ಮತ್ತೊಂದು ಮಹತ್ವದ ಹೆಜ್ಜೆ – ರಾಜ್ಯಕ್ಕಿಂದು ಐತಿಹಾಸಿಕ ದಿನ

ಬೆಂಗಳೂರು: ರಾಜ್ಯದ ಮೊದಲ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಚಾಲನೆ ನೀಡಲಾಗಿದೆ. ಆರೋಗ್ಯ ಸಚಿವ ಬಿ. ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಬೆಂಗಳೂರು ಮೆಡಿಕಲ್ Read more…

ಅಸ್ತಮಾ, ಶುಗರ್, ಬಿಪಿ ಸೇರಿ ಈ ಕಾಯಿಲೆ ಇರೋರು ಹುಷಾರಾಗಿರಿ

ಬೆಂಗಳೂರು: ಕೊರೋನಾ ಸೋಂಕಿತರ ಸಂಖ್ಯೆ ಏರುತ್ತೇಲೇ ಇದೆ. ಹಿರಿಯ ನಾಗರಿಕರಲ್ಲಿ ಕೊರೋನಾ ಸೋಂಕು ಸಾವಿನ ಪ್ರಮಾಣ ಹೆಚ್ಚಾಗಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...