alex Certify Suicide | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಅಪಘಾತದಲ್ಲಿ 17 ಹಲ್ಲು ಕಳೆದುಕೊಂಡ ಯುವಕ: ಮನನೊಂದು ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ಭೀಕರ ರಸ್ತೆ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಭುವನಕೋಟೆ ಬಳಿ ನಡೆದಿದೆ. ಸಾಲುಮರ ಗ್ರಮದಲ್ಲಿ ಈ ಘಟನೆ Read more…

BIG NEWS: ವಾಮಾಚಾರ ಆರೋಪ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ

ಚಿಕ್ಕಮಗಳೂರು: ವಾಮಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಭಕ್ತರಹಳ್ಳಿಯಲ್ಲಿ ನಡೆದಿದೆ. ಡೆತ್ ನೋಟ್ ಬರೆದಿಟ್ಟು ಜಯಂತಿ (29) ಆತ್ಮಹತ್ಯೆಗೆ Read more…

BIG NEWS: ಸರ್ಕಾರಿ ವಸತಿಗೃಹದಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಬಿಜೆಪಿ ನಾಯಕ

ಶ್ರೀನಗರ: ಮಾಜಿ ಶಾಸಕ, ಬಿಜೆಪಿ ನಾಯಕ ಫಕೀರ್ ಮೊಹಮ್ಮದ್ ಖಾನ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಫಕೀರ್ Read more…

BIG NEWS: ಪ್ರೀತಿ ನಿರಾಕರಿಸಿದ ಯುವತಿ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಚಿಕ್ಕಬಳ್ಳಾಪುರ: ಯುವತಿ ತನ್ನ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಗಿರೀಶ್ (24) ಆತ್ಮಹತ್ಯೆ ಮಾಡಿಕೊಂದಿರುವ ಯುವಕ. Read more…

BREAKING: ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿ ಕಿರುಕುಳ, ಪತಿ ಆತ್ಮಹತ್ಯೆ

ಚಾಮರಾಜನಗರ: ಗಂಡನ ತಲೆಯಲ್ಲಿ ಕೂದಲು ಇಲ್ಲ ಎಂದು ಪತ್ನಿ ಕಿರುಕುಳ ನೀಡಿದ್ದರಿಂದ ಮನನೊಂದ ಪತಿ ಡೆತ್ ನೋಟ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ತಾಲೂಕು ಉಡಿಗಾಲ Read more…

BREAKING NEWS: ಮಂಗಳೂರು ಸೆಂಟ್ರಲ್ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ

ಮಂಗಳೂರು: ಪೋಕ್ಸೋ ಕೇಸ್ ನಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಪ್ರಕಾಶ್ ಮೂಲ್ಯ ಆತ್ಮಹತ್ಯೆಗೆ ಶರಣಾಗಿರುವ ಕೈದಿ. 12 Read more…

BIG NEWS: ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ

ತನ್ನ ಇಬ್ಬರು ಮಕ್ಕಳು ಓದಿನಲ್ಲಿ ಹಿಂದಿದ್ದಾರೆಂದು ತಂದೆಯೊಬ್ಬ, ಮಕ್ಕಳಿಬ್ಬರನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ. ತಡೆಪಲ್ಲಿಗುಡೇನಿ ಮೂಲದ ವನಪಲ್ಲಿ Read more…

ಪ್ರೀತಿಸಿ ಕೈಕೊಟ್ಟ ಯುವಕ: ರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ, ಮನನೊಂದು ನೇಣಿಗೆ ಕೊರಳೊಡ್ಡಿದ ತಾಯಿ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲೊಂದು ಮನಕಲಕುವ ಘಟನೆ ನಡೆದಿದೆ. ಪ್ರೀತಿಸಿದ ಯುವಕ ಕೈಕೊಟ್ಟಿದ್ದಕ್ಕೆ ಪುತ್ರಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಮನನೊಂದು ತಾಯಿಗೆ ನೇಣಿಗೆ ಶರಣಾಗಿದ್ದಾರೆ. ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಘಟನೆ: ಬಾಸ್ಕೆಟ್ ಬಾಲ್ ಕೋಚ್ ಆತ್ಮಹತ್ಯೆ!

ಬೆಂಗಳೂರು: ಬಾಸ್ಕೇಟ್ ಬಾಲ್ ಕೋಚ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 26 ವರ್ಷದ ಸೋನಿಯಾ ಆತ್ಮಹತ್ಯೆ ಮಾಡಿಕೊಂಡವರು. ಸೋನಿಯಾ ಸಾವಿಗೆ ನಿಖರ Read more…

ಮನೆ ಬಾಗಿಲಲ್ಲೇ ಕುಳಿತ ಮೈಕ್ರೋಫೈನಾನ್ಸ್ ಸಿಬ್ಬಂದಿ: ಮನನೊಂದ ಮಹಿಳೆ ಆತ್ಮಹತ್ಯೆ

ಹಾಸನ: ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಸಾಲ ವಸೂಲಿಗೆ ಬಂದ ಮೈಕ್ರೋಫೈನಾನ್ಸ್ ಸಿಬ್ಬಂದಿ ಮನೆ ಬಾಗಿಲಲ್ಲಿ ಕುಳಿತಿದ್ದರಿಂದ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಚಮ್ಮ(50) ಆತ್ಮಹತ್ಯೆ Read more…

BREAKING NEWS: ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಆತ್ಮಹತ್ಯೆ!

ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ಸ್ಥಳೀಯ ನಾಯಕಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಂಜುಳಾ ಆತ್ಮಹತ್ಯೆಗೆ ಶರಣಾದ ಬಿಜೆಪಿ ಮುಖಂಡೆ. ಬಿಜೆಪಿ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿಯಾಗಿದ್ದ Read more…

SHOCKING : ಘೋರ ದುರಂತ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ!

ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಉಸ್ಮಾನಿಯಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಂದ್ರಶೇಖರ್ ರೆಡ್ಡಿ (40) ಹಾಗೂ ಪತ್ನಿ ಕವಿತಾ Read more…

BREAKING: ಕೌಟುಂಬಿಕ ಕಲಹದಿಂದ ದುಡುಕಿದ ತಾಯಿ, ಮಗ ಕೆರೆಗೆ ಹಾರಿ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೆರೆಗೆ ಹಾರಿ ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಜಯಂತಿ(60), ಭರತ್(35) ಆತ್ಮಹತ್ಯೆ Read more…

SHOCKING NEWS: ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ ಮೊಮ್ಮಗ: ಆತನ ಚಿತೆಗೆ ಹಾರಿ ತಾನೂ ಸಾವಿಗೆ ಶರಣಾದ ತಾತ!

ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದ. ಅಂತ್ಯಸಂಸ್ಕಾರ ನೆರವೇರಿಸುತ್ತಿದ್ದ ವೇಳೆ ವ್ಯಕ್ತಿಯ ಅಜ್ಜ, ಚಿತೆಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ Read more…

BIG NEWS: ಆತ್ಮಹತ್ಯೆಗೆ ಯತ್ನಿಸಿದ್ದ ಬ್ಯಾಂಕ್ ಉದ್ಯೋಗಿ ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ಮೂರು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಬ್ಯಾಂಕ್ ಉದ್ಯೋಗಿ ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿವೇಕ್ ಮೃತ ದುರ್ದೈವಿ. ಮೂರು ದಿನಗಳ ಹಿಂದೆ ನೇಣು Read more…

BREAKING NEWS: KSRTC ಬಸ್ ನಲ್ಲೇ ನೌಕರ ಆತ್ಮಹತ್ಯೆ: ಡ್ಯೂಟಿ ಬದಲಿಸಿದ್ದಕ್ಕೆ ದುಡುಕಿನ ನಿರ್ಧಾರ

ಬೆಳಗಾವಿ: ಡ್ಯೂಟಿ ಬದಲಿಸಿದ್ದಕ್ಕೆ ಬಸ್ ನಲ್ಲಿಯೇ ಕೆಎಸ್ಆರ್ಟಿಸಿ ನೌಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಡಿಪೋ 1ರ ಅಳ್ನಾವರ ಬಸ್ ನಲ್ಲಿ ನಡೆದಿದೆ. ಬಸ್ ಒಳಗೆ ನೇಣು ಬಿಗಿದುಕೊಂಡು Read more…

BIG NEWS: ವಸತಿ ಶಾಲೆಯ ಕಟ್ಟಡದಲ್ಲೇ ಆತ್ಮಹತ್ಯೆಗೆ ಶರಣಾದ ಪಿಯುಸಿ ವಿದ್ಯಾರ್ಥಿನಿ!

ತುಮಕೂರು: ಕಾರವಾರದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾದ ಬೆನ್ನಲ್ಲೇ ಇತ್ತ ತುಮಕೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 19 ವರ್ಷದ ದೀಪಿಕಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. Read more…

BIG NEWS: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಕಾರವಾರ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಬಾಲಕಿಯರ ಬಲಾಮಂದಿರದಲ್ಲಿ ವಿದ್ಯಾರ್ಥಿನಿ ನೇಣಿಗೆ ಕೊರಳೊಡ್ಡಿದ್ದಾಳೆ. ಸ್ಥಳೀಯ ಸರ್ಕಾರಿ ಪ್ರೌಢ Read more…

BIG NEWS: ಸ್ವಯಂ ಘೋಷಿತ ದೇವಮಾನವನ ಕಿರುಕುಳಕ್ಕೆ ನೊಂದ ವ್ಯಕ್ತಿ ಆತ್ಮಹತ್ಯೆ

ಜಲ್ನಾ: ಸ್ವಯಂ ಘೋಷಿತ ದೇವಮಾನವನಿಬ್ಬ ನೀಡುತ್ತಿದ್ದ ಕಿರುಕುಳಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ 45 ವರ್ಷದ ಸ್ವಯಂಘೋಷಿತ ದೇವಮಾನವನನ್ನು ಪೊಲೀಸರು Read more…

BIG NEWS: ಕೆಲಸ ಸಿಗದೆ ಹತಾಶೆ: ಸೇತುವೆಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಕಲಬುರಗಿ: ಎಷ್ಟೇ ಪ್ರಯತ್ನ ಪಟ್ಟರೂ ಸೂಕ್ತ ಕೆಲಸ ಸಿಗದ ಕಾರಣ ಹತಾಶೆಗೊಂಡು ಮನನೊಂದಿದ್ದ ವ್ಯಕ್ತಿಯೊಬ್ಬರು ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರದ ಕೊರಿಕೋಟಾದಲ್ಲಿ ನಡೆದಿದೆ. Read more…

BIG NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ

ಹಾಸನ: ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ನಡೆದಿದೆ. ಜಮುನಾ (44) ಮೃತ ಮಹಿಳೆ. 10 ಲಕ್ಷ Read more…

BREAKING : ಬೆಳಗಾವಿಯಲ್ಲಿ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಕೇಸ್ : ರಕ್ಷಿಸಲ್ಪಟ್ಟಿದ್ದ ಮಗಳು ಚಿಕಿತ್ಸೆ ಫಲಿಸದೇ ಸಾವು

ಬೆಳಗಾವಿ: ಕುಡುಕ ಪತಿಯ ಕಾಟಕ್ಕೆ ಬೇಸತ್ತ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಓರ್ವ ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದರು. ಆದರೆ Read more…

BREAKING NEWS: ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ: ಪ್ರೇಯಸಿಯ ಕತ್ತು ಸೀಳಿ ಕೊಲೆಗೈದ ಯುವಕ: ಅದೇ ಚಾಕುವಿನಿಂದ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ

ಬೆಳಗಾವಿ: ಪ್ರೇಯಸಿಯನ್ನು ಬರ್ಬರವಾಗಿ ಕೊಲೆ ಮಾಡಿ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ನಡೆದಿದೆ. ಐಶ್ವರ್ಯಾ ಮಹೇಶ್ ಲೋಹಾರ(18) ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಪ್ರಿಯಕರ Read more…

BREAKING: ಕ್ಯಾಂಟರ್ ನಲ್ಲೇ ನೇಣು ಹಾಕಿಕೊಂಡು ಚಾಲಕ ಆತ್ಮಹತ್ಯೆ

ಕೋಲಾರ: ಕೋಲಾರ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಕ್ಯಾಂಟರ್ ನಲ್ಲೇ ನೇಣು ಬಿಗಿದುಕೊಂಡು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹನುಮಂತು(21) ಆತ್ಮಹತ್ಯೆಗೆ ಶರಣಾದ ಚಾಲಕ ಎಂದು ಹೇಳಲಾಗಿದೆ. ಅವರು ರಾಯಚೂರು ಜಿಲ್ಲೆ Read more…

BREAKING NEWS: ಮಹಿಳಾ ಅಧಿಕಾರಿ ವಿರುದ್ಧ ಗಂಭೀರ ಆರೋಪ: ವಿಡಿಯೋ ಮಾಡಿಟ್ಟು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಮಂಗಳೂರು: ಮಹಿಳಾ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬ ಮಂಗಳೂರಿನ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ Read more…

BREAKING : ರಾಜ್ಯದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿ : ಕಲಬುರಗಿಯಲ್ಲಿ ನವವಿವಾಹಿತ ಆತ್ಮಹತ್ಯೆ.!

ಕಲಬುರಗಿ: ಪತ್ನಿ ವಿರುದ್ಧ ಕಿರುಕುಳ ಆರೋಪ ಮಾಡಿ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿಯ ಮಹದೇವ ನಗರದಲ್ಲಿ ನಡೆದಿದೆ. ಆಳಂದ ಮೂಲದ ರಾಕೇಶ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. Read more…

SHOCKING NEWS: ಮುದ್ದಿನ ಸಾಕು ಬೆಕ್ಕು ಸಾವು: ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣು

ತನ್ನ ಮುದ್ದಿನ ಸಾಕುಬೆಕ್ಕು ಸಾವನ್ನಪ್ಪಿದ ಕಾರಣಕ್ಕೆ ಮನ್ನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. ಪೂಜಾ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ತನ್ನ ಪ್ರೀತಿಯ ಬೆಕ್ಕು Read more…

ಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ಬುದ್ಧಿವಾದ ಹೇಳಿದ ಕಾಲೇಜು ಸಿಬ್ಬಂದಿ: ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ: ಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ಕಾಲೇಜಿನ ಸಿಬ್ಬಂದಿ ಬುದ್ಧಿವಾದ ಹೇಳಿದ್ದರಿಂದ ಮನನೊಂದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ Read more…

BIG NEWS: ಕೊಲೆ ಮಾಡಿ ಜೈಲು ಸೇರಿದ್ದ ವಿಚಾರಣಾಧೀನ ಖೈದಿ ಆತ್ಮಹತ್ಯೆ

ಹಾವೇರಿ: ಡಬಲ್ ಮರ್ಡರ್ ಮಾಡಿ ಜೈಲು ಸೇರಿದ್ದ ವಿಚಾರಣಾಧೀನ ಖೈದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಕೆರೆಮತ್ತಿಹಳ್ಳಿ ಬಳಿ ಇರುವ ಜೈಲುಕಾರಗೃಹದಲ್ಲಿ ಕೈದಿ ನೇಣಿಗೆ ಶರಣಾಗಿದ್ದಾನೆ. Read more…

BREAKING NEWS: ಪಿಯುಸಿ ವಿದ್ಯಾರ್ಥಿನಿ ದುಡುಕಿನ ನಿರ್ಧಾರ: ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣು

ಬಾಗಲಕೋಟೆ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ. ತೇಜಸ್ವಿನಿ ಮೃತ ವಿದ್ಯಾರ್ಥಿನಿ. ಶಾರಾದಾ ಪಿಯು ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...