alex Certify Suicide | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪರೀಕ್ಷಾ ಭೀತಿ: ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಉಡುಪಿ: ಪರೀಕ್ಷಾ ಭೀತಿಯಿಂದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ನಲ್ಲಿ ನಡೆದಿದೆ. ಸತ್ಯಂ ಸುಮನ್ (19) ಆತ್ಮಹತ್ಯೆಗೆ ಶರಣಾಗಿರುವ Read more…

ಪ್ರೀತಿಸಿ ಮದುವೆಯಾಗಿದ್ದ ಯುವಕನಿಂದ ದುಡುಕಿನ ನಿರ್ಧಾರ: ಕೆಲಸ ಸಿಕ್ಕಿಲ್ಲವೆಂದು ಆತ್ಮಹತ್ಯೆ

ಶಿವಮೊಗ್ಗ: ಪ್ರೀತಿಸಿ ಮದುವೆಯಾಗಿದ್ದ ಯುವಕ ಕೆಲಸ ಸಿಕ್ಕಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 26 ವರ್ಷದ ಚೇತನ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ. ನಿದಿಗೆ ನಿವಾಸಿಯಾಗಿರುವ ಚೇತನ್ ಕುಮಾರ್ ಇತ್ತೀಚೆಗೆ ಪ್ರೀತಿಸಿ Read more…

ನಿಶ್ಚಿತಾರ್ಥಕ್ಕೆ ಒಂದು ದಿನ ಮೊದಲು ರೈಲಿನ ಮುಂದೆ ಹಾರಿ ಪ್ರಾಣ ಬಿಟ್ಟ ಬಿಎಸ್‌ಎಫ್ ಯೋಧ

ಭೋಪಾಲ್: ಜಬಲ್ಪುರ್ ಕುಗ್ವಾ ಗ್ರಾಮದಲ್ಲಿ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಯೋಧರೊಬ್ಬರು ತನ್ನ ನಿಶ್ಚಿತಾರ್ಥದ ಒಂದು ದಿನ ಮೊದಲು ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. Read more…

ಹೃದಯವಿದ್ರಾವಕ ಘಟನೆ: ಎರಡು ವರ್ಷದ ಕಂದನ ಕೊಂದು ಮಹಿಳೆ ಆತ್ಮಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಮಗು ಕೊಲೆ ಮಾಡಿ ತಾಯಿ ನೇಣಿಗೆ ಶರಣಾಗಿದ್ದಾರೆ. ಮರಪಳ್ಳಿ ಗ್ರಾಮದಲ್ಲಿ ವರ್ಷಿತಾ(2) Read more…

BIG NEWS: ಹಾಸ್ಟೆಲ್ ನಲ್ಲೇ ನೇಣಿಗೆ ಶರಣಾದ ಐಐಟಿ ವಿದ್ಯಾರ್ಥಿ

ಕೋಟಾ: ಐಐಟಿ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಇದು ಈ ವರ್ಷ ಕೋಟಾದಲ್ಲಿ ನಡೆದ ನಾಲ್ಕನೇ ಪ್ರಕರಣವಾಗಿದೆ. ಜಾರ್ಖಂಡ್ ಮೂಲದ ಶುಭ್ Read more…

SHOCKING NEWS: ತಾಯಿ-ಮಗಳಿಂದ ದುಡುಕಿನ ನಿರ್ಧಾರ: ನದಿಗೆ ಹಾರಿ ಇಬ್ಬರೂ ಆತ್ಮಹತ್ಯೆ

ಕಲಬುರ್ಗಿ: ತಾಯಿ ಹಾಗೂ ಮಗಳು ಇಬ್ಬರೂ ಕಣಿಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ನಲ್ಲಿ ನಡೆದಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ ಹಗೂ ಮಗಳು Read more…

ಅಪಘಾತದಲ್ಲಿ ಯುವಕನ ಸಾವಿಗೆ ನಾನೇ ಕಾರಣ ಎಂದು ಮನನೊಂದು ಸವಾರ ಆತ್ಮಹತ್ಯೆ

ಮಡಿಕೇರಿ: ರಸ್ತೆ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದು, ಆತನ ಸಾವಿಗೆ ನಾನೇ ಕಾರಣ ಎಂದು ಮನನೊಂದ ಬೈಕ್ ಸವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆರವನಾಡಿನ ಹೆಚ್.ಡಿ. ತಮ್ಮಯ್ಯ(57) ಆತ್ಮಹತ್ಯೆ ಮಾಡಿಕೊಂಡವರು. ಶುಕ್ರವಾರ Read more…

ಮನೆಯಲ್ಲಿ ನೇಣಿಗೆ ಶರಣಾದ ಪತ್ನಿ; ಪತಿ ಅರೆಸ್ಟ್

ಬೆಂಗಳೂರು: ಮಹಿಳೆಯೊಬ್ಬರು ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಗೋಪಾಲನಗರದ ಮೋಹನ್ ಥಿಯೆಟರ್ ಬಳಿ ನಡೆದಿದೆ. 22 ವರ್ಷದ ಕಾವ್ಯಾ ಆತ್ಮಹತ್ಯೆಗೆ ಶರಣಾದವರು. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ Read more…

ಆತ್ಮಹತ್ಯೆಗೂ ಮುನ್ನ ಉದ್ಯಮಿಯಿಂದ ಘೋರ ಕೃತ್ಯ: ವಿಷವುಣಿಸಿ ತಾಯಿ, ಪುತ್ರನ ಕೊಲೆ

ಆಗ್ರಾ: ಉದ್ಯಮಿ, ಅವರ ತಾಯಿ ಮತ್ತು ಮಗ ಭಾನುವಾರ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಿಂದ ಬೆಳಕಿಗೆ ಬಂದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ನ್ಯೂ ಆಗ್ರಾ Read more…

SHOCKING NEWS: ನಾಪತ್ತೆಯಾಗಿದ್ದ ಫುಟ್ಬಾಲ್ ಆಟಗಾರ ಶವವಾಗಿ ಪತ್ತೆ

ಧಾರವಾಡ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ಸಾದನಕೇರಿ ಬಡಾವಣೆಯಲ್ಲಿ ನಡೆದಿದೆ. 23 ವರ್ಷದ ಚೇತನ್ ಕೊಂಡಿಹಾಳ ಮೃತ ಯುವಕ. ಚೇತನ್ Read more…

BIG NEWS: ರಾಷ್ಟ್ರೀಯ ಕಬಡ್ಡಿ ಆಟಗಾರನಿಂದ ದುಡುಕಿನ ನಿರ್ಧಾರ; ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾದ ಹುಡುಗಿ ಮೂರೇ ದಿನಕ್ಕೆ ಬಿಟ್ಟು ಹೋದಳೆಂದು ಮನನೊಂದ ರಾಷ್ಟ್ರೀಯ ಕಬಡ್ಡಿ ಆಟಗಾರನೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ತೇಗೂರು ಗ್ರಾಮದಲ್ಲಿ ನಡೆದಿದೆ. ವಿನೋದ್ Read more…

BIG NEWS: ಗೆಸ್ಟ್ ಹೌಸ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ನರ್ಸ್ ಮೃತದೇಹ ಪತ್ತೆ

ಆಗ್ರಾ: ಗೆಸ್ಟ್ ಹೌಸ್ ಒಂದರಲ್ಲಿ ನರ್ಸ್ ಓರ್ವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ದೆಹಲಿ ಮೂಲದ ಕುಸುಮ್ ಕುಮಾರಿ ಮೃತ Read more…

ಮೆಟ್ರೋ ರೈಲಿನ ಮುಂದೆ ಹಾರಿ ವ್ಯಕ್ತಿ ಆತ್ಮಹತ್ಯೆ: SHOCKING VIDEO

ನವದೆಹಲಿ: ದೆಹಲಿಯ ಐಎನ್‌ಎ ಮೆಟ್ರೋ ನಿಲ್ದಾಣದಲ್ಲಿ ಶನಿವಾರ ರಾತ್ರಿ ವ್ಯಕ್ತಿಯೊಬ್ಬರು ಮೆಟ್ರೋ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವ್ಯಕ್ತಿಯೊಬ್ಬರು ಮೆಟ್ರೋ ಮುಂದೆ ಜಿಗಿದ ಬಗ್ಗೆ ಪೊಲೀಸ್ ನಿಯಂತ್ರಣ ಕೊಠಡಿ(ಪಿಸಿಆರ್) Read more…

SHOCKING NEWS: ಬಾಲ ಮಂದಿರದಲ್ಲಿ ಸಂತ್ರಸ್ತ ಬಾಲಕಿ ಆತ್ಮಹತ್ಯೆ

ತುಮಕೂರು: ಬಾಲ ಮಂದಿರದಲ್ಲಿ ಆಶ್ರಯ ಪಡೆದಿದ್ದ ಸಂತ್ರಸ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ಮೈಸೂರು ಮೂಲದ ಅಪ್ರಾಪ್ತ ಬಾಲಕಿಗೆ ತುಮಕೂರು ನಗರದ ಬಾಲಕಿಯರ ಬಾಲ Read more…

‘ಆತ್ಮಹತ್ಯೆ’ ಮಾಡಿಕೊಳ್ಳುವುದಾಗಿ ಸೇತುವೆ ಹತ್ತಿ ನಿಂತ ಭೂಪ; ‘ಬಿರಿಯಾನಿ’ ಕೊಡಿಸುವ ಆಮಿಷವೊಡ್ಡಿ ಕೆಳಗಿಳಿಸಿಕೊಂಡ ಪೊಲೀಸರು….!

ಪಶ್ಚಿಮ ಬಂಗಾಳದ ಕೊಲ್ಕತ್ತದಲ್ಲಿ ನಡೆದ ನಾಟಕೀಯ ಘಟನೆಯೊಂದರಲ್ಲಿ 40 ವರ್ಷದ ವ್ಯಕ್ತಿಯೊಬ್ಬ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಜನನಿಬಿಡ ರಸ್ತೆಯಲ್ಲಿನ ಸೇತುವೆ ಮೇಲೆ ಹತ್ತಿ ನಿಂತಿದ್ದು, ಆತನ ಮನವೊಲಿಸಲು Read more…

ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆ: ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಆರೋಪ

ಬೆಂಗಳೂರು: ಬೆಂಗಳೂರಿನಲ್ಲಿ ವಿವಾಹಿತೆ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾರೆ. ಪತಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತಾ(27) ಶವ ಪತ್ತೆಯಾಗಿದೆ. ಜ್ಞಾನಭಾರತಿ ಠಾಣೆ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ಘಟನೆ ನಡೆದಿದೆ. ಪತಿ Read more…

BIG NEWS: ಎಂ.ಕಾಂ ಪದವೀಧರೆಯ ದುಡುಕಿನ ನಿರ್ಧಾರ: ಮದುವೆಗೆ 13 ದಿನವಿರುವಾಗ ಯುವತಿ ಆತ್ಮಹತ್ಯೆ

ಶಿವಮೊಗ್ಗ: ಮದುವೆ ನಿಶ್ಚಯವಾಗಿದ್ದ ಯುವತಿ, ಎಂ.ಕಾಂ ಪದವೀಧರೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. ತೀರ್ಥಹಳ್ಳಿಯ ಕಟ್ಟೆಹಕ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. 26 Read more…

ಕಾಲೇಜು ವಿದ್ಯಾರ್ಥಿನಿಯಿಂದ ದುಡುಕಿನ ನಿರ್ಧಾರ; ಏಕಾಏಕಿ ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಕಾಲೇಜು ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಬಾಳೆಬೈಲಿನಲ್ಲಿ ನಡೆದಿದೆ. 20 ವರ್ಷದ ಅಧೀಕ್ಷಾ ಸಾವಿಗೆ ಶರಣಾದ ವಿದ್ಯಾರ್ಥಿನಿ. ಬಾಳೆಬೈಲು ಡಿಗ್ರಿ Read more…

BIG NEWS: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಹಾಸನ: ಪೊಲೀಸ್ ಕ್ವಾರ್ಟರ್ಸ್ ನಲ್ಲಿಯೇ ಕಾನ್ಸ್ ಟೇಬಲ್ ಓರ್ವರು ನೇಣಿಗೆ ಕೊರಳೊಡ್ಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಸೋಮಶೇಖರ್ (39) ಮೃತರು. ಸಕಲೇಶಪುರದಲ್ಲಿ 112 ಪೊಲೀಸ್ ವಾಹನ Read more…

ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಮೃತದೇಹ ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಮೃತ ದೇಹ ಪತ್ತೆಯಾಗಿದೆ. ಶರ್ಮಿತಾ ಬಿ.ಯು. ಮೃತಪಟ್ಟವರು. Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ

ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ತಾಯಿ ಸರಸ್ವತಿ(27), ಪುತ್ರಿಯರಾದ Read more…

ಪುತ್ರ ಶೋಕ: ಮಗ ಮೃತಪಟ್ಟ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲದಲ್ಲಿ ಪುತ್ರ ಆತ್ಮಹತ್ಯೆ ಮಾಡಿಕೊಂಡ 13ನೇ ದಿನ ಆತನ ತಂದೆ ಕೂಡ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. Read more…

BIG NEWS: ಮಗನ ಸಾವಿನಿಂದ ನೊಂದ ತಂದೆ ಆತ್ಮಹತ್ಯೆಗೆ ಶರಣು

ಮಂಗಳೂರು: ಮಗನ ಸಾವಿನಿಂದ ಮನನೊಂದಿದ್ದ ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. 14 ವರ್ಷದ ಮಗ ಯಕ್ಷಿತ್ Read more…

BIG NEWS: ಪ್ರೀತಿಸುವಂತೆ ಯುವಕನಿಂದ ಕಿರುಕುಳ; ಮನನೊಂದ ಯುವತಿ ಆತ್ಮಹತ್ಯೆ

ಹಾಸನ: ಯುವಕನೊಬ್ಬ ಪ್ರೀತಿಸುವಂತೆ ಯುವತಿಗೆ ನಿರಂತರವಾಗಿ ಕಿರುಕುಳ ಕೊಟ್ಟು, ಕೊಲೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ Read more…

BIG NEWS: ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾದ ಯುವಕ

ಬೆಂಗಳೂರು: ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆಯಲ್ಲಿ ಮನನೊಂದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ಸುಭಾಷ್ ನಗರದ ಮನೆಯಲ್ಲಿ ಫ್ಯಾನ್ Read more…

ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ: ಸಾವನ್ನಪ್ಪಿದ್ದಾಳೆಂದು ಭಾವಿಸಿ ಪಾಪಪ್ರಜ್ಞೆಯಿಂದ ಆತ್ಮಹತ್ಯೆ

ಹಾಸನ: ಪತ್ನಿ ಮೇಲೆ ಹಲ್ಲೆ ನಡೆಸಿದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಲ್ಲೆಗೊಳಗಾದ ಪತ್ನಿ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾರೆ. ಪ್ರಶಾಂತ್(32) ಆತ್ಮಹತ್ಯೆ ಮಾಡಿಕೊಂಡ Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ: ಮನೆಯಲ್ಲೇ ಆತ್ಮಹತ್ಯೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಸುಳ್ಯಪದವಿನ ಕನ್ನಡ್ಕದಲ್ಲಿ ಭಾನುವಾರ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಡುವನ್ನೂರು ಗ್ರಾಮದ ಕನ್ನಡ್ಕ ಕಜೆಮೂಲೆ ನಿವಾಸಿ ಚಂದ್ರಶೇಖರಗೌಡ ಅವರ ಪುತ್ರಿ Read more…

ಕೊರಳಿಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಕಟ್ಟಿ ತಾನೇ ಪೂಜಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಅಂಜುಟಗಿ -ಇಂಡಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ತಾನೇ ಪೂಜಿಸಿಕೊಂಡು ನಂತರ ನೇಣಿಗೆ ಶರಣಾಗಿದ್ದಾನೆ. ಅಡಿವೆಪ್ಪ ಘಾಯಿ(43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮದ್ಯವ್ಯಸನಿಯಾಗಿದ್ದ ಅಡಿವೆಪ್ಪ Read more…

ವಿದ್ಯಾರ್ಥಿನಿ ಕರೆದೊಯ್ದು ರೈಲಿಗೆ ತಲೆಕೊಟ್ಟ ಶಾಲಾ ಬಸ್ ಚಾಲಕ: ಪೋಷಕರಿಗೆ ಶಾಕ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ಚಲಿಸುತ್ತಿದ್ದ ರೈಲಿಗೆ ಬಿದ್ದು ಶಾಲಾ ಬಸ್ ಚಾಲಕ ಹಾಗೂ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಲಕ ಸಂತೋಷ್(28) ಮತ್ತು 8ನೇ ತರಗತಿ Read more…

ಕರ್ನಾಟಕ ವಿವಿ ನೌಕರರ ಚುನಾವಣೆ; ಸೋಲಿನಿಂದ ನೊಂದು ಆತ್ಮಹತ್ಯೆಗೆ ಶರಣಾದ ಅಭ್ಯರ್ಥಿ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ನೌಕರರ ಸಹಕಾರ ಸಂಘದ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಮನನೊಂದ ಅಭ್ಯರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದ ಮುರುಘಾ ಮಠದ ಬಳಿ ನಡೆದಿದೆ. ಚಂದ್ರಕಾಂತ್ ಸಾವಳಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...