alex Certify Suicide | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ತುಮಕೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣ : ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದ ಸಚಿವ ಡಾ.ಜಿ.ಪರಮೇಶ್ವರ್

ತುಮಕೂರು :  ತುಮಕೂರಿನ ಸದಾಶಿವನಗರದ ನಿವಾಸಿ ಗರೀಬ್ ಸಾಬ್ ಮತ್ತು ಅವರ ಕುಟುಂಬ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಗೆ ತೆರಳಿ ಸಚಿವ ಡಾ.ಜಿ.ಪರಮೇಶ್ವರ್‌ ಮಾಹಿತಿ ಪಡೆದಿದ್ದಾರೆ. ಗರೀಬ್ ಸಾಬ್ Read more…

BIG NEWS: ಬಸ್ ನಿಲ್ದಾಣದಲ್ಲಿ ಮಕ್ಕಳನ್ನು ಬಿಟ್ಟು ಸಮುದ್ರಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

ಕುಮಟಾ: ಸಮುದ್ರಕ್ಕೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಬಳಿ ನಡೆದಿದೆ. ಮನೆಯಿಂದ ಸ್ಕೂಟಿಯಲ್ಲಿ ಬಂದ ಮಹಿಳೆ ತನ್ನ ಇಬ್ಬರು ಮಕ್ಕಳನ್ನು ಬಸ್ Read more…

BIG NEWS: ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬಹುಮಾನ ಸಿಗದಿದ್ದಕ್ಕೆ ದುಡುಕಿನ ನಿರ್ಧಾರ; ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

ಮಂಗಳೂರು: ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಕಾರಣಕ್ಕೆ ಮನನೊಂದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಸಂಪ್ಯದಲ್ಲಿ ಈ ದುರಂತ Read more…

SHOCKING NEWS: ಮಹಿಳಾ ಎಸ್ ಡಿಎ ಅಧಿಕಾರಿ ಆತ್ಮಹತ್ಯೆ

ಹಾಸನ: ಎಸ್ ಡಿಎ ಮಹಿಳಾ ಅಧಿಕಾರಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ರಕ್ಷಣಾಪುರಂ ನಲ್ಲಿ ನಡೆದಿದೆ. 31 ವರ್ಷದ ಸುಚಿತ್ರಾ ಮೃತ ಮಹಿಳೆ. ಹಾಸನ Read more…

BIG NEWS: ಬೆಳಗಾವಿ ದಂಡು ಮಂಡಳಿ ಸಿಇಒ ಆತ್ಮಹತ್ಯೆ

ಬೆಳಗಾವಿ: ಇತ್ತೀಚೆಗಷ್ಟೇ ಬೆಳಗಾವಿ ದಂಡು ಮಂಡಳಿ ಕಚೇರಿ ಮೇಲೆ ಸಿಬಿಐ ದಾಳಿ ಬೆನ್ನಲ್ಲೇ ಇದೀಗ ದಂಡು ಮಂಡಳಿ ಸಿಇಒ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿ ನಡೆದಿದೆ. Read more…

BIG NEWS: ಭೀಕರ ಬರ, ಸಾಲದ ಹೊರೆ; ಜಮೀನಿನಲ್ಲೇ ಆತ್ಮಹತ್ಯೆಗೆ ಶರಣಾದ ರೈತ

ರಾಯಚೂರು: ಒಂದೆಡೆ ಭೀಕರ ಬರಗಾಲ, ಇನ್ನೊಂದೆಡೆ ಸಾಲದ ಹೊರೆ. ಇದರಿಂದ ಕಂಗೆಟ್ಟ ರೈತ ಜಮೀನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. 60 ವರ್ಷದ ಚಂದಪ್ಪ ಮೃತ Read more…

ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದಕ್ಕೆ ಆತ್ಮಹತ್ಯೆ

ತುಮಕೂರು: ನಿಶ್ಚಿತಾರ್ಥದ ಉಂಗುರ ಕಳೆದು ಹೋಗಿದ್ದರಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ನಗರದ ದೇವರಾಯಪಟ್ಟಣದಲ್ಲಿ ಘಟನೆ ನಡೆದಿದೆ. 36 ವರ್ಷದ ಕಮಲೇಶ್ ಮೃತಪ್ಪಟ್ಟವರು. ಮೂರು ತಿಂಗಳ ಹಿಂದೆ Read more…

ವಿಶ್ವಕಪ್ ನಲ್ಲಿ ಭಾರತ ಸೋಲಿನ ಆಘಾತ: ಆತ್ಮಹತ್ಯೆಗೆ ಶರಣಾದ ಯುವಕ

ಕೊಲ್ಕೊತ್ತಾ: ಭಾರತ ವಿಶ್ವಕಪ್ ಫೈನಲ್‌ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ನಂತರ 23 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ. ಘಟನೆ ಭಾನುವಾರ ರಾತ್ರಿ Read more…

SHOCKING NEWS: ಮದುವೆಗೆ ಎರಡು ದಿನ ಇರುವಾಗ ವರನ ಮನೆಯಲ್ಲಿಯೇ ವಧು ಅನುಮಾನಾಸ್ಪದವಾಗಿ ಸಾವು

ವಿಜಯನಗರ: ಕಳೆದ 10 ವರ್ಷಗಳಿಂದ ಪ್ರೀತಿಸಿ, ಎರಡು ಕುಟುಂಬವನ್ನು ಒಪ್ಪಿಸಿ ಇನ್ನೇನು ಮದುವೆಯಾಗಬೇಕು ಎಂದು ಭಾರಿ ಸಿದ್ಧತೆ ಮಾಡಿಕೊಂಡು ಮದುವೆಗೆ ಕೇವಲ ಎರಡು ದಿನ ಬಾಕಿ ಇರುವಾಗ ವಧು Read more…

ಮದುವೆ ಹೊತ್ತಲ್ಲೇ ಪ್ರಿಯಕರನೊಂದಿಗೆ ವಧು ಪರಾರಿ: ತಂದೆ ಆತ್ಮಹತ್ಯೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹೂರದಹಳ್ಳಿ ಗ್ರಾಮದಲ್ಲಿ ಮದುವೆ ಹಿಂದಿನ ದಿನ ಪ್ರಿಯಕರನೊಂದಿಗೆ ವಧು ಪರಾರಿಯಾದ ಹಿನ್ನೆಲೆಯಲ್ಲಿ ಅವಮಾನದಿಂದ ವಧುವಿನ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಪುಟ್ಟೇಗೌಡರ Read more…

SHOCKING: ಚಲಿಸುತ್ತಿದ್ದ ಬಸ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಚಾಮರಾಜನಗರ: ಚಲಿಸುತ್ತಿದ್ದ ಬಸ್ ಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಎದುರು ನಡೆದಿದೆ. ಚಾಮರಾಜನಗರ ತಾಲೂಕಿನ ಯಾಲಕ್ಕೂರು ಗ್ರಾಮದ ರಂಗಸ್ವಾಮಿ(34) ಮೃತಪಟ್ಟ Read more…

SHOCKING NEWS: ಚಲಿಸುತ್ತಿದ್ದ ಬಸ್ ಹಿಂಬದಿ ಚಕ್ರಕ್ಕೆ ಬಿದ್ದು ವ್ಯಕ್ತಿ ಆತ್ಮಹತ್ಯೆ

ಚಾಮರಾಜನಗರ: ಚಲಿಸುತ್ತಿದ್ದ ಹಿಂಬದಿ ಚಕ್ರಕ್ಕೆ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಚಾಮರಾಜನಗರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ರಂಗಸ್ವಾಮಿ ಮೃತ ದುರ್ದೈವಿ. ಚಾಮರಾಜನಗರ ತಾಲೂಕಿನ Read more…

ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಎಜೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 20 ವರ್ಷದ ಪ್ರಕೃತಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡವರು Read more…

BIG NEWS: ನಂಜುಂಡೇಶ್ವರನ ದರ್ಶನಕ್ಕೆಂದು ಬಂದ ಮಹಿಳೆ; ಕಪಿಲಾ ನದಿಯಲ್ಲಿ ಶವವಾಗಿ ಪತ್ತೆ

ಮೈಸೂರು: ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದರ್ಶನ ಪಡೆದು ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಮಹಿಳೆ ಕಪಿಲಾ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ. ಮಂಜುಳಾ Read more…

ಚಾಕುವಿನಿಂದ ಇರಿದುಕೊಂಡು ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ

ಮಂಗಳೂರು: ಮಂಗಳೂರು ಹೊರವಲಯದ ಬೋಂದೇಲ್ ನಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ಕರ್ನಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರ್ಕಳ ಮೂಲದ ವಾದಿರಾಜ(51) ಮೃತಪಟ್ಟವರು Read more…

ವಿವಾಹಿತೆಯ ಪ್ರೇಮಪಾಶಕ್ಕೆ ಸಿಲುಕಿದ್ದ ನಿವೃತ್ತ ಯೋಧ; ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಶಂಕೆ

ಮಡಿಕೇರಿ: ನಿವೃತ್ತ ಯೋಧರೊಬ್ಬರು ವಿವಾಹಿತ ಮಹಿಳೆಯ ಪೇಮಪಾಶಕ್ಕೆ ಸಿಲುಕಿ ಹನಿಟ್ರ್ಯಾಪ್ ಗೆ ಒಳಗಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಉಕ್ಕಡ ನಿವಾಸಿ ಸಂದೇಶ್ ನಿವೃತ್ತ Read more…

ನಿಮ್ಮಲ್ಲಿ ಆತ್ಮಹತ್ಯೆಯಂತಹ ಆಲೋಚನೆ ಬರುತ್ತಿದೆಯೇ? ದುಡುಕಿನ ನಿರ್ಧಾರ ಬೇಡ…. ಈ ಸಹಾಯವಾಣಿಗೆ ಕರೆ ಮಾಡಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಯುವಕ-ಯುವತಿಯರು ಯಾವುದೋ ಕ್ಷುಲ್ಲಕ ಕಾರಣಕ್ಕೆ ಅಥವಾ ಪೋಷಕರು ಬೈದರು, ಅವಮಾನವಾಯಿತು ಎಂಬ ಕಾರಣಕ್ಕೆ ಬೇರೆ ಆಲೋಚನೆಯನ್ನೇ ಮಾಡದೇ ಆತ್ಮಹತ್ಯೆಯಂತಹ ನಿರ್ಧಾರಕ್ಕೆ ಬರುತ್ತಾರೆ. ಇಂತಹ Read more…

BIG NEWS: ಪೋಷಕರು ಬುದ್ಧಿಮಾತು ಹೇಳಿದ್ದಕ್ಕೆ ದುಡುಕಿನ ನಿರ್ಧಾರ: ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಬೆಳೆಯುವ ಮಕ್ಕಳಿಗೆ ಸ್ವಲ್ಪ ಬುದ್ಧಿವಾದ ಹೇಳಿದರೂ ಅದನ್ನೇ ನೆಪ ಮಾಡಿಕೊಂಡು ದುಡುಕಿನ ನಿರ್ಧಾರ ಕೈಗೊಂಡು ಬಿಡುತ್ತಾರೆ. ಇಂತದ್ದೇ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಘೋರ ಘಟನೆ : ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಇಬ್ಬರು ಆತ್ಮಹತ್ಯೆಗೆ ಶರಣು

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಲಿವ್-ಇನ್ ರಿಲೇಶನ್ ಶಿಪ್ ನಲ್ಲಿದ್ದ ಇಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more…

SHOCKING NEWS: ಪತ್ನಿಯೊಂದಿಗೆ ಜಗಳವಾಡಿ ಆತ್ಮಹತ್ಯೆಗೆ ಶರಣಾದ ಪತಿ

ಹುಬ್ಬಳ್ಳಿ: ಪತಿ ಹಾಗೂ ಪತ್ನಿ ನಡುವಿನ ಜಗಳ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. 11 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಜೋಡಿ ಕೌಟುಂಬಿಕ ಕಲಹದಿಂದಾಗಿ ಬೇರ್ಪಟ್ಟು ಈಗ ಸಾವಿನಲ್ಲಿ ಕೊನೆಯಾಗಿದೆ. ನಿಖಿಲ್ Read more…

BREAKING: ಹಾಸ್ಟೆಲ್ ಬಳಿ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ವನಕಲ್ಲು ಮಠದ ಹಾಸ್ಟೆಲ್ ಬಳಿ 12 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಜಯಕುಮಾರ್ ಆತ್ಮಹತ್ಯೆ ಮಾಡಿಕೊಂಡ ಬಾಲಕ ಎಂದು ಹೇಳಲಾಗಿದೆ. ಮೃತ ಅಜಯಕುಮಾರ್ ತುಮಕೂರಿನ ಕಾಳೇನಹಳ್ಳಿ ನಿವಾಸಿಯಾಗಿದ್ದಾನೆ. Read more…

BIG NEWS: ಸಾಲಬಾಧೆ ಜೊತೆ ‘ಬರ’ದ ಬರೆ; ಕಂಗೆಟ್ಟ ರೈತ ಆತ್ಮಹತ್ಯೆ

ವಿಜಯಪುರ: ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ಅನ್ನದಾತನ ಸ್ಥಿತಿ ದುಸ್ಥರವಾಗಿದೆ. ಸಾಲಬಾಧೆ ಜೊತೆಗೆ ಈ ಬಾರಿ ಬರ ಪರಿಸ್ಥಿತಿಯಿಂದಾಗಿ ಕಂಗಾಲಾದ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ Read more…

SHOCKING: ಒಂದೇ ಕುಟುಂಬದ 7 ಮಂದಿ ಸಾಮೂಹಿಕ ಆತ್ಮಹತ್ಯೆ

ಸೂರತ್: ಗುಜರಾತ್‌ ನ ಸೂರತ್‌ನ ಸಿದ್ಧೇಶ್ವರ ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ 7 ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಮನೀಶ್ ಸೋಲಂಕಿ ಎಂಬ ವ್ಯಕ್ತಿ Read more…

ಪೊಲೀಸ್ ಕಿರುಕುಳ ಬಗ್ಗೆ ಡೆತ್ ನೋಟ್ ಬರೆದು ಆತ್ಮಹತ್ಯೆ: ಇನ್ಸ್ ಪೆಕ್ಟರ್ ಸೇರಿ ಮೂವರು ಅಮಾನತು

ಕಾರವಾರ: ಪೊಲೀಸ್ ಕಿರುಕುಳದ ಬಗ್ಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಮಾರುತಿ ನಾಯ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ Read more…

ಗೃಹ ಸಚಿವ ಪರಮೇಶ್ವರ್ ಒಡೆತನದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ತುಮಕೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಒಡೆತನದ ಸಿದ್ದಾರ್ಥ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ಶಿವಪುರದ ಬನಸಿರಿ(20) ಆತ್ಮಹತ್ಯೆ Read more…

BIG NEWS: ಮಹಿಳಾ ವೈದ್ಯಾಧಿಕಾರಿ ಆತ್ಮಹತ್ಯೆ; ಪತಿಯ ವಿರುದ್ಧ ಗಂಭೀರ ಆರೋಪ

ಗದಗ: ರಾಷ್ಟ್ರೀಯ ಬಾಲ ಸಂಸ್ಥೆ ಕಾರ್ಯಕ್ರಮದ ವೈದ್ಯಾಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ವೈದ್ಯೆಯಾಗಿದ್ದ ಡಾ.ಗೀತಾ ಕೋರಿ ಆತ್ಮಹತ್ಯೆಗೆ ಶರಣಾದವರು. ಗದಗ Read more…

ಪ್ರೀತಿಸುವಂತೆ ಯುವಕನ ಕಿರುಕುಳ: ವಿದ್ಯಾರ್ಥಿನಿ ಆತ್ಮಹತ್ಯೆ

ಚಾಮರಾಜನಗರ: ಯುವಕನೊಬ್ಬ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹೊಣಕನಪುರ ಗ್ರಾಮದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡವರು. ಗುಂಡ್ಲುಪೇಟೆ Read more…

BREAKING NEWS: ಕಟ್ಟಡದಿಂದ ಜಿಗಿದು ನಿವೃತ್ತ ಪೊಲೀಸ್ ಅಧಿಕಾರಿ ಆತ್ಮಹತ್ಯೆ

ಮುಂಬೈ: ಮುಂಬೈನಲ್ಲಿ ನಿವೃತ್ತ ಎಸಿಪಿ ಪ್ರದೀಪ್ ತೇಮ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 70 ವರ್ಷದ ನಿವೃತ್ತ ಸಹಾಯಕ ಪೊಲೀಸ್ ಆಯುಕ್ತ(ಎಸಿಪಿ) ಪ್ರದೀಪ್ ತೇಮ್ಕರ್ ಅವರು ತಮ್ಮ ನಿವಾಸದಿಂದ ಜಿಗಿದು ಆತ್ಮಹತ್ಯೆ Read more…

ಪ್ರಿಯಕರನೊಂದಿಗೆ ಓಡಿಹೋದ ಪುತ್ರಿ, ದುಡುಕಿನ ನಿರ್ಧಾರ ಕೈಗೊಂಡ ತಂದೆ

ಬೆಂಗಳೂರು: ಪ್ರಿಯಕರನೊಂದಿಗೆ ಪುತ್ರಿ ಓಡಿ ಹೋಗಿದ್ದಕ್ಕೆ ಬೇಸತ್ತು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಕೆರೆ ಅಂಗಳದಲ್ಲಿ ಮರಕ್ಕೆ ನೇಣು ಹಾಕಿಕೊಂಡು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾರಾಯಣಪುರ ನಿವಾಸಿ ಗೋಪಾಲ್(40) ನೇಣಿಗೆ Read more…

BREAKING: ತಲೆಗೆ ಗುಂಡು ಹಾರಿಸಿಕೊಂಡು ಪಿಎಸ್ಐ ಆತ್ಮಹತ್ಯೆ

ಮಂಗಳೂರು: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಪಿಎಸ್ಐ ಝಾಕಿರ್ ಹುಸೇನ್(58) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನ ನವಮಂಗಳೂರು ಬಂದರು ಮುಖ್ಯದ್ವಾರದ ಬಳಿ ಘಟನೆ ನಡೆದಿದೆ. ಸರ್ವಿಸ್ ರಿವಾಲ್ವಾರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...