alex Certify Suicide | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಜಮೀನಿನಲ್ಲೇ ವಿದ್ಯುತ್ ತಂತಿ ಹಿಡಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಸಾಲ ಬಾಧೆ ತಾಳಲಾರದೆ ವಿದ್ಯುತ್ ತಂತಿ ಹಿಡಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಿಣ್ಣಿಸುಲ್ತಾನ ಗ್ರಾಮದಲ್ಲಿ ಶನಿವಾರ ನಡೆದಿದೆ. ಹಣಮಂತರಾಯ ಶರಣಪ್ಪ Read more…

BREAKING : ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ : ರಾಜ್ಯ ಸರ್ಕಾರ ಆದೇಶ

ತುಮಕೂರು : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು Read more…

ಮೊಬೈಲ್ ಕೊಡಿಸಲಿಲ್ಲ ಎಂದು ಯುವಕ ಆತ್ಮಹತ್ಯೆ

ಚಿತ್ರದುರ್ಗ: ಮೊಬೈಲ್ ಕೊಡಿಸಿದ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ನಡೆದಿದೆ. 20 ವರ್ಷದ ಯಶವಂತ್ ಮೃತ ಯುವಕ. Read more…

BREAKING : ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೊಳಿ ತಾಲೂಕಿನ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನನ್ನ ಪತಿ ಸಾಲದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ದೂರಿನಲ್ಲಿ Read more…

ಸಾಲ ಬಾಧೆ ತಾಳಲಾರದೆ ಉದ್ಯಮಿ ಆತ್ಮಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಾಲ ಬಾಧೆ ತಾಳಲಾರದೆ ಉದ್ಯಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿ ಮುರಗೋಡ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಗೋಕುಲ ರಸ್ತೆಯ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ Read more…

ಟಿವಿ ನೋಡಿದ್ದಕ್ಕೆ ಗದರಿದ ತಾಯಿ, ಜೀವ ಕಳೆದುಕೊಂಡ ಪುತ್ರಿ

ಬಲ್ಲಿಯಾ: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ 12ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಟಿವಿ ನೋಡುತ್ತಿರುವುದಕ್ಕೆ ತಾಯಿ ಗದರಿಸಿದ್ದೇ ಆಕೆಯ ದುಡುಕಿನ ನಿರ್ಧಾರಕ್ಕೆ ಕಾರಣವೆನ್ನಲಾಗಿದೆ. 18 Read more…

BREAKING : 5 ವರ್ಷದ ಮಗುವಿನೊಂದಿಗೆ ಸೂಳೆಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ದಾವಣಗೆರೆ : ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿಯ ಸಮೀಪ ಇರುವ ಸೂಳೆಕೆರೆಯಲ್ಲಿ ಮಗುವಿನಿಂದ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸೂಳೆಕೆರೆಯಲ್ಲಿ 5 ವರ್ಷದ ಮಗುವಿನಿಂದ ಹಾರಿ Read more…

BIG NEWS: ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ್ದ ಉಪಗುತ್ತಿಗೆದಾರ; ಚಿಕಿತ್ಸೆ ಫಲಿಸದೇ ಸಾವು

ಕೊಪ್ಪಳ: ನಾಲ್ಕು ದಿನಗಳ ಹಿಂದೆ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ್ದ ಉಪಗುತ್ತಿಗೆದಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಕೊಪ್ಪಳದ ಬಿ.ಟಿ.ಪಾಟೀಲ್ ನಗರದ ರಾಜೀವ್ ಬಗಾಡೆ ಮೃತ ಉಪಗುತ್ತಿಗೆದಾರ. Read more…

BIG NEWS: ಹಾಸ್ಟೇಲ್ ನಲ್ಲೇ ಆತ್ಮಹತ್ಯೆಗೆ ಶರಣಾದ MBBS ವಿದ್ಯಾರ್ಥಿನಿ

ಪ್ರಯಾಗ್ ರಾಜ್: ಮೋತಿ ಲಾಲ್ ನೆಹರು ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದಿದೆ. ಶ್ರುತಿ ಶ್ರೀವಾಸ್ತವ್ ಮೃತ Read more…

ಪುಸ್ತಕ ಖರೀದಿಗೆ ಹಣ ಕೊಡಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಹೈದರಾಬಾದ್: ಪೋಷಕರು ಪುಸ್ತಕ ಖರೀದಿಸಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಮನನೊಂದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಭದ್ರಾದ್ರಿ ಕೊತಗೂಡೆಂ ಜಿಲ್ಲೆಯ ಬೆಂಡಲಪಾಡು ಗ್ರಾಮದಲ್ಲಿ ನಡೆದಿದೆ. ಸುಧೀರ್ Read more…

BIG NEWS: ಡಿಎಆರ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

ಬಳ್ಳಾರಿ: ಡಿಎಆರ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. 25 ವರ್ಷದ ಪ್ರಕಾಶ್ ನಾಯ್ಕ್ ಆತ್ಮಹತ್ಯೆ ಮಡಿಕೊಂಡಿರುವ ಕಾನ್ಸ್ ಟೇಬಲ್. ಕಳೆದ ಒಂದು ವರ್ಷದ Read more…

BIG NEWS: ಕಿರುಕುಳಕ್ಕೆ ನೊಂದು ರೈತ ಮಹಿಳೆ ಆತ್ಮಹತ್ಯೆ; ಮೈಕ್ರೋ ಫೈನಾನ್ಸ್ ಸಿಬ್ಬಂದಿ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಈ ಬಾರಿ ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರು ಆತ್ಮಹತ್ಯೆಯಂತ ದುಡುಕಿನ ನಿರ್ಧಾರ ಕೈಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ. ಮಳೆ ಕೈಕೊಟ್ಟ ಕಾರಣಕ್ಕೆ ಸಾಲ ಮಾಡಿ ಬೆಳೆದ ಬೆಳಗಳು Read more…

ಸಚಿವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಏಕಾಏಕಿ ಸಾವು

ಚಿಕ್ಕಬಳ್ಳಾಪುರ: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಇದ್ದಕ್ಕಿದ್ದಂತೆ ಸಾವನ್ನಪ್ಪಿರುವ ಘಟನೆ ನಡೆದಿದೆ. 45 ವರ್ಷದ ನಾಗರಾಜು ಮೃತ ಕಾರ್ಮಿಕ. ಶಿಡ್ಲಘಟ್ಟ ಗ್ರಾಮದ ಮಳ್ಳೂರು Read more…

BIG NEWS: ಕೈ ಕೊಟ್ಟ ಮಳೆ; ಹೆಚ್ಚಿದ ಸಾಲಬಾಧೆ; ನೊಂದ ರೈತ ಮಹಿಳೆ ಆತ್ಮಹತ್ಯೆ

ಚಿಕ್ಕಮಗಳೂರು: ಸಾಲಬಾಧೆಗೆ ಬೇಸತ್ತ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರಂಗೇನಹಳ್ಳಿಯ ಗ್ರಾಮದಲ್ಲಿ ನಡೆದಿದೆ. ಹನುಮಮ್ಮ (75) ಮೃತ ಮಹಿಳೆ. 3 Read more…

ಸಾವಿನಲ್ಲಿ ಒಂದಾದ ಪ್ರೇಮಿಗಳು: ಪ್ರಿಯಕರನ ಸಾವಿನಿಂದ ಮನನೊಂದು ಪ್ರಿಯತಮೆ ಆತ್ಮಹತ್ಯೆ

ಹೈದರಾಬಾದ್: ಪ್ರಿಯಕರನ ಸಾವಿನಿಂದ ಮನನೊಂದು ಪಂಜಾಬ್‌ ಯುವತಿಯೊಬ್ಬರು ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಚ್ಚಿಬೌಲಿ ಪೊಲೀಸ್ ಠಾಣಾ ವ್ಯಾಪ್ತಿಯ ನಾನಕ್ರಮ್‌ ಗುಡದಲ್ಲಿ ತಂಗಿದ್ದ ಹಾಸ್ಟೆಲ್‌ನಲ್ಲಿ ನೇಹಾ(19) ನೇಣು ಬಿಗಿದುಕೊಂಡು ಆತ್ಮಹತ್ಯೆ Read more…

ಕೌಟುಂಬಿಕ ಕಲಹದಿಂದ ಬೇಸತ್ತು ದುಡುಕಿನ ನಿರ್ಧಾರ: ವೃದ್ಧ ಸೋದರಿಯರು ಆತ್ಮಹತ್ಯೆ

ಮಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ವೃದ್ಧ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನ ಕದ್ರಿ ಕಂಬಳ ಪ್ರದೇಶದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಚಂದ್ರಿಕಾ ಬಡಾವಣೆಯಲ್ಲಿ ವಾಸವಿದ್ದ ಲತಾ ಭಂಡಾರಿ(70), ಸುಂದರಿ Read more…

BIG NEWS: ಪತ್ನಿ ಅಗಲಿಕೆ ಬೆನ್ನಲ್ಲೇ ದುಡುಕಿನ ನಿರ್ಧಾರ: ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

ಶಿವಮೊಗ್ಗ: ಹೆಡ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಜಯಪ್ಪ ಉಪ್ಪಾರ ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್. ಶಿವಮೊಗ್ಗ ಪಶ್ಚಿಮ ಸಂಚಾರಿ Read more…

BREAKING NEWS: ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ತುಮಕೂರು: ರೈಲುಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ತುಮಕೂರಿನ ಪಂಡಿತನಹಳ್ಳಿಯಲ್ಲಿ ನಡೆದಿದೆ. ಸಿದ್ದಗಂಗಯ್ಯ (62) ಸುನಂದಮ್ಮ ಹಾಗೂ ಗೀತಾ ಆತ್ಮಹತ್ಯೆಗೆ ಶರಣಾದವರು. ಸಾಲಬಾಧೆಯಿಂದ Read more…

ದುಡುಕಿನ ನಿರ್ಧಾರ ಕೈಗೊಂಡ ಉದ್ಯಮಿ: ‘ಮಹೇಶ್ ಮೋಟರ್ಸ್’ ಮಾಲೀಕ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹೇಶ್ ಮೋಟರ್ಸ್ ಮಾಲಿಕ ಜಯರಾಮ ಶೇಖ ಅವರ ಪುತ್ರ ಪ್ರಕಾಶ್ ಶೇಖ(43) ಆತ್ಮಹತ್ಯೆ ಮಾಡಿಕೊಂಡವರು. ಅವರ Read more…

ಆನ್ ಲೈನ್ ಬೆಟ್ಟಿಂಗ್; ಸಾಲದ ಸುಳಿಗೆ ಸಿಲುಕಿದ ಯುವಕ ಆತ್ಮಹತ್ಯೆ

ಬೆಂಗಳೂರು: ಆನ್ ಲೈನ್ ಬೆಟ್ಟಿಂಗ್ ಚಾಳಿಗೆ ಬಿದ್ದ ಯುವಕ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ರಾಜು (28) Read more…

ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಶೃಂಗೇರಿ: ಬೆಳೆಯುವ ಮಕ್ಕಳಿಗೆ ಪೋಷಕರು ಹೇಳುವ ಬುದ್ಧಿವಾದವನ್ನು ಕೇಳುವ ತಾಳ್ಮೆಯೂ ಇಲ್ಲದಾಗಿದೆ. ಒಂದು ಮಾತು ಹೇಳಿದರೂ ಅದನ್ನೇ ನೆಪ ಮಾಡಿಕೊಂಡು ದುಡುಕಿನ ನಿರ್ಧಾರವನ್ನು ತೆಗೆದುಕೊಂಡು ಬಿಡುತ್ತಾರೆ. ಇಲ್ಲೋರ್ವ ವಿದ್ಯಾರ್ಥಿನಿ Read more…

NEET ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ; ಕೋಟಾದಲ್ಲಿ ಈ ವರ್ಷ ನಡೆದ 26ನೇ ಪ್ರಕರಣ

ಕೋಟಾ: ರಾಜಸ್ಥಾನದ ಕೋಟಾದಲ್ಲಿ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಮೂಲಕ ಕೋಟಾ ಕೋಚಿಂಗ್ ಸೆಂಟರ್ ನಲ್ಲಿ ಈ ವರ್ಷ ನಡೆದ 26ನೇ Read more…

ಪರಿಹಾರಕ್ಕಾಗಿ ರೈತರ ಆತ್ಮಹತ್ಯೆ ಹೇಳಿಕೆ: ಕ್ಷಮೆ ಕೇಳಿದ ಸಚಿವ ಶಿವಾನಂದ ಪಾಟೀಲ

ಹಾವೇರಿ: ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂಬ ಹೇಳಿಕೆ ನೀಡಿದ್ದ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಕ್ಷಮೆಯಾಚಿಸಿದ್ದಾರೆ. 5 ಲಕ್ಷ ರೂ. ಪರಿಹಾರ ಘೋಷಣೆಯಾದ ನಂತರ ರೈತರ Read more…

Shocking News: ಗೆಳತಿ​ ತಾಯಿ ಹಾಗೂ ಸಹೋದರನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಪಾಪಿ

25 ವರ್ಷದ ಯುವಕನೊಬ್ಬ ತನ್ನ ಪ್ರಿಯತಮೆ ತಾಯಿ ಮತ್ತು ಸಹೋದರನಿಗೆ ಬೆಂಕಿ ಹಚ್ಚಿದಂತಹ ಬೆಚ್ಚಿ ಬೀಳಿಸುವ ಘಟನೆಯು ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಇವರೆಲ್ಲರಿಗೆ ಬೆಂಕಿ ಹಚ್ಚಿದ Read more…

ಪುತ್ತೂರು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಪುತ್ತೂರಿನ ಪಡ್ನೂರು ಸನ್ನಿದಿ ಲೇಔಟ್ ನಿವಾಸಿ ಕಿಶೋರ್ ಕುಮಾರ್ ಎಂಬವರ ಪುತ್ರಿ 19 Read more…

ಅತ್ತೆಯನ್ನೇ ಥಳಿಸಿದ ಅಳಿಯ: ತಾಯಿಗೆ ಹೊಡೆದಿದ್ದಕ್ಕೆ ಮನನೊಂದು ಪ್ರಾಣ ಕಳೆದುಕೊಂಡ ಪುತ್ರಿ

ಬೆಂಗಳೂರು: ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಕ್ಕೆ ಅಳಿಯ ಅತ್ತೆಗೆ ಹೊಡೆದಿದ್ದಾನೆ. ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಶಾ(25) ನೇಣಿಗೆ ಶರಣಾದವರು ಎಂದು ಹೇಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ Read more…

ಪೊಲೀಸರ ಕಿರುಕುಳ; ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಪೊಲೀಸರ ಕಿರುಕುಳಕ್ಕೆ ನೊಂದ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಯಾಲಿ ಕಾವಲ್ ನಲ್ಲಿ ನಡೆದಿದೆ. ನಾಗರಾಜ್ (47) ಮೃತ ವ್ಯಕ್ತಿ. ಸನಾವುಲ್ಲಾ Read more…

BREAKING NEWS: ನಟ, ಸಂಗೀತ ನಿರ್ದೇಶಕ ವಿಜಯ್ ಆಂಟೋನಿ ಪುತ್ರಿ ಆತ್ಮಹತ್ಯೆ

ಚೆನ್ನೈ: ನಟ ಮತ್ತು ಸಂಗೀತ ನಿರ್ದೇಶಕ ವಿಜಯ್ ಆಂಟೋನಿ ಅವರ 16 ವರ್ಷದ ಮಗಳು ಮೀರಾ ಮಂಗಳವಾರ ಮುಂಜಾನೆ ಆಳ್ವಾರಪೇಟೆಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 12 ನೇ Read more…

BIG NEWS: ಐಟಿ ಕಂಪನಿಯ 7ನೇ ಅಂತಸ್ತಿನಿಂದ ಹಾರಿ ನರ್ಸ್ ‘ಆತ್ಮಹತ್ಯೆ’

ಐಟಿ ಉದ್ಯೋಗಿಗಳಿಗಾಗಿ ತೆರೆಯಲಾಗಿದ್ದ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನರ್ಸ್ ಒಬ್ಬರು ಕಟ್ಟಡದ 7ನೇ ಅಂತಸ್ತಿನಿಂದ ಹಾರಿ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಈರೋಡ್ ಮೂಲದ ಜಗಶ್ರೀ Read more…

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಸಂಚಾರ ದಕ್ಷಿಣ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ (31) ಮೃತಪಟ್ಟವರಾಗಿದ್ದಾರೆ. ಮೂಲತಃ ಗದಗಿನವರಾದ ಮಹೇಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...