alex Certify Suicide | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿ ಮದುವೆಯಾದ ಪುತ್ರಿ: ಮರ್ಯಾದೆಗೆ ಅಂಜಿ ಜೀವ ಕಳೆದುಕೊಂಡ ಶಿಕ್ಷಕಿ

ಗದಗ: ಪುತ್ರಿ ಪ್ರೀತಿಸಿ ಮದುವೆಯಾಗಿದ್ದರಿಂದ ಅಂಗನವಾಡಿ ಶಿಕ್ಷಕಿ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಶಿರೋಳ ಗ್ರಾಮದ ಸಮೀಪ ನಿವಾಸಿಯಾಗಿರುವ ಅಂಗನವಾಡಿ ಶಿಕ್ಷಕಿ ಸುನಿತಾ(48) Read more…

ಪತಿಯ ಅಕ್ರಮ ಸಂಬಂಧದ ಬಗ್ಗೆ ಡೆತ್ ನೋಟ್ ಬರೆದು ಪತ್ನಿ ಆತ್ಮಹತ್ಯೆ

ಬೆಂಗಳೂರು: ಪತಿಯ ಅಕ್ರಮ ಸಂಬಂಧದ ಬಗ್ಗೆ ಡೆತ್ ನೋಟ್ ಬರೆದಿಟ್ಟು, ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಂಗೇರಿ ಉಪನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಆತ್ಮಹತ್ಯೆ Read more…

BREAKING: ಶಿಕ್ಷಕಿ ಮಗನಿಂದ ಲವ್ ಮಾಡುವಂತೆ ಕಿರುಕುಳ; ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಲವ್ ಮಾಡುವಂತೆ ಶಿಕ್ಷಕಿಯ ಮಗ ನೀಡುತ್ತಿದ್ದ ಕಿರುಕುಳದಿಂದ ಮನನೊಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ. ಸಾರಾ ಆತ್ಮಹತ್ಯೆ ಮಾಡಿಕೊಂಡ Read more…

BIG NEWS: ಪತ್ನಿ, ಮಗನನ್ನು ನದಿಗೆ ತಳ್ಳಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಕಾರವಾರ: ಪತ್ನಿ ಹಾಗೂ ಮಗನನ್ನು ನದಿಗೆ ತಳ್ಳಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಚಿತ್ತಾಕುಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾರವಾರದ ಗೋಪಶಿಟ್ಟಾ Read more…

ಮತ್ತೊಂದು ಮರ್ಯಾದೆಗೇಡು ಹತ್ಯೆ: ತಂದೆಯಿಂದಲೇ ಪುತ್ರಿ ಕೊಲೆ, ರೈಲಿಗೆ ತಲೆ ಕೊಟ್ಟು ಪ್ರೇಮಿ ಆತ್ಮಹತ್ಯೆ

ಕೋಲಾರ: ಬೇರೆ ಜಾತಿ ಹುಡುಗನ ಪ್ರೀತಿಸಿದ್ದ ಪುತ್ರಿಯನ್ನು ಆಕೆಯ ತಂದೆಯೇ ಕೊಲೆ ಮಾಡಿದ ಘಟನೆ ನಡೆದಿದ್ದು, ವಿಷಯ ತಿಳಿದ ಪ್ರಿಯಕರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಗಾರಪೇಟೆ Read more…

BIG NEWS: ಮನೆಯಲ್ಲಿಯೇ 26 ವರ್ಷದ ಮಹಿಳೆ ಶವವಾಗಿ ಪತ್ತೆ; ವರದಕ್ಷಿಣೆ ಕಿರುಕುಳಕ್ಕೆ ಬಲಿ ಶಂಕೆ

ಚಿಕ್ಕಬಳ್ಳಾಪುರ: ಮನೆಯ ರೂಮಿನಲ್ಲೇ 26 ವರ್ಷದ ಗೃಹಿಣಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರದ ಕಾರ್ಖಾನೆ ಪೇಟೆಯಲ್ಲಿ ನಡೆದಿದೆ. 26 ವರ್ಷದ ತೇಜಸ್ವಿನಿ ಮೃತ ಮಹಿಳೆ. ಪತಿ ಲೋಹಿತ್, ಮೈದುನ Read more…

BREAKING: ಅಪಾರ್ಟ್ ಮೆಂಟ್ ನಿಂದ ಜಿಗಿದು ಯುವತಿ ಆತ್ಮಹತ್ಯೆ

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಅಮೃತಾ ಶರ್ಮಾ (27) ಮೃತ ಯುವತಿ. ಕುಟುಂಬದ Read more…

BREAKING: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಚಾಮರಾಜನಗರ: ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಬೇಡರಪುರ ಗ್ರಾಮದಲ್ಲಿ ನಡೆದಿದೆ. ಮಹದೇವಸ್ವಾಮಿ (48), ಸವಿತಾ (40), ಸಿಂಚನಾ (13) ಮೃತರು. ಕುಟುಂಬದ Read more…

ಕೂಡಿ ಬರದ ಕಂಕಣ ಭಾಗ್ಯ; ಯುವ ರೈತ ಆತ್ಮಹತ್ಯೆಗೆ ಶರಣು

ಮದುವೆಯಾಗಲು ತನಗೆ ಕನ್ಯೆ ಸಿಗಲಿಲ್ಲವೆಂಬ ಕಾರಣಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಮಾಸಣಗಿ Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ

ಕೋಲಾರ: ಇಬ್ಬರು ಮಕ್ಕಳನ್ನು ನೇಣಿಗೆ ಹಾಕಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲೂಕಿನ ಉಪ್ಪುಕುಂಟೆ ಗ್ರಾಮದ ಮನೆಯಲ್ಲಿ ನಡೆದಿದೆ. ಪ್ರೀತಂ ಗೌಡ(9), ನಿಶಿತಾತ ಗೌಡ(6) ಜೊತೆ ಸುಗುಣ(36) Read more…

ಫಾದರ್ಸ್ ಡೇ ದಿನವೇ ಘೋರ ದುರಂತ: ಮಕ್ಕಳಿಬ್ಬರನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿದ ತಂದೆ

ಕಲಬುರಗಿ: ಫಾದರ್ಸ್ ಡೇ ದಿನವೇ ಮಕ್ಕಳಿಬ್ಬರನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಮಂತ(36), ಅಕ್ಷತಾ(6), ಓಂಕಾರ(9) ಮೃತಪಟ್ಟವರು. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಪೋಚಾವರಂನಲ್ಲಿ Read more…

ಬೇರೆ ವ್ಯಕ್ತಿ ಜೊತೆ ಮಾಜಿ ಗೆಳತಿ ಲೈಂಗಿಕ ಕ್ರಿಯೆ: ಆತ್ಮಹತ್ಯೆ ಮಾಡಿಕೊಂಡ ಯುವಕ

ನ್ಯೂಯಾರ್ಕ್​: ತನ್ನ ಮಾಜಿ ಗೆಳತಿ ಇನ್ನೊಬ್ಬ ವ್ಯಕ್ತಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ವೀಡಿಯೊ ನೋಡಿ ಅಮೆರಿಕದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಪೆನ್ಸಿಲ್ವೇನಿಯಾ ಪೊಲೀಸರು ಫಾಕ್ಸ್ ನ್ಯೂಸ್‌ Read more…

ಕಿರುಕುಳಕ್ಕೆ ಬೇಸತ್ತು ಉದ್ಯೋಗಿ ಆತ್ಮಹತ್ಯೆ

ಬೆಂಗಳೂರು: ಕಿರುಕುಳಕ್ಕೆ ಬೇಸತ್ತು ಖಾಸಗಿ ಕಂಪನಿಯ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವೇಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ತಾನು ವಾಸವಾಗಿದ್ದ ರೂಮ್ ನಲ್ಲಿ ಸಾವಿಗೆ ಮೊದಲು ವಿವೇಕ್ Read more…

SHOCKING NEWS: ಹೊಟ್ಟೆ ನೋವಿನಿಂದ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಮೈಸೂರು: ಹೊಟ್ಟೆ ನೋವು ತಾಳಲಾರದೇ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ನಡೆದಿದೆ. ಗೀತಾ ಮೃತ ಬಾಲಕಿ. ಗುಂಡ್ಲುಪೇಟೆಯ ವಣಕನಪುರ Read more…

BREAKING: ಹಾಸ್ಟೆಲ್ ರೂಮ್ ನಲ್ಲೇ ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

ಬೆಂಗಳೂರು: ಹಾಸ್ಟೆಲ್ ನಲ್ಲಿಯೇ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ನಲ್ಲಿರುವ ನಿಟ್ಟೆ ಮೀನಾಕ್ಷಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. 20 ವರ್ಷದ ವಿವೇಕ್ Read more…

Shocking Video | ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಮುಂದಾದ ದಂಪತಿ

ಕೋಲ್ಕತ್ತಾ ಮೆಟ್ರೋದ ನೋವಾಪಾರಾ ನಿಲ್ದಾಣದಲ್ಲಿ ರೈಲೊಂದು ಬರುತ್ತಿದ್ದಂತೆಯೇ ಪ್ರಯಾಣಿಕನೊಬ್ಬ ಮಡದಿಯೊಂದಿಗೆ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಯತ್ನಕ್ಕೆ ಕೈಹಾಕಿದ ಘಟನೆ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ. ಹಾಗೇ ಕ್ಯಾಶುವಲ್ Read more…

ಪತ್ನಿ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಪಿಎಸ್ಐ ಅರೆಸ್ಟ್

ಬೆಂಗಳೂರು: ಪತ್ನಿ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಪಿಎಸ್ಐ ರಮೇಶ್ ಅವರನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ರಮೇಶ್ ಪಿಎಸ್ಐ ಆಗಿ ಕೆಲಸ ಮಾಡುತ್ತಿದ್ದಾರೆ. ಬೇಗೂರಿನ Read more…

ಕಚೇರಿಯಲ್ಲೇ ನೇಣುಬಿಗಿದ ಸ್ಥಿತಿಯಲ್ಲಿ ನೌಕರ ಪತ್ತೆ

ಮಂಗಳೂರು: ಮಂಗಳೂರಿನ ಉರ್ವ ಸ್ಟೋರ್ ನಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸ್ಟೋರ್ ರೂಂನಲ್ಲಿ ನೌಕರರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಳಪೆ ನಿವಾಸಿ ಕೀರ್ತನ್(30) ಆತ್ಮಹತ್ಯೆ ಮಾಡಿಕೊಂಡವರು. ದ್ವಿತೀಯ Read more…

BIG NEWS: ಬಲೂನ್ ಕಟ್ಟಿಕೊಂಡು ಕುಮಾರಾಧಾರಾ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಮಂಗಳೂರು: ಉದ್ಯಮಿಯೊಬ್ಬರು ಬಲೂನ್ ಕಟ್ಟಿಕೊಂಡು ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ Read more…

ತಂದೆಗೆ ಅಪಘಾತ, ಮಗ ಆತ್ಮಹತ್ಯೆ: ಆಘಾತಕ್ಕೊಳಗಾದ ಕುಟುಂಬ

ಶಿವಮೊಗ್ಗ: ಆಂಬುಲೆನ್ಸ್ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ನಡೆದಿದೆ. ಸಂತೆಕಡೂರು ಸಮೀಪದ ರಾಂಪುರ ನಿವಾಸಿ Read more…

BIG NEWS: ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್

ಕಲಬುರ್ಗಿ: ಹೆಡ್ ಕಾನ್ಸ್ ಟೇಬಲ್ ಓರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ನಗರದ ಡಿ ಎ ಆರ್ ಹೆಡ್ ಕ್ವಾರ್ಟರ್ಸ್ ನಲ್ಲಿ ನಡೆದಿದೆ. 47 ವರ್ಷದ Read more…

ಗುಜರಾತ್‌: ವೈದ್ಯರ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸಂಸದ ಮತ್ತು ಆತನ ತಂದೆ ವಿರುದ್ಧ ಎಫ್‌ಐಆರ್ ‌

ವೈದ್ಯರೊಬ್ಬರ ಆತ್ಮಹತ್ಯೆ ಪ್ರಕರಣದಲ್ಲಿ ಗುಜರಾತ್‌ನ ಜುನಾಘಡದ ಸಂಸದ ರಾಜೇಶ್ ಚುದಾಸ್ಮಾ ಹಾಗೂ ಅವರ ತಂದೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ತಮ್ಮ ಬಳಿ 1.75 ಕೋಟಿ ರೂ ಸಾಲ ಪಡೆದಿದ್ದ Read more…

BIG NEWS: ಸಚಿವ ಡಾ. ಸುಧಾಕರ್ ಸೋಲು; ಆತ್ಮಹತ್ಯೆಗೆ ಶರಣಾದ ಅಭಿಮಾನಿ

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಸಚಿವ ಡಾ.ಸುಧಾಕರ್ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಹೀನಾಯವಾಗಿ ಸೋಲನುಭವಿಸಿದ್ದಾರೆ. ಇದರಿಂದ ಮನನೊಂದ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿತ್ತಾರ ವೆಂಕಟೇಶ್ ಎಂಬ Read more…

ಕಟ್ಟಡದಿಂದ ಹಾರಿ ಅಧಿಕಾರಿ ಆತ್ಮಹತ್ಯೆ

ಮಂಗಳೂರು: ಕಟ್ಟಡದಿಂದ ಹಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ವಿವೇಕಾನಂದ(56) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಬೆಳಿಗ್ಗೆ ವಿವೇಕಾನಂದ ಅವರು ಬಿಜೈಯ Read more…

ಗುಂಡು ಹಾರಿಸಿಕೊಂಡು ಪೊಲೀಸ್ ಕಾನ್ಸ್ ಟೆಬಲ್ ಆತ್ಮಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರದ ತಹಸಿಲ್ ಕಚೇರಿ ಕಟ್ಟಡದ ಮೇಲೆ ಪೊಲೀಸ್ ಕಾನ್ ಸ್ಟೆಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಲಿಕಾರ್ಜುನ ಪತ್ತೆಪೂರ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಆಗಿದ್ದಾರೆ. Read more…

ಸಾಲದ ಹೊರೆ ತಾಳಲಾರದೆ ಸಾವಿಗೆ ಶರಣಾದ ನೃತ್ಯ ಸಂಯೋಜಕ

ಸಾಲದ ಹೊರೆ ತಾಳಲಾರದೆ ತೆಲುಗು ಚಿತ್ರರಂಗದ ಖ್ಯಾತ ನೃತ್ಯ ಸಂಯೋಜಕ ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ. ಚೈತನ್ಯ ಆತ್ಮಹತ್ಯೆಗೆ ಶರಣಾದವರಾಗಿದ್ದು, ಇದಕ್ಕೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿರುವ ಅವರು Read more…

BIG NEWS: ಕೆಲಸದ ಒತ್ತಡ; ಯುವಕ ಆತ್ಮಹತ್ಯೆಗೆ ಶರಣು

ಕಲಬುರ್ಗಿ: ಯುವಕನೊಬ್ಬ ಕೆಲಸದ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ವಿಶ್ವವಿದ್ಯಾಲಯದ ಆವರಣದ ಪಾಳುಬಿದ್ದ ಗೋಡಾನ್ ನಲ್ಲಿ ನಡೆದಿದೆ. 22 ವರ್ಷದ ಶಶಾಂಕ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. Read more…

ಲೈಕ್ಸ್ ಪಡೆಯಲು ’ಆತ್ಮಹತ್ಯೆ’ ನಾಟಕವಾಡಿದ ಬಾಲಕ; ಆತನನ್ನು ಪೊಲೀಸರು ಪತ್ತೆ ಹಚ್ಚಿದ್ದೇ ರೋಚಕ…!

ಸಾಮಾಜಿಕ ಜಾಲತಾಣದಲ್ಲಿ ಶಾಲಾ ಬಾಲಕನೊಬ್ಬ ’ಆತ್ಮಹತ್ಯೆ’ ಸಂದೇಶ ಹಾಕಿದ್ದನ್ನು ಕಂಡ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಅದರ ಸತ್ಯಾಸತ್ಯತೆ ಕಂಡಾಗ, ಅದೊಂದು ಹುಸಿ ಸಂದೇಶ ಎಂದು ತಿಳಿದು ಬಂದಿದೆ. ಉತ್ತರ Read more…

ಬ್ಯೂಟಿ ಪಾರ್ಲರ್ ಗೆ ಹೋಗಬೇಡ ಎಂದ ಪತಿ: ಕೋಪದ ಭರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಇಂದೋರ್‌: ಪತಿ ಬ್ಯೂಟಿ ಪಾರ್ಲರ್‌ಗೆ ಹೋಗಲು ಬಿಡಲಿಲ್ಲ ಎಂಬ ಕಾರಣಕ್ಕೆ ಮನನೊಂದ 34 ವರ್ಷದ ಮಹಿಳೆಯೊಬ್ಬರು ಮಧ್ಯಪ್ರದೇಶದ ಇಂದೋರ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. Read more…

ಶಿವಮೊಗ್ಗ ಜೈಲಿನಲ್ಲಿ ಮತ್ತೊಬ್ಬ ಖೈದಿ ಸಾವು; ವಾರದ ಅವಧಿಯಲ್ಲಿ ನಡೆದ ಎರಡನೇ ಘಟನೆ

ಶಿವಮೊಗ್ಗ ಜಿಲ್ಲಾ ಕಾರಾಗೃಹದಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಖಲೀಂ ಎಂಬ ಯುವಕ ಸಾವನ್ನಪ್ಪಿದ್ದು, ಇದರ ಬೆನ್ನಲ್ಲೇ ಮತ್ತೊಬ್ಬ ಕೈದಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಭದ್ರಾವತಿ ಗ್ರಾಮಾಂತರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...