alex Certify Suicide | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸ್ಟೆಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿ

ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚನ್ನರಾಯಪಟ್ಟಣ ಮೂಲದ 20 ವರ್ಷ ವಯಸ್ಸಿನ ಕಿಶೋರ್ ಸಾವನ್ನಪ್ಪಿದವರಾಗಿದ್ದು, ಈತ ದ್ವಿತೀಯ ವರ್ಷದ Read more…

ಪರೀಕ್ಷಾ ಸಿದ್ಧತೆ ತೃಪ್ತಿ ತಂದಿಲ್ಲವೆಂದು ವಿದ್ಯಾರ್ಥಿನಿ ಆತ್ಮಹತ್ಯೆ; 10ನೇ ತರಗತಿಯಲ್ಲಿ ನಾನೂ ಫೇಲಾಗಿದ್ದೆ ಎಂದ IRS ಅಧಿಕಾರಿ

ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲವೆಂದು ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಬಾಲಕಿ ಖುಷ್ಬೂ ಮೀನಾ (15) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು Read more…

ಕೊಲೆಯನ್ನೂ ಮೀರಿಸುವಂತೆ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಸಾಲ ತೀರಿಸಲಾಗದೆ ಪ್ರಾವಿಜನ್ ಸ್ಟೋರ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ವಾಜರಹಳ್ಳಿಯಲ್ಲಿ ನಡೆದಿದೆ. 32 ವರ್ಷದ ಪ್ರಭಾಕರ ಗುಪ್ತ ಆತ್ಮಹತ್ಯೆ Read more…

ಅಪ್ಪನಿಂದಲೇ ಅಶ್ಲೀಲ ಬೈಗುಳ; ಮನನೊಂದು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತೆ

ಮಹಾರಾಷ್ಟ್ರದಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ತನ್ನ ತಂದೆ ತನಗೆ ಅಶ್ಲೀಲವಾಗಿ ಬೈಯುತ್ತಿದ್ದರು ಎಂಬ ಕಾರಣಕ್ಕೆ ಮನನೊಂದ 14 ವರ್ಷದ ಬಾಲಕಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಾಲ್ಗಾರ್ Read more…

BIG NEWS: ಕಳೆದ ಐದು ವರ್ಷಗಳಲ್ಲಿ ರಾಜ್ಯದ 4,257 ರೈತರು ಆತ್ಮಹತ್ಯೆಗೆ ಶರಣು

‘ಅನ್ನದಾತ’ ಎಂದೇ ಕರೆಯಲ್ಪಡುವ ರೈತರ ಬದುಕು ಬಲು ಕಷ್ಟಕರವಾಗಿರುತ್ತದೆ. ಜಾಸ್ತಿ ಮಳೆಯಾದರೂ ಕಷ್ಟ, ಮಳೆ ಬಾರದಿದ್ದರೂ ಕಷ್ಟ ಎಂಬ ಪರಿಸ್ಥಿತಿಯಲ್ಲಿ ಒಂದೊಮ್ಮೆ ಒಳ್ಳೆ ಬೆಳೆ ಸಿಕ್ಕರೂ ಸಹ ಮಾರುಕಟ್ಟೆಯಲ್ಲಿ Read more…

ವಿವಾಹಿತನ ಜೊತೆ ಪರಾರಿಯಾಗಿದ್ದ ಯುವತಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಆಟೋದಲ್ಲಿ ಶವವಾಗಿ ಪತ್ತೆಯಾದ ಜೋಡಿ

ಗುಜರಾತಿನ ಜುನಾಗಢ ಜಿಲ್ಲೆಯಲ್ಲಿ ಯುವತಿ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಜೋಡಿ ಸರ್ಕಾರಿ ಆಸ್ಪತ್ರೆ ಮುಂಭಾಗದಲ್ಲಿಯೇ ಆಟೋದಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. Read more…

‘ಅಕ್ವೇರಿಯಂ’ ನಲ್ಲಿದ್ದ ಮೀನು ಸತ್ತಿದ್ದಕ್ಕೆ ಮನನೊಂದ ಬಾಲಕ ನೇಣಿಗೆ ಶರಣು

ಇತ್ತೀಚಿನ ದಿನಗಳಲ್ಲಿ ಮಕ್ಕಳು ಕ್ಷುಲ್ಲಕ ಕಾರಣಕ್ಕೆಲ್ಲ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅಪ್ಪ – ಅಮ್ಮ ಒಂದು ಬುದ್ಧಿ ಮಾತು ಹೇಳಿದರೂ ಕಷ್ಟ ಎಂಬಂತಹ ಪರಿಸ್ಥಿತಿ ಇದೆ. ಇನ್ನು ಕೆಲವರು ಮಾನಸಿಕ Read more…

ಆತ್ಮಹತ್ಯೆಗೆ ಯತ್ನಿಸಿದವನನ್ನು ಅಸ್ಪತ್ರೆಗೆ ದಾಖಲು ಮಾಡಿದಾಗ ಸಾಯಲು ಮತ್ತೊಮ್ಮೆ ಯತ್ನ….!

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವನೊಬ್ಬ ಗಂಭೀರ ಸ್ಥಿತಿಯಲ್ಲಿದ್ದಾಗ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ವಲ್ಪ ಚೇತರಿಸಿಕೊಂಡ ಬಳಿಕ ಆತ ಮತ್ತೆ ಸಾಯಲು ಯತ್ನಿಸಿದ್ದಾನೆ. ಇಂತಹದೊಂದು ಘಟನೆ ಕೇರಳದಲ್ಲಿ ನಡೆದಿದ್ದು, ದಕ್ಷಿಣ Read more…

ಮನೆಯಲ್ಲಿ ಯಾರೂ ಇಲ್ಲದ ವೇಳೆ ದುಡುಕಿನ ನಿರ್ಧಾರ: ಗೃಹಿಣಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ನೇಣು ಹಾಕಿಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದಿನಿ ಲೇಔಟ್ ಜೈ ಮಾರುತಿ ನಗರದಲ್ಲಿ ಘಟನೆ ನಡೆದಿದೆ. 23 ವರ್ಷದ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. Read more…

BIG NEWS: ಮಗಳ ಮದುವೆಗೆ ಸಾಲ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹಾವೇರಿ: ಸಾಲಬಾದೆಗೆ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ. ತಂದೆ-ತಾಯಿ ಹಾಗೂ ಮಗಳು ಮೂವರು ನೇಣಿಗೆ Read more…

BIG NEWS: ಪ್ರತಿಭಟನೆಗೆ ಬಂದಿದ್ದ ಶಿಕ್ಷಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಬೆಂಗಳೂರು: ಪ್ರತಿಭಟನೆಗೆ ಆಗಮಿಸಿದ್ದ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಡೆದಿದೆ. ಶಿಕ್ಷಕ ಶಂಕರಪ್ಪ ಬೋರಡ್ಡಿ (47) ಮೃತರು. ಫ್ರೀಡಂ ಪಾರ್ಕ್ ನಲ್ಲಿ Read more…

ಕೇಳಿದ ತಕ್ಷಣ ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿ

ಇತ್ತೀಚಿನ ದಿನಗಳಲ್ಲಿ ಚಿಕ್ಕಪುಟ್ಟ ವಿಷಯಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ವರದಿಯಾಗುತ್ತಿದ್ದು, ಆಘಾತ ತರಿಸುತ್ತಿವೆ. ಇದೀಗ ಇಂತಹದೇ ಮತ್ತೊಂದು ಘಟನೆ ನಡೆದಿದೆ. ತಾನು ಕೇಳಿದ ತಕ್ಷಣ ಮೊಬೈಲ್ ಕೊಡಲಿಲ್ಲ ಎಂಬ Read more…

ತನ್ನ ತಾಯಿಯೊಂದಿಗೆ ಅನೈತಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದ ಚಿಕ್ಕಪ್ಪನನ್ನು ಹತ್ಯೆಗೈದ ಯುವಕ

ತನ್ನ ಸಹೋದರ ತೀರಿಕೊಂಡ ಬಳಿಕ ಆತನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಲು ಬಯಸಿದ್ದ ವ್ಯಕ್ತಿಯನ್ನು 19 ವರ್ಷದ ಯುವಕ ಕೊಲೆ ಮಾಡಿದ್ದಾನೆ. ಇಂತಹದೊಂದು ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ Read more…

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹತ್ಯೆಗೈದ ಪತ್ನಿ; ನೆರೆಮನೆಯವರ ಅನುಮಾನದ ಮೇರೆಗೆ ಬಯಲಾಯ್ತು ಶಾಕಿಂಗ್ ಕೃತ್ಯ

ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಸಹಕಾರದೊಂದಿಗೆ ಪತಿಯನ್ನು ಹತ್ಯೆ ಮಾಡಿದ್ದು, ನೆರೆಮನೆಯವರು ಅನುಮಾನ ವ್ಯಕ್ತಪಡಿಸಿದ ಬಳಿಕ ಘೋರ ಕೃತ್ಯ ಬಹಿರಂಗವಾಗಿದೆ. ಇಂತಹದೊಂದು ಘಟನೆ ಅಸ್ಸಾಂನ ಉದಲಗರಿ Read more…

ನಟಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಸಂಗತಿ ಉಲ್ಲೇಖಿಸಿದ ಪೊಲೀಸರು

ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮುಂಬೈ ಪೊಲೀಸರು ನ್ಯಾಯಾಲಯಕ್ಕೆ 524 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಇದರಲ್ಲಿ ಆರೋಪಿ ಶೆಜಾನ್ ಖಾನ್ Read more…

ಮದುವೆ ನಂತರವೂ ಪ್ರೀತಿ ಮುಂದುವರೆಸಿದ ಯುವತಿ ಪ್ರಿಯಕರನೊಂದಿಗೆ ಸೇರಿ ದುಡುಕಿನ ನಿರ್ಧಾರ

ಯಾದಗಿರಿ: ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುರುಸಗುಂಡಗಿ ಗ್ರಾಮದಲ್ಲಿ ನಡೆದಿದೆ. 22 ವರ್ಷದ ಯುವಕ ಹಾಗೂ 20 ವರ್ಷದ ಯುವತಿ Read more…

‘ಗೂಗಲ್’ ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ವಿಧಾನ ಹುಡುಕುತ್ತಿದ್ದ ಟೆಕ್ಕಿ…! ಮುಂಬೈ ಪೊಲೀಸರಿಗೆ ಮಾಹಿತಿ ರವಾನಿಸಿ ರಕ್ಷಿಸಿದ ಅಮೆರಿಕಾ ಏಜೆನ್ಸಿ

ಉಪಯುಕ್ತ ಮಾಹಿತಿಗಳನ್ನು ಹುಡುಕಲು ಗೂಗಲ್ ಸರ್ಚ್ ಎಂಜಿನ್ ಬಳಸಲಾಗುತ್ತದೆ. ಆದರೆ ಕೆಲವರು ಇದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದು, ಆದರೆ ಇದು ಅಮೆರಿಕಾ ಏಜೆನ್ಸಿ ಗಮನಕ್ಕೆ ಬಂದ ಕೂಡಲೇ ಆ ವ್ಯಕ್ತಿಯ Read more…

ಮುಂಬೈನಲ್ಲಿ ಲಿವ್ ಇನ್ ಸಂಗಾತಿಯಿಂದ ಹತ್ಯೆಯಾದಾಕೆ ಕರ್ನಾಟಕ ಮೂಲದ ನರ್ಸ್…!

ಮುಂಬೈನಲ್ಲಿ ತನ್ನ ಲಿವ್ ಇನ್ ಸಂಗಾತಿಯಿಂದಲೇ ಬರ್ಬರವಾಗಿ ಹತ್ಯೆಗೀಡಾಗಿ ಬೆಡ್ ಬಾಕ್ಸ್ ನಲ್ಲಿ ಪತ್ತೆಯಾದಾಕೆ ಕರ್ನಾಟಕ ಮೂಲದ ನರ್ಸ್ ಮೇಘಾ ತೊರವಿ ಎಂಬ ಸಂಗತಿ ಈಗ ಬಹಿರಂಗವಾಗಿದೆ. ವೃತ್ತಿಯಲ್ಲಿ Read more…

ಅಜ್ಜ ಹೊಸ ಚಪ್ಪಲಿ ಕೊಡಿಸದ್ದಕ್ಕೆ ಮನನೊಂದ ಮೊಮ್ಮಗ; ನೇಣು ಬಿಗಿದುಕೊಂಡು 10 ವರ್ಷದ ಬಾಲಕ ಸಾವಿಗೆ ಶರಣು

ಹೊಸ ಚಪ್ಪಲಿ ಕೊಡಿಸಲಿಲ್ಲ ಅನ್ನೋ ಕಾರಣಕ್ಕೆ ಮನನೊಂದು, ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ 10 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಫೆಬ್ರವರಿ 13ರಂದು ಈ ಘಟನೆ ನಡೆದಿದೆ. ಬಾಲಕ ತನ್ನ Read more…

ಮನೆಯಲ್ಲೇ ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ

ಬೆಳಗಾವಿ: ನೇಣು ಹಾಕಿಕೊಂಡು ಕೆಎಎಸ್ ಅಧಿಕಾರಿಯ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಆಜಂ ನಗರದ ನಿವಾಸದಲ್ಲಿ ನಡೆದಿದೆ. ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆಯವರ ಪತಿಯಾಗಿರುವ ಎಫ್.ಡಿ.ಎ. ಜಾಫರ್ Read more…

BIG NEWS: ರೈಲಿಗೆ ತಲೆಕೊಟ್ಟು ತೆರಿಗೆ ಇಲಾಖೆ ಇನ್ಸ್ ಪೆಕ್ಟರ್ ಆತ್ಮಹತ್ಯೆ

ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ಇನ್ಸ್ ಪೆಕ್ಟರ್ ಓರ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ತೆರಿಗೆ ಇಲಾಖೆ ಇನ್ಸ್ ಪೆಕ್ಟರ್ ದೇವೇಂದ್ರ ದುಬೆ ಆತ್ಮಹತ್ಯೆ Read more…

BIG NEWS: ಆತ್ಮಹತ್ಯೆಗೆ ಶರಣಾದ ಕಾನ್ಸ್ ಟೇಬಲ್

ಕಾರವಾರ: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾಸರಗೋಡ ಬಳಿಯ ಇಕೋ ಬೀಚ್ ಬಳಿ ನಡೆದಿದೆ. ರಾಮ ನಾಗೇಶ್ (32) ಆತ್ಮಹತ್ಯೆ ಮಾಡಿಕೊಂಡ Read more…

ಬಹು ಮಹಡಿ ಕಟ್ಟಡದಿಂದ ಜಿಗಿದು ಸಾಫ್ಟ್ ವೇರ್ ಇಂಜಿನಿಯರ್ ಆತ್ಮಹತ್ಯೆ

ಸಾಫ್ಟ್ ವೇರ್ ಉದ್ಯಮಿಯೊಬ್ಬರು ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ನೋಯ್ಡಾದ ಬಹು ಮಹಡಿ ಸೊಸೈಟಿಯ ಕಟ್ಟಡದ 20 ನೇ ಮಹಡಿಯಿಂದ ಜಿಗಿದು ನಮನ್ ಆತ್ಮಹತ್ಯೆ Read more…

ಅಪ್ರಾಪ್ತ ಬಾಲಕಿ ಆತ್ಮಹತ್ಯೆ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಗ್ರಾಮದಲ್ಲಿ ನಡೆದಿದೆ. ಬಾಲಕಿ ಲೋಕೇಶ್ ಎಂಬಾತನನ್ನು ಪ್ರೀತಿಸುತ್ತಿದಳು. ಆದರೆ ಇತ್ತೀಚೆಗೆ ಇನ್ನೋರ್ವ Read more…

ಇನ್​ಸ್ಟಾ ಗೆಳೆಯನ ಜೊತೆ ಮಗಳೊಂದಿಗೆ ತಾಯಿ ಎಸ್ಕೇಪ್​….? ಪತಿ ಆತ್ಮಹತ್ಯೆ…..!

ಜೋರ್ಹತ್‌: ಜೋರ್ಹತ್‌ನಲ್ಲಿ, ಇಬ್ಬರು ಮಕ್ಕಳ ತಾಯಿಯೊಬ್ಬಳು ತನ್ನ ಗೆಳೆಯನೊಂದಿಗೆ ಓಡಿಹೋಗಿದ್ದು, ಇದರಿಂದ ಆಕೆಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಜೋರ್ಹತ್‌ನ ಢಕೈಪಟ್ಟಿ ಪ್ರದೇಶದ ನಿವಾಸಿ ಮೊಹಮ್ಮದ್ Read more…

BIG NEWS: ದಂತವೈದ್ಯೆ ಆತ್ಮಹತ್ಯೆಗೆ ಶರಣು

ಬೆಂಗಳೂರು: ಪ್ರೇಮ ವೈಫಲ್ಯದಿಂದ ಮನನೊಂದ ದಂತ ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಿಯಾಂನ್ಶಿ ಆತ್ಮಹತ್ಯೆ ಮಾಡಿಕೊಂಡಿರುವ ದಂತವೈದ್ಯೆ. ಉತ್ತರ ಪ್ರದೇಶ ಮೂಲದ ಪ್ರಿಯಾಂನ್ಶಿ ಎಂ ಎಸ್ Read more…

BIG NEWS: ತಾಯಿ ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೋಟಿಮುರ ಎಂಬಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿ ಜ್ಞಾನೇಶ್ (14) Read more…

ವೈಯಕ್ತಿಕ ವಿಡಿಯೋ ಬಹಿರಂಗಪಡಿಸುವ ಬೆದರಿಕೆ; ಹೆದರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ, ನಿನ್ನ ಖಾಸಗಿ ವಿಡಿಯೋ ನನ್ನ ಬಳಿ ಇದೆ. ಹಣ ನೀಡದಿದ್ದರೆ ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಬೆದರಿಕೆ ಹಾಕಿದ್ದು Read more…

BIG NEWS: ಕೈ ಹಿಡಿದು ಎಳೆದಾಡಿದ ಯುವಕ; ಮನನೊಂದ ಯುವತಿ ಆತ್ಮಹತ್ಯೆ

ಅಥಣಿ: ಯುವಕನೊಬ್ಬ ಜಾತ್ರೆಯಲ್ಲಿ ತನ್ನ ಕೈ ಹಿಡಿದು ಎಳೆದಾಡಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನಡೆದಿದೆ. 19 ವರ್ಷದ Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ

ವಿಜಯಪುರ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀರಿನ ಸಂಪಿಗೆ ಹಾರಿ ಮೂವರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಕೋಟಾ ತಾಲೂಕಿನ ವಿಠಲವಾಡಿ ತಾಂಡಾದಲ್ಲಿ ರಾತ್ರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...