alex Certify Suicide | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ವೈದ್ಯೆ

ಸರ್ಕಾರಿ ವೈದ್ಯೆಯೊಬ್ಬರು ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕುಷ್ಠರೋಗ ನಿವಾರಣಾ ಅಧಿಕಾರಿಯಾಗಿದ್ದ ಡಾ. ರೂಪಾ ಸಾವನ್ನಪ್ಪಿದವರಾಗಿದ್ದಾರೆ. Read more…

BIG NEWS: ಪ್ರಿನ್ಸಿಪಾಲರು ಬೈದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ: ಪಿಯು ವಿದ್ಯಾರ್ಥಿನಿಯೋರ್ವಳು ಪ್ರಾಂಶುಪಾಲರು ಬೈದರು ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಮನೆಯಲ್ಲಿ ಈ Read more…

BIG NEWS: ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾದ ಖಾಸಗಿ ಸುದ್ದಿವಾಹಿನಿ ಕ್ಯಾಮರಾಮೆನ್

ವಿಜಯಪುರ: ಕೆಲ ದಿನಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನವದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ನಗರದ ಎಪಿಎಂಸಿ ಬಳಿ ನಡೆದಿದೆ. ಕಣ್ಣೂರು ಗ್ರಾಮದ ತಿಪ್ಪಣ್ಣ Read more…

ಪ್ರೀತಿಸಿ ಮದುವೆಯಾದ ಜೋಡಿಯಿಂದ ದುಡುಕಿನ ನಿರ್ಧಾರ: ಮನೆಯಲ್ಲೇ ದಂಪತಿ ಆತ್ಮಹತ್ಯೆ

ವಿಜಯಪುರ: ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆ, ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ತಿಪ್ಪಣ್ಣ ಹೊಸಮನಿ(34), ಅವರ ಪತ್ನಿ ಸುಜಾತಾ(30) ಆತ್ಮಹತ್ಯೆ ಮಾಡಿಕೊಂಡವರು. ಸುಜಾತಾ Read more…

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಗಂಡನ ಮನೆಯವರಿಂದಲೇ ಕೊಲೆ ಆರೋಪ

ಬೆಂಗಳೂರು: ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದೆ. ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದಲ್ಲಿ 29 ವರ್ಷದ ಖತಿಜಾ ಅವರ ಮೃತದೇಹ ಪತ್ತೆಯಾಗಿದೆ. ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಅವರ Read more…

ಗಂಡ ಹೆಂಡತಿ ನಡುವೆ ಮತ್ತೊಬ್ಬಳ ಎಂಟ್ರಿ; ನೇಣಿಗೆ ಕೊರೊಳೊಡ್ಡಿದ ಪತ್ನಿ..!

ಬೆಂಗಳೂರು- ಅವರಿಬ್ಬರು ಮದುವೆಯಾಗಿ ಕೇವಲ ಒಂದು ವರ್ಷ ಮಾತ್ರ. ಸುಖ ಸಂಸಾರ ಬಿಟ್ಟು, ಮತ್ತೊಬ್ಬಳ ಸಹವಾಸ ಮಾಡಿದ್ದ ಪತಿರಾಯ ಪತ್ನಿಯ ಆತ್ಮಹತ್ಯೆಗೆ ಕಾರಣವಾಗಿದ್ದಾನೆ. ಸುಖಸಂಸಾರದಲ್ಲಿ ಬಿರುಗಾಳಿ ಎಂಬಂತೆ ಆಕೆಯ Read more…

ಹೆಂಡತಿ‌ ಕಾಟಕ್ಕೆ ಬೇಸತ್ತು ಗಂಡ ಆತ್ಮಹತ್ಯೆ….!

ಬೆಂಗಳೂರು- ಇತ್ತೀಚಿನ ದಿನಗಳಲ್ಲಿ ಕುಟುಂಬ ಕಲಹದಿಂದ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಇದೀಗ ಹೆಂಡತಿ ಕಾಟಕ್ಕೆ ಬೇಸತ್ತು ಗಂಡ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಎಷ್ಟು ದುಡಿದರೂ Read more…

ಸಂಬಂಧಿಕರಿಗೆ ಪಾಠ ಕಲಿಸಲು ಹೋಗಿ ಮಗಳನ್ನೇ ನೇಣಿಗೆ ಒಡ್ಡಿದ ಅಪ್ಪ: ಹೃದಯವಿದ್ರಾವಕ ಘಟನೆ ಬಯಲಿಗೆ

ನಾಗಪುರ: ತನ್ನ ಸಂಬಂಧಿಕರಿಗೆ ಬುದ್ಧಿ ಕಲಿಸಲು ಮಗಳ ಜೀವವನ್ನೇ ಅಪ್ಪನೊಬ್ಬ ತೆಗೆದಿರುವ ಭಯಾನಕ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. ತನ್ನ ಅಪ್ರಾಪ್ತ ಮಗಳಿಂದ ಡೆತ್​ನೋಟ್​ ಬರೆಸಿದ ಅಪ್ಪನೊಬ್ಬ, ನಾಟಕದ Read more…

ತಂದೆ, ತಾಯಿ ನೋಡಿಕೊಳ್ಳದೇ ಪತ್ನಿ ಕಿರುಕುಳ: ತಾಯಿಯೊಂದಿಗೆ ಮಗ ಆತ್ಮಹತ್ಯೆ

ಬೆಂಗಳೂರು: ತಂದೆ, ತಾಯಿ ನೋಡಿಕೊಳ್ಳುವ ವಿಚಾರಕ್ಕೆ ಪತ್ನಿ ಒಪ್ಪದೇ ಕಾಟ ಕೊಟ್ಟಿದ್ದರಿಂದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ತಾಯಿಯು ಸೊಸೆಯ ಕಿರುಕುಳ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಬ್ಬರು ಆತ್ಮಹತ್ಯೆ Read more…

ಪೋಷಕರ ಬುದ್ಧಿ ಮಾತಿಗೆ ಕೋಪಗೊಂಡು ಬಾಲಕ ಆತ್ಮಹತ್ಯೆಗೆ ಶರಣು

ಪೋಷಕರು ಬುದ್ಧಿ ಮಾತು ಹೇಳಿದರು ಎಂಬ ಕಾರಣಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ Read more…

ಸೈನಿಕನ ಮದುವೆ ವೇಳೆ ಮಂಟಪದಲ್ಲಿ ಗಲಾಟೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲ ಪತ್ನಿಯೊಂದಿಗೆ ಯೋಧ ಆತ್ಮಹತ್ಯೆ

ಹಾಸನ: ಎರಡನೆಯ ಮದುವೆ ಸಂದರ್ಭದಲ್ಲಿ ಗಲಾಟೆಯಾಗಿದ್ದರಿಂದ ಯೋಧ ಮೊದಲ ಪತ್ನಿಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನಗೆ ತಾಳಿ ಕಟ್ಟಿ ಮತ್ತೊಂದು ಮದುವೆಯಾಗಲು ಹೊರಟಿದ್ದ ಯೋಧನ ವಿರುದ್ಧ ಕಲ್ಯಾಣ ಮಂಟಪದಲ್ಲಿ ಮೊದಲ Read more…

ವಂಚನೆಗೊಳಗಾದ ಉಪನ್ಯಾಸಕಿ ಬಾವಿಗೆ ಹಾರಿ ಆತ್ಮಹತ್ಯೆ

ಬೀದರ್: ಆನ್ಲೈನ್ ನಲ್ಲಿ ಹೂಡಿಕೆಯ ವಂಚನೆಗೊಳಗಾದ ಬೀದರ್ ಜಿಲ್ಲೆ ಬಸವಕಲ್ಯಾಣದ ಉಪನ್ಯಾಸಕಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಆರತಿ ಕನಾಟೆ(28) Read more…

SHOCKING NEWS: ತಲೆ ಕೂದಲು ಉದುರಿದ್ದಕ್ಕೆ ವೈದ್ಯನ ವಿರುದ್ಧ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

ತಿರುವನಂತಪುರಂ: ತಲೆ ಕೂದಲು ಉದುರುತ್ತಿದೆ. ಇದಕ್ಕೆ ವೈದ್ಯರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಮೆಕಾನಿಕ್ ಒಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಕೋಝಿಕೋಡ್ ಜಿಲ್ಲೆಯ ಅಥೋಲಿಯಲ್ಲಿ ನಡೆದಿದೆ. Read more…

ಒಂದೇ ಕುಟುಂಬದ 6 ಮಂದಿ ವಿಷ ಸೇವನೆ: 5 ಜನ ಸಾವು

ಬಿಹಾರದ ನವಾಡದಲ್ಲಿ ಸಾಲದ ಸುಳಿಗೆ ಸಿಲುಕಿದ ಕುಟುಂಬದ 6 ಮಂದಿ ವಿಷ ಸೇವಿಸಿ 5 ಮಂದಿ ಸಾವು ಕಂಡಿದ್ದಾರೆ, ಬಿಹಾರದ ನವಾಡದ ನಗರ ಪೊಲೀಸ್ ಠಾಣೆಯ ಹೊಸ ಬಡಾವಣೆಯಲ್ಲಿ Read more…

ಮತ್ತೊಬ್ಬನ ಜೊತೆ ಪ್ರಿಯತಮೆ ಮದುವೆ; ಫೇಸ್ಬುಕ್ ಲೈವ್ ನಲ್ಲೆ ಕುತ್ತಿಗೆ ಸೀಳಿಕೊಂಡ ಯುವಕ

ತನ್ನ ಪ್ರಿಯತಮೆ ಮದುವೆ ಮತ್ತೊಬ್ಬನೊಂದಿಗೆ ನಡೆದಿದೆ ಎಂಬ ಕಾರಣಕ್ಕೆ ಯುವಕನೊಬ್ಬ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಜೀವನ್ಮರಣದ ಸ್ಥಿತಿಯಲ್ಲಿರುವ ಯುವಕನನ್ನು ಈಗ ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

BIG NEWS: ನೋಡನೋಡುತ್ತಿದ್ದಂತೆ ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಪರೀಕ್ಷೆಯಲ್ಲಿ ಕಾಪಿ ಹೊಡೆದ ಎಂಬ ಕಾರಣಕ್ಕೆ ಶಾಲೆ ಆಡಳಿತ ಮಂಡಳಿ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಹಾಕಿದ್ದಕ್ಕೆ ಅಪಾರ್ಟ್ ಮೆಂಟ್ ನಿಂದ ಜಿಗಿದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ Read more…

10 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಅಪಾರ್ಟ್ ಮೆಂಟ್ 10 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ನಾಗವಾರ ಸಮೀಪದ ಖಾಸಗಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಮೋಹಿನ್ ಆತ್ಮಹತ್ಯೆ Read more…

BIG NEWS: ರೇಣುಕಾಚಾರ್ಯ ಕುಟುಂಬಕ್ಕೆ ಸಾಂತ್ವಾನ ಹೇಳಲು ನ.9 ರಂದು ಹೊನ್ನಾಳಿಗೆ ಸಿಎಂ ಬೊಮ್ಮಾಯಿ

ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಕುರಿತಂತೆ ಗೊಂದಲಗಳು ಮುಂದುವರೆದಿರುವ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತವರ ಕೆಲ ಸಚಿವ ಸಂಪುಟ ಸಹೋದ್ಯೋಗಿಗಳು Read more…

BIG NEWS: ಪತಿ ಕಿರುಕುಳ; ತುಂಬು ಗರ್ಭಿಣಿ ಆತ್ಮಹತ್ಯೆ

ಬೆಂಗಳೂರು: ಪತಿ ಕಿರುಕುಳಕ್ಕೆ ಬೇಸತ್ತು ತುಂಬು ಗರ್ಭಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ನಡೆದಿದೆ. ಉತ್ತರ ತಾಲೂಕಿನ ಶಿವಪುರದ ಮನೆಯಲ್ಲಿ ಗರ್ಭಿಣಿ ನೇಣಿಗೆ ಕೊರಳೊಡ್ಡಿದ್ದಾರೆ. Read more…

BIG NEWS: ಶಿವಮೊಗ್ಗದ ಖ್ಯಾತ ವೈದ್ಯೆಯ ಸೊಸೆ ಆತ್ಮಹತ್ಯೆಗೆ ಶರಣು

ಶಿವಮೊಗ್ಗದ ಖ್ಯಾತ ವೈದ್ಯೆ ಡಾ. ಜಯಶ್ರೀ ಅವರ ಸೊಸೆ ನವ್ಯಶ್ರೀ ಸಾವಿಗೆ ಶರಣಾಗಿದ್ದಾರೆ. ಕೇವಲ ಐದು ತಿಂಗಳ ಹಿಂದಷ್ಟೇ ಜಯಶ್ರೀ ಅವರ ಪುತ್ರ ಆಕಾಶ್ ಜೊತೆ ನವ್ಯಶ್ರೀ ವಿವಾಹವಾಗಿದ್ದರು. Read more…

BIG NEWS: ಹೆಣ್ಣು ಮಗು ಹುಟ್ಟಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಕೋಲಾರ: ಹೆಣ್ಣು ಮಗು ಹುಟ್ಟಿದ್ದಕ್ಕೆ ವ್ಯಕ್ತಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ವಿಚಿತ್ರ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. ಶ್ರೀನಿವಾಸಪುರದ ಶೆಟ್ಟಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಲೋಕೇಶ್ ಆತ್ಮಹತ್ಯೆಗೆ Read more…

BREAKING NEWS: ಇಬ್ಬರು ಪುತ್ರಿಯರ ಜತೆ ವಿಷ ಸೇವಿಸಿ ತಾಯಿ ಆತ್ಮಹತ್ಯೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿಯಲ್ಲಿ ಇಬ್ಬರು ಪುತ್ರಿಯರೊಂದಿಗೆ ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪಕ್ಕ(70), ಪುತ್ರಿಯರಾದ ಮಾರಕ್ಕ(50)  ದ್ಯಾಮಕ್ಕ(40) ಆತ್ಮಹತ್ಯೆ ಮಾಡಿಕೊಂಡವರು. ಒಂದು ತಿಂಗಳ Read more…

ಪತ್ನಿ ಸಾವಿನಿಂದ ಕಂಗಾಲಾದ ಪತಿಯಿಂದ ಘೋರ ಕೃತ್ಯ: ಪುತ್ರನ ಕೊಂದು ಆತ್ಮಹತ್ಯೆ

ಬಳ್ಳಾರಿ: ಪತ್ನಿ ಸಾವಿನಿಂದ ಕಂಗಾಲಾದ ವ್ಯಕ್ತಿಯೊಬ್ಬ ತನ್ನ 5 ವರ್ಷದ ಮಗನನ್ನು ಸಾಯಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿ ಜಿಲ್ಲೆಯ ಕೊಳಗಲ್ ಗ್ರಾಮದಲ್ಲಿ ನಡೆದಿದೆ. ಈಡಿಗೇರ್ ಯಂಕಪ್ಪ(32) Read more…

BIG NEWS: ಬೆಚ್ಚಿಬೀಳಿಸುವಂತಿದೆ ಬಂಡೆ ಮಠದ ಸ್ವಾಮೀಜಿಯನ್ನು ಖೆಡ್ಡಾಕ್ಕೆ ಕೆಡವಿದ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಹಿನ್ನೆಲೆ

ಹನಿ ಟ್ರ್ಯಾಪ್ ಬಲೆಗೆ ಬಿದ್ದ ಕಂಚುಗಲ್ ಬಂಡೆ ಮಠದ ಬಸವಲಿಂಗ ಶ್ರೀಗಳು ಈಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದಕ್ಕೂ ಮುನ್ನ ಅವರು ಡೆತ್ ನೋಟ್ ಬರೆದಿಟ್ಟಿದ್ದು, ತಮ್ಮನ್ನು ಇದರಲ್ಲಿ ಸಿಲುಕಿಸಿದ Read more…

BIG NEWS: ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಡೆತ್ ನೋಟ್ ನಲ್ಲಿ ಪ್ರಭಾವಿ ನಾಯಕನ ಹೆಸರು…!

ಬಂಡೆ ಮಠದ ಸ್ವಾಮೀಜಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇದೀಗ ಮತ್ತಷ್ಟು ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಸವಲಿಂಗ ಶ್ರೀಗಳು ತಮ್ಮ ಡೆತ್ ನೋಟ್ ನಲ್ಲಿ Read more…

ಸ್ವಾಮೀಜಿ ವಿರುದ್ಧ ಸೇಡು ತೀರಿಸಿಕೊಳ್ಳಲು ‘ಹನಿ ಟ್ರ್ಯಾಪ್’ ಗೆ ಮುಂದಾಗಿದ್ದಳಾ ಇಂಜಿನಿಯರಿಂಗ್ ವಿದ್ಯಾರ್ಥಿನಿ ?

ಕಂಚುಗಲ್ ಬಂಡೆ ಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಮಠದ ಶ್ರೀ ಮೃತ್ಯುಂಜಯ ಸ್ವಾಮೀಜಿ, ತುಮಕೂರಿನ ವಕೀಲ ಮಹಾದೇವಯ್ಯ ಹಾಗೂ ದೊಡ್ಡಬಳ್ಳಾಪುರದ Read more…

BIG NEWS: ಪತ್ನಿ ಹತ್ಯೆಗೈದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಬಳ್ಳಾರಿ: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆಗೈದ ಪತಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ನಡೆದಿದೆ. ಸಂಡೂರು ತಾಲೂಕಿನ ಜೀಗೇನಹಳ್ಳಿ ಗ್ರಾಮದಲ್ಲಿ ಈ ಘಟನೆ Read more…

ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುವಾಗ ನಿಮ್ಮ ಮನೆಯವರಿಗೆ ತೋರಿಸುತ್ತೇನೆ ಎಂದು ವಿಡಿಯೋ ಚಿತ್ರೀಕರಿಸಿದ ಪತಿ

ಕಾನ್ಪುರ: ಪತ್ನಿ ಆತ್ಮಹತ್ಯೆ ಮಾಡಿಕೊಳ್ಳುವಾಗ ನಿಮ್ಮ ಮನೆಯವರಿಗೆ ತೋರಿಸುತ್ತೇನೆ ಎಂದು ಪತಿ ವಿಡಿಯೋ ಚಿತ್ರೀಕರಿಸಿದ ಘಟನೆ ಕಾನ್ಪುರದ ಹನುಮಂತ್ ವಿಹಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿ ಸೀಲಿಂಗ್ Read more…

ಶ್ರೀಗಳ ಮೂರು ಪುಟಗಳ ಡೆತ್ ನೋಟಲ್ಲಿ ಬಯಲಾಯ್ತಾ ಸತ್ಯ….?

ರಾಮನಗರ- ಕಂಚುಗಲ್ ಬಂಡೆಮಠದ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಗಣ್ಯವ್ಯಕ್ತಿಗಳು ಸೇರಿದಂತೆ ವಿವಿಧ ಮಠದ 50ಕ್ಕೂ ಹೆಚ್ಚು ಸ್ವಾಮೀಜಿಗಳ ಸಮ್ಮುಖದಲ್ಲಿ ಲಿಂಗಾಯತ ಸಂಪ್ರದಾಯದಂತೆ ಬಸವಲಿಂಗ ಸ್ವಾಮೀಜಿ Read more…

BREAKING NEWS: ಮಠದಲ್ಲೇ ಸ್ವಾಮೀಜಿ ಆತ್ಮಹತ್ಯೆ

ರಾಮನಗರ: ಸೋಲೂರಿನ ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆ, ಮಾಗಡಿ ತಾಲೂಕಿನ ಸೋಲೂರಿನಲ್ಲಿರುವ ಕಂಚುಗಲ್ ಬಂಡೆ ಮಠದಲ್ಲಿ 43 ವರ್ಷದ ಬಸವಲಿಂಗ ಸ್ವಾಮೀಜಿ ನೇಣು ಹಾಕಿಕೊಂಡು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...