ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾದ ಮಹಿಳೆ
ಶಿವಮೊಗ್ಗ: ಮಹಿಳೆಯೋರ್ವರು ಇದ್ದಕ್ಕಿದ್ದಂತೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ವಿದ್ಯುತ್…
ವಕೀಲೆ ಚೈತ್ರಾಗೌಡ ಅವರದ್ದು ಕೊಲೆಯಲ್ಲ, ಆತ್ಮಹತ್ಯೆ
ಬೆಂಗಳೂರು: ಕೆಎಎಸ್ ಅಧಿಕಾರಿ ಶಿವಕುಮಾರ್ ಪತ್ನಿ, ವಕೀಲೆ ಚೈತ್ರಾಗೌಡ ಅವರದ್ದು ಕೊಲೆಯಲ್ಲ ಆತ್ಮಹತ್ಯೆ ಎಂದು ಪೊಲೀಸ್…
ಪತ್ನಿಯನ್ನು ತವರಿಗೆ ಕರೆದುಕೊಂಡು ಹೋಗಿದ್ದಕ್ಕೆ ಶಿಕ್ಷಕ ಆತ್ಮಹತ್ಯೆ
ಗದಗ: ಪತ್ನಿಯನ್ನು ತವರಿಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಶಪ್ಪ ಕಟ್ಟಿಮನಿ(40) ಆತ್ಮಹತ್ಯೆ ಮಾಡಿಕೊಂಡವರು…
ರೈತರ ಆತ್ಮಹತ್ಯೆ ಕಾರಣ, ಪರಿಹಾರ ಕ್ರಮಗಳ ಅಧ್ಯಯನಕ್ಕೆ ಸಿಎಂ ನಿರ್ಧಾರ
ಬೆಂಗಳೂರು: ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಆತ್ಮಹತ್ಯೆಗೆ ಕಾರಣ ತಿಳಿಯಲು ಮತ್ತು ಪರಿಹಾರ ಕ್ರಮಗಳ…
BREAKING NEWS: ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ ಟೇಬಲ್ ನೇಣಿಗೆ ಶರಣು
ಹುಬ್ಬಳ್ಳಿ: ಮಹಿಳೆಯೊಂದಿಗೆ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ನವನಗರದಲ್ಲಿ ನಡೆದಿದೆ. ಮಹಿಳೆಯೊಂದಿಗೆ…
ಎಪಿಎಂಸಿಯಲ್ಲಿಯೇ ಚಾಲಕ ಆತ್ಮಹತ್ಯೆ
ಚಿತ್ರದುರ್ಗ: ಎಪಿಎಂಸಿಯ ಆಡಳಿತ ಕಚೇರಿಯ ಮುಂಭಾಗದಲ್ಲಿಯೇ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ…
BIG NEWS: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ; ಸಾಲ ನೀಡಿದ ಮಹಿಳೆ ಮಾಡಿದ ಅವಮಾನಕ್ಕೆ ರೈತ ಆತ್ಮಹತ್ಯೆ
ಬೆಳಗಾವಿ: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಸಾಲ ನೀಡಿದ್ದ ಮಹಿಳೆ ಮಾಡಿದ ಅವಮಾನ,…
SHOCKING NEWS: ಅಪಾರ್ಟ್ ಮೆಂಟ್ ನಿಂದ ಬಿದ್ದು ರಕ್ಷಿಸಲ್ಪಟ್ಟಿದ್ದ ಮಗುವಿನ ತಾಯಿ ಆತ್ಮಹತ್ಯೆ
ಚೆನ್ನೈ: ಕೆಲ ದಿನಗಳ ಹಿಂದೆ ಅಪಾರ್ಟ್ ಮೆಂಟ್ ನ ಬಾಲ್ಕನಿಯಿಂದ ಶೆಡ್ ಮೇಲೆ ಬಿದ್ದಿದ ಮಗುವನ್ನು…
BIG NEWS: ಐಪಿಎಲ್ ಬೆಟ್ಟಿಂಗ್: ಹಣ ಕಳೆದುಕೊಂಡ ಯುವಕ ಆತ್ಮಹತ್ಯೆಗೆ ಶರಣು
ರಾಯಚೂರು: ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡ ಯುವಕ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು…
SHOCKING NEWS: ನಟಿ ಪವಿತ್ರಾ ಜಯರಾಂ ಸಾವಿನ ಬೆನ್ನಲ್ಲೇ ಮನನೊಂದ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ
ಹೈದರಾಬಾದ್: ಕಿರುತೆರೆ ಖ್ಯಾತ ನಟಿ ಪವಿತ್ರಾ ಜಯರಾಂ ಕೆಲ ದಿನಗಳ ಹಿಂದಷ್ಟೇ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು.…