ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಬೇಸಿಗೆ ರಜೆಯಲ್ಲೂ ಬಿಸಿಯೂಟ
ಕಲಬುರಗಿ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ಚಿಂತನೆ…
ಬೇಸಿಗೆಯಲ್ಲಿ ಕಾಡುವ ಬೆವರು ಗುಳ್ಳೆ ನಿವಾರಿಸಲು ಇಲ್ಲಿದೆ ಸುಲಭ ಮಾರ್ಗ
ಸಾಮಾನ್ಯವಾಗಿ ಬೆವರು ಗುಳ್ಳೆ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಬೇಸಿಗೆ ಇರುವ ಕಾರಣ ಒಂದಲ್ಲ ಒಂದು ಚರ್ಮ…
ದೇಹದ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಎಳನೀರು
ಎಳನೀರು ದೇಹದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಈಗಂತೂ ಬೇಸಿಗೆ ಕಾಲ ಆಗಿರೋದ್ರಿಂದ ಬಹುತೇಕ ಮಂದಿ ಎಳನೀರನ್ನ…
‘ಬೇಸಿಗೆ’ಯಲ್ಲಿ ಮಾಡಲೇಬೇಕು ಕಣ್ಣಿನ ರಕ್ಷಣೆ
ಬೇಸಿಗೆಯಲ್ಲಿ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆ ಕಾಡುತ್ತದೆ. ಬಿಸಿಲ ಝಳದಿಂದ ತಪ್ಪಿಸಿಕೊಳ್ಳಲು ಹಾಗೂ ಆರೋಗ್ಯವಾಗಿರಲು ಏನೆಲ್ಲ…
ಬೇಸಿಗೆ ಬೇಗೆ ನಿವಾರಿಸಲು ತಂಪು ತಂಪು ಎಳನೀರು, ಸೊಪ್ಪು ಶರಬತ್
ಬೇಸಿಗೆಯ ಬಿಸಿ ಹೆಚ್ಚಾದಾಗ ಅನ್ನ, ತಿಂಡಿಗಳಿಗಿಂತ ತಂಪನೆಯ ಪಾನೀಯಗಳನ್ನು ಸೇವಿಸಿದರೆ ಶರೀರ ಮತ್ತು ಮನಸ್ಸು ಹಾಯಾಗಿರುತ್ತದೆ.…
ಬೇಸಿಗೆಯಲ್ಲಿ ಆರೋಗ್ಯಕ್ಕೆ ತಪ್ಪದೇ ಸೇವಿಸಬೇಕಾದ ಪಾನೀಯಗಳಿವು
ಬೇಸಿಗೆಯಲ್ಲಿ ದಾಹ ತೀರಿಸಲು ಹಲವಾರು ಪಾನೀಯಗಳ ಮೊರೆ ಹೋಗುತ್ತೇವೆ. ಯಾಕೆಂದರೆ ಪಾನೀಯಗಳು ದೇಹವನ್ನು ತಂಪಾಗಿಡುತ್ತವೆ. ಬಾಯಾರಿಕೆ,…
ಹತ್ತಾರು ಕಾಯಿಲೆಗಳಿಗೆ ರಾಮಬಾಣ ಸೋರೆಕಾಯಿ
ಬೇಸಿಗೆಯಲ್ಲಿ ವಿಪರೀತ ಸೆಖೆ ನಮ್ಮನ್ನು ಹಿಂಡಿ ಹಿಪ್ಪೆ ಮಾಡಿಬಿಡುತ್ತದೆ. ಸೆಖೆಗಾಲದಲ್ಲಿ ಡಿಹೈಡ್ರೇಶನ್ ಕಾಮನ್. ಜೊತೆಗೆ ಸದಾ…
ರಾಜ್ಯದಲ್ಲಿ ಬರಗಾಲದ ಬೆನ್ನಲ್ಲೇ ಹೆಚ್ಚಿದ ಬೇಸಿಗೆ ತೀವ್ರತೆ, ಕುಡಿಯುವ ನೀರಿನ ಕೊರತೆ: ಸಂಕಷ್ಟ ಪರಿಹರಿಸಲು ಮಹತ್ವದ ಕ್ರಮ
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ತೀವ್ರತೆ ಹೆಚ್ಚಾಗಿದೆ. ಬಹುತೇಕ ಭಾಗದಲ್ಲಿ ಕುಡಿಯುವ ನೀರಿನ ಕೊರತೆ ಸೇರಿ ನಾನಾ…
ಅನಾರೋಗ್ಯದಿಂದ ದೂರವಿರಲು ಬೇಸಿಗೆಯಲ್ಲಿ ಬೇಡವೇ ಬೇಡ ಈ ಆಹಾರ ಸೇವನೆ
ಬೇಸಿಗೆ ಶುರುವಾಗಿದೆ. ಬಿಸಿಲ ಧಗೆ ನಿಧಾನವಾಗಿ ಹೆಚ್ಚಾಗ್ತಿದೆ. ಬೇಸಿಗೆಯಲ್ಲಿ ಆರೋಗ್ಯ ರಕ್ಷಣೆ ಸವಾಲಿನ ಕೆಲಸ. ಕೊರೊನಾ…
ಆಯಾಸ ದೂರ ಮಾಡುತ್ತೆ ಕರ್ಬೂಜ ಹಣ್ಣು
ಬೇಸಿಗೆ ಕಾಲದಲ್ಲಿ ದೊರೆಯುವ ಈ ಹಣ್ಣು ತುಂಬಾ ಸಿಹಿ. ಸಕ್ಕರೆ ಇಲ್ಲವೇ ಬೆಲ್ಲ-ಏಲಕ್ಕಿ ಪುಡಿ ಸೇರಿಸಿ…