alex Certify Summer | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಸಿಗೆಯಲ್ಲಿ ದೇಹದ ಉಷ್ಣಾಂಶವನ್ನು ಕಡಿಮೆ ಮಾಡುವ ಪಾನೀಯಗಳು

ಬೇಸಿಗೆ ಧಗೆ ಬೆವರು ಮಾತ್ರವಲ್ಲ, ದೇಹದಲ್ಲಿನ ಉಷ್ಣಾಂಶವನ್ನು ಹೆಚ್ಚಿಸುತ್ತದೆ. ಈ ನಿಟ್ಟಿನಲ್ಲಿ ದೇಹದ ಉಷ್ಣಾಂಶವನ್ನು ಸಮತೋಲನದಲ್ಲಿಟ್ಟುಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡುವ ಕೆಲವು ಪಾನೀಯಗಳನ್ನು ನಿಯಮಿತವಾಗಿ ಸೇವಿಸುವುದು Read more…

ಬೇಸಿಗೆಯಲ್ಲಿ ಬೆಳ್ಳುಳ್ಳಿ ಸೇವನೆ ಎಷ್ಟು ಸೂಕ್ತ…..? ಇಲ್ಲಿದೆ ನಿಮ್ಮ ಅನುಮಾನಗಳಿಗೆ ಉತ್ತರ

ಬೆಳ್ಳುಳ್ಳಿ ಸೇವನೆಯಿಂದ ಸಾಕಷ್ಟು ಪ್ರಯೋಜನಗಳಿವೆ ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದ್ರೆ ಬೇಸಿಗೆಯಲ್ಲಿ ಇದನ್ನು ತಿನ್ನುವುದು ಸೂಕ್ತವೇ ಅನ್ನೋ ಅನುಮಾನ ಹಲವರಲ್ಲಿದೆ. ಬೇಸಿಗೆಯಲ್ಲಿ ನೀವು ಬೆಳ್ಳುಳ್ಳಿ ಸೇವನೆ ಮಾಡಬಹುದು, Read more…

ಬೇಸಿಗೆಯಲ್ಲಿ ʼಚರ್ಮದ ಕಾಂತಿʼ ಕಾಪಾಡಿಕೊಳ್ಳಲು ಇಲ್ಲಿದೆ ಟಿಪ್ಸ್

ಬೇಸಿಗೆಯಲ್ಲಿ ಸುಂದರ ತ್ವಚೆಯನ್ನು ಸಂರಕ್ಷಿಸುವುದು ಹೇಗೆ ಎಂಬ ಚಿಂತೆ ಬಹುತೇಕ ಎಲ್ಲರನ್ನೂ ಕಾಡುತ್ತದೆ. ಅದರಲ್ಲಿಯೂ ಬಿರು ಬಿಸಿಲಿಗೆ ಚರ್ಮ ಕಪ್ಪಾಗುವುದನ್ನು ತಪ್ಪಿಸಲು ನಾನಾ ಬಗೆಯ ಪ್ರಯೋಗವನ್ನು ಮಾಡುತ್ತಾರೆ. ಹೀಗಾಗಿ Read more…

ಬೇಸಿಗೆಯಲ್ಲಿ ‘ಲಸ್ಸಿ’ ಕುಡಿಯುವುದರಿಂದ ಇದೆ ಇಷ್ಟೆಲ್ಲಾ ಉಪಯೋಗ

ಬೇಸಿಗೆಯಲ್ಲಿ ದೇಹದ ಬಗ್ಗೆ ಡಬಲ್‌ ಕಾಳಜಿ ತೆಗೆದುಕೊಳ್ಳಬೇಕು. ಚೆನ್ನಾಗಿ ನೀರು, ಜ್ಯೂಸ್‌, ಎಳನೀರು ಸೇರಿದಂತೆ ಇತರ ಪಾನೀಯಗಳನ್ನು ಸೇವಿಸುವ ಮೂಲಕ ದೇಹವನ್ನು ಹೈಡ್ರೇಟ್‌ ಆಗಿಟ್ಟುಕೊಳ್ಳಬೇಕು. ಬೇಸಿಗೆಯಲ್ಲಿ ಲಸ್ಸಿ ಕುಡಿಯುವುದು Read more…

ಬೇಸಿಗೆಗೆ ಹೇಳಿ ಮಾಡಿಸಿದಂತಹ 5 ತರಕಾರಿಗಳು

ಬೇಸಿಗೆಯಲ್ಲಿ ಪದೇ ಪದೇ ಬಾಯಾರಿಕೆಯಾಗುತ್ತದೆ. ಸರಿಯಾಗಿ ಊಟ ಮಾಡುವುದು ಕೂಡ ಕಷ್ಟ. ಎಷ್ಟೇ ನೀರು ಕುಡಿದ್ರೂ ಬಾಯಾರಿಕೆ ನಿಲ್ಲೋದಿಲ್ಲ. ಅಷ್ಟೇ ಅಲ್ಲ ಬೇಸಿಗೆಯಲ್ಲಿ ಹೊಟ್ಟೆನೋವು, ವಾಂತಿ ಮತ್ತು ಅಜೀರ್ಣದಂತಹ Read more…

ಬೆವರು ಗುಳ್ಳೆ ನಿವಾರಿಸಲು ಇಲ್ಲಿದೆ ಸರಳ ಮಾರ್ಗ

ಸಾಮಾನ್ಯವಾಗಿ ಬೆವರು ಗುಳ್ಳೆ ಮಕ್ಕಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಬೇಸಿಗೆ ಇರುವ ಕಾರಣ ಒಂದಲ್ಲ ಒಂದು ಚರ್ಮ ಸಂಬಂಧಿತ ಸಮಸ್ಯೆ ಅನೇಕರಿಗೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಮನೆಯಲ್ಲೇ ಸಿಗುವ ವಸ್ತುಗಳಿಂದ ಹೇಗೆ Read more…

ಬೇಸಿಗೆ ʼಸೆಕೆʼಯಿಂದ ಪಾರಾಗಲು ಅನುಸರಿಸಿ ಈ ಸಲಹೆ

ಬೇಸಿಗೆಯ ಉರಿ ಬಿಸಿಲಿಗೆ ಮನೆಯಲ್ಲಿರುವುದು ಕಷ್ಟಕರ. ಹಾಗೆಂದು ಹೊರ ಹೋಗಿ ಸುತ್ತಾಡುವುದೂ ಅಷ್ಟು ಸುಲಭವಲ್ಲ. ಇನ್ನು ಮನೆಯಲ್ಲಿ ಎಸಿ ಇಲ್ಲದಿದ್ದರಂತೂ ಇನ್ನೂ ಕಷ್ಟಕರ. ದಿನ ನಿತ್ಯ ತಾಪ ಹೆಚ್ಚುತ್ತಿರುವುದರಿಂದ Read more…

ಬೇಸಿಗೆಯಲ್ಲಿ ಪುರುಷರಿಗೂ ಬೇಕು ಚರ್ಮದ ಬಗ್ಗೆ ವಿಶೇಷ ಕಾಳಜಿ

ಬೇಸಿಗೆಯಲ್ಲಿ ನಿಮ್ಮ ತ್ವಚೆಯ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ. ಬಿಸಿಲಿಗೆ ಹೋದರಂತೂ ಚರ್ಮವು ಒಣಗಿದಂತಾಗಿ ಕಾಂತಿಯನ್ನೇ ಕಳೆದುಕೊಳ್ಳುತ್ತದೆ. ಪುರುಷರು ಕೂಡ ಬೇಸಿಗೆಯಲ್ಲಿ ತಮ್ಮ ಚರ್ಮದ ಬಗ್ಗೆ ವಿಶೇಷ Read more…

ಬೇಸಿಗೆಯಲ್ಲಿ ಚವನ್‌ಪ್ರಾಶ್‌ ಸೇವನೆ ಎಷ್ಟು ಸೂಕ್ತ…..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೇಸಿಗೆಯಲ್ಲಿ ದೇಹವನ್ನು ತಂಪಾಗಿಟ್ಟುಕೊಳ್ಳಲು ಅಂತಹ ಆಹಾರ, ಪಾನೀಯಗಳನ್ನೇ ನಾವು ಸೇವಿಸುತ್ತೇವೆ. ಹಾಗಾಗಿ ಈ ಋತುವಿನಲ್ಲಿ ಚವನ್‌ಪ್ರಾಶ್‌ ತಿನ್ನಬಹುದೇ ಅನ್ನೋದು ಬಹುತೇಕರನ್ನು ಕಾಡುವ ಪ್ರಶ್ನೆ. ಚವನ್‌ಪ್ರಾಶ್‌ ತಿಂದರೆ ಬೇಸಿಗೆಯಲ್ಲಿ ಮತ್ತಷ್ಟು Read more…

ಬೇಸಿಗೆಯಲ್ಲಿ ಮಕ್ಕಳಿಗೆ ಅವಶ್ಯವಾಗಿ ಕುಡಿಸಿ ಈ ಡ್ರಿಂಕ್ಸ್

ಕಾಲ ಯಾವುದೇ ಇರಲಿ. ನಮ್ಮ ಆರೋಗ್ಯದ ಜೊತೆ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಗಮನ ನೀಡಬೇಕಾಗುತ್ತದೆ. ಬೇಸಿಗೆಯಲ್ಲಂತೂ ಆರೋಗ್ಯ ಹದಗೆಡುವುದು ಜಾಸ್ತಿ. ದೇಹವನ್ನು ತಂಪಾಗಿರಿಸಲು ಕೆಲವೊಂದು ಪಾನೀಯಗಳ ಸೇವನೆ Read more…

ಬೇಸಿಗೆಯಲ್ಲಿ ಮಕ್ಕಳ ʼಆರೋಗ್ಯʼ ಕಾಪಾಡುವ ಜ್ಯೂಸ್

ಬೇಸಿಗೆ ಕಾಲದಲ್ಲಿ ಮಕ್ಕಳು ಯಾವಾಗಲೂ ಅನಾರೋಗ್ಯಕ್ಕೆ ತುತ್ತಾಗುತ್ತಿರುತ್ತಾರೆ. ಅದರಲ್ಲೂ ಸರಿಯಾಗಿ ನೀರು ಕುಡಿಯದೇ ಇದ್ದರೆ ಮೂತ್ರದ ಸಮಸ್ಯೆ, ಮಲಬದ್ದತೆ ಮುಂತಾದ ಸಮಸ್ಯೆ ಕಾಡುತ್ತದೆ. ಆದ್ದರಿಂದ ಬೇಸಿಗೆ ಕಾಲದಲ್ಲಿ ಮಕ್ಕಳ Read more…

ಬೇಸಿಗೆಯಲ್ಲಿ ಸುಗಂಧ ದ್ರವ್ಯ ಯಾವುದು ಬೆಸ್ಟ್….?

ಈಗಂತೂ ಸೆಕೆಗಾಲ. ಬೆವರು, ಜಿಡ್ಡು ಸಾಮಾನ್ಯ. ಹಾಗಾಗಿ ಹೊರಗೆ ಹೋಗಬೇಕೆಂದರೆ ಪರ್ಫ್ಯೂಮ್ ಬೇಕೆ ಬೇಕು. ಆದ್ರೆ ಯಾವ ವಿಧದ ಸುಗಂಧ ದ್ರವ್ಯ ಆಯ್ಕೆ ಮಾಡಿಕೊಳ್ಳಬೇಕು…? ಯಾವುದು ಬೆಸ್ಟ್ ಅನ್ನೋ Read more…

ಬೇಸಿಗೆಯಲ್ಲಿ ನಿಮ್ಮ ‘ಸೆಕ್ಸ್ ಲೈಫ್ʼ ಹೀಗಿರಲಿ

ಬೇಸಿಗೆ ಶುರುವಾಗಿದೆ. ಬೇಸಿಗೆಯಲ್ಲಿ ಸಂಗಾತಿಗಳು ತಮ್ಮ ಸೆಕ್ಸ್ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ಸಾಮಾನ್ಯವಾಗಿ ಸುಡು ಬಿಸಿಲು ಸೆಕ್ಸ್ ನಿಂದ ದೂರವಿರುವಂತೆ ಮಾಡುತ್ತದೆ. ಬೇಸಿಗೆಯಿಡಿ ಸಂಗಾತಿ ದೂರವಿರಲು ಸಾಧ್ಯವಿಲ್ಲ. Read more…

ಸೌತೆಕಾಯಿ ತಿನ್ನಿ, ಈ ಆರೋಗ್ಯ ಸಮಸ್ಯೆ ದೂರ ಮಾಡಿ

ಬೇಸಿಗೆ ಬಿಸಿಲ ಝಳ ದಿನ ದಿನಕ್ಕೂ ಜಾಸ್ತಿಯಾಗ್ತಿದೆ. ಸೆಕೆಗೆ ಜನ ಹಣ್ಣಾಗ್ತಿದ್ದಾರೆ. ಸುಸ್ತು, ಆಯಾಸ ಜೊತೆಗೆ ನಾನಾ ಖಾಯಿಲೆಗಳು ಮನುಷ್ಯನನ್ನು ಆವರಿಸ್ತಾ ಇವೆ. ಇಂತ ಸಮಯದಲ್ಲಿ ಪೌಷ್ಠಿಕಾಂಶವಿರುವ, ದೇಹಕ್ಕೆ Read more…

ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಇವುಗಳನ್ನು ಸೇವಿಸಿ

ಪ್ರತಿದಿನ 3 ರಿಂದ 5 ಲೀಟರ್‌ ನೀರನ್ನು ಕುಡಿಯಿರಿ. ಬೇಸಿಗೆಯಲ್ಲಿ ಡಿ ಹೈಡ್ರೇಶನ್‌‌ ಹೆಚ್ಚಾಗುತ್ತದೆ. ಇದಕ್ಕಾಗಿ ಹೆಚ್ಚು ನೀರು ಕುಡಿಯುವುದು ಅವಶ್ಯಕವಾಗಿರುತ್ತದೆ. ವ್ಯಾಯಾಮ ಮಾಡುವ ಮೊದಲು ಮತ್ತು ನಂತರ Read more…

ಬೇಸಿಗೆಯಲ್ಲಿ ಆಯಾಸ ದೂರ ಮಾಡುವ ‘ಕರ್ಬೂಜ’

ಬೇಸಿಗೆ ಕಾಲದಲ್ಲಿ ದೊರೆಯುವ ಈ ಹಣ್ಣು ತುಂಬಾ ಸಿಹಿ. ಸಕ್ಕರೆ ಇಲ್ಲವೇ ಬೆಲ್ಲ-ಏಲಕ್ಕಿ ಪುಡಿ ಸೇರಿಸಿ ತಿಂದರೆ ಅದರ ರುಚಿನೇ ಬೇರೆ. ಅಧಿಕ ನೀರಿನಂಶ ಹೊಂದಿರುವ ಈ ಹಣ್ಣು Read more…

ಸದ್ದಿಲ್ಲದೇ ಶುರುವಾಗಿದೆಯಾ ಲೋಡ್ ಶೆಡ್ಡಿಂಗ್…? ಪರೀಕ್ಷಾ ತಯಾರಿಯಲ್ಲಿರುವ ವಿದ್ಯಾರ್ಥಿಗಳ ಪರದಾಟ

ಕರೆಂಟ್ ಬಂತಾ..? ಕರೆಂಟ್ ಇದೆಯಾ..? ಇದು ಕಳೆದ ಕೆಲ ದಿನಗಳಿಂದ ಅನೇಕ ಕಡೆ ಕೇಳಿ ಬರುತ್ತಿರುವ ಮಾತಾಗಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಲೋಡ್ ಶೆಡ್ಡಿಂಗ್ ಸದ್ದಿಲ್ಲದೇ ಶುರುವಾಗಿದೆ. ಸಾಮಾನ್ಯವಾಗಿ Read more…

ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿನ್ನುವುದರಿಂದ ಇದೆ ಇಷ್ಟೆಲ್ಲಾ ಲಾಭ

ಬಿರು ಬೇಸಿಗೆಯಲ್ಲಿ ತಣ್ಣನೆಯ ವಸ್ತುಗಳನ್ನು ತಿನ್ನಬೇಕು ಎನಿಸುತ್ತದೆ. ಅದರಲ್ಲೂ ದೇಹವನ್ನು ತಂಪಾಗಿಡುವ ಆಹಾರ ಪದಾರ್ಥಗಳ ಸೇವನೆ ಉತ್ತಮ. ಹಾಗಾಗಿ ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರನ್ನು ಸೇವಿಸಿದರೆ ದೇಹವು ತಂಪಾಗಿರುವುದಲ್ಲದೆ ನೀವು Read more…

ಬೇಸಿಗೆಯಲ್ಲಿ ‘ಆರೋಗ್ಯ’ ಕಾಪಾಡಿಕೊಳ್ಳಲು ಅನುಸರಿಸಿ ಈ ಟಿಪ್ಸ್

ಬೇಸಿಗೆಯ ಬಿಸಿ ಜನಸಾಮಾನ್ಯರಿಗೆ ಜೋರಾಗಿಯೇ ತಟ್ಟಿದೆ. ಧಗೆ ವಿಪರೀತವಾಗಿದ್ದಾಗ ಆರೋಗ್ಯಕ್ಕೂ ಅಪಾಯ ಸಹಜ. ಬಿಸಿ ಗಾಳಿ ಸೇರಿದಂತೆ ಅನೇಕ ರೀತಿಯ ಹವಾಮಾನ ಬದಲಾವಣೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು. Read more…

ʼಬೇಸಿಗೆʼಯಲ್ಲಿ ಈ ಬಗ್ಗೆ ತಪ್ಪದೆ ಇರಲಿ ಕಾಳಜಿ

ಬೇಸಿಗೆಯಲ್ಲಿ ಬಿಸಿಲು, ಆಯಾಸ ಜಾಸ್ತಿ. ಸ್ವಲ್ಪ ದೂರ ನಡೆಯಲು ಕೂಡ ಸುಸ್ತಾಗುತ್ತದೆ. ಬಿಸಿಲಿನಿಂದ ಜನ ಬಸವಳಿಯುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಬಿಸಿಲಿನ ತಾಪ ಎಷ್ಟಿದೆ ಎಂದರೆ, ಸದೃಢವಾಗಿದ್ದವರು ಕೂಡ ಸುಸ್ತಾಗಿಬಿಡುತ್ತಾರೆ. Read more…

ಬೇಸಿಗೆಯಲ್ಲಿ ಕೋಟ್ ಧರಿಸಿದ್ದವನನ್ನು ತಡೆದ ಪೊಲೀಸರು….!

ಕಡು ಬೇಸಿಗೆಯಲ್ಲಿ ಕೋಟ್ ಧರಿಸಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಯನ್ನು ಲಂಡನ್‌ನಲ್ಲಿ ಪೊಲೀಸರು ತಡೆದು ವಿಚಾರಣೆ ಮಾಡಿದ ವಿಡಿಯೋ ಈಗ ವೈರಲ್ ಆಗಿದ್ದು, ಈ ಪ್ರಕರಣಕ್ಕೆ ವರ್ಣಬೇಧ ನೀತಿಯ ಲೇಪನವಾಗಿದೆ. Read more…

ಬೇಸಿಗೆಯಲ್ಲಿ ನಿಮ್ಮ ʼಆರೋಗ್ಯʼದ ಮೇಲೆ ಪರಿಣಾಮ ಬೀರುತ್ತೆ ಈ ಆಹಾರ

ಬೇಸಿಗೆಯಲ್ಲಿ ಕೆಲ ಆಹಾರ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕೆಲವೊಂದು ಪದಾರ್ಥಗಳ ಸೇವನೆ ಮಾಡದಿರುವುದು ಬಹಳ ಒಳ್ಳೆಯದು. ಮಸಾಲೆ ಪದಾರ್ಥ : ಮಸಾಲೆ ಆಹಾರದ ರುಚಿ ಹೆಚ್ಚಿಸುತ್ತದೆ. Read more…

ಬೇಸಿಗೆಯಲ್ಲಿ ಸವಿಯಿರಿ ತಣ್ಣಗಿನ ʼಬಾದಾಮಿʼ ಹಾಲು

ಬೇಸಿಗೆಯಲ್ಲಿ ತಂಪಾದ ಪಾನೀಯಗಳನ್ನು ಸವಿಯುವುದೇ ಮಜಾವಾಗಿರುತ್ತದೆ. ಅದರಲ್ಲೂ ಬಾದಾಮಿ ಹಾಲು ಇದ್ದರೆ ಯಾರು ಬೇಡ ಅನ್ನುತ್ತಾರೆ. ಮಾಡುವುದಕ್ಕೂ ಸುಲಭ ಈ ಪಾನೀಯ. ಬೇಕಾಗುವ ಸಾಮಾಗ್ರಿಗಳು: 1 ಲೀಟರ್ – Read more…

ಅತಿಯಾದ ಬೆವರಿನಿಂದ ಮೊಡವೆ ಸಮಸ್ಯೆಯೇ…..? ಇಲ್ಲಿದೆ ಆಯುರ್ವೇದದ ಮದ್ದು

ಬೇಸಿಗೆಯಲ್ಲಿ ವಿಪರೀತ ಸೆಖೆ ಮತ್ತು ಬೆವರು ಬೇಸರ ತರಿಸಿದ್ರೂ ಸಮುದ್ರ ತೀರದಲ್ಲಿ ತಂಗಾಳಿ ಸವಿಯುತ್ತ, ಐಸ್‌ ಕ್ರೀಮ್‌ ತಿನ್ನೋದು ತುಂಬಾನೇ ಮಜವಾಗಿರುತ್ತದೆ. ಸ್ನೇಹಿತರೊಂದಿಗೆ ವಾಟರ್ ಪಾರ್ಕ್‌ಗಳಲ್ಲಿ ಎಂಜಾಯ್‌ ಮಾಡಬಹುದು. Read more…

ಎಸಿ ಬಳಸುವ ಮುನ್ನ ತಿಳಿಯಿರಿ ಈ ವಿಷಯ

ಬೇಸಿಗೆಯ ಬಿಸಿಗೆ ರೋಸಿ ಹೋಗಿ ಪ್ರತಿಯೊಬ್ಬರು ಎಸಿಗೆ ಮೊರೆ ಹೋಗುತ್ತಿದ್ದಾರೆ. ಕಚೇರಿ ವಾತಾವರಣದಲ್ಲಿ ತಂಪಗೆ ಕೂರುವ ಸುಖವನ್ನು ಮನೆಯಲ್ಲೂ ಅನುಭವಿಸಲು ಮನೆಗೇ ಎಸಿ ಹಾಕಿಕೊಳ್ಳುವವರ ಸಂಖ್ಯೆ ಬಹುತೇಕ ಹೆಚ್ಚಿದೆ. Read more…

ʼಸನ್ ಸ್ಕ್ರೀನ್ʼ ಬಳಸುತ್ತೀರಾ…..? ಹಾಗಾದ್ರೆ ಇದನ್ನು ಓದಿ

ಬೇಸಿಗೆ ಮತ್ತೆ ಬಂದಿದೆ. ತೆಳುವಿನ ಆರಾಮದಾಯಕ ಉಡುಪು ಧರಿಸುವುದರೊಂದಿಗೆ ಹೆಚ್ಚು ದ್ರವ ಪದಾರ್ಥಗಳನ್ನು ಸೇವಿಸುವುದರಿಂದ ದೇಹವನ್ನು ತಂಪಾಗಿಡಬಹುದು. ಬೇಸಿಗೆಯಲ್ಲಿ ಚರ್ಮದ ರಕ್ಷಣೆ ಕೂಡ ಅತ್ಯಂತ ಮುಖ್ಯವಾಗುತ್ತದೆ. ಸನ್ ಸ್ಕ್ರೀನ್ Read more…

ಬೇಸಿಗೆಯಲ್ಲಿ ಈ ʼಪಾನೀಯʼ ಸೇವಿಸುವುದು ಬೆಸ್ಟ್

ಬಿಸಿಲಿನ ಝಳ ಹೆಚ್ಚುತ್ತಿದೆ. ಎಷ್ಟು ನೀರು ಕುಡಿದರೂ ತೀರದ ದಾಹ ಎಲ್ಲರನ್ನೂ ಬಸವಳಿಸಿದೆ. ಬೆವರಿನ ಮೂಲಕ ದೇಹದ ನೀರಿನಂಶ ಕಡಿಮೆಯಾಗಿ ಡಿಹೈಡ್ರೇಷನ್ ಸಮಸ್ಯೆ ಹೆಚ್ಚುತ್ತಿದೆ. ಮನೆಯಲ್ಲೇ ಕುಳಿತು ಕೆಲವು Read more…

ಬೇಸಿಗೆ ರಜೆ, ಶೈಕ್ಷಣಿಕ ವರ್ಷಾರಂಭದಲ್ಲಿ ಬದಲಾವಣೆ; ಏಪ್ರಿಲ್ 10 ರಿಂದ ಮೇ 16 ರ ವರೆಗೆ ರಜೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಇಳಿಮುಖವಾಗಿದ್ದು, ಶಿಕ್ಷಣ ಇಲಾಖೆಯು ಬೇಸಿಗೆ ರಜೆ ಮತ್ತು ಮುಂದಿನ ಶೈಕ್ಷಣಿಕ ಕಾರ್ಯಕ್ರಮಗಳ ಬಗ್ಗೆ ಯೋಜಿಸುತ್ತಿದೆ. ಈ ವರ್ಷ ಶಾಲೆಗಳ ಬೇಸಿಗೆ ರಜೆಯಲ್ಲಿ ದೊಡ್ಡ Read more…

ʼಬೇಸಿಗೆʼ ಸೆಕೆಯಿಂದ ಪಾರಾಗಲು ಇಲ್ಲಿದೆ ಟಿಪ್ಸ್

ಬೇಸಿಗೆಯ ಉರಿ ಬಿಸಿಲಿಗೆ ಮನೆಯಲ್ಲಿರುವುದು ಕಷ್ಟಕರ. ಹಾಗೆಂದು ಹೊರ ಹೋಗಿ ಸುತ್ತಾಡುವುದೂ ಅಷ್ಟು ಸುಲಭವಲ್ಲ. ಇನ್ನು ಮನೆಯಲ್ಲಿ ಎಸಿ ಇಲ್ಲದಿದ್ದರಂತೂ ಇನ್ನೂ ಕಷ್ಟಕರ. ದಿನ ನಿತ್ಯ ತಾಪ ಹೆಚ್ಚುತ್ತಿರುವುದರಿಂದ Read more…

ಬೇಸಿಗೆಯಲ್ಲಿ ಪ್ರತಿದಿನ ʼಮೊಸರುʼ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ…..?

ಬೇಸಿಗೆ ಕಾಲದಲ್ಲಿ ಪ್ರತಿ ದಿನವೂ ಒಂದು ಕಪ್ ಮೊಸರಿನ ಸೇವನೆ, ಶರೀರವನ್ನು ತಂಪಾಗಿಸುತ್ತದೆ. ನಿತ್ಯ ಮೊಸರು ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದರ ಮಾಹಿತಿ ಇಲ್ಲಿದೆ. * ಬಾಯಿ ಹುಣ್ಣಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...