alex Certify Support | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಭಾರತ ಬಂದ್: ಯಾರ್ ಬೆಂಬಲ ಕೊಡ್ಲಿ, ಬಿಡ್ಲಿ ಬಂದ್ ಯಶಸ್ಸಿಗೆ ಎಲ್ಲ ಕ್ರಮ

ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ಭಾರತ ಬಂದ್ ಗೆ ಕರೆ ನೀಡಲಾಗಿದ್ದು, ಬಹುತೇಕ ರೈತ ಸಂಘಟನೆಗಳು ಬೆಂಬಲ ನೀಡಿವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ Read more…

ಸೆಪ್ಟೆಂಬರ್ 27 ರಂದು ಕರ್ನಾಟಕ ಬಂದ್

ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಸೆಪ್ಟೆಂಬರ್ 27 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ರೈತ ವಿರೋಧಿ ಕಾಯ್ದೆ ವಾಪಸ್ ಆಗುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು Read more…

ರೈತರಿಗೆ ಖುಷಿ ಸುದ್ದಿ ನೀಡಿದ ಕೇಂದ್ರ: 6 ರಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಹೊಸ ಕೃಷಿ ಕಾನೂನಿನ ವಿರುದ್ಧ ರೈತರ ಹೋರಾಟ ತೀವ್ರವಾಗ್ತಿದ್ದು, ಇತ್ತ ಕೇಂದ್ರ ಸರ್ಕಾರ, ರೈತರ ಆದಾಯ ಹೆಚ್ಚಳಕ್ಕೆ ಮುಂದಾಗಿದೆ. ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಧಾನಿ Read more…

ಕೊರೊನಾ ಲಸಿಕೆ, ತಪಾಸಣೆ ಬಗ್ಗೆ ಮಾಹಿತಿ ನೀಡಲಿದೆ ಅಮೆಜಾನ್ ಅಲೆಕ್ಸಾ

ಕೃತಕ ಬುದ್ಧಿಮತ್ತೆ ಹೊಂದಿರುವ ಅಮೆಜಾನ್ ಅಲೆಕ್ಸಾ ಬಳಸುವವರಿಗೆ ಒಳ್ಳೆಯ ಸುದ್ದಿ ಇದೆ. ಅಮೆಜಾನ್ ಇಂಡಿಯಾ ತನ್ನ ವರ್ಚುವಲ್ ಅಸಿಸ್ಟೆಂಟ್ ಅಲೆಕ್ಸಾವನ್ನು ನವೀಕರಿಸಿದೆ. ಅಲೆಕ್ಸಾ ಬಳಕೆದಾರರಿಗೆ ಕೊರೊನಾಗೆ ಸಂಬಂಧಿಸಿದ ಹೆಚ್ಚಿನ Read more…

ರಾಜ್ಯದಲ್ಲಿರೋದು ನಮ್ಮದೇ ಸರ್ಕಾರ: ಅಚ್ಚರಿ ಹೇಳಿಕೆ ನೀಡಿದ HDK

ಬೆಂಗಳೂರು: ಕರ್ನಾಟಕದಲ್ಲಿ ಈಗ ಜನತಾದಳ ಸರ್ಕಾರವೇ ಇರೋದು. ಇದು ನಮ್ಮದೇ ಸರ್ಕಾರ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯದಲ್ಲಿರುವುದು ಜನತಾದಳ ಸರ್ಕಾರವಾಗಿದೆ. ಜನತಾಪರಿವಾರ ಸರ್ಕಾರ ಅಂತ Read more…

ನಾಯಕತ್ವ ಬದಲಾವಣೆ: ಕೊನೆಗೂ ಮೌನ ಮುರಿದ ಯಡಿಯೂರಪ್ಪ – ತಮ್ಮ ಪರ ಹೇಳಿಕೆ, ಪ್ರತಿಭಟನೆ ಬೇಡವೆಂದು ಮನವಿ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬಗ್ಗೆ ಮೌನ ಮುರಿದ ಸಿಎಂ ಯಡಿಯೂರಪ್ಪ ಪಕ್ಷದ ಗೌರವಕ್ಕೆ ಚ್ಯುತಿ ತರಬಾರದು ಎಂದು ಮನವಿ ಮಾಡಿದ್ದಾರೆ. ಬಿ.ಎಸ್.ವೈ.ಗೆ ಸ್ವಾಮೀಜಿಗಳು ಬೆಂಬಲ ಸೂಚಿಸಿದ್ದಾರೆ. Read more…

BREAKING NEWS: ‘ಭಾರೀ ಬೆಂಬಲ’ದ ಹೊತ್ತಲ್ಲೇ ಸಿಎಂ ಯಡಿಯೂರಪ್ಪ ಮಹತ್ವದ ಮನವಿ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಹಿನ್ನೆಲೆಯಲ್ಲಿ ಸ್ವಾಮೀಜಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಸಮುದಾಯದ ಸಂಘಟನೆಗಳಿಂದಲೂ ಬೆಂಬಲ ವ್ಯಕ್ತವಾಗಿದೆ. ಯಡಿಯೂರಪ್ಪರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಬೇಕೆಂದು ಹೋರಾಟಗಳನ್ನು Read more…

BIG NEWS: ಸಿಎಂ ಬದಲಾವಣೆಯಾದರೆ ಪಕ್ಷಕ್ಕೆ ತೊಂದರೆ; ಮತ್ತೆ ಎಚ್ಚರಿಕೆ ನೀಡಿದ ಮಠಾಧೀಶರು

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೆ ಮಠಾಧೀಶರು ಸಿಎಂ ಬಿ ಎಸ್ ವೈ ಬೆನ್ನಿಗೆ ನಿಂತಿದ್ದು, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಮಾಡಬಾರದು Read more…

BIG NEWS: ಸಿಎಂ ಬೆಂಬಲಕ್ಕೆ ನಿಂತ ಮಠಾಧೀಶರು; 30ಕ್ಕೂ ಅಧಿಕ ಸ್ವಾಮೀಜಿಗಳಿಂದ ಬಿ.ಎಸ್.ಯಡಿಯೂರಪ್ಪ ಭೇಟಿ

ಬೆಂಗಳೂರು: ಸಿಎಂ ಬದಲಾವಣೆ ವದಂತಿಗಳ ನಡುವೆ ರಾಜ್ಯ ರಾಜಕೀಯ ಚಟುವಟಿಗೆಗಳು ಗರಿ ಗೆದರಿದ ಬೆನ್ನಲ್ಲೆ ಇದೀಗ ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು, 30ಕ್ಕೂ ಹೆಚ್ಚು ಸ್ವಾಮೀಜಿಗಳು ಯಡಿಯೂರಪ್ಪ Read more…

BIG NEWS: ಸಂಸದೆ ಸುಮಲತಾ ಹೋರಾಟಕ್ಕೆ ಆನೆ ಬಲ, ರೈತ ಸಂಘದ ಸಂಫೂರ್ಣ ಬೆಂಬಲ

ಮೈಸೂರು: ಅಕ್ರಮ ಗಣಿಗಾರಿಕೆಯ ವಿರುದ್ಧದ ಸಂಸದೆ ಸುಮಲತಾ ಅಂಬರೀಶ್ ಅವರ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಸಂಪೂರ್ಣ ಬೆಂಬಲವಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ Read more…

73 ನೇ ವಯಸ್ಸಿನಲ್ಲಿ ಸಲಿಂಗಿಯಾದ ವೃದ್ದ

ಪ್ರತಿವರ್ಷದ ಜೂನ್ ತಿಂಗಳನ್ನು ’ಹೆಮ್ಮೆಯ ತಿಂಗಳು’ ಎಂದು ಆಚರಿಸಲಾಗುತ್ತದೆ. ಸಲಿಂಗಿ ಸಮುದಾಯದ ಮಂದಿ ಎದುರಿಸುತ್ತಿರುವ ಸವಾಲುಗಳ ಕುರಿತಂತೆ ಜಾಗೃತಿ ಮೂಡಿಸಲು ಹಾಗೂ ಅವರಿಗೂ ಎಲ್ಲರಂತೆ ಸಹಜ ಬದುಕು ಬಾಳಲು Read more…

BIG BREAKING: ಮಕ್ಕಳಿಗೆ ಉಚಿತ ಶಿಕ್ಷಣ, ವಿಮೆ, ಪ್ರತಿ ತಿಂಗಳು ಹಣ, ಠೇವಣಿ ಸೌಲಭ್ಯ; ಪೋಷಕರಿಲ್ಲದವರಿಗೆ ‘ಪಿಎಂ ಕೇರ್ಸ್ ಫಾರ್ ಚಿಲ್ಟ್ರನ್ಸ್’ ಯೋಜನೆ ಜಾರಿ

ನವದೆಹಲಿ: ಕೊರೊನಾದಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು ಹಣ ನೀಡಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ. ಪಿಎಂ ಕೇರ್ಸ್ ನಿಂದ ತಂದೆ, ತಾಯಿ, ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ Read more…

BIG NEWS: ಇಂದು ದೇಶವ್ಯಾಪಿ ರೈತರ ಹೋರಾಟ, 12 ಪಕ್ಷಗಳ ಬೆಂಬಲ

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ದೇಶವ್ಯಾಪಿ ರೈತರು ಹೋರಾಟ ಕೈಗೊಂಡಿದ್ದಾರೆ. ಕೇಂದ್ರದ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಇಂದಿಗೆ ಆರು Read more…

BIG NEWS: ಕೊರೊನಾ 2 ನೇ ಅಲೆಗೆ ಆಟೋಮೊಬೈಲ್‌ ಕ್ಷೇತ್ರ ತತ್ತರ – ನೆರವಿನ ಹಸ್ತ ಚಾಚಲು RBI ಗೆ ಮನವಿ

ಕೋವಿಡ್ ಎರಡನೇ ಅಲೆ ಆಟೊಮೊಬೈಲ್ ಕ್ಷೇತ್ರವನ್ನು ಚಿಂತೆಗೆ ದೂಡಿದೆ.‌ ಮುಂದಿನ ದಿನಗಳು ಹೇಗೋ ಏನೋ ಎಂದು ತಲೆಮೇಲೆ ಕೈ ಹೊತ್ತು ಕೂತಿದೆ. ಇದೇ ವೇಳೆ ದೇಶಾದ್ಯಂತ ಸುಮಾರು 15,000ಕ್ಕೂ Read more…

ಮನೆ ಒಡೆಯಬಲ್ಲ ಸಂಗತಿಗಳ ಬಗ್ಗೆ ಇರಲಿ ಎಚ್ಚರ…..!

ಕೆಲವು ಸಣ್ಣ ಸಣ್ಣ ವಿಷಯಗಳೇ ನಿಮ್ಮ ದಾಂಪತ್ಯದಲ್ಲಿ ಕಲಹ ಮೂಡಲು ಕಾರಣವಾದೀತು. ಅವುಗಳ ಬಗ್ಗೆ ಸ್ವಲ್ಪ ಎಚ್ಚರ ವಹಿಸದಿದ್ದರೆ ಜೀವನಚಕ್ರ ಅಸ್ತವ್ಯಸ್ತವಾದೀತು. ಯಾವುದೇ ಕಾರಣಕ್ಕೆ ಸಂಗಾತಿಯನ್ನು ಕಡೆಗಣಿಸದಿರಿ. ಅವರಿಗಾಗಿ Read more…

BIG NEWS: ಶುಲ್ಕ ಕಡಿತ ಸಂಬಂಧದ ಹೋರಾಟದಿಂದ ಹಿಂದೆ ಸರಿದ ರುಪ್ಸಾ

ಬೆಂಗಳೂರು: ಶುಲ್ಕ ಕಡಿತ ಸಂಬಂಧಿತ ಹೋರಾಟದಿಂದ ರುಪ್ಸಾ ಸಂಘಟನೆ ಹಿಂದೆ ಸರಿದಿದ್ದು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ. ಶೇಕಡ 30 ರಷ್ಟು ಶುಲ್ಕ ಕಡಿತ ಬಗ್ಗೆ ಯಾವುದೇ ತಕರಾರು ಇಲ್ಲ. Read more…

BIG NEWS: ನಾಳೆ ದೇಶಾದ್ಯಂತ ರೈತರಿಂದ ರಸ್ತೆ ತಡೆಗೆ ಕಾಂಗ್ರೆಸ್ ಬೆಂಬಲ

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ನಾಳೆ ರೈತ ಸಂಘಟನೆಗಳಿಂದ ಹೆದ್ದಾರಿ ಬಂದ್ ಗೆ ಕರೆ ನೀಡಲಾಗಿದೆ. ವಿವಿಧ ಕಡೆಗಳಲ್ಲಿ ರೈತರು ರಸ್ತೆತಡೆ ನಡೆಸಲಿದ್ದು ಕಾಂಗ್ರೆಸ್ ಪಕ್ಷ Read more…

ಗಮನಿಸಿ…! ಫೆಬ್ರವರಿ 6 ರಂದು ದೇಶವ್ಯಾಪಿ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ಕರೆ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ರೈತ ಸಂಘಟನೆಗಳಿಂದ ಹೋರಾಟ ಮುಂದುವರೆಸಲಾಗಿದೆ. ಫೆಬ್ರವರಿ 6 ರಂದು ಹೆದ್ದಾರಿ ಬಂದ್ ಗೆ ಕರೆ ನೀಡಲಾಗಿದೆ. Read more…

ಹೋರಾಟ ನಿರತ ರೈತರನ್ನು ತೆರವುಗೊಳಿಸಲು ಮುಂದಾದ ಪೊಲೀಸರಿಗೆ ಬಿಗ್ ಶಾಕ್: ಮತ್ತೆ ಹರಿದುಬಂದ ಅನ್ನದಾತರು

ನವದೆಹಲಿ: ದೆಹಲಿಯ ಘಾಜಿಪುರ್ ಗಡಿಯಲ್ಲಿ ರೈತರನ್ನು ತೆರವುಗೊಳಿಸಲು ಮುಂದಾದ ಪೊಲೀಸರ ಲೆಕ್ಕಾಚಾರ ತಲೆಕೆಳಗಾಗಿದೆ. ಉತ್ತರಪ್ರದೇಶ ಸರ್ಕಾರ ಘಾಜಿಪುರ ಗಡಿಯಲ್ಲಿ ಹೋರಾಟ ನಿರತ ರೈತರನ್ನು ತೆರವುಗೊಳಿಸಲು ಪ್ಲಾನ್ ಮಾಡಿಕೊಂಡಿತ್ತು. ಆದರೆ, Read more…

BIG NEWS: ರೈತರ ಹೋರಾಟಕ್ಕೆ ಅಣ್ಣಾ ಹಜಾರೆ ಬೆಂಬಲ

ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜನವರಿ 30 ರಿಂದ ಪ್ರತಿಭಟನೆ ನಡೆಸಲು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನಿರ್ಧರಿಸಿದ್ದಾರೆ. ಮಹಾರಾಷ್ಟ್ರದ ರಾಲೆಗಾಂವ್ ಸಿದ್ಧಿಯಲ್ಲಿ ಅವರು ಧರಣಿ ನಡೆಸಲಿದ್ದಾರೆ. Read more…

ಅಮೆರಿಕದಲ್ಲೂ ಪ್ರತಿಧ್ವನಿಸಿದ ಭಾರತದ ರೈತ ಹೋರಾಟ: ರಾಯಭಾರ ಕಚೇರಿ ಎದುರು ‘ಖಲಿಸ್ತಾನ್’ ಗುಂಪುಗಳ ಪ್ರತಿಭಟನೆ

ವಾಷಿಂಗ್ಟನ್: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಗಡಿಭಾಗದಲ್ಲಿ ರೈತರು ನಿರಂತರ ಹೋರಾಟ ಕೈಗೊಂಡಿದ್ದಾರೆ. ದೇಶಾದ್ಯಂತ ಹೋರಾಟ ನಡೆಯುತ್ತಿದ್ದು ಇದನ್ನು ಬೆಂಬಲಿಸಿ ಅಮೆರಿಕದಲ್ಲಿ ಖಲಿಸ್ತಾನ್ ಬೆಂಬಲಿಗರು ಭಾರತೀಯ ರಾಯಭಾರ Read more…

ವಾದ್ಯಗೋಷ್ಠಿ ಕಲಾವಿದರ ಪ್ರತಿಭಟನೆಗೆ ಕಿಚ್ಚ ಸುದೀಪ್ ಬೆಂಬಲ: ಅಭಿಮಾನಿಗಳಿಗೆ, ಸರ್ಕಾರಕ್ಕೆ ಅಭಿನಯಚಕ್ರವರ್ತಿ ಮಾಡಿದ ಮನವಿಯೇನು…?

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಆರ್ಕೆಸ್ಟ್ರಾ ನಿಷೇಧಿಸಿರುವ ಹಿನ್ನೆಲೆಯಲ್ಲಿ ಆರ್ಕೆಸ್ಟ್ರಾ ಕಲಾವಿದರು ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆಗೆ ನಟ ಕಿಚ್ಚ ಸುದೀಪ್ ಬೆಂಬಲ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ Read more…

ಸಿಎಂ ಯಡಿಯೂರಪ್ಪಗೆ ಆನೆ ಬಲ: ಫಲ ನೀಡಿದ ತವರ ಕಾರ್ಯಕಾರಿಣಿ

ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತಾಗಿ ಹೇಳಿಕೆ ನೀಡುತ್ತಿದ್ದ ಬಿಜೆಪಿ ಶಾಸಕ ಯತ್ನಾಳ್ ಗೆ ನೋಟಿಸ್ ನೀಡಲು ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಯಡಿಯೂರಪ್ಪ ಉತ್ತಮವಾಗಿ Read more…

BREAKING: ಕೃಷಿ ತಿದ್ದುಪಡಿ ವಿಧೇಯಕಗಳ ಪ್ರತಿಗೆ ಬೆಂಕಿಯಿಟ್ಟ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರುದ್ಧ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ಘೋಷಿಸಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ Read more…

ರೈತರ ಹೋರಾಟಕ್ಕೆ ಹಿರಿಯ ನಟಿ ಲೀಲಾವತಿ ಬೆಂಬಲ

ಬೆಂಗಳೂರು: ರೈತರಿಗೆ ಮಾರಕವಾಗಿರುವ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದು ಹಿರಿಯ ನಟಿ ಲೀಲಾವತಿ ಆಗ್ರಹಿಸಿದ್ದಾರೆ. ಕೃಷಿ ಕಾಯ್ದೆ ವಿರುದ್ಧ ರೈತರು Read more…

BIG NEWS: ರೈತರ ಹೋರಾಟಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆಂಬಲ

ಬೆಂಗಳೂರು: ಕೇಂದ್ರದ ಕೃಷಿ ಕಾನೂನು ವಿರೋಧಿಸಿ ಕರೆ ನೀಡಿರುವ ಭಾರತ್ ಬಂದ್ ಬೆಂಬಲಿಸಿ ರಾಜ್ಯದಲ್ಲಿಯೂ ರೈತರು ಪ್ರತಿಭಟನೆ ತೀವ್ರಗೊಳಿಸಿದ್ದು, ಅನ್ನದಾತನ ಪ್ರತಿಭಟನೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ..! ನಾಳೆ ಬಂದ್ ಪ್ರಯುಕ್ತ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಿದ್ದು, ಅನೇಕ ರಾಜಕೀಯ ಪಕ್ಷಗಳು, ಸಂಘಟನೆಗಳು ಬೆಂಬಲ ನೀಡಿವೆ. Read more…

ವಿದ್ಯಾರ್ಥಿಗಳು, ಪೋಷಕರೇ ಗಮನಿಸಿ: ನಾಳಿನ ಬಂದ್ ಗೆ ಖಾಸಗಿ ಶಾಲೆ ಬೆಂಬಲ, ಆನ್ಲೈನ್ ಕ್ಲಾಸ್ ಸ್ಥಗಿತ

ಬೆಂಗಳೂರು: ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಡಿಸೆಂಬರ್ 8 ರಂದು ರೈತರು ಕರೆ ನೀಡಿರುವ ಭಾರತ ಬಂದ್ ಗೆ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಬೆಂಬಲ Read more…

ನಾಳಿನ ಭಾರತ ಬಂದ್ ಗೆ ಭಾರಿ ಬೆಂಬಲ: ಕಾಂಗ್ರೆಸ್, ಶಿವಸೇನೆ, ಡಿಎಂಕೆ ಸೇರಿ 15 ಪಕ್ಷಗಳು – ಸಾರಿಗೆ, ಬ್ಯಾಂಕ್ ಸಂಘಟನೆಗಳು ಸಾಥ್

ನವದೆಹಲಿ: ಕೃಷಿ ಕಾಯ್ದೆ ರದ್ದತಿಗೆ ಆಗ್ರಹಿಸಿ ರೈತರು ಕೈಗೊಂಡಿರುವ ಹೋರಾಟ ಮುಂದುವರೆದಿದ್ದು, ಡಿಸೆಂಬರ್ 8 ರಂದು ಭಾರತ ಬಂದ್ ಗೆ ಕರೆ ನೀಡಲಾಗಿದೆ. ಕಾಂಗ್ರೆಸ್ ಸೇರಿದಂತೆ 15 ಕ್ಕೂ Read more…

ಕರ್ನಾಟಕ ಬಂದ್: ಟೈರ್ ಗೆ ಬೆಂಕಿ ಹಚ್ಚಿ, ಬಸ್ ಗೆ ಅಡ್ಡ ಮಲಗಿ ಆಕ್ರೋಶ – ಯತ್ನಾಳ್, ಕಾಳಿಸ್ವಾಮಿ ಅಣಕು ಶವಯಾತ್ರೆ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಇಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದು, ಹಲವೆಡೆ ಎಂದಿನಂತೆ ಬಸ್ ಸಂಚಾರವಿದೆ. ಹೋಟೆಲ್, ಅಂಗಡಿ ಮುಂಗಟ್ಟು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...