alex Certify Supporters | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಸಿ.ಟಿ.ರವಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಹೆಬ್ಬಾಳಕರ್ ಬೆಂಬಲಿಗರು

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವುದನ್ನು ಖಂಡಿಸಿ, ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿ.ಟಿ.ರವಿ ಅವರಿಗೆ ಮುತ್ತಿಗೆ ಹಾಕಿ Read more…

ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ, ವಂಶವೇ ಇಲ್ಲದಂತೆ ಮಾಡ್ತೇವೆ: ಬೆಂಬಲಿಗರಿಂದ ಬೆದರಿಕೆ

ಬೆಂಗಳೂರು: ಶಾಸಕ ಮುನಿರತ್ನಂ ನಾಯ್ಡು ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಬೆಂಬಲಿಗರು ಸಂತ್ರಸ್ತೆಯ ಪುತ್ರನಿಗೆ ಬೆದರಿಕೆ ಹಾಕಿದ್ದಾರೆ. ಮುನಿರತ್ನ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ Read more…

ಪ್ರಧಾನಿಯಾದ ಬೆನ್ನಲ್ಲೇ ಬೆಂಬಲಿಗರಿಗೆ ಮೋದಿ ಮಹತ್ವದ ಕರೆ: ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಗಳಿಂದ ‘ಮೋದಿ ಕಾ ಪರಿವಾರ್’ ತೆಗೆಯಲು ವಿನಂತಿ

ನವದೆಹಲಿ: ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಗಳಿಂದ ‘ಮೋದಿ ಕಾ ಪರಿವಾರ್’ ತೆಗೆದುಹಾಕುವಂತೆ ತಮ್ಮ ಬೆಂಬಲಿಗರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ Read more…

BIG NEWS: ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಮನ್ಸೂರ್ ಅಲಿಖಾನ್ ಮುನ್ನಡೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ನಿರೀಕ್ಷಿಸಿದಷ್ಟು ಸ್ಥಾನ ಬರುವ ಲಕ್ಷಣಗಳು ಕಂಡು ಬರುತ್ತಿಲ್ಲ. ಆದರೆ ಕಳೆದ ಲೋಕಸಭಾ ಚುನಾವಣೆಗಿಂತ ಫಲಿತಾಂಶ ಒಂದಷ್ಟು ಉತ್ತಮಗೊಳ್ಳಬಹುದು. Read more…

ಕುತೂಹಲ ಮೂಡಿಸಿದ ಡಿ.ಕೆ. ಸುರೇಶ್ ಸೋಲು ಗೆಲುವಿನ ಲೆಕ್ಕಾಚಾರ: ಟಗರು, ಮೇಕೆ ಪಣಕಿಟ್ಟ ಬೆಂಬಲಿಗರು

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಅಭ್ಯರ್ಥಿಗಳ ಬೆಂಬಲಿಗರು ತಮ್ಮ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ ಎಂದು ಟಗರು, ಮೇಕೆಗಳನ್ನು ಪಣಕಿಟ್ಟಿದ್ದಾರೆ. ರಾಜ್ಯದಲ್ಲಿ Read more…

ಇಮ್ರಾನ್ ಖಾನ್ ಬೆಂಬಲಿಗರ ಆಕ್ರೋಶದ ಬಿರುಗಾಳಿ: ಪಾಕಿಸ್ತಾನ ಸೇನಾ ಮುಖ್ಯ ಕಚೇರಿ ಮೇಲೆ ದಾಳಿ

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಪಾಕಿಸ್ತಾನ ರೇಂಜರ್‌ ಗಳು ಬಂಧಿಸಿದ ಗಂಟೆಗಳ ನಂತರ ಅವರ ಬೆಂಬಲಿಗರು ಲಾಹೋರ್ ಕ್ಯಾಂಟ್‌ ನಲ್ಲಿರುವ ಕಾರ್ಪ್ಸ್ ಕಮಾಂಡರ್ಸ್ ಹೌಸ್‌ ಮನೆ Read more…

BIG NEWS: ಮೋದಿ ಭಕ್ತ ಯಾರೇ ಆಗಿದ್ದರೂ ಅವರನ್ನು ಕೊಲ್ಲುತ್ತೇವೆ: ಕಾಂಗ್ರೆಸ್ ನಾಯಕನಿಂದ ಪ್ರಧಾನಿ ಮೋದಿ ಬೆಂಬಲಿಗರಿಗೆ ಕೊಲೆ ಬೆದರಿಕೆ

ಮೋದಿ ಭಕ್ತ ಯಾರೇ ಆಗಿದ್ದರೂ ಅವರನ್ನು ಕೊಲ್ಲುತ್ತೇವೆ ಎಂದು ಕಾಂಗ್ರೆಸ್ ನಾಯಕನಿಂದ ಪ್ರಧಾನಿ ಮೋದಿ ಬೆಂಬಲಿಗರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಡಾ. ಉದಿತ್ ರಾಜ್ Read more…

ಸ್ವಪಕ್ಷದ ಮುಖಂಡನಿಂದಲೇ ಶಾಸಕನ ಅಕ್ರಮ ಬಹಿರಂಗ, ಬೆಂಬಲಿಗರ ಹೆಸರಲ್ಲಿ ಭಾರಿ ಬೇನಾಮಿ ಆಸ್ತಿ

ಹೂವಿನಹಡಗಲಿ: ಕಾಂಗ್ರೆಸ್ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ್ ಅವರ ವಿರುದ್ಧ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆ.ಸಿ. ಕೊಂಡಯ್ಯ ಗಂಭೀರ ಆರೋಪ ಮಾಡಿದ್ದಾರೆ. ಪಿ.ಟಿ. ಪರಮೇಶ್ವರ ನಾಯ್ಕ್ 22 Read more…

BIG NEWS: ಸಿದ್ದರಾಮಯ್ಯಗೆ ಬಾದಾಮಿಯಿಂದಲೇ ಸ್ಪರ್ಧಿಸುವಂತೆ ಒತ್ತಾಯ; ಹೈಕಮಾಂಡ್ ಗೆ ಮನವಿ ಸಲ್ಲಿಸಲು ದೆಹಲಿಗೆ ಹೊರಟ ಬೆಂಬಲಿಗರು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಕ್ಷೇತ್ರ ಗೊಂದಲದಲ್ಲಿರುವಾಗಲೇ ಇದೀಗ ಸಿದ್ದರಾಮಯ್ಯ ಬೆಂಬಲಿಗರು ಬಾದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಬಾದಾಮಿಯಿಂದಲೇ ಸ್ಪರ್ಧಿಸಬೇಕು ಎಂದು ಬಾದಾಮಿ Read more…

ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ ಬೆನ್ನಲ್ಲೇ ಬೆಂಬಲಿಗರಿಂದ ಹಿಂಸಾಚಾರ: ಗಾಳಿಯಲ್ಲಿ ಗುಂಡು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಗೆ ದೆಹಲಿ ಎನ್‌ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಇದರ ಬೆನ್ನಲ್ಲೇ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಹಿಂಸಾಚಾರ Read more…

ಓಲೇಕಾರ್ ಗೆ ಸಚಿವ ಸ್ಥಾನಕ್ಕಾಗಿ ಬೆಂಬಲಿಗರ ಒತ್ತಾಯ; ಮಂತ್ರಿಗಿರಿ ನೀಡದಿದ್ದರೆ ಹಾವೇರಿ ಬಂದ್ ಎಚ್ಚರಿಕೆ

ಬೆಂಗಳೂರು: ಸಿಎಂ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆ ಪಟ್ಟಿಗೆ ಅಂತಿಮ ಮುದ್ರೆ ಬೀಳಲು ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ಮಂತ್ರಿ ಸ್ಥಾನಕ್ಕಾಗಿ ಶಾಸಕರು ಕೊನೇ ಕ್ಷಣದ ಕಸರತ್ತು ನಡೆಸಿದ್ದಾರೆ. Read more…

BIG BREAKING NEWS: ಡಿಕೆಶಿ ಬೆಂಬಲಿಗರ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಕಲ್ಲು ತೂರಾಟ

ಬೆಳಗಾವಿ ಸಾಂಬ್ರಾ ಏರ್ಪೋರ್ಟ್ ನಿಂದ ತೆರಳುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಬಲಿಗರ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಲ್ಲು ತೂರಿದ್ದಾರೆ. ಡಿಕೆಶಿ ಆಗಮನದ ಸುದ್ದಿ Read more…

BIG NEWS:ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ಬೆಂಬಲಿಗರ ಪ್ರತಿಭಟನೆ – ಅಣಕು ಶವಯಾತ್ರೆ ಮಾಡಿ ಆಕ್ರೋಶ

ಬೆಳಗಾವಿ: ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಷಡ್ಯಂತ್ರ ಅಡಗಿದೆ. ಡಿಕೆಶಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. Read more…

BIG NEWS: ಬೆಂಕಿಗೆ ಹಾರಿದ ರಮೇಶ್ ಬೆಂಬಲಿಗನ ಸ್ಥಿತಿ ಗಂಭೀರ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರ ಹೋರಾಟ ಮುಂದುವರೆದಿದ್ದು, ಈ ನಡುವೆ ಬೆಂಬಲಿಗನೊಬ್ಬ ಆತ್ಮಹತ್ಯೆಗೆ ಯತ್ನಿಸಿ ಬೆಂಕಿಗೆ ಹಾರಿರುವ ಪ್ರಕರಣ ಬೆಳಕಿಗೆ ಬಂದಿದೆ. ರಮೇಶ್ ಜಾರಕಿಹೊಳಿ Read more…

BREAKING NOW: ರಮೇಶ್ ಜಾರಕಿಹೊಳಿ ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ

ಬೆಳಗಾವಿ: ರಮೇಶ್ ಜಾರಕಿಹೊಳಿ ರಾಜೀನಾಮೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಬೆಂಬಲಿಗ ಆತ್ಮಹತ್ಯೆಗೆ ಯತ್ನ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದಿದೆ. ರಾಜೀನಾಮೆ ಅಂಗೀಕರಿಸದಂತೆ ಆಗ್ರಹಿಸಿ ರಮೇಶ್ Read more…

ರಾಜೀನಾಮೆ ಅಂಗೀಕರಿಸದಂತೆ ಬೆಂಬಲಿಗರ ಆಗ್ರಹ; ಬೆಳಗಾವಿಯಲ್ಲಿ ಭುಗಿಲೆದ್ದ ಪ್ರತಿಭಟನೆ

ಬೆಳಗಾವಿ: ರಾಸಲೀಲೆ ಸಿಡಿ ಸ್ಫೋಟದ ಬೆನ್ನಲ್ಲೇ ಸಚಿವ ರಮೇಶ್ ಜಾರಕಿಹೊಳಿ ತಲೆದಂಡವಾಗಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿ Read more…

ಅಧಿಕಾರದಿಂದ ಇಳಿಯುವ ಹೊತ್ತಲ್ಲೇ ಡೊನಾಲ್ಡ್ ಟ್ರಂಪ್ ಗೆ ಭಾರಿ ಮುಖಭಂಗ

ವಾಷಿಂಗ್ಟನ್: ಅಮೆರಿಕದ ಕ್ಯಾಪಿಟಲ್ ಕಟ್ಟಡದ ಮೇಲೆ ನಡೆದ ದಾಳಿ, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಎರಡನೇ ಬಾರಿಗೆ ಮಹಾಭಿಯೋಗ ಹೊರಿಸಲಾಗಿದೆ. ಅಮೆರಿಕದ ಇತಿಹಾಸದಲ್ಲೇ Read more…

ಸಂಪುಟದಿಂದ ಸಚಿವ ನಾಗೇಶ್ ಕೈಬಿಡುವ ವದಂತಿ: ಬೆಂಬಲಿಗರ ಆಕ್ರೋಶ

ಬೆಂಗಳೂರು: ಮುಳಬಾಗಿಲು ಶಾಸಕ, ಅಬಕಾರಿ ಸಚಿವ ಹೆಚ್. ನಾಗೇಶ್ ಅವರನ್ನು ಸಂಪುಟದಿಂದ ಕೈಬಿಡಲಾಗುತ್ತೆ ಎಂಬ ವದಂತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಿವಾಸದ ಬಳಿ ಅವರ ಬೆಂಬಲಿಗರು ಸೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ಟ್ವಿಟ್ಟರ್ ತ್ಯಜಿಸುತ್ತಿದ್ದಾರೆ ಟ್ರಂಪ್ ಬೆಂಬಲಿಗರು

ನ್ಯೂಯಾರ್ಕ್: ಹಿಂಸೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಕಾರಣ ನೀಡಿ ಅಮೆರಿಕಾ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ರನ್ನು ಟ್ವಿಟ್ಟರ್ ಬ್ಲಾಕ್ ಮಾಡಿದೆ. ಹಿಂದೆಂದೂ ಆಗದಂಥ ಮಹತ್ವದ ನಿರ್ಣಯದಿಂದ ಟ್ರಂಪ್ ಕೆಂಡಾಮಂಡಲರಾಗಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...