alex Certify Supreme Court | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲ ಪಡೆದವರಿಗೆ ಶಾಕಿಂಗ್ ನ್ಯೂಸ್: ಮುಗೀತು ಇಎಂಐ ಪಾವತಿ ರಿಲೀಫ್ – ಗಾಯದ ಮೇಲೆ ಬಡ್ಡಿ ಬರೆ

ನವದೆಹಲಿ: ಕೊರೋನಾ ಲಾಕ್ಡೌನ್ ಕಾರಣದಿಂದ ಮುಂದೂಡಿಕೆಯಾಗಿದ್ದ ಇಎಂಐ ಪಾವತಿಗೆ ಇನ್ನೂ 4 ದಿನಗಳು ಬಾಕಿ ಇದೆ. ಆದಾಯ ಕೊರತೆಯ ನಡುವೆ ಮತ್ತೆ ಕಂತು ಪಾವತಿಸುವ ಅನಿವಾರ್ಯತೆ ಎದುರಾಗಿದೆ. ಸೆಪ್ಟೆಂಬರ್ Read more…

ಸಾಲ ಪಡೆದವರಿಗೆ ಗುಡ್ ನ್ಯೂಸ್: ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತನ್ನ ಸ್ಪಷ್ಟ ನಿಲುವು ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮಾರ್ಚ್ ನಿಂದ Read more…

ಫ್ಲಾಟ್ ವಿತರಣೆ ವಿಳಂಬ: ಖರೀದಿದಾರಿಗೆ ಗುಡ್ ನ್ಯೂಸ್ – ಬಿಲ್ಡರ್ ಗಳಿಗೆ ಸುಪ್ರೀಂಕೋರ್ಟ್ ಬಿಗ್ ಶಾಕ್

ನವದೆಹಲಿ: ಫ್ಲ್ಯಾಟ್ ವಿತರಣೆ ವಿಳಂಬದ ಅವಧಿಗೆ ಬಿಲ್ಡರ್ ಗಳು ಮನೆ ಖರೀದಿದಾರರಿಗೆ ವಾರ್ಷಿಕ ಶೇಕಡ 6ರಷ್ಟು ಬಡ್ಡಿ ಪಾವತಿಸಬೇಕೆಂದು ಸುಪ್ರೀಂಕೋರ್ಟ್ ಸೂಚಿಸಿದೆ. ಅಪಾರ್ಟ್ಮೆಂಟ್ ಖರೀದಿದಾರರ ಒಪ್ಪಂದದ ಉಲ್ಲೇಖದ ಅನ್ವಯ Read more…

ಸುಶಾಂತ್ ಸಿಂಗ್ ಪ್ರಕರಣ: ಸಿಬಿಐಗೆ ವಹಿಸಿದ ಬೆನ್ನಲ್ಲೇ ಅಚ್ಚರಿ ಹೇಳಿಕೆ ನೀಡಿದ ಶರದ್ ಪವಾರ್

ಮುಂಬೈ: ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸುಪ್ರೀಂಕೋರ್ಟ್, ಸಿಬಿಐಗೆ ವಹಿಸಿದ ಬೆನ್ನಲ್ಲೇ ಎನ್ಸಿಪಿ ನಾಯಕ ಶರದ್ ಪವಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಹೋರಾಟಗಾರ ನರೇಂದ್ರ ಧಾಬೋಲ್ಕರ್ Read more…

ಸರ್ಕಾರಿ ಹುದ್ದೆ ನೇಮಕಾತಿ: ವಿಶೇಷ ಚೇತನರ ಮೀಸಲು ಶೇಕಡ 4 ಕ್ಕೆ ಹೆಚ್ಚಳ

ಬೆಂಗಳೂರು: ಸರ್ಕಾರಿ ಹುದ್ದೆಗಳ ಎ ಮತ್ತು ಬಿ  ವೃಂದಗಳ ನೇಮಕಾತಿಯಲ್ಲಿ ವಿಶೇಷಚೇತನರಿಗೆ ಶೇಕಡ 4ರಷ್ಟು ಮೀಸಲು ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸುಪ್ರೀಂಕೋರ್ಟ್ ಆಶಯ ಮತ್ತು ಕೇಂದ್ರ ಸರ್ಕಾರದ ಆಶಯ Read more…

ಬಿಎಸ್ 4 ವಾಹನ ಖರೀದಿದಾರರಿಗೆ ಖುಷಿ ಸುದ್ದಿ ನೀಡಿದ ಸುಪ್ರೀಂ

ಬಿಎಸ್ 4 ವಾಹನಗಳ ನೋಂದಣಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ಮಾರ್ಚ್ 31 ರ ಗಡುವಿನ ಮೊದಲು ವಾಹನ ಖರೀದಿಸಿದ್ದು, ನೋಂದಣಿ ಸಾಧ್ಯವಾಗದವರಿಗೆ ವಾಹನ ನೋಂದಣಿಗೆ Read more…

ಮ್ಯಾರಾಥಾನ್ ಓಡುತ್ತಾ ಪ್ರಮಾಣವಚನ ಸ್ವೀಕಾರ ಮಾಡಿದ ನ್ಯಾಯಾಧೀಶೆ

ಅಮೆರಿಕದ ನ್ಯೂ ವಿಸ್ಕಾನ್ಸಿನ್ ಸುಪ್ರೀಂ ಕೋರ್ಟ್ ನ್ಯಾಯಾಧೀಶೆ ಜಿಲ್ ಕರೋಫ್‌ಸ್ಕೀ ಅಧಿಕಾರ ಸ್ವೀಕರಿಸಿ ಪ್ರಮಾಣವಚನ ಸ್ವೀಕರಿಸುವ ಮುನ್ನ 100 ಮೈಲಿ ಮ್ಯಾರಾಥಾನ್‌ನಲ್ಲಿ ಓಡಿದ್ದಾರೆ. ಭಾನುವಾರದಂದು ತಮ್ಮ ರನ್ನಿಂಗ್ ಮುಗಿಸಿದ Read more…

ಬಿಗ್ ನ್ಯೂಸ್: ಹಿರಿಯ ನಾಗರಿಕರಿಗೆ ಪಿಂಚಣಿ, ಅಗತ್ಯ ವಸ್ತು ನೀಡಲು ಆದೇಶ

ನವದೆಹಲಿ: ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಪಿಂಚಣಿ, ಆಹಾರ ಸೇರಿ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಹಿರಿಯ ನಾಗರಿಕರಿಗೆ ಸಕಾಲಕ್ಕೆ ಪಿಂಚಣಿ Read more…

ಬಿಗ್ ನ್ಯೂಸ್: ಬಿಎಸ್ 4 ವಾಹನ ನೋಂದಣಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಮುಂದಿನ ಆದೇಶದವರೆಗೂ ಬಿಎಸ್ 4 ವಾಹನಗಳ ನೋಂದಣಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಶುಕ್ರವಾರ ಸುಪ್ರೀಂಕೋರ್ಟ್ ಬಿಎಸ್4 ವಾಹನಗಳ ನೋಂದಣಿಗೆ ತಡೆ ನೀಡಿದ್ದು, ಮುಂದಿನ ಆದೇಶದವರೆಗೂ ಇದು Read more…

ಬಿಗ್ ನ್ಯೂಸ್: ಅಂತಿಮ ವರ್ಷದ ಪದವಿ ಪರೀಕ್ಷೆ ರದ್ದುಪಡಿಸಲು ಅರ್ಜಿ – ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ನಿಗದಿಯಾಗಿರುವಂತೆಯೇ ವಿಶ್ವವಿದ್ಯಾನಿಲಯಗಳ ಅಂತಿಮ ಪದವಿ ಪರೀಕ್ಷೆಗಳು ನಡೆಯಲಿದೆ. ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗ(ಯುಜಿಸಿ) ಗುರುವಾರ ಈ ಕುರಿತಾಗಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಜುಲೈ 6 ರ Read more…

ಪರಿಶಿಷ್ಟ ಜಾತಿ-ಪಂಗಡದ ನೌಕರರಿಗೆ ಬಡ್ತಿ, ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಬಡ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಬಡ್ತಿ Read more…

ನನ್ನನ್ನು ಎನ್ ಕೌಂಟರ್ ಮಾಡ್ತಾರೆ, ರಕ್ಷಣೆ ಕೊಡಿ ಎಂದ ಸಬ್ ಇನ್ಸ್ ಪೆಕ್ಟರ್

ನವದೆಹಲಿ: ಕಾನ್ಪುರದಲ್ಲಿ 8 ಪೊಲೀಸರ ಹತ್ಯೆ ಮಾಡಿದ್ದ ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆ ಪೊಲೀಸರ ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದಾನೆ. ಈತನಿಗೆ ಪ್ರಮುಖ ಮಾಹಿತಿ ಒದಗಿಸಿದ್ದ ಆರೋಪದ Read more…

‘ಸಮನ್ಸ್’ ಜಾರಿ ಕುರಿತಂತೆ ಮಹತ್ವದ ನಿರ್ಧಾರ ಪ್ರಕಟಿಸಿದ ಸುಪ್ರೀಂ ಕೋರ್ಟ್

ದೇಶಕ್ಕೆ ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ, ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕಳೆದ 4 ತಿಂಗಳಿಗೂ ಅಧಿಕ ಕಾಲದಿಂದ ಕೊರೊನಾ ಕಾಡತೊಡಗಿದ್ದು, ಇದು ಯಾವಾಗ ಅಂತ್ಯಗೊಳ್ಳಲಿದೆಯೋ ಎಂಬ ನಿರೀಕ್ಷೆಯಲ್ಲಿ ನಿತ್ಯ ಕಾಲ ಕಳೆಯಬೇಕಾಗಿದೆ. Read more…

ಇತ್ತೀಚೆಗೆ ಬಿಎಸ್ 4 ವಾಹನ ಖರೀದಿಸಿದವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಭಾರತ್ ಸ್ಟೇಜ್ 4 ಶ್ರೇಣಿಯ ವಾಹನಗಳ ಮಾರಾಟಕ್ಕೆ 10 ದಿನಗಳ ಹೆಚ್ಚುವರಿ ಅವಧಿ ನೀಡಿದ್ದು ಇದನ್ನು ಸುಪ್ರೀಂಕೋರ್ಟ್ ಹಿಂಪಡೆದುಕೊಂಡಿದೆ. ಈ ಅವಧಿಯಲ್ಲಿ ಮಾರಾಟವಾಗಿರುವ ವಾಹನಗಳ ನೊಂದಣಿ ಮಾಡದಂತೆ Read more…

CBSE ಪರೀಕ್ಷೆ ಫಲಿತಾಂಶ ಕುರಿತು ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 1 ರಿಂದ ಜುಲೈ 15 ರವರೆಗೆ ನಡೆಯಬೇಕಿದ್ದ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು, ಇದಕ್ಕೆ ಈಗ Read more…

ವಿಮಾನಯಾನ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ರಿಲೀಫ್

ನವದೆಹಲಿ: ದೇಶಿಯ ವಿಮಾನಯಾನ ಸಂಸ್ಥೆಗಳಿಗೆ ರಿಲೀಫ್ ಸಿಕ್ಕಿದೆ. ವಿಮಾನಗಳಲ್ಲಿ ಮಧ್ಯದ ಸೀಟ್ ಖಾಲಿ ಬಿಡುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಕುರಿತಾಗಿ ಮಹತ್ವದ ಆದೇಶ ಹೊರಡಿಸಲಾಗಿದೆ. ಬಾಂಬೆ Read more…

ಬಿಗ್‌ ಬ್ರೇಕಿಂಗ್: CBSE 10 ಮತ್ತು 12 ನೇ ತರಗತಿ ಪರೀಕ್ಷೆಗಳು ರದ್ದು

ಮಹತ್ವದ ಬೆಳವಣಿಗೆಯಲ್ಲಿ ಸಿ.ಬಿ.ಎಸ್.ಇ., ಜುಲೈ 1 ರಿಂದ ಜುಲೈ 15 ರವರೆಗೆ ನಡೆಯಬೇಕಿದ್ದ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಕೊನೆಯ 3 ಪರೀಕ್ಷೆಯಲ್ಲಿ Read more…

ಬಿಗ್ ನ್ಯೂಸ್: SSLC ಪರೀಕ್ಷೆ ರದ್ದು ಕೋರಿ ಮೇಲ್ಮನವಿ, ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಜೂನ್ 25 ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು ಪರೀಕ್ಷೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್ ಎಸ್ಎಸ್ಎಲ್ಸಿ ಪರೀಕ್ಷೆಗೆ ಅನುಮತಿ ನೀಡಿ ಆದೇಶ Read more…

ಬಿಗ್ ನ್ಯೂಸ್: SSLC ಪರೀಕ್ಷೆ ರದ್ದು ಕೋರಿ ಅರ್ಜಿ – ಇಂದು ‘ಸುಪ್ರೀಂ’ ವಿಚಾರಣೆ

ನವದೆಹಲಿ: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ನಡೆಯಲಿದೆ. Read more…

ಎಸ್ಸಿ/ಎಸ್ಟಿ ಮೀಸಲು: ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಿಗಳ ಬಡ್ತಿ ಮೀಸಲಾತಿಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು ಆದೇಶದ ಬಗ್ಗೆ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ, Read more…

‘ಮೀಸಲಾತಿ’ ಕುರಿತು ಸುಪ್ರೀಂ ಕೋರ್ಟ್ ನಿಂದ ಮಹತ್ವದ ಅಭಿಪ್ರಾಯ

ಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದು, ಮೀಸಲಾತಿ ಮೂಲಭೂತ ಹಕ್ಕಲ್ಲ. ಇದು ಹಿಂದುಳಿದವರ ಏಳಿಗೆಗೆ ನೆರವಾಗಬಲ್ಲ ಊರುಗೋಲು ಮಾತ್ರ ಎಂದು ಸ್ಪಷ್ಟವಾಗಿ ಹೇಳಿದೆ. ತಮಿಳುನಾಡಿನ ವೈದ್ಯಕೀಯ ಕಾಲೇಜುಗಳಲ್ಲಿ Read more…

SSLC ಪರೀಕ್ಷೆ ನಡೆಸದಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದು, ಆದರೆ ಸುರಕ್ಷತಾ ಕ್ರಮ ಕೈಗೊಂಡು ಮುಂದೂಡಿಕೆಯಾಗಿರುವ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರಗಳಿಗೆ ಅನುಮತಿ ನೀಡಿದೆ. Read more…

ಬಿಗ್ ನ್ಯೂಸ್: ಜೂನ್ 10 ರಿಂದ ‘ರಾಮಮಂದಿರ’ ನಿರ್ಮಾಣ ಕಾರ್ಯ ಶುರು

ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ವಿಳಂಬವಾಗಬಹುದೇನೋ ಎಂಬ ವದಂತಿ ಮಧ್ಯೆ ಭಕ್ತರಿಗೆ ಸಂತಸದ ಸುದ್ದಿ ಸಿಕ್ಕಿದೆ. ಜೂನ್ 10 ರ ಬುಧವಾರದಿಂದ ರಾಮಮಂದಿರ Read more…

ವಲಸೆ ಕಾರ್ಮಿಕರಿಗೆ ಭರ್ಜರಿ ‘ಶುಭ’ ಸುದ್ದಿ ನೀಡಿದ ಸುಪ್ರೀಂ ಕೋರ್ಟ್

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ ಬಹುತೇಕ ಎಲ್ಲ ವರ್ಗದ ಜನತೆ ಸಂಕಷ್ಟಕ್ಕೆ ಸಿಲುಕಿದ್ದರು. ಅದರಲ್ಲೂ ವಲಸೆ ಕಾರ್ಮಿಕರು ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ Read more…

ಮನ್ನಾ ಆಗುತ್ತಾ ಮುಂದೂಡಿಕೆಯಾಗಿರುವ ಕಂತು ಪಾವತಿ ಮೇಲಿನ ಬಡ್ಡಿ…?

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿಯಿಂದಾಗಿ ಬಹುತೇಕ ಎಲ್ಲ ವರ್ಗದ ಜನತೆ ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಇಂಥವರ ನೆರವಿಗೆ ಧಾವಿಸಿದ್ದ ಕೇಂದ್ರ ಸರ್ಕಾರ ಪಡೆದ ಸಾಲಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...