alex Certify Supreme Court | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಯಾರೇ ದೂರು ನೀಡದಿದ್ರೂ ದ್ವೇಷ ಭಾಷಣ ಮಾಡುವವರ ವಿರುದ್ಧ ಕೇಸ್ ದಾಖಲಿಸಬೇಕು: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಯಾವುದೇ ದೂರು ನೀಡದಿದ್ದರೂ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ಆದೇಶವೊಂದರಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ Read more…

ಮರಳಿ ಸರಿಹೋಗಲು ಸಾಧ್ಯವೇ ಇಲ್ಲದ ಮದುವೆ ಸಂಬಂಧ; 25 ವರ್ಷಗಳ ಸುದೀರ್ಘ ಪ್ರಕರಣದಲ್ಲಿ ದಂಪತಿಗೆ ವಿಚ್ಛೇದನ ಕರುಣಿಸಿದ ʼಸುಪ್ರೀಂʼ ಕೋರ್ಟ್

ಮರಳಿ ಒಂದಾಗಲು ಸಾಧ್ಯವೇ ಇಲ್ಲದ ದಂಪತಿಗಳಿಂದ ಎರಡೂ ಕುಟುಂಬಗಳಿಗೆ ಪದೇ ಪದೇ ನೋವುಗಳೇ ಆಗುತ್ತಿರುತ್ತವೆ ಎಂದಿರುವ ಸುಪ್ರೀಂ ಕೋರ್ಟ್, 25 ವರ್ಷಗಳಿಂದ ವಿರಸದಲ್ಲಿರುವ ದಂಪತಿಗಳಿಗೆ ವಿಚ್ಛೇದನ ನೀಡಿದೆ. ಏಪ್ರಿಲ್ Read more…

‘ಮೀಸಲಾತಿ’ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಿದ್ದರಾಮಯ್ಯ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮೀಸಲಾತಿ ಕುರಿತ ಚರ್ಚೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇದು ಮತ್ತಷ್ಟು ಕಾವು ಪಡೆದುಕೊಂಡಿದೆ. ಇದರ ಮಧ್ಯೆ ಮುಸ್ಲಿಂ ಮೀಸಲಾತಿಯನ್ನು Read more…

BIG NEWS: ಮುಸ್ಲಿಂರ 2B ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಬೆಂಗಳೂರು: ಮುಸ್ಲಿಂ ಸಮುದಾಯದ 2B ಮೀಸಲಾತಿ ರದ್ದು ಮಾಡಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸರ್ಕಾರದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. 2B ಮೀಸಲಾತಿ ಪಡೆದಿದ್ದ ಮುಸ್ಲಿಂರಿಗೆ ಮೀಸಲಾತಿ Read more…

BIG NEWS: ಗೌರಿಶಂಕರ್ ಚುನಾವಣಾ ನಾಮಪತ್ರ ಸಲ್ಲಿಕೆಗೆ ‘ಸುಪ್ರೀಂ’ ಗ್ರೀನ್ ಸಿಗ್ನಲ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಅವರ ಆಯ್ಕೆಯನ್ನು ಹೈಕೋರ್ಟ್ ಅನೂರ್ಜಿತಗೊಳಿಸಿದ್ದು, ಇದೀಗ ಸುಪ್ರೀಂ ಕೋರ್ಟ್ ತಾತ್ಕಾಲಿಕ Read more…

‘ಸುಪ್ರೀಂ’ ಅನುಮತಿ ಬೆನ್ನಲ್ಲೇ ತಮಿಳುನಾಡಿನ ವಿವಿಧೆಡೆ RSS ಪಥ ಸಂಚಲನ

ತಮಿಳುನಾಡಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥ ಸಂಚಲನಕ್ಕೆ ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ತೀರ್ಮಾನವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದು, ಭಾರಿ ಮುಖಭಂಗವಾಗಿದೆ. ಮದ್ರಾಸ್ ಹೈಕೋರ್ಟ್ Read more…

BIG NEWS: ಮುಸ್ಲಿಮರ ಶೇ. 4 ರಷ್ಟು ಮೀಸಲಾತಿ ರದ್ದು: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮುಸ್ಲಿಮರಿಗೆ 4 ಪ್ರತಿಶತ ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಗುರುವಾರ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ Read more…

ಸರ್ಕಾರಿ ನೌಕರರ ಇನ್ ಕ್ರಿಮೆಂಟ್ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ವಾರ್ಷಿಕ ವೇತನ ಹೆಚ್ಚಳಕ್ಕೆ ನಿವೃತ್ತಿ ದಿನಾಂಕ ಬಾಧಕವಲ್ಲ

ನವದೆಹಲಿ: ಸರ್ಕಾರಿ ನೌಕರರ ವಾರ್ಷಿಕ ವೇತನ ಹೆಚ್ಚಳಕ್ಕೆ ಅವರ ನಿವೃತ್ತಿ ದಿನಾಂಕ ಬಾಧಕವಲ್ಲ. ಸರ್ಕಾರಿ ನೌಕರರು ಮಾರನೇ ದಿನ ನಿವೃತ್ತರಾಗುತ್ತಿದ್ದರೂ ಅಂತಹ ನೌಕರರಿಗೆ ಇನ್ ಕ್ರಿಮೆಂಟ್ ಪಡೆಯುವ ಹಕ್ಕು Read more…

BREAKING NEWS: ತಮಿಳುನಾಡಿನಲ್ಲಿ ಆರ್.ಎಸ್.ಎಸ್. ಪಥ ಸಂಚಲನಕ್ಕೆ ‘ಸುಪ್ರೀಂ’ ಗ್ರೀನ್ ಸಿಗ್ನಲ್

ರಾಷ್ಟ್ರೀಯ ಸ್ವಯಂ ಸೇವಕ ಸಂಘ ತಮಿಳುನಾಡಿನಲ್ಲಿ ಪಥ ಸಂಚಲನ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೊದಲು ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ Read more…

BIG NEWS: ಅಗ್ನಿಪಥ್ ಯೋಜನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಸಶಸ್ತ್ರ ಪಡೆಗಳಿಗೆ ಅಲ್ಪಾವಧಿ ನೇಮಕಾತಿಗಾಗಿ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ನ ಫೆಬ್ರವರಿ 27 ರ ತೀರ್ಪಿನ ವಿರುದ್ಧದ ಮನವಿಯನ್ನು ಸುಪ್ರೀಂ Read more…

BIG NEWS: ಹೆಚ್ಚಾಯ್ತು ಕೊರೋನಾ: ಮತ್ತೆ ವರ್ಕ್ ಫ್ರಂ ಹೋಂಗೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ವಕೀಲರು ಮನೆಯಿಂದಲೇ ಕೆಲಸ ಮಾಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ ವಕೀಲರು ನ್ಯಾಯಾಲಯದಲ್ಲಿ ವಾಸ್ತವಿಕವಾಗಿ ಹಾಜರಾಗಲು ಮುಕ್ತರಾಗಿದ್ದಾರೆ Read more…

ಕೋವಿಡ್ ಹೆಚ್ಚಳದ ಬೆನ್ನಲ್ಲೇ ‘ಸುಪ್ರೀಂ’ ಮುಖ್ಯ ನ್ಯಾಯಮೂರ್ತಿಗಳಿಂದ ಮಹತ್ವದ ಸೂಚನೆ

ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 4,435 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದು ಆರು ತಿಂಗಳ ಗರಿಷ್ಠ Read more…

BREAKING NEWS: ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆ; ‘ಮೀಡಿಯಾ ಒನ್’ ನ್ಯೂಸ್ ಚಾನೆಲ್ ಮೇಲಿನ ನಿಷೇಧ ರದ್ದುಪಡಿಸಿದ ಸುಪ್ರೀಂ

ಮಹತ್ವದ ನಡೆಯೊಂದರಲ್ಲಿ ಸುಪ್ರೀಂ ಕೋರ್ಟ್, ಮಲಯಾಳಂ ನ್ಯೂಸ್ ಚಾನೆಲ್ ಮೀಡಿಯಾ ಒನ್ ಮೇಲಿನ ನಿಷೇಧವನ್ನು ರದ್ದುಪಡಿಸಿದೆ. ಇದರಿಂದಾಗಿ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ Read more…

BIG NEWS: ದ್ವೇಷ ಭಾಷಣ ತಡೆಗಟ್ಟದ ರಾಜ್ಯ ಸರ್ಕಾರಗಳ ವಿರುದ್ಧ ‘ಸುಪ್ರೀಂ’ ಕಿಡಿ; ರಾಜಕೀಯ ಲಾಭಕ್ಕಾಗಿ ಧರ್ಮ ಬಳಕೆ ಸಲ್ಲದು ಎಂದ ನ್ಯಾಯಾಲಯ

ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿರುವ ರಾಜ್ಯ ಸರ್ಕಾರಗಳನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಇದೇ ವಿಚಾರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿದ ಚರ್ಚೆ ನಡೀತು. “ರಾಜಕಾರಣಿಗಳು ಇಂತಹ Read more…

ದ್ವೇಷ ಭಾಷಣಕ್ಕೆ ಕಡಿವಾಣ ಅಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವುದು ಮೂಲಭೂತ ಅಗತ್ಯವಾಗಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ದ್ವೇಷ Read more…

ನೋಂದಣಿ ಇಲ್ಲದೆ ಎಂಬಿಬಿಎಸ್ ಪರೀಕ್ಷೆ ಬರೆಯಲು ವೈದ್ಯ ವಿದ್ಯಾರ್ಥಿಗಳಿಗೆ ಅವಕಾಶ

ನವದೆಹಲಿ: ಕೊರೋನಾ ಹಾಗೂ ಯುದ್ಧದ ಕಾರಣದಿಂದಾಗಿ ಉಕ್ರೇನ್, ಚೀನಾ ಮತ್ತು ಫಿಲಿಪೈನ್ಸ್ ನಿಂದ ದೇಶಕ್ಕೆ ಮರಳಿದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಇಲ್ಲಿನ ಮೆಡಿಕಲ್ ಕಾಲೇಜುಗಳಲ್ಲಿ ಎರಡು ಪ್ರಯತ್ನಗಳಲ್ಲಿ ಪರೀಕ್ಷೆ ಪೂರ್ಣಗೊಳಿಸಲು Read more…

5, 8ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯ ಪಠ್ಯಕ್ರಮ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಪರೀಕ್ಷೆ ನಡೆಸಲು Read more…

ಬಿಜೆಪಿ ಶಾಸಕನ ಜೊತೆ ಸ್ಟೇಜ್ ಹಂಚಿಕೊಂಡ ಬಿಲ್ಕಿಸ್ ಬಾನು ಅತ್ಯಾಚಾರಿ; ಅವನನ್ನು ಮತ್ತೆ ಜೈಲಿನಲ್ಲಿ ನೋಡ ಬಯಸುತ್ತೇನೆ ಎಂದ ಟಿಎಂಸಿ ಸಂಸದೆ

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿ ಜೈಲು ಪಾಲಾಗಿದ್ದವನು ಸನ್ನಡತೆ ಕಾರಣಕ್ಕೆ ಬಿಡುಗಡೆಯಾಗಿದ್ದು, ಇದೀಗ ಬಿಜೆಪಿ ಸಂಸದ ಹಾಗೂ ಶಾಸಕರು ಪಾಲ್ಗೊಂಡಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾನೆ. Read more…

ನಿಷೇಧಿತ ಸಂಘಟನೆಯ ಸದಸ್ಯತ್ವ ಹೊಂದಿದ ವ್ಯಕ್ತಿಯೂ ಅಪರಾಧಿ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನಿಷೇಧಿತ ಸಂಘಟನೆಯ ಸದಸ್ಯತ್ವ ಹೊಂದಿದ ವ್ಯಕ್ತಿಯೂ ಕಾನೂನಿನ ಪ್ರಕಾರ ಅಪರಾಧಿ Read more…

BIG NEWS: ಬಿಲ್ಕಿಸ್ ಬಾನೊ ಪ್ರಕರಣದ 11 ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ ಮನವಿ ಆಲಿಸಲು ವಿಶೇಷ ಪೀಠ ರಚನೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ನವದೆಹಲಿ: 2002ರ ಗುಜರಾತ್ ಗಲಭೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಬಿಲ್ಕಿಸ್ ಬಾನೊ ಪ್ರಕರಣದ 11 ಅಪರಾಧಿಗಳ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವುದರ ವಿರುದ್ಧ ಸಲ್ಲಿಸಿದ ಮನವಿಯನ್ನು ಆಲಿಸಲು ವಿಶೇಷ ಪೀಠ ರಚಿಸಲು ಸುಪ್ರೀಂ Read more…

5, 8ನೇ ತರಗತಿ ಬೋರ್ಡ್ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಕಾರ

ಬೆಂಗಳೂರು: ಮಾರ್ಚ್ 27 ರಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಉದ್ದೇಶಿಸಿದ್ದು, ಇದನ್ನು ಮುಂದೂಡವಂತೆ ಕೋರಿ ಶಾಲೆಗಳು ಹೈಕೋರ್ಟ್ ಮೊರೆ ಹೋಗಿದ್ದು, ಈ Read more…

BIG NEWS: 5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆ; ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ

ಬೆಂಗಳೂರು: 5 ಹಾಗೂ 8ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘಟನೆಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿವೆ. 5 Read more…

ಅಕ್ರಮ ಪ್ರವೇಶ ನೀಡಿದ್ದ ಕಾಲೇಜಿಗೆ 2.5 ಕೋಟಿ ರೂ. ದಂಡ; ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಅಕ್ರಮ ಪ್ರವೇಶಕ್ಕಾಗಿ ಮಹಾರಾಷ್ಟ್ರದ ಧುಲೆ ವೈದ್ಯಕೀಯ ಕಾಲೇಜಿಗೆ ಸುಪ್ರೀಂ ಕೋರ್ಟ್ ಸೋಮವಾರ 2.5 ಕೋಟಿ ರೂಪಾಯಿ ದಂಡ ವಿಧಿಸಿದೆ. ಇದರೊಂದಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ರಕ್ಷಿಸಿದೆ. ಎಂಬಿಬಿಎಸ್ ವಿದ್ಯಾರ್ಥಿಗಳ Read more…

BIG NEWS: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ವಿರೋಧಿಸಿ ಕೇಂದ್ರದಿಂದ ‘ಸುಪ್ರೀಂ’ಗೆ ಅಫಿಡವಿಟ್

ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದನ್ನು ವಿರೋಧಿಸಿ ಕೇಂದ್ರವು ಭಾನುವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಸಲಿಂಗ ಸಂಬಂಧಗಳು ಮತ್ತು ಭಿನ್ನಲಿಂಗೀಯ ಸಂಬಂಧಗಳು ಎರಡೂ ವಿಭಿನ್ನ ವರ್ಗಗಳಾಗಿದ್ದು, Read more…

ಶಾಲೆಯಲ್ಲಿ ಆಟದ ಮೈದಾನ ಕಡ್ಡಾಯ; ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಶಾಲೆಯಲ್ಲಿ ಕಡ್ಡಾಯವಾಗಿ ಆಟದ ಮೈದಾನ ಇರಬೇಕು. ಆಟದ ಮೈದಾನವಿಲ್ಲದೆ ಶಾಲೆ ಇರುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಪ್ರಕರಣ ಒಂದರ ವಿಚಾರಣೆ ವೇಳೆ ಈ ಅಭಿಪ್ರಾಯ Read more…

BIG NEWS: ಮುಖ್ಯ ಚುನಾವಣಾ ಆಯುಕ್ತರ ನೇಮಕ ಕುರಿತಂತೆ ‘ಸುಪ್ರೀಂ’ ಕೋರ್ಟ್ ಮಹತ್ವದ ಆದೇಶ

ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರ ನೇಮಕ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಧಾನ ಮಂತ್ರಿ, ಮುಖ್ಯ ನ್ಯಾಯಮೂರ್ತಿ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ Read more…

BREAKING NEWS: ಹಿಂಡನ್ ಬರ್ಗ್ ವರದಿ; SEBI ನಿಯಮಗಳ ಉಲ್ಲಂಘನೆಯಾಗಿದೆಯಾ ಎಂಬುದರ ತನಿಖೆಗೆ ‘ಸುಪ್ರೀಂ’ ಸೂಚನೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಅದಾನಿ ಸಮೂಹದ ಕುರಿತು ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ವರದಿ ಹಿನ್ನೆಲೆಯಲ್ಲಿ ಸೆಬಿ ನಿಯಮಗಳನ್ನು ಉಲ್ಲಂಘಿಸಲಾಗಿದೆಯಾ ಎಂಬುದರ ಕುರಿತು ತನಿಖೆ ನಡೆಸಲು ಸುಪ್ರೀಂ Read more…

ಗಮನಿಸಿ: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ

ಬೆಂಗಳೂರು: ಮಾ.9 ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡುವಂತೆ ವಿದ್ಯಾರ್ಥಿನಿಯರು ಮಾಡಿದ ಮನವಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು Read more…

BIG NEWS: ಹಿಜಾಬ್ ವಿವಾದ; ವಿದ್ಯಾರ್ಥಿನಿಯರ ಪರ ಸುಪ್ರೀಂ ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ ವಕೀಲ; ವಿಚಾರಣೆಗೆ ಪೀಠ ರಚನೆ

ನವದೆಹಲಿ: ರಾಜ್ಯದಲ್ಲಿ ನಡೆದಿದ್ದ ಹಿಜಾಬ್ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮುಸ್ಲಿಂ ವಿದ್ಯಾರ್ಥಿನಿಯರ Read more…

ಮಾತನಾಡುವ ಎಲ್ಲವೂ ದ್ವೇಷದ ಭಾಷಣವಾಗುವುದಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಮಾತನಾಡುವ ಎಲ್ಲವನ್ನೂ ದ್ವೇಷದ ಭಾಷಣ ಎಂದು ಹೇಳಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ದ್ವೇಷ ಭಾಷಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...