alex Certify Suresh Kumar | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊನೆಗೂ ಖಾಸಗಿ ಶಾಲೆಗಳ ಶುಲ್ಕ ನಿಗದಿ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಖಾಸಗಿ ಶಾಲೆಗಳ ಶುಲ್ಕ ವಸೂಲಿ ಕ್ರಮಕ್ಕೆ ಬ್ರೇಕ್ ಹಾಕಿದ್ದು, ಎಲ್ಲಾ ಮಾದರಿಯ ಖಾಸಗಿ ಶಾಲೆಗಳು ಬೋಧನಾ ಶುಲ್ಕ ಹೊರತುಪಡಿಸಿ ಯಾವುದೇ ಅಭಿವೃದ್ಧಿ ಶುಲ್ಕವನ್ನು Read more…

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿ ಪ್ರಕಟಗೊಂಡಿದೆ. ಮೇ 24ರಿಂದ ಜೂನ್ 10ರ ವರೆಗೆ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. Read more…

BIG NEWS: ಸೋಮವಾರದಿಂದಲೇ 9, 11 ನೇ ಕ್ಲಾಸ್ ಶುರು – ಉಳಿದ ತರಗತಿಗಳ ಬಗ್ಗೆಯೂ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಫೆಬ್ರವರಿ 1 ರಿಂದ 9 ಮತ್ತು 12 ನೇ ತರಗತಿಗಳನ್ನು ಆರಂಭಿಸಲು ಸರ್ಕಾರ ಕ್ರಮಕೈಗೊಂಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ Read more…

SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಜೂ.14 ರಿಂದ ಪರೀಕ್ಷೆ, ಹೆಚ್ಚುವರಿ ಸಮಯ ನಿಗದಿ

ಬೆಂಗಳೂರು: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೂನ್ 14 ರಿಂದ 25 ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. Read more…

ಶುಭ ಸುದ್ದಿ: 20 ಸಾವಿರ ಶಿಕ್ಷಕರ ನೇಮಕಾತಿ, ಸಚಿವ ಸುರೇಶ್ ಕುಮಾರ್ ಮಾಹಿತಿ

ಬೆಂಗಳೂರು: ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಮುಂದಿನ ಎರಡು ವರ್ಷಗಳಲ್ಲಿ 20 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ Read more…

ಬಿಗ್ ನ್ಯೂಸ್: ಶಾಲಾ, ಕಾಲೇಜ್ ಗಳಿಗೆ ಬೇಸಿಗೆ ರಜೆ ಇಲ್ಲ

ಶಿವಮೊಗ್ಗ: ಶಾಲಾ-ಕಾಲೇಜುಗಳು ಈ ಬಾರಿ ಕೊರೊನಾ ಕಾರಣದಿಂದ ತಡವಾಗಿ ಆರಂಭವಾಗಿದ್ದು, ಈ ಬಾರಿ ಶಾಲಾ, ಕಾಲೇಜುಗಳಿಗೆ ಬೇಸಿಗೆ ರಜೆ ಇರುವುದಿಲ್ಲ ಎಂದು ಹೇಳಲಾಗಿದೆ. ಶಾಲೆ, ಕಾಲೇಜ್ ವಿಳಂಬವಾಗಿ ಆರಂಭವಾಗಿರುವ Read more…

BIG NEWS: ವಿದ್ಯಾರ್ಥಿಗಳು, ಶಿಕ್ಷಕರಿಗೆ ಮುಖ್ಯ ಮಾಹಿತಿ, ಈ ಬಾರಿ ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಇಲ್ಲ

ಶಿವಮೊಗ್ಗ: ಶಾಲಾ-ಕಾಲೇಜುಗಳು ಈ ಬಾರಿ ಕೊರೊನಾ ಕಾರಣದಿಂದ ತಡವಾಗಿ ಆರಂಭವಾಗಿದ್ದು, ಈ ಬಾರಿ ಶಾಲಾ, ಕಾಲೇಜುಗಳಿಗೆ ಬೇಸಿಗೆ ರಜೆ ಇರುವುದಿಲ್ಲ ಎಂದು ಹೇಳಲಾಗಿದೆ. ಶಾಲೆ, ಕಾಲೇಜ್ ವಿಳಂಬವಾಗಿ ಆರಂಭವಾಗಿರುವ Read more…

ಶಾಲಾ – ಕಾಲೇಜು ಪಠ್ಯದಲ್ಲಿ ಶೇ.30ರಷ್ಟು ಕಡಿತ

ಚಾಮರಾಜನಗರ: ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜು ಪಠ್ಯದಲ್ಲಿ ಶೇ.30 ರಷ್ಟು ಕಡಿತಗೊಳಿಸುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಶೇ.30ರಷ್ಟು ಪಠ್ಯ ಕಡಿತಕ್ಕೆ ನಿರ್ಧರಿಸಲಾಗಿದ್ದು, ಈ ಬಗ್ಗೆ ಇಂದು Read more…

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 10 ಸಾವಿರ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಪ್ರಸ್ತಾವನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ 10 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಕ್ರಮಕೈಗೊಂಡಿದ್ದು, ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. ಪ್ರಾಥಮಿಕ ಮತ್ತು ಪ್ರೌಢ Read more…

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಚಿವ ಸುರೇಶ್ ಕುಮಾರ್ ‘ಗುಡ್ ನ್ಯೂಸ್’

ಕೊರೊನಾ ಲಾಕ್ಡೌನ್ ಕಾರಣಕ್ಕೆ ಬಂದ್ ಆಗಿದ್ದ ಶಿಕ್ಷಣ ಸಂಸ್ಥೆಗಳು, ಬರೋಬ್ಬರಿ 9 ತಿಂಗಳುಗಳ ಬಳಿಕ ಹಂತ ಹಂತವಾಗಿ ಆರಂಭವಾಗುತ್ತಿದೆ. ಈಗಾಗಲೇ 10 ಮತ್ತು 12ನೇ ತರಗತಿಗಳು ನಡೆಯುತ್ತಿದ್ದು, ಜೊತೆಗೆ Read more…

ಪಠ್ಯ ಕಡಿತ: 10 ನೇ ತರಗತಿ, ಪಿಯುಸಿ ವಾರ್ಷಿಕ ಪರೀಕ್ಷೆ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಒಂದರಿಂದ 9 ನೇ ತರಗತಿವರೆಗೆ ಪಠ್ಯ ಕಡಿತ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಪರ್ಯಾಯ ಶೈಕ್ಷಣಿಕ Read more…

BIG NEWS: ಮೇ, ಜೂನ್ ನಲ್ಲಿ SSLC, PUC ಪರೀಕ್ಷೆ –ಸುರೇಶ್ ಕುಮಾರ್

ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಲಿದೆ. ಸಚಿವ ಎಸ್ ಸುರೇಶ್ ಕುಮಾರ್ ಈ ಕುರಿತಾಗಿ ಮಾಹಿತಿ ನೀಡಿದ್ದು, ಮೇ Read more…

BIG BREAKING: SSLC, ಸೆಕೆಂಡ್ PUC ಪರೀಕ್ಷೆಗೆ ಸಮಯ ನಿಗದಿ, ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು ಹಾಗೂ ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಲಿದೆ. ಸಚಿವ ಎಸ್ ಸುರೇಶ್ ಕುಮಾರ್ ಈ ಕುರಿತಾಗಿ ಮಾಹಿತಿ ನೀಡಿದ್ದು, ಮೇ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಂದುವರೆದ ನಿರಾಸೆ

ಬೆಂಗಳೂರು: ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದ 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ನಿರಾಸೆಯಲ್ಲೇ ದಿನ ದೂಡುವಂತಾಗಿದೆ. ಯಥಾಸ್ಥಿತಿಗೆ ಕೆಎಟಿ ಆದೇಶ ನೀಡಿದ ಪರಿಣಾಮ ಶಿಕ್ಷಕರ ವರ್ಗಾವಣೆ ಅತಂತ್ರವಾಗಿದೆ. 2019  -20 Read more…

BIG NEWS: SSLC ಪಠ್ಯ ಕಡಿತ, ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ ಕುರಿತು ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಹಾಗೂ ವಿದ್ಯಾಗಮ ಕಲಿಕೆ ನಿನ್ನೆಯಿಂದ ಶುರುವಾಗಿದೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗೆ ಸೀಮಿತವಾಗಿ ಪಠ್ಯಕಡಿತ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. Read more…

ಶಿಕ್ಷಕರಿಗೆ ಮುಖ್ಯ ಮಾಹಿತಿ – ಕೊರೋನಾ ಟೆಸ್ಟ್ ಕಡ್ಡಾಯ

ಬೆಂಗಳೂರು: ಶಿಕ್ಷಕರಿಗೆ ಕೊರೋನಾ ಟೆಸ್ಟ್ ಕಡ್ಡಾಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಶಿಕ್ಷಕರು ಕೊರೋನಾ ಟೆಸ್ಟ್ ಮಾಡಿಸಿಕೊಂಡು ಶಾಲೆಗೆ ಬರಬೇಕು. Read more…

SSLC, PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಠ್ಯ ಕಡಿತ -ಪರೀಕ್ಷೆಗೆ ವೇಳಾಪಟ್ಟಿ ಬಿಡುಗಡೆ ಬಗ್ಗೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗಿದ್ದು, ಬಹುದಿನಗಳ ನಂತರ ಶಾಲೆಯಲ್ಲಿ ಮಕ್ಕಳ ಕಲರವ ಕೇಳಿಬಂದಿದೆ. 10, 12 ನೇ ತರಗತಿ ಮಕ್ಕಳಿಗೆ ಪಠ್ಯ ಕಡಿತ ಮತ್ತು ಪರೀಕ್ಷೆ ಬಗ್ಗೆ Read more…

SSLC ಪರೀಕ್ಷೆ ನಿರೀಕ್ಷೆಯಲ್ಲಿದ್ದವರಿಗೆ ಸಚಿವರಿಂದ ಮುಖ್ಯ ಮಾಹಿತಿ, 1 -9 ನೇ ತರಗತಿಗೆ ಪರೀಕ್ಷೆ ಇಲ್ಲದೇ ಪಾಸ್ ಮಾಡುವ ಚಿಂತನೆ ಇಲ್ಲ

ಬೆಂಗಳೂರು: ಮಾರ್ಚ್ ತಿಂಗಳಲ್ಲೇ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಯ ಕೊಡುತ್ತೇವೆ. ಒಂದರಿಂದ 9 Read more…

ಶಿಕ್ಷಣ ಸಚಿವ ಓರ್ವ ಸ್ಯಾಡಿಸ್ಟ್: ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಕಿಡಿ

ಹಾಸನ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಓರ್ವ ಸ್ಯಾಡಿಸ್ಟ್. ಕೇವಲ ಸುಳ್ಳು ಹೇಳಿಕೆಗಳನ್ನು ನೀಡುತ್ತಿರುತ್ತಾರೆ ಎಂದು ಕ್ಯಾಮ್ಸ್-ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಯ ಪ್ರಧಾನಕಾರ್ಯದರ್ಶಿ ಶಶಿಕುಮಾರ್ ವಾಗ್ದಾಳಿ ನಡೆಸಿದ್ದಾರೆ. Read more…

ಸರ್ಕಾರಿ ಶಾಲೆ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಹೈಸ್ಪೀಡ್ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು. ಎಲ್ಲ ಸರ್ಕಾರಿ ಶಾಲೆಗಳಿಗೆ ತಂತ್ರಜ್ಞಾನ ಸ್ಪರ್ಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ Read more…

BIG NEWS: ಕೊರೊನಾ ರೂಪಾಂತರ ಆತಂಕದ ನಡುವೆಯೇ ನಿಗದಿಯಂತೆ ಶಾಲೆಗಳು ಆರಂಭ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರ ವೈರಸ್ ಆತಂಕದ ನಡುವೆಯೇ ಸರ್ಕಾರ ಈ ಹಿಂದೆ ನಿಗದಿಪಡಿಸಿದಂತೆ ಜನವರಿ 1ರಿಂದಲೇ ಶಾಲೆಗಳು ಪುನರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. Read more…

BIG NEWS: ರೂಪಾಂತರ ಕೊರೋನಾ ಕಾರಣ ಶಾಲೆ ಆರಂಭ ಮತ್ತೆ ಮುಂದೂಡಿಕೆ ಸಾಧ್ಯತೆ..?

ಬೆಂಗಳೂರು: ಜನವರಿ 1 ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಕೊರೋನಾ ಎರಡನೆಯ ಅಲೆ ಮತ್ತು ರೂಪಾಂತರ ವೈರಸ್ Read more…

ನೀವು ಸರ್ಕಾರಿ ಶಾಲೆಗೆ ಮಾತ್ರ ಶಿಕ್ಷಣ ಸಚಿವರೇ..? ಪೋಷಕರ ಮೇಲೆ ಗೂಬೆ ಕೂರಿಸಿದ ಸುರೇಶ್ ಕುಮಾರ್ ವಿರುದ್ಧ ತೀವ್ರ ಆಕ್ರೋಶ

ಖಾಸಗಿ ಶಾಲೆಗಳಲ್ಲಿ ಈ ವರ್ಷ ಸರಿಯಾಗಿ ತರಗತಿಗಳು ನಡೆಯದ ಕಾರಣ ಶುಲ್ಕ ಕಡಿತ ಮಾಡುವಂತೆ ಪೋಷಕರು ಪ್ರತಿಭಟನೆ ನಡೆಸಿ ಶಿಕ್ಷಣ ಸಚಿವರ ಮೇಲೆ ಒತ್ತಡ ಹೇರಿದ್ದಾರೆ. ಆದರೆ, ಇದಕ್ಕೆ Read more…

BIG NEWS: ಜನವರಿ 1 ರಿಂದ ವಿದ್ಯಾಗಮ ಯೋಜನೆ ಪುನಾರಂಭ

ಬೆಂಗಳೂರು: ರಾಜ್ಯದಲ್ಲಿ ಜನವರಿ 1 ರಿಂದ ಪರಿಷ್ಕೃತ ವಿದ್ಯಾಗಮ ಯೋಜನೆ ಪುನರಾರಂಭವಾಗಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವಿದ್ಯಾಗಮ ಯೋಜನೆ ಪುನಾರಂಭ ಮಾಡುವ ಬಗ್ಗೆ ಇಂದು ಅಧಿಕೃತ ಆದೇಶ ಹೊರಡಿಸಲಾಗಿದೆ. Read more…

ಶಾಲೆ ಆರಂಭಕ್ಕೆ ಮೊದಲ ಹೆಜ್ಜೆ..? ಶಾಲೆ ಆವರಣದಲ್ಲೇ ವಿದ್ಯಾಗಮ ಮತ್ತೆ ಆರಂಭ

ಬೆಂಗಳೂರು: ಕೊರೋನಾ ಕಾರಣದಿಂದ ಈ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿಲ್ಲ. ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ವಿದ್ಯಾಗಮ ಯೋಜನೆಯನ್ನು ಪುನರಾರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಇದು ಶಾಲೆ ಆರಂಭದ ಮೊದಲ Read more…

BIG NEWS: 10, 12ನೇ ತರಗತಿ ಶೀಘ್ರವೇ ಆರಂಭ..?

ಬೆಂಗಳೂರು: ಎಸ್.ಎಸ್.ಎಲ್.ಸಿ. ಮತ್ತು 12 ನೇ ತರಗತಿಗಳನ್ನು ಶೀಘ್ರವೇ ಆರಂಭಿಸಲಾಗುವುದು. ಮುಖ್ಯಮಂತ್ರಿ ಮತ್ತು ಇಲಾಖೆಗಳ ಜೊತೆ ಚರ್ಚಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ Read more…

BIG NEWS: SSLC, ಪಿಯುಸಿ ತರಗತಿ ಆರಂಭದ ಬಗ್ಗೆ ಸಿಎಂ ಜತೆ ಚರ್ಚಿಸಿ ನಿರ್ಧಾರ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಸೆಕೆಂಡ್ ಪಿಯುಸಿ ತರಗತಿಗಳನ್ನು ಆರಂಭಿಸುವ ಕುರಿತು ಆರೋಗ್ಯ ಇಲಾಖೆಯ ತಜ್ಞರ ಸಮಿತಿಗೆ ಚರ್ಚೆ ನಡೆಸಲಾಗುವುದು. ನಂತರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ತರಗತಿಗಳನ್ನು ಆರಂಭಿಸುವ Read more…

BIG NEWS: ವೃಂದ, ನೇಮಕಾತಿಗೆ ತಿದ್ದುಪಡಿ – ಶಿಕ್ಷಕರ ಹುದ್ದೆಗೆ ಇಂಜಿನಿಯರಿಂಗ್ ಪದವೀಧರರಿಗೂ ಅವಕಾಶ

ಬೆಂಗಳೂರು: 6 ರಿಂದ 8 ನೇ ತರಗತಿ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಗೆ Read more…

ರಾಜ್ಯದ ಜನತೆಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಸಕಾಲ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ರಾಜ್ಯ ಸರ್ಕಾರ ಸಕಾಲ ಸೇವಾ ಆಯೋಗ ರಚಿಸಲು ಚಿಂತನೆ ನಡೆಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಮಿಷನ್ ಸಚಿವ Read more…

ಬಿಗ್ ನ್ಯೂಸ್: SSLC ಪರೀಕ್ಷೆ ವೇಳಾಪಟ್ಟಿ ಪ್ರಕಟಕ್ಕೆ ಡಿಸೆಂಬರ್ 3 ನೇ ವಾರ ಚರ್ಚೆ ಸಾಧ್ಯತೆ

ಬೆಂಗಳೂರು: ಕೊರೋನಾ ಸೋಂಕಿನ ಕಾರಣ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಬೇಕೇ? ಬೇಡವೇ? ಎನ್ನುವ ಚರ್ಚೆ ಮುಂದುವರೆದಿದೆ. ಈ ನಡುವೆ 2021 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸುವ ಕುರಿತಾಗಿಯೂ ಚರ್ಚೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...