alex Certify survey | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

4 ವರ್ಷದ ಪದವಿಗೆ, ವಿದೇಶಿ ವಿವಿಗಳಿಗೆ ವಿರೋಧ

ಬೆಂಗಳೂರು: ನಾಲ್ಕು ವರ್ಷದ ಪದವಿ ಬೇಡ ಎಂದು ಸಮೀಕ್ಷೆಯಲ್ಲಿ ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿದೇಶಿ ವಿವಿಗಳಿಗೆ ಶೇಕಡ 86ರಷ್ಟು ಜನರಿಂದ ವಿರೋಧ ವ್ಯಕ್ತವಾಗಿದೆ. AIDSO ಜನಪರ ಶಿಕ್ಷಣ ನೆತ್ತಿಗೆ Read more…

ವಕ್ಫ್ ಆಸ್ತಿ ಒತ್ತುವರಿ ಪರಿಶೀಲನೆಗೆ ಪ್ರತ್ಯೇಕ ಸಮೀಕ್ಷೆ

ಬೆಂಗಳೂರು: ವಕ್ಫ್ ಆಸ್ತಿಗಳ ಒತ್ತುವರಿ ಬಗ್ಗೆ ಪರಿಶೀಲಿಸಲು ಖಾಸಗಿ ಸಂಸ್ಥೆಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುವುದು ಎಂದು ವಕ್ಫ್, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ Read more…

ರೈತರಿಗೆ ಭರ್ಜರಿ ಸುದ್ದಿ: ಅರ್ಜಿ ಸಲ್ಲಿಸದಿದ್ದರೂ ಜಮೀನು ಸರ್ವೆ, ಪೋಡಿ ಮಾಡಿಕೊಡಲು ಕಂದಾಯ ಇಲಾಖೆ ‘ದರಖಾಸ್ತು ಪೋಡಿ ಆಂದೋಲನ’

ಬೆಂಗಳೂರು: ಕಂದಾಯ ಇಲಾಖೆ ದರಖಾಸ್ತು ಪೋಡಿ ಅಭಿಯಾನ ಕೈಗೊಂಡಿದ್ದು, ಅರ್ಜಿ ಸಲ್ಲಿಸದಿದ್ದರೂ ಕಂದಾಯ ಇಲಾಖೆಯಿಂದ ರೈತರ ಜಮೀನಿನಲ್ಲಿ ಸರ್ವೆ ನಡೆಸಿ ಪೋಡಿ ಮಾಡಿಕೊಡಲಾಗುವುದು. ಸರ್ಕಾರಿ ಭೂಮಿ ಮಂಜೂರಾತಿ ಪಡೆದುಕೊಂಡವರ Read more…

BIG NEWS : ಜ್ಞಾನವಾಪಿ ಮಸೀದಿ ಸಮೀಕ್ಷೆ ಪ್ರಶ್ನಿಸಿ ಅರ್ಜಿ : ಇಂದು ಅಲಹಾಬಾದ್ ಹೈಕೋರ್ಟ್ ನಿಂದ ಮಹತ್ವದ ತೀರ್ಪು

ನವದೆಹಲಿ : ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಪುನಃಸ್ಥಾಪಿಸುವಂತೆ ಕೋರಿ ವಾರಣಾಸಿ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಐದು ಅರ್ಜಿಗಳ ಕುರಿತು Read more…

BIGG NEWS : ಸರ್ಕಾರಿ ಜಾಗ, ಅರಣ್ಯ ಭೂಮಿ ಕಬಳಿಸಿದವರಿಗೆ ಬಿಗ್ ಶಾಕ್ : ಇಂದಿನಿಂದ ಸರ್ಕಾರದಿಂದ ಸರ್ವೆ ಕಾರ್ಯ ಆರಂಭ

ಬೆಂಗಳೂರು : ಸರ್ಕಾರಿ ಜಾಗ, ಅರಣ್ಯ ಭೂಮಿ ಸರ್ವೆ ಕಬಳಿಕೆ ಮಾಡಿದವರಿಗೆ ಬಿಗ್ ಶಾಕ್ ಎದುರಾಗಿದ್ದು, ಇಂದಿನಿಂದ ಸರ್ಕಾರಿ ಜಾಗ, ಅರಣ್ಯ ಭೂಮಿ ಸರ್ವೆ ಕಾರ್ಯ ಆರಂಭವಾಗಲಿದೆ. ಚಿಕ್ಕಮಗಳೂರು Read more…

ಬ್ಯಾಂಕ್ ಲಾಕರ್ ಬ್ಲೂಸ್ ಶೇ.56ರಷ್ಟು ಬಂದ್ : ಸಮೀಕ್ಷೆ| Bank Locker Blues

ನವದೆಹಲಿ: ಪರಿಷ್ಕೃತ ನಿಯಮಗಳು, ಹೆಚ್ಚುತ್ತಿರುವ ವೆಚ್ಚಗಳು ಮತ್ತು ವಿಕಸನಗೊಳ್ಳುತ್ತಿರುವ ಗ್ರಾಹಕರ ಅಗತ್ಯಗಳಿಂದ ಪ್ರೇರಿತವಾದ ಬ್ಯಾಂಕ್ ಲಾಕರ್ ಗಳ ಜಗತ್ತಿನಲ್ಲಿ ಗಮನಾರ್ಹ ಬದಲಾವಣೆ ನಡೆಯುತ್ತಿದೆ. ಲೋಕಲ್ ಸರ್ಕಲ್ಸ್ ನಡೆಸಿದ ಇತ್ತೀಚಿನ Read more…

BIG NEWS: ಅರಣ್ಯ, ಕಂದಾಯ ಇಲಾಖೆ ಜಂಟಿ ಸರ್ವೆ: ಹೆಚ್ಚುವರಿ ಭೂಮಿ ಹಸ್ತಾಂತರ

ಬೆಳಗಾವಿ(ಸುವರ್ಣಸೌಧ): ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಿ ಹೆಚ್ಚುವರಿ ಭೂಮಿ ಕಂಡು ಬಂದಲ್ಲಿ ಕಂದಾಯ ಇಲಾಖೆಗೆ ಹಸ್ತಾಂತರ ಮಾಡಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ Read more…

BREAKING : ‘ಕೃಷ್ಣ ಜನ್ಮಭೂಮಿ’ ವಿವಾದ : ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಸಮ್ಮತಿ

ಅಲಹಾಬಾದ್: ಉತ್ತರ ಪ್ರದೇಶದ ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇವಾಲಯದ ಪಕ್ಕದಲ್ಲಿರುವ ಶಾಹಿ ಈದ್ಗಾ ಸಂಕೀರ್ಣವನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಅಡ್ವೊಕೇಟ್ ಕಮಿಷನರ್ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಗುರುವಾರ Read more…

BIG NEWS : ಜಾಗತಿಕ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿಗೆ ಶೇ.76ರಷ್ಟು ರೇಟಿಂಗ್ : ಸಮೀಕ್ಷೆ

ನವದೆಹಲಿ: ಯುಎಸ್ ಮೂಲದ ಕನ್ಸಲ್ಟೆನ್ಸಿ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಶೇಕಡಾ 76 ರಷ್ಟು ಅನುಮೋದನೆ ರೇಟಿಂಗ್ನೊಂದಿಗೆ ವಿಶ್ವದ ಅತ್ಯಂತ Read more…

ಅಕ್ರಮ ಕಲ್ಲು ಗಣಿಗಾರಿಕೆ ಪತ್ತೆಗೆ ಡ್ರೋನ್ ಸರ್ವೆಗೆ ಸರ್ಕಾರ ನಿರ್ಧಾರ

ಬೆಳಗಾವಿ(ಸುವರ್ಣಸೌಧ): ಅಕ್ರಮ ಕಲ್ಲು ಗಣಿಗಾರಿಕೆ ಪತ್ತೆಗೆ ಗಣಿ ಗುತ್ತಿಗೆ ಪ್ರದೇಶಗಳಲ್ಲಿ ಡ್ರೋನ್ ಸರ್ವೆ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

ಛತ್ತೀಸ್ ಗಡ: ಎಲ್ಲಾ ಭವಿಷ್ಯ ಸುಳ್ಳಾಗಿಸಿದ ಅಚ್ಚರಿ ಫಲಿತಾಂಶ

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ನಂತರ ಬಹಿರಂಗವಾಗಿದ್ದ ಮತಗಟ್ಟೆ ಸಮೀಕ್ಷೆಗಳಲ್ಲಿ ಬಹುತೇಕ ಸುಳ್ಳಾಗಿದೆ. ಮತದಾನ ಅವಧಿ ಮುಕ್ತಾಯವಾಗುತ್ತಿದ್ದಂತೆ ಬಹುತೇಕ ವಾಹಿನಿಗಳು, ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆಯನ್ನು ಪ್ರಕಟಿಸಿ ಇಂತಹ Read more…

ಮಿಜೋರಾಂನಲ್ಲಿ MNFಗೆ ಬಹುಮತ ಎಬಿಪಿ ಸಿ-ವೋಟರ್ ಸಮೀಕ್ಷೆ: ಕಾಂಗ್ರೆಸ್ ಅಧಿಕಾರಕ್ಕೆ ಟೈಮ್ಸ್ ನೌ –ಇಟಿಜಿ ಭವಿಷ್ಯ

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದೆ. ಮಿಜೋರಾಂನ ಒಟ್ಟು 40 ಕ್ಷೇತ್ರಗಳಲ್ಲಿ ಬಹುಮತಕ್ಕೆ 21 ಸ್ಥಾನ ಗಳಿಸಬೇಕಿದೆ.  ಎಬಿಪಿ ಸಿ -ವೋಟರ್ ಸಮೀಕ್ಷೆಯ ಪ್ರಕಾರ Read more…

BREAKING NEWS: ಭರ್ಜರಿ ಬಹುಮತದೊಂದಿಗೆ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ

ನವದೆಹಲಿ: ರಾಜಸ್ಥಾನ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ. ರಾಜಸ್ಥಾನದಲ್ಲಿ 200 ಕ್ಷೇತ್ರಗಳಿದ್ದು, ಎಲ್ಲಾ ಸಮೀಕ್ಷೆಗಳ ಪ್ರಕಾರ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಜನ್ ಕಿ ಬಾತ್ ಪ್ರಕಾರ Read more…

ಭಾರಿ ಕುತೂಹಲ ಮೂಡಿಸಿದ ಮಧ್ಯಪ್ರದೇಶ ಚುನಾವಣೋತ್ತರ ಸಮೀಕ್ಷೆ: ಕಾಂಗ್ರೆಸ್ –ಬಿಜೆಪಿ ನೆಕ್ ಟು ನೆಕ್ ಫೈಟ್

ನವದೆಹಲಿ: ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಮತದಾನೋತ್ತರ ಸಮೀಕ್ಷೆಗಳು ಕಾಂಗ್ರೆಸ್, ಬಿಜೆಪಿ ಎಷ್ಟು ಸ್ಥಾನ ಗಳಿಸಲಿವೆ ಎಂಬುದರ ಮಾಹಿತಿ ನೀಡಿವೆ. ಮಧ್ಯಪ್ರದೇಶದ ಒಟ್ಟು 230 ಕ್ಷೇತ್ರಗಳಲ್ಲಿ ಎಕ್ಸಿಟ್ ಪೋಲ್ ಸರ್ವೆ Read more…

BREAKING: ಭಾರಿ ಬಹುಮತದೊಂದಿಗೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಮತದಾನೋತ್ತರ ಸಮೀಕ್ಷೆ

ನವದೆಹಲಿ: ತೆಲಂಗಾಣ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ತೆಲಂಗಾಣದ ಒಟ್ಟು 119 ಸ್ಥಾನಗಳಲ್ಲಿ ಬಹುಮತಕ್ಕೆ 60 ಸ್ಥಾನ ಗಳಿಸಬೇಕಿದೆ. ಕಾಂಗ್ರೆಸ್ ಹೆಚ್ಚು ಸ್ಥಾನಗಳೊಂದಿಗೆ ಅಧಿಕಾರಕ್ಕೇರುವ ಸಾಧ್ಯತೆ ಇದೆ. Read more…

ಮತದಾನೋತ್ತರ ಸಮೀಕ್ಷೆ: ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ

ನವದೆಹಲಿ: ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲಿದೆ ಎಂದು ಮತದಾನೋತ್ತರ ಸಮೀಕ್ಷೆಗಳು ಹೇಳಿವೆ. ಸಿ ವೋಟರ್ ಸಮೀಕ್ಷೆ ಪ್ರಕಾರ 90 ಕ್ಷೇತ್ರಗಳಲ್ಲಿ ಕಾಂಗ್ರೆಸ್ 41 -53 ಸ್ಥಾನಗಳಲ್ಲಿ ಜಯಗಳಿಸಲಿದೆ. ಬಿಜೆಪಿಗೆ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಸರ್ವೇ ಸಮಸ್ಯೆ ನಿವಾರಣೆಗೆ ಪೋಡಿ ಅಭಿಯಾನಕ್ಕೆ ಮರು ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಪೋಡಿ ಅಭಿಯಾನಕ್ಕೆ ಮರು ಚಾಲನೆ ನೀಡುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಸಿದ್ದತೆ ಕೈಗೊಂಡಿದೆ. ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಈ ಸಂಬಂಧ ಇಲಾಖೆಯ ಹಿರಿಯ Read more…

ವರ್ಕ್ ಫ್ರಂ ಹೋಮ್ ನಿಂದ ಕಂಪನಿಗಳಿಗಾಗ್ತಿದೆ ಭರ್ಜರಿ ಲಾಭ….!

ಕೊರೊನಾ ನಂತ್ರ ಕೆಲಸ ಮಾಡುವ ವಿಧಾನ ಬದಲಾಗಿದೆ. ಹಿಂದೆ ಕಚೇರಿಗೆ ಬಂದು ಕೆಲಸ ಮಾಡೋದು ಕಡ್ಡಾಯವಾಗಿತ್ತು. ಕೊರೊನಾ ಹಾಗೂ ಲಾಕ್‌ ಡೌನ್‌ ಸಂದರ್ಭದಲ್ಲಿ ಕಂಪನಿಗಳು ವರ್ಕ್‌ ಫ್ರಂ ಹೋಮ್‌ Read more…

BIG NEWS: ಅರಣ್ಯ, ಕಂದಾಯ ಭೂಮಿ ಸಮಸ್ಯೆ ಬಗೆಹರಿಸಲು ಜಂಟಿ ಸರ್ವೇ

ಬೆಂಗಳೂರು: ರಾಜ್ಯದಲ್ಲಿ ಅರಣ್ಯ, ಕಂದಾಯ ಭೂಮಿ ವಿಚಾರದಲ್ಲಿ ಸಮಸ್ಯೆಗಳಿದ್ದು, ಜಂಟಿ ಸರ್ವೇ ಮೂಲಕ ಬಗೆಹರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ Read more…

ಲೋಕಸಭೆ ಚುನಾವಣೆಗೆ `BJP’ ಭರ್ಜರಿ ಸಿದ್ಧತೆ : ರಾಜ್ಯದ 28 ಕ್ಷೇತ್ರಗಳಲ್ಲಿ ಸರ್ವೆಗೆ ಪ್ಲಾನ್

ಬೆಂಗಳೂರು : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ ಇದೀಗ ರಾಜ್ಯದ 28 ಕ್ಷೇತ್ರಗಳಲ್ಲೂ ಜನರ ನಾಡಿಮಿಡಿತ ತಿಳಿಯಲು ಮಾಸಿಕ ಸರ್ವೆಗೆ ಮುಂದಾಗಿದೆ. ಹೌದು, ವಿಧಾನಸಭೆ Read more…

BIGG NEWS : ನ.4 ರಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ಶಿಕ್ಷಣ ಇಲಾಖೆ ಮುಂದಾಗಿದ್ದು, ನವೆಂಬರ್ 4 ರಿಂದ 7 ದಿನಗಳ ಕಾಲ ಸಮೀಕ್ಷೆ ನಡೆಸುವಂತೆ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ Read more…

BIG NEWS: ಬಿಬಿಎಂಪಿಯೇ ನಗರಕ್ಕೆ ಮೊದಲ ಶತ್ರುವಾಗಿದೆ; ಪಾಲಿಕೆ ಕಾರ್ಯವೈಖರಿಗೆ ಹೈಕೋರ್ಟ್ ತರಾಟೆ; ಫ್ಲೆಕ್ಸ್, ಹೋರ್ಡಿಂಗ್ ಗಳ ಸರ್ವೆಗೆ ಆದೇಶ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮ ಜಾಹೀರಾತು ಫಲಕಗಳ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಹೈಕೋರ್ಟ್ ಕಿಡಿಕಾರಿದೆ. ಬಿಬಿಎಂಪಿಯೇ ನಗರಕ್ಕೆ Read more…

ಲೋಕಸಭೆ ಚುನಾವಣೆ ಸಮೀಕ್ಷೆ : ಕರ್ನಾಟಕದಲ್ಲಿ `NDA’ಗೆ 18, ಕಾಂಗ್ರೆಸ್ ಗೆ 10 ಸ್ಥಾನ

ನವದೆಹಲಿ : ಲೋಕಸಭೆ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಈ ನಡುವೆ ಇಂಡಿಯಾ ಟೀವಿ-ಸಿಎನ್ ಎಕ್ಸ್ ಲೋಕಸಭೆ ಚುನಾವಣೆ ಸಮೀಕ್ಷೆ ನಡೆಸಿದ್ದು, ಈಗ ಚುನಾವಣೆ Read more…

BIG NEWS: ರಾಜ್ಯದಲ್ಲೂ ಜಾತಿ ಸಮೀಕ್ಷೆ ವರದಿ ಬಿಡುಗಡೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ

ಬೆಂಗಳೂರು: ಜಾತಿ ಆಧಾರಿತ ಜನಗಣತಿ ನಡೆಸಬೇಕೆಂಬ ಒತ್ತಡ ಹೆಚ್ಚುತ್ತಿರುವ ಹೊತ್ತಲ್ಲೇ ಬಿಹಾರ ಸರ್ಕಾರ ಬಿಡುಗಡೆ ಮಾಡಿದ ಜಾತಿಗಣತಿ ವರದಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಇದೀಗ ರಾಜ್ಯದಲ್ಲಿಯೂ ಈ ಹಿಂದೆ Read more…

BIG NEWS: ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾಗಿ ಬಿರುಗಾಳಿ ಎಬ್ಬಿಸಿದ ಬೆನ್ನಲ್ಲೇ ರಾಜ್ಯದಲ್ಲೂ ಜಾತಿ ಸಮೀಕ್ಷೆ ವರದಿ ಬಿಡುಗಡೆ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಜಾತಿಗಣತಿ ವರದಿ ಬಿಡುಗಡೆ ಮಾಡುವ ಮೂಲಕ ಸಂಚಲನ ಮೂಡಿಸಿದೆ. ಜಾತಿ ಆಧಾರಿತ ಜನಗಣತಿ ನಡೆಸಬೇಕೆಂಬ ಒತ್ತಡ ಹೆಚ್ಚುತ್ತಿರುವ ಹೊತ್ತಲ್ಲೇ Read more…

ರಾಜ್ಯದಲ್ಲಿ ಬಿಜೆಪಿಗೆ 20 ಸ್ಥಾನ: ಕೇಂದ್ರದಲ್ಲಿ ಮತ್ತೆ NDA ಸರ್ಕಾರ

ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಸಮೀಕ್ಷೆ ಹೇಳಿದೆ. ವಿವಿಧ ರಾಜಕೀಯ ಪಕ್ಷಗಳ ಮೈತ್ರಿಕೂಟಗಳು ರಚನೆಯಾಗಿ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು Read more…

ಜಾಗತಿಕ ಮಟ್ಟದಲ್ಲಿ ನಂಬರ್ ಒನ್ ಜನಪ್ರಿಯ ನಾಯಕ ಪ್ರಧಾನಿ ಮೋದಿ

ನವದೆಹಲಿ: ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಜಾಗತಿಕ ನಾಯಕರ ಸಮೀಕ್ಷೆಯಲ್ಲಿ ಶೇಕಡ 76ರಷ್ಟು ರೇಟಿಂಗ್ ಪಡೆದುಕೊಂಡ Read more…

ಹುಡುಗಿಯರಿಗೆ ಗಡ್ಡ ಬಿಟ್ಟ ಹುಡುಗರು ಹೆಚ್ಚು ಆಕರ್ಷಕ ಯಾಕೆ ಗೊತ್ತಾ…..?

ಹುಡುಗಿಯರ ಇಷ್ಟ- ಕಷ್ಟ ಅರಿಯುವುದು ಸುಲಭದ ಮಾತಲ್ಲ. ಹುಡುಗಿಯರು ಯಾವ ರೀತಿಯ ಹುಡುಗರನ್ನು ಇಷ್ಟಪಡ್ತಾರೆ ಎಂಬುದನ್ನು ಹೇಳುವುದು ಅಸಾಧ್ಯ. ಹಾಗಿದ್ದೂ ಹುಡುಗಿಯರಿಗೆ ಶೇವ್ ಮಾಡಿದ ಹುಡುಗರಿಗಿಂತ ಗಡ್ಡ ಬಿಟ್ಟ Read more…

BIG BREAKING: ಬಿಜೆಪಿ –ಜೆಡಿಎಸ್ ಮೈತ್ರಿ ಬಗ್ಗೆ ಉಲ್ಟಾ ಹೊಡೆದ ಆರ್. ಅಶೋಕ್

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್ ಜೊತೆ ಮೈತ್ರಿ, ಹೊಂದಾಣಿಕೆ ಆಗಿಲ್ಲವೆಂದು ತಿಳಿಸಿದ್ದಾರೆ. ಮಂಡ್ಯ Read more…

ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ ಬೇಕಾ, ಹಣ ಬೇಕಾ..? ಸರ್ವೆಗೆ ಮುಂದಾದ ಸರ್ಕಾರ

ಬೆಂಗಳೂರು: ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ನೀಡುತ್ತಿದ್ದು, ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಆದರೆ, ಕೆಲವರ ಖಾತೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...