alex Certify survey | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಜಾಗತಿಕ ಮಟ್ಟದಲ್ಲಿ ನಂಬರ್ ಒನ್ ಜನಪ್ರಿಯ ನಾಯಕ ಪ್ರಧಾನಿ ಮೋದಿ

ನವದೆಹಲಿ: ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಜಾಗತಿಕ ನಾಯಕರ ಸಮೀಕ್ಷೆಯಲ್ಲಿ ಶೇಕಡ 76ರಷ್ಟು ರೇಟಿಂಗ್ ಪಡೆದುಕೊಂಡ Read more…

ಹುಡುಗಿಯರಿಗೆ ಗಡ್ಡ ಬಿಟ್ಟ ಹುಡುಗರು ಹೆಚ್ಚು ಆಕರ್ಷಕ ಯಾಕೆ ಗೊತ್ತಾ…..?

ಹುಡುಗಿಯರ ಇಷ್ಟ- ಕಷ್ಟ ಅರಿಯುವುದು ಸುಲಭದ ಮಾತಲ್ಲ. ಹುಡುಗಿಯರು ಯಾವ ರೀತಿಯ ಹುಡುಗರನ್ನು ಇಷ್ಟಪಡ್ತಾರೆ ಎಂಬುದನ್ನು ಹೇಳುವುದು ಅಸಾಧ್ಯ. ಹಾಗಿದ್ದೂ ಹುಡುಗಿಯರಿಗೆ ಶೇವ್ ಮಾಡಿದ ಹುಡುಗರಿಗಿಂತ ಗಡ್ಡ ಬಿಟ್ಟ Read more…

BIG BREAKING: ಬಿಜೆಪಿ –ಜೆಡಿಎಸ್ ಮೈತ್ರಿ ಬಗ್ಗೆ ಉಲ್ಟಾ ಹೊಡೆದ ಆರ್. ಅಶೋಕ್

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್ ಜೊತೆ ಮೈತ್ರಿ, ಹೊಂದಾಣಿಕೆ ಆಗಿಲ್ಲವೆಂದು ತಿಳಿಸಿದ್ದಾರೆ. ಮಂಡ್ಯ Read more…

ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ ಬೇಕಾ, ಹಣ ಬೇಕಾ..? ಸರ್ವೆಗೆ ಮುಂದಾದ ಸರ್ಕಾರ

ಬೆಂಗಳೂರು: ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ನೀಡುತ್ತಿದ್ದು, ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಆದರೆ, ಕೆಲವರ ಖಾತೆಗೆ Read more…

ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ಇನ್ನೊಂದು ವರದಿ ಬಳಿಕ ಬರ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೆ ಬಹುತೇಕ ಕಡೆ ಬರ ಪರಿಸ್ಥಿತಿ ಇದ್ದು, ಸಮೀಕ್ಷೆ ನಡೆಸಿ 100ಕ್ಕೂ ಅಧಿಕ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗುವುದು. ಸಂಪುಟ ಸಭೆಯಲ್ಲಿ Read more…

ವಿಶ್ವದ ಪ್ರಭಾವಿ ದೇಶ ಭಾರತ: ಮೋದಿಗೆ ಶೇ. 80ರಷ್ಟು ಭಾರತೀಯರ ಬೆಂಬಲ

ವಾಷಿಂಗ್ಟನ್: ಭಾರತ ವಿಶ್ವದ ಪ್ರಭಾವಿ ದೇಶವಾಗಿದ್ದು, ಪ್ರಧಾನಿ ಮೋದಿ ಅವರಿಗೆ ಶೇಕಡ 80ರಷ್ಟು ಭಾರತೀಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಚಿಂತಕರ ಚಾವಡಿಯ ಸಂಶೋಧನಾ ವಿಭಾಗದ ಸಮೀಕ್ಷೆಯೊಂದರಲ್ಲಿ ಈ ಮಾಹಿತಿ Read more…

ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ: 130ಕ್ಕೂ ಅಧಿಕ ತಾಲೂಕುಗಳಲ್ಲಿ ಬರ; ಮುಂದಿನ ವಾರ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಇದುವರೆಗೆ ಶೇಕಡ 25 ರಷ್ಟು ಮಳೆ ಕೊರತೆ ಉಂಟಾಗಿದ್ದು, 130 ಕ್ಕೂ ಅಧಿಕ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಮುಂದಿನ ವಾರ ಬರ Read more…

ಬಿಪಿಎಲ್ ಕುಟುಂಬಗಳಿಗೆ ಗುಡ್ ನ್ಯೂಸ್: ಸಮೀಕ್ಷೆ ನಡೆಸಲು ಮುಂದಾದ ಸರ್ಕಾರ

ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ನ್ಯಾಯ ಒದಗಿಸಲು ಸಮೀಕ್ಷೆ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿದ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು, ಬಿಪಿಎಲ್ ಕುಟುಂಬದ Read more…

ಮನೆ ಇಲ್ಲದ ಕಟ್ಟಡ ಕಾರ್ಮಿಕರಿಗೆ ಸಿಹಿ ಸುದ್ದಿ: ವಸತಿ ಸೌಕರ್ಯ ಕಲ್ಪಿಸಲು ಯೋಜನೆ

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ವಸತಿ ಕಲ್ಪಿಸಲು ನೀಲನಕ್ಷೆ ರೂಪಿಸಲು ವಸತಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು Read more…

ಒತ್ತುವರಿ ತೆರವಿಗೆ ಹೋದ ಅಧಿಕಾರಿಗಳಿಗೆ ಬೆದರಿಕೆ

ಶಿವಮೊಗ್ಗ: ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಹೋಗಿದ್ದ ಅಧಿಕಾರಿಗಳಿಗೆ ಬೆದರಿಕೆ ಹಾಕಲಾಗಿದೆ. ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸಾಗರ Read more…

BIG NEWS: ಅರಣ್ಯ, ಕಂದಾಯ, ಖಾಸಗಿ ಭೂಮಿ ಗುರುತಿಸಲು ಜಂಟಿ ಸರ್ವೆ

ಬೆಂಗಳೂರು: ರಾಜ್ಯದಲ್ಲಿ ಡೀಮ್ಡ್ ಅರಣ್ಯಕ್ಕೆ ಸಂಬಂಧಿಸಿದಂತೆ ಅರಣ್ಯ ಹಾಗೂ ಕಂದಾಯ ಇಲಾಖೆಯ ಭೂಮಿ ಗುರುತಿಸಲು ಜಂಟಿ ಸರ್ವೆ ಮೂರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆ Read more…

ನೀವೂ ಮಾತ್ರೆಗಳನ್ನು ಎಸೆಯುತ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ಕರ್ನಾಟಕದಲ್ಲಿ ಸುಮಾರು 2,000 ಜನರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಔಷಧಿಗಳನ್ನು ತಿರಸ್ಕರಿಸುವುದು ಸಾಮಾನ್ಯ ಸಮಸ್ಯೆಯಾಗಿದೆ ಎಂದು ತಿಳಿದುಬಂದಿದೆ. ಈ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ 80% ಜನರು ಕಳೆದ ಮೂರು ವರ್ಷಗಳಲ್ಲಿ ತಾವು Read more…

ಬೆಂಗಳೂರಿನಲ್ಲಿ ಶೇ 16ರಷ್ಟು ವೃದ್ಧೆಯರಿಗೆ ಕುಟುಂಬಸ್ಥರಿಂದ ದೌರ್ಜನ್ಯ: ಸಮೀಕ್ಷೆಯಲ್ಲಿ ಶಾಕಿಂಗ್ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನಲ್ಲಿ ವೃದ್ಧ ಮಹಿಳೆಯರು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಶೇ 16ರಷ್ಟು ವೃದ್ಧ ಮಹಿಳೆಯರು, ಮಕ್ಕಳು ಮತ್ತು ಸೊಸೆಯಂದಿರು ಹಾಗೂ ಸಂಬಂಧಿಕರಿಂದ ನಿಂದನೆಗೆ ಒಳಾಗುತ್ತಿದ್ದಾರೆ ಎಂದು Read more…

ಮುಂದುವರೆದ ಮೋದಿ ಹವಾ: ವಿಶ್ವದ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿಗೆ ಮತ್ತೆ ಅಗ್ರ ಸ್ಥಾನ

ನವದೆಹಲಿ: 77 ರಷ್ಟು ಅನುಮೋದನೆ ರೇಟಿಂಗ್‌ ನೊಂದಿಗೆ ಪ್ರಧಾನಿ ಮೋದಿ ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಎಂದು ಸರ್ವೇ ಹೇಳಿದೆ. ಈ ಮೂಲಕ ವಿಶ್ವದ ಜನಪ್ರಿಯ Read more…

ಉದ್ಯೋಗ ಬದಲಾಯಿಸಲು ಬಯಸದ ಶೇ.47 ಮಂದಿ; ಸಮೀಕ್ಷೆಯಲ್ಲಿ ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

ಸುಮಾರು 47 ಪ್ರತಿಶತದಷ್ಟು ಭಾರತೀಯ ಉದ್ಯೋಗಾಕಾಂಕ್ಷಿಗಳು 2023 ರಲ್ಲಿ ಉದ್ಯೋಗಗಳನ್ನು ಬದಲಾಯಿಸಲು ಬಯಸುವುದಿಲ್ಲ ಎಂದು ಹೊಸ ಅಧ್ಯಯನ ಹೇಳಿದೆ. ಎಲ್ಲಾ ಉದ್ಯೋಗಾಕಾಂಕ್ಷಿಗಳಲ್ಲಿ 37 ಪ್ರತಿಶತಕ್ಕೂ ಹೆಚ್ಚು ಜನರು 2023 Read more…

ಪಕ್ಷೇತನಾಗಿ ಸ್ಪರ್ಧಿಸಿದ್ರೂ 10 ಸಾವಿರ ಮತಗಳ ಅಂತರದ ಗೆಲುವೆಂದು ಸರ್ವೇ ವರದಿ: ಆದರೂ ಬಿಜೆಪಿಯಲ್ಲೇ ಇರುವುದಾಗಿ ರಾಮದಾಸ್ ಘೋಷಣೆ

ಮೈಸೂರು: ಮೈಸೂರಿನ ಕೆಆರ್ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ 10,000 ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ. ರಾಮದಾಸ್ ಹೇಳಿದ್ದಾರೆ. ಕಳೆದ ಮೂರು ದಿನಗಳಿಂದ Read more…

BIG NEWS: ಈ ಬಾರಿ ಯಾರಿಗೂ ಬಹುಮತ ಇಲ್ಲ: ಅತಂತ್ರ ವಿಧಾನಸಭೆ; ‘ಜನ್ ಕೀ ಬಾತ್’ ಸಮೀಕ್ಷೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಯಾವ ಪಕ್ಷಕ್ಕೂ ಬಹುಮತ ಸಿಗುವುದಿಲ್ಲ. ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಜನ್ ಕೀ ಬಾತ್ ಸಮೀಕ್ಷೆ ತಿಳಿಸಿದೆ. ವಿಧಾನಸಭೆಯಲ್ಲಿ 224 ಸ್ಥಾನಗಳಿದ್ದು, Read more…

ಗೆಲುವು ಕಷ್ಟವೆಂದ ಸಮೀಕ್ಷೆ: ಹಾಲಿ ಶಾಸಕನಿಗೆ ಬಿಗ್ ಶಾಕ್: ಹರಿಹರಕ್ಕೆ ಹೆಚ್.ಎಂ. ರೇವಣ್ಣ…?

ದಾವಣಗೆರೆ: ಹರಿಹರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ನೀಡುವಂತೆ ವರಿಷ್ಠರ ಬಳಿ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ಹೆಚ್.ಎಂ. ರೇವಣ್ಣ ತಿಳಿಸಿದ್ದಾರೆ. ಅವರು ಸುದ್ದಿಗಾರರೊಂದಿಗೆ Read more…

ಸಮೀಕ್ಷೆಯಲ್ಲಿ ಬಯಲಾಯ್ತು ಶಾಕಿಂಗ್ ಮಾಹಿತಿ: ಮಲಗುವ ಮುನ್ನ ಫೋನ್ ಗೆ ಅಂಟಿಕೊಂಡೇ ಇರ್ತಾರೆ ಬೆಂಗಳೂರು ಜನ

ಬೆಂಗಳೂರು: ಬೆಂಗಳೂರಿನ ಹೆಚ್ಚಿನ ಜನ ತಮ್ಮ ಮೊಬೈಲ್ ಫೋನ್‌ ಗಳಿಂದ ಬೇರ್ಪಡಿಸಲಾಗದವರಾಗಿದ್ದಾರೆ, ಇತ್ತೀಚಿನ ಸಮೀಕ್ಷೆಯ ಪ್ರಕಾರ ಪ್ರತಿಕ್ರಿಯಿಸಿದವರಲ್ಲಿ 91% ಜನರು ಮಲಗುವ ಮೊದಲು ಹಾಸಿಗೆಯಲ್ಲಿ ಫೋನ್ ಬಳಸುತ್ತಾರೆ ಎಂದು Read more…

ಇಂಟರ್ನೆಟ್‌ ಬಳಕೆಯಲ್ಲಿ ಮುಂದಿದ್ದಾರೆ ಭಾರತದ ಮಹಿಳೆಯರು; ಸಮೀಕ್ಷೆಯಲ್ಲಿ ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

ಕೇವಲ ನಗರಗಳು ಮಾತ್ರವಲ್ಲ ಹಳ್ಳಿ ಹಳ್ಳಿಗೂ ಈಗ ಇಂಟರ್ನೆಟ್‌ ಸಂಪರ್ಕವಿದೆ. ಮಹಿಳೆಯರು ಕೂಡ ಇಂಟರ್ನೆಟ್‌ ಬಳಕೆಯಲ್ಲಿ ಹಿಂದೆ ಬಿದ್ದಿಲ್ಲ. ಸಮೀಕ್ಷೆಯೊಂದರ ಪ್ರಕಾರ ಭಾರತದಲ್ಲಿ 10 ರಲ್ಲಿ 8 ಮಹಿಳೆಯರು Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಈ ವರ್ಷ ಖಾಸಗಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಈ ವರ್ಷ ವೇತನ ಶೇಕಡ 9.8 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಜಾಗತಿಕ ಆರ್ಥಿಕ ಬಿಕಟ್ಟಿನಿಂದ Read more…

ಜಾಗತಿಕ ಆರ್ಥಿಕ ಹಿಂಜರಿತದ ನಡುವೆ ಹೀಗಿದೆ ಭಾರತೀಯ ಡೆವಲಪರ್‌ ಗಳ ಲೆಕ್ಕಾಚಾರ

ಮುಂಬೈ: ಜಾಗತಿಕ ಆರ್ಥಿಕ ಹಿಂಜರಿತದತ್ತ ಸಾಗುತ್ತಿರುವಾಗ, ಭಾರತದಲ್ಲಿನ ಡೆವಲಪರ್‌ಗಳು ಮಾತ್ರ ವಸತಿ ಬೇಡಿಕೆಯು ಸ್ಥಿರವಾಗಿರುತ್ತದೆ ಎಂದು ನಂಬಿದ್ದಾರೆ. ಕ್ರೆಡೈ, ಕೊಲ್ಲೀರ್ಸ್​ ಮತ್ತು ಲಿಯಾಸೆಸ ಫೊರೆಸ್​ ನಡೆಸಿದ ಸಮೀಕ್ಷೆಯ ಪ್ರಕಾರ, Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ; ಡ್ರೋನ್ ಸರ್ವೆ

ಬೆಂಗಳೂರು: ರಾಜ್ಯಾದ್ಯಂತ ಡ್ರೋನ್ ಮೂಲಕ ಭೂಮಿ ಸರ್ವೆ ಕಾರ್ಯ ಪೂರ್ಣಗೊಳಿಸಿ ಆಸ್ತಿ ವಿವರಗಳನ್ನು ಸಂಪೂರ್ಣ ಡಿಜಿಟಲ್ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ Read more…

ಖಾಸಗಿ ಸರ್ವೇ ವೇಳೆ ಮತದಾರರ ಮಾಹಿತಿ ಸಂಗ್ರಹಿಸುವಂತಿಲ್ಲ…! ಏಜೆನ್ಸಿ, NGO ಗಳಿಗೆ ನಿರ್ಬಂಧ

ಬೆಂಗಳೂರು: ಖಾಸಗಿ ಸರ್ವೇ ವೇಳೆ ಮತದಾರರ ಮಾಹಿತಿ ಸಂಗ್ರಹ ನಿರ್ಬಂಧಿಸಲಾಗಿದೆ. ಯಾವುದೇ ಏಜೆನ್ಸಿ, ಎನ್.ಜಿ.ಒ.ಗಳಿಗೆ ಅನುಮತಿ ಸಂಪೂರ್ಣ ನಿರ್ಬಂಧಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಮೀನಾ Read more…

BIG NEWS: ಶೇ. 77 ರೇಟಿಂಗ್ ನೊಂದಿಗೆ ವಿಶ್ವ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿಗೆ ಮತ್ತೆ ಅಗ್ರಸ್ಥಾನ

ನವದೆಹಲಿ: ಪ್ರಧಾನಿ ಮೋದಿ 77% ಅನುಮೋದನೆಯೊಂದಿಗೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಉಳಿದಿದ್ದಾರೆ. ಯುಎಸ್ ಮೂಲದ ಸಲಹಾ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ಬಿಡುಗಡೆ ಮಾಡಿದ ಗ್ಲೋಬಲ್ ಲೀಡರ್ ಅಪ್ರೂವಲ್ Read more…

ಈ ಕಾರಣಕ್ಕೆ ಒಂದೇ ಮಗು ಸಾಕು ಎನ್ನುತ್ತಾರೆ ಮಹಿಳೆಯರು

ಮಕ್ಕಳಿರಲವ್ವ ಮನೆ ತುಂಬಾ ಅಂತಾ ಹಿರಿಯರು ಹೇಳಿದ್ದಾರೆ. ಹಿಂದಿನ ಕಾಲದಲ್ಲಿ ಮಹಿಳೆಗೆ ಮಕ್ಕಳನ್ನು ಹೆರುವುದೇ ಒಂದು ಕೆಲಸವಾಗಿತ್ತು ಎಂದ್ರೆ ತಪ್ಪಾಗಲಾರದು. 10-12 ಮಕ್ಕಳನ್ನು ಹಡೆಯುತ್ತಿದ್ದಳು ಮಹಿಳೆ. ಆದ್ರೀಗ ಎಲ್ಲವೂ Read more…

ಬೆಳೆ ಹಾನಿ: ಡ್ರೋನ್ ಮೂಲಕ ಸಮೀಕ್ಷೆ

ಬೆಳಗಾವಿ: ಬೆಳೆ, ಮನೆಹಾನಿ ಸಮೀಕ್ಷೆ ನಡೆಸಿ ತಕ್ಷಣ ಪರಿಹಾರ ನೀಡಲು ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ. ಅತಿವೃಷ್ಟಿ ಹಾಗೂ ಪ್ರವಾಹ ಮುಂಜಾಗ್ರತೆ ಕುರಿತು ಚಿಕ್ಕೋಡಿಯಲ್ಲಿ ಸೋಮವಾರ ನಡೆದ Read more…

BIG NEWS: ಬೆಂಗಳೂರಿನ ಶೇ.87 ಜನರಿಗೆ ವಾರ್ಡ್ ಸಮಿತಿ ಬಗ್ಗೆ ಗೊತ್ತೇ ಇಲ್ಲ….!

ಸಿಲಿಕಾನ್ ಸಿಟಿಯ ಬಹುಪಾಲು ಮತದಾರರಿಗೆ ವಾರ್ಡ್ ಸಮಿತಿಗಳ ಬಗ್ಗೆ ಅರಿವೇ ಇಲ್ಲವಂತೆ ! ಈ ಬಗ್ಗೆ ನಡೆಸಿದ ಸಮೀಕ್ಷೆಯೊಂದರಲ್ಲಿ ಶೇ.87 ರಷ್ಟು ಮತದಾರರು ತಮಗೆ ವಾರ್ಡ್ ಸಮಿತಿಗಳ ಬಗ್ಗೆ Read more…

100 ರೂ. ಕರೆನ್ಸಿ ನೋಟು, 5 ರೂ. ನಾಣ್ಯಗಳೇ ಭಾರತೀಯರ ಆದ್ಯತೆ; ರಿಸರ್ವ್ ಬ್ಯಾಂಕ್ ಸರ್ವೆಯಲ್ಲಿ ಇಂಟ್ರಸ್ಟಿಂಗ್‌ ಸಂಗತಿ ಬಹಿರಂಗ

ರಿಸರ್ವ್ ಬ್ಯಾಂಕ್ ನಡೆಸಿದ ಸಮೀಕ್ಷೆಯಲ್ಲಿ 100 ರೂ.ಕರೆನ್ಸಿ ನೋಟು, 5 ರೂ. ನಾಣ್ಯಗಳೇ ಭಾರತೀಯರ ಆದ್ಯತೆಯಾಗಿದೆ ಎಂಬ ಸಂಗತಿ ಹೊರಬಿದ್ದಿದೆ. ಭಾರತದಲ್ಲಿನ ಜನರು 100 ರೂ. ಮುಖಬೆಲೆಯ ನೋಟುಗಳನ್ನು Read more…

BIG NEWS: ಧಾರ್ಮಿಕ ಸ್ಥಳಗಳ ಬಳಿ ಇರುವ ಮಾಂಸಾಹಾರ ಮಳಿಗೆಗಳು ಸದ್ಯದಲ್ಲೇ ಬಂದ್ ?

ದೆಹಲಿಯ ಧಾರ್ಮಿಕ ಸ್ಥಳಗಳ ಸನಿಹದಲ್ಲಿ ಮಾಂಸಾಹಾರವನ್ನು ಮಾರಾಟ ಮಾಡುವುದಾಗಲೀ ಅಥವಾ ವಿತರಣೆ ಮಾಡುತ್ತಿರುವ ಬಗ್ಗೆ ಹೊಸ ದೆಹಲಿ ಮುನ್ಸಿಪಲ್ ಕೌನ್ಸಿಲ್ ಸಮೀಕ್ಷೆ ನಡೆಸಲಿದೆ. ಮಂಡಳಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...