alex Certify Suspend | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಚೇರಿಯಲ್ಲಿ ತಾಯಿ ಬದಲು ಪುತ್ರನಿಂದಲೇ ಕೆಲಸ: ಇಬ್ಬರು ನೌಕರರು ಅಮಾನತು

ಬೆಂಗಳೂರು: ಬಿಬಿಎಂಪಿ ದಕ್ಷಿಣ ವಲಯ ಕೆಂಪೇಗೌಡ ನಗರ ಉಪ ವಿಭಾಗ ಕಚೇರಿಯಲ್ಲಿ ಲೋಕಾಯುಕ್ತ ದಾಳಿಯ ವೇಳೆ ಕಚೇರಿಯ ಎಸ್‌ಡಿಎ ಕವಿತಾ ತಮ್ಮ ಬದಲಿಗೆ ಪುತ್ರನನ್ನು ಕೆಲಸಕ್ಕೆ ಕಳುಹಿಸಿದ್ದ ಪ್ರಕರಣಕ್ಕೆ Read more…

BREAKING: ಅಕ್ರಮವಾಗಿ ಅರಣ್ಯ ಭೂಮಿ ಮಂಜೂರು: ತಹಶೀಲ್ದಾರ್ ಅಮಾನತು

ಬೆಂಗಳೂರು: ಅಕ್ರಮವಾಗಿ ಅರಣ್ಯ ಭೂಮಿ ಮಂಜೂರಾತಿ ಪ್ರಕರಣದಲ್ಲಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಹಶೀಲ್ದಾರ್ ಪೂರ್ಣಿಮಾ ಅವರನ್ನು ಅಮಾನತು ಮಾಡಲಾಗಿದೆ. ಪ್ರಸ್ತುತ ತಹಶೀಲ್ದಾರ್ ಗ್ರೇಡ್-1 ಆಗಿ ಕಾರ್ಯ ನಿರ್ವಹಿಸುತ್ತಿರುವ ಸಿ.ಎಸ್. Read more…

ಪೊಲೀಸ್ ಠಾಣೆಯಲ್ಲಿ ಬಿಜೆಪಿ ಸಭೆಗೆ ಅವಕಾಶ ನೀಡಿದ್ದಕ್ಕೆ ಸಿಪಿಐ ಅಮಾನತು: ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಸಂಬಂಧಪಟ್ಟ ಠಾಣೆಯ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಪೊಲೀಸ್ ಠಾಣೆಯೊಂದರಲ್ಲಿ Read more…

ರಾತ್ರಿಯಿಡಿ ಸಿ.ಟಿ. ರವಿ ಸುತ್ತಾಡಿಸಿದ ಪ್ರಕರಣ: ಸಿಪಿಐ ಅಮಾನತು ವಿರೋಧಿಸಿ ಇಂದು ‘ಖಾನಾಪುರ ಬಂದ್’

ಬೆಳಗಾವಿ: ರಾತ್ರಿಯಿಡಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ಸುತ್ತಾಡಿಸಿದ ಪ್ರಕರಣದಲ್ಲಿ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದ್ದು, ಇದನ್ನು ಖಂಡಿಸಿ ಇಂದು ಖಾನಾಪುರ Read more…

BREAKING NEWS: ಸಿಪಿಐ ಅಮಾನತ್ತಿಗೆ ಖಂಡನೆ: ನಾಳೆ ಖಾನಾಪುರ ಬಂದ್ ಗೆ ಕರೆ

ಬೆಳಗಾವಿ: ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ತಲೆದಂದವಾಗಿದ್ದು, ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ. ಸಿಪಿಐ ಅಮಾನತಿಗೆ Read more…

BREAKING NEWS: ಸಿ.ಟಿ.ರವಿ ಪ್ರಕರಣದಲ್ಲಿ ಮೊದಲ ತಲೆದಂಡ: ಖಾನಾಪುರ ಸಿಪಿಐ ಸಸ್ಪೆಂಡ್

ಬೆಳಗಾವಿ: ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ತಲೆದಂದವಾಗಿದೆ. ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಂಜುನಾಥ್ Read more…

ವಿದ್ಯಾರ್ಥಿ ಮೇಲೆ ಹಲ್ಲೆ: ಶಿಕ್ಷಕ ಅಮಾನತು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಬ್ಬೂರು ಫಾರಂನಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಬಬ್ಬೂರು ಫಾರಂ ಸರ್ಕಾರಿ ಹಿರಿಯ ಪ್ರಾಥಮಿಕ Read more…

ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು: ಕರ್ತವ್ಯಲೋಪ ಆರೋಪದಡಿ 6 ಶಿಕ್ಷಕರು ಅಮಾನತು: ಡಿಡಿಪಿಐ ಆದೇಶ

ಕೊಪ್ಪಳ: ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದಾಗ ವಿದ್ಯಾರ್ಥಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಗಾಣದಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರು ಜನ ಶಿಕ್ಷಕರನ್ನು Read more…

ವಿಧಾನಸಭೆಯಿಂದ ಶಾಸಕ ಮುನಿರತ್ನ ಅಮಾನತಿಗೆ ಒತ್ತಾಯ: ಆಡಳಿತ -ವಿಪಕ್ಷಗಳ ನಡುವೆ ಕೋಲಾಹಲ

ಬೆಳಗಾವಿ: ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಪ್ರಕರಣಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ನಿಯಮ 69ರ ಅಡಿ ಮುನಿರತ್ನ ವಿರುದ್ಧ ದಾಖಲಾಗಿರುವ ಕೇಸುಗಳ ಬಗ್ಗೆ ಚರ್ಚೆ ನಡೆದಿದ್ದು, ಮಳವಳ್ಳಿ ಕಾಂಗ್ರೆಸ್ Read more…

ಪತಿ ವಿರುದ್ಧ ದೂರು ನೀಡಲು ಬಂದ ಮಹಿಳೆ ಮೇಲೆ ಪೊಲೀಸರಿಂದ ಅತ್ಯಾಚಾರ

ಬಳ್ಳಾರಿ: ಅತ್ಯಾಚಾರ ಆರೋಪದ ಮೇಲೆ ಬಳ್ಳಾರಿಯಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಪತಿಯ ಕಿರುಕುಳದ ವಿರುದ್ಧ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪದ Read more…

ಶಾಸಕ ಭೋಜೇಗೌಡ ವಿರುದ್ಧ ಬೆದರಿಕೆ ಆರೋಪ: ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮಾನತು

ಚಿಕ್ಕಮಗಳೂರು: ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾಗಿದ್ದ ದೇವೇಂದ್ರ ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ತವ್ಯದಿಂದ ಅಮಾನತು ಮಾಡಿದೆ. ವಿಧಾನ ಪರಿಷತ್ ಸದಸ್ಯ Read more…

30 ಲಕ್ಷ ರೂ. ಅನುದಾನ ದುರ್ಬಳಕೆ: ಬಿಇಒ ಅಮಾನತು

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಬಿಇಒ ಸುಖದೇವ್ ಹೆಚ್. ಅವರನ್ನು ಶನಿವಾರ ಅಮಾನತು ಮಾಡಲಾಗಿದೆ. ದೇವದುರ್ಗ ತಾಲೂಕಿನ ಊಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಟ್ಟಿ Read more…

ಅಪರಾಧ ಪ್ರಕರಣ ತನಿಖೆಯಲ್ಲಿ ಲೋಪ, ಇನ್ ಸ್ಪೆಕ್ಟರ್ ಸೇರಿ ಠಾಣೆಯ ಆರು ಪೊಲೀಸರು ಸಸ್ಪೆಂಡ್

ಬೆಂಗಳೂರು: ಅಪರಾಧ ಪ್ರಕರಣಗಳ ತನಿಖೆಯಲ್ಲಿ ಲೋಪ ಸೇರಿ ಹಲವು ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ರಾಮಮೂರ್ತಿ ನಗರ ಠಾಣೆಯ ಇನ್ ಸ್ಪೆಕ್ಟರ್ ಸೇರಿದಂತೆ ಆರು ಮಂದಿ ಪೊಲೀಸರನ್ನು Read more…

ಮಹಿಳಾ ಟೆಕ್ಕಿ ಜೊತೆ ಅಸಭ್ಯ ವರ್ತನೆ: ಪೊಲೀಸ್ ಕಾನ್ ಸ್ಟೆಬಲ್ ಅಮಾನತು

ಬೆಂಗಳೂರು: ಪಾಸ್ಪೋರ್ಟ್ ಪರಿಶೀಲನೆ ನೆಪದಲ್ಲಿ ಮಹಿಳಾ ಟೆಕ್ಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೊಲೀಸ್ ಕಾನ್ ಸ್ಟೆಬಲ್ ಅಮಾನತು ಮಾಡಲಾಗಿದೆ. ಬ್ಯಾಟರಾಯನಪುರ ಠಾಣೆಯ ಕಿರಣ್ ಅಮಾನತುಗೊಂಡ ಪೊಲೀಸ್ ಕಾನ್ Read more…

ಗ್ರಾಮಸ್ಥರೇ ಸ್ವಂತ ಹಣ ಭರಿಸಿ ನಿರ್ಮಿಸಿದ ಕಾಮಗಾರಿಗೆ ನಕಲಿ ಬಿಲ್ ಸೃಷ್ಟಿ; ಹಣ ದೋಚಿದ ಗ್ರಾಪಂ ಅಧಿಕಾರಿ ಸಸ್ಪೆಂಡ್

ಬೆಂಗಳೂರು: ಗ್ರಾಮಸ್ಥರೇ ಸ್ವಂತ ಹಣ ಭರಿಸಿ ನಿರ್ಮಿಸಿದ ಕಾಮಗಾರಿಗೆ ಗುತ್ತಿಗೆದಾರರ ನಕಲಿ ಪರವಾನಿಗೆ ಮತ್ತು ಬಿಲ್ ಸೃಷ್ಟಿಸಿ ಪಿಡಿಒ ಹಣ ದೋಚಿದ ಘಟನೆ ಆನೇಕಲ್ ತಾಲೂಕಿನ ಮಂಟಪ ಗ್ರಾಮ Read more…

ಕರ್ತವ್ಯದ ವೇಳೆ ಮದ್ಯ ಸೇವಿಸಿದ ಪಿಡಿಒ ಅಮಾನತು

ಚಿತ್ರದುರ್ಗ: ಅನಧಿಕೃತ ಗೈರು ಹಾಜರಿ ಹಾಗೂ ಕರ್ತವ್ಯದ ವೇಳೆ ಮದ್ಯಪಾನ ಸೇವಿಸಿದ ಹಿನ್ನಲೆಯಲ್ಲಿ ಚಳ್ಳಕೆರೆ ತಾಲ್ಲೂಕು ಗೌಡಗೆರೆ ಗ್ರಾ.ಪಂ. ಪಿಡಿಒ ವೆಂಕಟೇಶ್ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಒ ಎಸ್.ಜೆ. Read more…

BIG NEWS: ತಾಂತ್ರಿಕ ಕಾರಣದಿಂದ ಬಿಪಿಎಲ್ ಕಾರ್ಡ್ ಮರು ಸ್ಥಾಪನೆ ವಿಳಂಬ

ಬೆಂಗಳೂರು: ರದ್ದಾಗಿರುವ ಎಲ್ಲಾ ಬಿಪಿಎಲ್ ಕಾರ್ಡ್ ಗಳನ್ನು ವಾರದೊಳಗೆ ಮರುಸ್ಥಾಪನೆ ಮಾಡುವುದಾಗಿ ಸರ್ಕಾರ ಹೇಳಿದ್ದರೂ ಸಾಧ್ಯವಾಗಿಲ್ಲ. ಸೋಮವಾರಕ್ಕೆ ಈ ಕುರಿತು ಹಾಕಿಕೊಂಡಿದ್ದ ಗಡುವು ಮುಕ್ತಾಯವಾಗಿದ್ದು, ಈ ಪ್ರಕ್ರಿಯೆ ಪೂರ್ಣಗೊಳ್ಳಲು Read more…

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪ: ಇಬ್ಬರು ಶಿಕ್ಷಕರು ಅಮಾನತು

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿ-ಕದರನಹಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ ಲೋಪವೆಸಗಿದ ಆರೋಪದ ಮೇಲೆ ಶಾಲೆಯ ಮುಖ್ಯ ಶಿಕ್ಷಕಿ ಶೋಭಾ ಮೊಹಿತೆ ಹಾಗೂ Read more…

ಗ್ರಾಪಂ ಅಧ್ಯಕ್ಷರಿಗೆ ಖರ್ಚು ವೆಚ್ಚದ ಮಾಹಿತಿ ನೀಡದೇ ಉದ್ಧಟತನ ತೋರಿದ ಪಿಡಿಒ ಅಮಾನತು

ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಈಶ್ವರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ. ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ Read more…

ಕರ್ತವ್ಯ ಲೋಪ ಆರೋಪ ಇಬ್ಬರು ನೌಕರರ ಅಮಾನತು

ಚಿಕ್ಕಮಗಳೂರು: ಕಳಸ ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಪ್ರಥಮ ದರ್ಜೆ ಸಹಾಯಕರನ್ನು ಕರ್ತವ್ಯಲೋಪ ಆರೋಪದಡಿ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ನವೆಂಬರ್ 7ರಂದು ಅಮಾನತು ಮಾಡಿ ಆದೇಶಿಸಿದ್ದಾರೆ. ಪ್ರಥಮ Read more…

ಡಿಸಿಸಿ ಬ್ಯಾಂಕ್ ನಲ್ಲಿ 9.86 ಕೋಟಿ ರೂ. ಲೂಟಿ: ಮೂವರು ವ್ಯವಸ್ಥಾಪಕರು ಸಸ್ಪೆಂಡ್

ಬೆಂಗಳೂರು: ಕೋಲಾರ -ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ 9.86 ಕೋಟಿ ರೂಪಾಯಿ ಅವ್ಯವಹಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಕೋಲಾರ, ಕೆಜಿಎಫ್, ಚಿಂತಾಮಣಿ ತಾಲ್ಲೂಕು ಶಾಖೆಗಳ Read more…

ಜೈಲಿನಲ್ಲಿ ಗ್ಯಾಂಗ್ ವಾರ್: ಕರ್ತವ್ಯ ಲೋಪ ಮೇರೆಗೆ ಇಬ್ಬರು ಜೈಲರ್ ಗಳು ಅಮಾನತು

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ನಡೆದ ಗ್ಯಾಂಗ್ ವಾರ್ ಗೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ಇಬ್ಬರು ಜೈಲರ್ ಗಳನ್ನು ಅಮಾನತು ಮಾಡಲಾಗಿದೆ. ಜೈಲರ್ Read more…

ವಿದ್ಯಾರ್ಥಿನಿಯರಿಗೆ ಮದ್ಯ ಕುಡಿಸಿ ಡ್ಯಾನ್ಸ್: ಮೂವರು ಉಪನ್ಯಾಸಕರು ಸಸ್ಪೆಂಡ್

ರಾಮನಗರ: ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮದ್ಯಪಾನ ಮಾಡಿಸಿ ಡ್ಯಾನ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಮೂವರು ಉಪನ್ಯಾಸಕರನ್ನು ಅಮಾನತು ಮಾಡಿದೆ. ಕನಕಪುರ Read more…

ಚರಂಡಿಗೆ ಬಿದ್ದು ಬಾಲಕ ಸಾವು: ಇಬ್ಬರು ಅಧಿಕಾರಿಗಳ ತಲೆದಂಡ

ಹಾವೇರಿ: ಹಾವೇರಿಯಲ್ಲಿ ಚರಂಡಿಯಲ್ಲಿ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಇಬ್ಬರು ಅಧಿಕಾರಿಗಳನ್ನು ಹಾವೇರಿ ಜಿಲ್ಲಾಧಿಕಾರಿ ಅಮಾನತು ಮಾಡಿದ್ದಾರೆ. ಕಿರಿಯ ಆರೋಗ್ಯ ನಿರೀಕ್ಷಕ Read more…

BIG NEWS: ನಾಗಮಂಗಲ ಗಲಭೆ ಪ್ರಕರಣಕ್ಕೆ ಟ್ವಿಸ್ಟ್: ದೂರು ನೀಡಿದ್ದ ಪೊಲೀಸ್ ಅಧಿಕಾರಿ ಸಸ್ಪೆಂಡ್

ಮಂಡ್ಯ: ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ಪೊಲೀಸ್ ಅಧಿಕಾರಿಯನ್ನೇ ಸಸ್ಪೆಂಡ್ ಮಾಡಿರುವ ಘಟನೆ ನಡೆದಿದೆ. ನಾಗಮಂಗಲ ಗಲಭೆ ಬಳಿಕ Read more…

ಕರ್ತವ್ಯ ನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ: ಕಾನ್ಸ್ ಟೆಬಲ್ ಸಸ್ಪೆಂಡ್

ಬೀದರ್: ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಕಾನ್ಸ್ ಟೆಬಲ್ ಅಮಾನತು ಮಾಡಲಾಗಿದೆ. ಬೀದರ್ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಮ್ಮ ಅವರ ಮೇಲೆ ನ್ಯೂಟೌನ್ Read more…

BIG NEWS: ನಿಗದಿತ ಅವಧಿಯೊಳಗೆ ಅನುದಾನ ಬಳಸದೇ ಕರ್ತವ್ಯ ಲೋಪ: 318 ಪಿಡಿಒ ಅಮಾನತು ಮಾಡಲು ಸೂಚನೆ

ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318 ಪಿಡಿಒ ಅಮಾನತು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆ ಸೂಚನೆ ನೀಡಿದೆ. ಸ್ವಚ್ಛ ಭಾರತ ಮಿಷನ್ Read more…

BIG NEWS: ಶಾಸಕ ಸ್ಥಾನದಿಂದ ಮುನಿರತ್ನ ಅಮಾನತು ಮಾಡಿ: ಸ್ಪೀಕರ್ ಗೆ ಸಚಿವ ಹೆಚ್.ಕೆ. ಪಾಟೀಲ್ ಪತ್ರ

ಬೆಂಗಳೂರು: ಶಾಸಕ ಸ್ಥಾನದಿಂದ ಮುನಿರತ್ನ ಅವರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಅವರಿಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಪತ್ರ Read more…

ಶಾಲೆಯಲ್ಲಿ ಹಾಲಿನ ಪೌಡರ್ ಕದ್ದ ಮುಖ್ಯ ಶಿಕ್ಷಕ ಅಮಾನತು

ಕಲಬುರಗಿ: ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಹಾಲಿನ ಪೌಡರ್ ಪ್ಯಾಕೆಟ್ ಗಳನ್ನು ಕದ್ದೊಯ್ದ ಆರೋಪದ ಮೇಲೆ ಮುಖ್ಯ ಶಿಕ್ಷಕ ಖಾಜಪ್ಪ Read more…

ಕ್ಲಬ್ ನಲ್ಲಿ ದುರ್ವರ್ತನೆ: ಮೂವರು ಪೊಲೀಸ್ ಅಧಿಕಾರಿಗಳು ಅಮಾನತು

ಹಾಸನ: ಬೇಲೂರಿನ ಕ್ಲಬ್ ನಲ್ಲಿ ದುರ್ವರ್ತನೆ ತೋರಿದ ಆರೋಪದ ಮೇಲೆ ಇಬ್ಬರು ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೇತಾ ಆದೇಶ ಹೊರಡಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...